alex Certify Live News | Kannada Dunia | Kannada News | Karnataka News | India News - Part 3322
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಮೂಗಿನ ಅಂದ ಹೆಚ್ಚಿಸುವ ಚೆಂದದ ಮೂಗುತಿ

ಮೂಗುತಿ, ನತ್ತು, ಬುಲಾಕು, ಹೀಗೆ ನಾನಾ ಹೆಸರಿಂದ ಕರೆಸಿಕೊಳ್ಳುವ ಮೂಗಿನ ಆಭರಣಕ್ಕೆ ಮನಸೋಲದ ಮಹಿಳೆಯರಿಲ್ಲ. ಮೂಗುತಿ ಧರಿಸುವುದು ನಮ್ಮ ಸಂಪ್ರದಾಯವಾದರೂ ಈಗಿನ ಫ್ಯಾಷನಬಲ್ ಜೀನ್ಸ್ ಉಡುಗೆಗೆ ಮೂಗುತಿ ಒಪ್ಪುವುದಿಲ್ಲ Read more…

ಬೇಕಂತಲೇ ಗೆಳೆಯನ ಕಾಂಡೋಮ್‍ಗೆ ರಂಧ್ರ ಮಾಡಿ ಸಂಕಷ್ಟಕ್ಕೊಳಗಾದ ಮಹಿಳೆ..!

ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಜರ್ಮನಿಯಲ್ಲಿ ಮಹಿಳೆಯೊಬ್ಬಳನ್ನು ತಪ್ಪಿತಸ್ಥಳೆಂದು ಪರಿಗಣಿಸಲಾಗಿದೆ. ಅರೆ ಇದೇನಿದು ಅಂತಾ ಹುಬ್ಬೇರಿಸಬೇಡಿ, ಮುಂದೆ ಓದಿ….. ಮಹಿಳೆಯೊಬ್ಬಳು ತನ್ನ ಸಂಗಾತಿಯ ಕಾಂಡೋಮ್‌ಗಳಲ್ಲಿ ಅವನಿಗೆ ತಿಳಿಯದೆ ರಂಧ್ರ ಮಾಡಿದ್ದಾಳೆ. Read more…

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. Read more…

ರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಶಿವಮೊಗ್ಗ ಉದ್ವಿಗ್ನ; ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ Read more…

ವಿಶ್ವದ ಮೂರನೇ ಅತಿ ಎತ್ತರದ ಶಿಖರ ಏರುತ್ತಿದ್ದ ಭಾರತೀಯ ಪರ್ವತಾರೋಹಿ ದುರಂತ ಸಾವು

ನೇಪಾಳದ ಕಾಂಚನಜುಂಗಾ ಪರ್ವತವನ್ನು ಏರುವ ಸಂದರ್ಭದಲ್ಲಿ ಭಾರತೀಯ ಪರ್ವತಾರೋಹಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಮಹಾರಾಷ್ಟ್ರ ಮೂಲದ ನಾರಾಯಣನ್ ಅಯ್ಯರ್ ಅವರು ಗುರುವಾರ ವಿಶ್ವದ ಮೂರನೇ ಅತಿ Read more…

ಬಾಲಿವುಡ್ ಬೆಡಗಿ ಇಶಾ ಗುಪ್ತಾ ʼಬ್ರಾ ಲೆಸ್ʼ ಹಾಟ್ ಫೋಟೋಗೆ ಪಡ್ಡೆ ಹೈಕಳು ಕ್ಲೀನ್ ಬೋಲ್ಡ್…..!

ಬಾಲಿವುಡ್ ನಟಿ ಇಶಾ ಗುಪ್ತಾ ಇನ್ಸ್ಟಾಗ್ರಾಂನಲ್ಲಿ ತನ್ನ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಈ ಬೆಡಗಿ ತನ್ನ ವೈಯಕ್ತಿಕ ಮತ್ತು ವೃತ್ತಿಪರ ಚಟುವಟಿಕೆಗಳ ಬಗ್ಗೆ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ Read more…

