alex Certify Live News | Kannada Dunia | Kannada News | Karnataka News | India News - Part 3391
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಮೇಲೆ ಶನಿದೇವನ ʼಅನುಗ್ರಹʼವಿದೆ ಎಂಬುದನ್ನು ಈ ಸಂಕೇತಗಳಿಂದ ತಿಳಿದುಕೊಳ್ಳಬಹುದು

ಶನಿದೇವ ನಾವು ಮಾಡಿದ ಕರ್ಮಗಳಿಗೆ ಫಲ ನೀಡುವಾತ. ನಮ್ಮ ಪಾಪಪುಣ್ಯಗಳ ಆಧಾರದ ಮೇಲೆ ನಮಗೆ ಶನಿದೇವನ ಅನುಗ್ರಹ, ಶಿಕ್ಷೆ ಸಿಗುತ್ತದೆ. ಹಾಗಾದ್ರೆ ನಿಮ್ಮ ಮೇಲೆ ಶನಿದೇವ ಅನುಗ್ರಹ ತೋರಿದ್ದಾನೆ Read more…

ಚುನಾವಣೆಗೆ ಕಾಂಗ್ರೆಸ್ ರಣಕಹಳೆ: ಸರಣಿ ಸಭೆ ನಡೆಸಿದ ರಾಹುಲ್ ಗಾಂಧಿ: 150 ಸ್ಥಾನದ ಗುರಿ

ಬೆಂಗಳೂರು: ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ್ದು, 150 ಸ್ಥಾನದ ಗುರಿ ನೀಡಿದ್ದಾರೆ. Read more…

ಸಿಎಂ ಸೇರಿ ಎಲ್ಲಾ ಹಂತದ ನಾಯಕರಿಗೆ ಪಕ್ಷ ಸಂಘಟನೆ ಜವಾಬ್ದಾರಿ: ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್ ಶಾ: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ನಿರ್ದೇಶನ

ಬೆಂಗಳೂರು: ಜೆಡಿಎಸ್ ಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಬೇರೂರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

ಐತಿಹಾಸಿಕ ನಿರ್ಧಾರ: ಏಪ್ರಿಲ್ ದಲಿತ ಇತಿಹಾಸದ ತಿಂಗಳು; ಕೆನಡಾದ ಬ್ರಿಟಿಷ್ ಕೊಲಂಬಿಯಾ ಘೋಷಣೆ

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು ಏಪ್ರಿಲ್ ತಿಂಗಳನ್ನು ದಲಿತ ಇತಿಹಾಸದ ತಿಂಗಳು ಎಂದು ಗುರುತಿಸಿದೆ. ಬ್ರಿಟಿಷ್ ಕೊಲಂಬಿಯಾ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, ನ್ಯೂ ಡೆಮಾಕ್ರಟಿಕ್ ಪಾರ್ಟಿ ನೇತೃತ್ವದ(NDP) Read more…

ದೇಹ ತೂಕ ಇಳಿಸಿಕೊಳ್ಳಲು ಬಯಸುವವರು ಅನುಸರಿಸಿ ಈ ವಿಧಾನ

ದೇಹದ ತೂಕವನ್ನು ಕಡಿಮೆ ಮಾಡುವ ಸರಳ ಪಾನೀಯ ಮಾಡುವ ವಿಧಾನವೊಂದನ್ನು ತಿಳಿಯೋಣ. ಈ ಪಾನೀಯಕ್ಕೆ ಬೇಕಾದ ಪದಾರ್ಥಗಳು ಕೊತ್ತಂಬರಿ ಸೊಪ್ಪು ಒಂದು ಕಟ್ಟು, ಬೆಳ್ಳುಳ್ಳಿ ಎರಡು ಎಸಳು, ಚೆಕ್ಕೆ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಕೆಲಸಕ್ಕೆ ಸೇರಿದ ಮಹಿಳೆಗೆ ಗ್ರಾಹಕರೊಂದಿಗೆ ದೈಹಿಕ ಸಂಬಂಧ ಬೆಳೆಸಲು ಒತ್ತಡ, ಬಯಲಾಯ್ತು ಸೆಕ್ಸ್ ರಾಕೆಟ್ ಸ್ಪಾ ರಹಸ್ಯ

ಕೋಲ್ಕತ್ತಾ: ಬಿಧಾನ್ ನಗರದಲ್ಲಿ ಸ್ಪಾ ಸೆಂಟರ್ ಹೆಸರಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ ಎಂದು ಮಹಿಳೆ ಆರೋಪಿಸಿದ್ದು, ಎಫ್‌ಐಆರ್ ದಾಖಲಾಗಿದೆ ಈ ಕುರಿತಾಗಿ ಮಹಿಳೆ ಬಿಧಾನ್ ನಗರ ಕಮಿಷನರೇಟ್ ಪೊಲೀಸರಿಗೆ Read more…

