alex Certify Live News | Kannada Dunia | Kannada News | Karnataka News | India News - Part 339
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಇಂದು ಪ್ರಧಾನಿ ಮೋದಿಯಿಂದ ‘PM ಕಿಸಾನ್’ 18 ನೇ ಕಂತಿನ ಹಣ ಬಿಡುಗಡೆ

‍ದಸರಾ ಹೊತ್ತಲ್ಲಿ ರೈತರಿಗೆ ಗುಡ್ ನ್ಯೂಸ್ ಎಂಬಂತೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಇಂದು ಬಿಡುಗಡೆಯಾಗಲಿದೆ. ಪ್ರಧಾನಿ ಮೋದಿ ಅವರು ಇಂದು 18 ನೇ ಕಂತಿನ Read more…

ಸಾವರ್ಕರ್ ವಿವಾದಕ್ಕೆ ತಮ್ಮನ್ನು ಎಳೆದು ತಂದ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಬಿಜೆಪಿಯಿಂದ ಅನಗತ್ಯವಾಗಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು(ತಬಸ್ಸುಮ್) ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. Read more…

ಕನ್ನಡದ ‘ಬಿಗ್ ಬಾಸ್’ ಶೋ ಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ದೂರು ದಾಖಲು |BIGGBOSS-11

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ Read more…

ಗಮನಿಸಿ : ವಲಸೆ ಕುರಿಗಾಹಿಗಳಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ Read more…

ಏಕಾಏಕಿ ತುಂಡಾಗಿ ಮೈಮೇಲೆ ಬಿದ್ದ ವಿದ್ಯುತ್ ತಂತಿ: ಬಾಲಕ ಸ್ಥಳದಲ್ಲೇ ಸಾವು

ಕೊಪ್ಪಳ: ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ ಶ್ರೀಶೈಲ(13) ಮೃತಪಟ್ಟ ಬಾಲಕ. ಶುಕ್ರವಾರ Read more…

BREAKING : ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ‘ಗಾಯತ್ರಿ’ ಹೃದಯಾಘಾತದಿಂದ ನಿಧನ.!

ತೆಲುಗು ಚಿತ್ರರಂಗದ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದ’ಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾದರು. ಅವರಿಗೆ ಕೇವಲ 38 Read more…

BREAKING: ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: ಸಾವಿತ್ರಿ ಜಿಂದಾಲ್, ವಿನೇಶ್ ಪೋಗಟ್ ಸೇರಿ ಹಲವರ ಭವಿಷ್ಯ ನಿರ್ಧಾರ

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಬಿಜೆಪಿಯು ಆಡಳಿತ ವಿರೋಧಿ ಸವಾಲುಗಳನ್ನು ಎದುರಿಸಿ ಸತತ ಮೂರನೇ ಅವಧಿಗೆ ಅಧಿಕಾರ ಪಡೆಯುವ ಗುರಿ ಹೊಂದಿದೆ. ದಶಕದ ಸುದೀರ್ಘ ವಿರಾಮದ ನಂತರ Read more…

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಇಂದಿನಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ ನಗರ ಪ್ರದೇಶದ ಗ್ರಾಹಕರಿಗೆ ಆನ್ಲೈನ್ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡುತ್ತೆ ಈ ಸೂಪರ್ ಆಹಾರ

ಕೊಬ್ಬು ಕರಗಿಸಿಕೊಳ್ಳೋದು ಸುಲಭದ ಮಾತಲ್ಲ. ವ್ಯಾಯಾಮ, ಜಿಮ್ ಅದು ಇದು ಅಂತಾ ಏನೇ ಕಸರತ್ತು ಮಾಡಿದ್ರೂ ಕೊಬ್ಬು ಮಾತ್ರ ಕಡಿಮೆಯಾಗೋದಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಔಷಧಿ, ಮಾತ್ರೆ ನುಂಗಿ ಯಡವಟ್ಟು Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

