alex Certify Live News | Kannada Dunia | Kannada News | Karnataka News | India News - Part 3329
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗಿರಲಿ ನಿಮ್ಮ ʼಪಾದರಕ್ಷೆʼಯ ಆಯ್ಕೆ

ನೀವು ಗರ್ಲ್ ಫ್ರೆಂಡ್ ಅಥವಾ ಬಾಯ್ ಫ್ರೆಂಡ್ ಜೊತೆಗೆ ಡೇಟಿಂಗ್ ಗೆ ಹೊರಟಿದ್ರೆ ಅಥವಾ ಇನ್ಯಾವುದೇ ಮಹತ್ವದ ಸಭೆಗೆ ಹೋಗುವಾಗ ಆ ಸಂದರ್ಭಕ್ಕೆ ತಕ್ಕಂತಹ ಚಪ್ಪಲಿ ಧರಿಸುವುದು ಬಹಳ Read more…

BIG BREAKING: ಸಂಸದೆ ನವನೀತ್ ರಾಣಾ, ರವಿ ರಾಣಾ ದಂಪತಿಗೆ ಜಾಮೀನು ಮಂಜೂರು

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೀಡಾಗಿ ಬಂಧಿಸಲ್ಪಟ್ಟಿದ್ದ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ Read more…

BIG NEWS: ಸಚಿವ ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹ; NSUI ಪ್ರತಿಭಟನೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥನಾರಾಯಣ ಸಹೋದರ ಹಣ ಪಡೆದ ವಿಚಾರವಾಗಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎನ್ Read more…

A royal visit: ಡೆನ್ಮಾರ್ಕ್ ರಾಣಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಡೆನ್ಮಾರ್ಕ್ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಪ್ರಸ್ತುತ ಕೋಪನ್ ಹೇಗ್ ನಲ್ಲಿರುವ ಅವರು, ಮೇ 3ರ ಮಂಗಳವಾರದಂದು ಡೆನ್ಮಾರ್ಕ್ ರಾಣಿಯವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿಯವರ Read more…

ಬೆಂಗಳೂರಿನಲ್ಲಿ ನಿಮಗೆ ಸಕಾಲಕ್ಕೆ ಸಿಕ್ತಿಲ್ವಾ ಓಲಾ – ಉಬರ್ ಸೇವೆ…..? ಇದರ ಹಿಂದಿದೆ ಈ ಕಾರಣ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಐಟಿಯನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳ ಉದ್ಯೋಗಿಗಳು ಕಚೇರಿಗೆ ಹೋಗಲಾರಂಭಿಸಿದ್ದಾರೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ಪ್ರಯಾಣಕ್ಕೆ Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

BIG NEWS: ಸಂಪುಟ ವಿಸ್ತರಣೆ, DCM ಹುದ್ದೆ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಹೋದ ಬಳಿಕ ಚರ್ಚಿಸುತ್ತೇನೆ Read more…

Big News: ಆಸಿಡ್ ಆರೋಪಿಯ ವಿವಿಧ ಚಹರೆಗಳುಳ್ಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸ್; ಆರೋಪಿ ಕಂಡರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ

ಬೆಂಗಳೂರಿನ ಮುತ್ತೂಟ್ ಮಿನಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವ ನಾಗೇಶ್ ಬಾಬು ಎಂಬಾತನನ್ನು ನೂರಾರು ಪೊಲೀಸರು ಈಗಲೂ ಹುಡುಕುತ್ತಿದ್ದಾರೆ. ಆದರೆ ಆರೋಪಿ Read more…

BIG NEWS: PSI ನೇಮಕಾತಿ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK

ರಾಮನಗರ: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಗರಣವನ್ನು ಪೊಲೀಸರೇ ಹೊರತಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ಪೊಲೀಸ್ ಕಮೀಷನರ್ Read more…

