alex Certify Live News | Kannada Dunia | Kannada News | Karnataka News | India News - Part 3328
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಗರೀಬ್ ಕಲ್ಯಾಣ್ ಯೋಜನೆಗೆ ಹೆಚ್ಚುವರಿ ಅಕ್ಕಿ

ನವದೆಹಲಿ: ಪಿಎಂಜಿಕೆಎವೈ ಅಡಿಯಲ್ಲಿ ಸರ್ಕಾರ ಗೋಧಿಯ ಬದಲಿಗೆ ಹೆಚ್ಚುವರಿ 55 ಲಕ್ಷ ಟನ್ ಅಕ್ಕಿಯನ್ನು ಮಂಜೂರು ಮಾಡಲಿದೆ. ಮುಂದಿನ ವರ್ಷದಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಸಾರವರ್ಧಿತ ಅಕ್ಕಿಯ ವಿತರಣೆಯನ್ನು Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಕುರಿ ಮೇಯಿಸಲು ಹೋಗಿದ್ದ ತಾಯಿ, ಮಗ ಸಿಡಿಲು ಬಡಿದು ಸಾವು

ಚಿತ್ರದುರ್ಗ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಮೇಗಳಹಟ್ಟಿ ಸಮೀಪ ಸಿಡಿಲು ಬಡಿದು ತಾಯಿ-ಮಗ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿ Read more…

BREAKING: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ: ಪ್ರೊ. ಹೆಚ್. ನಾಗರಾಜ್ ಅಮಾನತು

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಪ್ರೊಫೆಸರ್ ಹೆಚ್. ನಾಗರಾಜ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದ ಹಿನ್ನಲೆಯಲ್ಲಿ ಪ್ರೊ. Read more…

BIG BREAKING NEWS: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೆಸರಲ್ಲಿ ನಕಲಿ ಖಾತೆ ತೆರೆದು ಸಂಸದರಿಗೆ ಸಂದೇಶ

ನವದೆಹಲಿ: ಕೆಲವು ಕಿಡಿಗೇಡಿಗಳು ತಮ್ಮ ಹೆಸರಿನಲ್ಲಿ ಪ್ರೊಫೈಲ್ ಫೋಟೋದೊಂದಿಗೆ ನಕಲಿ ಖಾತೆಯನ್ನು ರಚಿಸಿದ್ದಾರೆ. ಈ ಮೂಲಕ ಸಂಸದರು ಮತ್ತು ಇತರರಿಗೆ ಕೆಲವು ಸಂಖ್ಯೆಗಳಿಂದ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಲೋಕಸಭೆ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಗಾದಿಗನೂರು ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಕಿರಣ್(23), Read more…

ಗಾಳಿಯಿಂದಲೇ ಹರಡುತ್ತೆ SARS-CoV-2 ವೈರಸ್: ಅಧ್ಯಯನದಿಂದ ದೃಢ

ಕೋವಿಡ್-19 ಗೆ ಕಾರಣವಾಗುವ SARS-CoV-2 ವೈರಸ್ ಗಾಳಿಯಿಂದ ಹರಡುತ್ತದೆ ಎಂಬುದನ್ನು ಅಧ್ಯಯನವೊಂದು ದೃಢಪಡಿಸಿದೆ. ಅಲ್ಲದೇ, ಒಂದೇ ಕೊಠಡಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಕೋವಿಡ್ -19 ಸೋಂಕಿತ ವ್ಯಕ್ತಿಗಳಿದ್ದರೆ Read more…

ಯಾರಿಗೆ ಸಚಿವ ಸ್ಥಾನ..? ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. Read more…

BIG NEWS: ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ನಾಳೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. Read more…

‘ಸಚಿನ್ ಪ್ರತಿ ಬಾರಿ ಶತಕ ಬಾರಿಸಲ್ಲ, ಉತ್ತೀರ್ಣ ಅಭ್ಯರ್ಥಿಗಳಿಗೆ ಮತ್ತೆ ಪಿಎಸ್ಐ ಪರೀಕ್ಷೆ ಅಗತ್ಯವಿಲ್ಲ’

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿರುವುದನ್ನು ಪ್ರಶ್ನಿಸಿ ಕೆಎಟಿಯಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. Read more…

ಬಾಕ್ಸಾಫೀಸ್‌ ನಲ್ಲಿ ಮುಂದುವರೆದ ʼರಾಕಿಭಾಯ್ʼ ನಾಗಾಲೋಟ; ಗಳಿಕೆಯಲ್ಲಿ ಬಾಲಿವುಡ್‌ ಚಿತ್ರಗಳನ್ನು ಹಿಂದಿಕ್ಕಿದ ‌ʼಕೆಜಿಎಫ್‌ 2ʼ