ʼಪಾಸ್ತಾʼ ತಯಾರಿಸುವಾಗ ಗಮನದಲ್ಲಿರಲಿ ಈ ಅಂಶ

ಈಗಂತೂ ಮಕ್ಕಳಿಗೆ ನೂಡಲ್ಸ್, ಗೋಬಿ, ಚಾಟ್ಸ್, ಪಾಸ್ತಾ ಹೀಗೆ ಜಂಕ್ ಫುಡ್ ಗಳ ಮೇಲೆ ಬಲು ಪ್ರೀತಿ. ಬೆಳಗ್ಗಿನ ತಿಂಡಿಗೆ ಅಥವಾ ಸಂಜೆ ಹೊತ್ತಿಗೆ ಯಾವುದಾದರೂ ಒಂದನ್ನು ಸವಿಯಲು Read more…

‘ಹಲಸಿನ ತೊಳೆ’ ತಿಂದು ಬೀಜಗಳನ್ನು ಬಿಸಾಡಬೇಡಿ

ಸಾಮಾನ್ಯವಾಗಿ ಬಹಳಷ್ಟು ಮಂದಿ ಹಲಸಿನ ತೊಳೆಗಳನ್ನು ತಿಂದ ನಂತರ ಬೀಜಗಳನ್ನು ಬಿಸಾಡುತ್ತಾರೆ. ಆದರೆ ಹಲಸಿನ ಬೀಜಗಳಲ್ಲಿ ವಿಪುಲವಾಗಿ ಪೋಷಕಾಂಶಗಳಿರುತ್ತವೆ. 100 ಗ್ರಾಂಗಳ ಹಲಸಿನ ಬೀಜಗಳಲ್ಲಿ 184 ಕ್ಯಾಲೋರಿಗಳ ಶಕ್ತಿ, Read more…

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ‘ಕ್ರೀಮ್ ಬಿಸ್ಕತ್’

ಬೇಕಾಗುವ ಪದಾರ್ಥಗಳು : ಮೂರು ಚಟಾಕು ಮೈದಾ ಹಿಟ್ಟು, 4 ಚಟಾಕು ಸಕ್ಕರೆ, ನಾಲ್ಕು ಚಮಚ ಬೆಣ್ಣೆ, 2 ಕಪ್ ಕಸ್ಟರ್ಡ್ ಪೌಡರ್, ವೆನಿಲಾ ಎಸೆನ್ಸ್ ಹಾಗೂ 1 Read more…

ನವಿಲುಗರಿ ಲಾಕರ್ ನಲ್ಲಿಟ್ಟರೆ ಎದುರಾಗಲ್ಲ ʼಆರ್ಥಿಕʼ ಸಮಸ್ಯೆ

ನವಿಲು ವಿಶ್ವದ ಅತ್ಯಂತ ಸುಂದರ ಪಕ್ಷಿ ಎಂದ್ರೆ ತಪ್ಪಾಗಲಾರದು. ನವಿಲು ತನ್ನ ಗರಿಗಳಿಂದಾಗಿ ಇಷ್ಟು ಸುಂದರವಾಗಿದೆ. ಗರಿ ಬಿಚ್ಚಿ ನವಿಲು ನಲಿಯಲು ಶುರುಮಾಡಿದ್ರೆ ನೋಡಲು ಎರಡು ಕಣ್ಣು ಸಾಲದು. Read more…

ಸಂಬಂಧಕ್ಕೂ ಮೊದಲು ಭಾವನೆಗಳಿಗೆ ನೀಡಿ ‘ಮಹತ್ವ’

ಪ್ರತಿಯೊಂದು ಸಂಬಂಧದಲ್ಲಿಯೂ ಕೋಪ-ಪ್ರೀತಿ ಇದ್ದಿದ್ದೆ. ದಂಪತಿ ಖಾಸಗಿ ಜೀವನಕ್ಕೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಅನೇಕರು ಬೆಡ್ ರೂಂ ವಿಷಯವನ್ನು ಹೇಳಿಕೊಳ್ಳುವುದಿಲ್ಲ. ತಮ್ಮ ಸಂಗಾತಿ ಬಳಿಯೂ ಶಾರೀರಿಕ ಸಂಬಂಧದ ಬಗ್ಗೆ Read more…

BIG SHOCKING: ವಿಶ್ವದಲ್ಲಿ ಮತ್ತೊಂದು ಮಾರಕ ಸಾಂಕ್ರಾಮಿಕ ರೋಗದ ದಾಳಿ ಬಗ್ಗೆ ಬಿಲ್ ಗೇಟ್ಸ್ ಮಾಹಿತಿ

