alex Certify Live News | Kannada Dunia | Kannada News | Karnataka News | India News - Part 3355
ಕನ್ನಡ ದುನಿಯಾ
    Dailyhunt JioNews

Kannada Duniya

RTI ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ; ಇನ್ಸ್‌ ಪೆಕ್ಟರ್‌ ಸಮಯಪ್ರಜ್ಞೆಯಿಂದ ಬಚಾವ್

ಮಾಹಿತಿ ಹಕ್ಕು ಕಾಯ್ದೆಯಡಿ ಸರ್ಕಾರಿ ಇಲಾಖೆಗಳಲ್ಲಿನ ಅವ್ಯವಹಾರಗಳನ್ನು ಬಯಲಿಗೆಳೆಯುತ್ತಿದ್ದ ಆರ್.ಟಿ.ಐ. ಕಾರ್ಯಕರ್ತ ಹೆಚ್.ಎಂ. ವೆಂಕಟೇಶ್‌ ಎಂಬವರ ಮೇಲೆ ಗ್ಯಾಂಗ್‌ ಒಂದು ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಅದೇ ಮಾರ್ಗದಲ್ಲಿ Read more…

ಕಿರಿಕಿರಿ ಉಂಟು ಮಾಡುವ ʼಹಲ್ಲಿʼ ಕಾಟಕ್ಕೆ ಮನೆಯಲ್ಲಿಯೇ ಇದೆ ಮದ್ದು

ಮನೆಯ ಗೋಡೆಯ ಮೇಲೆ ಹಲ್ಲಿ ಹರಿದಾಡುತ್ತಿದ್ದರೆ ಅವುಗಳನ್ನು ಓಡಿಸಲು ಹೀಗೆ ಮಾಡಿ ನೋಡಿ. ಯಾವುದೇ ಕೀಟನಾಶಕವನ್ನು ಉಪಯೋಗಿಸದೆ, ಮನೆಯಲ್ಲೇ ದೊರೆಯುವ ವಸ್ತುಗಳನ್ನು ಬಳಸಿ ಹಲ್ಲಿಯ ಕಾಟದಿಂದ ಮುಕ್ತಿ ಹೊಂದಬಹುದು. Read more…

ಮಹತ್ವದ ಘೋಷಣೆ ಮಾಡಿದ CBSE; ಇಲ್ಲಿದೆ ಮಾಹಿತಿ

ಸಿಬಿಎಸ್‌ಇ ಮುಂಬರುವ ಶೈಕ್ಷಣಿಕ‌ ಸಾಲು 2022-23ಕ್ಕೆ 9, 10, 11 ಮತ್ತು 12ನೇ ತರಗತಿಗಳ ಪಠ್ಯಕ್ರಮವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ತರಗತಿಗಳ ಪಠ್ಯಕ್ರಮ ಡೌನ್‌ಲೋಡ್ ಮಾಡಲು Read more…

ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಬೇಕು ಕಿತ್ತಳೆ ಸಿಪ್ಪೆ

ಕಿತ್ತಳೆ ಹಣ್ಣು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಅದೇ ರೀತಿ ಹಣ್ಣು ತಿಂದು ಸಿಪ್ಪೆಯನ್ನು ಬಿಸಾಡಬೇಕಿಲ್ಲ, ಕಿತ್ತಳೆ ಸಿಪ್ಪೆಯಲ್ಲೂ ಸಾಕಷ್ಟು ಔಷಧೀಯ ಗುಣಗಳಿವೆ. ಈ ಸಿಪ್ಪೆಗಳು ನಿಮ್ಮ ತ್ವಚೆಯ ಸೌಂದರ್ಯವನ್ನು Read more…

ಅಸಿಡಿಟಿಯಿಂದ ಮುಕ್ತಿ ಪಡೆಯಲು ಇದನ್ನು ಅನುಸರಿಸಿ

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ತುಳಸಿ ಬಳಿ ಈ ಗಿಡವಿದ್ದರೆ ಮನೆಗೆ ಶುಭ

