alex Certify Live News | Kannada Dunia | Kannada News | Karnataka News | India News - Part 3320
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಿಂದ ಇನ್ನಷ್ಟು ಮಂದಿ ಬಿಜೆಪಿ ಸೇರ್ಪಡೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 2024 ರಲ್ಲಿ ದೆಹಲಿಯಲ್ಲಿ ಕೂಡ Read more…

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ರಾಜ್ಯದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭ

ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು Read more…

BIG NEWS: ED ಅಧಿಕಾರಿಗಳ ವಿರುದ್ದ ʼಶಿಯೋಮಿʼಯಿಂದ ಸ್ಪೋಟಕ ಹೇಳಿಕೆ

ಶಿಯೋಮಿ ಇಂಡಿಯಾ ಕಂಪನಿಯ ಉನ್ನತಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಜಾರಿ ನಿರ್ದೇಶನಾಲಯವು ಹೇಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡದಿದ್ದಲ್ಲಿ Read more…

ಸರ್ಕಾರಕ್ಕೆ ವರ್ಷ ತುಂಬಿದ ಬೆನ್ನಲ್ಲೇ ಜನ ಸಾಮಾನ್ಯರೊಂದಿಗೆ ಬಸ್‌ ನಲ್ಲಿ ಸಂಚರಿಸಿದ ಸಿಎಂ

ಎಂ.ಕೆ. ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರ್ಣಗೊಂಡ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಆಚರಿಸಿಕೊಂಡಿದ್ದಾರೆ. ಶನಿವಾರ ಅವರು ಚೆನ್ನೈನಲ್ಲಿ ಸಾರ್ವಜನಿಕ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಜನಸಾಮಾನ್ಯರಲ್ಲಿ ತಾವೂ Read more…

ಅರ್ಕಾವತಿ ಕೇಸ್ ಕೈಗೆತ್ತಿಕೊಂಡರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ; ತಿಹಾರ್ ಜೈಲಿಗೆ ಡಿಕೆಶಿ ಇತಿಹಾಸ ಓದಲು ಹೋಗಿದ್ರಾ……? ಕಾಂಗ್ರೆಸ್ ನಾಯಕರ ವಿರುದ್ಧ BJP ರಾಜ್ಯಾಧ್ಯಕ್ಷ ಕಟೀಲು ವಾಗ್ದಾಳಿ

ತುಮಕೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ನೈತಿಕತೆ ಇಲ್ಲ, ಡಿಕೆಶಿ ತಿಹಾರ್ ಜೈಲಿಗೆ ಹೋಗಿಬಂದಿದ್ದೇಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ಸೋಮವಾರದಂದು ಈ ಭಾಗಗಳ ನೀರು ಪೂರೈಕೆಯಲ್ಲಿ ಆಗಲಿದೆ ವ್ಯತ್ಯಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ 3 ರಿಂದ ರಾತ್ರಿ 9 ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕಾವೇರಿ ನೀರು ಪೂರೈಕೆ ಯೋಜನೆಯ 3 ನೇ Read more…

BIG NEWS: ಜಿ20 ಪ್ರೆಸಿಡೆನ್ಸಿಗೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಭಾರತ ಆಯೋಜಿಸುತ್ತಿರುವ ಜಿ20 ಪ್ರೆಸಿಡೆನ್ಸಿಗೆ ಸಂಬಂಧಿಸಿದಂತೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮಾಡಿರುವ ಟ್ವೀಟ್ Read more…

BIG NEWS: PSI ಅಕ್ರಮ; ನೇಮಕಾತಿ ವಿಭಾಗದ 12 ಜನರ ವರ್ಗಾವಣೆ

ಬೆಂಗಳೂರು; 545 ಪಿಎಸ್ಐ ಹುದ್ದೆ ನೆಮಕಾತಿ ಪರೀಕ್ಷಾ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನೇಮಕಾತಿ ವಿಭಾಗದಲ್ಲಿ ಭಾರಿ ಬದಲಾವಣೆ ಮಾಡಲಾಗಿದ್ದು, 12 ಜನರನ್ನು ವರ್ಗಾವಣೆ ಮಾಡಿ ಎಡಿಜಿಪಿ ಹಿತೇಂದ್ರ ಆದೇಶ Read more…

SHOCKING NEWS: ಮಗನಿಗೆ ಈಜು ಕಲಿಸಲು ಕೆರೆಗೆ ಧುಮುಕಿದ ತಂದೆ ನೀರುಪಾಲು

ರಾಯಚೂರು: ಮಗನಿಗೆ ಈಜು ಕಲಿಸಲೆಂದು ಕೆರೆಗೆ ಇಳಿದ ತಂದೆ ಮಗನ ಎದುರೇ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಕ್ಯಾಂಪ್ ಬಳಿ ನಡೆದಿದೆ. 38 Read more…

