alex Certify Live News | Kannada Dunia | Kannada News | Karnataka News | India News - Part 3399
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರ್ಯಾದೇಶವನ್ನೇ ಕೊಟ್ಟಿಲ್ಲ ಎಂದ ಮೇಲೆ ಕಮಿಷನ್ ಪ್ರಶ್ನೆಯೇ ಬರಲ್ಲ; ಷಡ್ಯಂತ್ರದ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ; ತಮ್ಮ ವಿರುದ್ಧದ ಆರೋಪಕ್ಕೆ ತಿರುಗೇಟು ನೀಡಿದ ಈಶ್ವರಪ್ಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಮಿಷನ್ ಕೇಳಿದ್ದಾರೆ ಎಂದು ಆರೋಪಿಸಿ ಸ್ವಪಕ್ಷದ ನಾಯಕರು, ಹಿಂದೂ ವಾಹಿನಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಾಟೀಲ್ ಎಂಬುವವರು ಪ್ರಧಾನಿ ಮೋದಿಯವರಿಗೆ ಪತ್ರ Read more…

ಒಳ ಚರಂಡಿಯೊಳಗೆ ಬಿದ್ದ ಕರು: 4 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ಒಳಚರಂಡಿ ಚೇಂಬರ್​​ನಲ್ಲಿ ಬಿದ್ದಿದ್ದ ಕರುವನ್ನು ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆಯು ದಾದರ್​ನ ಕಬೂತರ್ಖಾನಾ ಎಂಬಲ್ಲಿ ನಿನ್ನೆ ಬೆಳಗ್ಗೆ 6:30ರ ಸುಮಾರಿಗೆ ಸಂಭವಿಸಿದೆ. ಅಗ್ನಿಶಾಮಕದಳ, Read more…

‘ಹೀರೆಕಾಯಿʼ ಸಾಂಬಾರು ಈ ರೀತಿಯಾಗಿ ಟ್ರೈ ಮಾಡಿ ನೋಡಿ

ಬಿಸಿ ಬಿಸಿ ಅನ್ನಕ್ಕೆ ಹೀರೆಕಾಯಿ ಸಾಂಬಾರು ಹಾಕಿಕೊಂಡು ಊಟ ಮಾಡುತ್ತಿದ್ದರೆ ಅದರ ಮಜಾನೇ ಬೇರೆ. ಹೀರೆಕಾಯಿ ದೇಹದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇಲ್ಲಿ ಸುಲಭವಾಗಿ ಹೀರೆಕಾಯಿ ಸಾಂಬಾರು ಮಾಡುವ Read more…

ಉಗುರು ಸುತ್ತು ನಿವಾರಣೆಗೆ ಇಲ್ಲಿದೆ ಪರಿಹಾರ

ಉಗುರು ಸುತ್ತು ಸಮಸ್ಯೆ ನಿಮ್ಮನ್ನು ಬಹುವಾಗಿ ಕಾಡುತ್ತಿದೆಯೇ. ಹಾಗಿದ್ದರೆ ಇಲ್ಲಿ ಕೇಳಿ….. ಏಲಕ್ಕಿಯನ್ನು ಪುಡಿ ಮಾಡಿ ಅದಕ್ಕೆ ಅರಿಶಿನ ಪುಡಿ ಮತ್ತು ಕಾಳುಮೆಣಸು ಪೌಡರ್ ಸೇರಿಸಿ ಚೆನ್ನಾಗಿ ಮಿಶ್ರಣ Read more…

ಈ ಕಾರಣಕ್ಕೆ ವಾಹನ ಖರೀದಿ ನಿರ್ಧಾರ ಮುಂದೂಡಿದ್ದಾರೆ ಜನ;‌ ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಕೋವಿಡ್ ಯಾವ ರೀತಿಯಲ್ಲಿ ಅನಿಶ್ಚಿತತೆ ತಂದೊಡ್ಡಬಹುದೆಂದು ಅರಿತಿರುವ ಜನರು ವಾಹನದ ಮೇಲೆ ಹಣ ಹಾಕಲು ಹಿಂದೇಟು ಹಾಕಿರುವ ಬೆಳವಣಿಗೆ ಸರ್ವೆಯಿಂದ ಖಚಿತವಾಗಿದೆ. ಮೊಬಿಲಿಟಿ ಔಟ್‌ಲುಕ್‌ನ ಸಮೀಕ್ಷೆಯು 80 ಪ್ರತಿಶತದಷ್ಟು Read more…

