alex Certify Live News | Kannada Dunia | Kannada News | Karnataka News | India News - Part 3359
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಭಾರತದ ‘ಆಧಾರ್’ ಕಾರ್ಡ್ ಹೊಂದಿದ್ದ ಬಾಂಗ್ಲಾ ಯುವಕ ಅಂದರ್

ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ ಬಾಂಗ್ಲಾ ಯುವಕನೊಬ್ಬ ನಕಲಿ ದಾಖಲೆ ಪತ್ರಗಳನ್ನು ನೀಡಿ ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮಾತ್ರವಲ್ಲದೆ ಮತದಾರರ ಗುರುತಿನ ಚೀಟಿಯನ್ನೂ ಪಡೆದುಕೊಂಡಿದ್ದು, ಇವುಗಳ ಆಧಾರದ Read more…

ಹಲ್ಲು ಸ್ವಚ್ಛ ಮಾಡ್ತಿದ್ದ ಉಪಕರಣವನ್ನೇ ನುಂಗಿದ ರೋಗಿ……! ಮುಂದೆ ಆಗಿದ್ದೇನು…..?

ಎಷ್ಟೋ ಬಾರಿ ಆಪರೇಶನ್‌ ಬಳಿಕ ವೈದ್ಯರು ರೋಗಿಯ ಹೊಟ್ಟೆಯಲ್ಲಿ ಬಟ್ಟೆಯ ತುಂಡನ್ನೋ, ಕತ್ತರಿಯನ್ನೋ ಹಾಗೇ ಬಿಟ್ಟು ಹೊಲಿಗೆ ಹಾಕಿರೋ ಪ್ರಕರಣಗಳು ನಡೆದಿವೆ. ಆದ್ರೆ ಇಲ್ಲೊಬ್ಬ ರೋಗಿ ಹಲ್ಲು ಸ್ವಚ್ಛ Read more…

ಬೆಲೆ ಏರಿಕೆಯಿಂದ ರೊಚ್ಚಿಗೆದ್ದು ದೇವಿಗೆ ನಿಂಬೆಹಣ್ಣನ್ನೇ ಬಲಿ ಕೊಟ್ಟ ಭೂಪ….!

ಪೆಟ್ರೋಲ್-ಡೀಸೆಲ್‌ನಂತೆ ನಿಂಬೆ ಹಣ್ಣಿನ ಬೆಲೆಯೂ ಈಗ ಗಗನಕ್ಕೇರಿದೆ. ಒಂದು ಚಿಕ್ಕ ನಿಂಬೆಹಣ್ಣಿನ ಬೆಲೆ 10 ರಿಂದ 15 ರೂಪಾಯಿ ಆಗಿದೆ. ನಿಂಬೆ ಹಣ್ಣಿನ ಬೆಲೆ ಏರಿಕೆಗೆ ಬ್ರೇಕ್‌ ಹಾಕಲು Read more…

ಬರೀ ಆರೋಪ ಮಾಡಿದರೆ ಸಾಲದು, ದಾಖಲೆ ಇದ್ದರೆ ಕೊಡಲಿ: ಕಮಿಷನ್ ಅರೋಪಕ್ಕೆ ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ : ಸರ್ಕಾರದ ಮೇಲಿರುವ ಶೇ.40 ರಷ್ಟು ಕಮಿಷನ್ ಆರೋಪಗಳಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾವುದಾದರೂ ಇಲಾಖೆಯಲ್ಲಿ ಯಾರಾದರೂ ಶೇ.40 ರಷ್ಟು ಕಮಿಷನ್ Read more…

ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಲು ಮರೆತಿದ್ದಕ್ಕೆ ದುಬಾರಿ ಬೆಲೆತೆತ್ತ ಚಾಲಕ…!

ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದು ನಿಧಾನವಾಗಿ ಹಿಂದಕ್ಕೆ ಸರಿಯುತ್ತಾ ನದಿಗೆ ಬೀಳುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಲಾಟ್ವಿಯಾದ ರಾಜಧಾನಿ ರಿಗಾದಲ್ಲಿ ಕೆಂಪು ಪಿಯುಗಿಯೊವನ್ನು ರಸ್ತೆ ಬದಿಯಲ್ಲಿ Read more…

ಕೆಜಿಎಫ್ 2 ಸಿನಿಮಾ ವೀಕ್ಷಿಸುವಾಗಲೇ ಪ್ರೇಕ್ಷಕನ ಮೇಲೆ ಗುಂಡೇಟು…!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನೆಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತೀಯ ಸಿನಿಮಾ ರಂಗದಲ್ಲಿ ಈ ಚಿತ್ರ ಹೊಸ ದಾಖಲೆ ಬರೆದಿದ್ದು, ಬಾಲಿವುಡ್ ಚಿತ್ರಗಳ Read more…

BIG NEWS: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಷಡ್ಯಂತ್ರ- ಈಶ್ವರಪ್ಪ ಆರೋಪ

ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ. ಶಾಂತಿಯುತವಾದ ಕರ್ನಾಟಕದಲ್ಲಿ ಅಧಿಕಾರ ದಾಹಕ್ಕೆ ಕೊಲೆ ದೊಂಬಿ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು. ಬುಧವಾರ Read more…

ಬ್ಯಾಂಕುಗಳಲ್ಲಿ ‘ಲಾಕರ್’ ಹೊಂದಿದವರಿಗೆ RBI ನಿಂದ ನೆಮ್ಮದಿ ಸುದ್ದಿ

ಬೆಲೆ ಬಾಳುವ ವಸ್ತುಗಳನ್ನು ಕಳ್ಳರಿಂದ ರಕ್ಷಿಸುವ ಸಲುವಾಗಿ ಗ್ರಾಹಕರು ಬ್ಯಾಂಕುಗಳಲ್ಲಿ ಲಾಕರ್ ತೆರೆದು ತಮ್ಮ ಆಭರಣ, ಪ್ರಮುಖ ದಾಖಲೆ ಪತ್ರಗಳನ್ನು ಇಟ್ಟಿರುತ್ತಾರೆ. ಆದರೆ ಕೆಲವೊಂದು ಸಂದರ್ಭಗಳಲ್ಲಿ ಲಾಕರ್ ನಲ್ಲಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹಠಾತ್‌ ಏರಿಕೆ, ಸಾವಿನ ಪ್ರಕರಣಗಳಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 Read more…

ಎಮ್ಮೆಗಳ ಪ್ರಾಣ ಉಳಿಸಲು ರೈಲನ್ನೇ ನಿಲ್ಲಿಸಿದ ಲೋಕೋ ಪೈಲೆಟ್…!

ದೇಶದಲ್ಲಿ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ರೈಲು ದುರಂತದಲ್ಲಿ ಜನ – ಜಾನುವಾರುಗಳ ಸಾವು ಸಂಭವಿಸುತ್ತದೆ. ಇವುಗಳನ್ನು ತಪ್ಪಿಸಲು ಲೋಕೋ ಪೈಲೆಟ್ ಗಳು ಪ್ರಯತ್ನಿಸುತ್ತಾರಾದರೂ ಅತಿ ವೇಗದಲ್ಲಿ ಇದ್ದ ವೇಳೆ Read more…

ಲಿವ್-ಇನ್ ಸಂಬಂಧಗಳು ಲೈಂಗಿಕ ಅಪರಾಧಗಳಿಗೆ ಕಾರಣವಾಗುತ್ತವೆ: ಹೈಕೋರ್ಟ್ ಮಹತ್ವದ ಹೇಳಿಕೆ

ಇಂದೋರ್: ಲಿವಿಂಗ್ ಟುಗೆದರ್ ನಂತಹ ಸಂಬಂಧಗಳು ಲೈಂಗಿಕ ಅಪರಾಧಗಳಿಗೆ ಕಾರಣವಾಗುತ್ತವೆ ಹಾಗೂ ಅಶ್ಲೀಲತೆಯನ್ನು ಉತ್ತೇಜಿಸುತ್ತಿವೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ Read more…

‘ಮೈಸೂರು ಹುಲಿ’ ಟಿಪ್ಪು ಬಿರುದು ಕೈಬಿಡುವುದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ವಿಷಯವನ್ನು ಕೈಬಿಡುವುದಿಲ್ಲ. ಆದರೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಅಂಶಗಳನ್ನು ಮಾತ್ರ ತೆಗೆದುಹಾಕಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