ಬಿಡುಗಡೆಯಾದ ಕೆಲ ದಿನಗಳಲ್ಲೇ 1000 ಕೋಟಿ ರೂ. ಗಳಿಸಿದ ಕೆಜಿಎಫ್ ಚಾಪ್ಟರ್ 2 ರಾಜಮೌಳಿಯವರ ಆರ್​ಆರ್​​ಆರ್​ ಸಿನಿಮಾವನ್ನೇ ಹಿಂದಿಕ್ಕಿದೆ. ಆ ಮೂಲಕ ಬಾಕ್ಸ್​ ಆಫೀಸ್​ನಲ್ಲಿ ಭಾರತದಲ್ಲಿ ಹೆಚ್ಚು ಗಳಿಕೆ Read more…

BIG NEWS: ಡಿಕೆಶಿ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದೇ ದುರಂತ; ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ನಾನು ಯಾವುದೇ ಅಕ್ರಮ, ಭ್ರಷ್ಟಾಚಾರದಲ್ಲಿಯೂ ಭಾಗಿಯಾಗಿಲ್ಲ. ನನ್ನ ಜೀವನವೇ ತೆರೆದ ಪುಸ್ತಕ. ನಾನು ಕಳಂಕರಹಿತ ರಾಜಕಾರಣಿ. ನನ್ನ ವಿರುದ್ಧದ ಕಾಂಗ್ರೆಸ್ ಆರೋಪ ಸುಳ್ಳು ಎಂದು ಉನ್ನತ ಶಿಕ್ಷಣ Read more…

ಹನಿಮೂನ್​ ಪ್ರವಾಸಕ್ಕೆ ಫೇಮಸ್ ಭಾರತದ ಈ 5 ತಾಣಗಳು

ಮದುವೆಯ ನಂತರ ಸಣ್ಣ ಪ್ರವಾಸ ನಿಮಗೆ ವಿಶೇಷ ಅನುಭವ ನೀಡುತ್ತದೆ. ನಿಮ್ಮ ಸಂಗಾತಿಯನ್ನು ಇನ್ನಷ್ಟು ಆಳವಾಗಿ ಅರಿತುಕೊಳ್ಳಲು ನೆರವಾಗುತ್ತದೆ. ಆಹಾರದ ಅಭಿರುಚಿ, ವಸ್ತ್ರ ವಿನ್ಯಾಸ, ಸಾಮಾಜಿಕ ನಡವಳಿಕೆ, ನಾಚಿಕೆ Read more…

BIG NEWS: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ; ಕಾರು ತಡೆದು ಹಲ್ಲೆಗೆ ಯತ್ನ

ಶಿವಮೊಗ್ಗ: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ದುಷ್ಕರ್ಮಿಯೊಬ್ಬ ಕೊಲೆ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರದ ರಸ್ತೆಯಲ್ಲಿ ಕಾರು ಅಡ್ಡಗಟ್ಟಿದ Read more…

ಶವ ಪೆಟ್ಟಿಗೆ ಒಳಗಿಂದ ಶಬ್ದ ಕೇಳಿ ಬಂದಾಗಲೇ ಬದುಕಿದ್ದು ಗೊತ್ತಾಯ್ತು….!

ಸತ್ತು ಹೋದ ವ್ಯಕ್ತಿ ಮತ್ತೆ ಎದ್ದು ಬಂದರೆ…! ಊಹಿಸಲೂ ಸಾಧ್ಯವಾಗದ ಮಾತು ಅಲ್ಲವೇ? ಆದರೆ, ಪೆರುವಿನಲ್ಲಿ ಇಂತಹ ಶಾಕಿಂಗ್ ಘಟನೆ ನಡೆದಿದೆ. ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೋಸಾ Read more…

ನಾಲ್ಕು ಕೆಜಿ ತೂಕವಿದೆ ಈ ವಿಶಿಷ್ಟ ಮಾವು, ಬೆಲೆ ಕೇಳಿದ್ರೆ ದಂಗಾಗಿ ಹೋಗ್ತೀರಾ..!

