alex Certify Live News | Kannada Dunia | Kannada News | Karnataka News | India News - Part 3387
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ಸಂಭಾಷಣೆಯಿಂದ ಶುರುವಾದ ಜಗಳ ವ್ಯಕ್ತಿಯೊಬ್ಬನ ಸಾವಿನಲ್ಲಿ ಅಂತ್ಯ..!

ತಿರುವನಂತಪುರಂ: ವಾಟ್ಸಾಪ್ ಸಂಭಾಷಣೆಯಿಂದಾಗಿ ಶುರುವಾದ ಜಗಳ 42 ವರ್ಷದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿರುವ ದುರ್ಘಟನೆ ಕೇರಳದ ಪತ್ತನಂತಿಟ್ಟಾ ಜಿಲ್ಲೆಯಲ್ಲಿ ನಡೆದಿದೆ. ವಾಟ್ಸಾಪ್ ಸಂಭಾಷಣೆಯ ವಿಚಾರವಾಗಿ ನಡೆದ ಗಲಾಟೆಯಲ್ಲಿ ತಲೆಗೆ Read more…

Shocking: ರೋಗಿಯನ್ನು ಕರೆದೊಯ್ಯುವಾಗಲೇ ಅಂಬುಲೆನ್ಸ್ ಡಿಸೇಲ್ ಖಾಲಿ

ಮೀರತ್: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಂಬುಲೆನ್ಸ್ ಸೇವೆ ಸಿಗದೆ ತನ್ನ ಪುತ್ರಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು ನಡೆದಿದ್ದ ಘಟನೆ ದೇಶದೆಲ್ಲೆಡೆ ಭಾರಿ ಸಂಚಲನ ಮೂಡಿಸಿತ್ತು. ಇದೀಗ ರೋಗಿಯನ್ನು ಹೊತ್ತೊಯ್ಯುತ್ತಿದ್ದ Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಸೇವಾವಧಿ ವಿಸ್ತರಣೆ ಇಲ್ಲ

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಆರೋಗ್ಯ ಇಲಾಖೆ ನೌಕರರಿಗೆ ಬಿಗ್ ಶಾಕ್ ನೀಡಲಾಗಿದ್ದು, ಸೇವಾ ಅವಧಿ ವಿಸ್ತರಿಸುವ ಪ್ರಸ್ತಾವ ತಿರಸ್ಕರಿಸಲಾಗಿದೆ. ಕೊರೋನಾ ನಿರ್ವಹಣೆಗಾಗಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ Read more…

ದಾಲ್ ಸರೋವರದ ಮೊದಲ ತೇಲುವ ಹ್ಯಾಮ್ಲೆಟ್ ಅನ್ನು ನಾಗರಿಕರಿಗೆ ಅರ್ಪಿಸಿದ ಭಾರತೀಯ ಸೇನೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಪ್ರಸಿದ್ಧ ದಾಲ್ ಸರೋವರದ ಮೇಲೆ ಕಾಶ್ಮೀರದ ಮೊದಲ ತೇಲುವ ಹ್ಯಾಮ್ಲೆಟ್ ಅನ್ನು ಸ್ಥಾಪಿಸಿದೆ. ಇದನ್ನು ಭಾರತೀಯ ಸೇನೆ ಜಮ್ಮು ಮತ್ತು Read more…

ಐಪಿಎಲ್ ಪಂದ್ಯದ ವೇಳೆ ಮೈದಾನದಲ್ಲೇ ಚುಂಬಿಸಿದ ಜೋಡಿ: ಟ್ವಿಟ್ಟರ್ ನಲ್ಲಿ ಮೆಮೆ ಹಬ್ಬ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ 2022 ರ ಆವೃತ್ತಿಯು ನಡೆಯುತ್ತಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಂದ್ಯ ವೀಕ್ಷಿಸಿದ್ದಾರೆ. ಐಪಿಎಲ್ ಟೂರ್ನಿಯ 10 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪುಣೆಯ Read more…

ಪಾಕ್ ಪ್ರಧಾನಿ ಇಮ್ರಾನ್ ಖಾನ್‍ಗೆ ಮಿನಿ ಟ್ರಂಪ್ ಎಂದು ಕೆಣಕಿದ ಮಾಜಿ ಪತ್ನಿ..!

