alex Certify Live News | Kannada Dunia | Kannada News | Karnataka News | India News - Part 3436
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್;‌ BOB ಯ 100 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣವಕಾಶ. ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 105 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೋಡಾ ಸ್ಪೆಷಲಿಸ್ಟ್ Read more…

ರಿಯಲ್ ಎಸ್ಟೇಟ್‍ ಹೂಡಿಕೆಯತ್ತ ಒಲವು ತೋರಿದ್ದಾರೆ ಶೇ.70 ರಷ್ಟು ಮಹಿಳೆಯರು..! ಸಮೀಕ್ಷೆಯಲ್ಲಿ ಬಯಲಾಯ್ತು ಅಚ್ಚರಿ ವಿಚಾರ

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರು ಪುರುಷರಿಗಿಂತ ತಾವೇನು ಕಮ್ಮಿಯಿಲ್ಲ ಎಂಬಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಇದೀಗ ಯುನಿಕಾರ್ನ್ ಸ್ಟಾರ್ಟ್ಅಪ್ ನೋ ಬ್ರೋಕರ್ ಸಂಸ್ಥೆಯು 9,000 ಮಹಿಳೆಯರ Read more…

ಥಟ್ಟಂತ ಮಾಡಿ ಮಿಲ್ಕ್ ಪೌಡರ್ ʼಬರ್ಫಿ’

ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಅಥವಾ ಏನಾದರೂ ಸಿಹಿ ತಿನ್ನಬೇಕು ಅನಿಸಿದಾಗ ಮಾಡಿ ನೋಡಿ ಈ ಮಿಲ್ಕ್ ಪೌಡರ್ ಬರ್ಫಿ. ಇದು ಥಟ್ಟಂತ ಮಾಡಿ ಬಿಡಬಹುದು ಹಾಗೆಯೇ ತಿನ್ನುವುದಕ್ಕೂ Read more…

ನೋರಾ ‘ಡ್ಯಾನ್ಸ್ ಮೇರಿ ರಾಣಿ’ಗೆ ಹೆಜ್ಜೆ ಹಾಕಿದ ಬಚ್ಪನ್ ಕಾ ಪ್ಯಾರ್ ಖ್ಯಾತಿಯ ಹುಡುಗ….!

ಕಳೆದ ವರ್ಷ ಬಚ್‌ಪನ್ ಕಾ ಪ್ಯಾರ್ ಗೀತೆಯನ್ನು ಹಾಡುವ ಮೂಲಕ ಬಾಲಕ ಸಹದೇವ್ ದಿರ್ಡೋ ಇಂಟರ್ನೆಟ್ನನಲ್ಲಿ ಬಿರುಗಾಳಿ ಎಬ್ಬಿಸಿದ್ದರು. ನಂತರ ಹಲವಾರು ರೀಲ್ಸ್ ಗಳನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ Read more…

BIG BREAKING: ತಿರುಗಿಬಿದ್ದ ಉಕ್ರೇನ್, ಖಾರ್ಕಿವ್ ನಲ್ಲಿ ರಷ್ಯಾ ಸೇನಾಧಿಕಾರಿ ಹತ್ಯೆ

ಖಾರ್ಕಿವ್ ನಗರದಲ್ಲಿ ನಡೆದ ಕಾದಾಟದಲ್ಲಿ ರಷ್ಯಾದ ಮತ್ತೊಬ್ಬ ಜನರಲ್ ನನ್ನು ಕೊಂದಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ. ರಷ್ಯಾದ ಸೆಂಟ್ರಲ್ ಮಿಲಿಟರಿ ಡಿಸ್ಟ್ರಿಕ್ಟ್‌ನ 41 ನೇ ಸೈನ್ಯದ ಮೊದಲ ಉಪ ಕಮಾಂಡರ್ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 22 ರಂದು Read more…

ದಿನದ ಈ ಸಮಯದಲ್ಲಿ ಪ್ರಾರಂಭಿಸಬೇಡಿ ಶುಭ ಕೆಲಸ

ಯಾವುದೇ ಶುಭ ಕೆಲಸವನ್ನು ಅಶುಭ ಸಮಯದಲ್ಲಿ ಪ್ರಾರಂಭಿಸಬಾರದು. ಪ್ರತಿ ದಿನ ಕೆಲ ಸಮಯ ಅಶುಭ ಸಮಯವಾಗಿರುತ್ತದೆ. ಆ ಸಮಯದಲ್ಲಿ ಯಾವುದೇ ಶುಭ ಕೆಲಸಗಳನ್ನು ಮಾಡಬಾರದು. ಪ್ರತಿ ದಿನ ಹಗಲು Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆ ಬಾಗಿಲಿಗೆ ಕಂದಾಯ ದಾಖಲೆ ಯೋಜನೆಗೆ ಮಾ 12 ರಂದು ಸಿಎಂ ಚಾಲನೆ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ” ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ Read more…

