alex Certify Live News | Kannada Dunia | Kannada News | Karnataka News | India News - Part 3382
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ Read more…

Big News: ಡೈಲಿ ಹಂಟ್‌ ಮಾತೃ ಸಂಸ್ಥೆ ವರ್ಸೆ ಇನ್ನೋವೇಶನ್‌ ಗೆ ಸಿಕ್ಕಿದೆ 805 ಮಿಲಿಯನ್‌ ಡಾಲರ್‌ ಫಂಡಿಂಗ್‌

ಆನ್‌ ಲೈನ್‌ ಸುದ್ದಿ ಸಂಗ್ರಾಹಕ ಸಂಸ್ಥೆ ಡೈಲಿಹಂಟ್ ಮತ್ತು ಕಿರು-ವೀಡಿಯೋ ಪ್ಲಾಟ್‌ಫಾರ್ಮ್ ಜೋಶ್‌ನ ಮೂಲ ಸಂಸ್ಥೆಯಾದ ವರ್ಸೆ ಇನ್ನೋವೇಶನ್, ಕೆನಡಾ ಪೆನ್ಷನ್‌ ಪ್ಲಾನ್‌ ಇನ್ವೆಸ್ಟ್‌ ಮೆಂಟ್‌ ಬೋರ್ಡ್‌ (ಸಿಪಿಪಿಐಬಿ) Read more…

Big News: ಶ್ರೀಲಂಕಾದಲ್ಲಿ ಇನ್ನೂ ಆರದ ಪ್ರತಿಭಟನೆ ಕಾವು; ತುರ್ತು ಪರಿಸ್ಥಿತಿ ಘೋಷಣೆಯನ್ನೇ ಹಿಂಪಡೆದ ರಾಜಪಕ್ಸೆ

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ, ದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಏಪ್ರಿಲ್ 1 ರಂದು ಘೋಷಿಸಿದ್ದ ತುರ್ತು Read more…

SHOCKING NEWS: ಚಂದ್ರು ಕೊಲೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್; ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಯುವಕ ಚಂದ್ರು ಎಂಬಾತನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಚಂದ್ರು Read more…

ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?

ಇಂಧನ ದರ ಏರಿಕೆ, ಲಾಜಿಸ್ಟಿಕ್ಸ್ ಮತ್ತು ಪ್ಯಾಕೇಜಿಂಗ್ ವೆಚ್ಚಗಳಿಂದ ಹೆಚ್ಚಿದ ಒತ್ತಡದಿಂದಾಗಿ ಡೈರಿ ಕ್ಷೇತ್ರದ ದಿಗ್ಗಜ ಅಮುಲ್ ಬೆಲೆ ಏರಿಕೆ ಮಾಡುವ ಕುರಿತು ಸೂಕ್ಷ್ಮವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ‌. ಬೆಲೆಗಳು Read more…

ಗೋರಖನಾಥ ದೇವಾಲಯದ ದಾಳಿಕೋರನಿಗೆ ಸ್ಫೂರ್ತಿ ನೀಡಿದ ಜಾಕಿರ್ ನಾಯಕ್ ಯಾರು….?

ಉತ್ತರ ಪ್ರದೇಶದ ಗೋರಖ್‌ನಾಥ ದೇವಸ್ಥಾನದ ಹೊರಗೆ ನಡೆಯಬಾರದ ಅವಘಡವೊಂದು ನಡೆದುಹೋಯಿತು. ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ ದಾಳಿಯನ್ನು “ಭಯೋತ್ಪಾದನೆ” ಎಂದು ಕರೆಯಬಹುದು ಎಂದು ಅಲ್ಲಿನ ರಾಜ್ಯ ಗೃಹ ಇಲಾಖೆ Read more…

ಹೊಸ ಪ್ರಿಪೇಯ್ಡ್ ಯೋಜನೆಗಳನ್ನು ಗಮನಿಸಿದ್ದೀರಾ…?

