alex Certify Live News | Kannada Dunia | Kannada News | Karnataka News | India News - Part 3400
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ: ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜೂನ್ ಒಳಗೆ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ರೂಪ: ಇನ್ನು ಬಿಎಡ್ 5 ವರ್ಷ

ಬೆಂಗಳೂರು: ನೂತನ ಪದವಿ ಮತ್ತು ಪಿಜಿ ಕೋರ್ಸ್ ಗಳಿಗೆ ಯುಜಿಸಿ ಸರ್ಜರಿ ಮಾಡಿ ಹೊಸ ಸ್ವರೂಪ ಪ್ರಕಟಿಸಿದ್ದು, ಕೆಲವು ಕೋರ್ಸ್ ಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಎಂಸಿಎ ಕೋರ್ಸ್ Read more…

ಫಟಾ ಫಟ್‌ ಅಂತ ತೂಕ ಇಳಿಸೋ ಬೆಳ್ಳುಳ್ಳಿ ನೀರನ್ನು ನೀವು ಒಮ್ಮೆ ಟ್ರೈಮಾಡಿ ನೋಡಿ

ಬೆಳ್ಳುಳ್ಳಿ ಸೇವನೆಯಿಂದ ಸಾಕಷ್ಟು ಪ್ರಯೋಜನಗಳಿವೆ. ಪುರುಷರಿಗೆ ಬೆಳ್ಳುಳ್ಳಿ ಸೇವನೆಯಿಂದ ಅನುಕೂಲವಾಗಲಿದೆ ಅನ್ನೋದು ನಿಮಗೆಲ್ಲ ಗೊತ್ತಿರಬಹುದು.  ಸೋಂಕಿನ ಅಪಾಯ ಕಡಿಮೆ ಮಾಡುವುದರಿಂದ ಹಿಡಿದು ತೂಕ ಕಡಿಮೆ ಮಾಡುವವರೆಗೂ ಹಲವು ಬಗೆಯ Read more…

ಸರ್ಕಾರದಿಂದ ಹೊಸ ಯೋಜನೆ: ಅಸ್ಪೃಶ್ಯತೆ ಮುಕ್ತ ಗ್ರಾಮಗಳಿಗೆ ಹೆಚ್ಚು ಅನುದಾನ

ಬೆಂಗಳೂರು: ಅಸ್ಪೃಶ್ಯತೆ ತಡೆಗೆ ‘ವಿನಯ ಸಾಮರಸ್ಯ ಯೋಜನೆ’ ಜಾರಿಗೆ ಸರ್ಕಾರ ಮುಂದಾಗಿದೆ. ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಜನಾಂದೋಲನ ರೂಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ Read more…

86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ

ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ. ಕೊರೋನಾ ಕಾರಣಕ್ಕೆ ಮುಂದೂಡಿಕೆ Read more…

ʼಗರ್ಭಿಣಿʼ ಜೊತೆ ಸಂಭೋಗದ ಮೊದಲು ಪತಿ ತಿಳಿದಿರಬೇಕು ಈ ವಿಷ್ಯ

ಗರ್ಭಿಣಿ ಜೊತೆ ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಕೆಲವೊಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ವೈದ್ಯರ ಸಲಹೆ ನಂತ್ರ ಮೂರು ತಿಂಗಳು ಪೂರ್ಣಗೊಂಡ ಮೇಲೆ 7 ತಿಂಗಳವರೆಗೆ ಶಾರೀರಿಕ ಸಂಬಂಧ ಬೆಳೆಸಬಹುದು. Read more…

ಹುಲಿಗೆ ಬಲಿಯಾದ ಕಾರ್ಮಿಕ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಕೃಷಿ ಕಾರ್ಮಿಕ ಬಲಿಯಾಗಿದ್ದಾರೆ. ವಿ. ಬಾಡಗ ಗ್ರಾಮದಲ್ಲಿ ಗದ್ದೆಮನೆ ಗಣೇಶ್(29) ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವಿ. ಬಾಡಗ ಗ್ರಾಮದಲ್ಲಿ ಕಾಳುಮೆಣಸು Read more…