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ಅವರನ್ನು ಮಿನಿ ಟ್ರಂಪ್ ಎಂದು ಕೆಣಕಿದ್ದಾರೆ. ಭಾನುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಎದುರಿಸುತ್ತಿದ್ದಾಗ, ಅವರ ಮಾಜಿ ಪತ್ನಿ Read more…

ಮನೆಯಲ್ಲಿ ಜಗಳ, ಗಲಾಟೆಗೆ ʼಪೂರ್ವʼ ದಿಕ್ಕಿನಲ್ಲಿರುವ ಈ ಅವ್ಯವಸ್ಥೆಯೇ ಕಾರಣ

ಮನೆಯಲ್ಲಿ ಸಕರಾತ್ಮಕ ಶಕ್ತಿಯ ಕೊರತೆ ಇದ್ದರೆ ಮನೆಯ ಸದಸ್ಯರಲ್ಲಿ ವೈಮನಸ್ಸು ಶುರುವಾಗುತ್ತದೆ, ಜಗಳ, ಗಲಾಟೆಗಳು ಹೆಚ್ಚಾಗಿ ನಡೆಯುತ್ತದೆ. ಇದರಿಂದ ಮನೆಯಲ್ಲಿ ಶಾಂತಿ, ನೆಮ್ಮದಿ ಇಲ್ಲದಂತಾಗುತ್ತದೆ. ಇದಕ್ಕೆ ಮುಖ್ಯ ಕಾರಣ Read more…

ಜನನಿಬಿಡ ರಸ್ತೆಯಲ್ಲೇ ದುಷ್ಕರ್ಮಿಗಳಿಂದ ಡಿಎಂಕೆ ಕಾರ್ಯಕರ್ತನ ಹತ್ಯೆ

ಚೆನ್ನೈ: ಬಸ್ ನಿಲ್ದಾಣದಲ್ಲಿ ಡಿಎಂಕೆ ಕಾರ್ಯಕರ್ತನನ್ನು ಐವರು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಕಾರ್ಯಕರ್ತನನ್ನು ಬೆಳ್ಳಂಬೆಳಗ್ಗೆ ಹತ್ಯೆ ಮಾಡಲಾಗಿದೆ. ಜನನಿಬಿಡ Read more…

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ. ಪವಿತ್ರ ರಂಜಾನ್ Read more…

ಸಂಪುಟಕ್ಕೆ ಮೇಜರ್ ಸರ್ಜರಿ: 10 ಸಚಿವರಿಗೆ ಕೊಕ್, ಹೊಸಬರಿಗೆ ಆದ್ಯತೆ; ನಿಗಮ –ಮಂಡಳಿಗೂ ನೇಮಕಾತಿ ಸಾಧ್ಯತೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಸಂಪುಟ ಸರ್ಜರಿಗೆ ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಾರದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿಯೊಂದಿಗೆ ಮುಖ್ಯಮಂತ್ರಿ Read more…

ʼಪಾಲಕ್ʼ ಸೊಪ್ಪು ಸೇವಿಸುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ…?

ಸೊಪ್ಪು ಆರೋಗ್ಯವನ್ನು ಕಾಪಾಡಲು ಅತ್ಯುತ್ತಮವಾದದ್ದು ಎಂಬುದು ಬಹುತೇಕ ಎಲ್ಲರಿಗೂ ತಿಳಿದಿದೆ. ಪಾಲಕ್ ಸೊಪ್ಪಿನಲ್ಲಿ ಇರುವ ಪೋಷಕಾಂಶಗಳು ಅರೋಗ್ಯದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಪಾಲಕ್ ಸೊಪ್ಪಿನಲ್ಲಿ ಹೇರಳವಾದ ನಾರಿನಂಶ, ಪ್ರೋಟಿನ್, Read more…

ಕ್ರಿಕೆಟ್ ಆಡುವ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಹಠಾತ್ ಹೃದಯಾಘಾತದಿಂದ ಯುವಕ ಸಾವು

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆದಿದೆ. ಸಂಗೊಳ್ಳಿ ರಾಯಣ್ಣ ನಗರದ ಮುನ್ನಾ ಇರಕಲ್ಲ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ನಿಮ್ಮ ತ್ವಚೆ ಸದಾ ನಳನಳಿಸಬೇಕೇ…? ಹಾಗಾದ್ರೆ ಇದನ್ನು ಓದಿ

