alex Certify Live News | Kannada Dunia | Kannada News | Karnataka News | India News - Part 3396
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಹೆಚ್ಚು ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ

ಬಿರು ಬೇಸಿಗೆಯಾಗಿರೋದ್ರಿಂದ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ Read more…

ಕೋವಿಡ್​ ನೆಪವೊಡ್ಡಿ ಪದೇ ಪದೇ ರಿಯಾಯಿತಿ ಕೇಳಬೇಡಿ: ಬಾರ್‌ ಮಾಲೀಕರಿಗೆ ಹೈಕೋರ್ಟ್ ತಾಕೀತು

ಮದ್ಯ ಪರವಾನಗಿ ನವೀಕರಣ ಶುಲ್ಕವನ್ನು ಕಡಿತಗೊಳಿಸುವಂತೆ ಒತ್ತಾಯಿಸಿ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ಗಳು ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ . ಪದೇ ಪದೇ ಕೋವಿಡ್​ನ ನೆಪವನ್ನು ನೀಡಿ Read more…

ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಕೊಲೆ ಬೆದರಿಕೆ, ಅಪರಿಚಿತನ ವಿರುದ್ಧ ದೂರು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಅಪರಿಚಿತನಿಂದ ಕೊಲೆಬೆದರಿಕೆ ಹಾಕಲಾಗಿದ್ದು, ಸದಾಶಿವನಗರ ಠಾಣೆಗೆ ರೇಣುಕಾಚಾರ್ಯ Read more…

ನಿಖಿಲ್ ಕುಮಾರ್ ಗೆ ಸುಮಲತಾ ಅಂಬರೀಶ್ ಟಾಂಗ್: ತಂದೆ, ತಾತನ ಹೆಸರು ಬಿಟ್ಟು ಜಿಪಂ ಚುನಾವಣೆ ಗೆದ್ದು ಬರಲು ಸವಾಲ್

ನವದೆಹಲಿ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗೆ ಮಂಡ್ಯ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ನೇರ ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ತಂದೆ, Read more…

ಮೈಕ್‌ ಟೈಸನ್‌ ಬಳಿ ಹೊಡೆಸಿಕೊಂಡ ನೆನಪು ಬಿಚ್ಚಿಟ್ಟ ವಿಜಯ್​ ದೇವರಕೊಂಡ

ವಿಜಯ್​ ದೇವರಕೊಂಡರ ಮುಂಬರುವ ಸಿನಿಮಾ ಲೈಗರ್​ ಮೂಲಕ ಬಾಕ್ಸಿಂಗ್​ ದಂತಕತೆ ಮೈಕ್​ ಟೈಸನ್​ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್​ ಹಂತದಲ್ಲಿದೆ. ವಿಜಯ್​ Read more…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಬರಲಿದೆ ಶಾಲೆಗೆ ಕರೆದೊಯ್ಯುವ ವಾಹನ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ. ಇನ್ಮುಂದೆ ಸರ್ಕಾರಿ ಶಾಲಾ ಮಕ್ಕಳನ್ನು ಕರೆದೊಯ್ಯಲು ಮನೆ ಬಾಗಿಲಿಗೆ ವಾಹನಗಳು ಬರಲಿವೆ. ಹೌದು. ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ‘ಮಾದರಿ ಶಾಲೆ’ Read more…

‘ದೊಡ್ಮನೆ ಹುಡ್ಗ’ ಸಿನಿಮಾ ಶೂಟಿಂಗ್ ಸಮಯದಲ್ಲಿನ ಫೋಟೋ ಹಂಚಿಕೊಂಡ ಸುಮಲತಾ ಅಂಬರೀಶ್

ದುನಿಯಾ ಸೂರಿ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ‘ದೊಡ್ಮನೆ ಹುಡ್ಗ’ ತೆರೆಮೇಲೆ ಬಂದು ಈಗಾಗಲೇ 6 Read more…

ದಿನವಿಡಿ ಮೊಬೈಲ್‌ ನೋಡುತ್ತಾ ನಿಮ್ಮ ಮಗು….? ಈ ಅಭ್ಯಾಸ ಬಿಡಿಸಲು ಇಲ್ಲಿದೆ ಟಿಪ್ಸ್

ಇಂಟರ್ನೆಟ್ ಮತ್ತು ಮೊಬೈಲ್ ಫೋನ್‌ಗಳು ಈಗ ನಮ್ಮ ಜೀವನದ ಬಹುಮುಖ್ಯ ಭಾಗವಾಗಿಬಿಟ್ಟಿವೆ. ಅವುಗಳ ಸಹಾಯದಿಂದ ದೈನಂದಿನ ಬದುಕು ಸುಲಭವಾಗಿರೋದು ಸತ್ಯ. ಆದ್ರೆ ಈ ವಿಶಿಷ್ಟ ತಂತ್ರಜ್ಞಾನ ಕೆಲವು ಅನಾನುಕೂಲತೆಗಳನ್ನೂ Read more…

