alex Certify Live News | Kannada Dunia | Kannada News | Karnataka News | India News - Part 3311
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ಜೊತೆ ಹೋರಾಡಿ ಮಗುವನ್ನು ರಕ್ಷಿಸಿಕೊಂಡ ತಾಯಿ

ಮುಂಬೈ: ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಮೂರು ವರ್ಷದ ಮಗಳನ್ನು ರಕ್ಷಿಸಿದ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರದಲ್ಲಿ ನಡೆದಿದೆ. ಮಗುವನ್ನು ರಕ್ಷಿಸಿದ ತಾಯಿಯೇ ಜ್ಯೋತಿ ಪೂಪಲ್ವಾರ್. ಈಕೆ ತನ್ನ Read more…

ʼವ್ಯಾಕ್ಸಿಂಗ್ʼ ಮಾಡಿದ ತಕ್ಷಣ ಅಪ್ಪಿತಪ್ಪಿ ಮಾಡಬೇಡಿ ಈ ಕೆಲಸ

ಸುಂದರ ಹಾಗೂ ಸೆಕ್ಸಿ ಲುಕ್ ಗಾಗಿ ಅನೇಕರು ವ್ಯಾಕ್ಸಿಂಗ್ ಮಾಡಿಸಿಕೊಳ್ತಾರೆ. ವ್ಯಾಕ್ಸಿಂಗ್ ಮಾದಕತೆಯನ್ನು ಹೆಚ್ಚಿಸುತ್ತದೆ. ಸ್ಲಿವ್ಲೆಸ್ ಟಾಪ್ ಹಾಗೂ ಸ್ಕರ್ಟ್ ಧರಿಸುವ ಮೊದಲು ವ್ಯಾಕ್ಸಿಂಗ್ ಮಾಡಿದ್ರೆ ಬೆಸ್ಟ್ ಎಂದು Read more…

ಪಾತ್ರೆಯಲ್ಲಿ ಉಳಿದ ಮೊಟ್ಟೆ ವಾಸನೆ ಹೋಗಲಾಡಿಸಲು ಹೀಗೆ ಮಾಡಿ

ಮೊಟ್ಟೆಯಿಂದ ಮಾಡುವ ತಿನಿಸುಗಳ ವಾಸನೆ ಪಾತ್ರೆಯಿಂದ ಬೇಗ ಹೋಗಲಾರದು. ಎಷ್ಟೇ ಸೋಪ್ ಬಳಸಿ ಉಜ್ಜಿದರೂ ಮಾರನೇ ದಿನ ಮತ್ತೆ ವಾಸನೆ ಮೂಗಿಗೆ ಬಡಿಯುತ್ತದೆ. ಅದನ್ನು ಹೋಗಲಾಡಿಸಲು ಈ ಟ್ರಿಕ್ಸ್ Read more…

ಅಂಜಿಕೆಯಿಲ್ಲದೆ ಸಿಂಹದ ಜೊತೆಗೆ ಹೆಜ್ಜೆ ಹಾಕಿದ ಶ್ವಾನ…!

ರಾಜ್‌ಕೋಟ್‌: ಗುಜರಾತಿನ ರಾಜ್‌ಕೋಟ್‌ ಜಿಲ್ಲೆಯಿಂದ 30 ಕಿಮೀ ದೂರದಲ್ಲಿರುವ ಲೋಧಿಕಾ ತಾಲೂಕಿನ ಮಾಗಾಣಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಸಿಂಹವೊಂದು ಪ್ರತ್ಯಕ್ಷವಾಗಿದ್ದು, ಈ ಸಿಂಹದೊಂದಿಗೆ ನಾಯಿಯೊಂದು ಜೊತೆಯಲ್ಲೇ ಹೋಗುತ್ತಿರುವ Read more…

ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಊಹಾಪೋಹಕ್ಕೆ ತೆರೆ ಎಳೆದ ರಾಹುಲ್‌ ದ್ರಾವಿಡ್

ಈ ವಾರ ಹಿಮಾಚಲ ಪ್ರದೇಶದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಕುರಿತ ಊಹಾಪೋಹಕ್ಕೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ತೆರೆ ಎಳೆದಿದ್ದಾರೆ. ದ್ರಾವಿಡ್ ಅವರು Read more…