ಎಲ್ಲಾ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರರು ತಮ್ಮ ಹೊಸ ಮಾಸಿಕ ಯೋಜನೆಗಳನ್ನು ಜನರ ಮುಂದೆ ಪ್ರಕಟಿಸಿದ್ದಾರೆ. ಅದು ಸಂಪೂರ್ಣ ಕ್ಯಾಲೆಂಡರ್ ತಿಂಗಳವರೆಗೆ ಅಂದರೆ ಕನಿಷ್ಠ 30 ದಿನಗಳವರೆಗೆ ಚಾಲ್ತಿಯಲ್ಲಿ Read more…

ಭಾನುವಾರದಂದು ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ಲವ್ ಮಾಕ್ಟೇಲ್ 2’

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿದ್ದ ಲವ್ ಮಾಕ್ಟೇಲ್ 2′ ಸಿನಿಮಾ ಭಾನುವಾರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿಬರಲಿದೆ. ಈ ಕುರಿತು ಸ್ಟಾರ್ ಸುವರ್ಣ Read more…

ಡಿಎ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಸಾಮಾನ್ಯವಾಗಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ವರ್ಷಕ್ಕೆ ಎರಡು ಬಾರಿ ಪರಿಷ್ಕರಿಸಲಾಗುತ್ತದೆ. ಮೊದಲನೆಯದನ್ನು ಜನವರಿಯಿಂದ ಜೂನ್ ವರೆಗೆ ನೀಡಲಾಗುತ್ತದೆ, ಎರಡನೆಯದು ಜುಲೈನಿಂದ ಡಿಸೆಂಬರ್ ವರೆಗೆ ಬರುತ್ತದೆ. ಈಗ ಮಾರ್ಚ್‌ನಲ್ಲಿ Read more…

BIG NEWS: ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ವೇಳೆ ಭೀಕರ ಅಪಘಾತ; ಕಾನ್ಸ್ ಟೇಬಲ್ ಸೇರಿ ಮೂವರ ದುರ್ಮರಣ

ಹುಬ್ಬಳ್ಳಿ: ರಸ್ತೆ ಮೇಲೆ ಮರಬಿದ್ದು ಸಂಚಾರ ದಟ್ಟಣೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಟ್ರಾಫಿಕ್ ಕ್ಲೀಯರ್ ಮಾಡುತ್ತಿದ್ದ ಕಾನ್ಸ್ ಟೇಬಲ್ ಗೆ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. Read more…

BIG NEWS: ಧ್ವನಿವರ್ಧಕ ಬಳಕೆ; ಪೊಲೀಸ್ ಆಯುಕ್ತರು, IGP, SPಗಳಿಗೆ ಸುತ್ತೋಲೆ ಹೊರಡಿಸಿದ DG-IGP

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಒತ್ತಾಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸ್ ಅಧಿಕಾರಿಗಳಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಯಥಾವತ್ತಾಗಿ Read more…

ಈ ರೀತಿ ಒಮ್ಮೆ ಮೀನಿನ ಫ್ರೈ ಮಾಡಿ ನೋಡಿ

ಊಟಕ್ಕೆ ಮೀನು ಫ್ರೈ ಇದ್ದರೆ ಅದರ ರುಚಿನೇ ಬೇರೆ. ಸುಲಭವಾಗಿ ಮಾಡುವಂತಹ ಮೀನಿನ ಫ್ರೈ ವಿಧಾನ ಇಲ್ಲಿದೆ. ನಿಮ್ಮಮನೆಯಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: ಮೀನು Read more…

ಈ ರಾಶಿಯವರ ಮನೆಯಲ್ಲಿ ನೆಲೆಸಲಿದೆ ನೆಮ್ಮದಿ

ಮೇಷ : ಈ ದಿನ ನಿಮಗೆ ಶುಭ ದಿನ. ವ್ಯಾಪಾರ ಹಾಗೂ ವ್ಯವಹಾರದಲ್ಲಿ ನಿಮಗೆ ನಿರೀಕ್ಷಿತ ಲಾಭ ಸಿಗಲಿದೆ. ವೈವಾಹಿಕ ಸಂಬಂಧಕ್ಕೆ ಹುಡುಕಾಟ ನಡೆಸುತ್ತಿರುವವರಿಗೆ ಕಂಕಣಭಾಗ್ಯ ಸಿಗಲಿದೆ. ಕೆಲಸ Read more…

ವರಿಷ್ಠರು ಕರೆದಿಲ್ಲ, ನಾನೇ ಅವರನ್ನು ಭೇಟಿಯಾಗುತ್ತಿದ್ದೇನೆ; ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ

ನವದೆಹಲಿ: ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆಗೆ ನಿರ್ಧರಿಸಿದ್ದಾರೆ. ಈ ಕುರಿತು ದೆಹಲಿಯಲ್ಲಿ Read more…

ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಗರಿಗೆದರಿದ ಚಟುವಟಿಕೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿಯ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿ ಸುದ್ದಿ: ರಾತ್ರಿ 8 ಗಂಟೆವರೆಗೆ ಕಚೇರಿ ಓಪನ್

