alex Certify Live News | Kannada Dunia | Kannada News | Karnataka News | India News - Part 3368
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ; ಸಂತೋಷ್ ಪಾಟೀಲ್ ಸಾವಿಗೆ ಮಹಾನಾಯಕ ಕಾರಣ ರಮೇಶ್ ಜಾರಕಿಹೊಳಿ ಆರೋಪ

ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನ್ ಬಗ್ಗೆ ಆರೋಪ ಮಾಡಿದ್ದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ Read more…

ಆರು ಏರ್‌ಬ್ಯಾಗ್‌ ಕಡ್ಡಾಯ ಪ್ರಸ್ತಾಪ; ಮಾರುತಿ ಸುಜುಕಿ ಕಂಪನಿ ತಕರಾರು

ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಹೊಸ Read more…

ಹದಿಹರೆಯದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತೆ ಈ ‘ಬದಲಾವಣೆ’

ಹುಡುಗಿಯರು 20 ನೇ ವರ್ಷಕ್ಕೆ ಕಾಲಿಡ್ತಾ ಇದ್ದಂತೆ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಇದರಿಂದಾಗಿ ಕೆಲ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗೆ ಪರಿಹಾರ Read more…

ʼಕಚಾ ಬಾದಮ್ʼ ಹಾಡಿದ ಇಂಟರ್ನೆಟ್ ಸೆನ್ಸೇಷನ್ ರಾನು ಮೊಂಡಲ್

ಇಂಟರ್ನೆಟ್ ಸೆನ್ಸೇಷನ್ ರಾನು ಮೊಂಡಲ್ ವಧುವಿನಂತೆ ಉಡುಪು ಧರಿಸಿದ್ದು, ವೈರಲ್ ಆದ ʼಕಚಾ ಬಾದಾಮ್ʼ ಹಾಡನ್ನು ಹಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು Read more…

BIG NEWS:‌ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಅಮೆರಿಕಕ್ಕೆ ಸಚಿವ ಜೈಶಂಕರ್‌ ಖಡಕ್ ತಿರುಗೇಟು

ಭಾರತದಲ್ಲಿ “ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಳ”ವಾಗಿದೆ ಎಂಬ ಅಮೆರಿಕದ ಹೇಳಿಕೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್‌ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಜನರು” ಭಾರತದ ನೀತಿಗಳ ಬಗ್ಗೆ ಅಭಿಪ್ರಾಯಗಳನ್ನು ಹೊಂದಲು Read more…

ʼಪ್ರಧಾನಮಂತ್ರಿ ಸಂಗ್ರಹಾಲಯʼ ಉದ್ಘಾಟಿಸಿ ಮೊದಲ ಟಿಕೆಟ್​ ಖರೀದಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ದೆಹಲಿಯಲ್ಲಿ ʼಪ್ರಧಾನಮಂತ್ರಿ ಸಂಗ್ರಹಾಲಯʼವನ್ನು ಉದ್ಘಾಟಿಸಿದ್ದಾರೆ. ಈ ಪ್ರಧಾನಮಂತ್ರಿ ಸಂಗ್ರಹಾಲಯವು ದೇಶ ಕಂಡ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಗಳನ್ನು ಪ್ರದರ್ಶಿಸುತ್ತದೆ. ಈ ಮ್ಯೂಸಿಯಂಗೆ ಮೊದಲ Read more…

ಹೊಸ ಹಾರ್ಲೆ ಡೇವಿಡ್ಸನ್ ನೈಟ್‌ಸ್ಟರ್ ಮಾರುಕಟ್ಟೆಗೆ ಎಂಟ್ರಿ

ಹಾರ್ಲೆ ಡೇವಿಡ್ಸನ್ ನೈಟ್‌ಸ್ಟರ್ ವಾಹನವು ಭಾರತದ ಮಾರುಕಟ್ಟೆಯಲ್ಲಿ ಶೀಘ್ರವೇ ಲಭ್ಯವಾಗಲಿದೆ. ಕಂಪನಿಯ ಇಂಡಿಯಾ ವೆಬ್‌ಸೈಟ್‌ನಲ್ಲಿ ಈಗಾಗಲೇ ಪಟ್ಟಿ ಮಾಡಲಾಗಿದೆ, ಇದು ಮಾರುಕಟ್ಟೆ ಪ್ರವೇಶ ದಿನ ಸಮೀಪಿಸುತ್ತಿರುವುದನ್ನು ಸೂಚಿಸಿರುವಂತಿದೆ. ಆದರೆ Read more…

