alex Certify Live News | Kannada Dunia | Kannada News | Karnataka News | India News - Part 342
ಕನ್ನಡ ದುನಿಯಾ
    Dailyhunt JioNews

Kannada Duniya

ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಭಾರತ ಹಾಕಿ ತಂಡ: ಸೆಮಿಫೈನಲ್ ಗೆ ಎಂಟ್ರಿ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಐತಿಹಾಸಿಕ ದಾಖಲೆ ಬರೆದಿದೆ. ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆದ್ದ ಭಾರತ ತಂಡ ಸೆಮಿ ಫೈನಲ್ ಪ್ರವೇಶಿಸಿದೆ. Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ಎಲ್ಲರಿಗೂ ‘ಉಚಿತ ವೀಸಾ’: ಭಾರತೀಯ ಮೂಲದ ಸಿಇಒ ಘೋಷಣೆ

2024 ರ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ಎಲ್ಲರಿಗೂ ‘ಉಚಿತ ವೀಸಾ’ ಎಂದು US ಸ್ಟಾರ್ಟ್‌ ಅಪ್‌ ನ ಭಾರತೀಯ ಮೂಲದ ಸಿಇಒ ಹೇಳಿದ್ದಾರೆ. Read more…

ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ‘ಮಾರ್ಟಿನ್ ‘ಚಿತ್ರದ ಟ್ರೇಲರ್ ರಿಲೀಸ್ |Watch Trailer

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ತನ್ನ ಟೀಸರ್ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು Read more…

ರಾಯಚೂರಿನಲ್ಲಿ ಸ್ಟೇರಿಂಗ್ ಕಟ್ ಆಗಿ ಜಮೀನಿಗೆ ನುಗ್ಗಿದ ‘KSRTC’ ಬಸ್ , 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

ರಾಯಚೂರು : ಸ್ಟೇರಿಂಗ್ ಕಟ್ ಆಗಿ KSRTC ಬಸ್ ಒಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, Read more…

ಪುರುಷರು, ಮಹಿಳೆಯರ ಎರಡೂ ಸ್ಪರ್ಧೆಗಳಲ್ಲಿ ಒಲಿಂಪಿಕ್ ಪದಕ ಗೆದ್ದು, ಇತಿಹಾಸ ನಿರ್ಮಿಸಿದ ಕಾಕ್ಸ್ ವೈನ್ ಹೆನ್ರಿ ಫೀಲ್ಡ್ ಮ್ಯಾನ್

ಗ್ರೇಟ್ ಬ್ರಿಟನ್‌ ನ ಕಾಕ್ಸ್‌ ವೈನ್ ಹೆನ್ರಿ ಫೀಲ್ಡ್‌ ಮ್ಯಾನ್ ಪುರುಷರ ಮತ್ತು ಮಹಿಳೆಯರ ಎರಡೂ ಸ್ಪರ್ಧೆಗಳಲ್ಲಿ ಒಲಿಂಪಿಕ್ ಪದಕವನ್ನು ಗೆದ್ದ ಮೊದಲ ವ್ಯಕ್ತಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಮೂರು Read more…

ಉದ್ಯೋಗ ವಾರ್ತೆ : ‘IBPS’ ನಿಂದ 4455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ Read more…

ಮಿ.ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ Read more…

ಇದು ಭಾಷಿ ಅಲ್ಲ ಬದ್ಕ್.. : ‘ವಿಶ್ವ ಕುಂದಾಪುರ ಕನ್ನಡ ದಿನ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ Read more…

BREAKING NEWS: ಪಿಎಸ್ಐಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಪಿಎಸ್ಐ ಓರ್ವ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಿಎಸ್ಐ ಉದ್ದಪ್ಪ ಕಟ್ಟಿಕಾರ ಪತ್ನಿ ಪ್ರತಿಮಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ Read more…

BIG NEWS : ಪತ್ರಕರ್ತ ವಿಶ್ವೇಶ್ವರ ಭಟ್ ಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆ, ರಮ್ಯಾ ದಾಖಲಿಸಿದ್ದ ಮಾನನಷ್ಟ ಕೇಸ್ ರದ್ದತಿಗೆ ನಕಾರ..!

ನವದೆಹಲಿ : ಕ್ರಿಕೆಟ್ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ ರಮ್ಯಾ Read more…

ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ.ಹಣ ಪಡೆದು ವಂಚನೆ

ಬೆಂಗಳೂರು: ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ 40 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದ ಬಗ್ಗೆ ಸಿಸಿಬಿ ಪೊಲೀಸರು Read more…

ವಯನಾಡು ದುರಂತಕ್ಕೆ ಮಿಡಿದ ನಟ ಅಲ್ಲು ಅರ್ಜುನ್ ; ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ.!