‘ಉದ್ಯೋಗಾಕಾಂಕ್ಷಿ’ ಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್; KPTCL ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ದಲ್ಲಿ ಖಾಲಿ ಇರುವ 1,550 ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ. ಇಂಧನ ಸಚಿವ ಸುನಿಲ್ Read more…

ಲಿವರ್‌ ಪೂಲ್‌ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ ಪುತ್ರ ಶೋಕದಲ್ಲಿರೋ ರೊನಾಲ್ಡೋ

ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪುತ್ರ ಶೋಕದಲ್ಲಿದ್ದಾರೆ. ಅವರ ನವಜಾತ ಗಂಡು ಮಗು ಮೃತಪಟ್ಟಿದೆ. ಕ್ರಿಸ್ಟಿಯಾನೋ ಮತ್ತವರ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದರು. ಆದ್ರೆ Read more…

‘ಅಕ್ಷಯ ತೃತೀಯ’ ದಂದು ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್

ಅಕ್ಷಯ ತೃತೀಯದಂದು ಚಿನ್ನಾಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಅಂದು ತಮ್ಮ ಕೈಲಾದಷ್ಟು ಚಿನ್ನ ಖರೀದಿಸಲು ಬಹುತೇಕರು ಬಯಸುತ್ತಾರೆ. ಆದರೆ ಚಿನ್ನ ಖರೀದಿಸುವ Read more…

ಈ ಕಾರಣಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ ಪಾಕಿಸ್ತಾನದ ಗ್ಲಾಮರಸ್‌ ರಾಜಕಾರಣಿ…..!

ಪಾಕಿಸ್ತಾನದಲ್ಲಿ ಗ್ಲಾಮರ್‌ನಿಂದಲೇ ಸುದ್ದಿ ಮಾಡಿದ್ದ ರಾಜಕಾರಣಿ ಅಂದ್ರೆ ಪಾಕಿಸ್ತಾನ ಪೀಪಲ್ಸ್‌ ಪಾರ್ಟಿಯ ಸದಸ್ಯೆ ಹೀನಾ ರಬ್ಬಾನಿ ಖಾರ್.‌ ಈಗಾಗ್ಲೇ ಹೀನಾ, ಶೆಹಬಾಜ್‌ ಷರೀಫ್‌ ಸಂಪುಟ ಸೇರಲು ಪ್ರಮಾಣ ವಚನ Read more…

‘ರಾಗಿ’ ಬೆಳೆಗಾರರಿಗೆ ಇಲ್ಲಿದೆ ಒಂದು ಮಾಹಿತಿ

ರಾಗಿ ಬೆಳೆಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದು, ಶೀಘ್ರದಲ್ಲೇ ರಾಗಿ ಖರೀದಿ ಕೇಂದ್ರಗಳು ಆರಂಭವಾಗಲಿವೆ. ಸಚಿವ Read more…

Big News: ಡಿಪ್ಲೋಮಾ ಪರೀಕ್ಷೆಯನ್ನು ಕನ್ನಡ – ಇಂಗ್ಲಿಷ್ ಮಿಶ್ರಣದಲ್ಲಿ ಬರೆಯಲು ಅವಕಾಶ

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರೂ ಸಹ ಇಂಗ್ಲಿಷ್ ಭಾಷೆ ಮೇಲೆ ಹಿಡಿತವಿಲ್ಲದ ಕಾರಣ ಅವಕಾಶಗಳಿಂದ ವಂಚಿತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣ ಮತ್ತು Read more…

ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಏಪ್ರಿಲ್ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಅನುಮಾನ, ಗೊಂದಲ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ದೂರವಾಣಿ ಸಂಖ್ಯೆ 080-23080864 Read more…