ಮೃತ ಮಹಿಳೆಯನ್ನು ಬೈಕ್‌ ನಲ್ಲಿ ಸಾಗಿಸುತ್ತಿದ್ದ ಹಂತಕರು…! ಅಪಘಾತದ ಬಳಿಕ ಬಯಲಾಯ್ತು ಕೊಲೆ ರಹಸ್ಯ

ರಾಮನಗರ: ಮಹಿಳೆಯ ಕೊಲೆಯನ್ನು ಮರೆಮಾಚಲು ನಾಲ್ವರು ಸೇರಿ ಮಾಡಿದ್ದ ಪ್ಲಾನ್ ಉಲ್ಟಾ ಹೊಡೆದಿದ್ದು, ಉಲ್ಟಾ ಮಾಡಿದ್ದ ನಾಲ್ವರು ಪೊಲೀಸರ ಅತಿಥಿಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಈ ಘಟನೆ ಅಪಘಾತದ Read more…

ತುರ್ತು ಸಹಾಯವಾಣಿಗೆ ಕರೆ ಮಾಡಿ ಬಿಯರ್‌ ಕೇಳಿದ ಯುವಕ….!

ವಿಕಾರಾಬಾದ್ : ಬಿಯರ್ ಬೇಕು ಎಂದು ಹೇಳಿ ಸ್ನೇಹಿತರಿಗೆ ಕರೆ ಮಾಡಿ ತರಿಸಿಕೊಳ್ಳುವ ವ್ಯಕ್ತಿಗಳನ್ನು ನೋಡಿದ್ದೇವೆ. ಆದರೆ ಇಲ್ಲಿ ತೆಲಂಗಾಣದ ವ್ಯಕ್ತಿಯೊಬ್ಬ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ Read more…

Shocking News: ಮದುವೆ ಕಾರ್ಡ್‌‌ ಹಂಚುತ್ತಿದ್ದ ಯುವತಿ ಅಪಹರಿಸಿ ಅತ್ಯಾಚಾರ

ತನ್ನ‌ ಮದುವೆ ಆಮಂತ್ರಣ ಪತ್ರಿಕೆ ಹಂಚಿಕೆ ಮಾಡುತ್ತಿದ್ದ ವೇಳೆ ಎಳೆದೊಯ್ದ ಗುಂಪು ಅತ್ಯಾಚಾರ ಎಸಗಿ ಮಾರಾಟ ಮಾಡಿದೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾಳೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಮದುವೆಯ Read more…

ಅಮಿತ್ ಶಾ ಕುಡಿಯೋ ನೀರಿನ ಬಾಟಲ್ ಬೆಲೆ ಬರೋಬ್ಬರಿ 850 ರೂಪಾಯಿ..!

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ Read more…

ಬೆಂಗಳೂರು ರಸ್ತೆಯಲ್ಲಿನ ಗುಂಡಿ ಸಮಸ್ಯೆ ಪರಿಹರಿಸಲು ನೆರವಾಗುತ್ತೆ ಈ ಆಪ್

ಬೆಂಗಳೂರಿನಲ್ಲಿ ಗುಂಡಿ ಸಮಸ್ಯೆ ಕಾಮನ್, ಪ್ರತಿ ನಿತ್ಯ ಒಂದಿಲ್ಲ ಒಂದು ರಸ್ತೆಯಲ್ಲಿ ಗುಂಡಿಗಳ ದರ್ಶನ ಆಗುತ್ತಲೇ ಇರುತ್ತೆ. ಎಷ್ಟೋ ಜನರು ಈ ಗುಂಡಿಯಿಂದಾಗಿ ಕೈ-ಕಾಲು ಮುರಿದುಕೊಂಡಿದ್ದಾರೆ. ಇನ್ನು ಕೆಲವರು Read more…

SBI ಎಫ್‌.ಡಿ. ಬಡ್ಡಿ ದರ ಹೆಚ್ಚಳ ಕುರಿತು ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಮೇ 10 ರಿಂದ ಜಾರಿಗೆ ಬರುವಂತೆ ದೇಶೀಯ ಬೃಹತ್ ಅವಧಿಯ ಠೇವಣಿಗಳ ಮೇಲೆ ಬಡ್ಡಿ ದರ ಹೆಚ್ಚಿಸಿದೆ. 2 ಕೋಟಿ ರೂ. ಮತ್ತು Read more…