ಯತ್ನಾಳ್ ಹೇಳಿಕೆ ನಿಜಕ್ಕೂ ಪಕ್ಷಕ್ಕೆ ಮುಜುಗರ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ಬಿಜೆಪಿ ಶಾಸಕ ಯತ್ನಾಳ್ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದರಿಂದ ಪಕ್ಷಕ್ಕೆ ನಿಜಕ್ಕೂ ಮುಜುಗರ ತರುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಗೃಹ Read more…

BIG NEWS; ಪಾರ್ಟಿ ಬಗ್ಗೆ ಹೇಳಿಲ್ಲ, ಇನ್ ಜನರಲ್ ಹೇಳಿದ್ದೇನೆ; ಏನಂತಾ ಶಿಸ್ತುಕ್ರಮ ಕೈಗೊಳ್ತಾರೆ…..? ಶಾಸಕ ಯತ್ನಾಳ್ ಪ್ರಶ್ನೆ

ವಿಜಯಪುರ: ಸಿಎಂ ಹುದ್ದೆಗೆ 2,500 ಕೋಟಿ ಹೇಳಿಕೆ ಜನರಲ್ ಆಗಿ ಮಾತನಾಡಿದ್ದೇನೆ ಹೊರತು ಯಾವುದೇ ಪಕ್ಷದ ಬಗ್ಗೆ ಮಾತನಾಡಿಲ್ಲ. ಹೀಗಿದ್ದು ನನ್ನ ವಿರುದ್ಧ ಯಾವ ಶಿಸ್ತುಕ್ರಮ ಕೈಗೊಳ್ಳುತ್ತಾರೆ? ಕಾರಣವಾದರೂ Read more…

ಭಾರತೀಯ ಎಂದು ಘೋಷಿಸಿದ ಬಳಿಕ ವಿದೇಶೀಯನೆಂದು ವಿಚಾರಣೆಗೆ ಒಳಪಡಿಸಲಾಗದು; ಗುವಾಹಟಿ ಹೈಕೋರ್ಟ್‌ ಮಹತ್ವದ ಆದೇಶ

ಸಕ್ಷಮ ಪ್ರಾಧಿಕಾರ, ಒಬ್ಬ ವ್ಯಕ್ತಿಯನ್ನು ಭಾರತೀಯ ಎಂದು ಘೋಷಿಸಿದ ಬಳಿಕ, ಅದೇ ವಿಚಾರದಲ್ಲಿ ಆತ ವಿದೇಶೀಯನೆಂದು ವಿಚಾರಣೆಗೆ ಒಳಪಡಿಸಲಾಗದು. ಇದು “ರೆಸ್‌ ಜುಡಿಕಾಟಾʼ ತತ್ವದ ಪ್ರಕಾರ ಸರಿಯಲ್ಲ ಎಂದು Read more…

Good News: ಬೆಂಗಳೂರಿನಲ್ಲಿ ಶುರುವಾಗಿದೆ ಹೊಸ ಇವಿ ಚಾರ್ಜಿಂಗ್‌ ಹಬ್‌ – ಏಕಕಾಲದಲ್ಲಿ 50 ಕಾರುಗಳ ಚಾರ್ಜಿಂಗ್‌

ಸ್ಟಾರ್ಟಪ್‌ ಸಿಟಿ ಎಂದೂ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ 50 ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಹಬ್ ಅನ್ನು ಆರಂಭಿಸಲಾಗಿದೆ ಎಂದು ಫೋರ್ಟಮ್ ಚಾರ್ಜ್ ಅಂಡ್ ಡ್ರೈವ್ Read more…

BIG NEWS: 2,500 ಕೋಟಿ ಹೇಳಿಕೆ ವಿಚಾರ; ಸಿಎಂ ಆಗಬೇಕೆಂದು ಆಸೆಪಟ್ಟವರು ನೀಡಿದ ಹೇಳಿಕೆ ನಿಜವೆನಿಸುತ್ತೆ; ಬಿ.ಎಸ್.ವೈ, ಬೊಮ್ಮಾಯಿ ಎಷ್ಟು ಹಣ ಕೊಟ್ಟಿದ್ದಾರೆ ಗೊತ್ತಾಗಲಿ ಎಂದ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಹುದ್ದೆಗೆ 2,500 ಕೋಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದವರು ಹೇಳಿದ್ದಾರೆ. ಹಾಗಾಗಿ ನಿಜವಿರಬೇಕು Read more…

