alex Certify Live News | Kannada Dunia | Kannada News | Karnataka News | India News - Part 3314
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಸಂಘಟನೆ ರಚನೆ; ಇಬ್ಬರನ್ನು ಕೆಲಸದಿಂದ ವಜಾ ಮಾಡಿದ ಅಮೆಜಾನ್

ಕಾರ್ಮಿಕರ ಸಂಘ ರಚನೆಗೆ ಮುಂದಾದ ತನ್ನ‌ ಇಬ್ಬರು ನೌಕರರನ್ನು ಅಮೆಜಾನ್ ಕೆಲಸದಿಂದಲೇ ವಜಾ ಮಾಡಿದೆ. ನ್ಯೂಯಾರ್ಕ್ ನಗರದಲ್ಲಿನ ಕಂಪನಿಯ ಅತಿದೊಡ್ಡ ಗೋದಾಮಿನಲ್ಲಿ ನೌಕರರನ್ನು ಸಂಘಟಿಸಲು ಪ್ರಯತ್ನ‌ ಮಾಡಿದ ಇಬ್ಬರು Read more…

BIG NEWS: ನೆಲಮಂಗಲದಿಂದಲೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ; ಕೈ-ಕಮಲಗಳಿಗೆ ಸಮಾವೇಶದ ಮೂಲಕವೇ ಉತ್ತರ ಕೊಡುತ್ತೇವೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದು ರಾಜಕೀಯ ಕಾರಣಕ್ಕೆ. 5 ವರ್ಷ ಕಾಂಗ್ರೆಸ್ ಆಡಳಿತವಿದ್ದಾಗ ನೀರಿಗಾಗಿ ಹೋರಾಟ ಮಾಡದೇ ಯಾಕೆ ಸುಮ್ಮನಿದ್ದರು? ಎಂದು ಮಾಜಿ ಸಿಎಂ ಹೆಚ್.ಡಿ. Read more…

ಪತಿ ಕಳೆದುಕೊಂಡಿದ್ದ ಮಹಿಳೆಯರಿಗೆ ವಿಧವಾ ಪದ್ಧತಿಯಿಂದ ಮುಕ್ತಿ ನೀಡಿದೆ ಈ ಗ್ರಾಮ

ಕೊಲ್ಹಾಪುರ: ಸುಮಾರು 12 ಮಹಿಳೆಯರ ಮೇಲೆ ಒತ್ತಾಯಪೂರ್ವಕವಾಗಿ ಹೇರಲಾಗಿದ್ದ ಅನಾದಿ ಕಾಲದಲ್ಲಿ ಜಾರಿಯಲ್ಲಿದ್ದ ವಿಧವಾ ಪದ್ಧತಿಯನ್ನು ಕೊಲ್ಹಾಪುರದ ಹೆರ್ವಾಡ ಗ್ರಾಮದ ಗ್ರಾಮ ಪಂಚಾಯಿತಿ ಸರ್ವಾನುಮತದಿಂದ ತೆಗೆದುಹಾಕಿದ್ದು, ಎಲ್ಲ ಮಹಿಳೆಯರಂತೆ Read more…

ಮೇ.16ರಿಂದ ಶಾಲೆಗಳು ಪುನರಾರಂಭ; ಇನ್ನೂ ಪೂರೈಕೆಯಾಗದ ಪಠ್ಯಪುಸ್ತಕ

ಬೆಂಗಳೂರು: ಶಾಲೆಗಳ ಪುನರಾರಂಭಕ್ಕೆ ಕೇವಲ ಐದು ದಿನ ಮಾತ್ರ ಬಾಕಿಯಿದೆ. ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಆದರೆ ಶಾಲಾ ಮಕ್ಕಳಿಗೆ ಪೂರೈಕೆಯಾಗಬೇಕಿದ್ದ Read more…

ತಾಳೆ ತೋಟಕ್ಕೆ ನುಗ್ಗಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪ ಹಿಡಿದು ರಕ್ಷಣೆ