ಸುಂದರವಾಗಿ ಕಾಣಬೇಕು ಎಂಬ ಬಯಕೆ ಹೊಂದಿರದವರಾದರೂ ಯಾರು ಹೇಳಿ. ಮುಖದಲ್ಲಿ ಸುಕ್ಕು ನೆರಿಗೆಗಳು ಬೀಳದಂತೆ ತಡೆಯಲು ದುಬಾರಿ ಖರ್ಚು ಮಾಡಬೇಕೆಂದೇನಿಲ್ಲ. ಮನೆಯಲ್ಲಿ ಸಿಗುವ ವಸ್ತುಗಳಿಂದ ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಟ್ಟೆಯಲ್ಲಿ Read more…

ಈ ʼವಾಸ್ತುʼ ಅಳವಡಿಸಿಕೊಂಡರೆ ಸಿಗುತ್ತೆ ಶೀಘ್ರ ಸಂತಾನ ಪ್ರಾಪ್ತಿ

ಪತಿ-ಪತ್ನಿ ನಡುವೆ ಹೊಂದಾಣಿಕೆಯಿದ್ದಾಗ ಮಾತ್ರ ದಾಂಪತ್ಯದಲ್ಲಿ ಸುಖ-ಶಾಂತಿ ಸಾಧ್ಯ. ಕೆಲವೊಮ್ಮೆ ವಾಸ್ತು ದೋಷದಿಂದ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಸಂತಾನ ಸಂತೋಷದ ಮೇಲೂ ಇದು ಪರಿಣಾಮ ಬೀರುತ್ತದೆ. ವಾಸ್ತು ದೋಷದಿಂದಾಗಿ Read more…

ಈ ರಾಶಿಯವರಿಗಿದೆ ಇಂದು ಲಾಭದಾಯಕ ದಿನ

ಮೇಷ ರಾಶಿ ಆಧ್ಯಾತ್ಮಿಕ ದೃಷ್ಟಿಯಿಂದ ಈ ದಿನ ವಿಶಿಷ್ಟವಾಗಿರುತ್ತದೆ. ನಿಗೂಢ ಮತ್ತು ರಹಸ್ಯ ವಿದ್ಯೆಯನ್ನು ಕಲಿಯುವ ಅವಕಾಶ ಒದಗಿ ಬರಲಿದೆ. ಆಧ್ಯಾತ್ಮಿಕ ಸಿದ್ಧಿ ದೊರೆಯಲಿದೆ. ಹೊಸ ಕಾರ್ಯ ಆರಂಭಕ್ಕೆ Read more…

ದೇವರ ಉತ್ಸವ ವಿಚಾರದಲ್ಲಿ ಗ್ರಾಮಸ್ಥರ ಮಾರಾಮಾರಿ, 10 ಮಂದಿಗೆ ಗಾಯ

ದಾವಣಗೆರೆ: ದೇವರ ಉತ್ಸವ ವಿಚಾರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ Read more…

‘ಮಹಿಳೆಗೆ ಚುಂಬನ ಅಜಾಗರೂಕತೆಯಿಂದಲ್ಲ’: ಹಿಂದಿನಿಂದ ತಳ್ಳಿದಾಗ ಕೆನ್ನೆಗೆ ಮುತ್ತಿಟ್ಟ ಉದ್ಯಮಿಗೆ ಶಿಕ್ಷೆ; ಮುಂಬೈ ಕೋರ್ಟ್ ಮಹತ್ವದ ತೀರ್ಪು

ಮುಂಬೈ: 2015 ರಲ್ಲಿ ಬಂದರು ಮಾರ್ಗದ ರೈಲಿನ ಜನರಲ್ ಕಂಪಾರ್ಟ್‌ ಮೆಂಟ್‌ನಲ್ಲಿ ಮಹಿಳೆಗೆ ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 37 ವರ್ಷದ ಉದ್ಯಮಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ Read more…

BREAKING NEWS: ಹಳಿತಪ್ಪಿದ ರೈಲ್, ಅಪಘಾತದಲ್ಲಿ 10 ಬೋಗಿಗಳು ಹಳಿತಪ್ಪಿ ಒಬ್ಬ ಸಾವು, ಇಬ್ಬರಿಗೆ ಗಾಯ

