alex Certify Live News | Kannada Dunia | Kannada News | Karnataka News | India News - Part 3425
ಕನ್ನಡ ದುನಿಯಾ
    Dailyhunt JioNews

Kannada Duniya

ಐಫೋನ್-13‌ ʼಫ್ರೀʼಯಾಗಿ ಪಡೆಯಲು ಇಲ್ಲಿದೆ ಬಂಪರ್‌ ಆಫರ್…‌!

ಐಫೋನ್‌ ಬಳಸೋದು ಒಂದು ರೀತಿ ಪ್ರತಿಷ್ಠೆಯಾಗಿ ಬದಲಾಗಿದೆ. ಅದರ ಗುಣಮಟ್ಟ ಕೂಡ ಗ್ರಾಹಕರನ್ನು ಆಕರ್ಷಿಸುತ್ತದೆ. ಆಪಲ್‌ ಕಂಪನಿ ಪ್ರತಿವರ್ಷ ಹೊಸ ಮಾದರಿಯ ಸ್ಮಾರ್ಟ್‌ ಫೋನ್‌ ಬಿಡುಗಡೆ ಮಾಡುತ್ತದೆ. ಈ Read more…

ಉತ್ತರಾಖಂಡ್​ನಲ್ಲಿ ಸ್ತ್ರೀ ಶಕ್ತಿಗೆ ಸಿಕ್ಕ ಜಯ; ವಿಧಾನಸಭೆ ಪ್ರವೇಶಿಸಿದ 8 ಮಹಿಳೆಯರು

ಉತ್ತರಾಖಂಡ್​ ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಎಂಬಂತೆ ಬರೋಬ್ಬರಿ 8 ಮಹಿಳೆಯರು ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ರೇಖಾ ಆರ್ಯ ಹಾಗೂ ಮಮತಾ ರಾಕೇಶ್​ ಎಂಬವರು ಮೂರು ಚುನಾವಣೆಗಳಲ್ಲಿ ಗೆದ್ದು Read more…

Shimoga: ಹಾಸ್ಟೆಲ್ ಊಟ ಸೇವಿಸಿದ 27 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಹಾಸ್ಟೆಲ್ ಊಟ ಸೇವಿಸಿದ್ದ 27 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಹ್ಯಾದ್ರಿ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ ಊಟ Read more…

ನಿಮಗೆ ಗಬಗಬನೆ ತಿನ್ನುವ ಅಭ್ಯಾಸವಿದೆಯಾ…? ಬರಬಹುದು ಇಂಥಾ ಅಪಾಯಕಾರಿ ಕಾಯಿಲೆ….!

ನಿಧಾನವೇ ಪ್ರಧಾನ ಅನ್ನೋ ಮಾತೇ ಇದೆ. ಊಟ ತಿಂಡಿ ತಿನ್ನುವಾಗ್ಲೂ ಈ ಮಾತನ್ನು ನೆನಪಿಸಿಕೊಳ್ಳಬೇಕು. ಯಾಕಂದ್ರೆ ಕೆಲವರಿಗೆ ಗಬಗಬನೆ ಬೇಗ ಬೇಗ ಊಟ ಮಾಡುವ ಅಭ್ಯಾಸವಿರುತ್ತದೆ. ಈ ರೀತಿ Read more…

ಪಂಚರಾಜ್ಯ ಚುನಾವಣೆಯಲ್ಲಿ ನೋಟಾ ಆಯ್ಕೆ ಒತ್ತಿದವರ ಸಂಖ್ಯೆ ಎಷ್ಟು……? ಇಲ್ಲಿದೆ ಮಾಹಿತಿ

ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ, ಪಂಚರಾಜ್ಯಗಳ ಚುನಾವಣೆಯಲ್ಲಿ ಸರಿ ಸುಮಾರು 8 ಲಕ್ಷ ಮತದಾರರು ನೋಟಾ ಆಯ್ಕೆಯನ್ನು ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಮಣಿಪುರದಲ್ಲಿ ಒಟ್ಟು Read more…