ತಾಳೆ ತೋಟದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಕಳಿಸಿದ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ. 13 ಅಡಿ ಎತ್ತರದ ಕಾಳಿಂಗ ಸರ್ಪ ಮೇ 8 Read more…

ಶಾಸಕರೊಂದಿಗೆ ಚರ್ಚೆ ನಡೆಸಿ ದೆಹಲಿಗೆ ತೆರಳಿದ ಸಿಎಂ; ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ಹೊರಡುವ ಮುನ್ನ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಶಾಸಕ ಅರವಿಂದ್ Read more…

ಒಳ ಉಡುಪಿನಲ್ಲಿತ್ತು 1 ಕೋಟಿ ರೂ. ಮೌಲ್ಯದ ಚಿನ್ನ….!

ಅವನು ಚಾಪೆಯೊಳಗೆ ತೂರಿದರೆ, ಇನ್ನೊಬ್ಬ ರಂಗೋಲೆ ಕೆಳಗೇ ತೂರುತ್ತಾನೆ ಎಂಬ ಗಾದೆಯೊಂದಿದೆ. ಈ ಕಳ್ಳರು ಚಾಪೆಯೊಳಗೆ ತೂರಿದರೆ, ಚಾಣಾಕ್ಷ ಪೊಲೀಸರು ರಂಗೋಲಿ ಕೆಳಗೇ ತೂರಿ ಕಳ್ಳರನ್ನು ಹಿಡಿಯುವ ಕೆಲಸ Read more…

ಗುತ್ತಿಗೆದಾರನ ಬೆದರಿಸಿ ಹಣ ಪಡೆದಿದ್ದ ಸಿಎಂ ಸಂಬಂಧಿ ಅರೆಸ್ಟ್: ಸುಲಿಗೆ ಪ್ರಕರಣದಲ್ಲಿ ಆಂಧ್ರ ಸಿಎಂ ಜಗನ್ ಸೋದರ ಸಂಬಂಧಿ ಬಂಧನ

ಅಮರಾವತಿ: ಆಂಧ್ರಪ್ರದೇಶದ ಕಡಪಾ ಪೊಲೀಸರು ಸೋಮವಾರ ವೈ.ಎಸ್‌.ಆರ್‌.ಸಿ.ಪಿ. ನಾಯಕ ಮತ್ತು ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸೋದರ ಸಂಬಂಧಿಯನ್ನು ಬಂಧಿಸಿದ್ದಾರೆ. ಚಕ್ರಯಾಪೇಟ್ ಮಂಡಲ್‌ ನಲ್ಲಿ ನಿರ್ಮಾಣ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,288 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು Read more…

ಕರ್ತವ್ಯಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಪ್ರೂವ್ ಮಾಡಿದ ಅಧಿಕಾರಿ: ನಿಶ್ಚಿತ ವರನನ್ನೇ ಬಂಧಿಸಿದ ಲೇಡಿ ಪೊಲೀಸ್

ಗುವಾಹಟಿ: ತಮ್ಮ ಕರ್ತವ್ಯಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂಬುದನ್ನು ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸಾಬೀತುಪಡಿಸಿದ್ದಾರೆ. ಹೌದು, ಅಪರೂಪದ ಘಟನೆಯೊಂದರಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯು ತಮ್ಮ ನಿಶ್ಚಿತ ವರನ Read more…

11 ವರ್ಷದ ಕ್ಯಾನ್ಸರ್ ಪೀಡಿತ ಬಾಲಕನ ಭಾವಪರವಶದ ಕಣ್ಣೀರಿಗೆ ಕಾರಣ ಏನು ಗೊತ್ತಾ..?

