alex Certify Live News | Kannada Dunia | Kannada News | Karnataka News | India News - Part 3408
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂಗಳ ಬಗ್ಗೆ ದ್ವೇಷದ ಪೋಸ್ಟ್; ಬ್ಯಾಂಕ್ ಉದ್ಯೋಗಿ ಅರೆಸ್ಟ್

ಬಾಗಲಕೋಟೆ: ಮುಸ್ಲಿಂ ಹೆಸರಲ್ಲಿ ಫೇಸ್ ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ದ್ವೇಷದ ಪೋಸ್ಟ್ ಹಾಕುತ್ತಿದ್ದ ಬ್ಯಾಂಕ್ ಉದ್ಯೋಗಿಯೋರ್ವನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಸಿದ್ಧಾರೂಢ ನೆರಳಿ ಬಂಧಿತ ಆರೋಪಿ. ಈತ ಬ್ಯಾಂಕ್ Read more…

SHOCKING NEWS: ಆತ್ಮಹತ್ಯೆಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ; ಕಾರಣ ಗೊತ್ತೆ?

ಬೆಂಗಳೂರು: ಕಾಪಿ ಹೊಡೆದು ಸಿಕ್ಕಿ ಬಿದ್ದ ವಿದ್ಯಾರ್ಥಿ ಅವಮಾನವಾಯಿತು ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಧೀರಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. Read more…

BIG NEWS: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಶೀಘ್ರ NIA ತನಿಖೆ ಆರಂಭ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ (NIA) ಶೀಘ್ರ ತನಿಖೆ ಆರಂಭಿಸಲಿದ್ದು, ಎನ್ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಹರ್ಷ ಹತ್ಯೆ Read more…

SHOCKING: ಮೂರು ವರ್ಷದ ಮಗುವಿನ ಮೇಲೆ ದೊಡ್ಡಪ್ಪನಿಂದಲೇ ಪೈಶಾಚಿಕ ಕೃತ್ಯ; ರಕ್ತಸ್ರಾವದಿಂದ ಪ್ರಾಣ ಬಿಟ್ಟ ಕಂದಮ್ಮ

ಬೆಂಗಳೂರು: ಪುಟ್ಟ ಕಂದಮ್ಮನ ಮೇಲೆ ದೊಡ್ಡಪ್ಪನೇ ಅತ್ಯಾಚಾರವೆಸಗಿರುವ ಘೋರ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಕಾಮುಕ ದೊಡ್ಡಪ್ಪ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ Read more…

BIG NEWS: ಸುಮ್ಮನೆ ಕುಳಿತುಕೋ; ಜಮೀರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ

ಬೆಂಗಳೂರು: ಆರ್ ಎಸ್ ಎಸ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಆರ್ Read more…

ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​

ಚಲಿಸುತ್ತಿದ್ದ ಬಸ್​​ನಲ್ಲಿದ್ದ ವಿದ್ಯಾರ್ಥಿನಿಯರು ಮದ್ಯಪಾನ ಸೇವಿಸಿದ ಘಟನೆಯು ತಮಿಳುನಾಡು ಚೆಂಗಾಲಪಟ್ಟು ಜಿಲ್ಲೆಯಲ್ಲಿ ನಡೆದಿದ್ದು ಈ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಹಾಗೂ Read more…

ಶ್ರೀಲಂಕಾ ನೌಕಾಪಡೆಯಿಂದ 16 ಮಂದಿ ಭಾರತೀಯ ಮೀನುಗಾರರ ಬಂಧನ

ಸಮುದ್ರ ಗಡಿಯನ್ನು ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ತಮಿಳುನಾಡಿನ 16 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಪಡೆ ಇಂದು ಬೆಳಗ್ಗೆ ಬಂಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

1 ತಿಂಗಳು ಪೂರೈಸಿದ ರಷ್ಯಾ-ಉಕ್ರೇನ್​ ಸಂಘರ್ಷ: ಇಲ್ಲಿಗೇ ಮುಗಿದಿಲ್ಲ ಎಂದ ಯುದ್ಧ ತಜ್ಞರು

ಸರಿಯಾಗಿ ಒಂದು ತಿಂಗಳ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಉಕ್ರೇನ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಆರಂಭಿಸುತ್ತಿರುವುದಾಗಿ ಟಿವಿ ಮಾಧ್ಯಮದ ಮೂಲಕ ಘೋಷಣೆ ಮಾಡಿದ್ದರು. ಅಲ್ಲದೇ ಉಕ್ರೇನ್​​ ತನ್ನ Read more…

