alex Certify Live News | Kannada Dunia | Kannada News | Karnataka News | India News - Part 339
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್‌ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

ಏರ್‌ಟೆಲ್, ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 666 ರೂ. ಹೊಸ ರೀಚಾರ್ಜ್ ಪ್ಲಾನ್

ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಎರಡೂ ಟೆಲಿಕಾಂ ಪ್ಲೇಯರ್‌ಗಳಿಗೆ 666 ರೂ. ಮೌಲ್ಯದ ಹೊಸ ರೀಚಾರ್ಜ್ ಪ್ಲಾನ್‌ ಪರಿಚಯಿಸಿವೆ. ಎರಡೂ ಕಂಪನಿಗಳ ರೀಚಾರ್ಜ್ ಯೋಜನೆಗಳು ಒಂದೇ ಬೆಲೆ Read more…

ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ

ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ Read more…

ಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸಾಲು ಸಾಲು ದೂರು, ಲಂಚ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿ ಮೆಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. Read more…

ದೇಶದ ಜನತೆಗೆ ಗುಡ್‌ ನ್ಯೂಸ್‌ : ಭಾರತ್‌ ಬ್ರಾಂಡ್‌ ನಲ್ಲಿ ಹಿಟ್ಟು ₹ 27.50, ಬೇಳೆ ₹ 60 ರೂ.ಗೆ ಮಾರಾಟ

ನವದೆಹಲಿ. ಭಾರತ್ ಬ್ರಾಂಡ್ ಅಡಿಯಲ್ಲಿ ಸರ್ಕಾರವು ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡುತ್ತಿದೆ. ಸರ್ಕಾರ ಈಗಾಗಲೇ ಭಾರತ್ ಅಟ್ಟಾ ಮತ್ತು ಭಾರತ್ ದಾಲ್ ಮಾರಾಟ ಮಾಡುತ್ತಿದೆ. ಈಗ ಸರ್ಕಾರವು Read more…

ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮ ಪಾಲಿಸುವುದು ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು Read more…

ರಾಜ್ಯದ ಶಾಲಾಮಕ್ಕಳಿಗೆ ʻಸಂಚಾರ ನಿಯಮʼಗಳ ಅರಿವು : 1 ರಿಂದ 10ನೇ ತರಗತಿಯ ಪಠ್ಯದಲ್ಲಿ ಸೇರ್ಪಡೆ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಸಂಚಾರ ಜಾಗೃತಿ ನಿಯಮದ ಕುರಿತು ಶಾಲೆ ಪಠ್ಯದಲ್ಲಿ ಪಾಠ ಸೇರಿಸುವ ಕೆಲಸ ಶುರು ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ Read more…

ರೋಜ್ಗಾರ್ ಮೇಳದಲ್ಲಿ 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ | Rozgar Mela

ನವದೆಹಲಿ :  ಉದ್ಯೋಗ ಮೇಳದ ಅಡಿಯಲ್ಲಿ, ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. Read more…

ಡಿಸಿಎಂ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಆಸಾಮಿಗೂ ಕ್ಯಾಬಿನೆಟ್ ದರ್ಜೆ; ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ; ಸರ್ಕಾರದ ವಿರುದ್ಧ HDK ಕಿಡಿ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಬಗ್ಗೆ Read more…

BIG UPDATE: ಶ್ರೀಶೈಲ ದೇವಸ್ಥಾನ ಪ್ರಸಾದದಲ್ಲಿ ಸಿಕ್ಕಿದ್ದು ಮೂಳೆ ಪೀಸ್ ಅಲ್ಲ; ತನಿಖಾ ಸಮಿತಿ ನೀಡಿದ ಸ್ಪಷ್ಟನೆಯೇನು?

ದ್ವಾದಶ ಜ್ಯೋತಿರ್ಲಿಂಗ ತಾಣ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಮೂಳೆ ಪೀಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ತನಿಖೆಯಲ್ಲಿ ಪ್ರಸಾದದಲ್ಲಿ ಸಿಕ್ಕಿದ್ದು ಮೂಳೆ ಅಲ್ಲ ಎಂಬುದು ದೃಢಪಟ್ಟಿದೆ. ಶ್ರೀಶೈಲ ದೇಗುಲದಲ್ಲಿ Read more…

ರಾಜ್ಯದ ಜನತೆಗೆ ಗುಡ್‌ ನ್ಯೂಸ್‌ : ರಾಜ್ಯಾದ್ಯಂತ ʻಬ್ರೈನ್‌ ಹೆಲ್ತ್‌ ಕ್ಲಿನಿಕ್‌́ ಆರಂಭ, ಮೈಗ್ರಾನ್‌ ಸೇರಿ ಈ ಕಾಯಿಲೆಗಳಿಗೆ ಚಿಕಿತ್ಸೆ!

