alex Certify Live News | Kannada Dunia | Kannada News | Karnataka News | India News - Part 3434
ಕನ್ನಡ ದುನಿಯಾ
    Dailyhunt JioNews

Kannada Duniya

ಕಪಿಲ್‌ ಶರ್ಮಾ ಶೋ ನಲ್ಲಿ ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರತಂಡಕ್ಕೆ ಅವಕಾಶ ನಿರಾಕರಣೆ; ಟ್ವಿಟ್ಟರ್‌ ನಲ್ಲಿ ಶುರುವಾಯ್ತು ʼಶೋʼ ಬಾಯ್ಕಾಟ್‌ ಅಭಿಯಾನ

ಸುಶಾಂತ್ ಸಿಂಗ್ ಸಾವಿನ ನಂತರ ಬಾಯ್ಕಾಟ್ ಬಾಲಿವುಡ್ ಟ್ರೆಂಡ್ ನಡೆಯುತ್ತಲೆ ಇದೆ. ಒಂದು ಕಾಲದಲ್ಲಿ ಬಾಲಿವುಡ್ ತಾರೆಯರನ್ನ ದೇವರಂತೆ ನೋಡ್ತಿದ್ದ ಅಭಿಮಾನಿಗಳು ಈಗ ಬದಲಾಗಿದ್ದಾರೆ. ಬಾಲಿವುಡ್ ಸಿನಿಮಾಗಳನ್ನು ಮಾತ್ರವಲ್ಲ Read more…

ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಪತಿ-ಪತ್ನಿ ಜಗಳಕ್ಕೆ ಮನನೊಂದು ಪುಟ್ಟ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 35 ವರ್ಷದ Read more…

ಬಲೂನ್​ ಎಂದುಕೊಂಡು ಜನರ ಮೇಲೆ ಕಾಂಡೋಮ್​ ಎಸೆದಿದ್ದ ರಾಖಿ ಸಾವಂತ್​..!

ಸದಾ ಒಂದಿಲ್ಲೊಂದು ವಿವಾದಗಳ ಮೂಲಕವೇ ಸುದ್ದಿಯಲ್ಲಿರುವ ರಾಖಿ ಸಾವಂತ್​ ಇದೀಗ ತಮ್ಮ ಬಾಲ್ಯದ ದಿನವೊಂದನ್ನು ಮೆಲುಕು ಹಾಕಿದ್ದಾರೆ. ಮೊದಲು ಈ ವಿಚಾರವನ್ನು ಹಂಚಿಕೊಳ್ಳಲು ಮುಜುಗರ ವ್ಯಕ್ತಪಡಿಸಿದ ರಾಖಿ ಬಳಿಕ Read more…

ಗಮನಿಸಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ಶಿಕ್ಷಣ ಸಚಿವಾಲಯವು ಮಾರ್ಚ್ 7 ರಂದು, ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸೂಚನೆ ನೀಡಿದೆ. ಇತ್ತೀಚೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಕಲಿ ವೆಬ್‌ಸೈಟ್‌ಗಳ ಹಾವಳಿ ಹೆಚ್ಚಾಗಿದೆ ಅಂತಹ ವೆಬ್‌ಸೈಟ್ ಹಾಗೂ ವ್ಯಕ್ತಿಗಳ ಬಗ್ಗೆ Read more…

BIG NEWS: ಫೀಚರ್​ ಫೋನ್ ​ಗಳಲ್ಲಿಯೂ ಯುಪಿಐ ಪಾವತಿಗೆ RBI ಚಾಲನೆ

ಬೇಸಿಕ್​ ಫೋನ್​ ಬಳಕೆದಾರರಿಗೂ ಭಾರತೀಯ ರಿಸರ್ವ್​ ಬ್ಯಾಂಕ್​ ಇಂದಿನಿಂದ ಯುಪಿಐ ಆಧರಿತ ಪಾವತಿಯನ್ನು ಮಾಡಲು ಸಾಧ್ಯವಾಗುವ UPI123Pay ಹಾಗೂ ಡಿಜಿಟಲ್ ಪಾವತಿಗಳಿಗಾಗಿ ದಿನ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ ರೈತ ಮಹಿಳೆ ಆತ್ಮಹತ್ಯೆ ಪ್ರಕರಣ; ಹೆಚ್.ಕೆ.ಪಾಟೀಲ್ ಗೆ ಬೆಂಬಲ ನೀಡಿದ BSY

ಬೆಂಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ರೈತ ಮಹಿಳೆ ನಿರ್ಮಲಾ ಆತ್ಮಹತ್ಯೆಗೆ ಶರಣಾದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಶಾಸಕರ ವಿಷಯ ಪ್ರಸ್ತಾಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಬಲ Read more…

ತಾಯಿ ಸಾಲ ಕೊಡಲಿಲ್ಲವೆಂದು ಮಗನ‌ ಕಿಡ್ನಾಪ್; ಅಪ್ಪ – ಮಕ್ಕಳು ಅಂದರ್

ಹಣಕ್ಕಾಗಿ ಎಂತಾ ಕೆಲಸಕ್ಕು ಇಳಿಯುತ್ತಾರೆ. ಸಂಬಂಧಿಕರಾಗಲಿ, ಸ್ನೇಹಿತರಾಗಲಿ ಯಾರನ್ನು ಬಿಡುವುದಿಲ್ಲ. ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಾಯಿ ಸಾಲ ಕೊಡಲಿಲ್ಲ ಎಂದು ಆಕೆಯ ಮಗನನ್ನೇ ಕಿಡ್ನಾಪ್ ಮಾಡಿದ್ದಾರೆ. ಸಧ್ಯ Read more…

BIG NEWS: ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ; JDS ಶಾಸಕರಿಗೆ ಮತ್ತೆ ಟಾಂಗ್ ನೀಡಿದ ಸಂಸದೆ ಸುಮಲತಾ

ಮಂಡ್ಯ: ಸದ್ಯಕ್ಕೆ ಸಂಸದೆಯಾಗಿದ್ದರೂ ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಶಾಸಕರಿಗೆ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಎಲ್ಲೇ ಹೋದರು Read more…

BIG NEWS: ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ; ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

ಶಿಕ್ಷಣ ಇಲಾಖೆ ಪಠ್ಯ ಬದಲಾವಣೆಗೆ ತಯಾರಿ ನಡೆಸಿಕೊಂಡಿದ್ದು, ಪರಿಷ್ಕೃತ ಪಠ್ಯ ಜಾರಿಗೊಳಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಹುಶಃ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಜಾರಿಗೊಳ್ಳಬಹುದು ಎನ್ನಲಾಗಿದೆ. ಕಾಂಗ್ರೆಸ್ Read more…

ʼಮಾತಾ ವೈಷ್ಣೋದೇವಿʼ ದರ್ಶನಕ್ಕೆ ತೆರಳುವವರು ಮಿಸ್‌ ಮಾಡದೆ ಓದಿ ಈ ಸುದ್ದಿ

ಚಾಪರ್​ ಬುಕ್ಕಿಂಗ್​ ಟಿಕೆಟ್​ ನೀಡುವ ನೆಪದಲ್ಲಿ ಜನರನ್ನು ವಂಚಿಸುತ್ತಿದ್ದ ನಕಲಿ ವೆಬ್​ಸೈಟ್​ಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸ್​ ಸೈಬರ್​ ಇಲಾಖೆಗೆ ಶ್ರೀಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯು Read more…

ಮಹಿಳಾ ದಿನಾಚರಣೆಯಂದು ಮಹಿಳಾ ಪೊಲೀಸರ ದರ್ಬಾರ್; ಸ್ಟೇಷನ್ ಹೌಸ್ ಆಫೀಸರ್ ಗಳಾಗಿ ಮಹಿಳಾ ಸಿಬ್ಬಂದಿ ನೇಮಕ…!

ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆ, ಇಡೀ‌ ವಿಶ್ವದಲ್ಲಿ ಈ ದಿನವನ್ನು ಮಹಿಳೆಯರಿಗಾಗಿ ಅರ್ಪಿಸಲಾಗಿದೆ. ಎಲ್ಲೆಡೆ ಸಂಭ್ರಮದಿಂದ ಮಹಿಳೆಯರ ದಿನವನ್ನು ಆಚರಿಸಲಾಗುತ್ತಿದೆ. ಇಂತಹ ದಿನವನ್ನು ಬೆಂಗಳೂರು ಪೊಲೀಸರು ವಿಭಿನ್ನವಾಗಿ Read more…

8 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ; ಆರೋಪಿ ಅರೆಸ್ಟ್

ಈ ಕಾಲದಲ್ಲಿ ಯಾರು ಸುರಕ್ಷಿತವಾಗಿಲ್ಲ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ, ಎಂಟು ವರ್ಷದ ಬಾಲಕನನ್ನು ಅಪಹರಿಸಿ, ಅತ್ಯಾಚಾರ ಎಸಗಲು ಪ್ರಯತ್ನಿಸಿ, ಕೊಂದಿರುವ ಆಘಾತಕಾರಿ ಘಟನೆ ಗುಜರಾತ್ ರಾಜ್ಯದ ಆನಂದ್ Read more…

ದಿಟ್ಟ ಮಹಿಳೆಯ ಸಮಯಪ್ರಜ್ಞೆಗೆ ಜಾಹೀರಾತು ಮೂಲಕ ಗೌರವ ಸಲ್ಲಿಕೆ

ಬಸ್ ಚಾಲಕರೊಬ್ಬರ ಜೀವ ಉಳಿಸಿದ್ದ ಯೋಗಿತಾ ಸತವ್‌ ಹೆಸರಿನ 42 ವರ್ಷ ವಯಸ್ಸಿನ ಮಹಿಳೆಯೊಬ್ಬರ ಕಥೆಯೊಂದು ಇದೇ ಜನವರಿಯಲ್ಲಿ ವೈರಲ್ ಆಗಿತ್ತು. ಪುಣೆಯ ಯೋಗಿತಾ ತಾವು ಸಂಚರಿಸುತ್ತಿದ್ದ ಬಸ್ಸಿನ Read more…

ಕುದುರೆ ಮೇಲೇರಿ ವಿಧಾನಸಭೆಗೆ ಆಗಮಿಸಿದ ಕಾಂಗ್ರೆಸ್​ ಶಾಸಕ..! ವಿಡಿಯೋ ವೈರಲ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಾರ್ಖಂಡ್​ನ ಕಾಂಗ್ರೆಸ್ ಶಾಸಕರೊಬ್ಬರು ಇಂದು ಬೆಳಗ್ಗೆ ವಿಧಾನಸಭೆಗೆ ಕುದುರೆ ಸವಾರಿ ಮೂಲಕ ಆಗಮಿಸಿದ್ದಾರೆ. ಜಾರ್ಖಂಡ್​ನ ಹಜಾರಿಬಾಗ್​ ಜಿಲ್ಲೆಯ ಬರ್ಕಗಾಂವ್​ ವಿಧಾನಸಭಾ ಕ್ಷೇತ್ರದ ಶಾಸಕ Read more…