ನಾಳೆ ಬಿಡುಗಡೆಯಾಗಲಿದೆ ವಿಜಯ್ ರಾಘವೇಂದ್ರ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್

ಸ್ಯಾಂಡಲ್ ವುಡ್ ನ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅವರ ಹೊಸ ಚಿತ್ರದ ಟೈಟಲ್ ಹಾಗೂ ಮೋಷನ್‌ ಪೋಸ್ಟರ್ ನಾಳೆ ಸಂಜೆ 6.30ಕ್ಕೆ ಲಾಂಚ್ ಆಗಲಿದೆ. ಈ ವಿಚಾರವನ್ನು Read more…

BIG BREAKING: ರಾಜ್ಯದ ಮೊದಲ ಕೋಕಾ ಪ್ರಕರಣದ ತೀರ್ಪು ಪ್ರಕಟ; ಭೂಗತ ಪಾತಕಿ ಬನ್ನಂಜೆ ರಾಜ ಸೇರಿ 9 ಆರೋಪಿಗಳು ದೋಷಿಗಳು

ಬೆಳಗಾವಿ: ರಾಜ್ಯದ ಮೊದಲ ಕೋಕಾ ಪ್ರಕರಣದ ತೀರ್ಪು ಪ್ರಕಟಗೊಂಡಿದ್ದು, ಉದ್ಯಮಿ, ಬಿಜೆಪಿ ನಾಯಕ ಆರ್.ಎನ್. ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 9 Read more…

ದೇವಸ್ಥಾನದಲ್ಲೇ ಅರ್ಚಕನ ಕತ್ತು ಸೀಳಿ ಕೊಲೆ ಮಾಡಿದ ದುಷ್ಕರ್ಮಿಗಳು…..!

85 ವರ್ಷದ ದೇಗುಲದ ಅರ್ಚಕರನ್ನು ಬರ್ಬರವಾಗಿ ಹತ್ಯೆಗೈದ ಘಟನೆಯು ಗುರುಗ್ರಾಮ್​ನ ಸೆಕ್ಟರ್​ 65ರ ಕದರ್​ಪುರ ಪಾರಿವಾಳ ದೇವಸ್ಥಾನದಲ್ಲಿ ನಡೆದಿದೆ. ಹರಿತವಾದ ಆಯುಧದಿಂದ ಅರ್ಚಕನ ಕತ್ತನ್ನು ಸೀಳಲಾಗಿದೆ ಎಂದು ಪೊಲೀಸರು Read more…

ದೆಹಲಿ ಸಿಎಂ ನಿವಾಸದ ಮೇಲೆ ದಾಳಿ: ಸ್ಫೋಟಕ ಮಾಹಿತಿ ನೀಡಿದ ಡಿಸಿಎಂ ಸಿಸೋಡಿಯಾ

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​​ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ ಎಂದು ದೆಹಲಿ ಡಿಸಿಎಂ ಮನೀಷ್​ ಸಿಸೋಡಿಯಾ ಆರೋಪಿಸಿದ್ದಾರೆ. ಟ್ವಿಟರ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ Read more…

ಹಲಾಲ್ ಹಣ ಭಯೋತ್ಪಾದಕ ಚಟುವಟಿಕೆಗಳಿಗೆ ಹೋಗುತ್ತಿದೆ; ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆರೋಪ

ಬೆಂಗಳೂರು: ರಾಜ್ಯಾದ್ಯಂತ ಹಲಾಲ್ ಕಟ್ V/S ಜಟ್ಕಾ ಕಟ್ ಅಭಿಯಾನ ತೀವ್ರಗೊಂಡಿದ್ದು, ಹಲಾಲ್ ಹಿಂದೂಗಳ ಆಹಾರವಲ್ಲ, ಈ ಬಗ್ಗೆ ಗ್ರಾಹಕರು ಸ್ವತಃ ಜಾಗೃತರಾಗಿ ಹಲಾಲ್ ಬಹಿಷ್ಕರಿಸಬೇಕು ಎಂದು ಸಾಮಾಜಿಕ Read more…

ಖಾಲಿ ಪ್ಲಾಸ್ಟಿಕ್‌ ಬಾಟಲ್‌ ತಂದರೆ ಟಿಕೆಟ್‌ ಇಲ್ಲದೇ ಫ್ರೀಯಾಗಿ ಮಾಡಬಹುದು ಪ್ರಯಾಣ…!