ರೈಲು ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ: ನಿಮಗೆ ತಿಳಿದಿರಲಿ ಈ ಮಾಹಿತಿ

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ರೈಲು ಟಿಕೆಟ್‌ ಕಾಯ್ದಿರಿಸುವವರಿಗೆ ಪ್ರಮುಖ ಅಪ್‌ಡೇಟ್‌ ಇದೆ. ಐ ಆರ್ ಸಿ Read more…

ಕೊತ್ತಂಬರಿ ಬೀಜದಲ್ಲಿದೆ ಅನೇಕ ಔಷಧೀಯ ಗುಣ

ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ. Read more…

ನೀರೆಂದು ಭಾವಿಸಿ ಸ್ಯಾನಿಟೈಸರ್ ಕುಡಿದ ವಿದ್ಯಾರ್ಥಿನಿಯರು

ಜಪಾನಿನಲ್ಲಿ ಒಂದು ವಿಲಕ್ಷಣ ಘಟನೆ ನಡೆದಿದೆ. ಪ್ರೌಢಶಾಲೆಯೊಂದರ ಕ್ರೀಡಾಕೂಟದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರಿನ ಬದಲಾಗಿ ಸ್ಯಾನಿಟೈಸರ್ ಕುಡಿದು ಅಸ್ವಸ್ಥರಾದ ಘಟನೆ ಇದು. ಈ ಬಗ್ಗೆ ಜಪಾನ್ ಸರ್ಕಾರ ತನಿಖೆಗೆ Read more…

BIG NEWS: ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ಆರೆಸ್ಟ್

ಮಂಡ್ಯ: ಪಿಎಸ್ಐ ಅಕ್ರಮ ನೇಮಕಾತಿ ಸಂಬಂಧ ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ಶರತ್ ರಾಮಣ್ಣ ಅವರನ್ನು ನಾಗಮಂಗಲದಲ್ಲಿ ಬುಧವಾರ ಬಂಧಿಸಲಾಗಿದೆ. ಮಂಡ್ಯದಲ್ಲಿ ಶರತ್ ರಾಮಣ್ಣ ಅವರನ್ನು ಸಿಐಡಿ ಅಧಿಕಾರಿಗಳು Read more…

ವಿದ್ಯಾರ್ಥಿನಿಯನ್ನು ವೇದಿಕೆಗೆ ಆಹ್ವಾನಿಸಿದ್ದಕ್ಕೆ ಕೆಂಡಾಮಂಡಲರಾದ ಮುಸ್ಲಿಂ ವಿದ್ವಾಂಸ

ಕೇರಳದ ಮಲಪ್ಪುರಂನ ರಾಮಪುರಂ ಎಂಬಲ್ಲಿ ಮದರಸಾ ಕಟ್ಟಡ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಅಲ್ಲಿ ಮುಸ್ಲಿಂ ವಿದ್ವಾಂಸ ಎಂ.ಟಿ. ಅಬ್ದುಲ್ಲಾ ಮುಸಲಿಯಾರ್ ಸೇರಿದಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ Read more…

ಗರ್ಭಿಣಿ ಪುತ್ರಿಯ ಶುಶ್ರೂಷೆ ಮಾಡಿದ ಹೃದಯಸ್ಪರ್ಶಿ ಕಥೆ ಹಂಚಿಕೊಂಡ ತಂದೆ

ತಮ್ಮ ಮಕ್ಕಳಿಗೆ ಪೋಷಕರಾಗಿ ಕಾರ್ಯ ನಿರ್ವಹಿಸುವುದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಅದರಲ್ಲೂ ಸಿಂಗಲ್ ಪೇರೆಂಟ್ ಬಹಳಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿವೃತ್ತ ಕರ್ನಲ್ ಸಂಜಯ್ ಪಾಂಡೆ ಅವರು ತಮ್ಮ ಮಗಳಿಗೆ Read more…