ಅನೇಕರು ತಮ್ಮ ಮನೆಯ ತೋಟದಲ್ಲಿ ಸಸ್ಯಗಳನ್ನು ಬೆಳೆಸುವಾಗ ಎಚ್ಚರಿಕೆ ವಹಿಸುತ್ತಾರೆ. ಕುಟುಂಬಕ್ಕೆ ಒಳಿತು ಮಾಡುವ ಸಸ್ಯಗಳನ್ನು ಹಾಕ್ತಾರೆ. ಆದ್ರೆ ಬಹುತೇಕರು ಸಸ್ಯಗಳನ್ನು ಬೆಳೆಸುವಾಗ ವಾಸ್ತುವಿಗೆ ಗಮನ ನೀಡುವುದಿಲ್ಲ. ಕೆಲವೊಮ್ಮೆ Read more…

ಹಳದಿಯಾಗಿರೋ ಹಲ್ಲುಗಳನ್ನು ಬೆಳ್ಳಗೆ ಮಾಡಲು ಇಲ್ಲಿದೆ ಮನೆ ಮದ್ದು

ಎಷ್ಟೋ ಜನರು ದೇಹದ ಎಲ್ಲಾ ಭಾಗಗಳ ಸೌಂದರ್ಯದ ಬಗ್ಗೆ ಗಮನ ಕೊಡ್ತಾರೆ. ಆದ್ರೆ ಹಲ್ಲುಗಳ ರಕ್ಷಣೆ ಮತ್ತು ಸೌಂದರ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮುಖ ಸುಂದರವಾಗಿದ್ದು, ಹಲ್ಲುಗಳೇ ಹಳದಿಯಾಗಿದ್ದರೆ ಅದು Read more…

ಇಂದಿನಿಂದ ದ್ವಿತೀಯ PU ಪರೀಕ್ಷೆ; ಎಕ್ಸಾಂ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ‌ʼಆಲ್‌ ದಿ ಬೆಸ್ಟ್ʼ

ಇಂದಿನಿಂದ ರಾಜ್ಯದಾದ್ಯಂತ ಪಿಯು ಪರೀಕ್ಷೆ ಆರಂಭವಾಗಲಿದ್ದು, ಮೇ 18 ರ ವರೆಗೆ ನಡೆಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ Read more…

ಮನೆಯಲ್ಲೆ ಮಾಡಿ ನಿಪ್ಪಟ್ಟು ಫಟಾಫಟ್

ಬೇಕಾಗುವ ಸಾಮಾಗ್ರಿಗಳು : ಅಕ್ಕಿ ಹಿಟ್ಟು 1 ಕಪ್, ಮೈದಾಹಿಟ್ಟು 2 ಚಮಚ , ಒಣ ಕೊಬ್ಬರಿ 1/4 ಕಪ್, ಹುರಿದು ಪುಡಿ ಮಾಡಿದ ನೆಲಗಡಲೆ ಪುಡಿ 2 Read more…

BIG NEWS: ದೆಹಲಿಯಲ್ಲಿ 4 ತಿಂಗಳ ಹಸುಗೂಸಿಗೆ ಕೋವಿಡ್ ಪಾಸಿಟಿವ್

ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. 4 ತಿಂಗಳ ಪುಟ್ಟ ಕಂದಮ್ಮನಿಗೆ ಕೊರೊನಾ ಸೋಂಕು ತಗುಲಿದ್ದು, Read more…

ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ

ಆಸಿಡಿಟಿ ಎಲ್ಲರನ್ನೂ ಕಾಡುವ ಸಮಸ್ಯೆ. ಚಿಕ್ಕ ಮಕ್ಕಳಿಗೂ ಬರುತ್ತದೆ. ದೊಡ್ಡವರನ್ನೂ ಕಾಡುತ್ತದೆ. ಗ್ಯಾಸ್ಟ್ರಿಕ್ ಬಾರದಂತೆ ಸರಿಯಾದ ಆಹಾರ ಕ್ರಮ , ಜೀವನ ಶೈಲಿ ಅನುಸರಿಸಿದರೆ ನಿಮ್ಮ ಹತ್ತಿರ ಕೂಡಾ Read more…