Big News: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ, ಓರ್ವ ನಾಗರಿಕನ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭಯೋತ್ಪಾದಕರು ಓರ್ವ ನಾಗರಿಕನನ್ನು ಹತ್ಯೆ ಮಾಡಿದ್ದಾರೆ. ಕಾಶ್ಮೀರ ಫ್ರೀಡಂ ಫೈಟರ್ಸ್‌ ಎಂಬ ಭಯೋತ್ಪಾದಕ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಹತ್ಯೆಯಾದ ಸುರಿಂದರ್‌ ಕುಮಾರ್‌ Read more…

Fact Check: ಇಲ್ಲಿದೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತೀರೋ ವಿಡಿಯೋ ಹಿಂದಿನ ಅಸಲಿ ಸತ್ಯ

ಪ್ರಸಾದ ಸ್ವೀಕರಿಸಿದ ಬಳಿಕ‌ ಮಹಿಳೆಯನ್ನು ದರೋಡೆ ಮಾಡುವಂತೆ ತೋರುವ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋ ಸತ್ಯಾಸತ್ಯತೆಯನ್ನು ʼಇಂಡಿಯಾ ಟುಡೆʼ ಫ್ಯಾಕ್ಟ್ ಚೆಕ್ ತಂಡ ಹೊರಗೆಡಹಿದೆ. ಗ್ಯಾಂಗ್‌ ಒಂದು Read more…

ಗಮನಿಸಿ: ಟ್ರೈನ್‌ ಟಿಕೆಟ್‌ ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ, ಪ್ರಯಾಣಿಕರಿಗೆ ಸಿಗಲಿದೆ ಈ ಸೌಲಭ್ಯ

ರೈಲ್ವೆಯನ್ನು ದೇಶದ ಜೀವನಾಡಿ ಎಂದು ಪರಿಗಣಿಸಲಾಗಿದೆ. ಪ್ರತಿದಿನ ಕೋಟಿಗಟ್ಟಲೆ ಪ್ರಯಾಣಿಕರು ರೈಲನ್ನೇ ನೆಚ್ಚಿಕೊಂಡಿರ್ತಾರೆ. ಹಾಗಾಗಿ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ರೈಲ್ವೆ ಇಲಾಖೆ ಆಗಾಗ ಹೊಸ ಹೊಸ ಯೋಜನೆಗಳನ್ನು ಜಾರಿ Read more…

ಮೆಟ್ರೋ ನಿಲ್ದಾಣದ ಟೆರೆಸ್‌ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಚಾಣಾಕ್ಷತನದಿಂದ ಬಚಾವ್ ಮಾಡಿದ CISF ಸಿಬ್ಬಂದಿ

ದೆಹಲಿಯ ಅಕ್ಷರಧಾಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬೆಳಗ್ಗೆ 7.28ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ಮೆಟ್ರೋ ನಿಲ್ದಾಣದ ಟೆರೆಸ್‌ ಮೇಲೆ ಹತ್ತಿಕೊಂಡು ಕೆಳಕ್ಕೆ ಜಿಗಿಯಲು Read more…

Big News: ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು Read more…

ಕೆಲಸ ಕಳೆದುಕೊಂಡು ಡೆಲಿವರಿ ಬಾಯ್‌ ಆಗಿದ್ದ ಶಿಕ್ಷಕನಿಗೆ 18 ರ ಯುವಕ ಸಹಾಯ ಮಾಡಿದ್ದು ಹೀಗೆ….!