ವಾಷಿಂಗ್ಟನ್: ಮತ್ತೊಂದು ಸಾಂಕ್ರಾಮಿಕ ರೋಗವು ಜಗತ್ತನ್ನು ಅಪ್ಪಳಿಸಬಹುದು ಎಂದು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಹೇಳಿದ್ದಾರೆ. ಮತ್ತೊಂದು ಜಾಗತಿಕ ಸಾಂಕ್ರಾಮಿಕ ರೋಗ ತಡೆಯಲು ದೇಶಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು Read more…

BIG NEWS: ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ BSY ಮುಖ್ಯ ಮಾಹಿತಿ; ಮೇ 10 ರೊಳಗೆ ಸಂಪುಟ ಪುನಾರಚನೆ ಫಿಕ್ಸ್, ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಸ್ಪಷ್ಟನೆ

ಬೆಂಗಳೂರು: ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ, Read more…

‘ವಾಟ್ಸಾಪ್’ ಬಳಕೆದಾರರಿಗೆ ಇಲ್ಲಿದೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ತಿಂಗಳ ಪರೀಕ್ಷೆಯ ನಂತರ ಬಹುನಿರೀಕ್ಷಿತ 2ಜಿಬಿ ಫೈಲ್ ಹಂಚಿಕೆ ಮಿತಿಯನ್ನು ಬಿಡುಗಡೆ ಮಾಡುತ್ತಿದೆ. ಅಷ್ಟೇ ಅಲ್ಲ, ವಾಟ್ಸಾಪ್ Read more…

ಶಿಲ್ಪಾ ಶೆಟ್ಟಿ ರ್ಯಾಂಪ್ ವಾಕ್ ನಿಂದ ಮತ್ತೆ ಟ್ರೆಂಡ್ ಆಗ್ತಿದೆ ‘ಬೊಹೆಮಿಯನ್’ ಸ್ಟೈಲ್

ಹೌದು ! ಮೊನ್ನೆಯಷ್ಟೇ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಬೊಹೆಮಿಯನ್ ಶೈಲಿಯ ಲೆಹೆಂಗಾ ಧರಿಸಿ ವೇದಿಕೆ ಮೇಲೆ ರ್ಯಾಂಪ್ ವಾಕ್ ಮಾಡಿದ್ದರು. ಐವರಿ ಕಲರ್ ನ ಬೊಹೆಮಿಯನ್ ವಿನ್ಯಾಸವನ್ನು ಹೊಂದಿದ್ದ Read more…

ಇಂದು ‘ಅಂತಾರಾಷ್ಟ್ರೀಯ ನೋ ಡಯೆಟ್ ಡೇ…..! ಇಷ್ಟಪಟ್ಟಿದ್ದನ್ನೆಲ್ಲ ತಿನ್ನುವ ಸುದಿನ

ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಕಾಳಜಿ ವಹಿಸುತ್ತಾ ದಿನನಿತ್ಯವೂ ಡಯೆಟ್ ಮಾಡುವ ವ್ಯಕ್ತಿಗಳಿಗೆ ಈ ನ್ಯೂಸ್ ಫುಲ್ ಖುಷಿ ತರುತ್ತೆ. ಯಾಕಂದ್ರೆ ಇವತ್ತು ಅಂತಾರಾಷ್ಟ್ರೀಯ ನೋ ಡಯೆಟ್ ಡೇ Read more…

ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ…? ನಿವಾಸದಲ್ಲಿ ಅಮಿತ್ ಶಾಗೆ ಭೋಜನ ವ್ಯವಸ್ಥೆ

ಕೋಲ್ಕತ್ತಾ: ಮೂರು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿರುವ ಬಿಸಿಸಿಐ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್ Read more…

BIG BREAKING: PSI ಅಕ್ರಮ ಕೇಸ್ ನಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ವಶಕ್ಕೆ

ಕಲಬುರಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಡಿವೈಎಸ್ಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳು ಮತ್ತು ಕಿಂಗ್ ಪಿನ್ ಗಳಿಗೆ ನೆರವಾದ ಆರೋಪದ ಮೇಲೆ KSRP ಡಿವೈಎಸ್ಪಿ Read more…