ಆತನ ವಯಸ್ಸು ಜಸ್ಟ್ 11, ನೋಡೋಕೆ  ಮುದ್ದಾಗಿರೋ ಹುಡುಗ. ಆಟ ಆಡುವ ವಯಸ್ಸಿನಲ್ಲಿ ಆತ ಸಾವು ಬದುಕಿನ ಹೋರಾಟ ನಡೆಸ್ತಿದ್ದ.. ಆತನಿಗೆ ಜೀವನದಲ್ಲಿ ಮರೆಯೋಕೆ ಆಗದಂತಹ ಅದ್ಭುತ ಹುಟ್ಟು Read more…

BREAKING: PSI ನೇಮಕಾತಿ ಅಕ್ರಮ, ಹಾಸನದಲ್ಲಿ ಮತ್ತೊಬ್ಬ ಜನಪ್ರತಿನಿಧಿ ಅರೆಸ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮತ್ತೊಬ್ಬ ಚುನಾಯಿತ ಪ್ರತಿನಿಧಿಯನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಶಶಿ ಬಂಧಿತ ಆರೋಪಿ ಎನ್ನಲಾಗಿದೆ. ಪಿಎಸ್ಐ Read more…

ಸೈನಿಕ ಮಗನನ್ನ ಯುದ್ಧಕ್ಕೆ ಕಳುಹಿಸೋ ಮುನ್ನ..! ಅಮ್ಮನ ನೋವು, ಸಂಕಟ ಹೇಳಿತ್ತು ಆ ಫೋಟೋ..!

ಇತ್ತಿಚೆಗಷ್ಟೆ ‘ ವಿಶ್ವ ತಾಯಂದಿರ ದಿನ’ ಆಚರಿಸಲಾಯಿತು. ಎಲ್ಲರೂ ಅಮ್ಮನ ಬಗ್ಗೆ ಇರುವ ಭಾವನೆಯನ್ನ ತಮಗೆ ತಿಳಿದ ರೀತಿಯಲ್ಲಿ ವ್ಯಕ್ತ ಪಡಿಸಿದ್ದಾರೆ. ಆದರೆ ರಿಟೈರ್ಡ್ ಲೆಫ್ಟಿನೆಂಟ್ ಜನರಲ್ ಸತೀಶ್ Read more…

BREAKING: ಕಾರ್ –ಟಿಟಿ ವಾಹನ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರ ಸಾವು

ತುಮಕೂರು: ಕುಣಿಗಲ್ ತಾಲ್ಲೂಕಿನ ಬೇಗೂರು ಬೈಪಾಸ್ ಬಳಿ ಕಾರ್ -ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು, Read more…

ದತ್ತು ವಿಚಾರದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನೇರವಾಗಿ ದತ್ತು ಪಡೆಯುವುದು ಅಪರಾಧವಲ್ಲ ಎಂದು ಧಾರವಾಡದ ಹೈಕೋರ್ಟ್ ಪೀಠ ಮಹತ್ವದ ಆದೇಶ ನೀಡಿದೆ. ಪೋಷಕರಿಂದ ನೇರವಾಗಿ ಮಗು ದತ್ತು ಪಡೆದುಕೊಂಡು ಪೋಷಿಸುವುದು ಅಪರಾಧವಲ್ಲವೆಂದು ತೀರ್ಪು ನೀಡಿದೆ. Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ವೀರದಿಮ್ಮನಹಳ್ಳಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಹಾಗೂ ಆಕೆಯ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 20 Read more…

ನಿಜವಾಗಿಯೂ ಏಲಿಯನ್ ಗಳು ಅಸ್ತಿತ್ವದಲ್ಲಿದೆಯೇ..? UFO ಫೋಟೋ ನೋಡಿ ನೆಟ್ಟಿಗರು ತಬ್ಬಿಬ್ಬು..!