SHOCKING NEWS: 1 ಕೋಟಿ ಹಣ ಕದ್ದು, ಕಾರಿನೊಂದಿಗೆ ಎಸ್ಕೇಪ್ ಆದ ದರೋಡೆಕೋರರು

ಬೆಂಗಳೂರು: ಚಿನ್ನದ ವ್ಯಾಪಾರಿಯೊಬ್ಬರಿಗೆ ಬೆದರಿಕೆಯೊಡ್ದಿದ್ದ ದರೋಡೆಕೋರರ ಗ್ಯಾಂಗ್ ಬರೋಬ್ಬರಿ 1 ಕೋಟಿ ರೂಪಾಯಿ ಹಣ ಹಾಗೂ ಕಾರು ಕದ್ದು ಎಸ್ಕೇಪ್ ಆದ ಘಟನೆ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಬಳಿ Read more…

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರ ದುರ್ಮರಣ

ಕೊಪ್ಪಳ: ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯ ನವಲಿ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಸಂಭವಿಸಿದೆ. 55 ವರ್ಷದ ಯಮನೂರಪ್ಪ Read more…

BIG BREAKING: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

ಶ್ರೀನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ಪತನಗೊಂಡಿದೆ. ಚೀತಾ ಹೆಲಿಕಾಪ್ಟರ್, ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಹೊರಟಿತ್ತು. ಆದರೆ ಗುರೆಜ್ ಸೆಕ್ಟರ್ ನಲ್ಲಿ Read more…

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ದುರಂತ; ಹೊತ್ತಿ ಉರಿದ ನಿಂತಿದ್ದ ಕಾರುಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ನಿಂತಿದ್ದ ಎರಡು ಕಾರುಗಳು ಹೊತ್ತಿ ಉರಿದ ಘಟನೆ ಹೆಚ್.ಎಸ್.ಆರ್. ಲೇಔಟ್ ನಲ್ಲಿ Read more…

BIG NEWS: ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ; ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿಯೂ ಮರುಕಳಿಸುತ್ತೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷದವರು Read more…

BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಕೆಸಿಆರ್ ಅವರಿಗೆ ಇಂದು ಬೆಳಿಗ್ಗೆ ಎದೆಯ ಭಾಗದಲ್ಲಿ ತೀವ್ರ ನೋವು Read more…

ನಮ್ಮದು ಸಬ್​ ಕಾ ಸಾಥ್​ ಸಬ್​ ಕಾ ವಿಕಾಸ್​, ಸಿದ್ದರಾಮಯ್ಯ ತರ ಸರ್ವನಾಶ್​ ಅಲ್ಲ: ಸಿ.ಟಿ. ರವಿ ವ್ಯಂಗ್ಯ

ಪಂಚರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಅಧಿಕಾರವನ್ನು ಪಡೆದಂತೆಯೇ ಕರ್ನಾಟಕದಲ್ಲಿಯೂ ಕೂಡ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿ.ಟಿ. ರವಿ ವಿಧಾನಸೌಧದಲ್ಲಿ ಹೇಳಿದ್ದಾರೆ. ನಮ್ಮದು ಸಬ್​ Read more…

‘ರಾಬರ್ಟ್’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 1 ವರ್ಷ

ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ರಾಬರ್ಟ್’ ಸಿನಿಮಾ ಕಳೆದ ವರ್ಷ ಮಾರ್ಚ್ 11ರಂದು ಬಿಡುಗಡೆಯಾಗಿ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಈ ಚಿತ್ರ Read more…

ಯುಪಿ ರಾಜಕಾರಣವೇ ಬೇರೆ, ರಾಜ್ಯ ರಾಜಕಾರಣವೇ ಬೇರೆ…! ಬಿಜೆಪಿ ನಾಯಕರಿಗೆ ಭ್ರಮೆಯಿಂದ ಹೊರಬನ್ನಿ ಎಂದ ಸಿದ್ದರಾಮಯ್ಯ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ಮಾತೇ ಇಲ್ಲ ಎಂದು ಹೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಎಸ್.​ ಯಡಿಯೂರಪ್ಪರ ಕಾಲೆಳೆದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ Read more…