ಪ್ರಿಯಕರನೊಂದಿಗೆ ಸೇರಿ ತಾಯಿ ಹತ್ಯೆ ಮಾಡಿದ ಪುತ್ರಿಯಿಂದ ಬೆಚ್ಚಿಬೀಳಿಸುವ ಮಾಹಿತಿ

ಚೆನ್ನೈ: ಯುವತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಘಟನೆ ತೂತುಕುಡಿ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಮಹಿಳೆ ಮೂವರು ಪುತ್ರಿಯರು ಓರ್ವ ಪುತ್ರನೊಂದಿಗೆ Read more…

BIG NEWS: ಪ್ರಧಾನಿ ಮೋದಿ ಕರ್ನಾಟಕ ಭೇಟಿ ಕ್ಯಾನ್ಸಲ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ. ಏಪ್ರಿಲ್ 5 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೊರೊನಾ Read more…

ಇಬ್ಬರು ಬೆಸ್ಕಾಂ ಇಂಜಿನಿಯರ್ ಗಳ ಬಂಧನ

ಬೆಂಗಳೂರು: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಇದೀಗ ಇಬ್ಬರು ಬೆಸ್ಕಾಂ ಇಂಜಿನಿಯರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಂಸ್ಥೆಯ ಸಹಾಯಕ ಅಭಿಯಂತರ ದಿನೇಶ್, ಕಿರಿಯ Read more…

ರಿಲೀಸ್​ ಆದ ಮೂರೇ ದಿನದಲ್ಲಿ ₹ 500 ಕೋಟಿ ಬಾಚಿದ RRR

ಎಸ್​.ಎಸ್.​ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಬಾಕ್ಸಾಫೀಸಿನಲ್ಲಿ ಕಲೆಕ್ಷನ್​ ಮಾಡುತ್ತಿದೆ. ಸಿನಿಮಾ ರಿಲೀಸ್​ ಆದ ಕೇವಲ ಮೂರು ದಿನಗಳಲ್ಲಿ ವಿಶ್ವಾದ್ಯಂತ ಈ ಸಿನಿಮಾವು 500 ಕೋಟಿ Read more…

ಅತ್ತಿಗೆ – ಮೈದುನನ ಲವ್ವಿ- ಡವ್ವಿ: ಅಕ್ರಮ ಸಂಬಂಧ ಬೆಳಕಿಗೆ ಬರುತ್ತಿದ್ದಂತೆಯೇ ಮೈದುನನ ಪತ್ನಿ ಮರ್ಡರ್..​​..!

ಪತ್ನಿಯನ್ನು ಕೊಂದ ಆರೋಪದ ಅಡಿಯಲ್ಲಿ ಹರಿಯಾಣದ ಸೋನಿಪತ್​ ಜಿಲ್ಲೆಯ ಪೊಲೀಸರು ಪತಿ ಹಾಗೂ ಆತನ ಅತ್ತಿಗೆಯನ್ನು ಬಂಧಿಸಿದ್ದಾರೆ. ಪೊಲೀಸರು ನೀಡಿರುವ ವರದಿಯ ಪ್ರಕಾರ ಜಾನಿ ಎಂಬಾತನ ಪತ್ನಿ ಮಂಜು, Read more…

ಮೊದಲ ದಿನ SSLC ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳೆಷ್ಟು ಗೊತ್ತಾ…?

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಮೊದಲ ದಿನವೇ ಅನಾರೋಗ್ಯ ಮತ್ತಿತರ ಕಾರಣಗಳಿಂದ 20,994 ಮಕ್ಕಳು ಗೈರು ಹಾಜರಾಗಿದ್ದಾರೆ. 8,69,399 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಕಳೆದ ವರ್ಷ 3769 ವಿದ್ಯಾರ್ಥಿಗಳು Read more…

BIG NEWS: ಆದಾಯ ಮೀರಿ ಆಸ್ತಿಗಳಿಕೆ; ರವಿ ಡಿ.ಚನ್ನಣ್ಣವರ್ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ನನವರ್ ವಿರುದ್ಧ ವಕೀಲ ಕೆ.ಎನ್.ಜಗದೀಶ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರವಿ.ಡಿ.ಚನ್ನಣ್ಣವರ್ ವಿರುದ್ಧ Read more…

ಕೊರೋನಾ ನಿರ್ವಹಣೆ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ; ಜನವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ: ಎಂ.ಬಿ. ಪಾಟೀಲ್

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಅಧಿಕಾರ ವಹಿಸಿಕೊಂಡಿದ್ದಾರೆ. ನನಗೆ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ ಗೆ ಧನ್ಯವಾದಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಯಾರು ಭಾಗಿಯಾಗಿರಲಿಲ್ಲ. Read more…

ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಣೆ ಯೋಜನೆ ಪ್ರಾರಂಭಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ ನ ಜನರಿಗೆ ಮನೆ Read more…

BIG NEWS: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ; ಸ್ವಪಕ್ಷ, ಹಿಂದೂ ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಪ್ರಧಾನಿ ಮೋದಿಗೆ ಪತ್ರ; K.S.E ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಮಗಾರಿ ಬಿಲ್ ಬಾಕಿ ಬಿಡುಗಡೆಗೆ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮೋದಿಯವರಿಗೆ ಸ್ವಪಕ್ಷದ ನಾಯಕ, ಹಿಂದೂ ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

BIG NEWS: ಅಸಮರ್ಪಕ ಮೌಲ್ಯ ಮಾಪನ; 2,777 ವಿದ್ಯಾರ್ಥಿಗಳಿಗೆ ತೊಂದರೆ; ಶಿಕ್ಷಣ ಸಚಿವರ ಮಾಹಿತಿ

ಬೆಂಗಳೂರು: ಅಸಮರ್ಪಕ ಮೌಲ್ಯಮಾಪನದಿಂದಾಗಿ ಈವರೆಗೆ ರಾಜ್ಯದ 2,777 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಕಳೆದ ಮೂರು ವರ್ಷಗಳಿಂದ ಪಿಯುಸಿಯಲ್ಲಿ Read more…

ಎಸಿ, ಕೂಲರ್‌ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಶಾಕಿಂಗ್‌ ಸುದ್ದಿ

ಮಾರ್ಚ್‌ ತಿಂಗಳಿನಲ್ಲೇ ಬಿರು ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಏಪ್ರಿಲ್‌, ಮೇನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದೆ. ಹಾಗಾಗಿ ಮನೆಯಲ್ಲಿ ಎಸಿ, ಅಥವಾ ಕೂಲರ್‌ ಬೇಕೆನಿಸುತ್ತದೆ. ಎಷ್ಟೋ ಮಂದಿ Read more…

76 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಿಸಿದ ಜಮ್ಮು

ಭಾನುವಾರ ಜಮ್ಮುವಿನಲ್ಲಿ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ ತಿಂಗಳ 76 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. IMD ಪ್ರಕಾರ, ಮಾರ್ಚ್ 31, 1945 ರಂದು Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಗೆ IT ನೋಟಿಸ್

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟೀಸ್ ನೀಡಿ, ಆಸ್ತಿ ವಿವರ ಕೇಳಿದ್ದಾರೆ ಎಂದು ಶಾಸಕ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ Read more…

ಮೂರುವರೆ ಅಡಿ ಯುವಕನಿಗೆ ಕೊನೆಗೂ ಸಿಕ್ಕಿದ್ದಾಳೆ ಜೀವನ ಸಂಗಾತಿ

ತನ್ನ ಕುಳ್ಳ ದೇಹದಿಂದಲೇ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಹಾಪುರೆಯ ಮೂರೂವರೆ ಅಡಿ ಎತ್ತರದ ಯುವಕ ಇಬ್ರಾಹಿಂಗೆ ಕೊನೆಗೂ ಜೀವನ ಸಂಗಾತಿ ಸಿಕ್ಕಿದ್ದಾಳೆ. ಇಮ್ರಾನಾ ಎಂಬ ಯುವತಿಯ ಜೊತೆಗೆ ಇಬ್ರಾಹಿಂ Read more…

SHOCKING NEWS: ವಿದ್ಯಾರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಕುಳಿತ ನಕಲಿ ಸ್ಟೂಡೆಂಟ್ಸ್; ಯುವತಿ ಸೇರಿ ಐವರು ಅರೆಸ್ಟ್

ಬೆಳಗಾವಿ: ಬೇರೆ ವಿದ್ಯಾರ್ಥಿಗಳ ಪರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಆರ್.ಡಿ.ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಕೆಲ Read more…