ಚಿಕ್ಕ ಮಕ್ಕಳೊಂದಿಗೆ ಪ್ರಯಾಣಿಸುವ ತಾಯಂದಿರಿಗೆ ರೈಲ್ವೇ ಇಲಾಖೆಯಿಂದ ಗುಡ್‌ ನ್ಯೂಸ್

ಚಿಕ್ಕ ಮಕ್ಕಳೊಂದಿಗೆ ರೈಲಿನಲ್ಲಿ ಪ್ರಯಾಣ ಮಾಡುವ ಪೋಷಕರಿಗೆ ರೈಲ್ವೆ ಇಲಾಖೆ ಒಂದು ಸಂತಸದ ಸುದ್ದಿ ಕೊಟ್ಟಿದೆ. ಇನ್ನು ಮುಂದೆ ಚಿಕ್ಕ ಮಕ್ಕಳು ಆರಾಮವಾಗಿ ನಿದ್ದೆ ಮಾಡುತ್ತಾ ಪ್ರಯಾಣ ಮಾಡಲು Read more…

Shocking: ಪ್ರಯಾಣಿಕರ ಜೊತೆ ಏರ್ ಇಂಡಿಯಾ ಸಿಬ್ಬಂದಿ ಅಮಾನವೀಯ ವರ್ತನೆ

ಕೆಲವೊಮ್ಮೆ ಮಾನವೀಯತೆ ಇಲ್ಲದ ಜನರು ಕಟುಕರಂತೆ ವರ್ತಿಸುತ್ತಾರೆ. ಇದರ ಪರಿಣಾಮ ಮತ್ತೊಬ್ಬರಿಗೆ ಭಾರೀ ಆಘಾತವಾಗಿ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆಗಳೂ ಇರುತ್ತವೆ. ಇದೇ ರೀತಿಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ Read more…

ಬುರ್ಖಾ ಕಡ್ಡಾಯ ವಿರುದ್ಧ ಬೀದಿಗಿಳಿದ ಅಫ್ಘಾನಿಸ್ತಾನ ಮಹಿಳೆಯರು

ಸಾರ್ವಜನಿಕ ಸ್ಥಳದಲ್ಲಿ ದೇಹ ಮತ್ತು ಮುಖ ಮುಚ್ಚಿಕೊಳ್ಳುವಂತಹ ವಸ್ತ್ರ ಧರಿಸುವಂತೆ ತಾಲಿಬಾನ್ ಆಡಳಿತ ಫತ್ವಾ ಹೊರಡಿಸಿರುವುದನ್ನು ವಿರೋಧಿಸಿ ಹತ್ತಕ್ಕೂ ಅಧಿಕ ಮಹಿಳೆಯರು ಅಫ್ಘಾನಿಸ್ತಾನದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ Read more…

ದೇಶದ ಶೇ.28.5 ಮಂದಿಗೆ ಅಧಿಕ ರಕ್ತದೊತ್ತಡ…! ಸಮೀಕ್ಷೆಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮಾಟಿಕ್ಸ್ & ರೀಸರ್ಚ್ (NCDIR) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ICMR) ನಡೆಸಿರುವ ಇತ್ತೀಚಿನ ಸಮೀಕ್ಷೆ ಪ್ರಕಾರ ಭಾರತದಲ್ಲಿ Read more…

ಮೋದಿಯಿಂದ ಎರಡು ಭಾರತ ನಿರ್ಮಾಣ: ರಾಹುಲ್ ಗಾಂಧಿ ಟೀಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ Read more…

Big News: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ Read more…

ಸಚಿವರ ಮನೆಯಲ್ಲೇ ಶಾಕಿಂಗ್ ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಸೊಸೆ ಶವ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. Read more…

ಆರು ತಿಂಗಳ ಬಳಿಕ ಆಸ್ಪತ್ರೆಯಿಂದ ಮರಳುತ್ತಿದ್ದ ಪತ್ನಿಗಾಗಿ ಕಾದು ಕುಳಿತ ವೃದ್ದ; ಭಾವುಕ ಕ್ಷಣದ ವಿಡಿಯೋ ವೈರಲ್