ಈ ಕಣ್ಕಟ್ಟು ಚಿತ್ರದಲ್ಲಿ ಅಡಗಿರುವ ಪದಗಳನ್ನು ಹುಡುಕುವುದೊಂದು ದೊಡ್ಡ ಸವಾಲು…! ನೀವೂ ಒಮ್ಮೆ ಟ್ರೈ ಮಾಡಿ ನೋಡಿ

ನಿತ್ಯ ಬದುಕಿನ ಜಂಜಡಗಳ ನಡುವೆ ಮನಸ್ಸನ್ನು ಚುರುಕುಗೊಳಿಸುವ ಕೆಲವು ವಿಷಯಗಳಾದರೂ ಬೇಕು. ಕೆಲವು ಸೃಜನಶೀಲರು ಅಂತಹ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸೃಷ್ಟಿಸಿರುವ ಕಣ್ಕಟ್ಟಿನ ಚಿತ್ರಗಳು ನಮ್ಮ ಮನಸ್ಸನ್ನು ಚುರುಕುಗೊಳಿಸುತ್ತವೆ Read more…

ರೈಲು ಸೇತುವೆ ಮೇಲಿದ್ದಾಗಲೇ ಎಮರ್ಜೆನ್ಸಿ ಚೈನ್‌ ಎಳೆದ ಪ್ರಯಾಣಿಕ….! ಸರಿಪಡಿಸಲು ಜೀವವನ್ನೇ ಪಣಕ್ಕಿಟ್ಟ ಲೋಕೋ ಪೈಲಟ್

ಮುಂಬೈನ ಕಲ್ಯಾಣ್‌ನಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ರೈಲು ಛಾಪ್ರಾ ಸಮೀಪ ಇದ್ದಾಗ ಟಿಟ್ವಾಲಾ ಮತ್ತು ಖಡವಲಿ ನಡುವಿನ ನದಿಯ ಸೇತುವೆ ಮೇಲಿದ್ದಾಗ ಪ್ರಯಾಣಿಕರೊಬ್ಬರು ಎಮರ್ಜೆನ್ಸಿ ಚೈನ್‌ ಎಳೆದುಬಿಟ್ಟರು. ತುರ್ತು ಅಪಾಯವೆಂದು Read more…

Big News: ಇ-ಸ್ಕೂಟರ್ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಯೇ ಕಾರಣ…?

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ Read more…

ಹಸಿ ತೆಂಗಿನಕಾಯಿ ಏಕೆ ಸೇವಿಸಬೇಕು….?

ತೆಂಗಿನಕಾಯಿಯನ್ನು ದಿನನಿತ್ಯದ ಅಡುಗೆಗೆ ನಾವೆಲ್ಲಾ ಬಳಸುತ್ತೇವೆ. ತೆಂಗಿನತುರಿ ಯನ್ನು ಹಸಿಯಾಗಿಯೂ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ಹಸಿ ತೆಂಗಿನ ತಿರುಳಲ್ಲಿ ತಾಮ್ರ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, Read more…

BIG BREAKING: PSI ಅಕ್ರಮ; KSRP ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಆರ್.ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ರೇವೂರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರ್ಗಿ ಅಫಜಲಪುರ ನಿವಾಸಿಯಾಗಿರುವ Read more…

ಈ ರೆಸಾರ್ಟ್‌ ಗೆ ಬರುವ ಅತಿಥಿಗಳನ್ನು ಹೆಲಿಕಾಪ್ಟರ್‌ ಮೂಲಕ ಕರೆ ತರಲಾಗುತ್ತೆ….!

ರೆಸಾರ್ಟ್ ಗಳು, ಹೊಟೇಲ್ ಗಳು, ಲಾಡ್ಜ್ ಗಳು ತಮ್ಮಲ್ಲಿ ರೂಂ ಬುಕ್ ಮಾಡಿದ ಗ್ರಾಹಕರನ್ನು ಕರೆ ತರಲು ಕಾರು ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿದೆ. ಆದರೆ, ಭಾರತದಲ್ಲಿ ಗ್ರಾಹಕರನ್ನು ಹೆಲಿಕಾಪ್ಟರ್ Read more…

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವನ್ನಪ್ಪಲು ಇದೂ ಒಂದು ಕಾರಣ

ನ್ಯೂಯಾರ್ಕ್: ಜೈವಿಕವಾಗಿ ಮಾರ್ಪಡಿಸಿದ ಹಂದಿಯ ಹೃದಯವನ್ನು ಕಸಿ ಮಾಡಿಸಿಕೊಂಡ ಜಗತ್ತಿನ ಮೊದಲ ವ್ಯಕ್ತಿ ಡೇವಿಡ್ ಬೆನೆಟ್ ಸೀನಿಯರ್ ಇತ್ತೀಚೆಗೆ ಸಾವನ್ನಪ್ಪಿದ್ದರು. ಹಂದಿಯ ಹೃದಯದಲ್ಲಿ ಇದ್ದ ಪಾರ್ಸಿನ್ ವೈರಸ್ ನಿಂದಲೇ Read more…