ವಯನಾಡು ದುರಂತಕ್ಕೆ ಮಿಡಿದ ನಟ ಅಲ್ಲು ಅರ್ಜುನ್ ; ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ಕೇರಳ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಾವಿನ ಸಂಖ್ಯೆ 350 ರ Read more…

BREAKING : ಕನ್ನಡದ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ; ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ |69th SOBHA Filmfare Awards

ಡಿಜಿಟಲ್ ಡೆಸ್ಕ್ : 69 ನೇ SOBHA ‘ ಫಿಲ್ಮ್ ಫೇರ್  ಅವಾರ್ಡ್ಸ್ ಸೌತ್ 2024’ ಅನ್ನು ಹೈದರಾಬಾದ್ ನಲ್ಲಿ ನಡೆಸಲಾಗಿದ್ದು, 2023 ರ ಅತ್ಯುತ್ತಮ ಕನ್ನಡ, ತೆಲುಗು, Read more…

PSI ಮನೆಯಲ್ಲಿ ದರೋಡೆ: FIR ದಾಖಲು

ಬೆಂಗಳೂರು: ಪಿಎಸ್ಐ ಪುಟ್ಟಸ್ವಾಮಿ ನಿವಾಸದಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯ ಪಿಎಸ್ಐ ಪುಟ್ಟಸ್ವಾಮಿ ಮನೆಯಲ್ಲಿ ದರೋಡೆ Read more…

ಕಾಂಬೋಡಿಯನ್ ನ 16 ವರ್ಷದ ಬಾಲಕಿಗೆ ಹಕ್ಕಿ ಜ್ವರ ಧೃಡ |Bird Flu

ನವದೆಹಲಿ : ಆಗ್ನೇಯ ಕಾಂಬೋಡಿಯಾದ ಸ್ವೇ ರಿಯೆಂಗ್ ಪ್ರಾಂತ್ಯದ 16 ವರ್ಷದ ಬಾಲಕಿಗೆ ಎಚ್ 5 ಎನ್ 1 ಹಕ್ಕಿ ಜ್ವರ ಇರುವುದು ದೃಢಪಟ್ಟಿದ್ದು, 2024 ರ ಆರಂಭದಿಂದ Read more…

BREAKING : ಮೃತ ‘PSI’ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ.!

ಬೆಂಗಳೂರು : ಮೃತ ಪಿಎಸ್ ಐ ಪರಶುರಾಮ್ ಪತ್ನಿ ಶ್ವೇತಾಗೆ ಸರ್ಕಾರಿ ಉದ್ಯೋಗ, ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ Read more…

ಜಿಮ್ ನಲ್ಲಿ ಟ್ರೆಡ್ ಮಿಲ್ ಬಳಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು, ಹೃದಯಾಘಾತ ಶಂಕೆ | VIDEO

ಗಾಜಿಯಾಬಾದ್: ಇತ್ತೀಚೆಗೆ ಜಿಮ್ ಗಳಲ್ಲಿ ವರ್ಕ್ ಔಟ್ ಮಾಡುವಾಗ ಕುಸಿದು ಬಿದ್ದು ಹಲವಾರು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ ಅನೇಕ ಘಟನೆ ನಡೆದಿವೆ. ಈಗ, ಗಾಜಿಯಾಬಾದ್‌ನ ಜಿಮ್‌ ನಲ್ಲಿ ಟ್ರೆಡ್‌ Read more…

ಶೃಂಗೇರಿ ಶಾರದಾಂಬ ದೇಗುಲದ ಸುತ್ತ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಗಳುರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣ ಹೆಚ್ಚುತ್ತಿದ್ದು, ಇನ್ನೊಂದೆಡೆ ಪ್ರವಾಹ Read more…

ಮುಂಬೈ ನಿವಾಸವನ್ನು ಮಾರಾಟಕ್ಕಿಟ್ಟ ಕಂಗನಾ ? ಕುತೂಹಲಕ್ಕೆ ಕಾರಣವಾಯ್ತು ನಟಿ ನಡೆ….!

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸದಸ್ಯೆಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್, ಮುಂಬೈನ ಪ್ರತಿಷ್ಠಿತ ಬಡಾವಣೆ ಪಾಲಿ ಹಿಲ್ ನಲ್ಲಿರುವ ತಮ್ಮ ನಿವಾಸವನ್ನು Read more…

BREAKING : ರಾಯಚೂರಿನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ‘ಗುರೂಜಿ’ ಅರೆಸ್ಟ್..!

ರಾಯಚೂರು : ಪೆನ್ನು ಕದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ರೂಮಿನಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿ ವಿಕೃತಿ ಮೆರೆದ ಗುರೂಜಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ರಾಮಕೃಷ್ಣ ಆಶ್ರಮದ Read more…

GOOD NEWS : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ, 3,500 ಉದ್ಯೋಗ ಸೃಷ್ಟಿ.!

