alex Certify Live News | Kannada Dunia | Kannada News | Karnataka News | India News - Part 3424
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ

ಬೆಂಗಳೂರು: ವಸತಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ.ಆರ್. ರಮೇಶ್ ಕುಮಾರ್ Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ; ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ Read more…

ಹೆರಿಗೆ ನಂತ್ರ ಮೊದಲ ಬಾರಿ ಶಾರೀರಿಕ ಸಂಬಂಧ ಹೊಂದುವ ಮುನ್ನ

ಸುಖ ದಾಂಪತ್ಯಕ್ಕೆ ಸೆಕ್ಸ್ ಅಗತ್ಯ. ಗರ್ಭ ಧರಿಸಿ ಮಗು ಮನೆಗೆ ಬಂದಾಗ ಮಹಿಳೆ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಮನೆಗೊಂದು ಪುಟ್ಟ ಮಗು ಬಂದಿರುವ ಸಂತೋಷವನ್ನು ಪತಿ-ಪತ್ನಿ ಎಂಜಾಯ್ ಮಾಡ್ತಾರೆ. Read more…

BIG NEWS: ಹೊಸ ಗ್ರಾಹಕರನ್ನು ಸೇರಿಸಿಕೊಳ್ಳದಂತೆ ಪೇಟಿಎಂಗೆ RBI ನಿರ್ಬಂಧ..!

ಸಂಸ್ಥೆಯ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಲ್ಲಿ ಆಡಿಟ್​ ಮಾಡಬೇಕಾದ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಪೇಟಿಎಂಗೆ ಭಾರತೀಯ ರಿಸರ್ವ್​ ಬ್ಯಾಂಕ್​ ಸೂಚನೆ ನೀಡಿದೆ. ಐಟಿ Read more…

100 ರ ಪೈಕಿ 99 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ AIMIM…!

ಹೈದರಾಬಾದ್​ ಮೂಲದ ಮುಸ್ಲಿಂ ಆಧಾರಿತ ರಾಜಕೀಯ ಪಕ್ಷವಾದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 100 ಸ್ಥಾನಗಳ ಪೈಕಿ 99 ಸ್ಥಾನಗಳಲ್ಲಿ ತನ್ನ Read more…

ʼಕಚಾ ಬಾದಾಮ್ʼ ಹಾಡಿಗೆ ವಿಜಯೋತ್ಸವದ ನೃತ್ಯ ಮಾಡಿದ್ರು ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್..! 

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಪಂಜಾಬ್‌ನಲ್ಲಿ ಗೆದ್ದು ಬೀಗಿರುವುದು ಎಲ್ಲರಿಗೂ ತಿಳಿದಿದ್ದೇ. ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಭಗವಂತ್ ಮಾನ್ ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಡ್ಯಾನ್ಸ್ ಮಾಡುವ Read more…

ಹೊಟ್ಟೆ ಬೊಜ್ಜು ಕರಗಿಸಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆಯ ಭಾಗದಲ್ಲಿ ಶೇಖರವಾದ ಕೊಬ್ಬನ್ನು ಕರಗಿಸುವುದು ನಿಜವಾದ ಸವಾಲು. ಅದರಲ್ಲೂ ಸಿಸೇರಿಯನ್ ಹೆರಿಗೆಯಾದ ಬಳಿಕ ಹೊಟ್ಟೆಗೆ ಬಟ್ಟೆ ಅಥವಾ ಬೆಲ್ಟ್ ಕಟ್ಟಲೂ ಅವಕಾಶವಿಲ್ಲದೆ ದೊಡ್ಡ ಹೊಟ್ಟೆಯ Read more…

51 ನೇ ವಯಸ್ಸಿಗೆ ನಾಲ್ಕನೇ ಮದುವೆಯಾಗಲು ಸಿರಿವಂತ ಗಂಡು ರೆಡಿ…!

’ಈ ಪ್ರೀತಿ ಅನ್ನೋದೆಲ್ಲಾ ಬಡ ಜನರಿಗಾಗಿ ಇರೋದು’ ಎನ್ನುವ ಕೋಟ್ಯಾಧಿಪತಿಯೊಬ್ಬ ನಾಲ್ಕನೇ ಮದುವೆಯಾಗಲು ಸಜ್ಜಾಗಿದ್ದಾನೆ. ಬ್ರಾಂಡನ್ ವೇಡ್ ಹೆಸರಿನ 51 ವರ್ಷ ವಯಸ್ಸಿನ ಈ ವ್ಯಕ್ತಿ ತನ್ನ ನಾಲ್ಕನೇ Read more…