ಬೆಂಗಳೂರು: ಆಸ್ತಿ ಖರೀದಿ, ನೋಂದಣಿದಾರರಿಗೆ ಅನುಕೂಲವಾಗುವಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ. ನೋಂದಣಿ ಕಚೇರಿಗಳು ಪ್ರಸ್ತುತ ಬೆಳಗ್ಗೆ 10 ಗಂಟೆಯಿಂದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,086 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ Read more…

ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿ ಆರೋಪದಡಿ ಇಬ್ಬರು ಅರೆಸ್ಟ್

ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಾಲಚಂದ್ರ(35), ರಂಜಿತ್(31) ಬಂಧಿತರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಗುಂಡ್ಯದಲ್ಲಿ Read more…

SHOCKING: ದೇಶದಲ್ಲಿ ಹಿಂದೆಂದೂ ಕೇಳಿರದ ಬಹುದೊಡ್ಡ ಆಘಾತ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀ ಭವಿಷ್ಯ

ಹಾಸನ: ದೇಶದಲ್ಲಿ ಹಿಂದೆಂದೂ ಕೇಳಿರದ ಬಹುದೊಡ್ಡ ಆಘಾತ ಸಂಭವಿಸಲಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ದೇಶದಲ್ಲಿ Read more…

ರಸ್ತೆಯಲ್ಲೇ ಯುವತಿ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದವನಿಗೆ ತಕ್ಕಶಾಸ್ತಿ

ಬೆಂಗಳೂರು: ರಸ್ತೆಯಲ್ಲೇ ಯುವತಿ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. Read more…

ಹೆಣ್ಣು ಮಗು ಜನಿಸಿದ್ದಕ್ಕೆ ಸಂಭ್ರಮ, ಹೆಲಿಕಾಪ್ಟರ್‌ ನಲ್ಲೇ ಮನೆಗೆ ಕರೆತಂದ ಹೆತ್ತವರು..!.

ಗಂಡು ಮಗುವೇ ಬೇಕೆಂದು ಹಪಹಪಿಸುವವರು, ಹೆಣ್ಣು ಭ್ರೂಣ ಹತ್ಯೆಗೆ ಮುಂದಾಗುವವರು ಓದಲೇಬೇಕಾದ ಸುದ್ದಿ ಇದು. ಇದನ್ನು ಓದಿದ್ರೆ ಗಂಡು ಮಗು ಬೇಕೆಂಬ ಭ್ರಮೆ ದೂರವಾಗಬಹುದು. ಯಾಕಂದ್ರೆ ಹೆಣ್ಣು ಮಗು Read more…

ಪರಿಶಿಷ್ಟ ಜಾತಿ-ಪಂಗಡದ ಬಡವರಿಗೆ ಸಿಎಂ ಸಿಹಿಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಬಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ Read more…

Sex scandal: ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಗ್ರೂಪ್ ಸೆಕ್ಸ್ ವಿಡಿಯೋ ವೈರಲ್: ಸೈಬರ್ ಸೆಲ್ ತನಿಖೆ ತೀವ್ರ

ಚೆನ್ನೈ: ತಮಿಳುನಾಡಿನ ಶಾಲಾ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳ ಗ್ರೂಪ್ ಸೆಕ್ಸ್ ವಿಡಿಯೋ ಕುರಿತು ತಮಿಳುನಾಡು ಸೈಬರ್ ಸೆಲ್ ತನಿಖೆ ಆರಂಭಿಸಿದೆ. ಮಹಿಳೆಯ ಆಪ್ತ ಉದ್ಯಮಿಯೊಬ್ಬರು ಚಿತ್ರೀಕರಿಸಿದ ವಿಡಿಯೊವನ್ನು ಅವರ Read more…

ಪುದೀನಾ ಎಲೆಗಳು ತಾಜಾವಾಗಿರಲು ಅನುಸರಿಸಿ ‘ಟಿಪ್ಸ್’

ಮಾರುಕಟ್ಟೆಯಿಂದ ತಂದ ಪುದೀನಾ ಎರಡೇ ದಿನದಲ್ಲಿ ಬಾಡಿ ಹೋಗುತ್ತದೆ. ಫ್ರಿಡ್ಜ್ ನಲ್ಲಿಟ್ಟರೂ ಉಪಯೋಗವಿಲ್ಲ. ಪುದೀನಾ ಕಟ್ಟು ಬಾಡಿಹೋಗದಂತೆ ತಾಜಾವಾಗಿಟ್ಟುಕೊಳ್ಳುವ ವಿಧಾನ ಇಲ್ಲಿದೆ ನೋಡಿ. ಮಾರುಕಟ್ಟೆಯಿಂದ ತರುವಾಗ ಸಾಧ್ಯವಾದಷ್ಟು ತಾಜಾ Read more…

‘ಮೊಟ್ಟೆ’ ಸಿಪ್ಪೆಯಿಂದಲೂ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…..!

