alex Certify Live News | Kannada Dunia | Kannada News | Karnataka News | India News - Part 3353
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಮಕ್ಕಳೆದುರು ತಾಯಿಯ ಬರ್ಬರ ಹತ್ಯೆ

ನವದೆಹಲಿ: ಮಕ್ಕಳ ಎದುರೇ ತಾಯಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಂದಿರುವ ದಾರುಣ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಆರತಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, Read more…

BIG BREAKING: PSI ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ; ಕಾಂಗ್ರೆಸ್ ಮುಖಂಡ ಅರೆಸ್ಟ್

ಕಲಬುರ್ಗಿ: 545 ಪಿ ಎಸ್ ಐ ಅಕ್ರಮ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಅವರನ್ನು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಅಫಜಲ್ ಪುರ Read more…

ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಮತ್ತೊಂದು ಟ್ವಿಸ್ಟ್; ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದನಾ ಅಭ್ಯರ್ಥಿ….?

ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಸ್ಪೋಟಕ ಮಾಹಿತಿಯನ್ನು ಹೊರಹಾಕಿದೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿರುವ ಅನುಮಾನವಿರುವುದಾಗಿ ಸಿಐಡಿ ತಿಳಿಸಿದೆ. ಇದರಿಂದ ಪ್ರಕರಣಕ್ಕೆ ಮಹತ್ವದ Read more…

ಮದುವೆ ಹಾಲ್‌ ನಲ್ಲಿ ಬೆಂಕಿ: ಲಿಫ್ಟ್ ಒಳಗೆ ಸಿಲುಕಿದ್ದ ನಾಲ್ವರ ರಕ್ಷಣೆ

ದೆಹಲಿ: ಮದುವೆ ಸಮಾರಂಭ ನಡೆಯುತ್ತಿದ್ದ ಹಾಲ್ ಒಂದರಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಜನ ಗಾಬರಿಯಿಂದ ಎದ್ದು ಬಿದ್ದು ಓಡಿದ್ರುದಾರೆ. ಈ ನಡುವೆ ಗದ್ದಲದಲ್ಲಿ ಲಿಫ್ಟ್ ಒಳಗೆ ಸಿಲುಕಿದ್ದ ನಾಲ್ವರನ್ನು Read more…

BIG NEWS: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ರಾಂಚಿ: ಬಿಹಾರ ಮಾಜಿ ಸಿಎಂ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಮೇವು ಹಗರಣದ 5ನೇ ಪ್ರಕರಣದಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೇವು ಹಗರಣದ Read more…

EARTH DAY SPECIAL: ಊಟದ ನಂತರ ಚಮಚ, ತಟ್ಟೆಯನ್ನೂ ತಿನ್ನಬಹುದು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ವಿಶ್ವವೇ ಕಂಡುಕೊಂಡ ಹೊಸ ಮಾರ್ಗ

ಇಂದು ವಿಶ್ವಭೂಮಿ ದಿನ. ಸಕಲ ಜೀವ ರಾಶಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಪೋಷಿಸುತ್ತಿರುವ ಭೂ ತಾಯಿಯನ್ನು ಕಾಪಾಡಿಕೊಳ್ಳಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಜಾಗತಿಕ ತಾಪಮಾನದಂಥ ದೈತ್ಯ ಸಮಸ್ಯೆಯಿಂದ ಭೂಮಿಯನ್ನು ರಕ್ಷಿಸಿ Read more…

11 ಲಕ್ಷ ರೂಪಾಯಿ ಸಾಲಕ್ಕೆ ರೈತನ 90 ಲಕ್ಷ ರೂ. ಮೌಲ್ಯದ ಜಮೀನು ಹರಾಜು….! ಗುಪ್ತ ಇ-ಹರಾಜಿನ ಮೂಲಕ ಖರೀದಿಸಿದ್ದ ಮಾಜಿ ಸಚಿವರ ಸಂಬಂಧಿ ಸ್ವಾಧೀನ ಪಡೆಯಲು ಬಂದಾಗ ಬಯಲು

