alex Certify Live News | Kannada Dunia | Kannada News | Karnataka News | India News - Part 344
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ಗುರು ‘ಜಗ್ಗಿ ವಾಸುದೇವ್’ ಪಾದದ ಫೋಟೋ 3,200 ರೂ.ಗೆ ಮಾರಾಟ, ವ್ಯಾಪಕ ಟೀಕೆ..!

ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆಗೆ ಗುರಿಯಾಗಿದ್ದಾರೆ. ಸದ್ಗುರು ಪಾದದ ಫೋಟೋವನ್ನು ಆನ್ ಲೈನ್ ನಲ್ಲಿ ಮಾರಾಟಕ್ಕಿಡಲಾಗಿದ್ದು, ಇದರ ಬೆಲೆ Read more…

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,200 ಅಂಕ ಕುಸಿತ, 25,000 ಕ್ಕೆ ತಲುಪಿದ ‘ನಿಫ್ಟಿ’.!

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,200 ಅಂಕ ಕುಸಿದಿದ್ದು, 25, 000 ಕ್ಕೆ ನಿಫ್ಟಿ ತಲುಪಿದೆ.ಇರಾನ್-ಇಸ್ರೇಲ್ ಉದ್ವಿಗ್ನತೆಯ ಪರಿಣಾಮದಿಂದಾಗಿ ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತದೊಂದಿಗೆ ಪ್ರಾರಂಭವಾಗಿದೆ ಮತ್ತು ಷೇರು ಮಾರುಕಟ್ಟೆಗಳು Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, Read more…

CM ಸಿದ್ದರಾಮಯ್ಯ ಜೀವನಾಧಾರಿತ ಚಿತ್ರ ‘ಲೀಡರ್ ರಾಮಯ್ಯ’ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಜೀವನಾಧಾರಿತ ಚಿತ್ರ ‘ಲೀಡರ್ ರಾಮಯ್ಯ’ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆ , ಸಿಎಂ Read more…

ಮುಡಾ ಹಗರಣ : ‘ಸಿಎಂ ಸಿದ್ದರಾಮಯ್ಯ’ ವಿರುದ್ದ ಮತ್ತೆ ವಾಗ್ಧಾಳಿ ನಡೆಸಿದ JDS

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಮತ್ತೆ JDS  ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಉತ್ತರಿಸಿ… *ಸತ್ತ ಲಿಂಗ ಅಲಿಯಾಸ್ ಜವರನ 3 ಎಕರೆ 16 ಗುಂಟೆ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಕನ್ನಡದಲ್ಲೇ ಬರೆಯಬಹುದು ‘ರೈಲ್ವೇ ಪರೀಕ್ಷೆ’ |Railway Exam

ದಾವಣಗೆರೆ : ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಕನ್ನಡಿಗರು ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಬಹುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ಇಲಾಖೆಯಲ್ಲಿ Read more…

GOOD NEWS : ಶೀಘ್ರವೇ 46 ಸಾವಿರ ‘ರೈಲ್ವೇ’ ಹುದ್ದೆಗಳ ಭರ್ತಿಗೆ ಅಧಿಸೂಚನೆ : ಸಚಿವ ವಿ.ಸೋಮಣ್ಣ

ದಾವಣಗೆರೆ : ಶೀಘ್ರವೇ 46 ಸಾವಿರ ರೈಲ್ವೇ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ರೈಲ್ವೆ ರಾಜ್ಯ ಸಚಿವರಾದ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ Read more…

BREAKING : ಸಿರಿಯಾದಲ್ಲಿ ‘ಇಸ್ರೇಲ್’ ವೈಮಾನಿಕ ದಾಳಿ ; ನಸ್ರುಲ್ಲಾ ಅಳಿಯನ ಹತ್ಯೆ |Nasrallahs son in law killed