ಇಲ್ಲಿದೆ ʼಅಂಜಲ್ʼ ಮೀನಿನ ಸಾರು ಮಾಡುವ ವಿಧಾನ

ಘಂ ಎನ್ನುವ ಮೀನು ಸಾರು ಇದ್ದರೆ ಮಾಂಸಹಾರ ಪ್ರಿಯರಿಗೆ ಮತ್ತೇನೂ ಬೇಡ. ಅನ್ನದ ಜತೆ ಮೀನು ಸಾರು ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ ರುಚಿಕರವಾದ ಅಂಜಲ್ Read more…

ಈ ರಾಶಿಯವರಿಗಿದೆ ಇಂದು ಧನಲಾಭದ ಯೋಗ

ಮೇಷ : ಆಧ್ಯಾತ್ಮಿಕತೆ ಮತ್ತು ಈಶ್ವರನ ಆರಾಧನೆಯಿಂದ ಅನಿಷ್ಠ ವಿಚಾರಗಳಿಂದ ಮುಕ್ತಿ ಪಡೆಯಬಹುದು. ಮಾನಹಾನಿಯಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ನಿಯಂತ್ರಣ ಇರಲಿ. ವೃಷಭ : ತನು-ಮನ ಆರೋಗ್ಯವಾಗಿಯೂ, Read more…

ಮನೆ ಗೋಡೆ ಮೇಲೆ, ಕೆಳಗೆ ಹೋಗುವ ʼಇರುವೆʼ ನೀಡುತ್ತೆ ಈ ಸಂದೇಶ

ಪ್ರತಿಯೊಬ್ಬರ ಮನೆಗೂ ಇರುವೆ ಬರುವುದು ಸಾಮಾನ್ಯ ಸಂಗತಿ. ಇರುವೆಗಳ ಸಾಲು ಒಮ್ಮೊಮ್ಮೆ ಮೇಲೆ ಹೊರಟ್ರೆ ಮತ್ತೊಮ್ಮೆ ಕೆಳಗೆ ಇಳಿಯುತ್ತಿರುತ್ತದೆ. ಕೆಲ ಇರುವೆಗಳಿಗೆ ಮನೆಯಲ್ಲಿ ಆಹಾರ ಸಿಕ್ಕಿದ್ರೆ ಮತ್ತೆ ಕೆಲವು Read more…

Shocking: ಬಾವಿಗೆ ಬಿದ್ದ ತಾಯಿಯನ್ನು ರಕ್ಷಿಸಲು ಹೋದ ಮಗನೂ ನೀರು ಪಾಲು

ಜೈಪುರದ ಶಕ್ಕರ್‌ ಖವಾಡಾ ಎಂಬಲ್ಲಿ ತಾಯಿ ಮತ್ತು ಮಗ ಬಾವಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೋನಾ ದೇವಿ ಎಂಬ ಮಹಿಳೆ 80 ಅಡಿ ಬಾವಿಯಿಂದ ನೀರು ಸೇದಲು ತೆರಳಿದ್ದಳು. ಈ Read more…

ಕೊಹ್ಲಿ 71ನೇ ಶತಕ ಈ ದೇಶದಲ್ಲೇ ಆಗಬೇಕೆಂದು ಬೇಡಿಕೆಯಿಟ್ಟ ಅಭಿಮಾನಿ..!

ಟೀಂ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿಗೆ ದೇಶಾದ್ಯಂತ ಮಾತ್ರವಲ್ಲದೇ ವಿಶ್ವದ ತುಂಬೆಲ್ಲ ಅಭಿಮಾನಿಗಳಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ಸತ್ಯ. 2021ರ ಟಿ 20 ವಿಶ್ವಕಪ್​ ಬಳಿಕ ಪಾಕಿಸ್ತಾನದ Read more…

BIG BREAKING: ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯ ಅಂತಿಮ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 22 ರಿಂದ ಮೇ 18 ರವರೆಗೆ Read more…

ಮಹಿಳೆ ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್; ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ವೈದ್ಯರು…!