BREAKING NEWS: IPS ಅಧಿಕಾರಿ ಭಾಸ್ಕರ್ ರಾವ್ ಸೇವೆಗೆ ಗುಡ್ ಬೈ

ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ Read more…

ಪರೀಕ್ಷೆ ಬರೆಯದೇ ಪಾಸಾಗಿದ್ದವರಿಗೆ ಬಿಗ್ ಶಾಕ್: ಫಲಿತಾಂಶ ರದ್ದುಗೊಳಿಸಿ ಮರುಪರೀಕ್ಷೆಗೆ ನಿರ್ಧರಿಸಿದ ಕುವೆಂಪು ವಿವಿ, ಏಪ್ರಿಲ್ 3 ನೇ ವಾರ ಎಕ್ಸಾಂ

ಶಿವಮೊಗ್ಗ: ಕುವೆಂಪು ವಿವಿಯ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಗುವುದು. ಕುವೆಂಪು Read more…

ಜೆಇಇ, ನೀಟ್, ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಉಚಿತ ನೆರವಿನ `ಗೆಟ್ ಸೆಟ್ ಗೋ’ ಗೆ ಚಾಲನೆ

ಬೆಂಗಳೂರು: ಜೆಇಇ, ನೀಟ್ ಮತ್ತು ಸಿಇಟಿಯಂತಹ ಕಠಿಣ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ(GetCETgo) ಆನ್ Read more…

ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಗೆ ಗರ್ಭಪಾತ: ಭ್ರೂಣ ಹತ್ಯೆ ಮಾಡಿದ ವೈದ್ಯೆ ಸೇರಿ ನಾಲ್ವರು ಅರೆಸ್ಟ್

ಮಧ್ಯಪ್ರದೇಶದ ಬೆತಲ್‌ ನಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಅಕ್ರಮವಾಗಿ ಗರ್ಭಪಾತ ಮಾಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯೆ ಸೇರಿ ನಾಲ್ವರು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ Read more…

ವಿದ್ಯಾರ್ಥಿನಿಗೆ ಬಂಪರ್ ಆಫರ್: ಬರೋಬ್ಬರಿ 1.6 ಕೋಟಿ ರೂ. ಪ್ಯಾಕೇಜ್ ಉದ್ಯೋಗ

ಪಾಟ್ನಾ NIT ಸಂಸ್ಥೆಯ ವಿದ್ಯಾರ್ಥಿನಿ 1.6 ಕೋಟಿ ರೂ. ವೇತನದ ಉದ್ಯೋಗ ಪಡೆದಿದ್ದಾರೆ. ಪಾಟ್ನಾ NIT ತರಬೇತಿ ಮತ್ತು ಉದ್ಯೋಗ ಕೋಶದ ಪ್ರಕಾರ, ಈ ವರ್ಷದ ನೇಮಕಾತಿಗಳಲ್ಲಿ 1.6 Read more…

Good News: ಹಬ್ಬದ ಉಪವಾಸ ಮಾಡುವವರಿಗಾಗಿ ರೈಲಿನಲ್ಲಿ ವಿಶೇಷ ವೃತದ ಊಟ

ಹಬ್ಬದ ದಿನ ವೃತ ಆಚರಿಸಿ, ಉಪವಾಸ ಇದ್ಕೊಂಡು ಪ್ರಯಾಣ ಮಾಡೋದು ಬಹಳ ಕಷ್ಟಕರವಾದ ಕೆಲಸ. ಅದರಲ್ಲೂ ವಿಶೇಷವಾಗಿ ನವರಾತ್ರಿಯ ಸಮಯದಲ್ಲಿ ಉಪವಾಸ ಮಾಡೋದು ಪ್ರಯಾಣ ಮಾಡುವವರಿಗೆ ಕಷ್ಟವಾಗುತ್ತದೆ. ಇದನ್ನು Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ Read more…

ಹಣ್ಣು ಸೇವನೆಗೆ ಯಾವುದು ಬೆಸ್ಟ್ ಟೈಂ ಗೊತ್ತಾ…..?

ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹಣ್ಣುಗಳನ್ನು ಪ್ರತಿ ದಿನ ತಿನ್ನಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಈ ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬ ಪ್ರಶ್ನೆ Read more…

BIG NEWS: ವಿಧಾನಸಭಾ ಚುನಾವಣೆ; 6 ತಿಂಗಳ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ 6 ತಿಂಗಳ ಮೊದಲು ಅಭ್ಯರ್ಥಿಗಳನ್ನು ಘೋಷಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, Read more…

BIG NEWS: ಇದು ದೇಶದ್ರೋಹಿಗಳು ಮಾಡಿರುವ ಕುತಂತ್ರ; ಷಡ್ಯಂತ್ರಕ್ಕೆ ಪ್ರಧಾನಿ ಮೋದಿ ಬಲಿಯಾಗಲು ಸಾಧ್ಯವಿಲ್ಲ; ಸಚಿವ ಈಶ್ವರಪ್ಪ ಆಕ್ರೋಶ

ಬೆಂಗಳೂರು: ಪ್ರಧಾನಿ ಮೋದಿಯವರಿಗೆ ಜೀವ ಬೆದರಿಕೆ ಇ-ಮೇಲ್ ಸಂದೇಶ ವಿಚಾರವಾಗಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಇದು ಹೇಡಿಗಳು, ದೇಶದ್ರೋಹಿಗಳು ಮಾಡುತ್ತಿರುವ ಕುತಂತ್ರ ಇದಕ್ಕೆ ಪ್ರಧಾನಿ ಮೋದಿ Read more…

ಇಲ್ಲಿದೆ ʼತೆರಿಗೆʼದಾರರು ಗಮನಿಸಲೇಬೇಕಾದ ಬಹುಮುಖ್ಯ ಮಾಹಿತಿ

ಆದಾಯ ತೆರಿಗೆ ಇಲಾಖೆ 2022-23 ನೇ ಹಣಕಾಸು ವರ್ಷಕ್ಕೆ ಹೊಸ ITR ಫಾರ್ಮ್‌ಗಳನ್ನು ಸೂಚಿಸಿದೆ. ಇದು ತೆರಿಗೆದಾರರಿಂದ ಸಾಗರೋತ್ತರ ನಿವೃತ್ತಿ ಪ್ರಯೋಜನ ಖಾತೆಗಳ ಆದಾಯದ ವಿವರಗಳನ್ನು ಸಹ ಪಡೆಯುತ್ತದೆ. Read more…

100 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಲಿರಿಕಲ್ ಸಾಂಗ್

ಪರಶುರಾಮ್ ನಿರ್ದೇಶನದ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ʼಸರ್ಕಾರು ವಾರಿಪಾಟʼ ಚಿತ್ರದ ಮೊದಲು ಲಿರಿಕಲ್ ವಿಡಿಯೋ ಸರಿಗಮಪ ತೆಲುಗು ಯುಟ್ಯೂಬ್ ಚಾನೆಲ್ ನಲ್ಲಿ ಕಳೆದ ತಿಂಗಳು Read more…

ಪ್ರವಾಸಕ್ಕೆ ಹೋದ ಪತಿ ಮೇಲೆ ಕೋಪಗೊಂಡ ಪತ್ನಿಗೆ ಮರುದಿನ ಸಿಕ್ಕಿದ್ದು ಶಾಕಿಂಗ್ ನ್ಯೂಸ್

ಪತಿ ಸ್ನೇಹಿತರ ಜೊತೆ ಪ್ರವಾಸಕ್ಕೆ ಹೊರಟಾಗ ಪತ್ನಿಗೆ ಬೇಸರವಾಗುವುದು ಸಾಮಾನ್ಯ. ಕೆಲ ಪತ್ನಿಯರು ಇದೇ ವಿಷ್ಯಕ್ಕೆ ಜಗಳ ಮಾಡ್ತಾರೆ. ನ್ಯೂಜಿಲೆಂಡ್‌ನ ನಿವಾಸಿ ಬೋನಿ ಕಾಲ್ಡ್ ವೆಲ್ ಕೂಡ ಪತಿಯ Read more…

BIG NEWS: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲೇಬೇಕು; ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ತಾಕೀತು

ಬೆಂಗಳೂರು: ಕರ್ನಾಟಕದಲ್ಲಿ ನಾವು ಚುನಾವಣೆಯನ್ನು ಎದುರು ನೋಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕಡಿಮೆ ಅಂತರದಲ್ಲಿ ಗೆಲ್ಲುವ ಗುರಿ ಹೊಂದಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ’ಕೈ’ ನಾಯಕರಿಗೆ ತಾಕೀತು Read more…

BIG BREAKING: ಪ್ರಧಾನಿ ಮೋದಿ ಹತ್ಯೆಗೆ ಸಂಚು – ತನಿಖೆಗೆ ಮುಂದಾದ NIA

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ದೇಶ ವಿರೋಧಿ ಶಕ್ತಿಗಳು ಸದಾ ಸಂಚು ಹೆಣೆಯುತ್ತಲೇ ಬಂದಿವೆ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಇ ಮೇಲ್‌ ಒಂದು ರವಾನೆಯಾಗಿದ್ದು, ಇದನು ಕಳಿಸಿರುವಾತ Read more…

ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಬೇಸಿಗೆಯ ಬಿಸಿ ಜನಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಧಗೆ ವಿಪರೀತವಾಗಿದ್ದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. Read more…

BIG NEWS: ಡಾ.ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ; ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಅಮಿತ್ ಶಾ

ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಸರಿಸಲು ಡಾ.ಶಿವಕುಮಾರ ಸ್ವಾಮೀಜಿ ಶ್ರಮಿಸಿದ್ದರು. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ Read more…

ಶಾರ್ಟ್ ಸರ್ಕ್ಯೂಟ್ ಅಪಾಯ: 1 ಲಕ್ಷ ಕಾರ್ ವಾಪಸ್ ಪಡೆದ ವೋಕ್ಸ್ ವ್ಯಾಗನ್

ವೋಕ್ಸ್ ವ್ಯಾಗನ್ ಗ್ರೂಪ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿಶ್ವಾದ್ಯಂತ ಮಾರಾಟವಾದ 1 ಲಕ್ಷಕ್ಕೂ ಹೆಚ್ಚು ಪ್ಲಗ್-ಇನ್ ಹೈಬ್ರಿಡ್ ಕಾರುಗಳನ್ನು ಹಿಂಪಡೆದಿದೆ. ಈ ಎಲ್ಲಾ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಅಪಾಯವಿದೆ Read more…

ನಟಿಯ ಬರ್ಬರ ಹತ್ಯೆ: ಒಂದು ತಿಂಗಳು ಫ್ರಿಜ್ ನಲ್ಲಿತ್ತು ಶವ..…!

ಖ್ಯಾತ ನಟಿಯೊಬ್ಬಳನ್ನು ಭಯಾನಕವಾಗಿ ಹತ್ಯೆ ಮಾಡಿದ ಘಟನೆ ಎಲ್ಲರನ್ನು ದಂಗಾಗಿಸಿದೆ. 26 ವರ್ಷದ ನಟಿಯನ್ನು ಮೊದಲು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ. ನಂತ್ರ ದೇಹವನ್ನು ಸಣ್ಣದಾಗಿ ಕತ್ತರಿಸಿ ಅದನ್ನು Read more…

ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಆಗುವುದು ಬೇಡ; ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ; ಮತ್ತೆ ಕಿಡಿ ಕಾರಿದ HDK

ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಗೃಹ ಸಾಲದ ಮೇಲಿನ ಹೆಚ್ಚುವರಿ ರಿಯಾಯಿತಿ ಬಂದ್‌, ಇನ್ಮೇಲೆ ಮನೆ ಖರೀದಿ ಬಲು ದುಬಾರಿ  

ಬೆಲೆ ಏರಿಕೆ ಜನಸಾಮಾನ್ಯರ ನೆಮ್ಮದಿಯನ್ನೇ ಕಿತ್ತುಕೊಂಡಿದೆ. ಪೆಟ್ರೋಲ್‌‌ – ಡೀಸೆಲ್‌ ನಿಂದ ಹಿಡಿದು ದಿನಸಿ, ಹಣ್ಣು, ತರಕಾರಿ ಹೀಗೆ ಪ್ರತಿಯೊಂದು ವಸ್ತುವೂ ದುಬಾರಿಯಾಗಿದೆ. ಇನ್ಮೇಲೆ ಮನೆ ಖರೀದಿ ಮಾಡೋದು Read more…

ಪತಿ ಮನೆಯಲ್ಲಿಲ್ಲದ ವೇಳೆ ʼಪತ್ನಿʼ ಮಾಡ್ತಾಳೆ ಈ ಕೆಲಸ…….!

ಪತಿ-ಪತ್ನಿ ನಡುವೆ ಸ್ನೇಹಿತರಂತ ಸಂಬಂಧವಿದ್ದರೆ ಆ ದಾಂಪತ್ಯ ಮತ್ತಷ್ಟು ಗಟ್ಟಿಯಾಗಿರುತ್ತದೆ. ಪರಸ್ಪರ ದಂಪತಿ ಅರ್ಥ ಮಾಡಿಕೊಳ್ಳಲು ಸ್ನೇಹ ಸಹಕಾರಿ. ಆದ್ರೆ ಸಂಶೋಧನೆಯೊಂದು ಆಶ್ಚರ್ಯಕರ ವಿಷಯವನ್ನು ಹೇಳಿದೆ. ಶೇಕಡಾ 80ರಷ್ಟು Read more…

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಘೋಷಣೆ

ತುಮಕೂರು: ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...