ಹಿಜ್ಬುಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾ  ಅಳಿಯ ಹಸನ್ ಜಾಫರ್ ಖಾಸಿರ್ ಸೇರಿದಂತೆ ಇಬ್ಬರು ಲೆಬನಾನ್ ಪ್ರಜೆಗಳು ಡಮಾಸ್ಕಸ್ ನ ಮಝೆ ವೆಸ್ಟರ್ನ್ ವಿಲ್ಲಾಸ್ ನೆರೆಹೊರೆಯ ನಿವಾಸದ ಮೇಲೆ Read more…

BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ.ಹಂ.ಪ ನಾಗರಾಜಯ್ಯ |Mysore Dasara

ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ Read more…

ತಮ್ಮ ಬಳಿ ಸಮಂತಾ ಕಳಿಸುವಂತೆ ನಾಗಾರ್ಜುನಗೆ ಬೇಡಿಕೆ ಇಟ್ಟಿದ್ದ ಕೆ.ಟಿ. ರಾಮರಾವ್: ಸಚಿವೆ ಕೊಂಡಾ ಸುರೇಖಾ ಹೊಸ ಬಾಂಬ್

ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರು ವಿಚ್ಛೇದನ ಪಡೆದುಕೊಳ್ಳಲು ಬಿ.ಆರ್.ಎಸ್. ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಕಾರಣ ಎಂದು ತೆಲಂಗಾಣದ Read more…

BREAKING : 50 ಕೋಟಿ ಹಣಕ್ಕೆ ಬೇಡಿಕೆ, ಜೀವ ಬೆದರಿಕೆ : H.D ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಉದ್ಯಮಿ..!

ಬೆಂಗಳೂರು : 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ Read more…

ನೋಟುಗಳ ಮೇಲೆ ‘ಗಾಂಧೀಜಿ’ ಫೋಟೋ ಬಂದಿದ್ದು ಯಾವಾಗ..? ಹೇಗೆ..? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಯಾವುದೇ ದೇಶದ ಕರೆನ್ಸಿ ಅದರ ಸಂಸ್ಕೃತಿ, ಇತಿಹಾಸ ಮತ್ತು ಹೆಮ್ಮೆಯ ಸಂಕೇತವಾಗಿದೆ. ದೇಶದ ಗುಣಲಕ್ಷಣಗಳನ್ನು ಅದರ ಮೇಲೆ ಇರುವ ಚಿತ್ರಗಳ ಮೂಲಕ ಗೌರವಿಸಲಾಗುತ್ತದೆ. ಭಾರತದಲ್ಲಿ, 10 ರೂ.ಗಳಿಂದ 500 Read more…

ರಸ್ತೆಯಲ್ಲಿ ಉಗುಳುವುದನ್ನು ತಡೆಯಲು ಈ ಐಡಿಯಾ ಕೊಟ್ಟ ನಿತಿನ್ ಗಡ್ಕರಿ

ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರನ್ನು ತಡೆಯಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶಿಷ್ಟ ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 3445 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2024

ಆರ್ಆರ್ಬಿ 3445 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಾನ್-ಟೆಕ್ನಿಕಲ್ ಪಾಪ್ಯುಲರ್ ವಿಭಾಗದಲ್ಲಿ (ಎನ್ಟಿಪಿಸಿ) ಆರ್ಆರ್ಬಿ ಬಂಪರ್ ಪೋಸ್ಟ್ ಬಿಡುಗಡೆ ಮಾಡಿದೆ.ಈ ಹುದ್ದೆಯ Read more…

ವಿವಾದಿತ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಭೇಟಿಯಾದ ಪಾಕ್ ಪ್ರಧಾನಿ ಷರೀಫ್

ಇಸ್ಲಾಮಾಬಾದ್: ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಬುಧವಾರ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದಾರೆ. 2016 ರಲ್ಲಿ ಮನಿ ಲಾಂಡರಿಂಗ್ ಮತ್ತು ದ್ವೇಷದ ಭಾಷಣಗಳ Read more…

ಉದ್ಯೋಗ ವಾರ್ತೆ : ‘ಕೆನರಾ ಬ್ಯಾಂಕ್’ ನಲ್ಲಿ 3000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ |canara bank recruitment

ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.4 ಕೊನೆಯ ದಿನವಾಗಿದೆ. ಅರ್ಹ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 1,511 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ |SBI Recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿದೆ. ಆಸಕ್ತ ಮತ್ತು Read more…

BREAKING: ಆಸ್ಪತ್ರೆಯಲ್ಲೇ ಗುಂಡಿಕ್ಕಿ ವೈದ್ಯನ ಹತ್ಯೆ

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗಾಯಾಳುಗಳ ಸೋಗಿನಲ್ಲಿ ಬಂದು ಗುಂಡಿಕ್ಕಿ ವೈದ್ಯನನ್ನು ಕೊಂದಿದ್ದಾರೆ. ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಜಾವೇದ್ ಮೃತಪಟ್ಟವರು ಎಂದು ಹೇಳಲಾಗಿದೆ. Read more…

ALERT : ಮನೆ ಬಾಡಿಗೆಗೆ ಕೊಡುವ ಮುನ್ನ ಎಚ್ಚರ, ತಪ್ಪದೇ ಈ ಸುದ್ದಿ ಓದಿ |Income Tax Rules

ನವದೆಹಲಿ : ಆಸ್ತಿ ಬಾಡಿಗೆಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಸರ್ಕಾರ ಪರಿಚಯಿಸಿರುವುದರಿಂದ ತಮ್ಮ ಆಸ್ತಿಗಳನ್ನು ಬಾಡಿಗೆಗೆ ನೀಡುವ ಮನೆ ಮಾಲೀಕರು ಹಲವು ಬದಲಾವಣೆಗಳನ್ನು ಎದುರಿಸಬಹುದು. ಇತ್ತೀಚಿನ ಕೇಂದ್ರ ಬಜೆಟ್ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹರು ಆನ್ಲೈನ್ ಮೂಲಕ ದಾಖಲಾತಿಗಳೊಂದಿಗೆ ನಿಗದಿತ Read more…

BREAKING : ವಿಜಯಪುರದಲ್ಲಿ ಗಣೇಶನ ಮೂರ್ತಿಗೆ ಕಲ್ಲು ತೂರಿದ ಕಿಡಿಗೇಡಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ.!

ವಿಜಯಪುರ : ವಿಜಯಪುರದಲ್ಲಿ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಜಯನಗರದ ಗಣಪತಿ ಚೌಕ್ ನಲ್ಲಿರುವ ಗಣೇಶ ಮೂರ್ತಿಗೆ ಕಿಡಿಗೇಡಿಗಳು Read more…

ಮುಂದುವರೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ರೈತರು, ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ವೇತನ ಹೆಚ್ಚಳ, ಮೂಲ ಸೌಕರ್ಯ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ ರಾಜ್ಯವ್ಯಾಪಿ ಮುಷ್ಕರ ಮುಂದುವರೆದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ರೈತರು ವೃದ್ಧರ ಅರ್ಜಿಗಳು Read more…

BREAKING : ಬೆಳಗಾವಿಯಲ್ಲಿ ಚೀನಾಗೆ ಅಕ್ರಮವಾಗಿ ಚಿಪ್ಪು ಹಂದಿ ಸಾಗಿಸಲು ಯತ್ನ , ನಾಲ್ವರು ಅರೆಸ್ಟ್..!

ಬೆಳಗಾವಿ : ಚೀನಾಗೆ ಚಿಪ್ಪು ಹಂದಿ ಸಾಗಿಸಲು ಯತ್ನಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ಅರಣ್ಯದಲ್ಲಿ ಚಿಪ್ಪು ಹಂದಿ ಬೇಟೆಯಾಡಿ ನಂತರ ಅದನ್ನು Read more…