ರಾಜಸ್ಥಾನದ ಭಿಲ್ವಾರದಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದ ದುರ್ಗಾ ಶಂಕರ್ ಮೀನಾ, ಕೊರೊನಾ ಪೆಂಡಮಿಕ್‌ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ರು. ನಂತರ  ಜೀವನ ನಿರ್ವಹಣೆಗಾಗಿ Zomato ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ರು. Read more…

ಬಿಜೆಪಿಯನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಹಾರ್ದಿಕ್ ಪಟೇಲ್

ಪಾಟೀದಾರ್ ಚಳುವಳಿಯ ಮೂಲಕ ದೇಶದ ಗಮನ ಸೆಳೆದ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಈಗ ತಮ್ಮದೇ ಪಕ್ಷವನ್ನು ತೆಗಳಿ ಬಿಜೆಪಿಯನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ. ಗುಜರಾತ್ ಚುನಾವಣೆಗೆ ಇನ್ನೊಂದು Read more…

ಕಾಲೇಜು ಆವರಣದಲ್ಲಿಯೇ ಬಿಟೆಕ್​ ವಿದ್ಯಾರ್ಥಿಯ ಬರ್ಬರ ಕೊಲೆ..!

ದ್ವಿತೀಯ ವರ್ಷದ ಬಿಟೆಕ್​ ವಿದ್ಯಾರ್ಥಿಯನ್ನು ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೈದ ಘಟನೆಯು ಮೀರತ್​​ನ ಎಂಐಇಟಿ ಕಾಲೇಜಿನಲ್ಲಿ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು 20 ವರ್ಷದ ನಿಖಿಲ್​ ಚೌಧರಿ​ ಎಂದು Read more…

ಸಲಿಂಗ ವಿವಾಹ ಭಾರತೀಯ ಸಂಸ್ಕೃತಿಗೆ ವಿರುದ್ಧವೆಂದ ಉತ್ತರ ಪ್ರದೇಶ ಸರ್ಕಾರ; ಹೈಕೋರ್ಟ್‌ ಗೆ ಮಾಹಿತಿ

ಸಲಿಂಗ ವಿವಾಹವನ್ನು ಅಂಗೀಕರಿಸಬೇಕೆಂಬ ವಾದಕ್ಕೆ ಯುಪಿ ಸರ್ಕಾರ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಸಲಿಂಗಿಗಳ ವಿವಾಹ ಭಾರತೀಯ ಸಂಸ್ಕೃತಿ ಮತ್ತು ಧರ್ಮಗಳಿಗೆ ವಿರುದ್ಧವಾಗಿವೆ. ಅಲ್ಲದೇ ನಮ್ಮ ಕಾನೂನಿನ ಪ್ರಕಾರ ಅಮಾನ್ಯವಾಗಿರುತ್ತವೆ Read more…

ಕೂದಲು ಉದುರುವ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ

  ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆಯೆಂದರೆ ಕೂದಲು ಉದುರುವಿಕೆ. ಕೂದಲು ಉದುರುವಿಕೆಗೆ ಮುಖ್ಯ ಕಾರಣ ಮಾಲಿನ್ಯಗೊಂಡ ಪರಿಸರ, ವಿಟಮಿನ್ ಡಿ3 ಕೊರತೆ ಮತ್ತು Read more…

Big News: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಹತ್ಯೆ

ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಶಂಕೆಯ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ ನೇತ್ರಾವತಿ ಮೃತ ಮಹಿಳೆಯಾಗಿದ್ದು, Read more…

KGF Chapter 2: ಬೆಂಗಳೂರಿನ ಕೆಂಗೇರಿಯ ವೆಂಕಟೇಶ ಚಿತ್ರಮಂದಿರಲ್ಲಿ ಲೇಡಿಸ್‌ ಸ್ಪೆಷಲ್‌ ಶೋ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಾಪ್ಟರ್‌ 2 ಇಂದು ವಿಶ್ವದಾದ್ಯಂತ 10 ಸಾವಿರಕ್ಕೂ ಅಧಿಕ ಸ್ಕೀನ್‌ ಗಳಲ್ಲಿ ತೆರೆ ಕಂಡಿದೆ. ರಾಕಿ ಭಾಯ್‌ ಅಬ್ಬರಕ್ಕೆ ಅಭಿಮಾನಿಗಳು ಫಿದಾ Read more…