ನಿಮ್ಮ ಕಣ್ಣಂಚನ್ನು ತೇವಗೊಳಿಸುತ್ತೆ ಮಗನೊಂದಿಗೆ ಯೋಧ ಭೇಟಿಯಾದ ಭಾವುಕ ಕ್ಷಣದ ವಿಡಿಯೋ

ಸೈನಿಕರ ಮಕ್ಕಳು ಮತ್ತು ಹೆಂಡತಿಯರ (ಕುಟುಂಬ) ಜೀವನ ಬಹಳ ಕಷ್ಟಕರವಾಗಿರುತ್ತದೆ. ಅವರ ಕುಟುಂಬದ ಸದಸ್ಯರ ಬಗ್ಗೆ ಯಾವಾಗಲೂ ಅನಿಶ್ಚಿತತೆ ಮತ್ತು ಅವರನ್ನು ಮತ್ತೆ ಭೇಟಿ ಮಾಡುವ ಅನುಮಾನ ಇರುತ್ತದೆ. Read more…

ಇಂದು ‘ಪ್ರಾರಂಭ’ ಚಿತ್ರದ ಟ್ರೈಲರ್ ರಿಲೀಸ್

ಮನು ಕಲ್ಯಾಡಿ ನಿರ್ದೇಶನದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯಿಸಿರುವ ‘ಪ್ರಾರಂಭ’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 11.04ಕ್ಕೆ ಬಿಡುಗಡೆಯಾಗಲಿದೆ. ಈ Read more…

SHOCKING NEWS: ಯುವತಿ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ; ಬೆಂಗಳೂರಿನಲ್ಲಿ ಮತ್ತೊಂದು ಹೇಯ ಘಟನೆ

ಬೆಂಗಳೂರು: ಯುವತಿಯೊಬ್ಬಳ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ ನಡೆಸಿರುವ ಘೋರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ Read more…

ಜಗಳಕ್ಕೆ ಕಾರಣವಾಗುತ್ತೆ ಮನೆಯಲ್ಲಿರುವ ಈ ʼವಸ್ತುʼ

ಮೂರು ವಿಷ್ಯಗಳು ಮನೆಯ ಸಂತೋಷಕ್ಕೆ ಕಾರಣವಾಗುತ್ತವೆ. ಮನೆಯ ಬಣ್ಣ, ಮನೆಯ ತರಂಗ, ಮನೆಯಲ್ಲಿ ವಾಸವಾಗುವ ಜನರು. ಈ ಮೂರರಲ್ಲಿ ಎರಡು ಸರಿಯಿದ್ರೆ ಮನೆಯಲ್ಲಿ ಸುಖ, ಸಂತೋಷ ನೆಲೆಸಿರುತ್ತದೆ. ಇಲ್ಲವಾದ್ರೆ Read more…

PMVVY: ಹಿರಿಯ ನಾಗರಿಕರ ಈ ಪಿಂಚಣಿ ಯೋಜನೆ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಹಿರಿಯ ನಾಗರಿಕರಿಗಾಗಿಯೇ ರೂಪಿಸಲಾಗಿರುವ ಪಿಎಂವಿವಿವೈ ಜನಪ್ರಿಯ ಪಿಂಚಣಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯನ್ನು ಮೇ 26, 2020ರ ಮೇ ನಲ್ಲಿ ಪರಿಚಯಿಸಲಾಯಿತು. ಈ ಯೋಜನೆಯಡಿಯಲ್ಲಿನ ನಿಯಮ ಮತ್ತು ಷರತ್ತುಗಳ Read more…

ಕ್ಷುಲ್ಲಕ ಕಾರಣಕ್ಕೆ ಕಾರು ಚಲಾಯಿಸಿ ಯುವಕನ ಹತ್ಯೆ; ಸಿಸಿ ಟಿವಿಯಲ್ಲಿ ಶಾಕಿಂಗ್‌ ದೃಶ್ಯಾವಳಿ ಸೆರೆ

