alex Certify Live News | Kannada Dunia | Kannada News | Karnataka News | India News - Part 3420
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನ್ ಸ್ಟೆಬಲ್, ಇನ್ಸ್ ಪೆಕ್ಟರ್ ಹುದ್ದೆಗಳಿಗೆ ತೃತೀಯಲಿಂಗಿಗಳ ನೇರ ನೇಮಕಾತಿ ಪ್ರಕಟಿಸಿದ ಬಿಹಾರ

ನವದೆಹಲಿ: ಬಿಹಾರ ಪೊಲೀಸ್ ಇಲಾಖೆಯು ಮೊದಲ ಬಾರಿಗೆ ಇಲಾಖೆಯ ವಿವಿಧ ಹುದ್ದೆಗಳಿಗೆ ತೃತೀಯಲಿಂಗಿಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ನಡೆಯುತ್ತಿರುವ ನೇಮಕಾತಿ ಡ್ರೈವ್ ನಲ್ಲಿ ಹಿಂದುಳಿದ ವರ್ಗಗಳ Read more…

SHOCKING: ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ, ಮನುಕುಲ ತಲೆತಗ್ಗಿಸುವ ವಿಡಿಯೋ ವೈರಲ್

ಅಲಿರಾಜ್‌ ಪುರ(ಮಧ್ಯಪ್ರದೇಶ): ಯುವಕರ ಗುಂಪೊಂದು ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಅಲಿರಾಜಪುರ ಜಿಲ್ಲೆಯ ಬಲ್ಪುರ್ ಗ್ರಾಮದಲ್ಲಿ ಆಯೋಜಿಸಲಾಗಿದ್ದ Read more…

BIG NEWS: ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ಸಿದ್ದರಾಮಯ್ಯ…? ಗೊಂದಲಕ್ಕೆ ತೆರೆ ಎಳೆದ ವಿಪಕ್ಷ ನಾಯಕ

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂಬ ಚರ್ಚೆ ನಡೆದಿತ್ತು. ಇದೀಗ Read more…

BIG NEWS: ಪಿಯು ವಿದ್ಯಾರ್ಥಿ ನಾಪತ್ತೆ; ಅಪಹರಣ ಶಂಕೆ

ಕಲಬುರ್ಗಿ: ಪಿಯು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಚೌವ್ಹಾಣ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಸೈಕಲ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ ನಡೆದಿದ್ದು, Read more…

BIG NEWS: ಡಿಕೆಶಿ ತೋಳ್ಬಲ ತೋರಿಸಲು ಹೋಗಿದ್ರಾ….? ಫಲಿತಾಂಶದವರೆಗೆ ಕಾಯುವ ತಾಳ್ಮೆಯೂ ಇಲ್ಲ; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೋವಾ ಪ್ರವಾಸಕ್ಕೆ ತೆರಳಿದ್ದ ವಿಚಾರವಾಗಿ ವ್ಯಂಗ್ಯವಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರೇನು ತೋಳ್ಬಲ ತೋರಿಸಲು ಹೋಗಿದ್ರಾ? ಎಂದು Read more…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಲ್ಲ; ಅವಧಿಗೆ ಮುನ್ನ ಚುನಾವಣೆಗೆ ರೆಡಿ: ಸಿದ್ಧರಾಮಯ್ಯ ಹೇಳಿಕೆ

ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು Read more…

BIG NEWS: ಮಹಿಳೆಯರಿಗೆ ಉಚಿತ ಬಸ್ ಪಾಸ್, ಸಾರಿಗೆ ಸಿಬ್ಬಂದಿಗೆ ನಿರಂತರ ವೇತನ ಬಗ್ಗೆ ಸಚಿವ ಶ್ರೀರಾಮುಲು ಮಾಹಿತಿ

ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ Read more…

ಮೊದಲ ರಾತ್ರಿ ಯಲ್ಲಿ ದಂಪತಿಗಳು ವಿಫಲರಾಗುವುದಕ್ಕೆ ಇಲ್ಲಿದೆ ಕಾರಣ

ವಿವಾಹದ ಬಳಿಕ ಬಹಳಷ್ಟು ದಂಪತಿಗಳು ‘ಮೊದಲ ರಾತ್ರಿ’ ಯಂದು ತಮ್ಮ ಸಂಗಾತಿಯೊಂದಿಗೆ ಸಮರ್ಪಕವಾಗಿ ಸೇರಲು ವಿಫಲರಾಗುತ್ತಾರೆಂಬುದು ಸಮೀಕ್ಷೆಯಿಂದ ವ್ಯಕ್ತವಾಗಿದೆ. ಇದಕ್ಕೆ ಹಲವಾರು ಕಾರಣಗಳನ್ನು ತಜ್ಞರು ನೀಡಿದ್ದು, ಇವುಗಳಿಂದ ಹೊರ Read more…

ಭೀಕರ ಅಪಘಾತ: ಕಾರ್ ನಲ್ಲಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಅಮರಾವತಿ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಭಾನುವಾರ ಕಾರ್ ಮೋರಿಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಚಾಲಕನ Read more…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಬೈರಾಗಿ’ ಟೀಸರ್ ರಿಲೀಸ್

ವಿಜಯ್ ಮಿಲ್ಟನ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಬೈರಾಗಿ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಈ ಸಿನಿಮಾ ಟೀಸರ್ ಅನ್ನು ಮಾರ್ಚ್ 17 Read more…

BIG NEWS: ವರಿಷ್ಠರು ಸೂಚಿಸಿದಾಗ ಸಂಪುಟ ಪುನಾರಚನೆ ಎಂದ ಸಿಎಂ; ಅವಧಿಪೂರ್ವ ಚುನಾವಣೆ ಬಗ್ಗೆ ಹೇಳಿದ್ದೇನು….?

ಬೆಂಗಳೂರು: ಅವಧಿಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಹಾಗೂ ವಿಪಕ್ಷ ನಾಯಕರಲ್ಲಿ ಚರ್ಚೆಯಾಗುತ್ತಿದೆ ಹೊರತು ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಅವಧಿ ಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗ್ತಿದೆ. ನಮ್ಮಲ್ಲಿ ಯಾವುದೇ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅವಿವಾಹಿತರಿಗೆ ಸೂಕ್ತ ಜೋಡಿ ಹುಡುಕಲು ನೆರವಾಗುತ್ತೆ ʼಭಗೋರಿಯಾ ಉತ್ಸವʼ

ಮಧ್ಯ ಪ್ರದೇಶದ ಪ್ರಸಿದ್ಧ ಭಗೋರಿಯಾ ಉತ್ಸವ ಮಾರ್ಚ್ 11 ರಿಂದ ಶುರುವಾಗಿದ್ದು, ಇದು ಮಾರ್ಚ್‌ 17 ರ ವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಉತ್ಸವಕ್ಕೆ ಬಂದವರು Read more…

ಅಡುಗೆಗೆ ಸಂಬಂಧಿಸಿದಂತೆ ಇಲ್ಲಿದೆ ಒಂದಷ್ಟು ಸುಲಭ ʼಟಿಪ್ಸ್ʼ

ಅಡುಗೆ ಮಾಡುವವರು ಬೇಗಬೇಗ ರುಚಿ ರುಚಿಯಾಗಿ ಅಡುಗೆ ಮಾಡಿ ಬಡಿಸಲು ಇಚ್ಚಿಸುತ್ತಾರೆ. ಇಲ್ಲಿವೆ ಅಡುಗೆ ಇನ್ನಷ್ಟು ರುಚಿಯಾಗಲು ಹಾಗೂ ಕೆಲಸ ಕಮ್ಮಿ ಮಾಡುವ ಸಲಹೆಗಳು. * ಹೂಕೋಸು, ಎಲೆಕೋಸುಗಳನ್ನು Read more…

ಈ ಹಳ್ಳಿಯ ವಿಶೇಷತೆ ಕೇಳಿದ್ರೆ ನೀವೂ ಅಚ್ಚರಿಪಡ್ತೀರಿ….!