Big News: ಮುಖ್ಯಮಂತ್ರಿ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ

ಸಚಿವ ಈಶ್ವರಪ್ಪ ವಿರುದ್ದ ಶೇ.40 ಕಮೀಷನ್‌ ಆರೋಪ ಹೊರೆಸಿ ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅವರ ಅಂತ್ಯಕ್ರಿಯೆ ಇಂದು Read more…

Big News: ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ್‌ ಪಾಟೀಲ್‌ ಅಂತ್ಯಕ್ರಿಯೆ

ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅವರ ಅಂತ್ಯಕ್ತಿಯೆ ಅವರ ಸ್ವಗ್ರಾಮವಾದ ಬೆಳಗಾವಿ ತಾಲೂಕಿನ ಬಡಸದಲ್ಲಿ ನಡೆದಿದೆ. ಅಂತ್ಯಕ್ರಿಯೆ ಸಂದರ್ಭದಲ್ಲಿ Read more…

ʼರಾಕಿಂಗ್‌ ಸ್ಟಾರ್‌ʼ ಯಶ್‌ ಕಟೌಟ್‌ ಗೆ ಕ್ಷೀರಾಭಿಷೇಕ; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ರಾಜ್ಯದಾದ್ಯಂತ ಇಂದು ಕೆಜಿಎಫ್‌ -2 ಸಂಭ್ರಮ ಮುಗಿಲು ಮುಟ್ಟಿದ್ದು, ನೆಚ್ಚಿನ ನಟನ ಚಿತ್ರದ ಬಿಡುಗಡೆಯನ್ನು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ವೀಕ್ಷಣೆಗೆ ಮಧ್ಯರಾತ್ರಿಯಿಂದಲೇ ಕಾದು ಕುಳಿತಿದ್ದ ಪ್ರೇಕ್ಷಕರು ಚಿತ್ರವನ್ನು Read more…

BIG BREAKING: ಕಳೆದ 24 ಗಂಟೆಯಲ್ಲಿ 1,007 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ Read more…

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 6 ಮಂದಿ ದುರ್ಮರಣ

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಅಕ್ಕಿರೆಡ್ಡಿಗೂಡೆಂನ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಮಂದಿ ಸಾವನ್ನಪ್ಪಿ 12 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ರಾತ್ರಿ ನೈಟ್ರಿಕ್‌ Read more…

ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ ಈ ಕೃತ್ಯ, ಗೋಣಿಚೀಲದಲ್ಲಿತ್ತು ಪುಟ್ಟ ಬಾಲಕನ ಶವ

ಉತ್ತರ ಪ್ರದೇಶದ ನೋಯ್ಡಾದಲ್ಲಿ ಪೊಲೀಸರನ್ನೇ ಬೆಚ್ಚಿ ಬೀಳಿಸುವಂಥ ಘಟನೆಯೊಂದು ನಡೆದಿದೆ. 10 ವರ್ಷದ ಬಾಲಕನೊಬ್ಬ ಗೋಣಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಎರಡು ದಿನಗಳ ಹಿಂದೆ ಈ ಬಾಲಕ ನಾಪತ್ತೆಯಾಗಿದ್ದ. Read more…

ಪುಟ್ಟ ಕಂದನನ್ನು ನಕ್ಕು ನಗಿಸಿದ ಶ್ವಾನ: ಕ್ಯೂಟ್ ವಿಡಿಯೋಗೆ ಮನಸೋತ ನೆಟ್ಟಿಗರು

ಪ್ರಾಣಿಗಳ ವಿಡಿಯೋವನ್ನು ನೋಡುವುದೇ ಮಹದಾನಂದವಾಗಿರುತ್ತದೆ. ಶ್ವಾನ, ಬೆಕ್ಕು, ಆನೆಗಳ ವಿಡಿಯೋ ನೋಡೋದೇ ಒಂಥರಾ ಖುಷಿ. ಇದೀಗ ಪುಟ್ಟ ಕಂದನನ್ನು ನಗಿಸಿದ ಶ್ವಾನವೊಂದರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಬಹುಶಃ Read more…