ಪ್ಲಾಸ್ಟಿಕ್ ನಿಂದ ಉಂಟಾಗುವ ಮಾಲಿನ್ಯ ಇಡೀ ಜಗತ್ತಿಗೆ ಮಾರಕವಾಗ್ತಾ ಇದೆ. ಅನೇಕ ದೇಶಗಳು ಪ್ಲಾಸ್ಟಿಕ್‌ ತ್ಯಾಜ್ಯವನ್ನು ನಿರ್ಮೂಲನೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾ ಇದೆ. ಆದ್ರೆ ಸರ್ಕಾರಗಳು ಎಷ್ಟೇ Read more…

ತುಂಗಭದ್ರಾ ನದಿಯಲ್ಲಿ ಮುಳುಗಿ ಬಾಲಕರಿಬ್ಬರ ದುರ್ಮರಣ

ವಿಜಯಪುರ: ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಮೈಲಾರ ಗ್ರಾಮದಲ್ಲಿ ನಡೆದಿದೆ. ಗದಗ ನಗರದ ವಿಜಯ Read more…

BIG SHOCKING NEWS: ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಮತ್ತೊಂದು ಎಲೆಕ್ಟ್ರಿಕ್‌ ಸ್ಕೂಟರ್‌ – ವಾರದ ಅವಧಿಯಲ್ಲೇ 3ನೇ ವಾಹನ ಬೆಂಕಿಗಾಹುತಿ

ಈ ವರ್ಷದ ಅತಿಯಾದ ಉಷ್ಣದಿಂದಾಗಿ ಎಲೆಕ್ಟ್ರಾನಿಕ್​ ಸ್ಕೂಟರ್​ಗಳು ಬೆಂಕಿಗೆ ಆಹುತಿಯಾಗುತ್ತಿರುವ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಓಲಾ ಹಾಗೂ ಓಕಿನೋವಾ ಬೈಕುಗಳಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಇದೀಗ ಪ್ಯೂರ್​ Read more…

BREAKING NEWS: ಯುಗಾದಿಗೂ ಮುನ್ನವೇ ಉದ್ಯೋಗಿಗಳಿಗೆ, ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ʼಬಂಪರ್‌ʼ ಕೊಡುಗೆ

ಯುಗಾದಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರ, ತನ್ನ ನೌಕರರಿಗೆ ಬಂಪರ್‌ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಮತ್ತು ಪಿಂಚಣಿದಾರರ ಡಿಆರ್‌ ನ್ನು ಶೇ.3 ರಷ್ಟು ಹೆಚ್ಚಳದೊಂದಿಗೆ Read more…

BIG NEWS: ಸುಲಭವಾಗಿ ಹಣ ಗಳಿಸಲು ರೌಡಿಸಂ ಬಿಟ್ಟು ಡ್ರಗ್ ಪೆಡ್ಲರ್ ಆದ ವ್ಯಕ್ತಿ; ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಕುಖ್ಯಾತ ರೌಡಿಯಾಗಿದ್ದವರು ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿ ಮಾದಕ ವಸ್ತುಗಳ ಮಾರಾಟ ಹಾದಿ ಹಿಡಿದಿದ್ದ ಆರೋಪಿಗಳನ್ನು ಬೆಂಗಳೂರು ಹೆಬ್ಬಾಳ ಠಾಣೆ ಪೊಲಿಸರು ಬಂಧಿಸಿದ್ದಾರೆ. ಹಸನ್ ಸಾದಿಕ್, Read more…

SHOCKING NEWS: ಇದೆಂತಹ ದುರ್ವಿಧಿ…! ಹಳಿ ಮೇಲೆ ಮಲಗಿದ್ದವನನ್ನು ರಕ್ಷಿಸಲು ಹೋಗಿ ರೈಲಿನಡಿ ಸಿಲುಕಿ ವ್ಯಕ್ತಿ ದುರ್ಮರಣ