ಸ್ವಾದಿಷ್ಠಕರ ಸೌತೆಬೀಜದ ತಂಬುಳಿ

ಸಾಮಾನ್ಯವಾಗಿ ನಾವು ಬೀಜಗಳನ್ನು ಎಸೆಯುತ್ತೇವೆ. ಆದರೆ ಸೌತೆಕಾಯಿಯ ಬೀಜಗಳಿಂದ ನಾವು ರುಚಿಕರವಾದ ತಂಬುಳಿಯನ್ನು ಮಾಡಿಕೊಂಡು ಸವಿಯಬಹುದು. ಅದರಲ್ಲಿಯೂ ಬಿಸಿಲಿನ ಝಳ ಹೆಚ್ಚಾದಂತೆಲ್ಲಾ ಇಂತಹ ತಂಬುಳಿಯನ್ನು ಮಾಡುವುದರಿಂದ ದೇಹಕ್ಕೂ ಒಳ್ಳೆಯದು. Read more…

ನೆರವಿಗೆ ಅಂಗಲಾಚಿದ್ರೂ ಯಾರೂ ಮುಂದೆ ಬರಲಿಲ್ಲ: ಎಲ್ಲರೆದುರಲ್ಲೇ ಬರ್ಬರವಾಗಿ ಹತ್ಯೆಯಾದವನ ಪತ್ನಿ ಕಣ್ಣೀರು

ಹೈದರಾಬಾದ್: ಬೇಡಿಕೊಂಡರೂ ಯಾರೂ ಮುಂದೆ ಬರಲಿಲ್ಲ ಎಂದು ಹೈದರಾಬಾದ್‌ ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವ್ಯಕ್ತಿಯ ಪತ್ನಿ ಹೇಳಿದ್ದಾರೆ. ಹೈದರಾಬಾದ್‌ ನಲ್ಲಿ ಶುಕ್ರವಾರ ತನ್ನ ಪತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆಯನ್ನು Read more…

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಪ್ರಿಯಕರನ ವಿರುದ್ಧ ದೂರು ನೀಡಿದ ಮಹಿಳೆಗೆ ಬಿಗ್ ಶಾಕ್

ಚೆನ್ನೈ: ತನ್ನ ಅಪ್ರಾಪ್ತ ಮಗಳಿಗೆ ತನ್ನ ಗೆಳೆಯ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಸುಳ್ಳು ದೂರು ದಾಖಲಿಸಿದ್ದಕ್ಕಾಗಿ ಚೆನ್ನೈನಲ್ಲಿ 36 ವರ್ಷದ ಮಹಿಳೆಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚೆನ್ನೈನ ಟಿಪಿ Read more…

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ವಂತಿಕೆ ಭರಿಸಲು ಕ್ರಮ; ಸಚಿವ ಆನಂದ್ ಸಿಂಗ್

ಕೊಪ್ಪಳ: ಪಿಎಂ ಆವಾಸ್ ಯೋಜನೆಯಡಿ ಫಲಾನುಭವಿಗಳ ವಂತಿಕೆ‌ಯನ್ನು ಸರ್ಕಾರದಿಂದಲೇ ಭರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ Read more…

ಸೈಕಲ್‌ ನಲ್ಲಿ ತೆರಳಿ ಬಾಯಾರಿದವರಿಗೆ ಉಚಿತವಾಗಿ ನೀರು ವಿತರಿಸುತ್ತಾರೆ ಈ ವೃದ್ದ

ಏನಾದರೊಂದು ಸಾಧನೆ ಅಥವಾ ನಾಲ್ಕಾರು ಜನರಿಗೆ ನೆರವು ನೀಡಿದರೆ ಜೀವನ ಸಾರ್ಥಕವಾದಂತಾಗುತ್ತದೆ ಎಂದು ಹಿರಿಯರು ಹೇಳಿದ್ದಾರೆ. ಇದನ್ನು ಅನೇಕ ಜನರು ಪಾಲಿಸುತ್ತಾರೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲೇ ಜೀವನ ಸಾಗಿಸುತ್ತಾರೆ. Read more…

BIG NEWS: ADGP ಬಾಯ್ಬಿಟ್ಟರೆ ಎರಡೂ ಪಕ್ಷದವರೂ ಒಳಗೆ ಹೋಗ್ತಾರೆ; PSI ಅಕ್ರಮದ ಬಗ್ಗೆ ಹೊಸ ಬಾಂಬ್ ಸಿಡಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಬಗ್ಗೆ ಎಡಿಜಿಪಿ ಬಾಯ್ಬಿಟ್ಟರೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದವರೂ ಒಳಗೆ ಹೋಗ್ತಾರೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ, Read more…