ಸಮ್ಮತದ ಸಂಬಂಧ: ಅತ್ಯಾಚಾರ ಆರೋಪಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್‌

ಸಮ್ಮತ ಸಂಬಂಧ ಪ್ರಕರಣವೊಂದರಲ್ಲಿ ಮಹಿಳೆ ನೀಡಿದ ದೂರಿನ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ನ್ಯಾಯಾಲಯ ರಿಲೀಫ್ ನೀಡಿದೆ. ಅನ್ಯ ಧರ್ಮದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ Read more…

BIG NEWS: ಚಲಿಸುತ್ತಿದ್ದ ರೈಲಿನಡಿ ಸಿಲುಕಿದ ಕುರಿಗಾಹಿ; ಕುರಿಗಳ ಸಮೇತ ದುರ್ಮರಣ

ಮಂಡ್ಯ: ಮಂಡ್ಯ ಜಿಲ್ಲೆ ಪಾಲಹಳ್ಳಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಕುರಿಗಾಹಿ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ನಡೆದಿದೆ. ರೈಲ್ವೆ Read more…

25 ರ ಯುವತಿಯನ್ನು ವಿವಾಹವಾಗಿ ಸುದ್ದಿಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು

  ತುಮಕೂರು: 2021ರ ಅಕ್ಟೋಬರ್ 19ರಂದು 45 ವರ್ಷದ ವ್ಯಕ್ತಿಯೊಬ್ಬರು 25 ವರ್ಷದ ಯುವತಿಯನ್ನು ಮದುವೆಯಾಗಿದ್ದು ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ

ಬೆಂಗಳೂರು: ಜನಸಂಖ್ಯೆ ಸ್ಪೋಟ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 35 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 Read more…

ಈ ಹಾಡು ಕೇಳುತ್ತಿದ್ದಂತೆ ಅಳು ನಿಲ್ಲಿಸಿದ ಪುಟ್ಟ ಕಂದಮ್ಮ..!

ಎಪಿ ಧಿಲ್ಲೋನ್ ಅವರ ಹಿಟ್ ಪಂಜಾಬಿ ಹಾಡು ಎಕ್ಸ್‌ಕ್ಯೂಸಸ್‍ನ  ಕ್ರೇಜ್ ಇಂದಿಗೂ ಕಡಿಮೆಯಾಗಿಲ್ಲ. ಈ ಹಾಡು ಬಹಳಷ್ಟು ಜನರಿಗೆ ಅಚ್ಚುಮೆಚ್ಚಾಗಿದೆ. ಕೇವಲ ವಯಸ್ಕರು ಮಾತ್ರವಲ್ಲ, ಶಿಶುಗಳು ಕೂಡ ಎಪಿ Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ಶ್ರೀನಗರ: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 7:29 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. Read more…

ಅಲರ್ಜಿಯಿಂದ ಪಾರಾಗಲು ಅನುಸರಿಸಿ ಈ ʼಉಪಾಯʼ

ಮಕ್ಕಳ ತ್ವಚೆ ಬಹಳ ಕೋಮಲವಾಗಿರುವುದರಿಂದ ಧೂಳು, ಇನ್ನಿತರ ಕಾರಣಗಳಿಂದ ಬಹಳ ಬೇಗ ಅರ್ಲಜಿಯಾಗುತ್ತದೆ. ಈ ಸಮಸ್ಯೆಯನ್ನು ದೂರವಾಗಿಸಲು ಈ ಟಿಪ್ ಫಾಲೋ ಮಾಡಿ. ಮಗುವಿಗೆ ಪ್ರತಿದಿನ ಸ್ನಾನ ಮಾಡಿಸುವ Read more…

IPO ಮೂಲಕ ಬಂಡವಾಳ ಸಂಗ್ರಹಣೆಗೆ ಮುಂದಾದ ‘ಜೋಯಾಲುಕ್ಕಾಸ್’

