alex Certify Live News | Kannada Dunia | Kannada News | Karnataka News | India News - Part 3315
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಅಂಡರ್ ಅರ್ಮ್ಸ್ ಕಪ್ಪಾಗಿದೆಯಾ…?

ಕೆಲವರ ಅಂಡರ್ ಆರ್ಮ್ಸ್ ತುಂಬಾ ಕಪ್ಪಾಗಿರುತ್ತದೆ. ಇದರಿಂದ ಹೊಸ ಹೊಸ ವಿನ್ಯಾಸದ ಉಡುಪುಗಳನ್ನು ಧರಿಸಲು ಮುಜುಗರವಾಗುತ್ತದೆ. ಇನ್ನು ಸ್ಲೀವ್ ಲೆಸ್ ಬಟ್ಟೆ ಇಷ್ಟಪಡುವವರು ಈ ಕಂಕುಳ ಭಾಗದ ಕಪ್ಪಿನಿಂದ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಮೇ 30ರವರೆಗೆ ವಿಸ್ತರಣೆ ಮಾಡಲು ಸರ್ಕಾರಿ ನೌಕರರ ಸಂಘ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಈ ನಿರ್ಧಾರಕ್ಕೆ ಕೈಬಿಟ್ಟು ಮೇ 30 ರವರೆಗೆ ಬೇಸಿಗೆ ರಜೆ ವಿಸ್ತರಿಸಬೇಕೆಂದು ರಾಜ್ಯ Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ 15 ರ ಬದಲು 19 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ಹೀಗೆ ಮಾಡಿ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ರುಚಿಕರವಾದ ʼಟೊಮೆಟೊ ಸೂಪ್ʼ ಮಾಡುವ ವಿಧಾನ

ಸಂಜೆ ಸಮಯಕ್ಕೆ ಬಿಸಿ ಬಿಸಿಯಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುತ್ತಿದ್ದರೆ ಅದರ ಮಜಾವೇ ಬೇರೆ. ರುಚಿಕರವಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುವ ವಿಧಾನ ಇಲ್ಲಿದೆ ನೋಡಿ. 5 ಟೊಮೆಟೊಗಳನ್ನು Read more…

ರಾತ್ರಿ ‘ಮಹಿಳೆ’ಯರು ಅಪ್ಪಿತಪ್ಪಿಯೂ ಮಾಡ್ಬಾರದು ಈ ಕೆಲಸ

ಪ್ರತಿಯೊಬ್ಬ ಮಹಿಳೆ ತನ್ನ ಕುಟುಂಬದ ಸಂತೋಷವನ್ನು ಬಯಸುತ್ತಾಳೆ. ಮನೆಯಲ್ಲಿ ಯಾವಾಗ್ಲೂ ಶಾಂತಿ ನೆಲೆಸಿರಬೇಕು. ದುಃಖಕ್ಕೆ ಕುಟುಂಬಸ್ಥರು ಗುರಿಯಾಗಬಾರದು ಎಂದು ಬಯಸ್ತಾಳೆ. ಮನೆ ಸಂತೋಷಕ್ಕೆ ಮಹಿಳೆ ಮುಖ್ಯವಾದ ಪಾತ್ರ ವಹಿಸ್ತಾಳೆ. Read more…

ಅರೆಸೇನಾ ಪಡೆಗಳ ಕ್ಯಾಂಟೀನ್‌ಗಳಲ್ಲಿ ಖಾದಿ ಮಾರಾಟಕ್ಕೆ ಚಾಲನೆ

ಅರೆಸೇನಾ ಪಡೆಗಳ ಕ್ಯಾಂಟೀನ್‌ಗಳಲ್ಲಿ ಖಾದಿ ಮಾರಾಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಕೈಯಿಂದ ತಯಾರಿಸಿದ ಖಾದಿ ಉತ್ಪನ್ನಗಳ Read more…

‘ಮಹಾ’ ಸರ್ಕಾರದ ದುರ್ವರ್ತನೆ ಬಗ್ಗೆ ಮೋದಿ, ಅಮಿತ್ ಶಾ ಬಳಿ ಮಾತನಾಡಲು ಮುಂದಾದ ರಾಣಾ ದಂಪತಿ

ಮುಂಬೈ: ಹನುಮಾನ್ ಚಾಲೀಸಾ ಪ್ರಕರಣ ಸಂಬಂಧ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅಮರಾವತಿ ಸಂಸದೆ ನವನೀತ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ ಪ್ರಧಾನ ಮಂತ್ರಿ Read more…