ಉಕ್ರೇನ್ ಬೆಂಬಲಿಸಿ ಆರ್ಕೆಸ್ಟ್ರಾ ಆಯೋಜಿಸಿದ ಗಾಯಕರು

ರಷ್ಯನ್-ಬ್ರಿಟೀಷ್ ಪಿಯಾನಿಸ್ಟ್‌ ಮತ್ತು ಕಂಡಕ್ಟರ್‌ ಪೀಟ್ರ್‌‌ ಲಿಮೊನೊವ್ ನೇತೃತ್ವದಲ್ಲಿ ಸುಮಾರು 200 ಮಂದಿ ಸಂಗೀತಗಾರರು ಲಂಡನ್‌ನ ಟ್ರಫಲ್ಗಾರ್‌ ಚೌಕದಲ್ಲಿ ಉಕ್ರೇನ್‌ ಪರ ಬೆಂಬಲವಾಗಿ ಸಂಗೀತ ನುಡಿಸಿದ್ದಾರೆ. ಮಾರ್ಚ್ 6ರಂದು Read more…

WAR BREAKING: ರಷ್ಯಾ ದಾಳಿಗೆ ಉಕ್ರೇನ್ ಖ್ಯಾತ ನಟ ಪಾಶಾ ಲಿ ಬಲಿ; ಸುಮಿ ನಗರದ ಮೇಲೆ 500 ಕೆಜಿ ಬಾಂಬ್ ಸ್ಫೋಟ; 18 ಜನ ದುರ್ಮರಣ

ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಬಾಂಬ್ ದಾಳಿಗೆ ಉಕ್ರೇನ್ ನ ಖ್ಯಾತ ನಟ ಪಾಶಾ ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಓಡೆಸಾ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ದೃಢಪಡಿಸಿದೆ. Read more…

ಮಾಜಿ ಪ್ರಾಪರ್ಟಿ ಡೀಲರ್ ಈಗ ಶುಚಿರುಚಿ ಊಟ ನೀಡುವ ಸಂಚಾರಿ ಹೋಟೆಲ್‌ ಮಾಲಕಿ

ಕೋವಿಡ್​ ಸಾಂಕ್ರಾಮಿಕದ ಬಳಿಕ ಇದೀಗ ಜಗತ್ತು ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಕೋವಿಡ್​ ಸಂದರ್ಭದಲ್ಲಿ ಬಂದ್​ ಆಗಿದ್ದ ಸಾಕಷ್ಟು ಅಂಗಡಿಗಳು ಇದೀಗ ಒಂದೊಂದಾಗಿಯೇ ತಲೆ ಎತ್ತುತ್ತಿವೆ. ಅದೇ ರೀತಿ ದೆಹಲಿಯಲ್ಲಿ Read more…

ಯುದ್ದ ಆರಂಭದ ನಂತರ ಈ ಅಪಖ್ಯಾತಿಗೊಳಗಾಗಿದೆ ರಷ್ಯಾ…!

ಉಕ್ರೇನ್‌ನ ಮೇಲೆ ಆಕ್ರಮಣ ಮಾಡಿದ 13 ದಿನಗಳ ಅವಧಿಯಲ್ಲಿ ರಷ್ಯಾ, ಇರಾನ್ ಮತ್ತು ಉತ್ತರ ಕೊರಿಯಾವನ್ನು ಮೀರಿಸಿ ವಿಶ್ವದಲ್ಲೇ ಅತಿ ಹೆಚ್ಚು ನಿರ್ಬಂಧಗಳಿಗೆ ಗುರಿಯಾಗಿರುವ ರಾಷ್ಟ್ರವಾಗಿದೆ. ಉಕ್ರೇನ್‌ ಮೇಲಿನ Read more…

WAR BREAKING: ರಷ್ಯಾ ದಾಳಿಗೆ ಉಕ್ರೇನ್ ನ 8 ಯೋಧರು ಸಾವು; 202 ಶಾಲೆ, 34 ಆಸ್ಪತ್ರೆಗಳು ಧ್ವಂಸ

ಕೀವ್: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ ಮುಂದುವರೆಸಿದ್ದು , 200ಕ್ಕೂ ಹೆಚ್ಚು ಶಾಲಾ ಕಟ್ಟಡಗಳು, 30ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಧ್ವಂಸಗೊಳಿಸಿದೆ. ರಷ್ಯಾ ನಡೆಸಿದ ಇಂದಿನ ದಾಳಿಯಲ್ಲಿ 8 Read more…

ರಷ್ಯಾ-ಉಕ್ರೇನ್ ಸಮರ; ವಿಶ್ವಯುದ್ಧದ ನಂತರ ಮೊದಲ ಬಾರಿ ಯೇಸುಕ್ರಿಸ್ತನ ಶಿಲ್ಪ ಸ್ಥಳಾಂತರ…!