BIG NEWS: ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಡಾ. ಕೆ. Read more…

ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸುತ್ತಿರುವ ಕೆಜಿಎಫ್ 2

ಹೊಂಬಾಳೆ ಫಿಲಂಸ್ ವಿಜಯ್ ಕಿರಗಂದೂರ್ ನಿರ್ಮಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಸಂಜಯ್ ದತ್ ಶ್ರೀನಿಧಿ ಶೆಟ್ಟಿ ರವೀನ ಟಂಡನ್ ಪ್ರಕಾಶ್ ರಾಜ್ ತಾರಾಗಣವಿರುವ ಕೆಜಿಎಫ್ 2 ಬಾಕ್ಸ್ Read more…

ಸರ್ಕಾರಿ ಕಟ್ಟಡಗಳಲ್ಲಿ ಬಳಸುವಂತಿಲ್ಲ ಎಸಿ, ಈ ದೇಶದಲ್ಲಿ ಜಾರಿಯಾಗಿದೆ ಹೊಸ ನಿಯಮ….!

ಇಟಲಿ ವಿಶ್ವದ ಅತ್ಯಂತ ಸುಂದರವಾದ ದೇಶಗಳಲ್ಲೊಂದು. ಪ್ರವಾಸಿಗರನ್ನು ಕೈಬೀಸಿ ಕರೆಯೋ ಇಟಲಿಯಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲು ಹೊಸ ಯೋಜನೆ ಹಮ್ಮಿಕೊಳ್ಳಲಾಗಿದೆ. ಇಂಧನಗಳ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ Read more…

BIG NEWS: ದೆಹಲಿ, ಪಂಜಾಬ್ ಬಳಿಕ ಕರ್ನಾಟಕದಲ್ಲಿ ಆಮ್ ಆದ್ಮಿ ಸರ್ಕಾರ; ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ ನೀಡಿದ ಸಿಎಂ ಕೇಜ್ರಿವಾಲ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಏರಲು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಆಪ್ ಸಮಾವೇಶ Read more…

ಮನಃಸ್ಥಿತಿ ಬದಲಿಸಿಕೊಳ್ಳದಿದ್ದರೆ ಇಲ್ಲಿಯೂ ಬುಲ್ಡೋಜರ್‌ ಬರಲಿದೆ: ಗಲಭೇಕೋರರಿಗೆ ಸಂಸದ ಪ್ರತಾಪ್‌ ಸಿಂಹ ಎಚ್ಚರಿಕೆ

ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸುವುದು ಮುಸ್ಲಿಮರ ಸಂಸ್ಕೃತಿಯಾಗಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅವರು ಎಚ್ಚರಿಕೆ Read more…

ಪ್ರವಾಸಕ್ಕೆ ಹೊರಡುವ ಮುನ್ನ ತಪ್ಪದೇ ಮಾಡಿ ಈ ಕೆಲಸ

ಪ್ರವಾಸ ಹೋಗೋದು ಅಂದ್ರೆ ಬಹುತೇಕ ಎಲ್ಲರಿಗೂ ಪ್ರಿಯವಾದ ಕೆಲಸ. ಕೆಲವೊಮ್ಮೆ ರಜಾದಿನಗಳನ್ನು ಎಂಜಾಯ್‌ ಮಾಡಲು ಪ್ರವಾಸ ಹೋಗ್ತೇವೆ. ಇನ್ನು ಕೆಲವು ಬಾರಿ ಕಚೇರಿ ಕೆಲಸದ ನಿಮಿತ್ತ, ಕೌಟುಂಬಿಕ ಕಾರಣಗಳಿಗೆ Read more…