ಸೀಮಂತಕ್ಕೆ ನೀಡಬಹುದು ಈ ರೀತಿ ಉಡುಗೊರೆ

ತಾಯ್ತನದ ಸಂಭ್ರಮದಲ್ಲಿರುವ ಹೆಣ್ಣಿಗೆ ಸೀಮಂತ ಬಹಳ ಮುಖ್ಯವಾದ ಹಬ್ಬ. ಈ ದಿನದಂದು ಬಂಧು ಮಿತ್ರರು ಜೊತೆಯಾಗಿ ಹೆಣ್ಣಿಗೆ ಹರಸುವ ದಿನ. ಅದರಲ್ಲೂ ಆಕೆಗೆ ಇಷ್ಟವಾಗುವ, ಸಂತೋಷ ನೀಡುವ ಉಡುಗೊರೆಗಳನ್ನು Read more…

ಅಪಘಾತಕ್ಕೀಡಾಗಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಶಾಸಕಿ

ಉತ್ತರಪ್ರದೇಶದ ಬಿಜೆಪಿ ಶಾಸಕಿಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಇಬ್ಬರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಅವರಿಬ್ಬರಿಗೆ ಜೀವದಾನ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗುರುವಾರ ಶಾಸಕಿ Read more…

ಹಳ್ಳಿ ಮನೆಯ ಒಲೆಗಳಲ್ಲಿ ಅಜ್ಜಿ ಮಾಡುತ್ತಿದ್ದ ಹುಣಸೇ ಗೊಡ್ಡು ಸಾರು…..!

ಮಕ್ಕಳಿಗೆ ಖಾರ ಖಾರದ ತಿನಿಸು, ಕರಿದ ತಿನಿಸುಗಳ ಮೇಲೆ ಆಕರ್ಷಣೆ ಸಹಜ. ಆದರೆ ಈ ರೀತಿಯಾದ ಆಹಾರಗಳು ಆರೋಗ್ಯಕ್ಕೆ ಹಾನಿಕರ. ಈ ನಿಟ್ಟಿನಲ್ಲಿ ಮಕ್ಕಳಿಗೆ ಮನೆಯಲ್ಲೇ ಇಷ್ಟವಾಗುವ ರೀತಿ Read more…

BIG NEWS; ಸರ್ಕಾರ ಬಿದ್ದರೂ ಪರವಾಗಿಲ್ಲ; ಕಿಂಗ್ ಪಿನ್ ಹೆಸರು ಹೇಳಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದ ಗೃಹ ಸಚಿವ

ಕಲಬುರ್ಗಿ; ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಕಿಂಗ್ ಪಿನ್ ಹೆಸರು ಹೇಳಿದರೆ ಸರ್ಕಾರವೇ ಉರುಳುತ್ತೆ ಹಾಗಾಗಿ ಹೆಸರು ಹೇಳಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂಬ ಮಾಜಿ Read more…

ನೆಚ್ಚಿನ ಗಿಳಿಯನ್ನು ಕಳೆದುಕೊಂಡು ಪರಿತಪಿಸುತ್ತಿದೆ ಈ ಕುಟುಂಬ; ಹುಡುಕಿಕೊಟ್ಟವರಿಗೆ ಸಿಗಲಿದೆ ನಗದು ಬಹುಮಾನ

ಈ ಗಿಳಿಯನ್ನು ಹುಡುಕಿಕೊಟ್ಟವರಿಗೆ ಬಹುಮಾನ ಸಿಗಲಿದೆ. ಗಯಾದಲ್ಲಿನ ಕುಟುಂಬವೊಂದು ತನ್ನ ಮುದ್ದಿನ ಗಿಳಿ ಕಾಣೆಯಾಗಿರುವ ಬಗ್ಗೆ ನಗರದೆಲ್ಲೆಡೆ ಪೋಸ್ಟರ್ ಗಳನ್ನು ಅಂಟಿಸಿ, ಗಿಳಿ ಹುಡುಕಿಕೊಟ್ಟವರಿಗೆ 5,100 ರೂಪಾಯಿ ಬಹುಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...