ಮೈಸೂರು ದಸರಾದಲ್ಲಿ ವಿವಾದಕ್ಕೆ ಕಾರಣವಾದ ಗುಂಬಜ್ ಮಾದರಿ ಅಲಂಕಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಆರಂಭವಾಗಲಿದೆ. ಇದೇ ವೇಳೆ ಗುಂಬಜ್ ಮಾದರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಚಪ್ಪರದಲ್ಲಿ ವಿಭಿನ್ನವಾಗಿ Read more…

ಇಂದು ನಾಡಹಬ್ಬ ‘ಮೈಸೂರು ದಸರಾ’ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ |Mysore Dasara

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ‍ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಗಲಿದೆ. ಇಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಅಡುಗೆ ಎಣ್ಣೆ, ಗೋಧಿ ಸೇರಿ ಅಗತ್ಯ ವಸ್ತುಗಳ ದರ ಏರಿಕೆ

ಬೆಂಗಳೂರು: ದಸರಾ ಹಬ್ಬಕ್ಕೆ ಸಜ್ಜಾಗುತ್ತಿರುವ ಹೊತ್ತಲ್ಲೇ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿದೆ. ನವರಾತ್ರಿ, ದಸರಾ ಸಂದರ್ಭದಲ್ಲಿ ಮನೆಗಳಲ್ಲಿ ವಿಶೇಷ ಖಾದ್ಯ ಸಿದ್ಧಪಡಿಸಲಾಗುತ್ತದೆ. ಆದರೆ, ಅಡುಗೆ Read more…

BIG NEWS : ‘ಚೀನಿ ಗ್ಯಾಜೆಟ್’ ಗಳಿಗೆ ಭಾರತದಲ್ಲಿ ನಿರ್ಬಂಧ, ಅ.8 ರಿಂದ ‘ಕಣ್ಣಾವಲು ಕ್ಯಾಮೆರಾ ನೀತಿ’ ಜಾರಿ.!

ನವದೆಹಲಿ: ಲೆಬನಾನ್ನಲ್ಲಿ ಇತ್ತೀಚೆಗೆ  ಪೇಜರ್ ಸ್ಪೋಟಗಳು    ಸಂಭವಿಸಿದ ಬೆನ್ನಲ್ಲೇ ಭಾರತದಲ್ಲಿ ಎಚ್ಚರ ವಹಿಸಲಾಗಿದ್ದು, ಚೀನಿ ಗ್ಯಾಜೆಟ್ ಗಳಿಗೆ ಭಾರತದಲ್ಲಿ ನಿರ್ಬಂಧ ವಿಧಿಸುವ ಸಾಧ್ಯತೆಯಿದೆ. ಹೌದು, ಭಾರತದಲ್ಲಿ ಕಣ್ಣಾವಲು Read more…

BREAKING : ಉತ್ತರ ಪ್ರದೇಶದ ಬರೇಲಿ ‘ಪಟಾಕಿ’ ಕಾರ್ಖಾನೆಯಲ್ಲಿ ಸ್ಪೋಟ : ಮೂವರು ಸಾವು, ಹಲವರಿಗೆ ಗಾಯ.!

ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು ಮೂವರು ಸ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ನಡೆದಿದೆ. ಬರೇಲಿ ಜಿಲ್ಲೆಯ ಸಿರೌಲಿ ಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ Read more…

ಚಾರಣ ಪ್ರಿಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆನ್ಲೈನ್ ಬುಕಿಂಗ್ ಶುರು

ಬೆಂಗಳೂರು: ಕಳೆದ 6-7 ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದ್ದ ಚಾರಣ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಅರಣ್ಯ ಇಲಾಖೆ ಚಾರಣ ಪ್ರಕ್ರಿಯೆಗೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದ್ದು, ನಾಳೆಯಿಂದ ಆನ್ಲೈನ್ Read more…

ತೀವ್ರ ಸ್ವರೂಪ ಪಡೆದ ಇಸ್ರೇಲ್- ಇರಾನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ

ಜೆರುಸಲೇಂ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಉಭಯ ದೇಶಗಳ ನಾಯಕರು ಪರಸ್ಪರರ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ರಾತ್ರಿ ಇರಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...