BIG NEWS: ಮತ್ತೆ ಭುಗಿಲೆದ್ದ ಬಿಜೆಪಿ ಸಂಸದ-ಸಚಿವರ ಕಿತ್ತಾಟ; ಬಚ್ಚೇಗೌಡ ವಿರುದ್ಧ ದೂರು ನೀಡುತ್ತೇನೆ ಎಂದ ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹಾಗೂ ಸಚಿವ ಎಂ.ಟಿ.ಬಿ.ನಾಗರಾಜ್ ನಡುವಿನ ಕಿತ್ತಾಟ ಮುಂದುವರೆದಿದ್ದು, ಸಂಸದರು ಕಾಣದಂತೆ ಮಾಯವಾಗಿದ್ದಾರೆ ಎಂದು ಎಂಟಿಬಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ Read more…

ಈ ದೇಶದಲ್ಲಿ ಚಿನ್ನಕ್ಕಿಂತಲೂ ದುಬಾರಿ ಪಾಮ್‌ ಆಯಿಲ್‌; 1 ಲೀಟರ್‌ ಗೆ 22,000 ರೂಪಾಯಿ……!

ಶ್ರೀಲಂಕಾ ಮಾತ್ರವಲ್ಲ ಇಂಡೋನೇಷ್ಯಾದ ಜನತೆ ಕೂಡ ಬೆಲೆ ಏರಿಕೆಯಿಂದ  ತತ್ತರಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಿಂದಾಗಿ, ಸಂಸ್ಕರಿಸಿದ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಯ ಬೆಲೆಗಳು ಗಗನಕ್ಕೇರಿವೆ. ಇದೀಗ Read more…

BIG NEWS: ಅಲ್ಪಸಂಖ್ಯಾತರು ಅಮಾಯಕರು; ವೋಟ್ ಬ್ಯಾಂಕ್ ಗಾಗಿ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದ ಸಚಿವ ಆನಂದ್ ಸಿಂಗ್

  ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ Read more…

IPL 2022: ಪುಣೆಯಿಂದ ಮುಂಬೈಗೆ ಸ್ಥಳಾಂತರಗೊಂಡ ಡೆಲ್ಲಿ VS ರಾಜಸ್ಥಾನ ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಲವರಿಗೆ ಕೋವಿಡ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ. ಡೆಲ್ಲಿ Read more…

ಲಫಂಗರು, ಗೂಂಡಾಗಳು ಒಂದೇ ಪಕ್ಷ ಸೇರುತ್ತಿದ್ದಾರೆ; ಅದು ಯಾವುದೆಂಬುದು ನಿಮಗೂ ಗೊತ್ತಿದೆ: ಬಿಜೆಪಿ ವಿರುದ್ದ ಕೇಜ್ರಿವಾಲ್‌ ಪರೋಕ್ಷ ವಾಗ್ದಾಳಿ

ಬೆಂಗಳೂರು: ದೇಶದಲ್ಲಿ ಲಫಂಗರು, ಗೂಂಡಾಗಳು, ಒಂದೇ ಪಕ್ಷವನ್ನು ಸೇರುತ್ತಿದ್ದಾರೆ. ಅದು ಯಾವುದೆಂದು ನಿಮಗೆಲ್ಲ ಗೊತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Read more…

BIG BREAKING: ಹುಬ್ಬಳ್ಳಿ ಗಲಭೆ ಕೇಸ್; ಮಾಸ್ಟರ್ ಮೈಂಡ್ ವಸೀಂ ಪಠಾಣ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಮೌಲ್ವಿ ವಸೀಂ ಪಠಾಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ಸಮಯದ ಹಿಂದೆ ಅಜ್ಞಾತ Read more…

ವ್ಯಾಕ್ಸಿನ್‌ ಪಡೆಯದ ಮಕ್ಕಳನ್ನು ಕೋವಿಡ್-19 ನಿಂದ ರಕ್ಷಿಸುವುದು ಹೇಗೆ….? ಇಲ್ಲಿದೆ ಪೋಷಕರಿಗೆ ಸಲಹೆ