ಈಗ ಮಾವಿನ ಹಣ್ಣಿನ ಸೀಸನ್‌. ಎಲ್ಲಾ ಕಡೆ ಹಣ್ಣುಗಳ ರಾಜನ ದರ್ಬಾರ್‌ ಶುರುವಾಗ್ತಿದೆ. ನೀವು ಮಾರುಕಟ್ಟೆಯಲ್ಲಿ ಬಗೆಬಗೆಯ ಮಾವುಗಳನ್ನು ನೋಡಿರ್ತೀರಾ. ಇವೆಲ್ಲದಕ್ಕಿಂತ ಭಿನ್ನವಾಗಿದೆ ಗಂಡು ಮಾವು ಎಂದೇ ಕರೆಯಲ್ಪಡುವ Read more…

PSI ಅಕ್ರಮ; ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದ್ದೇ ಕಾಂಗ್ರೆಸ್; ಹೊಸ ಬಾಂಬ್‌ ಸಿಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಆರೋಪಿ ದಿವ್ಯಾ ಹಾಗರಗಿಗೆ Read more…

BIG BREAKING: PSI ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಅರೆಸ್ಟ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಪೇದೆಯನ್ನು ಬಂಧಿಸಿದ್ದಾರೆ. ಯಶವಂತ್ ದೀಪ್ ಸಿಐಡಿ ಪೊಲೀಸರಿಂದ Read more…

ಹೀಗೊಂದು ಸ್ತುತ್ಯಾರ್ಹ ಕಾರ್ಯ: ಭೋಪಾಲ್ ರೈಲ್ವೆ ಕೂಲಿ ಕಾರ್ಮಿಕರಿಗೆ ಎಸಿ ವಿಶ್ರಾಂತಿ ಕೊಠಡಿ

ಭೋಪಾಲ್ ನ ರೈಲ್ವೆ ನಿಲ್ದಾಣದ ಕೂಲಿ ಕಾರ್ಮಿಕರಿಗೆ ಹವಾನಿಯಂತ್ರಿತ ವಿಶ್ರಾಂತಿ ಗೃಹಗಳು ನಿರ್ಮಾಣವಾಗುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಜಿಲ್ಲಾಧಿಕಾರಿ ಅವಿನಾಶ್ ಲಾವಣೀಯ, ರೈಲ್ವೆ ವ್ಯವಸ್ಥಾಪಕ Read more…

SHOCKING NEWS: PU ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ದಾವಣಗೆರೆ: ದ್ವಿತೀಯ ಪಿಯು ವಿದ್ಯಾರ್ಥಿ ಮಿಥುನ್ ಆತ್ಮಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಭಯಾನಕ ಗೇಮ್ ವೀಕ್ಷಣೆ ಗೀಳಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೂ ಮೊದಲು ಮಿಥುನ್, Read more…

BIG BREAKING: ರೆಪೋ ದರ ಹೆಚ್ಚಿಸಿದ RBI; ತಕ್ಷಣದಿಂದಲೇ ಅನ್ವಯ ಎಂದ ಶಕ್ತಿಕಾಂತ್ ದಾಸ್

ನವದೆಹಲಿ: ಸತತವಾಗಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಆರ್ ಬಿ ಐ ಇದೀಗ ರೆಪೋ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ Read more…

3 ದಶಕಗಳ ಹಿಂದಿನ ನರೇಂದ್ರ ಮೋದಿಯವರ ಫೋಟೋ‌ ಈಗ ವೈರಲ್

ಸಾಮಾನ್ಯವಾಗಿ ಚಲನಚಿತ್ರ ನಟ-ನಟಿಯರು, ಕ್ರೀಡಾಪಟುಗಳು, ಗಾಯಕರು, ಇನ್ನಿತರೆ ಕ್ಷೇತ್ರಗಳ ಸಾಧಕರ ಹಳೆಯ ಮತ್ತು ಹೊಸ ಫೋಟೋಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿರುತ್ತದೆ. ಅದೇ ರೀತಿಯಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ Read more…

Big News: ರಾಕಿಂಗ್‌ ಸ್ಟಾರ್‌ ಯಶ್‌ – ರಾಧಿಕಾರಿಂದ ಗೋವಾ ಸಿಎಂ ಭೇಟಿ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ʼಕೆಜಿಎಫ್‌ ಚಾಪ್ಟರ್‌ 2ʼ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಈಗಾಗಲೇ ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡಿರುವ ಈ Read more…

BIG NEWS: ಸಚಿವ ಅಶ್ವತ್ಥನಾರಾಯಣ ರಾಜೀನಾಮೆ ನೀಡಲಿ; PSI ಪರೀಕ್ಷಾ ಅಕ್ರಮ ಹಗರಣ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರನ್ನು ಸರ್ಕಾರ ವಜಾಗೊಳಿಸಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ Read more…