ನೀವು ಬಾಹ್ಯಾಕಾಶ ಮತ್ತು ಯುಎಫ್ಒ ಉತ್ಸಾಹಿಗಳಾಗಿದ್ದೀರಾ..? ಯಾವಾಗಲೂ ಆಕರ್ಷಕ ಯುಎಫ್ಒ ಚಿತ್ರಗಳು ಮತ್ತು ವಿಡಿಯೋಗಳನ್ನು ಹುಡುಕುತ್ತಿದ್ದೀರಾ.. ? ಹಾಗಿದ್ರೆ ನಿಮಗಿದೋ ಗುಡ್ ನ್ಯೂಸ್. ಸಂಶೋಧಕರು ಇದುವರೆಗೆ ತೆಗೆದ ಯುಎಫ್ಒ Read more…

ಅಪ್ರಾಪ್ತೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವೃದ್ಧನಿಗೆ ಜೈಲು ಶಿಕ್ಷೆ

ಮುಂಬೈ: ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ 72 ವರ್ಷದ ವ್ಯಕ್ತಿಗೆ ಪೋಕ್ಸೊ ಪ್ರಕರಣದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಪ್ರಕರಣಗಳನ್ನು ವಿಚಾರಣೆ Read more…

ರಜೆ ಮಜೆಯಲ್ಲಿದ್ದ ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ರಿಂದಲೇ ಶಾಲೆ ಆರಂಭಕ್ಕೆ ಸಿದ್ಧತೆ: ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು, ಇದನ್ನು ಸರಿದೂಗಿಸಲು Read more…

ಸ್ವಪಕ್ಷದ ವಿರುದ್ದವೇ ಆರೋಪ ಮಾಡಿದ್ರಾ ಮನೀಶ್‌ ಸಿಸೋಡಿಯಾ..? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ನವದೆಹಲಿ: ಆಮ್ ಆದ್ಮಿ ಪಕ್ಷ ಗಲಭೆಗಳನ್ನು ಸೃಷ್ಟಿಸುತ್ತದೆ ಮತ್ತು ಗೂಂಡಾಗಿರಿಯನ್ನು ಉತ್ತೇಜಿಸುತ್ತದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿರುವಂತೆ ಅವರ ಮಾತುಗಳನ್ನು ತಿರುಚಿದ ವಿಡಿಯೋ ತುಣುಕು ಸಾಮಾಜಿಕ Read more…

ಬೀದಿಯಲ್ಲೇ ಕುಳಿತು ಅಡುಗೆ ಮಾಡಿದ ನಿರಾಶ್ರಿತ ಮಹಿಳೆ

ಚೆನ್ನೈ: ಅತಿಕ್ರಮಣ ವಿರೋಧಿ ಅಭಿಯಾನದಡಿ ಮನೆ ಕಳೆದುಕೊಂಡು ಎಷ್ಟೋ ಮಂದಿಗೆ ಬೀದಿಗೆ ಬಂದಿದ್ದಾರೆ. ಅಂಗಡಿಗಳನ್ನು ಕಳೆದು ಪೈಸೆ ಪೈಸೆಗೂ ಕಷ್ಟಪಡುತ್ತಿದ್ದಾರೆ. ಇದೀಗ ಈ ಕಾರ್ಯಾಚರಣೆಯಡಿ ಮನೆ ಕಳೆದುಕೊಂಡ ಮಹಿಳೆಯೊಬ್ಬರು Read more…

ಹೈಫೈ ಬುಗಾಟಿ ಕಾರಿನ ಕನಸನ್ನು ಈ ಯುವಕರು ನನಸು ಮಾಡಿಕೊಂಡಿದ್ದೇ ರೋಚಕ ಕಥೆ…!

ಯಾರಿಗೆ ತಾನೇ ತನ್ನ ಬಳಿಯೊಂದು ಕಾರ್ ಇರಬೇಕು ಅನ್ನೊ ಕನಸಿರೋಲ್ಲ…… ಅದರಲ್ಲೂ ಬುಗಾಟಿ ಚಿರೋನ್ ಅಂತಹ ಹೈಫೈ ಕಾರ್ ಇದ್ದರೆ ಸಾಕು ಅನ್ನೋ ಆಸೆಯೂ ಇರುತ್ತೆ. ಆದರೆ ಈ Read more…