ಕಟ್ ಮಾಡಿದ ಹಣ್ಣುಗಳನ್ನು ‘ಫ್ರಿಡ್ಜ್’ ಬಳಸದೇ ಫ್ರೆಶ್ ಆಗಿಡಿ

ಹಣ್ಣುಗಳು ಆರೋಗ್ಯಕ್ಕೆ ಉತ್ತಮವಾದರೂ ಅದನ್ನು ಅತಿ ಹೆಚ್ಚು ತಿನ್ನಲು ಆಗುವುದಿಲ್ಲ. ಅದರಲ್ಲೂ ಸೇಬು, ಕಿವಿ ಹಣ್ಣುಗಳಂತಹ ಸಣ್ಣ ಸಣ್ಣ ಹಣ್ಣುಗಳನ್ನು ಒಂದೇ ಸಮಯದಲ್ಲಿ ತಿಂದು ಮುಗಿಸಬಹುದು. ಆದರೆ ಪಪ್ಪಾಯ, Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ದಿನದ 24 ಗಂಟೆಗಳ ಕಾಲವೂ ತೆರೆಯಲಿದೆ ಹೋಟೆಲ್

ರಾಜ್ಯ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಅರಸಿ ದೇಶದ ವಿವಿಧ ಭಾಗಗಳಿಂದ ಜನರು ಬರುತ್ತಾರೆ. ರಾತ್ರಿ ಪಾಳಿಯಲ್ಲೂ ಸಹ ಲಕ್ಷಾಂತರ ಮಂದಿ ಕೆಲಸ ಮಾಡುತ್ತಾರೆ. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ Read more…

Big News: ಅಂಗನವಾಡಿಯಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022 – 23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅಂಗನವಾಡಿಯಿಂದಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. Read more…

ಆಸ್ಟ್ರೇಲಿಯಾ ಬೀಚ್‍ ನಲ್ಲಿ ವಿಚಿತ್ರ ಬಣ್ಣದ ಸೀ ಡ್ರಾಗನ್‌ ಪತ್ತೆ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಭಾರಿ ಮಳೆಯ ನಂತರ ಸಿಡ್ನಿ ಕಡಲತೀರಗಳಲ್ಲಿ ಕಳೆಗುಂದಿದ ರೋಮಾಂಚಕ ಬಣ್ಣದ ಸೀಡ್ರಾಗನ್‌ಗಳು ಕಾಣಿಸಿಕೊಂಡಿವೆ. ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ದಾಖಲೆ ಮಳೆಯ ನಂತರ ಕಡಲತೀರದಲ್ಲಿ ಡಜನ್ ಗಟ್ಟಲೆ ಸೀಡ್ರಾಗನ್‌ಗಳ Read more…

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ದೌರ್ಜನ್ಯ

ಸಣ್ಣ ಜಗಳವೊಂದು ಜಾತಿ ವೈಷಮ್ಯಕ್ಕೆ ತಿರುಗಿ‌ ದಲಿತ ಹುಡುಗನಿಂದ ಸವರ್ಣೀಯರು ಕಾಲು ನೆಕ್ಕಿಸಿ ದೌರ್ಜನ್ಯ ಎಸಗಿದ ಪ್ರಸಂಗ ರಾಯ್‌ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಪೊಲೀಸರು Read more…

ತ್ಯಾಜ್ಯ ವಿಂಗಡಣೆ ಅನುಸರಿಸಿ, ಉಚಿತವಾಗಿ ಊಟಿಗೆ ಪ್ರಯಾಣಿಸಿ….!

ಕೊಯಮತ್ತೂರು: ತಮಿಳುನಾಡು ರಾಜ್ಯದ ಕೊಯಮತ್ತೂರು ನಗರ ಪಂಚಾಯತ್‌ನ ನಿವಾಸಿಗಳಿಗೆ ಗುಡ್ ನ್ಯೂಸ್ ಒಂದಿದೆ. ಅದೇನೆಂದ್ರೆ ತ್ಯಾಜ್ಯ ವಿಂಗಡಣೆಯನ್ನು ಕೈಗೊಂಡರೆ ಊಟಿಗೆ ಒಂದು ದಿನದ ಉಚಿತ  ಪ್ರಯಾಣ ಮಾಡಬಹುದು. ಕೊಯಮತ್ತೂರು Read more…

ಬೇಸಿಗೆಯಲ್ಲಿ ಪುರುಷರಿಗೂ ಬೇಕು ಚರ್ಮದ ಬಗ್ಗೆ ವಿಶೇಷ ಕಾಳಜಿ

ಬೇಸಿಗೆಯಲ್ಲಿ ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬಿಸಿಲಿಗೆ ಹೋದರಂತೂ ಚರ್ಮವು ಒಣಗಿದಂತಾಗಿ ಕಾಂತಿಯನ್ನೇ ಕಳೆದುಕೊಳ್ಳುತ್ತದೆ. ಪುರುಷರು ಕೂಡ ಬೇಸಿಗೆಯಲ್ಲಿ ತಮ್ಮ ಚರ್ಮದ ಬಗ್ಗೆ ವಿಶೇಷ Read more…