ದೇಶ – ವಿದೇಶಗಳಲ್ಲಿ ಚಿನ್ನಾಭರಣ ಮಳಿಗೆ ಹೊಂದಿರುವ ಜೋಯಾಲುಕ್ಕಾಸ್ ಇಂಡಿಯಾ ಲಿಮಿಟೆಡ್ ಆರಂಭಿಕ ಸಾರ್ವಜನಿಕ ಕೊಡುಗೆ (IPO) ಮೂಲಕ ಬಂಡವಾಳ ಸಂಗ್ರಹಣೆಗೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ Read more…

‘ತೆಂಗಿನ ಮರ’ ಹತ್ತುವವರಿಗೂ ಇದೆ ವಿಮೆ: ಇಲ್ಲಿದೆ ಈ ಕುರಿತ ಮಾಹಿತಿ

ತೆಂಗಿನ ಮರ ಹತ್ತುವ ಸಂದರ್ಭದಲ್ಲಿ ಬಿದ್ದು ಬಹಳಷ್ಟು ಮಂದಿ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ ಕೆಲವೊಮ್ಮೆ ಸಾವು ಸಂಭವಿಸಿ ಸಂತ್ರಸ್ತರ ಕುಟುಂಬದವರು ಅನಾಥರಾಗಿದ್ದಾರೆ. ಇಂತವರುಗಳ ನೆರವಿಗೆಂದು ತೆಂಗು ಅಭಿವೃದ್ಧಿ Read more…

ಟಿಪ್ಪು ಸುಲ್ತಾನ್ ‘ಮೈಸೂರು ಹುಲಿ’ ಬಿರುದಿಗೆ ಕತ್ತರಿ ಹಾಕಲು ಶಿಫಾರಸು

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಸುಲ್ತಾನ್ ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹತ್ವದ ನಿರ್ಧಾರವೊಂದನ್ನು ಪಠ್ಯ Read more…

ಪೊದೆಯಲ್ಲಿದ್ದ ಶವ ಎಳೆದ ನಾಯಿಗಳು: 33 ದಿನದ ನಂತರ ಪ್ರೇಯಸಿ ಹತ್ಯೆಯಾದ ಸ್ಥಳದಲ್ಲೇ ಪ್ರಿಯಕರನ ಮೃತದೇಹ ಪತ್ತೆ

ರಾಯಚೂರು: ಮದುವೆಗೆ ನಿರಾಕರಿಸಿದ ಪ್ರೇಯಸಿ ಕೊಲೆ ಪ್ರಕರಣಕ್ಕೆ ನಡೆ ಸಂಬಂಧಿಸಿದಂತೆ ಹತ್ಯೆ ನಡೆದ 33 ದಿನದ ನಂತರ ಪಾಗಲ್ ಪ್ರೇಮಿಯ ಮೃತದೇಹ ಪತ್ತೆಯಾಗಿದೆ. ಪ್ರೇಯಸಿ ಹತ್ಯೆ ನಡೆದ ಸ್ಥಳದಲ್ಲಿ Read more…

ಮಕ್ಕಳಿಗೆ ತಿನಿಸುವುದು ಕಷ್ಟವಾಗುತ್ತಿದ್ದರೆ ಅನುಸರಿಸಿ ಈ ಟಿಪ್ಸ್

ಮಕ್ಕಳ ಬೆಳವಣಿಗೆಯ ಹಂತದಲ್ಲಿ ಅಂದರೆ ಎರಡರಿಂದ ಸುಮಾರು ಎಂಟು ವರ್ಷದ ತನಕ ಮಕ್ಕಳಿಗೆ ಯಾವ ರೀತಿಯ ಆಹಾರ ನೀಡಬೇಕುು ಎಂಬುದು ಬಹುತೇಕ ಪೋಷಕರಿಗೆ ಪ್ರಶ್ನೆಯಾಗಿ ಕಾಡುತ್ತದೆ. ಜಂಕ್ ಫುಡ್ Read more…