ಪಾಕ್ ಪರ ಘೋಷಣೆ; ಎಸ್‌.ಪಿ. ನಾಯಕಿ ಸೇರಿದಂತೆ 250 ಮಂದಿ ವಿರುದ್ಧ ಪ್ರಕರಣ ದಾಖಲು

ಚುನಾವಣೆ ಗೆದ್ದ ಮದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿಯ ನಾಯಕಿ ಸಯಿದಾ ಖತೂನ್ ಹಾಗೂ 250 ಇತರ ಮಂದಿ ವಿರುದ್ಧ ಪ್ರಕರಣ Read more…

ಭಕ್ತರಿಗೆ ಗುಡ್ ನ್ಯೂಸ್; ಉಚಿತ ಬಸ್ ವ್ಯವಸ್ಥೆ: ಮಾ. 14 ರಂದು ಮೇಲುಕೋಟೆ ವೈರಮುಡಿ ಉತ್ಸವಕ್ಕೆ 100 ವಿಶೇಷ ಬಸ್

ಮಾರ್ಚ್ 14 ರಂದು ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಬ್ರಹೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂಡ್ಯ ವಿಭಾಗದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಕಂದಾಯ ದಾಖಲೆ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಇಂದು ಸಿಎಂ ಚಾಲನೆ

ಚಿಕ್ಕಬಳ್ಳಾಪುರ: ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗೀರ್ಲಹಳ್ಳಿಗೆ ಇಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಅವರಿಗೆ Read more…

ಬೇಸಿಗೆಯಲ್ಲಿ ʼಬೆವರು ಗುಳ್ಳೆʼಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಬೇಸಿಗೆ ಬಂದೇ ಬಿಟ್ಟಿದೆ. ಬೇಸಿಗೆಯಲ್ಲಿ ಬೆವರು ಗುಳ್ಳೆಗಳಿಂದ ಸಾಮಾನ್ಯವಾಗಿ ಎಲ್ಲರೂ ಕಿರಿಕಿರಿ ಅನುಭವಿಸ್ತಾರೆ. ಅದರಲ್ಲೂ ಮಕ್ಕಳಲ್ಲಿ ಈ ಸಮಸ್ಯೆ ಅಧಿಕ. ಹಾಗಾಗಿ ಸ್ನಾನದ ನಂತರ ಮಕ್ಕಳಿಗೆ ಪೌಡರ್ ಹಚ್ಚಲು Read more…

ರುಚಿಕರವಾದ ‘ರವಾʼ ಆಪಂ ಮಾಡುವ ವಿಧಾನ

ಹಬ್ಬಕ್ಕೆ ಏನಾದರೂ ಸಿಹಿ ಮಾಡಬೇಕು ಅಂದುಕೊಂಡಿದ್ದೀರಾ. ಇಲ್ಲಿ ಸುಲಭವಾಗಿ ಮಾಡುವ ರವಾ ಆಪಂ ಇದೆ. ಇದು ತಿನ್ನುವುದಕ್ಕೆ ಕೂಡ ತುಂಬಾ ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ರವೆ – 1/2 Read more…

ಈಜುಡುಗೆಯಲ್ಲಿ ಮಿಂಚಿದ ಬಾಲಿವುಡ್ ಸ್ಟಾರ್ ಪುತ್ರಿಯರು…!

ಬೇಸಿಗೆ ಕಾಲ ಆರಂಭವಾಗಿದೆ. ಸೆಖೆ ತಡೆಯಲಾಗದೆ ನೀರಿಗೆ ಹಾರಬೇಕು ಎಂದೆನಿಸೋದಂತು ಸುಳ್ಳಲ್ಲ. ಆದರೆ, ಈ ಬಾಲಿವುಡ್ ಸೆಲೆಬ್ರಿಟಿಗಳಿಗೆ ಯಾವ ಕಾಲವು ಕೂಡ ಸೆಖೆಗಾಲವೇ ಆಗಿರುತ್ತದೆ ಎಂದೆನಿಸುತ್ತದೆ. ಯಾಕೆಂದರೆ ಅವರು Read more…

ಈ ರಾಶಿಯವರಿಗೆ ಇಂದು ಸಿಗಲಿದೆ ಉದ್ಯೋಗದಲ್ಲಿ ಭಡ್ತಿ

ಮೇಷ- ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡುವಿರಿ. ವಿದ್ಯಾರ್ಥಿಗಳಿಗೆ ಅಂದುಕೊಂಡ ಕಾರ್ಯದಲ್ಲಿ ಜಯವಿದೆ. ವೈವಾಹಿಕ ಜೀವನದಲ್ಲಿ ನೆಮ್ಮದಿಯಿದೆ. ವೃಷಭ- ಕಚೇರಿಯಲ್ಲಿ ಹೊಸ ಜವಾಬ್ದಾರಿಯೊಂದು‌ ನಿಮ್ಮ ಹೆಗಲೇರಲಿದೆ. ಇದರಿಂದ Read more…