ಯಾವುದಾದರೂ ಒಂದು ಹಳ್ಳಿಯಲ್ಲಿ ಎಲ್ಲೆಲ್ಲೂ ಬೆದರುಗೊಂಬೆಗಳೇ ಕಾಣಿಸಿದರೆ ಹೇಗಿರುತ್ತದೆ ಎಂಬ ಕುತೂಹಲ ನಿಮಗಿದ್ದರೆ ನೀವು ಜಪಾನ್‍ ಗೆ ಹೋಗಬೇಕಾಗುತ್ತದೆ. ಏಕೆಂದರೆ ಇಲ್ಲೊಂದು ಹಳ್ಳಿಯಲ್ಲಿ ಮನುಷ್ಯರಿಗಿಂತಲೂ ಬೆದರುಗೊಂಬೆಗಳೇ ಹೆಚ್ಚಾಗಿವೆ. ಜಪಾನ್‍ನ Read more…

ಅಪ್ಪಿ ತಪ್ಪಿಯೂ ಈ ಫೋಟೋ ಮನೆಯಲ್ಲಿಡಬೇಡಿ

ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟುತ್ತೇವೆ. ಆದ್ರೂ ಮನೆ ಅಥವ ಕಚೇರಿಯಲ್ಲಿ ಶಾಂತಿ ಇರುವುದಿಲ್ಲ. ಯಾಕೆ ಎಂಬ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟಿದರೆ Read more…

WAR BREAKING: ಅಮ್ಮನ ಔಷಧಿ ತರಲು ಹೋದ ವೈದ್ಯೆ ರಷ್ಯಾ ದಾಳಿಗೆ ಬಲಿ

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆದಿದ್ದು, ರಷ್ಯಾ ಸೇನೆ ಅಟ್ಟಹಾಸಕ್ಕೆ ಜೀವ ಕಳೆದುಕೊಂಡ ಅಮಾಯಕ ನಾಗರಿಕರಿಗೆ ಲೆಕ್ಕವಿಲ್ಲ. ಇತ್ತೀಚೆಗೆ ಉಕ್ರೇನ್ ನಲ್ಲಿ ತಿಂಡಿ ತರಲು ಮಾರ್ಕೆಟ್ ಗೆ Read more…

ಇಲ್ಲೆಲ್ಲವೂ ಥಂಡಾ ಥಂಡಾ…! ಇದು ಜಗತ್ತಿನ ಅತಿ ಕೋಲ್ಡ್ ಮಾರ್ಕೆಟ್

ಬೆಂಗಳೂರಿನ ಜನರು 12-14 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶಕ್ಕೆ ಚಳಿ ಚಳಿ ಎಂದು ತತ್ತರಿಸಿ ಹೋಗುತ್ತಾರೆ. ಅಂಥವರು ಒಮ್ಮೆ ಸೈಬೀರಿಯಾದ ಯಾಕುಟ್ಸ್ಕ್ ಮಾರ್ಕೆಟ್ ಪ್ರದೇಶವನ್ನು ನೆನಪಿಸಿಕೊಂಡರೆ ಕೈಕಾಲು ಮರಗಟ್ಟಿ ಹೋಗಬಹುದು. Read more…

ಟೆಸ್ಟ್ ಡ್ರೈವ್‌ ಮಾಡಿ ಹೊಚ್ಚಹೊಸ SUV ನೊಂದಿಗೆ ಪರಾರಿ…..!

ಗ್ರಾಹಕನಂತೆ ಪೋಸು ಕೊಟ್ಟ ಖದೀಮನೊಬ್ಬ ಗನ್ ತೋರಿಸಿ ಎಸ್‌ಯುವಿಯೊಂದಿಗೆ ಪರಾರಿಯಾದ ಪ್ರಸಂಗ ಲುಧಿಯಾನ ಬಳಿಯ ರಾಷ್ಟ್ರೀಯ ಹೆದ್ದಾರಿಯ ದೋರಹಾ ಬಳಿ ನಡೆದಿದೆ. ಟೆಸ್ಟ್ ಡ್ರೈವ್‌ಗೆ ತೆಗೆದುಕೊಂಡ ಎಸ್‌ಯುವಿಯೊಂದಿಗೆ ಪರಾರಿಯಾಗಿದ್ದು, Read more…

ಅನುಕಂಪದ ‘ಉದ್ಯೋಗ’ ಪಡೆಯಲು ನಕಲಿ ದಾಖಲೆ ಸಲ್ಲಿಸಿ ಸಿಕ್ಕಿಬಿದ್ದ ಪೊಲೀಸನ ಪತ್ನಿ…!

ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಪರಾಧ ತನಿಖಾ ವಿಭಾಗದ ಹಿರಿಯ Read more…

ಲೈಂಗಿಕತೆ ಉದ್ರೇಕಿಸುತ್ತದೆಂದು ವಿದ್ಯಾರ್ಥಿನಿಯರಿಗೆ ಜುಟ್ಟು ಕಟ್ಟಲು ನಿಷೇಧ ಹೇರಿದೆ ಈ ದೇಶ….!

ಮಹಿಳೆಯ ಕುತ್ತಿಗೆಯು ಪುರುಷರಲ್ಲಿ ಲೈಂಗಿಕತೆಯನ್ನು ಪ್ರಚೋದಿಸುತ್ತದೆ ಎಂದು ಜಪಾನ್​ನ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಜುಟ್ಟು ಕಟ್ಟುವುದಕ್ಕೆ ನಿಷೇಧವನ್ನು ಹೇರಿದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಅಲ್ಲದೇ ಹೆಣ್ಣು ಮಕ್ಕಳಿಗೆ ಕೇವಲ Read more…

BIG NEWS: ಕಾರು ಚಾಲಕನ ಕೈ-ಕಾಲು ಕಟ್ಟಿ ನೇಣು ಬಿಗಿದ ದುಷ್ಕರ್ಮಿಗಳು; ಮಾಜಿ DCM ಸಹೋದರನ ಡ್ರೈವರ್ ಭೀಕರ ಹತ್ಯೆ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಕಾರು ಚಾಲಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಸಹೋದರ Read more…

ಅಚ್ಚರಿಗೊಳಿಸುತ್ತೆ ಮುಖ್ಯಮಂತ್ರಿಯನ್ನು ಪರಾಭವಗೊಳಿಸಿದ ‘ಆಪ್’ ಅಭ್ಯರ್ಥಿ ಕುಟುಂಬದ ಹಿನ್ನೆಲೆ…!

ಇವರಿಗೆ ಹಿಂಬಾಲಕರ ಕೂಗು‌ ಇಲ್ಲ, ಅಟ್ಟಕ್ಕೇರಿಸುವ ಬಾಲಬಡುಕರೂ ಇಲ್ಲ.‌ ಆದರೂ ರಾಜಕೀಯದಲ್ಲಿ ದೇಶವೇ ತಿರುಗಿ ನೋಡುವಂತಹ ಸಾಧನೆ ಮಾಡಿರುವುದು ಲಾಭ್ ಸಿಂಗ್. ಪಂಜಾಬ್ ಚುನಾವಣೆಯಲ್ಲಿ ಬರ್ನಾಲಾ ಜಿಲ್ಲೆಯ ಭದೌರ್ Read more…

BIG NEWS: ನ್ಯಾಯಕ್ಕಾಗಿ ಹೋರಾಡಿದ ಬ್ಯಾಂಕ್ ಠೇವಣಿದಾರರ ವಿರುದ್ಧವೇ FIR ದಾಖಲು

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸಿ ಎಂದವರ ವಿರುದ್ಧವೇ ಎಫ್ಐಆರ್ ದಾಖಲಿಸಲಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ. ರಾಘವೇಂದ್ರ ಸಹಕಾರ ಬ್ಯಾಂಕ್ ಠೇವಣಿದಾರರ ವಿರುದ್ಧ ಬಸವನಗುಡಿ Read more…

ʼಬೇಸಿಗೆʼ ಸೆಕೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಬೇಸಿಗೆಯ ಉರಿ ಬಿಸಿಲಿಗೆ ಮನೆಯಲ್ಲಿರುವುದು ಕಷ್ಟಕರ. ಹಾಗೆಂದು ಹೊರ ಹೋಗಿ ಸುತ್ತಾಡುವುದೂ ಅಷ್ಟು ಸುಲಭವಲ್ಲ. ಇನ್ನು ಮನೆಯಲ್ಲಿ ಎಸಿ ಇಲ್ಲದಿದ್ದರಂತೂ ಇನ್ನೂ ಕಷ್ಟಕರ. ದಿನ ನಿತ್ಯ ತಾಪ ಹೆಚ್ಚುತ್ತಿರುವುದರಿಂದ Read more…

ಬೆಂಕಿಯ ಕೆನ್ನಾಲಿಗೆಯಿಂದ ಮಗನನ್ನು ರಕ್ಷಿಸಲು ಕಠೋರ ನಿರ್ಧಾರ ಕೈಗೊಂಡ ತಂದೆ…!