  ಚಂಡೀಗಢ: ರಾಷ್ಟ್ರೀಕೃತ ಬ್ಯಾಂಕೊಂದು ರೈತನ 11 ಲಕ್ಷ ರೂ. ಸಾಲ ಬಾಕಿಯನ್ನು ವಸೂಲಿ ಮಾಡಲು ಬರೊಬ್ಬರಿ 90 ಲಕ್ಷ ರೂ. ಮೌಲ್ಯದ 2.5 ಎಕರೆ ಹೊಲವನ್ನೇ ಹರಾಜು Read more…

PFI, CFI ಸಂಘಟನೆಗಳಿಂದ ವಿದ್ಯಾರ್ಥಿನಿಯರ ಬ್ಲಾಕ್ ಮೇಲ್; ಮಕ್ಕಳ ಭವಿಷ್ಯ ಹಾಳು ಮಾಡಲು ಷಡ್ಯಂತ್ರ; ಆಕ್ರೋಶ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳು ಮಕ್ಕಳ ಭವಿಷ್ಯದ ಜತೆ ಆಟವಾಡುತ್ತಿವೆ. ಈ ಸಂಘಟನೆಗಳಿಂದಾಗಿಯೇ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ ಎಂದು ಶಿಕ್ಷಣ Read more…

ವಿಮಾನದಲ್ಲಿ ಇಲಿ ಕಾಟ; ಪ್ರಯಾಣ 1 ತಾಸು ವಿಳಂಬ

ಶ್ರೀನಗರ: ಶ್ರೀನಗರದಿಂದ ಜಮ್ಮುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾರಾಟವು ಇಲಿಯೊಂದರ ಕಾಟದಿಂದ ಒಂದು ತಾಸು ವಿಳಂಬವಾಗಿದೆ. ಶ್ರೀನಗರದ ಶೇಖ್ ಉಲ್-ಅಲಂ ನಿಲ್ದಾಣದಿಂದ ಈ ವಿಮಾನ ಮಧ್ಯಾಹ್ನ 2.15ಕ್ಕೆ Read more…

ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ಮಾಡಿದ್ದಾಳೆ ಇಂಥಾ ಕೆಲಸ….! ವಿಡಿಯೋ ನೋಡಿ ದಂಗಾಗಿದ್ದಾರೆ ಜನ

ಇಂಟರ್‌ನೆಟ್‌ನಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅಂಥದ್ದೇ ವಿಡಿಯೋ ಒಂದು ಜಾಲತಾಣಗಳಲ್ಲೀಗ ಸುದ್ದಿ ಮಾಡ್ತಾ ಇದೆ. ಇದನ್ನು ನೋಡಿ ನಗೋದು ಮಾತ್ರವಲ್ಲ, ಗಂಡ-ಹೆಂಡತಿ ಹೀಗೂ ಇರ್ತಾರಾ ಅಂತ Read more…

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ವಾರೆಂಟ್ ಜಾರಿ

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ಮಾಡಿದ ವಿಚಾರಕ್ಕೆ Read more…

ಖಾಸಗಿ ಅಂಗದ ಸಮಸ್ಯೆಗಳಿಂದ ಬಳಲುವ ಮಹಿಳೆಯರಿಗೆ ಇಲ್ಲಿದೆ ‘ಟಿಪ್ಸ್’

ಮಹಿಳೆಯರಿಗೆ ಖಾಸಗಿ ಅಂಗದಲ್ಲಿ ತುರಿಕೆ, ಉರಿ ಕಾಣಿಸಿಕೊಳ್ಳುತ್ತಿರುತ್ತದೆ. ಚಳಿಗಾಲದಲ್ಲಿ ಇದ್ರ ಪ್ರಮಾಣ ಹೆಚ್ಚು. ಇದು ಮುಜುಗರವನ್ನುಂಟು ಮಾಡುತ್ತದೆ. ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಮನಸ್ಸು ಮಾಡುವುದಿಲ್ಲ. ಇದ್ರ ಜೊತೆ Read more…