ವಿವಾಹದ ವೇಳೆಯಲ್ಲೇ ಕರೆಂಟ್ ಕಟ್: ಅದಲು ಬದಲಾದ ವಧು – ವರರು, ಅಕ್ಕನ ಹುಡುಗನೊಂದಿಗೆ ತಂಗಿ ಮದುವೆ ಶಾಸ್ತ್ರ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಬ್ಬರು ಸಹೋದರಿಯರ ವಿವಾಹ ನಡೆಯುತ್ತಿದ್ದ ವೇಳೆ ವಿದ್ಯುತ್ ವ್ಯತ್ಯಯದಿಂದ ಗೊಂದಲ ಉಂಟಾಗಿದೆ. ಕತ್ತಲೆಯಲ್ಲಿ ವಧುಗಳು ಅದಲು ಬದಲಾಗಿ ವರನೊಂದಿಗೆ ಮದುವೆ ಶಾಸ್ತ್ರ ಮುಗಿಸಿದ್ದಾರೆಎ. ರಮೇಶ್‌ ಲಾಲ್ Read more…

ಭೂಗತ ಪಾತಕಿ ದಾವೂದ್ ಗೆ ಬಿಗಿಯಾಯ್ತು ಕುಣಿಕೆ: ಛೋಟಾ ಶಕೀಲ್ ಸಂಬಂಧಿ ಸೇರಿ ಹಲವರು ಅರೆಸ್ಟ್

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಎನ್‌ಐಎ ಕುಣಿಕೆ ಬಿಗಿಗೊಳಿಸಿದ್ದು, ದಾವೂದ್ ಸಹರ ಛೋಟಾ ಶಕೀಲ್‌ನ ಸಂಬಂಧಿ, ಹಾಜಿ ಅಲಿ ದರ್ಗಾ ಟ್ರಸ್ಟಿಯನ್ನು ಬಂಧಿಸಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಭೂಗತ Read more…

BIG NEWS: ಎಪಿಪಿ, ಪಿಯುಸಿ ಪರೀಕ್ಷೆಯಲ್ಲೂ ಅಕ್ರಮ; ಗೃಹಸಚಿವ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. Read more…

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಇದನ್ನೊಮ್ಮೆ ಓದಿ…..!

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ Read more…

ಆರ್ಡರ್ ಮಾಡಿದ್ದ ಆಹಾರ ಪೊಟ್ಟಣ ಬಿಚ್ಚಿದ ಕೂಡಲೇ ಬೆಚ್ಚಿಬಿದ್ದ ಮಹಿಳೆ: ಪಾರ್ಸೆಲ್ ನಲ್ಲಿತ್ತು ಹಾವಿನ ಚರ್ಮ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಮಹಿಳೆಯೊಬ್ಬರು ತರಿಸಿಕೊಂಡಿದ್ದ ಆಹಾರ ಪಾರ್ಸೆಲ್‌ನಲ್ಲಿ ಹಾವಿನ ಚರ್ಮವನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ಮೇ 5 ರಂದು ಪ್ರಿಯಾ ಎಂಬ ಗ್ರಾಹಕರು ಚಂತಮುಕ್ಕಿನ ಶಾಲಿಮಾರ್ ಹೋಟೆಲ್‌ ನಲ್ಲಿ Read more…

BREAKING NEWS: ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಹಿಂಸಾಚಾರ: ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ

ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದ ಸಾವನ್ನಪ್ಪಿದ್ದಾರೆ ಶ್ರೀಲಂಕಾದ ಪ್ರಧಾನಿ Read more…

BIG NEWS: ಧ್ವನಿವರ್ಧಕಗಳ ವಿವಾದ; 2002ರ ಆದೇಶ ಪಾಲನೆಗೆ ನಿರ್ಧಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು; ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಪ್ರತ್ಯೇಕ ಆದೇಶವನ್ನು ಹೊರಡಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಂ Read more…

ಕೋರ್ಟ್ ಆದೇಶ ಪಾಲಿಸಬೇಕು ಎನ್ನುವವರನ್ನು ಉಗ್ರರು ಎಂದರೆ ಹೇಗೆ……? ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು ಎಂಬ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೋರ್ಟ್ ಆದೇಶ Read more…

ಲಲಿತ ಕಲಾ ವಸ್ತು ಪ್ರದರ್ಶನದಲ್ಲಿ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ; ಗುಜರಾತ್‌ ಕಾಲೇಜಿನಲ್ಲಿ ನಡೆದ ಅಘಾತಕಾರಿ ಸಂಗತಿ ಬಹಿರಂಗ