ಅಮೆರಿಕ ಸೇನೆಯಲ್ಲಿರುವ ಭಾರತೀಯ ಮೂಲದ ವ್ಯಕ್ತಿಗೆ ‘ತಿಲಕ’ ಧರಿಸಲು ಅನುಮತಿ

ಅಮೆರಿಕದ ಏರ್​ಫೋರ್ಸ್​ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ದರ್ಶನ್​ ಶಾರಿಗೆ ಕರ್ತವ್ಯದ ಸಮಯದಲ್ಲಿಯೂ ತಿಲಕವನ್ನು ಧರಿಸಲು ಅನುಮತಿ ನೀಡಲಾಗಿದೆ. ಫ್ರಾನ್ಸಿಸ್​ಇ ವಾರನ್​ ಏರ್​​ಫೋರ್ಸ್​ನಲ್ಲಿ ಟೆಕ್ನಿಷಿಯನ್​ ಆಗಿರುವ ದರ್ಶನ್​ ಶಾ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿನಿ

ಚಾಮರಾಜನಗರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯೋರ್ವಳು ಕ್ಷುಲ್ಲಕ ಕಾರಣ ನೀಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 16 ವರ್ಷದ ಮಮತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲ; ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಚಿಂತನೆ ಇಲ್ಲವೆಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಶೂನ್ಯವೇಳೆಯಲ್ಲಿ ವಿಷಯ Read more…

BIG NEWS: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಶುಲ್ಕ ರಿಯಾಯಿತಿ ಅವಧಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಆಸ್ತಿ ಖರೀದಿ ಸಂದರ್ಭದಲ್ಲಿ ಮಾರ್ಗಸೂಚಿ ಶುಲ್ಕ ರಿಯಾಯಿತಿ ಪಡೆಯಲು ಮಾ. 31 ರವರೆಗೆ ಅವಕಾಶವಿದ್ದು, ಅದನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ. ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 24 ಗಂಟೆಯಲ್ಲಿ 67 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,938 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 67 ಜನರು Read more…

ಪೋಷಕರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಹಾವೇರಿ: ಪೋಷಕರ ಆಸ್ತಿ ಪಡೆದುಕೊಂಡು ಅವರನ್ನು ಬೀದಿಪಾಲು ಮಾಡಿದ್ದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಆಸ್ತಿಯನ್ನು ಮರಳಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಹಾನಗಲ್ಲ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ತಂದೆ ಶಿವರಾಜ್(55) ರಾತ್ರಿ Read more…

ಪೊಲೀಸ್ ಸಮಯ ಪ್ರಜ್ಞೆ: ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಹುಡುಗನ ರಕ್ಷಣೆ

ಥಾಣೆ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಹುಡುಗನ ಪ್ರಾಣ ಉಳಿಸುವ ಮೂಲಕ ಪೊಲೀಸ್ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ ತೋರಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಠ್ಠಲವಾಡಿ ರೈಲು Read more…

ಯುಗಾದಿಯನ್ನು ಧಾರ್ಮಿಕ ದಿನವಾಗಿ ಆಚರಿಸಲು ಸರ್ಕಾರ ಆದೇಶ

ಬೆಳಗಾವಿ: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಧಾರ್ಮಿಕ ದತ್ತಿ Read more…

BIG BREAKING: ಶೆಲ್ ದಾಳಿಗೆ ರಷ್ಯಾ ಪತ್ರಕರ್ತೆ ಬಲಿ, ಉಕ್ರೇನ್ ಗೆ 6 ಸಾವಿರ ಕ್ಷಿಪಣಿ ಪೂರೈಕೆ

ಕೀವ್: ಉಕ್ರೇನ್ ಕೀವ್ ನಗರದಲ್ಲಿ ರಷ್ಯಾ ದಾಳಿಗೆ ಪತ್ರಕರ್ತೆ ಸಾವನ್ನಪ್ಪಿದ್ದಾರೆ. ಶೆಲ್ ದಾಳಿಯಲ್ಲಿ ರಷ್ಯಾ ದೇಶಕ್ಕೆ ಸೇರಿದ ಪತ್ರಕರ್ತೆ ಮೃತಪಟ್ಟಿದ್ದಾರೆ. ‘ದಿ ಇನ್ ಸೈಡರ್’ ಪತ್ರಕರ್ತೆ ಒಕ್ಸಾನಾ ಬೌಲಿನಾ Read more…