ಚಿಕ್ಕಬಳ್ಳಾಪುರ: ರೈಲ್ವೆ ಹಳಿ ಮೇಲೆ ಮಲಗಿದ್ದಾತನನ್ನು ರಕ್ಷಿಸಲು ಹೋದ ವ್ಯಕ್ತಿಯೆ ರೈಲಿನಡಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಶಿಡ್ಲಘಟ್ಟ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ನಾರಾಯಣ (54) ಮೃತ ವ್ಯಕ್ತಿ. Read more…

ಅತಿಯಾಗಿ ಮೊಬೈಲ್‌ ಬಳಸುವವರಿಗೆ ಇಲ್ಲಿದೆ ʼನೆಮ್ಮದಿʼ ಸುದ್ದಿ

ಪ್ರತಿಯೊಬ್ಬರಿಗೂ ಈಗ ಮೊಬೈಲ್‌ ಬೇಕೇ ಬೇಕು. ಅದರಲ್ಲೂ ಸ್ಮಾರ್ಟ್‌ ಫೋನ್‌ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ರೆ ಮೊಬೈಲ್ ಫೋನ್ ಗಳ ಅತಿಯಾದ ಬಳಕೆ Read more…

ನೀವೂ ಮೆಚ್ಚಿಕೊಳ್ತೀರಿ ರೆಸ್ಟೋರೆಂಟ್‌ನಲ್ಲಿ ಕುಳಿತು ಈ ವ್ಯಕ್ತಿ ಮಾಡಿರುವ ಕೆಲಸ

ನೀವು ರೆಸ್ಟೋರೆಂಟ್‌ನಲ್ಲಿ ಊಟ ಮಾಡುವಾಗ ಒಂದು ವೇಳೆ ನಿಮಗೆ ಆಹಾರ ಹೆಚ್ಚಾದ್ರೆ ಏನು ಮಾಡುತ್ತೀರಾ..? ಬಹುಶಃ ತಟ್ಟೆಯಲ್ಲಿ ವೇಸ್ಟ್ ಮಾಡಬಹುದು. ಕೆಲವರು ಉಳಿದ ಆಹಾರವನ್ನು ಪ್ಯಾಕ್ ಮಾಡಿ ಕೊಡುವಂತೆ Read more…

ಇಂದು ‘ಹೋಮ್ ಮಿನಿಸ್ಟರ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಏಪ್ರಿಲ್ 1ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿರುವ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಚಿತ್ರದ ವಿಡಿಯೋ ಹಾಡೊಂದನ್ನು ಇಂದು ಸಂಜೆ 6 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ Read more…

BIG NEWS: ಪೀಠದಲ್ಲಿ ಕುಳಿತು ಹೀಗೆ ಹೇಳಲು ನಾಚಿಕೆಯಾಗಬೇಕು; H.D ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಹಲಾಲ್ ನಿಷೇಧ ಅಭಿಯಾನ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಿಂದೂ ಧರ್ಮ ’ಸರ್ವೇ ಜನಾಃ ಸುಖಿನೋ ಭವಂತು” ಎಂದು ಹೇಳುತ್ತೆ. ಸ್ವಾಮೀಜಿಗಳು ಧರ್ಮ Read more…

Rajya Sabha election 2022: ನಾಳೆ ರಾಜ್ಯಸಭಾ ಚುನಾವಣೆ; ಮೇಲ್ಮನೆಯಲ್ಲೂ ಬಹುಮತ ಗಿಟ್ಟಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಬಿಜೆಪಿ

ಇತ್ತೀಚೆಗಷ್ಟೆ ಮುಕ್ತಾಯವಾದ ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದ ಬಿಜೆಪಿ, ಮೇಲ್ಮನೆಯಲ್ಲೂ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ. ಒಟ್ಟು 13 ರಾಜ್ಯಗಳಲ್ಲಿ ಮಾರ್ಚ್‌ ಹಾಗೂ ಜೂನ್‌ ನಲ್ಲಿ ರಾಜ್ಯಸಭಾ ಚುನಾವಣೆ Read more…

BIG NEWS: ಹಲಾಲ್ ವಿವಾದ; ಸಿಎಂ ಬೊಮ್ಮಾಯಿ ನೀಡಿದ ಪ್ರತಿಕ್ರಿಯೆಯೇನು…?