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಗ್ರೇನ್‌, ತಲೆನೋವು ಸೇರಿದಂತೆ ಮೆದುಳಿಗೆ ಸಂಬಂಧಪಟ್ಟ ಕಾಯಿಲೆಗೆ ಚಿಕಿತ್ಸೆ ನೀಡುವ ʼಬ್ರೈನ್‌ ಹೆಲ್ತ್‌ ಕ್ಲಿನಿಕ್‌ʼಗಳು ತಿಂಗಳಾಂತ್ಯಕ್ಕೆ ರಾಜ್ಯಾದ್ಯಂತ Read more…

BREAKING : ಬಿಹಾರದಲ್ಲಿ ವಿಶ್ವಾಸಮತ ಗೆದ್ದ ಸಿಎಂ ‘ನಿತೀಶ್ ಕುಮಾರ್ʼ : 130 ಶಾಸಕರ ಬೆಂಬಲ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತದ ಪರವಾಗಿ 129 ಮತಗಳನ್ನು ಪಡೆಯುವ ಮೂಲಕ ಗೆದ್ದಿದ್ದಾರೆ. ಪ್ರತಿಪಕ್ಷಗಳ ನೇತೃತ್ವದ ಮಹಾಘಟಬಂಧನ್ ರಾಜ್ಯ Read more…

ವಿಧಾನ ಮಂಡಲದ ಅಧಿವೇಶನ : ಇಲ್ಲಿದೆ ರಾಜ್ಯಪಾಲರ ಇಂದಿನ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ. Read more…

ಆನ್‌ಲೈನ್ ವಂಚನೆಯಿಂದ ಹಣ ಕಳೆದುಕೊಳ್ಳುವ ಆತಂಕ, ಇಲ್ಲಿದೆ ಸುರಕ್ಷಿತವಾಗಿರಲು ಸಲಹೆ

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಆನ್‌ಲೈನ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಸುರಕ್ಷಿತವಾಗಿರಲು ಬಯಸಿದರೆ ಕೆಲವು ಟಿಪ್ಸ್‌ಗಳನ್ನು ಅನುಸರಿಸಬೇಕು. Read more…

ಜಾಹೀರಾತಿನಲ್ಲಿ ಪೋರ್ನ್ ಸ್ಟಾರ್ ʻಜಾನಿ ಸಿನ್ಸ್ʼ ಜೊತೆಗೆ ಕಾಣಿಸಿಕೊಂಡ ರಣವೀರ್ ಸಿಂಗ್! Watch video

ರಣವೀರ್ ಸಿಂಗ್ ಮತ್ತು ವಯಸ್ಕರ ತಾರೆ ಜಾನಿ ಸಿನ್ಸ್ ಪುರುಷರ ಲೈಂಗಿಕ ಆರೋಗ್ಯದ ಬಗ್ಗೆ ಚರ್ಚಿಸಲು ಜಾಹೀರಾತಿಗಾಗಿ ಒಟ್ಟಿಗೆ ನಟಿಸಿದ್ದಾರೆ. ‘ಅತ್ತೆ- ಸೊಸೆ’ ವಿಡಂಬಿಸುವ ಈ ಜಾಹೀರಾತು ಲೈಂಗಿಕ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಮತ್ತೊಂದು ಹಾಡು

‘ಬ್ಯಾಕ್ ಬೆಂಚರ್ಸ್’ ಚಿತ್ರದ ಪ್ರಮೋಷನ್ ಹಾಡು ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಕ್ಕತ್ ಸೌಂಡ್ ಮಾಡಿದ್ದು, ಇದೀಗ ಮತ್ತೊಂದು ಹಾಡು ಶೀಘ್ರದಲ್ಲೇ ರಿಲೀಸ್ ಮಾಡುವುದರ ಕುರಿತು ಈ ಸಿನಿಮಾ Read more…

‘ಉಪಾಧ್ಯಕ್ಷ’ ನಾಯಕಿಯ ಗ್ಲಾಮರಸ್ ಫೋಟೋಶೂಟ್

‘ಉಪಾಧ್ಯಕ್ಷ’ ಸಿನಿಮಾ ನಾಯಕಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಣತನದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಲೈಕಾ ವಾಸು ಪಾಲ್ Read more…

ಮಗಳನ್ನು ನೆನೆದು ಭಾವುಕರಾದ ಟೀಂ ಇಂಡಿಯಾ ಆಟಗಾರ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ದಾಂಪತ್ಯ ಜೀವನ ಚೆನ್ನಾಗಿಲ್ಲ ಎನ್ನುವ ವಿಷ್ಯ ಎಲ್ಲರಿಗೂ ಗೊತ್ತು. ಶಮಿ ತಮ್ಮ ಮಗಳು ಮತ್ತು ಪತ್ನಿಯಿಂದ ದೂರ ಉಳಿದಿದ್ದಾರೆ. ಮಗಳಿಂದ ದೂರ Read more…

ಇಂದು ರಿಲೀಸ್ ಆಗಲಿದೆ ‘ಮತ್ಸ್ಯಗಂಧ’ ಟ್ರೈಲರ್

ಪೃಥ್ವಿ ಅಂಬಾರ್ ಅಭಿನಯದ ಬಹು ನಿರೀಕ್ಷಿತ ‘ಮತ್ಸ್ಯಗಂಧ’ ಚಿತ್ರದ ಟ್ರೈಲರ್ ಇಂದು ಸಂಜೆ 6:45 ಕ್ಕೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ  ಸಾಮಾಜಿಕ ಜಾಲತಾಣದಲ್ಲಿ ಘೋಷಣೆ Read more…