BREAKING NEWS: ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ದುಮ್ಮಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ Read more…

ಪದವೀಧರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬಳ್ಳಾರಿ: ಪದವೀಧರ ಪ್ರಾಥಮಿಕ ಶಿಕ್ಷಕ(6ರಿಂದ 8ನೇ ತರಗತಿಗಳ) ವೃಂದದ ಹುದ್ದೆಗಳನ್ನು 2021-22ನೇ ಸಾಲಿನಲ್ಲಿ ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ Read more…

ತನ್ನ ಆಯ್ಕೆಯ ಪಕ್ಷಕ್ಕೆ ಮತ ಹಾಕದ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿ..!

ಬರೇಲಿ: ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತನ್ನ ಆಯ್ಕೆಯ ಪಕ್ಷಕ್ಕೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಮನೆಯಿಂದ ಹೊರ ಹಾಕಿರುವ ವಿಲಕ್ಷಣ ಘಟನೆ Read more…

ಪಾಕ್ ಜಲಸಂಧಿಯನ್ನು 13 ಗಂಟೆಗಳಲ್ಲಿ ಕ್ರಮಿಸಿದ ವಿಶೇಷಚೇತನ ಬಾಲಕಿಯಿಂದ ಹೊಸ ದಾಖಲೆ

ಮುಂಬೈ: ಪಾಕ್ ಜಲಸಂಧಿಯನ್ನು 13 ಗಂಟೆಗಳಲ್ಲಿ ದಾಟುವ ಮೂಲಕ ವಿಶೇಷಚೇತನ ಬಾಲಕಿ ಹೊಸ ದಾಖಲೆಗೆ ಪಾತ್ರಳಾಗಿದ್ದಾಳೆ. 13 ವರ್ಷದ ಬಾಲಕಿ ಜಿಯಾ ರೈ ಕೇವಲ 13 ಗಂಟೆ 10 Read more…

ಸುಂಟರಗಾಳಿಗೆ ಸಿಲುಕಿ ಗಿರಗಿರನೇ ತಿರುಗಿದ ಪಿಕ್-ಅಪ್ ವಾಹನ: ಭಯಾನಕ ವಿಡಿಯೋ ವೈರಲ್

ಇತ್ತೀಚೆಗೆ, ಅಮೆರಿಕಾದ ಟೆಕ್ಸಾಸ್‌ನ ಎಲ್ಜಿನ್‌ನಲ್ಲಿ ಚಾಲಕನೊಬ್ಬ ಸುಂಟರಗಾಳಿಗೆ ಸಿಲುಕಿ ಪವಾಜಸದೃಶನಾಗಿ ಬದುಕುಳಿದಿರೋ ಘಟನೆ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ವೈರಲ್ ಆಗಿದೆ. ಸ್ಟಾರ್ಮ್ ಚೇಸರ್ ಬ್ರಿಯಾನ್ ಎಂಫಿಂಗರ್ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ Read more…

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಉಡಾವಣೆ, ನಿಖರವಾಗಿ ಗುರಿ ಹೊಡೆದ ಮಿಸೈಲ್

ಭಾರತ ಇಂದು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ವಿಸ್ತರಿತ ವ್ಯಾಪ್ತಿಯ ಕ್ಷಿಪಣಿ ತನ್ನ ಗುರಿಯನ್ನು Read more…

ಗುಡ್ ನ್ಯೂಸ್: ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ವಿದ್ಯುತ್ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಕೂಡ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಐದು ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು Read more…

8 ಜನರ ಹತ್ಯೆ ಖಂಡಿಸಿದ ಮೋದಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ರಾಮಪುರಹತ್ ನಲ್ಲಿ 8 ಜನರ ಹತ್ಯೆ ಪ್ರಕರಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಬೇಕಿದೆ ಎಂದು ವರ್ಚುವಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...