ಬೆಂಕಿಯಿಂದ ತನ್ನ ಮೂರು ವರ್ಷದ ಮಗುವನ್ನು ಎರಡನೇ ಮಹಡಿಯಿಂದ ಕೆಳಕ್ಕೆ ಎಸೆಯುವ ಎದೆಝಲ್ ಎನಿಸುವ ವಿಡಿಯೋ ವೈರಲ್ ಆಗಿದೆ. ಅಮೇರಿಕದ ನ್ಯೂಜೆರ್ಸಿಯಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ವೇಗವಾಗಿ ಹಬ್ಬುತ್ತಿದ್ದ Read more…

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ….! ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌ ವಿಡಿಯೋ ವೈರಲ್

ಪಬ್, ಬಾರ್‌ಗಳಲ್ಲಿ ಬೌನ್ಸರ್ ಬಳಕೆ ಸಾಮಾನ್ಯ, ಸೆಲೆಬ್ರಿಟಿಗಳು ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೂ ಬೌನ್ಸರ್ ಬಳಸುವುದೂ ಸಹ ಸಾಮಾನ್ಯ. ಕೆಲವೊಮ್ಮೆ ಈ ಬೌನ್ಸರ್‌ಗಳು ರಕ್ಷಣೆಗೆ ಅತಿಯಾದ ಕಾಳಜಿ ತೋರಿ Read more…

ದೇವರೇ ನನ್ನ ಅಮ್ಮನನ್ನು ಬದಲಿಸು ಎಂದು ಹಠ ಹಿಡಿದ ಮಗು, ಜನರನ್ನು ನಗೆಗಡಲಲ್ಲಿ ತೇಲಿಸಿದೆ ವೈರಲ್ ವಿಡಿಯೋ

ಇಂಟರ್ನೆಟ್ ಜಗತ್ತಿನಲ್ಲಿ ಮಕ್ಕಳ ತಮಾಷೆಯ ವಿಡಿಯೋಗಳು ಮತ್ತು ಫೋಟೋಗಳು ಪ್ರತಿದಿನ ವೈರಲ್ ಆಗುತ್ತವೆ. ಇಂತಹ ಕೆಲವು ವಿಡಿಯೊಗಳನ್ನು ನೋಡುವಾಗ ನಗುವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ನಾವು ನಿಮಗಾಗಿ ಅಂತಹುದೇ ವಿಡಿಯೊವನ್ನು Read more…

ಬೇಸಿಗೆಯಲ್ಲಿ ಪ್ರತಿದಿನ ʼಮೊಸರುʼ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ…..?

ಬೇಸಿಗೆ ಕಾಲದಲ್ಲಿ ಪ್ರತಿ ದಿನವೂ ಒಂದು ಕಪ್ ಮೊಸರಿನ ಸೇವನೆ, ಶರೀರವನ್ನು ತಂಪಾಗಿಸುತ್ತದೆ. ನಿತ್ಯ ಮೊಸರು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಮಾಹಿತಿ ಇಲ್ಲಿದೆ. * ಬಾಯಿ ಹುಣ್ಣಿನ Read more…

BIG NEWS: ನ್ಯೂಸ್ ಚಾನಲ್ ವರದಿಗಾರರ ಹೆಸರಲ್ಲಿ ಸುಲಿಗೆ; ನಾಲ್ವರು ಅರೆಸ್ಟ್; ಓರ್ವ ಎಸ್ಕೇಪ್

ದಾವಣಗೆರೆ: ನ್ಯೂಸ್ ಚಾನಲ್ ವರದಿಗಾರರು ಎಂದು ಹೇಳಿಕೊಂಡು ಹಣಕ್ಕೆ ಬೇಡಿಕೆ ಇಟ್ಟು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ದಾವಣಗೆರೆ ಜಿಲ್ಲೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಅಲಿಯಾಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...