BREAKING NEWS: ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣ; ಶಿಕ್ಷಕಿ ಸಸ್ಪೆಂಡ್

ಮಂಗಳೂರು: ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. 7ನೇ ತರಗತಿಯ ಶಿಕ್ಷಕಿ ಸಿಸ್ಟರ್ ಪ್ರಭಾ Read more…

‘ಕಾಟೇರ’ ಚಿತ್ರದ ”ಅನುರಾಗವ ಕಲಿಸಲು” ಗೀತೆ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ”ಅನುರಾಗವ ಕಲಿಸಲು” ಎಂಬ ಸುಮಧುರವಾದ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಾಣಿ Read more…

ಬಸಂತ ಪಂಚಮಿ ದಿನ ಏನು ಮಾಡ್ಬೇಕು…..? ಏನು ಮಾಡಬಾರದು…..?

ಹಿಂದೂ ಧರ್ಮದಲ್ಲಿ ಬಸಂತ ಪಂಚಮಿಗೆ ವಿಶೇಷ ಮಹತ್ವವಿದೆ. ಅದನ್ನು ವಸಂತ ಪಂಚಮಿ ಎಂದೂ ಕರೆಯಲಾಗುತ್ತದೆ. ಫೆಬ್ರವರಿಯಲ್ಲಿ ವಸಂತ ಕಾಲದಲ್ಲಿ ಬರುವ ಹಬ್ಬ ಇದು. ಜ್ಞಾನ, ಕಲಿಕೆ, ಸಂಗೀತದ ದೇವತೆಯಾಗಿರುವ Read more…

BIG NEWS: ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ; ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ ಸರ್ಕಾರ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ Read more…

ಅಬುಧಾಬಿಯ ಮೊದಲ ಹಿಂದೂ ದೇವಾಲಯದ ಅದ್ಭುತ ವಿಡಿಯೋ ರಿಲೀಸ್ |Watch video

ನವದೆಹಲಿ: ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 14 ರಂದು ಉದ್ಘಾಟಿಸಲಿದ್ದಾರೆ. ಈ ದೇವಾಲಯವು Read more…

BREAKING : ಮಹಾರಾಷ್ಟ್ರ ಮಾಜಿ ಸಿಎಂ ʻಅಶೋಕ್ ಚವಾಣ್ʼ ಕಾಂಗ್ರೆಸ್ ಗೆ ರಾಜೀನಾಮೆ

ಮುಂಬೈ. ಲೋಕಸಭಾ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ದೊಡ್ಡ ಹಿನ್ನಡೆ ಅನುಭವಿಸಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಅವರು ಪಕ್ಷಕ್ಕೆ ರಾಜೀನಾಮೆ Read more…

BIG NEWS: ಪಟಾಕಿ ಸಂಗ್ರಹ ಘಟಕದಲ್ಲಿ ಸ್ಫೋಟ; ಓರ್ವ ಸಾವು; 16 ಜನರಿಗೆ ಗಂಭೀರ ಗಾಯ

ಕೊಚ್ಚಿ: ಪಟಾಕಿ ಶೇಖರಣಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಚೂರನಾಡ್ ನಲ್ಲಿ ಸಂಭವಿಸಿದೆ. ಮೃತರನ್ನು ಉಳ್ಳೂರಿನ ವಿಷ್ಣು Read more…

ಗಮನಿಸಿ : ಕಾನ್ಸ್ ಟೇಬಲ್ ಪರೀಕ್ಷೆಗೆ ‘ವಸ್ತ್ರ ಸಂಹಿತೆʼ ಪ್ರಕಟ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬಳ್ಳಾರಿ : 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು Read more…

JOB ALERT : ರಾಜ್ಯದಲ್ಲಿ 152 ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 Read more…

ವಿಧಾನಸಭೆಯಲ್ಲಿ ಬಿಜೆಪಿಯಿಂದ ‘ಜೈ ಶ್ರೀರಾಮ್’, ಕಾಂಗ್ರೆಸ್ ನಿಂದ ‘ಜೈ ಭೀಮ್’ ಘೋಷಣೆ ; ಜೆಡಿಎಸ್ ತಟಸ್ಥ

ಬೆಂಗಳೂರು : ವಿಧಾನಸಭೆ ಅಧಿವೇಶನದಲ್ಲಿ ಇಂದು ಬಿಜೆಪಿ ಜೈಶ್ರೀರಾಮ್ ಘೋಷಣೆ ಕೂಗಿದರೆ ಕಾಂಗ್ರೆಸ್ ನಿಂದ ಜೈ ಭೀಮ್ ಘೋಷಣೆ ಕೂಗಿದೆ. ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರು ಸದನದಲ್ಲಿ Read more…

BREAKING : ‘JEE Main’ 2024 ಅಂತಿಮ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2024 ರ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು jeemain.nta.ac.in ಅಧಿಕೃತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...