BIG NEWS: ಪಿಎಸ್‌ಐ ಪರೀಕ್ಷೆ ಅಕ್ರಮ; ತಪ್ಪಿತಸ್ಥರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಜಿ-ಐಜಿಪಿ ಪ್ರವೀಣ್ ಸೂದ್

ಬೆಂಗಳೂರು: 545 ಪಿಎಸ್ಐ ನೇಮಕಾತಿಗಾಗಿ ಆದೇಶ ಹೊರಡಿಸಲಾಗಿತ್ತು. ಸರ್ಕಾರದ ಸೂಚನೆಯಂತೆ ಪರೀಕ್ಷೆ ನಡೆಸಲಾಗಿದೆ ಯಾವುದೇ ಅಕ್ರಮ ನಡೆದಿಲ್ಲ. ಆದರೆ ಪರೀಕ್ಷಾ ಕೇಂದ್ರದಲ್ಲಿ ಉತ್ತರ ಪತ್ರಿಕೆಗಳು ಮ್ಯಾನಿಪ್ಲೇಟ್ ಮಾಡಿರುವ ಅನುಮಾನವಿದ್ದು, Read more…

Big News: ಗುಜರಾತ್‌ನ ಗಾಂಧಿಧಾಮದಲ್ಲಿ ಭರ್ಜರಿ ಬೇಟೆ, 2000 ಕೋಟಿ ಮೌಲ್ಯದ 300 ಕೆಜಿ ಹೆರಾಯಿನ್‌ ಸೀಜ್

ಗುಜರಾತ್‌ನ ಗಾಂಧಿಧಾಮದಲ್ಲಿ ಸುಮಾರು 2000 ಕೋಟಿ ಮೌಲ್ಯದ ಹೆರಾಯಿನ್‌ ಪತ್ತೆಯಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಗುಪ್ತಚರ ಇಲಾಖೆ ನಿರ್ದೇಶನಾಲಯ (ಡಿಆರ್‌ಐ) ಜಂಟಿಯಾಗಿ ಈ ಕಾರ್ಯಾಚರಣೆ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ BSY ಹೆಸರಿಡಲು ಸ್ವಪಕ್ಷದಲ್ಲೇ ವಿರೋಧ; ಸಿಎಂ ನೀಡಿದ ಪ್ರತಿಕ್ರಿಯೆಯೇನು….?

ಕಲಬುರ್ಗಿ; ಆಜಾನ್ ವಿಚಾರವಾಗಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದ್ದು, ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಸೌಂಡ್ ಬಳಸಬೇಕು ಎಂಬ ನಿಯಮವಿದ್ದು, ಅದರಂತೆ ಪಾಲನೆ Read more…

Earth Day 2022: ಕಳವಳಕ್ಕೆ ಕಾರಣವಾಗ್ತಿದೆ ಈ ಸಂಗತಿ

ಇಂದು ವಿಶ್ವ ಭೂ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ಮಧ್ಯೆ ಈ ಸಂಗತಿ ಬಹಳ ಕಳವಳಕಾರಿಯಾಗಿದೆ. ಪ್ರತಿ ವರ್ಷ 24 ಬಿಲಿಯನ್ ಟನ್‍ ಫಲವತ್ತಾದ ಭೂಮಿ ಬರಡು ಭೂಮಿಯಾಗಿ ಮಾರ್ಪಡುತ್ತಿದೆ Read more…

ʼಸಿಯಾಚಿನ್ʼ ನಲ್ಲಿ ಸೈನಿಕರು ಏನೆಲ್ಲಾ ಕಷ್ಟ ಎದುರಿಸ್ತಾರೆ ಗೊತ್ತಾ…?