ಯುವ ಜನತೆ ಮಾತ್ರವಲ್ಲ ಈ ಜೀವಿಗೂ ಇದೆ ಸ್ಮಾರ್ಟ್‌ಫೋನ್‌ ಗೀಳು..!

ಚಿಕಾಗೋ: ಮಕ್ಕಳು, ಯುವಕರು ಸ್ಮಾರ್ಟ್‌ಫೋನ್‌ಗಳಿಗೆ ವ್ಯಸನಿಗಳಾಗಿರೋದು ನಿಮಗೆ ಗೊತ್ತೇ ಇದೆ. ಆದರೆ, ಇಲ್ಲೊಂದೆಡೆ ಗೊರಿಲ್ಲಾ ಕೂಡ ಸ್ಮಾರ್ಟ್‌ಫೋನ್‌ನ ಚಟ ಅಂಟಿಸಿಕೊಂಡಿದೆ ಅಂದ್ರೆ ನಂಬ್ತೀರಾ..! ಯುಎಸ್‍ನ ಚಿಕಾಗೋದ ಲಿಂಕನ್ ಪಾರ್ಕ್ Read more…

ಭಾರತ ಮತ್ತೊಂದು ಶ್ರೀಲಂಕಾ ಆಗುತ್ತಿದೆ ಅಂತಾ ಹೇಳಿದ್ಯಾಕೆ ಗೊತ್ತಾ ಈ ತರಕಾರಿ ವ್ಯಾಪಾರಿ..!

ದಿನಬಳಕೆಯ ವಸ್ತುಗಳಾದ ತರಕಾರಿ, ಖಾದ್ಯ, ತೈಲ, ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಹಣದುಬ್ಬರವು ಮೇಲ್ಮಟ್ಟವನ್ನು ತಲುಪಿದ್ದು, ಅದು ಯಾವಾಗ ಇಳಿಕೆ ಕಾಣುತ್ತದೋ ಅಂತಾ ಜನ Read more…

ಬೆಂಗಳೂರು – ಹುಬ್ಬಳ್ಳಿ ರೈಲು ಪ್ರಯಾಣಿಕರಿಗೆ ‘ಗುಡ್ ‌ನ್ಯೂಸ್’

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟದ ಪ್ರಧಾನ ವಾಣಿಜ್ಯ ಕೇಂದ್ರ ಹುಬ್ಬಳ್ಳಿ ನಡುವಿನ ರೈಲ್ವೆ ಪ್ರಯಾಣ ಶೀಘ್ರವೇ ಒಂದು ತಾಸು ಕಡಿಮೆಯಾಗಲಿದೆ. ಸೌತ್ ವೆಸ್ಟ್ರನ್ ರೈಲ್ವೆಯು ಹುಬ್ಬಳ್ಳಿ – Read more…

2014ರಲ್ಲಿ ಭೂಮಿಗೆ ಬಡಿದಿದ್ದ ವಸ್ತುವಿನ ಮೂಲ ಒಂದು ‘ನಕ್ಷತ್ರ’

ನ್ಯೂಯಾರ್ಕ್: ಭೂಮಿಗೆ ಅಪ್ಪಳಿಸಿ, ಜಗತ್ತಿನೆಲ್ಲೆಡೆ ಖಗೋಳ ಶಾಸ್ತ್ರಜ್ಞರು ಹಾಗೂ ಸಾಮಾನ್ಯ ಜನರ ಕುತೂಹಲ ಕೆರಳಿಸಿದ್ದ ವಸ್ತುವಿನ ಮೂಲ ಪತ್ತೆಯಾಗಿದೆ. ಭೂಮಿಗೆ ಬಡಿದ ಊಮುವಾಮುವಾ ಎಂಬ ವಸ್ತು ಸೌರಮಂಡಲಕ್ಕಿಂತ ಆಚೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...