ಗರ್ಭಪಾತ ವಿರೋಧಿಸಿ ಜೀವವನ್ನೇ ಪಣಕ್ಕಿಟ್ಟು 60 ಅಂತಸ್ತಿನ ಕಟ್ಟಡ ಏರಿದ ಹೋರಾಟಗಾರ

ಯುಎಸ್ ನಲ್ಲಿ ಗರ್ಭಪಾತ ವಿರೋಧಿ ಅಲೆ ಭಾರೀ ಸದ್ದು ಮಾಡುತ್ತಿದೆ. ಅಲ್ಲಿನ ಸುಪ್ರೀಂಕೋರ್ಟ್ ಗರ್ಭಪಾತ ಹಕ್ಕುಗಳ ಮೇಲಿನ ತೀರ್ಪನ್ನು ರದ್ದುಪಡಿಸುವ ಆದೇಶ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿದ್ದು, Read more…

ನೈಟ್‌ ಕ್ಲಬ್‌ ವಿಡಿಯೋ: ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ಟಿಎಂಸಿ ಸಂಸದೆ

ನೇಪಾಳದಲ್ಲಿ ನೈಟ್ ಕ್ಲಬ್ ಪಾರ್ಟಿಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವಾ ಮೊಯಿತ್ರಾ, ಈ ಸಂಬಂಧ ಬಿಜೆಪಿ ಎಬ್ಬಿಸುತ್ತಿರುವ ಗದ್ದಲದ Read more…

ಬಾಳಾ ಠಾಕ್ರೆಯವರ ಹಳೆ ವಿಡಿಯೋ ಹಂಚಿಕೊಂಡ ರಾಜ್‌ ಠಾಕ್ರೆ

ಧ್ವನಿವರ್ಧಕಗಳ ಬಗ್ಗೆ ಶಿವಸೇನಾ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರು ಮಾಡಿದ ಭಾಷಣದ ಹಳೆಯ ವಿಡಿಯೋ ತುಣುಕನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತೊಮ್ಮೆ ಏರಿಕೆಯಾಗಲಿದೆ ಟಿವಿ, ಫ್ರಿಡ್ಜ್, ಎಸಿ ಬೆಲೆ

ಈ ಬಾರಿ ದೇಶದಲ್ಲಿ ಹಿಂದೆಂದಿಗಿಂತಲೂ ಅತಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಎಸಿ, ಫ್ರಿಡ್ಜ್ ಖರೀದಿಯಲ್ಲಿ ಹೆಚ್ಚಳವಾಗಿದೆ. ಇದರ ಮಧ್ಯೆ ಕಳೆದ ಏಪ್ರಿಲ್ ನಲ್ಲಿ ಕಂಪನಿಗಳು ಇವುಗಳ ಬೆಲೆ Read more…

BIG NEWS: ಜೆಡಿಎಸ್ ಗೆ ಮತ್ತೊಂದು ಹೊಡೆತ; ತೆನೆ ಇಳಿಸಿ BJP ಸೇರ್ಪಡೆಗೆ ಮುಂದಾದ ಆನಂದ್ ಅಸ್ನೋಟಿಕರ್?

ಕಾರವಾರ: ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಇದೀಗ ಜೆಡಿಎಸ್ ಗೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆ ದಟ್ಟವಾಗಿದ್ದು, ಮಾಜಿ ಸಚಿವ, ಉತ್ತರ Read more…

ತುರ್ತು ಸಹಾಯವಾಣಿಗೆ ಕರೆ ಮಾಡಿ 7 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಭೂಪ…!

  ವ್ಯಕ್ತಿಯೊಬ್ಬ ತುರ್ತು ಸಹಾಯವಾಣಿಗೆ ಕರೆ ಮಾಡಿ ರೈಲ್ವೆ ನಿಲ್ದಾಣವೊಂದರಲ್ಲಿ ಬಾಂಬ್ ಇದೆ ಎಂದು ತಿಳಿಸಿದ್ದಲ್ಲದೆ ಆ ರೈಲ್ವೆ ನಿಲ್ದಾಣದ ಹೆಸರು ಹೇಳಬೇಕೆಂದರೆ ಏಳು ಕೋಟಿ ರೂಪಾಯಿ ನೀಡಿ Read more…

Shocking News: ಮನುಕುಲವೇ ತಲೆ ತಗ್ಗಿಸುವಂತಿದೆ ಉತ್ತರ ಪ್ರದೇಶದಲ್ಲಿ ನಡೆದಿರುವ ಈ ಘಟನೆ

ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಮನುಕುಲವೇ ತಲೆ ತಗ್ಗಿಸುವಂತೆ ಮಾಡಿದೆ. ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಅಮಾನವೀಯ ರಾಕ್ಷಸಿ ಕೃತ್ಯವೆಸಗಿದ್ದು, ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆ ಠಾಣೆಗೆ ದೂರು ನೀಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...