ರಕ್ಷಕರಿಗಾಗಿ ಕಾಯುತ್ತಿದೆ 150 ವರ್ಷದ ಹಳೆ ಮರ, ಹೈಕೋರ್ಟ್‌ ಮೆಟ್ಟಿಲೇರಿದ ವಿವಾದ

ದೆಹಲಿಯಲ್ಲಿ ಶತಮಾನದಷ್ಟು ಹಳೆಯದಾದ ಆಲದ ಮರ ತನ್ನ ಕೇರ್‌ ಟೇಕರ್‌ ಗಾಗಿ ಕಾಯುತ್ತಲೇ ಇದೆ. ಆದ್ರೆ ಈವರೆಗೂ ಮರದ ರಕ್ಷಣೆಯ ಹೊಣೆ ಯಾರದ್ದೂ ಹೆಗಲೇರಿಲ್ಲ. ಅರಣ್ಯ ಇಲಾಖೆಯು ವರ್ಷದ Read more…

BIG NEWS: ಹಿಂದೂ ದೇವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಖಾತೆಗಳ ಬ್ಲಾಕ್ ಮಾಡದ ಟ್ವಿಟರ್ ಗೆ ಹೈಕೋರ್ಟ್ ತರಾಟೆ

ನವದೆಹಲಿ: ಹಿಂದೂ ದೇವತೆಯ ಬಗ್ಗೆ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಖಾತೆಯನ್ನು ಏಕೆ ನಿರ್ಬಂಧಿಸಬಾರದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಾತೆ ನಿಷೇಧ ಮಾಡಿದ್ದನ್ನು ಉಲ್ಲೇಖಿಸಿ Read more…

BREAKING: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವು, ಹಲವರಿಗೆ ಗಾಯ

ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಹುಲಗೆರೆಪುರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಬಸವೇಶ್ವರ ದೇವರ ಕೊಂಡೋತ್ಸವದ Read more…

ಕೋವಿಡ್ ಕಾಲರ್ ಟ್ಯೂನ್‍ ಸ್ಥಗಿತಗೊಳ್ಳುವ ಸುದ್ದಿ ಬೆನ್ನಲ್ಲೇ ಇಂಟರ್ನೆಟ್ ನಲ್ಲಿ ಮೆಮೆಗಳ ಸುರಿಮಳೆ..!

ಸಾಂಕ್ರಾಮಿಕ ರೋಗವು ದೇಶಾದ್ಯಂತ ಹರಡಿದಾಗಿನಿಂದ (2020ರಿಂದ), ಯಾರಿಗಾದ್ರೂ ಕರೆ ಮಾಡಬೇಕಾಗ್ರೆ ಫೋನ್ ರಿಂಗಾಗುವ ಬದಲು ಕೋವಿಡ್ ಕಾಲರ್ ಟ್ಯೂನ್ ಬರುತ್ತಿತ್ತು. ಇದರಿಂದ ಜನರು ರೋಸಿ ಹೋಗಿದ್ದರು. ಕೋವಿಡ್ -19 Read more…

ಕೇರಳದ ಈ ಬೀಚ್‍ನಲ್ಲಿ ನಿರ್ಮಾಣವಾಗಿದೆ ತೇಲುವ ಸೇತುವೆ..!

ಕೋಝಿಕೋಡ್‌: ಸಮುದ್ರದ ಅಲೆಗಳ ಮೇಲೆ ನಡೆಯುವುದು ಅಸಾಧ್ಯವಾದ ಮಾತು. ಆದರೀಗ ಅಸಾಧ್ಯವನ್ನು ಇಲ್ಲಿ ಸಾಧಿಸಿ ತೋರಿಸಲಾಗಿದೆ. ಕೇರಳದ ಕೋಝಿಕೋಡ್‌ ಬೀಚ್‍ನಲ್ಲಿ ಹೊಸದಾಗಿ ತೇಲುವ ಸೇತುವೆಯನ್ನು ನಿರ್ಮಿಸಲಾಗಿದೆ. ಕೋಝಿಕ್ಕೋಡ್‌ನ ಬೇಪೋರ್ Read more…

ʼಜುಗ್ನುʼ ಹಾಡಿಗೆ ಕುಣಿದು ಕುಪ್ಪಳಿಸಿದ ಪುಟ್ಟ ಬಾಲೆ: ವಿಡಿಯೋ ವೀಕ್ಷಿಸಿದ್ದು ಬರೋಬ್ಬರಿ 2 ಮಿಲಿಯನ್ ಮಂದಿ..!