ಬೆಂಗಳೂರು: ರಾಜ್ಯದಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈವರೆಗೆ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗಿಲ್ಲ. ಇನ್ಮುಂದೆಯೂ ಆಗಲ್ಲ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಕೊರೊನಾ ಸಂಕಟದ ಮಧ್ಯೆಯೇ ಮತ್ತೊಂದು ಶಾಕ್; ಜಗತ್ತನ್ನೇ ನಡುಗಿಸಿಬಿಡಬಹುದು ಈ ಹೊಸ ‌ʼವೈರಸ್‌ʼ

ಕೊರೊನಾ ಕೊಂಚ ಕಡಿಮೆಯಾಗಿದೆ ಎಂದು ಇಡೀ ಜಗತ್ತೇ ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ಹೊಸ ವೈರಸ್‌ ಆರ್ಭಟ ಶುರುವಾಗಿದೆ.  ನೈಜೀರಿಯಾದಲ್ಲಿ ಲಸ್ಸಾ ಎಂಬ ಜ್ವರ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ. Read more…

ಅಕ್ಕಪಕ್ಕದ ಶೌಚಾಲಯದ ನಡುವೆ ಬಾಗಿಲು ಕಂಡು ಗಾಬರಿಬಿದ್ದ ಮಹಿಳೆ..!

ಇಂಗ್ಲೆಂಡ್‌ನ ಹ್ಯಾಂಪ್‌ಶೈರ್‌ನಲ್ಲಿರುವ ಪಬ್‌ ನಲ್ಲಿ ಶೌಚಾಲಯದ ಕ್ಯುಬಿಕಲ್‌ಗಳ ನಡುವೆ ಇರುವ ಸಣ್ಣ ಬಾಗಿಲನ್ನು ಕಂಡು ಮಹಿಳೆಯೊಬ್ಬರು ಆಘಾತಕ್ಕೊಳಗಾಗಿರುವ ಘಟನೆ ನಡೆದಿದೆ. ಮಹಿಳೆಯು ಸಣ್ಣ ಸ್ಲೈಡಿಂಗ್ ಬಾಗಿಲಿನ ವಿಡಿಯೋ ಮಾಡಿದ್ದು, Read more…

BIG NEWS: ನಿರಂತರ ಅನ್ಯಾಯವಾದಾಗ ನೋವು ಸ್ಫೋಟಗೊಳ್ಳುತ್ತೆ; ಸಾಮರಸ್ಯ ಒಂದು ಗುಂಪಿನಿಂದ ಸಾಧ್ಯವಾಗಲ್ಲ ಎಂದ ವಿಶ್ವ ಪ್ರಸನ್ನ ಶ್ರೀ

ಉಡುಪಿ: ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ನೋವಿನಲ್ಲಿದೆ. ಶಾಂತಿ-ಸಾಮರಸ್ಯ ಬಾಯಿಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ. ಎಲ್ಲಾ ಸಮುದಾಯದವರು, ಒಗ್ಗಟ್ಟಿನಿಂದ ನಡೆದುಕೊಂಡಾಗ ಮಾತ್ರ ಸಾಧ್ಯ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ Read more…

‘ಗನಿ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಸ್ಟೈಲಿಶ್ ಸ್ಟಾರ್

  ವರುಣ್ ತೇಜ್ ನಟನೆಯ ಕಿರಣ್ ನಿರ್ದೇಶನದ ಬಹುನಿರೀಕ್ಷಿತ ‘ಗನಿ’ ಸಿನಿಮಾ ಏಪ್ರಿಲ್ 8ರಂದು ತೆರೆಮೇಲೆ ಬರಲಿದ್ದು, ವರುಣ್ ತೇಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಪ್ರೀ Read more…

ರಷ್ಯಾ ಒಡೆತನದ ವಿಹಾರ ನೌಕೆ ವಶಪಡಿಸಿಕೊಂಡ ಯುಕೆ..!

ಯುಕೆ ಸರ್ಕಾರವು ರಷ್ಯಾ ಒಡೆತನದ 50 ಮಿಲಿಯನ್ ಡಾಲರ್ ಮೌಲ್ಯದ ಸೂಪರ್‌ ಯಾಚ್ ಅನ್ನು ಮಂಗಳವಾರ ವಶಪಡಿಸಿಕೊಂಡಿದೆ. ವಿಹಾರ ನೌಕೆ ಫಿ ಕೆರಿಬಿಯನ್ ಸಂಸ್ಥೆಯೊಂದಕ್ಕೆ ನೋಂದಾಯಿಸಲ್ಪಟ್ಟಿದೆ. ಆದರೆ ಅದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...