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ತೀವ್ರವಾಗುತ್ತಿದೆ. ರಷ್ಯಾ ಉಕ್ರೇನ್‌ನ ಹಲವು ನಗರಗಳಲ್ಲಿ ಕದನ ವಿರಾಮ ಘೋಷಿಸಿದ್ರು, ಹಲವು ಕಡೆ ದಾಳಿ ನಡೆಯುತ್ತಲೇ ಇದೆ. ಈಗಾಗ್ಲೇ ಹಲವು ನಗರಗಳ Read more…

International Women’s Day; ಮಹಿಳೆಯರ ರಕ್ಷಣೆಗಾಗಿ ಐದು ಮೊಬೈಲ್ ಅಪ್ಲಿಕೇಶನ್‌

ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಕಾಲಘಟ್ಟದಲ್ಲಿ ಮಹಿಳೆ ತನಗಿರುವ ಎಲ್ಲಾ ಸಂಕಷ್ಟ, ಸವಾಲುಗಳನ್ನು ಎದುರಿಸಿ ತನ್ನದೇ ಗುರಿಯನ್ನು ತಲುಪಿದ್ದಾಳೆ, ಎತ್ತರದ ಶಿಖರ ಏರಿದ್ದಾಳೆ. ಆದರೂ ಮಹಿಳಾ ಶೋಷಣೆ Read more…

BIG NEWS: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಡಿ.ಕೆ.ಶಿವಕುಮಾರ್ ಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶಕ್ಕೆ ಎರಡು ದಿನಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ Read more…

BIG NEWS: ‌ವಾಹನ ಚಾಲನಾ ಪರವಾನಿಗೆ ಸ್ವೀಕರಿಸುವ ಮಹಿಳೆಯರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ….!

ಲಿಂಗ ಸಮಾನತೆ ಹೆಚ್ಚುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಓಡಿಶಾದಲ್ಲಿ ಡ್ರೈವಿಂಗ್​ ಲೈಸೆನ್ಸ್​ ಪಡೆಯುತ್ತಿರುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಓಡಿಶಾದಲ್ಲಿ ಡಿಎಲ್​ ಪಡೆಯುತ್ತಿರುವ ಮಹಿಳೆಯರಲ್ಲಿ 33 Read more…

International Women’s Day 2022: ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮಹಿಳಾ ತಂಡದ ಪರಿಚಯ ನೀಡಿದ ರೈಲ್ವೇ ಮಿನಿಸ್ಟರ್…!

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮಹಿಳಾ ತಂಡದ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಮಹಿಳಾ ತಂಡದ ವಿಡಿಯೋ Read more…

SHOCKING NEWS: ಸ್ವಂತ ಅಣ್ಣನನ್ನೆ ಗುಂಡಿಟ್ಟು ಕೊಂದ ತಮ್ಮ

ಕೊಟ್ಟಾಯಂ: ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿದೆ. ಆಸ್ತಿ ವಿಚಾರವಾಗಿ ಒಡಹುಟ್ಟಿದ ಅಣ್ಣನನ್ನೇ ತಮ್ಮ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೇರಳದ ಕೊಟ್ಟಾಯಂ ನಲ್ಲಿ ನಡೆದಿದೆ. ಜಾರ್ಜ್ Read more…