ಚಂಡೀಗಢ: ತೀವ್ರ ವಾಗ್ವಾದದ ನಂತರ ಯುವಕನೊಬ್ಬನನ್ನು ಕಾರಿನ ಚಾಲಕ ತನ್ನ ಬಾನೆಟ್ ನಲ್ಲಿ ಎಳೆದೊಯ್ದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಪಂಜಾಬ್ನ ಚಂಡೀಗಢದಲ್ಲಿ ನಡೆದಿದೆ. ಆರೋಪಿಯನ್ನು ಬಿಎಂಡಬ್ಲ್ಯು ಸವಾರ Read more…

BIG NEWS: ಗೋಹತ್ಯೆ ಶಂಕೆಯಿಂದ ಇಬ್ಬರು ಆದಿವಾಸಿಗಳ ಹೊಡೆದು ಕೊಂದ ಗುಂಪು

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಗೋಹತ್ಯೆ ಆರೋಪದ ಮೇಲೆ 15-20 ಜನರ ಗುಂಪು ಹಲ್ಲೆ ನಡೆಸಿದ ನಂತರ ಇಬ್ಬರು ಬುಡಕಟ್ಟು ಪುರುಷರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 31 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಇಂದು ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಬದುಕಿದ್ದವನನ್ನೇ ಶವಾಗಾರಕ್ಕೆ ತೆಗೆದುಕೊಂಡ ಹೋದ ಆಸ್ಪತ್ರೆ ಸಿಬ್ಬಂದಿ….! ಬೆಚ್ಚಿಬೀಳಿಸುವಂತಿದೆ ವಿಡಿಯೋ

ಚೀನಾದ ಶಾಂಘೈನಲ್ಲಿ ವೃದ್ಧ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಶವಾಗಾರಕ್ಕೆ ರವಾನೆ ಮಾಡಿದ ಆಸ್ಪತ್ರೆಯೊಂದರ ನಾಲ್ವರು ಅಧಿಕಾರಿಗಳನ್ನು ಅಲ್ಲಿನ ಸರ್ಕಾರ ಸೇವೆಯಿಂದ ವಜಾ ಮಾಡಿದೆ. ಶವಾಗಾರದ ಇಬ್ಬರು ಸಿಬ್ಬಂದಿ Read more…

ಡೆನ್ಮಾರ್ಕ್ ನಲ್ಲಿ ಡೋಲು ಬಾರಿಸಿದ ಪ್ರಧಾನಿ; ನರೇಂದ್ರ ಮೋದಿಯವರ ಈ ವಿಡಿಯೋ ಫುಲ್‌ ವೈರಲ್

ಡೆನ್ಮಾರ್ಕ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೋಪೆನ್ ಹೇಗನ್ ನಲ್ಲಿರುವ ಭಾರತೀಯ ಮತ್ತು ಡ್ಯಾನಿಶ್ ಸಮುದಾಯಗಳೊಂದಿಗೆ ಸೇರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಂಗಳವಾರ ಅಲ್ಲಿ ಭಾರತೀಯ ಸಂಸ್ಕೃತಿಗಳಲ್ಲಿ ಒಂದಾಗಿರುವ Read more…

ಹೀಗೂ ಉಂಟು…..! ನೂರಕ್ಕೆ 555 ಅಂಕ ಪಡೆದ ವಿದ್ಯಾರ್ಥಿ

ಪಾಟ್ನಾ: ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವುದು ಸಾಮಾನ್ಯ. ಆದರೆ, 100ಕ್ಕೆ 555 ಅಂಕಗಳನ್ನು ಗಳಿಸಿದ್ದು ಎಂದಾದ್ರೂ ಕೇಳಿದ್ದೀರಾ..? ಬಿಹಾರದ ಮುಂಗರ್ ವಿಶ್ವವಿದ್ಯಾನಿಲಯವು ಈ ಎಡವಟ್ಟು Read more…