ನವದೆಹಲಿ: ಮಹಾರಾಷ್ಟ್ರದ ನಾಸಿಕ್ ಬಳಿ ಭಾನುವಾರ ರೈಲು ಅಪಘಾತ ಸಂಭವಿಸಿದೆ. ಜಯನಗರ ಎಕ್ಸ್‌ ಪ್ರೆಸ್‌ ನ ಕೆಲವು ಕೋಚ್‌ಗಳು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಡೌನ್‌ ಲೈನ್‌ ನಲ್ಲಿ Read more…

BIG NEWS: ಮುಸ್ಲಿಂ ಗೂಂಡಾಗಳು ಹೇಳಿಕೆ ಸಮರ್ಥಿಸಿಕೊಂಡ ಸಚಿವ ಈಶ್ವರಪ್ಪ; ಕೊಲೆಗಡುಕರನ್ನು ಏನಂತಾ ಕರೀಬೇಕು ಎಂದು ಪ್ರಶ್ನೆ

ಕಾರ್ಕಳ: ಬಿಜೆಪಿ, ಬಜರಂಗದಳದಿಂದಲೇ ಕೋಮುಗಲಭೆ ಸೃಷ್ಟಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ರಾಹುಲ್ ಗಾಂಧಿ ಮೆಚ್ಚಿಸಲು ಮಾಡುತ್ತಿರುವ ಆರೋಪಗಳಿವು ಎಂದು Read more…

SHOCKING: ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿ ಅಪಹರಿಸಿ ಮೂವರಿಂದ ಗ್ಯಾಂಗ್ ರೇಪ್, ಅಪ್ರಾಪ್ತೆಯಿಂದ ದುಡುಕಿನ ನಿರ್ಧಾರ

ಚಾರ್ಖಿ ದಾದ್ರಿ: ಮೂವರು ಯುವಕರು ತನ್ನ ಮೇಲೆ ಅತ್ಯಾಚಾರ ಎಸಗಿದ ನಂತರ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರ ಪ್ರಕಾರ, ಬಾಲಕಿ ಪರಿಶಿಷ್ಟ ಜಾತಿಗೆ ಸೇರಿದವಳು ಮತ್ತು Read more…

BIG NEWS: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸೇರಿ ಹಲವರು ಪೊಲೀಸ್ ವಶಕ್ಕೆ

ಹೈದರಾಬಾದ್: ಐಷಾರಾಮಿ ಪಬ್ ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲಾ, ಸಿಂಗರ್ ರಾಹುಲ್ ಸಿಪ್ಲಿಗಂಜ್ ಸೇರಿದಂತೆ ಹಲವರನ್ನು ವಶಕ್ಕೆ Read more…

BIG NEWS: ರೇಣುಕಾಚಾರ್ಯ ಸಹೋದರ ಸೇರಿ 11 ಜನರ ವಿರುದ್ಧ FIR ದಾಖಲು

ದಾವಣಗೆರೆ: ನಕಲಿ ಮೀಸಲಾತಿ ಪ್ರಮಾಣ ಪತ್ರ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಸೇರಿ 11 ಜನರ ವಿರುದ್ಧ ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ಎಫ್ ಐ ಆರ್ Read more…

BIG NEWS: ಮತ್ತೆ ’ನೈಸ್’ ಕಂಪನಿ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ; ರೈತರ ಜಮೀನು ಪಡೆದು ಹಣ ನೀಡಿಲ್ಲ; ಸಿಎಂ, ಸಚಿವರಿಗೆ ಪತ್ರ ಬರೆದರೂ ಸೂಕ್ತ ಉತ್ತರ ಕೊಟ್ಟಿಲ್ಲ; ಹೆಚ್.ಡಿ. ದೇವೇಗೌಡ ಅಸಮಾಧಾನ

ಬೆಂಗಳೂರು: ನೈಸ್ ಕಂಪನಿ ಕಾರ್ಯವೈಖರಿ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಉತ್ತಮ ರಸ್ತೆ ನಿರ್ಮಿಸುವ ಭರವಸೆಯೊಂದಿಗೆ ಸರ್ಕಾರದ ಜಮೀನನ್ನು ನೈಸ್ ಸಂಸ್ಥೆ ಅಡವಿಟ್ಟಿತ್ತು. ರೈತರ ಜಮೀನು ಪಡೆದು ಹಣ ನೀಡಲಿಲ್ಲ. Read more…