ಬೆಂಗಳೂರು : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದೆ, ಹಲವು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಹೂಡಿಕೆದಾರರ ನೆಚ್ಚಿನ ತಾಣವಾಗಿ Read more…

BREAKING NEWS: ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಬೋಗಿಗಳು

ವಿಶಾಖಪಟ್ಟಣಂ: ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳು ಧಗ ಧಗನೆ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ. ವಿಶಾಖಪಟ್ಟಣಂನ Read more…

BREAKING : ಮಧ್ಯಪ್ರದೇಶದಲ್ಲಿ ಘೋರ ದುರಂತ ; ದೇವಾಲಯದ ಗೋಡೆ ಕುಸಿದು ಬಿದ್ದು 9 ಮಕ್ಕಳು ಸಾವು

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ದೇವಾಲಯದ ಗೋಡೆ ಕುಸಿದು ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಕ್ಕಳು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ Read more…

ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ; ನಟ ಅನಂತ್ ನಾಗ್

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲಿ ಸುದ್ದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು Read more…

BIG NEWS: ಭೀಕರ ಅಪಘಾತ: ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿ.ಮಂಜುನಾಥ್ (52) ಮೃತ ಅಧಿಕಾರಿ. ಫ್ಲೈಓವರ್ ಮೇಲೆ Read more…

ನಾಳೆಯಿಂದ ‘ಶ್ರಾವಣ ಮಾಸ’ ಆರಂಭ, ಅಪ್ಪಿ ತಪ್ಪಿಯೂ ಇಂತಹ ಕೆಲಸ ಮಾಡಬೇಡಿ..!

ನಾಳೆಯಿಂದ ಶ್ರಾವಣ ಮಾಸ ಆರಂಭವಾಗಲಿದ್ದು, ಶ್ರಾವಣ ಮಾಸ ಶಿವನಿಗೆ ಬಹಳ ಪ್ರಿಯವಾಗಿದೆ. ಅದಕ್ಕಾಗಿಯೇ ಶ್ರಾವಣ ಮಾಸದಲ್ಲಿ ಶಿವ ಮತ್ತು ಪಾರ್ವತಿ ದೇವಿಯ ಆರಾಧನೆಗೆ ವಿಶೇಷ ಮಹತ್ವವಿದೆ. ಶ್ರಾವಣ ಮಾಸದಲ್ಲಿ Read more…

BIG NEWS: ಸಿಎಂ ಆದೇಶಕ್ಕೂ ಕಿಮ್ಮತ್ತು ನೀಡದ ಸಚಿವರು; ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಲು ಸೂಚಿಸಿದ ಜಮೀರ್ ಅಹ್ಮದ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶಕ್ಕೂ ಕಿಮ್ಮತ್ತು ಕೊಡದೇ ವಸತಿ ಸಚಿವ ಜಮೀರ್ ಅಹ್ಮದ್, ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸುವಂತೆ ಸೂಚನೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ನಿವೃತ್ತ Read more…

ತಡೆರಹಿತವಾಗಿ ಅಂಗಾಂಗ ಸಾಗಿಸಲು ಕೇಂದ್ರದಿಂದ ಮೊದಲ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ವಿವಿಧ ಪ್ರಯಾಣದ ವಿಧಾನಗಳ ಮೂಲಕ ಮಾನವ ಅಂಗಗಳ ತಡೆರಹಿತ ಸಾಗಣೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಮೊಟ್ಟಮೊದಲ ಮಾರ್ಗಸೂಚಿ ಹೊರತಂದಿದೆ, ಇದು ಅಂಗಾಂಗಳನ್ನು ಸಾಗಿಸುವ ವಿಮಾನಯಾನ ಸಂಸ್ಥೆಗಳು Read more…

ಸ್ನೇಹಿತರ ದಿನ ಆರಂಭವಾಗಿದ್ದು ಯಾವಾಗ..? : ಇತಿಹಾಸ ಮತ್ತು ಮಹತ್ವ ತಿಳಿಯಿರಿ |International Friendship Day

ಬೆಂಗಳೂರು : ಸ್ನೇಹ ಎಂಬ ಬಾಂಧವ್ಯ ರಕ್ತ ಸಂಬಂಧವಲ್ಲವಾದರು ಶುದ್ಧ ಸ್ವರೂಪದ್ದಾಗಿದ್ದು ಪ್ರೀತಿಯಿಂದ ಕೂಡಿದೆ. ಯಾವುದೇ ಜಾತಿ, ಬಣ್ಣ, ಜನಾಂಗ, ಸಂಸ್ಕೃತಿಯ ಬೇಧವಿಲ್ಲದೇ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. Read more…

BIG NEWS: ಹೆಚ್.ಡಿ.ಕೆ.ಯವರದ್ದು ಅವಕಾಶವಾದಿ ಪಾದಯಾತ್ರೆ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಯಾರು ಸರ್ಕಾರವನ್ನು ಬೀಳಿಸಿದರೋ ಅವರ ಜೊತೆ ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...