ಯುದ್ಧ ಪೀಡಿತ ದೇಶದಲ್ಲಿ ಅಗತ್ಯವಿರುವವರಿಗೆ ಆಹಾರ ತಲುಪಿಸುವ ಪಿಜ್ಜೇರಿಯಾ ಮಾಲೀಕ: ನೆಟ್ಟಿಗರಿಂದ ಶ್ಲಾಘನೆ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಲೇ ಇದೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದು, ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ನಗರಗಳು ಯುದ್ಧದಿಂದಾಗಿ ಇನ್ನಿಲ್ಲವಾಗಿದೆ. ಈ ನಡುವೆ ಜನರು Read more…

ಹಲ್ಲಿಯನ್ನೂ ಬಿಡಲಿಲ್ಲ ಕಾಮಾಂಧರು, ʼಬೆಂಗಾಲ್‌ ಮಾನಿಟರ್‌ʼ ಮೇಲೆ ಅತ್ಯಾಚಾರಕ್ಕೆ ಯತ್ನ…….!

ಕಾಮಾಂಧರು ಮಾಡಿರೋ ಈ ಕೃತ್ಯದ ಬಗ್ಗೆ ಕೇಳಿದ್ರೆ ಎಲ್ಲರೂ ಅಸಹ್ಯಪಟ್ಟುಕೊಳ್ಳೋದ್ರಲ್ಲಿ ಅನುಮಾನವೇ ಇಲ್ಲ. ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಲ್ಲಿ ಮೇಲೆ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ‘ಬಂಗಾಳ Read more…

ಇಲ್ಲಿ ಮದುವೆ ವಯಸ್ಸು ದಾಟಿದ್ರೂ ಸಿಗುತ್ತಿಲ್ಲ ಕನ್ಯೆ; ಅನಾಥಾಶ್ರಮಗಳತ್ತ ಮುಖ ಮಾಡುತ್ತಿದ್ದಾರೆ ಯುವಕರು..!

ಇಲ್ಲೊಂದೆಡೆ ಮಹಿಳೆಯರ ಸಂಖ್ಯೆಗಿಂತ ಪುರುಷರು ಜಾಸ್ತಿ ಇದ್ದು, ವಿವಾಹ ಬಂಧನಕ್ಕೆ ಒಳಗಾಗಲು ಯುವತಿಯರೇ ಸಿಗುತ್ತಿಲ್ಲ. ಇದರಿಂದ ತಲೆಕೆಡಿಸಿಕೊಂಡಿರುವ ಈ ಸಮುದಾಯ ಅನಾಥಶ್ರಮಗಳತ್ತ ಮುಖ ಮಾಡುತ್ತಿವೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ Read more…

BIG NEWS: ಅಭಿಮಾನಿಗಳಿಗಾಗಿ ಮಧ್ಯರಾತ್ರಿಯಿಂದಲೇ ʼಕೆಜಿಎಫ್‌ -2ʼ ಪ್ರದರ್ಶನ ಆರಂಭ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಾಪ್ಟರ್‌ 2 ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ನೆಚ್ಚಿನ ನಟನ ಸಿನಿಮಾವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಕೆಜಿಎಫ್‌ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získajte užitočné tipy a triky pre každodenný život, skvelé recepty a užitočné články o záhradkárstve. Objavte nové spôsoby, ako využiť svoj čas a zlepšiť svoj životný štýl s našimi informáciami. Buďte pripravení na všetky výzvy, ktoré vám prinesie každý deň a naučte sa, ako si uľahčiť každodenné povinnosti. So všetkými našimi tipmi budete mať vždy pod kontrolou svoj domáci a záhradkársky život. Výzva pre rýchlych: Nájdete pohár na Titul: Nemožná hádanka: Vyhľadajte sovu za 7 Hľadať leoparda v lese za 4 Vyhľadajte motýľa medzi Hádanka pre sokolí zrak: najdete pandu za 5 Výzva: Nájdete 5 skrytých predmetov za Test inteligencie: Zistite, Obľúbené lifestylové tipy, kuchárske triky a užitočné články o záhradkárskej téme - to všetko nájdete na našej stránke plnej užitočných informácií. Urobte si život jednoduchším pomocou našich tipov a trikov, objavte nové recepty a naučte sa nové veci o pestovaní zeleniny na vašej záhrade. Buďte informovaní a inšpirovaní s naším obsahom!