ಮೊಟ್ಟೆಯಿಂದ ಆಮ್ಲೇಟ್ ತಯಾರಿಸಿದ ಬಳಿಕ ಅದರ ಸಿಪ್ಪೆಯನ್ನು ಕಸದ ಡಬ್ಬಿಗೆ ಎಸೆಯುತ್ತೀರಾ, ಅದಕ್ಕೂ ಮುನ್ನ ಇಲ್ಲಿ ಕೇಳಿ. ಇದು ನಿಮ್ಮ ಫಸ್ಟ್ ಏಯ್ಡ್ ಬಾಕ್ಸಿಗೆ ಪ್ರಯೋಜನವಾಗಬಹುದು. ಇದರ ಬಿಳಿ Read more…

ಖಾದಿ ಬಿಟ್ಟು ಖಾವಿ ತೊಡಲಿದ್ದಾರೆ ಮಾಜಿ ಸಚಿವ ಪುಟ್ಟಸ್ವಾಮಿ: 82 ನೇ ವಯಸ್ಸಲ್ಲಿ ಅಚ್ಚರಿ ನಿರ್ಧಾರ, ಮಠಾಧೀಶರಾಗಲು ರಾಜಕೀಯ ಹುದ್ದೆಗೆ ರಾಜೀನಾಮೆ

ಬೆಂಗಳೂರು: ಸನ್ಯಾಸತ್ವ ಸ್ವೀಕರಿಸಲಿರುವ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಆಗಲಿದ್ದಾರೆ. ಮೇ 6 ರಂದು ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ. ಮೇ Read more…

‘ಗ್ರೀನ್ ಟೀ’ ಬಳಸಿ ಸೌಂದರ್ಯ ಹೆಚ್ಚಿಸಿಕೊಳ್ಳಿ

ಗ್ರೀನ್ ಟೀ ಕುಡಿಯುವುದರಿಂದ ದೇಹಕ್ಕೆ ಹಲವು ಉಪಯೋಗಗಳಿವೆ ಎಂಬುದು ನಿಮಗೆ ತಿಳಿದಿರಬಹುದು. ಆದರೆ ಇದರಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ….? ಗ್ರೀನ್ ಟೀ ಮಾಸ್ಕ್ ನಿಂದ Read more…

ಕಪ್ಪಾದ ಕುತ್ತಿಗೆಗೆ ಇಲ್ಲಿದೆ ‘ಮನೆಮದ್ದು’

ನಮ್ಮಲ್ಲಿ ಬಹುತೇಕರು ಕಪ್ಪಾದ ಕುತ್ತಿಗೆಯನ್ನು ಬಿಳಿ ಮಾಡಲು ತಿಕ್ಕಿ ತಿಕ್ಕಿ ಸೋತಿರುತ್ತೇವೆ. ನಿಮಗಾಗಿ ಕೆಲವೊಂದು ಟಿಪ್ಸ್ ಗಳು ಇಲ್ಲಿವೆ. ಆ್ಯಪಲ್ ಸೈಡರ್ ವಿನೆಗರ್ ಬಳಸುವುದರಿಂದ ನಿಮ್ಮ ಕುತ್ತಿಗೆಗೆ ಸಹಜ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್: ಕನ್ನಡದ ಜೊತೆಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ವ್ಯವಸ್ಥೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಕಲಿಸಲಾಗುವುದು. ಸರ್ಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ‘ಕಷಾಯ’

ಉಡುಪಿ ಜಿಲ್ಲೆ ಕುತ್ಪಾಡಿಯ ಎಸ್.ಡಿ.ಎಂ. ಫಾರ್ಮಸಿಯಿಂದ ಅತ್ಯುತ್ಕೃಷ್ಟ ಆಯುಷ್ ಕ್ವಾಥ ಎಂಬ ಕಷಾಯವನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ ಕೊರೊನಾ ಭೀತಿ ಹೆಚ್ಚಾಗಿರುವ ಸಂದರ್ಭದಲ್ಲಿ ಇದು ರೋಗ ನಿರೋಧಕ ಶಕ್ತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...