ಶತ್ರುಗಳ ಜೊತೆಯಲ್ಲ ಹವಾಮಾನದ ಜೊತೆ ಹೋರಾಡುವ ಯುದ್ಧ ಭೂಮಿ ಸಿಯಾಚಿನ್. ವಿಶ್ವದ ಅತ್ಯಂತ ಎತ್ತರದಲ್ಲಿರುವ ಯುದ್ಧ ಭೂಮಿ ಸಿಯಾಚಿನ್. ಈ ಪದದ ಅರ್ಥ ನೋಡುವುದಾದರೆ, ಸಿಯಾ ಅಂದ್ರೆ ಗುಲಾಬಿ. Read more…

ಅಪಘಾತದ ಬಳಿಕ ಹೊತ್ತಿ ಉರಿದ ಕಾರು; ಮೂವರು ಮಕ್ಕಳು ಸೇರಿದಂತೆ ಕುಟುಂಬದ ಐವರು ಸಜೀವ ದಹನ

ಅಪಘಾತದ ಬಳಿಕ ಕಾರೊಂದು ಹೊತ್ತಿ ಉರಿದ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಛತ್ತೀಸ್ಘಡದ ರಾಜನಂದ್ಗಾಂವ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ Read more…

BIG NEWS: ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು

ಉಡುಪಿ: ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು, ಪರೀಕ್ಷೆ ಬರೆಯದೆಯೇ ಮನೆಗೆ ವಾಪಸ್ Read more…

BIG NEWS: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷೆ ಬರೆಯಲು ಮುಂದಾದ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಹಾಗೂ ರೇಷಂ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಉಡುಪಿಯ ಮಹಿಳಾ Read more…

ಪಾಕ್ ಪರ ಘೋಷಣೆ: ಮೂವರು ಅಂದರ್

ರಾಂಚಿ: ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ನಡೆದ ರಾಲಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.‌ ಜಾರ್ಖಂಡ್‌ ರಾಜ್ಯದ ಗಿರಿಧಿ ಜಿಲ್ಲೆಯಲ್ಲಿ ಪಂಚಾಯತ್ Read more…

Big News: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಯರ ಮನವಿ

ಇಂದಿನಿಂದ ದ್ವಿತೀಯ ಪರೀಕ್ಷೆ ಆರಂಭವಾಗಿದ್ದು, ಮೇ 8 ರ ವರೆಗೆ ಈ ಪರೀಕ್ಷೆಗಳು ನಡೆಯಲಿವೆ. ಹೈಕೋರ್ಟ್‌ ಆದೇಶದಂತೆ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಹಿಜಾಬ್‌ ಸೇರಿದಂತೆ ಧಾರ್ಮಿಕತೆ ಬಿಂಬಿಸುವ ಯಾವುದೇ Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಪೊಲೀಸರೆದುರು ಸತ್ಯ ಬಾಯ್ಬಿಟ್ಟ ಮೌಲ್ವಿ ವಸಿಂ ಪಠಾಣ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸಿಂ ಪಠಾಣ್, ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ. ನನಗೆ ಗೊತ್ತಿಲ್ಲ, Read more…

Big News: ಬಿಗಿ ಪೊಲೀಸ್‌ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದ ಅಭಿಷೇಕ್‌ ಹಿರೇಮಠ

ವಿವಾದಾತ್ಮಕ ವಾಟ್ಸಾಪ್‌ ಸ್ಟೇಟಸ್‌ ಹಾಕಿದ್ದ ಆರೋಪಕ್ಕೆ ಗುರಿಯಾಗಿರುವ ಹುಬ್ಬಳ್ಳಿಯ ಅಭಿಷೇಕ್‌ ಹಿರೇಮಠ ಇಂದು ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಿದ್ದು, ಬಿಗಿ ಭದ್ರತೆಯಲ್ಲಿ ಪೊಲೀಸರು ಆತನನ್ನು ಕಾರಾಗೃಹದಿಂದ ಕರೆ Read more…

ನನಗೆ ಗೊತ್ತಿಲ್ಲ, ಯಾರವರು….? ಜಿಗ್ನೇಶ್‌ ಮೇವಾನಿ ಕುರಿತು ಕೇಳಿದ ಪ್ರಶ್ನೆಗೆ ಅಸ್ಸಾಂ ಸಿಎಂ ಪ್ರತಿಕ್ರಿಯೆ