ಅರವಿಂದ್​ ಕೇಜ್ರಿವಾಲ್​, ಸಿಸೋಡಿಯಾ ಕಾಲಿಗೆರಗಿ ಆಶೀರ್ವಾದ ಪಡೆದ ಪಂಜಾಬ್​ ಸಿಎಂ ಅಭ್ಯರ್ಥಿ ಮಾನ್​

ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷವು ಭರ್ಜರಿ ಗೆಲುವು ದಾಖಲಿಸಿದ ಬೆನ್ನಲ್ಲೇ ಪಂಜಾಬ್​ ಸಿಎಂ ಅಭ್ಯರ್ಥಿ ಭಗವಂತ್​ ಮಾನ್​​ ಇಂದು ಆಪ್​ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್​ ಹಾಗೂ ಮನೀಷ್​ Read more…

ಬೆಂಕಿಯ ಜೊತೆ ಸಾಹಸ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡ ಭೂಪ….!

35 ವರ್ಷದ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಸಾಹಸ ಪ್ರದರ್ಶಿಸಲು ಹೋಗಿ ಜೀವವನ್ನೇ ಕಳೆದುಕೊಂಡ ಘಟನೆಯು ಭೂಪಾಲ್​ನಲ್ಲಿ ನಡೆದಿದೆ. ಮೊಬೈಲ್​ನಲ್ಲಿ ನೋಡಿದ್ದ ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡಲು ಹೋದ Read more…

BIG NEWS: ರಷ್ಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

ನವದೆಹಲಿ: ಭಾರತೀಯ ರಾಯಭಾರ ಕಚೇರಿಯು ರಷ್ಯಾದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ನೀಡಿದ್ದು, ‘ದೇಶವನ್ನು ತೊರೆಯಲು ಯಾವುದೇ ಭದ್ರತಾ ಕಾರಣಗಳಿಲ್ಲ’ ಎಂದು ಭರವಸೆ ನೀಡಿದೆ. ಹೆಚ್ಚಿನ ವಿಶ್ವವಿದ್ಯಾನಿಲಯಗಳು ಆನ್‌ಲೈನ್ ತರಗತಿಗಳನ್ನು Read more…

BIG BREAKING: ರಷ್ಯಾ ವಿರುದ್ಧ 16 ದಿನ ಎದೆಗುಂದದೆ ಹೋರಾಡಿದ ಉಕ್ರೇನ್ ಗೆ ಆನೆ ಬಲ; ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆ

ಅಧಿಕೃತವಾಗಿ ಉಕ್ರೇನ್ ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆಯಾಗಿದೆ. ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಉಕ್ರೇನ್ ಅರ್ಜಿ ಸಲ್ಲಿಸಿತ್ತು. ಉಕ್ರೇನ್ ಮನವಿಯನ್ನು ಯುರೋಪಿಯನ್ ಒಕ್ಕೂಟ ಒಪ್ಪಿಕೊಂಡಿದೆ. ಈ ಮೂಲಕ ಅಧಿಕೃತವಾಗಿ ಉಕ್ರೇನ್ Read more…

BIG NEWS: ರಾಜ್ಯದಲ್ಲಿಂದು 181 ಜನರಿಗೆ ಸೋಂಕು, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 181 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 260 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 40016 ಸೋಂಕಿತರು ಸಾವನ್ನಪ್ಪಿದ್ದಾರೆ. 39,00,688 ಜನ Read more…

BIG NEWS: ನೌಕರರ ವೇತನ ಪರಿಷ್ಕರಣೆ ಭರವಸೆ ನೀಡಿದ ಸಚಿವ ಶ್ರೀರಾಮುಲು ಸಾರಿಗೆ ಇಲಾಖೆ ಖಾಸಗೀಕರಣ ಮಾಡ್ತಾರಾ…?