ನಿಮ್ಮನ್ನು ಗೊಂದಲಕ್ಕೀಡು ಮಾಡುತ್ತೆ ಈ ದೃಷ್ಟಿಭ್ರಮಣೆಯ ಚಿತ್ರ

ದೃಷ್ಟಿಭ್ರಮಣೆಯ ಚಿತ್ರಗಳು ನೋಡಲು ಭಾರೀ ಮಜವಾಗಿರುತ್ತವೆ. ಮೆದುಳಿಗೆ ಸಖತ್‌ ಕೆಲಸ ಕೊಡುವ ಈ ಚಿತ್ರಗಳ ಮರ್ಮ ಅರಿಯುವುದೇ ಭಾರೀ ಸವಾಲು. ಇಂಥದ್ದೇ ಒಂದು ಚಿತ್ರದಲ್ಲಿ, ಎರಡು ವರ್ಣರಂಜಿತ ವೃತ್ತಗಳನ್ನು Read more…

ಪಂಚರಾಜ್ಯ ಚುನಾವಣೆಗಳ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಬಿಜೆಪಿ ತಯಾರಿ…?

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸುಕರಾಗಿರುವ ಬಿಜೆಪಿ ಹೈಕಮಾಂಡ್​ ಕರ್ನಾಟಕದಲ್ಲಿ ಅವಧಿಗೂ ಮುಂಚಿತವಾಗಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಲು ಸಜ್ಜಾಗಿದೆ Read more…

’ಡೆಲ್ಟಾಕ್ರಾನ್’ ರೂಪಾಂತರಿ ಕುರಿತು ತಜ್ಞರು ನೀಡಿದ್ದಾರೆ ಈ ಮಾಹಿತಿ

ಓಮಿಕ್ರಾನ್ ಕಾಟದಿಂದ ಆರಂಭಗೊಂಡ ಕೋವಿಡ್ ಸೋಂಕಿನ ಮೂರನೇ ಅಲೆಯ ಕಿರಿಕಿರಿಯಿಂದ ನಿಧಾನವಾಗಿ ಆಚೆ ಬರುತ್ತಿರುವ ಜನರಿಗೆ ಈಗ ಸೋಂಕಿನ ಮತ್ತೊಂದು ಅವತಾರದ ಸುದ್ದಿ ಬಂದು ಅಪ್ಪಳಿಸಿದೆ. ಹೊಸ ಬಣ್ಣಗಳ Read more…

ವಿಶ್ವ ಮಹಾಯುದ್ಧಗಳಿಗೂ ಹಾಗೂ ರಷ್ಯಾ-ಉಕ್ರೇನ್ ಸಮರಕ್ಕೂ ಇದೆ ಅಂಕಿ-ಸಂಖ್ಯೆ ನಂಟು…!

ಜಗತ್ತಿನ ಯಾವುದೇ ದೊಡ್ಡ ವಿದ್ಯಮಾನಗಳು ಘಟಿಸಿದಾಗಲೂ ಅವುಗಳ ದಿನಾಂಕಗಳನ್ನು ಕೂಡಿ-ಕಳೆದು-ಗುಣಿಸಿ-ಭಾಗಿಸಿ, ಏನಾದರೊಂದು ಕಾಕತಾಳಿಯ ಸೃಷ್ಟಿಸುವ ಅಭ್ಯಾಸ ಅನೇಕ ಮಂದಿಗೆ ಇದೆ. ಮೊದಲ ವಿಶ್ವ ಮಹಾಯುದ್ಧ ಹಾಗೂ ದ್ವಿತೀಯ ವಿಶ್ವ Read more…

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ವದಂತಿ ಕುರಿತು ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟನೆ

ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದ ಬಳಿಕ ಬಿಜೆಪಿ ಹಿರಿಯ ನಾಯಕರು ರಾಜ್ಯದಲ್ಲಿಯೂ ಅವಧಿಪೂರ್ವ ಚುನಾವಣೆಗೆ ಉತ್ಸುಕರಾಗಿದ್ದಾರೆ ಎಂಬ ಮಾಹಿತಿಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ತಳ್ಳಿ Read more…

ನಟ ವಿರಾಟ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಅದ್ದೂರಿ Lover’ ಚಿತ್ರತಂಡ

ಎಪಿ ಅರ್ಜುನ್ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ಅದ್ದೂರಿ ಲವರ್’ ಚಿತ್ರದ ನಾಯಕ ವಿರಾಟ್ ಅವರ ಪೋಸ್ಟರ್ ಒಂದನ್ನು ಇಂದು ಬಿಡುಗಡೆ ಮಾಡಲಾಗಿದೆ. ‘ಕಿಸ್’ ಸಿನಿಮಾ ಸ್ಯಾಂಡಲ್ ವುಡ್ ಗೆ Read more…