BIG NEWS: ಚೀನಾದ ಕೋವಿಡ್​ 19 ಲಸಿಕೆ ಕುರಿತ ಅಧ್ಯಯನದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಇತ್ತೀಚಿಗೆ ನೀಡಿದ ಆಂತರಿಕ ದಾಖಲೆಗಳಲ್ಲಿ ಅಲ್ಲಿನ ಕೋವಿಡ್​ 19 ಲಸಿಕೆಗಳು ಲ್ಯುಕೇಮಿಯಾವನ್ನು ಉಂಟು ಮಾಡಿದೆ ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಂದಿದೆ. ಚೀನಾದ ಕೋವಿಡ್​ Read more…

BIG NEWS: ಹಿಜಾಬ್ ಸಂಘರ್ಷ: ವಿವಾದಾತ್ಮಕ ಹೇಳಿಕೆ; ‘ಕೈ’ ಮುಖಂಡ ಪೊಲೀಸ್ ವಶಕ್ಕೆ

ಕಲಬುರ್ಗಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಹಿಜಾಬ್ ಸಂಘರ್ಷದ ವೇಳೆ ವಿವಾದಾತ್ಮಕ ಹೇಳಿಕೆ ಹಾಗೂ ಬೆದರಿಕೆಯೊಡ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ವಶಕ್ಕೆ Read more…

ಗಾಯಾಳು ಹರ್ಜೋತ್​ ಸಿಂಗ್ ರನ್ನು ಯುದ್ಧ ಪೀಡಿತ ಸ್ಥಳದಿಂದ​ ಏರ್ ​ಲಿಫ್ಟ್ ಮಾಡಿಸಿದ್ದೇ ರಣರೋಚಕ….!

ಕೀವ್​ನಲ್ಲಿ ಬುಲೆಟ್​​ ದಾಳಿಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಉಕ್ರೇನ್​ನ ರಾಜಧಾನಿಯಿಂದ ರಸ್ತೆ ಮಾರ್ಗವಾಗಿ 700 ಕಿಲೋಮೀಟರ್​ ದೂರದಲ್ಲಿರುವ ಗಡಿಗೆ ಕರೆತರಲಾಯಿತು. ಇಲ್ಲಿಂದ ಹರ್ಜೋತ್​ ಸಿಂಗ್​ ವಿಮಾನವನ್ನು ಹತ್ತಿ Read more…

WAR BREAKING: ದೇಶ ತೊರೆಯುವ ಪ್ರಶ್ನೆಯೇ ಇಲ್ಲ; ನಾನು ಯಾರಿಗೂ ಹೆದರುವುದೂ ಇಲ್ಲ; ರಷ್ಯಾಗೆ ತಿರುಗೇಟು ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡೊಮೀರ್ ಝೆಲೆನ್ಸ್ಕಿ ಉಕ್ರೇನ್ ತೊರೆದು ಬೇರೆಲ್ಲೋ ಅಡಗಿ ಕುಳಿತಿದ್ದಾರೆ, ಅವರು ನಾಪತ್ತೆಯಾಗಿದ್ದಾರೆ ಎಂಬ ರಷ್ಯಾ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಝೆಲೆನ್ಸ್ಕಿ, ನಾನು ಎಲ್ಲಿಯೂ Read more…

ದಾಖಲೆ ನೇಮಕಾತಿಗಳಿಗೆ ಸಾಕ್ಷಿಯಾದ ಫೆಬ್ರವರಿ

ಹಿಂದಿನ ವಿತ್ತೀಯ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷದಲ್ಲಿ ಉತ್ತಮ ಪ್ರಗತಿ ಕಾಣುತ್ತಿರುವ ಕಂಪನಿಗಳು ಹೈರಿಂಗ್ ಪ್ರಕ್ರಿಯೆಗೆ ಚುರುಕು ಕೊಟ್ಟಿವೆ. ನೌಕರಿ ಪ್ಲಾಟ್‌ಫಾರಂನಲ್ಲಿ ಫೆಬ್ರವರಿ 2022ರ ತಿಂಗಳಲ್ಲಿ ಪೋಸ್ಟಿಂಗ್ ಆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...