ವಡೋದರಾ ಮೂಲದ ಮಹಾರಾಜ ಸಯಾಜಿರಾವ್​ ವಿಶ್ವವಿದ್ಯಾಲಯವು ತನ್ನ ಲಲಿತ ಕಲಾ ವಿಭಾಗದ ವಸ್ತು ಪ್ರದರ್ಶನ ಕಾರ್ಯಕ್ರಮದ ಬಳಿಕ ವಿವಾದದ ಕೇಂದ್ರ ಬಿಂದುವಾಗಿದೆ. ಈ ವಿಭಾಗದ ಕೆಲವು ವಿದ್ಯಾರ್ಥಿಗಳು ಹಿಂದು Read more…

BIG NEWS: ಆಜಾನ್ ಹಾಗೂ ಹನುಮಾನ್ ಚಾಲೀಸಾ ವಿಚಾರ; ಸುಪ್ರೀಂ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಆಜಾನ್ ಗೆ ಪ್ರತಿಯಾಗಿ ಸುಪ್ರಭಾತ, ಹನುಮಾನ್ ಚಾಲೀಸಾ ಪಠಣೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ Read more…

ವಿವಾಹದ ವೇಳೆ ವರ ಧರಿಸಿದ್ದ ಉಡುಗೆ ಕಾರಣಕ್ಕೆ ನಡೆಯಿತು ಮಾರಾಮಾರಿ

ಮುಂಬೈ: ಮದುವೆಯಲ್ಲಿ ವರನೊಬ್ಬ ಧೋತಿ ಕುರ್ತಾ ಧರಿಸದೆ ಶೇರ್ವಾನಿ ಧರಿಸಿದ್ದಕ್ಕೆ ವಧು ಮತ್ತು ವರನ ಕುಟುಂಬದ ನಡುವೆ ಮಾರಾಮಾರಿ ನಡೆದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮಂಗ್ ಬೇದಾ Read more…

ಎಚ್ಚರಿಕೆ ನೀಡಲು ಬಂದ ಪೊಲೀಸರೇ ಮದುವೆಯಲ್ಲಿ ಕುಣಿದು ಕುಪ್ಪಳಿಸಿದರು

ಟ್ರೇಸಿ: ಮದುವೆ ಮನೆಗೆ ಇದ್ದಕ್ಕಿದ್ದ ಹಾಗೇ ಪೊಲೀಸರು ಬಂದರೆ ಏನಾಗುತ್ತದೆ? ಒಂದೇ ಸಲ ಎಲ್ಲರಿಗೂ ಆತಂಕ ಮೂಡುತ್ತದೆ ಅಲ್ಲವೇ? ಆದರೆ ಮದುವೆಗೆ ಬಂದ ಪೊಲೀಸ್ ಎಲ್ಲರೊಂದಿಗೆ ಸೇರಿ ನೃತ್ಯ Read more…

SHOCKING NEWS: ದಯಾಮರಣ ಕೋರಿ 60 BMTC ನೌಕರರಿಂದ ಅರ್ಜಿ

ಬೆಂಗಳೂರು: 60 ಬಿಎಂಟಿಸಿ ನೌಕರರು ತಮಗೆ ದಯಾಮರಣ ನೀಡುವಂತೆ ಕೋರಿ ಬಿಎಂಟಿಸಿ ಎಂ.ಡಿ. ಸತ್ಯವತಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಿದ್ದ ಮುಷ್ಕರದ ವೇಳೆ ವಜಾಗೊಂಡಿದ್ದ ಸಾರಿಗೆ Read more…

ವಿಚಿತ್ರ ಆದರೂ ಸತ್ಯ….! ಕಲ್ಲಿನ ಬೆಟ್ಟದ ನಟ್ಟನಡುವೆಯೇ ಹರಿದು ಬಂದ ನೀರು

ಪ್ರಕೃತಿ, ಎಷ್ಟು ಅದ್ಭುತವೋ ಅಷ್ಟೆ ನಿಗೂಢವಾಗಿದೆ. ಇಂದಿಗೂ ಪ್ರಕೃತಿಯ ಅದೆಷ್ಟೋ ರಹಸ್ಯಗಳು ಅನಾವರಣವಾಗದೇ ಉಳಿದಿವೆ. ಆಗಾಗ ಕೆಲವು ಅದ್ಭುತಗಳು ಎದುರಿಗೆ ಬಂದು ನಮ್ಮೆಲ್ಲರನ್ನ ಮೂಕವಿಸ್ಮಿತರನ್ನಾಗಿ ಮಾಡಿ ಬಿಡುತ್ತೆ. ಅಂತಹದ್ದೇ Read more…