ʼದಿ ಕಾಶ್ಮೀರ್ ಫೈಲ್ಸ್ʼ ಕಾಲ್ಪನಿಕ ಎಂದು ನಮೂದು; ವಿಕಿಪೀಡಿಯಾ ವಿರುದ್ಧ ವಿವೇಕ್ ಅಗ್ನಿಹೋತ್ರಿ ಆಕ್ರೋಶ

ವಿಕಿಪೀಡಿಯಾದಲ್ಲಿ ತಮ್ಮ ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರದ ಬಗ್ಗೆ ನೀಡಲಾಗಿರುವ ವಿವರಣೆ ವಿರುದ್ಧ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅಗ್ನಿಹೋತ್ರಿ ಅವರ ಕೋಪಕ್ಕೆ ಪ್ರಮುಖ ಕಾರಣವೆಂದರೆ, Read more…

ಬಹುಕಾಲದ ಗೆಳತಿಯನ್ನು ವರಿಸಿದ 66 ವರ್ಷದ ಅರುಣ್ ಲಾಲ್

ಭಾರತದ ಮಾಜಿ ಕ್ರಿಕೆಟ್ ಆಟಗಾರ ಅರುಣ್ ಲಾಲ್ ತಮ್ಮ ಸ್ನೇಹಿತೆ, ಶಿಕ್ಷಕಿ ಬುಲ್ ಬುಲ್ ಸಾಹ ಅವರನ್ನು ಕೊಲ್ಕತ್ತಾದಲ್ಲಿ ವಿವಾಹವಾಗಿದ್ದಾರೆ. ಕಳೆದ ತಿಂಗಳು ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ Read more…

ಕಡಿಮೆ ಆದಾಯದ ಕುಟುಂಬದವರ ಖಾತೆಗೆ 7500 ರೂ. ನೀಡಲು ಶ್ರೀಲಂಕಾ ಸರ್ಕಾರ ನಿರ್ಧಾರ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವ ಕಡಿಮೆ ಆದಾಯದ ಕುಟುಂಬಗಳಿಗೆ ನಗದು ನೆರವು ನೀಡಲು ಮುಂದಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದ ತೊಂದರೆಗೊಳಗಾದವರ ಖಾತೆಗೆ 3000 ರೂ.ನಿಂದ Read more…

ಮಾರಾಟದಲ್ಲಿ ನಂ.1 ಪಟ್ಟ ಪಡೆದುಕೊಂಡ ಓಲಾ ಇವಿ ಸ್ಕೂಟರ್

ಪೆಟ್ರೋಲ್ ದರ ಏರಿಕೆಯ ಕಾಲದಲ್ಲಿ ಎಲೆಕ್ಟ್ರಿಕ್ ವೆಹಿಕಲ್‌ಗಳದ್ದೇ ಮೇನಿಯಾ ಎಂಬಂತಾಗಿದೆ. ಇವಿ ದ್ವಿಚಕ್ರ ವಾಹನ ಉತ್ಪಾದಕರ ನಡುವೆಯೂ ಪೈಪೋಟಿ ಆರಂಭವಾಗಿದ್ದು, ತನ್ನ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ ಮಾಡಿದ ಐದು Read more…

ಮನೆಯಲ್ಲಿ ಇರುವೆ ಕಾಟವೇ……? ಇಲ್ಲಿದೆ ಇರುವೆ ಓಡಿಸಲು ಸಿಂಪಲ್‌ ಟ್ರಿಕ್ಸ್‌

ಅಡುಗೆ ಮನೆಗೆ ಬರುವ ಬೇಡದ ಅತಿಥಿಗಳೆಂದರೆ ಇರುವೆಗಳು. ಎಣ್ಣೆ ಪದಾರ್ಥಗಳಿಂದ ಹಿಡಿದು, ಸಕ್ಕರೆ, ಬೆಲ್ಲ ಎಲ್ಲದರಲ್ಲೂ ಇರುವೆಗಳ ರಾಶಿ ಮುತ್ತಿಕೊಂಡು ಬಿಡುತ್ತದೆ. ಮೋಡ ಕವಿದ ವಾತಾವರಣವಿದ್ದರೆ ಇರುವೆಗಳ ಕಾಟ Read more…