ತಮಿಳುನಾಡು‌ ಕಾಂಚೀಪುರಂನ ಆಯಿಲ್ ಸ್ಟ್ರೀಟ್‌ನಲ್ಲಿ ವಾಸವಾಗಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಚ್ ನಾಲ್ಕನೇ ತಾರೀಖಿನಂದು ರೇವತಿಯವರು ಹಲ್ಲುಜ್ಜುತ್ತಿರುವಾಗ, ಕಾಲು ಜಾರಿ‌ ಕೆಳಗೆ ಬಿದ್ದಿದ್ದಾರೆ. ಆಕೆ Read more…

ಚಿರತೆ ಚರ್ಮದ ಕಳ್ಳಸಾಗಣೆ; ಮೂವರನ್ನು ಬಂಧಿಸಿದ ಒಡಿಶಾ ಪೊಲೀಸರು

ಒಡಿಶಾದಲ್ಲಿ ವನ್ಯಜೀವಿ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹೀಗಿರುವಾಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು,‌ ಒಡಿಶಾ ಪೊಲೀಸರು ದಿಯೋಗರ್ ಜಿಲ್ಲೆಯಲ್ಲಿ ಚಿರತೆ ಚರ್ಮವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು Read more…

BIG BREAKING: ಉತ್ತರ ಪ್ರದೇಶದಲ್ಲಿ ಮೋದಿ –ಯೋಗಿ ಮೋಡಿಯಿಂದ ಬಿಜೆಪಿಗೆ ಭರ್ಜರಿ ಬಹುಮತ, ಮತ್ತೆ ಅಧಿಕಾರಕ್ಕೆ

ನವದೆಹಲಿ: ಉತ್ತರ ಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ Read more…

BIG BREAKING: ಕಾಂಗ್ರೆಸ್, ಬಿಜೆಪಿಗೆ ಬಿಗ್ ಶಾಕ್; ಭರ್ಜರಿ ಬಹುಮತದೊಂದಿಗೆ ಪಂಜಾಬ್ ನಲ್ಲಿ AAP ಅಧಿಕಾರಕ್ಕೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಪಂಜಾಬ್ ನಲ್ಲಿ ಒಟ್ಟು 117 Read more…

BIG BREAKING: ಚುನಾವಣೋತ್ತರ ಸಮೀಕ್ಷೆ; ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯತೆ

ನವದೆಹಲಿ: ಉತ್ತರಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗುವುದರೊಂದಿಗೆ ಐದು ರಾಜ್ಯಗಳ ಚುನಾವಣೆಯ ಮತದಾನ ಸಮೀಕ್ಷೆ ಪ್ರಕಟವಾಗಿದ್ದು, ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಮಣಿಪುರದಲ್ಲಿ Read more…

ಇಂದು ಮಧ್ಯರಾತ್ರಿಯಿಂದಲೇ ಮುಗಿಲು ಮುಟ್ಟುತ್ತಾ ಪೆಟ್ರೋಲ್ – ಡೀಸೆಲ್ ಬೆಲೆ…?

ಉಕ್ರೇನ್ ವಿರುದ್ಧ ರಷ್ಯಾದ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಕಂಡುಬರದ ಮಟ್ಟವನ್ನು ತಲುಪಿದೆ. ಹೂಡಿಕೆದಾರರು ಷೇರು ಮಾರುಕಟ್ಟೆಯಲ್ಲಾಗಲೀ, ಬುಲಿಯನ್ ಮಾರುಕಟ್ಟೆಯಲ್ಲಿಯಾಗಲೀ ಹೂಡಿಕೆ Read more…

BIG BREAKING: UP, ಗೋವಾದಲ್ಲಿ ಬಿಜೆಪಿ; ಪಂಜಾಬ್ ನಲ್ಲಿ ಆಪ್, ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಸಾಧ್ಯತೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆ ಚುನಾವಣೆ ಕೊನೆ ಹಂತದ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ರಾಜ್ಯಗಳಲ್ಲಿ ವಿಧಾನಸಭೆ Read more…

BIG BREAKING: ಚುನಾವಣೋತ್ತರ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿದ್ದ 5 ರಾಜ್ಯಗಳ ವಿಧಾನಸಭೆ ಚುನಾವಣೆ ಕೊನೆ ಹಂತದ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, Read more…

BREAKING: ಬಜರಂಗದಳ ಹರ್ಷ ಕೊಲೆ ಪ್ರಕರಣ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆರೋಪಿಗಳನ್ನು Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮದ್ಯದ ಬೆಲೆ ಹೆಚ್ಚಳ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡು ಸರ್ಕಾರ ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್ ಲಿಮಿಟೆಡ್(TASMAC) ಅಡಿಯಲ್ಲಿ ಮಾರಾಟವಾಗುವ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಮಾರ್ಚ್ 5 ರಂದು ನಡೆದ ಸಂಪುಟ ಸಭೆಯಲ್ಲಿ ಈ Read more…