SHOCKING NEWS: ಯುವಕರೇ ಹುಷಾರ್…! ಲಿಂಗ ಪರಿವರ್ತನೆ ಜಾಲ ಸಕ್ರಿಯ

ಹೊಸಪೇಟೆ: ಕೆಲಸದ ಆಸೆ ತೋರಿಸಿ ಬಡ ಯುವಕರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ತೃತೀಯಲಿಂಗಿಗಳನ್ನಾಗಿ ಬದಲಿಸುವ ಸಕ್ರಿಯ ಜಾಲ ವಿಜಯನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೂವಿನಹಡಗಲಿ ತಾಲೂಕಿನ ಗ್ರಾಮವೊಂದರ 19 Read more…

BIG BREAKING: ಜೆಡಿಎಸ್ ಮತ್ತೊಂದು ವಿಕೆಟ್ ಪತನ; ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಲಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಸಿಎಂ Read more…

BIG NEWS: ಹಲಾಲ್ ವಿವಾದ; ಅವರವರ ಪದ್ಧತಿ ಅವರವರು ಮುಂದುವರೆಸಲಿ ಎಂದ ಸಚಿವ ಈಶ್ವರಪ್ಪ

ಕಾರ್ಕಳ: ರಾಜ್ಯದಲ್ಲಿ ಆರಂಭವಾಗಿರುವ ಹಲಾಲ್ ಹಾಗೂ ಜಟ್ಕಾ ಕಟ್ ವಿವಾದ ವಿಚಾರವಾಗಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮುಸ್ಲಿಂರು ಹಲಾಲ್ ಮಾಡುವುದಾದರೆ ಮಾಡಲಿ, ಹಿಂದೂಗಳು ಜಟ್ಕಾ ಕಟ್ ಮಾಡುವುದಾದರೆ Read more…

ಆಫ್ರಿಕನ್ ಹಂದಿ ಜ್ವರ ಪ್ರಕರಣ ಪತ್ತೆ ಬೆನ್ನಲ್ಲೇ ಹಂದಿ ಮಾಂಸ ಬ್ಯಾನ್ ಮಾಡಿದ ಮಿಜೋರಾಂ

ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ Read more…

BIG NEWS: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದು ರಕ್ತ ಹೀರುತ್ತಿದ್ದಾರೆ; ಬೆಲೆ ಏರಿಕೆ ಮುಚ್ಚಿ ಹಾಕಲು ಧರ್ಮದ ರಾಜಕಾರಣ; ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬೆಲೆ ಏರಿಕೆ ಬಗ್ಗೆ ಜನಸಾಮಾನ್ಯರ ಗಮನ ಬೇರೆಡೆ ಸೆಳೆಯಲು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಬಿಜೆಪಿ ನಾಯಕರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಿಜಾಬ್, ಟಿಪ್ಪು ವಿಚಾರ, ಭಗವದ್ಗೀತೆ, Read more…

BIG BREAKING: ಪಾಕಿಸ್ತಾನ ಸಂಸತ್ ವಿಸರ್ಜನೆ, ಮೂರು ತಿಂಗಳಲ್ಲಿ ಚುನಾವಣೆ

ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ ವಿಸರ್ಜನೆ ಮಾಡಲಾಗಿದೆ. ಪಾಕಿಸ್ತಾನ ಅಧ್ಯಕ್ಷರು ಅಸೆಂಬ್ಲಿ ವಿಸರ್ಜಿಸಿದ್ದಾರೆ. ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ Read more…

ದುಷ್ಟಶಕ್ತಿ ದೂರವಿಡಲು ಬಾಲಕಿಗೆ ಅಗರಬತ್ತಿಯಿಂದ ಸುಟ್ಟು ಚಿತ್ರಹಿಂಸೆ: ದೆವ್ವ ಬಿಡಿಸುವೆನೆಂದ ಕಿಡಿಗೇಡಿ ಅರೆಸ್ಟ್

ಜಾರ್ಖಂಡ್‌ ನ ಛತ್ರಾ ಜಿಲ್ಲೆಯಲ್ಲಿ ದುಷ್ಟಶಕ್ತಿಗಳಿಂದ ದೂರವಿಡಲು 14 ವರ್ಷದ ಬಾಲಕಿಯನ್ನು ಥಳಿಸಿ, ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ದೆವ್ವ ಬಿಡಿಸುತ್ತೇನೆ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...