ದೆಹಲಿ ಸೇರಿದಂತೆ ಭಾರತದ ಹಲವು ನಗರಗಳಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿಯಾಗ್ತಿವೆ. ಕೋವಿಡ್‌ ನಾಲ್ಕನೇ ಅಲೆಯೂ ಬರಬಹುದು ಎಂಬ ಆತಂಕ ಎದುರಾಗಿದೆ. ಎಲ್ಲಾ ಕಡೆ ಶಾಲೆಗಳೇನೋ ಆರಂಭವಾಗಿವೆ, ಆದ್ರೆ ಚಿಕ್ಕ Read more…

BIG NEWS: PSI ಹುದ್ದೆಗಳಿಗೆ ನೇಮಕಾತಿ ಅಕ್ರಮ; ಶಾಸಕ ಎಂ.ವೈ.ಪಾಟೀಲ್ ಗನ್ ಮ್ಯಾನ್ CID ವಶಕ್ಕೆ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್ ಮ್ಯಾನ್ ಅಯ್ಯಣ್ಣ ದೇಸಾಯಿಯನ್ನು ಸಿಐಡಿ Read more…

ಸಾಬರಮತಿ ಆಶ್ರಮದಲ್ಲಿ ಚರಕ ತಿರುಗಿಸಿದ ಬ್ರಿಟನ್ ಪ್ರಧಾನಿ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಇದೇ ಮೊದಲ ಬಾರಿಗೆ ಇಂದಿನಿಂದ ಎರಡು ದಿನಗಳ ಭಾರತ ಭೇಟಿಗಾಗಿ ಗುಜರಾತ್ ನ ಅಹಮದಾಬಾದ್ ಗೆ ಬಂದಿಳಿದಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ Read more…

ತಮಟೆ ಸದ್ದಿಗೆ ಕವಾಯತು ಮಾಡುತ್ತಾ ಕುಣಿದ ಯುವಕ; ನಗು ತರಿಸುತ್ತೆ ಇದರ ವಿಡಿಯೋ

ದಿನಕ್ಕೊಂದು ಡಾನ್ಸ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಸಾಕಷ್ಟು ಜನರು ತಮ್ಮದೇ ನೃತ್ಯ ಶೈಲಿಯಿಂದ ಬಹಳಷ್ಟು ಜನರ ಗಮನ ಸೆಳೆಯುತ್ತಾರೆ. ಕೆಲವೊಂದು ನೃತ್ಯಗಳು ಒಮ್ಮೆ ನೋಡಿದರೆ ಪದೇಪದೇ Read more…

ಜಹಾಂಗೀರ್ ಪುರಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ: 2 ವಾರ ಸ್ಥಗಿತಕ್ಕೆ ಸುಪ್ರೀಂ ಆದೇಶ

ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ನಡೆದಿತ್ತು. ಗಲಭೆಕೋರರಿಗೆ ಸೇರಿದ ಕಟ್ಟಡಗಳನ್ನು ಉತ್ತರ ದೆಹಲಿ ಮಹಾನಗರ Read more…

362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕರಣ; ಕಾಯ್ದೆ ಪ್ರೆಶ್ನಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಪಿ ಐ ಎಲ್ ನ್ನು ಹೈಕೋರ್ಟ್ ವಜಾಗೊಳಿಸಿದೆ. Read more…

Big News: ಚಾರ್ಜ್ ಗೆ ಹಾಕಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ

ಇಂಧನ ದರ ಏರಿಕೆಯಿಂದ ತತ್ತರಿಸಿರುವ ಬಹುತೇಕರು ಎಲೆಕ್ಟ್ರಿಕ್ ಸ್ಕೂಟರ್ ಗಳತ್ತ ಮುಖ ಮಾಡಿದ್ದು, ಆದರೆ ಕೆಲವೊಂದು ಸ್ಕೂಟರ್ ಗಳು ಸ್ಪೋಟಗೊಂಡಿರುವ ಪರಿಣಾಮ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ಇದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...