ತಂಬಾಕು ಸೇವನೆ ಕುರಿತ ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ನವದೆಹಲಿ: ಇತ್ತೀಚೆಗೆ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವ ಕುರಿತಾಗಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ವರದಿ ಬಿಡುಗಡೆ ಮಾಡಿದ್ದು, ಆತಂಕ ವ್ಯಕ್ತಪಡಿಸಿದೆ. ಈ ವರದಿಯ ಪ್ರಕಾರ ಶೇ.38 ರಷ್ಟು Read more…

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೊ: ಶ್ರೀಲಂಕಾ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು, Read more…

‘ಭೂಲ್ ಭುಲೈಯಾ-2’ ಹಾಡಿಗೆ ಕಿಲಿ ಪೌಲ್ ಬೊಂಬಾಟ್ ಡಾನ್ಸ್

ಕಳೆದ ಕೆಲವು ತಿಂಗಳುಗಳಿಂದ ಇಂಟರ್ನೆಟ್ ಅನ್ನು ಆಳುತ್ತಿರುವ ತಾಂಜೇನಿಯಾದ ಪ್ರಭಾವಿ ಕಿಲಿ ಪಾಲ್ ಮತ್ತೊಂದು ಮನರಂಜನಾ ವಿಡಿಯೋದೊಂದಿಗೆ ಮರಳಿದ್ದಾರೆ. ಜನಪ್ರಿಯ ಮತ್ತು ಟ್ರೆಂಡಿಂಗ್ ಭಾರತೀಯ ಹಾಡುಗಳಿಗೆ ಲಿಪ್ ಸಿಂಕ್ Read more…

ಬೇಸಿಗೆಯಲ್ಲಿ ಈ ಕಾರಣಕ್ಕೆ ಕುಡಿಯಬೇಕು ಪುದೀನಾ ಟೀ

ಬೇಸಿಗೆಯಲ್ಲಿ ಕೆಲವರು ಚಹಾ ಕುಡಿಯಲು ಇಷ್ಟಪಡುವುದಿಲ್ಲ. ತಂಪು ಪಾನೀಯ ಕುಡಿಯುವುದೇ ಉತ್ತಮ ಎಂದು ಭಾವಿಸ್ತಾರೆ. ಎಂಥಾ ಬಿರು ಬೇಸಿಗೆಯಾಗಿದ್ದರೂ ನೀವು ಚಹಾದಿಂದ ದೂರ ಓಡುವ ಅಗತ್ಯವಿಲ್ಲ. ಮಾಮೂಲಿ ಚಹಾದ Read more…

ಕೇಂದ್ರದಿಂದ ಮಹತ್ವದ ನಿರ್ಧಾರ: ದೇಶದ್ರೋಹ ಕಾನೂನು ನಿಬಂಧನೆ ಮರುಪರಿಶೀಲನೆ

ನವದೆಹಲಿ: ದೇಶದ್ರೋಹದ ಮೇಲಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಯ ನಿಬಂಧನೆಗಳನ್ನು ಮರುಪರಿಶೀಲಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ವಿಷಯವನ್ನು Read more…

ನದಿ ಮಧ್ಯದಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಭಾರತೀಯ ಯೋಧರು: ವಿಡಿಯೋ ವೈರಲ್

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಮಧ್ಯದಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ಭಾರತೀಯ ಸೇನೆಯು ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ಶನಿವಾರ ಸಂಜೆ ಈ ಘಟನೆ Read more…

ಮೋರಿಗೆ ಡಿಕ್ಕಿ ಹೊಡೆದ ಕಾರಿಗೆ ಆಕಸ್ಮಿಕ ಬೆಂಕಿ: ಮಗು ಸೇರಿ ಇಬ್ಬರು ಸಜೀವ ದಹನ

ಬರಾನ್: ಮೋರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು,  ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಾಜಸ್ಥಾನದ ಬರಾನ್ ಜಿಲ್ಲೆಯ ರಾಷ್ಟ್ರೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...