ಮುಖ್ಯಮಂತ್ರಿಗೆ ಸೋಲಿನ ರುಚಿ ತೋರಿಸಿದ್ದು ಮೊಬೈಲ್ ರಿಪೇರಿ ಅಂಗಡಿ ಮಾಲೀಕ…! ಇಲ್ಲಿದೆ ಆಪ್‌ ಅಭ್ಯರ್ಥಿ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಇಡೀ ದೇಶದ ಗಮನ ಸೆಳೆದಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿರ ಸೋಲಿಗೆ ಕಾರಣರಾದ ಆಪ್ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್‌ರ ಜೀವನಗಾಥೆ ಈಗ Read more…

ಪಂಚರಾಜ್ಯ ಚುನಾವಣೆಯಲ್ಲಿ ಶಿವಸೇನೆ ಕಳಪೆ ಪ್ರದರ್ಶನ: ನೋಟಾಗಿಂತಲೂ ಕಡಿಮೆ ಮತ ಪಡೆದ ಸೇನೆ….!

ಗೋವಾ, ಉತ್ತರ ಪ್ರದೇಶ ಹಾಗೂ ಮಣಿಪುರಗಳಲ್ಲಿ ನೋಟಾಗೆ ಸಿಕ್ಕ ಮತಗಳಿಗಿಂತಲೂ ಕಡಿಮೆ ಮತವನ್ನು ಶಿವಸೇನೆ ಸಂಪಾದಿಸಿದೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ಹೇಳಿವೆ. ಮಹಾರಾಷ್ಟ್ರದಲ್ಲಿ ಎನ್​ಸಿಪಿ ಹಾಗೂ Read more…

ಈ ರೀತಿ ಮೇಕಪ್ ಮಾಡಿದರೆ ಹೆಚ್ಚು ವಯಸ್ಸಿನವರಂತೆ ಕಾಣುತ್ತೀರಾ ಎಚ್ಚರ…..!

ಮೇಕಪ್ ಮಾಡುವಾಗ ಕೆಲವರು ತಮ್ಮ ಉಡುಪಿನೊಂದಿಗೆ ಹೊಂದುವಂತಹ ಮೇಕಪ್ ನ್ನು ಬಳಸುತ್ತಾರೆ. ಆದರೆ ಕೆಲವೊಂದು ಮೇಕಪ್ ಗಳನ್ನು ಬಳಸುವಾಗ ಎಚ್ಚರದಿಂದಿರಬೇಕು. ಇಲ್ಲವಾದರೆ ನೀವು ಮೇಕಪ್ ಅತಿಯಾಗಿ ಬಳಸಿದರೆ ವಯಸ್ಸಾದವರಂತೆ Read more…

ಮಹಿಳೆಯರೇ ನಿದ್ರೆ ಬಿಟ್ಟೀರಾ ಜೋಕೆ…..!

ರಾತ್ರಿ ಹೊತ್ತು ನಿದ್ದೆ ಬರುತ್ತಿಲ್ಲ ಎಂಬ ಕಾರಣಕ್ಕೆ ಮೊಬೈಲ್ ನೋಡುತ್ತಾ ಕಾಲ ಕಳೆಯುತ್ತೀರಾ? ದಿನಕ್ಕೆ 7-8 ಗಂಟೆ ಹೊತ್ತು ನಿದ್ದೆ ಮಾಡದೆ ಇದ್ದರೆ ಹಲವಾರು ಸಮಸ್ಯೆಗಳು ನಿಮ್ಮನ್ನು ಹುಡುಕಿಕೊಂಡು Read more…

ದೇಶದ ಶೇ.44 ಭೂಪ್ರದೇಶದಲ್ಲಿ NDA ಯದ್ದೇ ಅಧಿಕಾರ

ಇತ್ತೀಚೆಗಷ್ಟೇ ಮುಕ್ತಾಯವಾದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಅಧಿಕಾರದ ಹಾದಿ ಹಿಡಿದಿರುವ ಬಿಜೆಪಿ ಸಾರಥ್ಯದ ಎನ್‌ಡಿಎ ಮೈತ್ರಿಕೂಟ ಇದೀಗ ಒಟ್ಟಾರೆ 17 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದು, ದೇಶದ 44%ದಷ್ಟು Read more…

ಕಾರ್ತಿಕ್​ ಆರ್ಯನ್​ಗೆ ಮದುವೆಯಾಗಲು 20 ಕೋಟಿ ರೂ. ಆಫರ್​ ನೀಡಿದ ಯುವತಿ….!