ಪುಟ್ಟ ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ್ಗೆ ಇಂಟರ್ನೆಟ್‍ನಲ್ಲಿ ಕಾಣಿಸಿಕೊಳ್ಳುತ್ತವೆ. ಅಂತಹ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುವುದ್ರಲ್ಲಿ ಸಂಶಯವೇ ಇಲ್ಲ. ಇದೀಗ ಬಾದ್‌ಶಾ ಅವರ ಜುಗ್ನು ಹಾಡಿಗೆ ಪುಟ್ಟ ಹುಡುಗಿಯೊಬ್ಬಳು Read more…

1800 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಈ ದೇವಾಲಯ, ವಿಶೇಷ ದ್ವಾರಕ್ಕೆ 125 ಕೆಜಿ ಚಿನ್ನದಿಂದ ಅಲಂಕಾರ…!

ತೆಲಂಗಾಣದಲ್ಲಿ 1800 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ದೇವಾಲಯವೊಂದು ಲೋಕಾರ್ಪಣೆಗೊಂಡಿದೆ. ಈ ಭವ್ಯವಾದ ಮಂದಿರ ನಿರ್ಮಾಣಕ್ಕೆ ಕೆಜಿಗಟ್ಟಲೆ ಬಂಗಾರವನ್ನು ಬಳಸಲಾಗಿದೆ. ತೆಲಂಗಾಣದ ಯಾದಾದ್ರಿಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ Read more…

ಗಡ್ಡವಿಲ್ಲದಿದ್ದವರಿಗೆ ಈ ದೇಶದಲ್ಲಿಲ್ಲ ಕೆಲಸ…..!

ಕಾಬೂಲ್: ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದಲ್ಲಿ ಜನರಿಗೆ ಹಲವಾರು ರೀತಿಯ ನಿಯಮಗಳನ್ನು ಜಾರಿಗೆ ತರುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾಗಿದೆ. ಇದೀಗ ಗಡ್ಡ ತೆಗೆದವರಿಗೆ ಉದ್ಯೋಗ ನೀಡಲಾಗುವುದಿಲ್ಲ ಎಂದು ಹೊಸ ಪ್ರಕಟಣೆಯನ್ನು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ RBI ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಗ್ರೇಡ್ ಬಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಸಂಬಂಧ ಆರ್‌.ಬಿ.ಐ. ಅಧಿಕೃತ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅರ್ಜಿದಾರರು ಆರ್‌.ಬಿ.ಐ.ನ Read more…

BIG NEWS: ಯೋಗಿ ಸರ್ಕಾರ ಬರುತ್ತಿದ್ದಂತೆ 50 ಕ್ಕೂ ಅಧಿಕ ಅಪರಾಧಿಗಳು ಪೊಲೀಸರಿಗೆ ಶರಣು

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (ಬುಲ್ಡೋಜರ್ ಬಾಬಾ) ಅಧಿಕಾರ ಪುನರಾಗಮನದ ನಂತರ, ರಾಜ್ಯದಲ್ಲಿ 50ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

ರುಚಿಕರವಾದ ‘ಮಟನ್ ಕೀಮಾ’ ಮಾಡುವ ವಿಧಾನ

ನಾನ್ ವೆಜ್ ಪ್ರಿಯರಿಗೆ ಇಲ್ಲಿ ರುಚಿಕರವಾದ ಮಟನ್ ಕೀಮಾ ಮಾಡುವ ವಿಧಾನ ಇದೆ. ಸುಲಭವಾಗಿ ಮಾಡಬಹುದು. ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮಟನ್ ಕೀಮಾ-100 ಗ್ರಾಂ, ಹಸಿ Read more…

ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ್ದಕ್ಕೆ ರೆಸ್ಟೋರೆಂಟ್ ಬಂದ್..!

ಬಹ್ರೇನ್‌: ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಬಹ್ರೇನ್‌ನ ಅದ್ಲಿಯಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಅನ್ನು ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಬಹ್ರೇನ್‌ನ ರಾಜಧಾನಿ ಮನಾಮಾದ ಅಡ್ಲಿಯಾದಲ್ಲಿರುವ ಲ್ಯಾಂಟರ್ನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...