ಹಾಸ್ಟೆಲ್ ಗಳಲ್ಲಿ ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ’ ವ್ಯವಸ್ಥೆ ಜಾರಿಗೆ ಕ್ರಮ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ಸೃಷ್ಟಿಸಿ ಅನುದಾನ, ಸಂಪನ್ಮೂಲ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಆಧಾರ್ ಆಧರಿತ ಬಯೋಮೆಟ್ರಿಕ್ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಕೆಎಸ್ಆರ್ಟಿಸಿಯಿಂದ ದಸರಾ ಪ್ಯಾಕೇಜ್ ಟೂರ್

ಬೆಂಗಳೂರು: ನಾಡಹಬ್ಬ ದಸರಾ ಅಂಗವಾಗಿ ಕೆಎಸ್ಆರ್ಟಿಸಿ ಒಂದು ದಿನದ ದಸರಾ ಪ್ಯಾಕೇಜ್ ಟೂರ್ ಆಯೋಜಿಸಿದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಪ್ರವಾಸಿ ಬಸ್ ಸೇವೆ ಆರಂಭಿಸಿದೆ. ಮೈಸೂರು ಮತ್ತು Read more…

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ Read more…

ಅ. 25 ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಸೆಪ್ಟೆಂಬರ್ 24 ರಿಂದ 30ರವರೆಗೆ ನಡೆದ ಎಸ್ಎಸ್ಎಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 25ರಂದು ಪ್ರಕಟಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಗರ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ರಾಜ್ಯ ಸರ್ಕಾರ Read more…

‘ಕಂಪ್ಯೂಟರ್’ ಬಳಸುವವರು ನೀವಾಗಿದ್ರೆ ತಪ್ಪದೇ ತಿಳಿದುಕೊಳ್ಳಿ ಈ ವಿಷಯ…….!

  ಇದು ಡಿಜಿಟಲ್ ಯುಗ. ಜನರು ದಿನದಲ್ಲಿ ಎಂಟಕ್ಕಿಂತ ಹೆಚ್ಚು ಗಂಟೆ ಕಂಪ್ಯೂಟರ್ ಮುಂದೆ ಕಳೆಯುತ್ತಾರೆ. ಇದ್ರಿಂದ ಕಣ್ಣಿನ ಸಮಸ್ಯೆ ಕಾಡುತ್ತದೆ. ಆರಂಭದಲ್ಲಿ ಕಣ್ಣು ನೋವು, ಉರಿ ಕಾಣಿಸಿಕೊಳ್ಳುತ್ತದೆ. Read more…

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ವಿರುದ್ಧ ಖರ್ಗೆ ಆಕ್ರೋಶ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಸಹಕಾರ ಒಪ್ಪಂದದಡಿ ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15 ಸಾವಿರ ಭಾರತೀಯರನ್ನು ನೇಮಕ Read more…

ರೈತರಿಗೆ ಪ್ರಧಾನಿ ಮೋದಿ ದಸರಾ ಗಿಫ್ಟ್: ನಾಳೆಯೇ ಖಾತೆಗೆ 2 ಸಾವಿರ ರೂ. ಜಮಾ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಯೋಜನೆ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಶನಿವಾರ ಮಹಾರಾಷ್ಟ್ರದ ವಾಶಿಮ್‌ನಲ್ಲಿ Read more…

BREAKING: ಭಾರತದಲ್ಲಿ ವಿವಾದಿತ ಇಸ್ಲಾಮಿಕ್ ಬೋಧಕ ಜಾಕಿರ್ ನಾಯಕ್ ‘X’ ಖಾತೆಗೆ ನಿರ್ಬಂಧ

ನವದೆಹಲಿ: ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಸಾಮಾಜಿಕ ಮಾಧ್ಯಮ ವೇದಿಕೆ ‘X’ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಪಾಕಿಸ್ತಾನಕ್ಕೆ ವಿವಾದಾತ್ಮಕ ಬೋಧಕ ಭೇಟಿ ನೀಡಿದ್ದನ್ನು ವಿದೇಶಾಂಗ ವ್ಯವಹಾರಗಳ Read more…