ಸೂಪರ್​ ಸ್ಟಾರ್​ ಹಾಗೂ ಬಾಲಿವುಡ್​ನ ಹ್ಯಾಂಡ್ಸಮ್​​ ನಟ ಕಾರ್ತಿಕ್​ ಆರ್ಯನ್​​ರನ್ನು ಇಷ್ಟ ಪಡುವ ಹೆಂಗಳೆಯರ ಗುಂಪು ತುಸು ದೊಡ್ಡದೇ ಇದೆ. ಸೋಶಿಯಲ್​ ಮೀಡಿಯಾದಲ್ಲಂತೂ ಕಾರ್ತಿಕ್​ ಆರ್ಯನ್​​ಗೆ ದೊಡ್ಡ ಅಭಿಮಾನಿ Read more…

ಕಾಟನ್ ಕ್ಯಾಂಡಿ ಬಳಸಿ ಮಹಿಳೆಯಿಂದ ಮ್ಯಾಗಿ ಖಾದ್ಯ ತಯಾರಿ…!

ಈ ಫುಡ್ ಫ್ಯೂಶನ್ ಹೆಸರಿನಲ್ಲಿ ಕಂಡು ಕೇಳರಿಯದ ಮಟ್ಟದಲ್ಲಿ ಚಿತ್ರ ವಿಚಿತ್ರ ಆಹಾರಗಳನ್ನು ಪರಿಚಯಿಸುತ್ತಿರುವ ಲೆಕ್ಕವಿಲ್ಲದಷ್ಟು ನಿದರ್ಶನಗಳು ಆನ್ಲೈನ್‌ನಲ್ಲಿ ವೈರಲ್ ಆಗಿವೆ. ಇಂಥ ಸಾಲಿಗೆ ಸೇರುವ ಮತ್ತೊಂದು ನಿದರ್ಶನದಲ್ಲಿ, Read more…

BIG NEWS: ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಲೋಕಾರ್ಪಣೆ

ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆಯು ಆರಂಭಗೊಂಡಿದೆ. ಮಾರ್ಚ್​ 10ರಂದು ಗ್ವಾಲಿಯರ್​ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊಂಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ. Read more…

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗುತ್ತೆ ನಿಶ್ಚಿತ ʼಆದಾಯʼ

ಹೂಡಿಕೆದಾರರಿಗೆ ಅತ್ಯಂತ ಪ್ರಭಾವಶಾಲಿ ಆದಾಯವನ್ನು ಒದಗಿಸಬಲ್ಲ ವಿವಿಧ ಯೋಜನೆಗಳನ್ನು ಅಂಚೆ ಕಚೇರಿ ನೀಡುತ್ತದೆ. ಭಾರತದಲ್ಲಿ ಅನೇಕರು ತಮ್ಮ ಭವಿಷ್ಯದ ದೃಷ್ಟಿಯಿಂದ ವಿಶೇಷವಾಗಿ ನಿವೃತ್ತಿಯ ಹಣವನ್ನು ಉಳಿಸಲು ಬಂದಾಗ ಈ Read more…

ಹೊಸ ಬಣ್ಣಗಳ ಆಯ್ಕೆಯಲ್ಲಿ ಹೈನೆಸ್ ಸಿಬಿ 350 ಮತ್ತು ಸಿಬಿ 350ಆರ್‌‌ಎಸ್

ಭಾರತೀಯ ಮಾರುಕಟ್ಟೆಯ ಆಧುನಿಕ ಕ್ಲಾಸಿಕ್ ಬೈಕ್ ವಿಭಾಗದಲ್ಲಿ ರಾಯಲ್ ಎನ್‌ಫೀಲ್ಡ್‌ನ ಕ್ಲಾಸಿಕ್ 350 ಮತ್ತು ಬುಲೆಟ್ 350ರೊಂದಿಗೆ ಸ್ಪರ್ಧಿಸಲು ಹೋಂಡಾ ತನ್ನ CB350 ಸರಣಿಯನ್ನು 2012ರಲ್ಲಿ ಬಿಡುಗಡೆ ಮಾಡಿತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...