ಗುವಾಹಾಟಿ: ಟ್ವೀಟ್ ಒಂದಕ್ಕೆ ಸಂಬಂಧಿಸಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಆಸ್ಸಾಂ ಪೊಲೀಸರು ಬಂಧಿಸಿದ್ದು, ಮೇವಾನಿ ಯಾರೆಂದು ತಮಗೆ ಗೊತ್ತಿಲ್ಲ ಎಂದು ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ Read more…

BIG NEWS: ಉನ್ನತ ಶಿಕ್ಷಣದತ್ತ ಹೆಜ್ಜೆ ಇಡುವುದೇ ನಿಮ್ಮ ಹೆಗ್ಗುರಿ ಆಗಲಿ; ನಂಬಿಕೆ ನಮ್ಮಲ್ಲೇ ಇರಲಿ, ಗುರಿ ದಿಗಂತದಷ್ಟು ವಿಶಾಲವಾಗಿರಲಿ; ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ HDK ಕಿವಿಮಾತು

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗುತ್ತಿವೆ. ಎಲ್ಲ ವಿದ್ಯಾರ್ಥಿಗಳಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಿಯುಸಿ ಪರೀಕ್ಷೆ ಎಂದರೆ, ಶೈಕ್ಷಣಿಕ ಜೀವನದ Read more…

ಕೊರೊನಾ 4 ನೇ ಅಲೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಮುಂಬಯಿ: ಸದ್ಯಕ್ಕೆ ಸಿಐಡಿಸಿಒ ಸೌಲಭ್ಯ ಆಂಶಿಕವಾಗಿ ಕೆಲಸ ಮಾಡುತ್ತಿದೆ, ಆದರೆ ಕೋವಿಡ್ 4ನೇ ಅಲೆ ಬಂದರೂ ಅದನ್ನು ಎದುರಿಸಲು ಸಿದ್ಧವಾಗಿದೆ ಎಂದು ನಿಗಮವು ಹೇಳಿಕೊಂಡಿದೆ. ದೈನಂದಿನ ಕೋವಿಡ್ ಸೋಂಕಿನ Read more…

ನೆಟ್ಟಿಗರ ತಲೆ ಕೆಡಿಸಿದ ಬಿಸಿ ಫಿಲ್ಟರ್ ಕಾಫಿ ಚಿತ್ರ

ಚೆನ್ನೈ: ಇಲ್ಲಿನ ಕಲಾವಿದರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡ ಚಿತ್ರವೊಂದು ನೆಟ್ಟಿಗರು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಫಿಲ್ಟರ್ ಕಾಫಿ ಯಾರಿಗೆ ಗೊತ್ತಿಲ್ಲ? ಬಿಸಿಯಾದ, ಹಬೆಯಾಡುವ ಕಾಫಿ ಯಾರಿಗೆ ತಾನೆ ಇಷ್ಟವಾಗುವುದಿಲ್ಲ? ದಿನವಿಡೀ Read more…

ಇವಿಗಳಲ್ಲಿ ಬೆಂಕಿ: ಕಂಪನಿಗಳಿಗೆ ಗಡ್ಕರಿ ಎಚ್ಚರಿಕೆ

ನವದೆಹಲಿ: ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ Read more…

ಆ ಒಂದು ಸಣ್ಣ ತಪ್ಪು ಕರಗಿಸಿತು ಸಂಪತ್ತು….!

ಇತ್ತೀಚಿಗೆ ಕ್ರಿಪ್ಟೋ ಕರೆನ್ಸಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಕ್ರಿಪ್ಟೋದಲ್ಲಿ ಹೂಡಿಕೆ ಮಾಡುವುದು ಆರ್ಥಿಕವಾಗಿ ಹೆಚ್ಚು ಲಾಭದಾಯಕವಾಗಬಹುದು ಆದರೆ ಅಷ್ಟೇ ರಿಸ್ಕ್ ಇರಲಿದೆ. ಕ್ರಿಪ್ಟೋ ಮೊಬೈಲ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...