‘ಕೊರೊನಾ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ’ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್​​ ತಾಂತ್ರಿಕ ಪ್ರಮುಖರಾದ ವ್ಯಾನ್​ ಕೆರ್ಖೋವ್​​ ಕೊರೊನಾ ವೈರಸ್​ ಸ್ಥಳೀಯ ಕಾಯಿಲೆಯಾಗಿ ಬದಲಾಗುವ ಹಂತದಲ್ಲಿದೆ ಎಂದು ಹೇಳಿದ್ದಾರೆ. ಹಾಗೆಂದ ಮಾತ್ರಕ್ಕೆ ಕೊರೊನಾ ಅಪಾಯಕಾರಿಯಲ್ಲ ಎಂದು Read more…

ಗಮನಿಸಿ: ಮಾರ್ಚ್‌ 31ರೊಳಗೆ ಈ ಕೆಲಸ ಮಾಡದಿದ್ದರೆ ʼಬಂದ್‌ʼ ಆಗಲಿದೆ ನಿಮ್ಮ PF, NPS, ಸುಕನ್ಯ ಸಮೃದ್ಧಿ ಖಾತೆ

ಸುಕನ್ಯ ಸಮೃದ್ಧಿ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಖಾತೆ ಹೊಂದಿರುವವರಿಗೆ ಅತ್ಯಂತ ಮಹತ್ವದ ಸೂಚನೆ ಇದೆ. ಈ ಮೂರು ತೆರಿಗೆ ಉಳಿತಾಯ Read more…

BIG NEWS: ವಿಧಾನಸಭೆಯಲ್ಲಿಯೇ BJP-TMC ಶಾಸಕರ ಮಾರಾಮಾರಿ; ಐವರು ಸಸ್ಪೆಂಡ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ರಣರಂಗವಾಗಿ ಮಾರ್ಪಟ್ಟ ಘಟನೆ ನಡೆದಿದೆ. ವಿಧಾನಸಭಾ ಕಲಾಪ ನಡೆಯುತ್ತಿರುವಾಗಲೇ ಬಿಜೆಪಿ ಹಾಗೂ ಟಿಎಂಸಿ ಶಾಸಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಬಿರ್ಭೂಮ್ ನ ರಾಮಪುರಹತ್ Read more…

BIG NEWS: ಭಾರತಕ್ಕೆ ಬರಲಿದೆ ಆಕಾಶದಲ್ಲಿ ಹಾರುವ ‘ಎಲೆಕ್ಟ್ರಿಕ್‌ ಟ್ಯಾಕ್ಸಿ’

ಭಾರತದ ಆಕಾಶದಲ್ಲಿ ಹಾರುವ ಟ್ಯಾಕ್ಸಿಗಳನ್ನು ನೋಡುವ ದಿನ ದೂರವೇನಿಲ್ಲ. ಈ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ತಯಾರಿಸಲು ಇಪ್ಲೇನ್‌ ಕಂಪನಿ ಮುಂದಾಗಿದೆ. ಇನ್ನೆರಡು ವರ್ಷಗಳಲ್ಲಿ ಹಾರುವ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ನಿರ್ಮಾಣ ಮಾಡುವ Read more…

BIG NEWS: ಪರೀಕ್ಷೆ ಬರೆಯುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮೈಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಮೊದಲ ದಿನವೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ವಿದ್ಯೋದಯ ಪರೀಕ್ಷಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಜನಾ ಆನಂದ್

2019 ರಲ್ಲಿ ತೆರೆಕಂಡ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರತಿಭಾವಂತ ನಟಿ ಸಂಜನಾ ಆನಂದ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವೆಬ್ Read more…

ವಿಧಾನಸೌಧದ ಮೊಗಸಾಲೆಯಲ್ಲಿ ಸಿದ್ದು – ಸಿ.ಎಂ. ಇಬ್ರಾಹಿಂ ಮುಖಾಮುಖಿ; ವಾಟ್‌ ಲೀಡರ್‌ ಎಂದ ಪ್ರತಿಪಕ್ಷ ನಾಯಕ

ಸಿ.ಎಂ. ಇಬ್ರಾಹಿಂ ಕಾಂಗ್ರೆಸ್‌ ತೊರೆದಿದ್ದು, ಜೆಡಿಎಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ತಮ್ಮ ಪರಮಾಪ್ತ ಸಿದ್ದರಾಮಯ್ಯರನ್ನು ಬಿಟ್ಟು ಸಿ.ಎಂ. ಇಬ್ರಾಹಿಂ ಜೆಡಿಎಸ್‌ ನತ್ತ ಮುಖ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...