ಚಿಕ್ಕಬಳ್ಳಾಪುರ: ಪಿಪಿಪಿ ಮಾದರಿಯಲ್ಲಿ ನೂತನ ಬಸ್ ಗಳನ್ನು ರಸ್ತೆಗಿಳಿಸುವ ಪ್ರಸ್ತಾವನೆ ಇದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ವೇತನ Read more…

BIG NEWS: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.  ದಕ್ಷಿಣ ಪದವೀಧರ Read more…

ಪ್ರೀತಿಸಿ ಮದುವೆಯಾದ ದಂಪತಿಗಿತ್ತು ಅಕ್ರಮ ಸಂಬಂಧ; ನಡೆದೇ ಹೋಯ್ತು ನಡೆಯಬಾರದ ಘಟನೆ

ಹಾಸನ: ಪ್ರತಿದಿನ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದರಿಂದ ಗಂಡನನ್ನು ಕೊಲೆ ಮಾಡಿದ ಪತ್ನಿ ಸಹಜ ಸಾವು ಎನ್ನುವಂತೆ ಬಿಂಬಿಸಿದ್ದಾಳೆ. ತನಿಖೆ ಕೈಗೊಂಡ ಹೊಳೆನರಸೀಪುರ ಹಳ್ಳಿ ಮೈಸೂರು ಠಾಣೆ Read more…

BIG NEWS: ಉಚಿತ ಸಿಲಿಂಡರ್, ವಿದ್ಯುತ್; ಪಿಂಚಣಿ ಹೆಚ್ಚಳ, ಮಹಿಳೆಯರಿಗೆ ಪ್ರಯಾಣವೂ ಉಚಿತ; ಯೋಗಿ ಮುಂದಿದೆ ಸವಾಲು

ನವದೆಹಲಿ: ಯುಪಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಜಯ ಸಾಧಿಸಿದೆ. ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಯುಪಿಯಲ್ಲಿ ಒಂದೇ ಪಕ್ಷಕ್ಕೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ Read more…

ಪಂಜಾಬ್​ನಲ್ಲಿ ಆಪ್​​ ಜಯಭೇರಿ ಬಾರಿಸುತ್ತಿದ್ದಂತೆಯೇ ವೈರಲ್​ ಆಗಿದೆ ಈ ವಿಡಿಯೋ….!

ಅಮ್​ ಆದ್ಮಿ ಪಕ್ಷವು ಪಂಜಾಬ್​ನಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. 117 ಸ್ಥಾನಗಳಲ್ಲಿ ಆಪ್​​ 92 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಪಂಜಾಬ್​​ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಪ್​ ಭರ್ಜರಿ ಗೆಲುವು Read more…

ಕ್ಯಾನ್ಸರ್‌ ಗೆ ಕಾರಣವಾಗುವ ಈ ತಿನಿಸುಗಳನ್ನೆಲ್ಲ ಬಿಟ್ಟುಬಿಡಿ…!

ಕ್ಯಾನ್ಸರ್‌ ಮಹಾಮಾರಿ ಭಾರತದಲ್ಲಿ ಸಂಭವಿಸ್ತಾ ಇರೋ ಸಾವಿಗೆ ಎರಡನೇ ಅತಿ ದೊಡ್ಡ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 2020ರಿಂದೀಚೆಗೆ ಭಾರತದಲ್ಲಿ 8 ಲಕ್ಷ ಜನರು ಕ್ಯಾನ್ಸರ್‌ ಗೆ Read more…

BIG NEWS: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಮಹಿಳೆಯರು ಸೇರಿ ಐವರ ದುರ್ಮರಣ

ಕಲಬುರ್ಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ಸಂಭವಿಸಿದೆ. ಕಾರಿನ ಚಾಲಕ ಹಾಗೂ Read more…

BIG NEWS: ಸಾಹಿಬಾಬಾದ್​ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ; ಗೆಲುವಿನ ನಗೆ ಬೀರಿದ ಸುನಿಲ್ ಕುಮಾರ್ ಶರ್ಮ

ಉತ್ತರ ಪ್ರದೇಶದ ಸಾಹಿಬಾಬಾದ್​ ವಿಧಾನಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿಯ ಸುನೀಲ್​ ಶರ್ಮಾ, ಸಮಾಜವಾದಿ ಪಕ್ಷದ ಅಮರ್​ಪಾಲ್​ ಶರ್ಮಾ, ಕಾಂಗ್ರೆಸ್​​ನ ಸಂಗೀತಾ ತ್ಯಾಗಿ, ಬಿಎಸ್​ಪಿಯ ಅಮಿತ್​ Read more…

BIG NEWS: ಭಾರತೀಯ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಓರ್ವ ಪೈಲಟ್ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಪತನ ಪ್ರಕರಣದಲ್ಲಿ ಓರ್ವ ಪೈಲಟ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಕಾಶ್ಮೀರದ ಗುರೆಜ್ ಸೆಕ್ಟರ್ ನ ಬೌರಮ್ Read more…

BIG NEWS: ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿಗೆ ಬಿಗ್ ರಿಲೀಫ್

ಬೆಂಗಳೂರು: ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿಗೆ ಕರ್ನಾಟಕ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಚುನಾವಣೆ ಪ್ರಚಾರದ ವೇಳೆ ಅಕ್ರಮ ಹಣ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...