BIG NEWS: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ; ಪ್ರಿಯಾಂಕ್ ಖರ್ಗೆ ಏನೆಂಬುದು ನಾನು ಹೇಳಬೇಕಿಲ್ಲ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸೌಧ ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ ಖರ್ಗೆ ಏನು Read more…

BIG BREAKING: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿ; ಹೆಚ್ಚಿದ ಕುತೂಹಲ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ದಿಢೀರ್ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ Read more…

‘ಮೆಕ್ ಡೊನಾಲ್ಡ್’ ನಲ್ಲಿ ಉಚಿತವಾಗಿ ತಿನ್ನಲು ಒಂದು ಲಕ್ಷ ರೂ. ವೇತನದ ಆಫರ್….!

ಜಗತ್ತಿನ ಬಹುತೇಕ ಜನರು ದಿನವಿಡೀ ದುಡಿದು ತುತ್ತಿನ ಚೀಲ ತುಂಬಿಸಿಕೊಳ್ಳಲು ಮತ್ತು ತಿಂಗಳಿಗೆ ಸಾಲುವಷ್ಟು ಸಂಬಳವನ್ನು ಪಡೆಯಲು ಬೆವರು ಹರಿಸುತ್ತಿರುವಾಗ ಆನ್ ಲೈನ್ ಮಾರುಕಟ್ಟೆ ಸಂಸ್ಥೆಯೊಂದು ಆಕರ್ಷಕ ಉದ್ಯೋಗದ Read more…

‘ಆಧಾರ್’‌ ಕಾರ್ಡ್‌ ಸುರಕ್ಷಿತವಾಗಿರಿಸಲು ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಭಾರತೀಯ ನಾಗರಿಕರ ಪಾಲಿಗೆ ಆಧಾರ್‌ ಕಾರ್ಡ್‌ ಅತ್ಯಂತ ನಿರ್ಣಾಯಕ ದಾಖಲೆಗಳಲ್ಲಿ ಒಂದು ಮತ್ತು ಅದು ವೈಯಕ್ತಿಕ ಗುರುತನ್ನು ದೃಡೀಕರಿಸುವ ಪ್ರಮುಖ ದಾಖಲೆಯೂ ಹೌದು. ಅತ್ಯಂತ ಸುಧಾರಿತ ಜಗತ್ತಿನ ಕಡೆಗೆ Read more…

BIG NEWS: ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಿದ್ದೇ BJP ಸಾಧನೆ; ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಸಿಎಂ ಹುದ್ದೆಗೆ 2,500 ಕೋಟಿ ರೂಪಾಯಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷ ಕಾಂಗ್ರೆಸ್ Read more…

BIG NEWS: ಪಿಎಸ್‌ಐ ಪರೀಕ್ಷಾ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕಲಬುರ್ಗಿಯ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸ್ಟೇಷನ್ ಬಜಾರ್ Read more…

ತೀವ್ರ ಅನಾರೋಗ್ಯಕ್ಕೊಳಗಾಗಿದ್ದರೂ ಅಂಬುಲೆನ್ಸ್‌ ನಲ್ಲಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿ

ಆ ವಿದ್ಯಾರ್ಥಿನಿಗೆ ಚೆನ್ನಾಗಿ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕೆಂಬ ಹೆಬ್ಬಯಕೆ. ಆದರೆ, ಈ ಹೆಬ್ಬಯಕೆಗೆ ಉದರಬೇನೆ ಇನ್ನೇನು ತಣ್ಣೀರೆರಚಿತು ಎನ್ನುವಷ್ಟರಲ್ಲಿ ವೈದ್ಯರು ನೀಡಿದ ಚಿಕಿತ್ಸೆಯಿಂದ ಸ್ವಲ್ಪ ಮಟ್ಟಿಗೆ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ದರೋಡೆ ಕೃತ್ಯ

ಬೈಕ್ ಮೇಲೆ ಬಂದ ಖದೀಮರು, ಎಲ್ಲರ ಮುಂದೆಯೇ ಮಹಿಳೆಯ ಬಳಿ ಇದ್ದ 42,500 ರೂಪಾಯಿ ಎಗರಿಸಿಕೊಂಡು ಹೋಗಿದ್ದಾರೆ. ಇದು ಲುಧಿಯಾನಾದ ಮಾಚಿವಾಡಾ ಎಂಬಲ್ಲಿ ನಡೆದ ಘಟನೆ. ನಿಶುರಾಣಿ ಎಂಬಾಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...