ನಿವೃತ್ತಿ ಸಂದರ್ಭದಲ್ಲಿ ತಪ್ಪಾಗಿ ಪಾವತಿಸಿದ ಹೆಚ್ಚುವರಿ ಹಣವನ್ನು ವಾಪಾಸ್‌ ಪಡೆಯುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ತಪ್ಪಾಗಿ ಪಾವತಿ ಮಾಡಲಾಗಿದ್ದ ಹೆಚ್ಚುವರಿ ವೇತನವನ್ನು ಸಿಬ್ಬಂದಿ ನಿವೃತ್ತಿಯಾದ ನಂತರ ವಾಪಸ್ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಸ್.ಎ. ನಸೀರ್ ಮತ್ತು ವಿಕ್ರಂ Read more…

BIG NEWS: ಉದ್ಯೋಗಿಗಳ ʼವೇತನʼ ಹೆಚ್ಚಳ ಕುರಿತು ಕೇಂದ್ರದಿಂದ ಮಹತ್ವದ ನಿರ್ಧಾರ…? ಕಾರ್ಯಕ್ಷಮತೆ ಆಧರಿಸಿ ತೀರ್ಮಾನ ಸಾಧ್ಯತೆ

ವೇತನ ಮತ್ತು ಪಿಂಚಣಿ ಸೌಲಭ್ಯ ಕುರಿತು 7ನೇ ಕೇಂದ್ರ ವೇತನ ಆಯೋಗದ ಶಿಫಾರಸು ಅನುಷ್ಠಾನವು ಕಳೆದೆರಡು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಲಾಭದಾಯಕವಾಗಿದೆ ಎಂಬ ಮಾತಿದೆ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಾಲಿಟೆಕ್ನಿಕ್ ಗಳಲ್ಲಿ ಪ್ರವೇಶ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶವನ್ನು ಮೇ 10 ರವರೆಗೆ ವಿಸ್ತರಣೆ Read more…

ನೈಟ್‌ ಕ್ಲಬ್‌ನಲ್ಲಿ ರಾಹುಲ್ ಗಾಂಧಿ ಜೊತೆ ಇದ್ದ ಮಹಿಳೆ ಯಾರು ? ನಡೆದಿದೆ ಹೀಗೊಂದು ಚರ್ಚೆ

ನೇಪಾಳದ ನೈಟ್ ಕ್ಲಬ್ ಪಾರ್ಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿರುವುದು ಸಾಮಾಜಿಕ‌ ಜಾಲತಾಣದಲ್ಲಿ ಚರ್ಚೆಯ ದೊಡ್ಡ ವಿಷಯ. ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳಲು ನೇಪಾಳದಲ್ಲಿದ್ದ ರಾಹುಲ್ ಗಾಂಧಿ, ಕಠ್ಮಂಡುವಿನ Read more…

ಮುಂಬೈ ಲೋಕಲ್‌ ಟ್ರೈನ್‌ ಪ್ರಯಾಣಿಕರಿಗೆ ರೈಲ್ವೇ ಇಲಾಖೆಯಿಂದ ಬಂಪರ್‌ ಸುದ್ದಿ

ಭಾರತೀಯ ರೈಲ್ವೆ ಇಲಾಖೆ ಮುಂಬೈನಲ್ಲಿ ಎಸಿ ಲೋಕಲ್‌ನಲ್ಲಿ ಪ್ರಯಾಣಿಸುವವರಿಗೆ ಬಂಪರ್‌ ಕೊಡುಗೆ ನೀಡ್ತಾ ಇದೆ. ರೈಲು ಪ್ರಯಾಣ ದರವನ್ನು ಶೇ.50ರಷ್ಟು ಕಡಿಮೆ ಮಾಡುತ್ತಿದೆ. ಹೊಸ ದರವು ಮೇ 5 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...