ಕೊಳದಲ್ಲಿ ಸ್ನಾನಕ್ಕಿಳಿದಿದ್ದ ಬಾಲಕ ಮೊಸಳೆಗೆ ಬಲಿ

ಕೊಳದಲ್ಲಿ ಸ್ನಾನ ಮಾಡಲು ಹೋದ ಎಂಟು ವರ್ಷದ ಬಾಲಕ ಮೊಸಳೆಗೆ ಆಹಾರವಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು, ಬಾಲಕನ ಛಿದ್ರಛಿದ್ರಗೊಂಡ Read more…

BIG NEWS: ಮುತಾಲಿಕ್ ರಂತವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು; ಸಂಘರ್ಷಕ್ಕೆ ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು; HDK ಆಕ್ರೋಶ

ಬಾದಾಮಿ: ರಾಜ್ಯದಲ್ಲಿ ಆರಂಭವಾಗಿರುವ ಆಜಾನ್ ವಿರುದ್ಧದ ಸುಪ್ರಭಾತ ಅಭಿಯಾನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ಮೊದಲು ಪ್ರಮೋದ್ ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಕ್ರೋಶ Read more…

ವಿಮಾನದೊಳಗೆ ಹೊಡೆದಾಟ ನಡೆಸಿದ ಪ್ರಯಾಣಿಕರು: ವಿಡಿಯೋ ವೈರಲ್

ಮ್ಯಾಂಚೆಸ್ಟರ್‌ನಿಂದ ಆಮ್‌ಸ್ಟರ್‌ಡ್ಯಾಮ್‌ಗೆ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಂತಹ ಘಟನೆ ನಡೆದಿದೆ. ವಿಮಾನದೊಳಗೆ ಒಂದು ಗುಂಪಿನ ಪ್ರಯಾಣಿಕರ ನಡುವೆ ಹೊಯ್ ಕೈ ನಡೆದಿದ್ದು, ಗುದ್ದಾಟ, ಕಿರುಚಾಟ ಶುರುವಾದವು. ಕೆಎಲ್‌ಎಂ Read more…

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಚಿರತೆ ದಾಳಿಯ ಮತ್ತೊಂದು ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದ್ದು, ವೀಕ್ಷಕರ ಎದೆ ಝಲ್ಲೆನ್ನುವಂತೆ ಮಾಡಿದೆ. ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ Read more…

ಪುಟ್ಟ ಪೋರನ ತುಂಟಾಟಕ್ಕೆ ಪೌರಕಾರ್ಮಿಕ ಸುಸ್ತೋ ಸುಸ್ತು….!

ಮಕ್ಕಳಿದ್ದಲ್ಲಿ ಆಟ, ತುಂಟಾಟಗಳು ಇರೋದು ಕಾಮನ್. ಸೋಶಿಯಲ್ ಮೀಡಿಯಾದಲ್ಲಿ ಅಂತಹ ನೂರಾರು ವಿಡಿಯೋಗಳು ಆಗಾಗ ನೋಡಲು ಸಿಗ್ತಾನೇ ಇರುತ್ತೆ. ಇತ್ತೀಚೆಗೆ ಇನ್ನೊಂದು ವಿಡಿಯೋ ಸೊಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ Read more…

ಎಸ್ಕಲೇಟರ್ ಇದ್ದರೂ ಇಲ್ಲಿ ಮೆಟ್ಟಿಲನ್ನೇ ಬಳಸುತ್ತಾರೆ ಜನ; ಇದರ ಹಿಂದಿದೆ ಒಂದು ಕಾರಣ

ಸಾಮಾನ್ಯವಾಗಿ ಯಾವುದೇ ಮೆಟ್ಟಿಲುಗಳನ್ನು ಹತ್ತುವುದೆಂದರೆ ಹಲವರಿಗೆ ತ್ರಾಸದಾಯಕವೇ ಹೌದು. ಅಯ್ಯೋ….. ಲಿಫ್ಟ್/ಎಸ್ಕಲೇಟರ್ ಇಲ್ವಾ..? ಮೆಟ್ಟಿಲು ಹತ್ತಲೇಬೇಕಾ ಅಂತಾ ಗೊಣಗಿಕೊಳ್ಳುತ್ತಾರೆ. ಆದರೆ, ಇಲ್ಲೊಂದೆಡೆ ಎಸ್ಕಲೇಟರ್ ವ್ಯವಸ್ಥೆ ಇದ್ರುನೂ ನೀವು ಮೆಟ್ಟಿಲನ್ನೇ Read more…

SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: 2022 ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಇದೇ ವಾರದಲ್ಲಿ ಬಿಡುಗಡೆಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇವಲ ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...