BIG BREAKING: ಉಕ್ರೇನ್ ವಾರ್ ನಡುವೆ ವೈರಿ ದೇಶಗಳ ಪಟ್ಟಿ ಸಿದ್ಧಪಡಿಸಿದ ರಷ್ಯಾ

ಮಾಸ್ಕೋ: ಉಕ್ರೇನ್ ಮೇಲೆ ಕಳೆದ 12 ದಿನಗಳಿಂದ ಯುದ್ಧ ನಡೆಸಿದ ರಷ್ಯಾ ತನ್ನ ವೈರಿ ದೇಶಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಉಕ್ರೇನ್ ಬೆಂಬಲಿಸಿದ್ದ ರಾಷ್ಟ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಮೆರಿಕ, ಸ್ವಿಟ್ಜರ್ಲೆಂಡ್, Read more…

ಆಪರೇಷನ್ ಗಂಗಾ; ಇದುವರೆಗು ಕರ್ನಾಟಕಕ್ಕೆ ವಾಪಸ್ಸಾದ ವಿದ್ಯಾರ್ಥಿಗಳೆಷ್ಟು ಗೊತ್ತಾ….?

ಪ್ರಸ್ತುತ ನಡೆಯುತ್ತಿರುವ ಯುದ್ಧದಿಂದ ಉಕ್ರೇನ್‌ನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳ ಪಾಡು ಅತಂತ್ರವಾಗಿದೆ. ಆದರೆ ಜೀವ ಉಳಿದರೆ ಸಾಕು ಎಂದು ಸಾವಿರಾರು ಭಾರತೀಯ ವಿದ್ಯಾರ್ಥಿಗಳು, ತಾಯ್ನಾಡಿಗೆ ಮರಳಿದ್ದಾರೆ. ಆಪರೇಷನ್ ಗಂಗಾದ ಮೂಲಕ Read more…

ಯುದ್ಧ ಭೂಮಿಯಲ್ಲಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೇನಾ ಜೋಡಿ

ಕೀವ್: ಉಕ್ರೇನ್ ಮೇಲೆ ಭೀಕರ ದಾಳಿಗಾಗಿ ರಷ್ಯಾ ಸೇನೆ ಮುನ್ನುಗ್ಗಿ ಬರುತ್ತಿರುವ ಮಧ್ಯೆಯೇ ಯುದ್ಧ ಭೂಮಿಯಲ್ಲಿ ನಿಂತು ಸೇನಾ ಜೋಡಿಯೊಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಘಟನೆ ಉಕ್ರೇನ್ ರಾಜಧಾನಿ Read more…

ಅಭಿಮಾನಿಗೆ ತನ್ನ ಜೆರ್ಸಿಯನ್ನೇ ಉಡುಗೊರೆಯಾಗಿ ನೀಡಿದ ವಿರಾಟ್

ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಸಾಧಿಸಿದ ಬಳಿಕ ಬ್ಯಾಟಿಂಗ್​ ಸೂಪರ್​ ಸ್ಟಾರ್​ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್​ Read more…

ಎಸಿಬಿ ದಾಳಿ ಬಳಿಕ ಬಿಬಿಎಂಪಿ ವಿರುದ್ಧ ದೂರುಗಳ ಸುರಿಮಳೆ..! ಭ್ರಷ್ಟ ಅಧಿಕಾರಿಗಳಿಗೆ ಶುರುವಾಯ್ತು ನಡುಕ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಲೆ, ಭ್ರಷ್ಟಾಚಾರ ನಿಗ್ರಹ ದಳದ ಕಣ್ಣು ಬಿದ್ದಿದೆ. ಫೆಬ್ರವರಿ ತಿಂಗಳ ಕೊನೆಯಲ್ಲಿ ಪಾಲಿಕೆ ಮೇಲೆ ದಾಳಿ ನಡೆಸಿದ್ದ ಎಸಿಬಿ ಪಾಲಿಕೆಯ ಮೇಲೆ ರೈಡ್ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಸಮರ ಇತರ ದೇಶಗಳ ಮೇಲೆ ಪರೋಕ್ಷವಾಗಿ ಪರಿಣಾಮ ಬೀರುತ್ತಿದೆ. ಇನ್ನು ಕೆಲ ದಿನಗಳ ಕಾಲ ಯುದ್ಧ ಮುಂದುವರೆದರೆ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...