BIG NEWS: ಎನ್ ಕೌಂಟರ್ ನಲ್ಲಿ 30 ನಕ್ಸಲರ ಹತ್ಯೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಛತ್ತೀಸ್‌ಗಢದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಪೊಲೀಸ್ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ. ನಕ್ಸಲೀಯರ ಚಟುವಟಿಕೆಗೆ ಹೆಸರಾದ ದಾಂತೇವಾಡ ಜಿಲ್ಲೆಯ ಅಬುಜ್ಮಾ ಪ್ರದೇಶದಲ್ಲಿ ಈ ಘರ್ಷಣೆ ನಡೆದಿದೆ. ಹಲವಾರು Read more…

2 ಲಕ್ಷ ರೂ. ನಗದು, ಸ್ಮರಣಿಕೆ ಒಳಗೊಂಡ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 Read more…

BREAKING: ಮತ್ತೊಂದು ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿಗೆ ಹಾನಿ

ಪಾಟ್ನಾದಿಂದ ಟಾಟಾನಗರಕ್ಕೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ ಪ್ರೆಸ್ ಮೇಲೆ ಜಾರ್ಖಂಡ್‌ನಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಕೊಡರ್ಮಾದಿಂದ ಸರಿಸುಮಾರು 4 ಕಿಲೋಮೀಟರ್ ದೂರದಲ್ಲಿರುವ ಸರ್ಮಾತಾರ್ ಮತ್ತು ಯದುದಿಹ್ ನಿಲ್ದಾಣಗಳ Read more…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಬೇಡಿಕೆ: ಮಹತ್ವದ ಬೆಳವಣಿಗೆ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೋರಾಟ ಸಮಿತಿ ಸಂಚಾಲಕ ಐವನ್ ಡಿಸೋಜಾ ನೇತೃತ್ವದಲ್ಲಿ ಹಲವು ಪ್ರಮುಖರನ್ನು ಭೇಟಿ ಮಾಡಿ ಚರ್ಚೆ Read more…

BREAKING: ಸರ್ಕಾರ ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಶುಕ್ರವಾರದ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರ್ಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು Read more…

BIG NEWS: ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ಮೋದಿ ಸರ್ಕಾರದಿಂದ ಮುಹೂರ್ತ ಫಿಕ್ಸ್

ನಾಗಪುರ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರುವ ಮೂಲಕ ಮುಸ್ಲಿಂ ಸಮುದಾಯದೊಳಗಿನ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ Read more…

ವಿದೇಶಾಂಗ ಸಚಿವರಾಗಿ ಜೈಶಂಕರ್ ಪಾಕಿಸ್ತಾನಕ್ಕೆ ಮೊದಲ ಭೇಟಿ: ಅ. 15, 16ರಂದು ಶಾಂಘೈ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಅಕ್ಟೋಬರ್ 15-16 ರಂದು ಇಸ್ಲಾಮಾಬಾದ್ ಆಯೋಜಿಸಿರುವ ಮುಂಬರುವ ಶಾಂಘೈ ಸಹಕಾರ ಸಂಸ್ಥೆ(ಎಸ್‌ಸಿಒ) ಸಭೆಗಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಜಿಗಣಿಯಲ್ಲಿ ಪಾಕ್ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳನ್ನು Read more…

BIG NEWS: ಡೆತ್ ನೋಟ್ ಬರೆದಿಟ್ಟು ಪಿಜಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೊಬ್ಬಳು ಪಿಜಿಯ ಐದನೇ ಮಹಡಿಯಿಂದ ಜಿಗಿದು ಆಮಹತ್ಯೆಗೆ ಶರಣಾಗಿರುವ ಘಟನೆ ಬೆಣ್ಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...