ಇಂಟರ್ನೆಟ್ ಎಲ್ಲಾ ರೀತಿಯ ವಿಡಿಯೋಗಳ ಭಂಡಾರವಾಗಿದೆ. ಕೆಲವು ನಿಮ್ಮನ್ನು ಖುಷಿಪಡಿಸಿದರೆ, ಇನ್ನೂ ಕೆಲವು ನಿಮ್ಮನ್ನು ತುಂಬಾ ಭಾವುಕರನ್ನಾಗಿಸುತ್ತದೆ. ಇತ್ತೀಚೆಗೆ, ಗುಡ್ ನ್ಯೂಸ್ ಇನ್ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡ ವಿಡಿಯೋ ವೈರಲ್ Read more…

BREAKING: ಮಂಡ್ಯದಲ್ಲೂ PSI ನೇಮಕಾತಿ ಅಕ್ರಮ, ಯುವ ಕಾಂಗ್ರೆಸ್ ಮುಖಂಡ ಅರೆಸ್ಟ್

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ Read more…

ಮದುವೆ ನೆಪದಲ್ಲಿ ದೈಹಿಕ ಸಂಬಂಧ, ಗರ್ಭಪಾತ ಮಾಡಿಸಲು ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಲಖ್ನೋ: ಮದುವೆಯ ನೆಪದಲ್ಲಿ ಕಳೆದ ಎರಡು ವರ್ಷಗಳಿಂದ ತನ್ನ ಲಿವ್ -ಇನ್ ಸಂಗಾತಿ ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿ ದೂರು ನೀಡಿದ್ದು, ಆರೋಪಿಯನ್ನು ಲಖ್ನೋ ಪೊಲೀಸರು ಬಂಧಿಸಿದ್ದಾರೆ. Read more…

ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ…?

ದೇಹದಲ್ಲಿ ಮೂತ್ರಪಿಂಡಗಳು ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಉಳಿದವು ಆರೋಗ್ಯವಾಗಿರುತ್ತದೆ. ಶರೀರದಲ್ಲಿ ಸೇರ್ಪಡೆಯಾದ ತ್ಯಾಜ್ಯ ಹಾಗೂ ನೀರನ್ನು ಹೊರಗೆ ಕಳುಹಿಸುವುದು, ರಕ್ತಕಣಗಳ ಉತ್ಪತ್ತಿಯನ್ನು Read more…

ಮದುವೆಗೆ ಆಗಮಿಸಿದ್ದ ಅತಿಥಿಯನ್ನು ಗುಂಡಿಟ್ಟು ಕೊಂದ ವರ

ಅದು ಭರ್ಜರಿಯಾಗಿ ನಡೆಯುತ್ತಿದ್ದ ಮದುವೆ. ಗೆಳೆಯರು ಸಂಬಂಧಿಕರು ಮದುವೆ ಸಮಾರಂಭವನ್ನ ಎಂಜಾಯ್‌ ಮಾಡುತ್ತಿದ್ದರು. ಅದೇ ಸಮಾರಂಭದಲ್ಲಿ ಡಿಜೆ ಹಾಡುಗಳು ಜೋರ್‌ದಾರ್‌ ಆಗಿ ಹಾಕಲಾಗಿತ್ತು. ಆಗಲೇ ನೋಡಿ ಒಂದು ದೊಡ್ಡ Read more…

ಪತ್ನಿಗೆ ಸಹಾಯ ಮಾಡದ ಪತಿಗೆ ಅಪರಿಚಿತ ವ್ಯಕ್ತಿ ಮಾಡಿದ್ದೇನು ಗೊತ್ತಾ..? ಈ ವಿಡಿಯೋ ವೀಕ್ಷಿಸಿದ್ದು ಬರೋಬ್ಬರಿ 1 ಮಿಲಿಯನ್ ಮಂದಿ

ಅಂತರ್ಜಾಲದಲ್ಲಿ ದಿನನಿತ್ಯ ಆಸಕ್ತಿದಾಯಕವಾದ, ಮನರಂಜನೆಯ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತವೆ. ಕೆಲವೊಂದು ವಿಡಿಯೋ ನೋಡಿದ್ರೆ ನಿಮ್ಮ ಮೊಗದಲ್ಲಿ ನಗು ಮೂಡಿಸಬಹುದು. ಇದೀಗ, ತನ್ನ ಹೆಂಡತಿಗೆ ಸಹಾಯ ಮಾಡದ ವ್ಯಕ್ತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...