alex Certify Live News | Kannada Dunia | Kannada News | Karnataka News | India News - Part 344
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾಂಗ್ರೆಸ್ ಗೆ ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚೌಹಾಣ್’ ರಾಜೀನಾಮೆ..!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಚೌಹಾಣ್ ಅವರು ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ   ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 65 ವರ್ಷದ ನಾಯಕ Read more…

BREAKING : ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ : ಐವರು ಸಜೀವ ದಹನ

ನವದೆಹಲಿ : ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಕಾರು-ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಥುರಾದ Read more…

BREAKING : ಕಾಡಿದ ಪಾಪಪ್ರಜ್ಞೆ ; ಅಪಘಾತ ಮಾಡಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಮಡಿಕೇರಿ : ಅಪಘಾತ ಮಾಡಿದ್ದ ವ್ಯಕ್ತಿಯೋರ್ವರಿಗೆ ಪಾಪಪ್ರಜ್ಞೆ ಕಾಡಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಯುವಕನ ಜೀವನ ಹಾಳು ಮಾಡಿದೆ ಎಂದು ಮನನೊಂದ ವ್ಯಕ್ತಿ Read more…

BIG NEWS: ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸುವ ಕೆಲಸ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್ ಅಧಿವೇಶನ Read more…

BREAKING : ನಾಳೆ ರೈತರ ‘ದೆಹಲಿ ಚಲೋ’ ; ಇಡೀ ದೆಹಲಿಯಲ್ಲಿ ಸೆಕ್ಷನ್ 144 ಜಾರಿ |Delhi Chalo

ನವದೆಹಲಿ : ಫೆಬ್ರವರಿ 13 ರಂದು ರೈತರು ದೆಹಲಿ ಚಲೋಗೆ ಕರೆ ನೀಡಿರುವ ಹಿನ್ನೆಲೆ ಇಡೀ ದೆಹಲಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸಂಜಯ್ Read more…

BREAKING : ಬೆಂಗಳೂರಲ್ಲಿ ‘KSRTC’ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ನಾಗಸಂದ್ರ Read more…

BIG NEWS: ಕಾಂಗ್ರೆಸ್ ಶಾಸಕರಿಗೂ ಕೇಸರಿ ಶಾಲು ಹಾಕಿದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಿಜೆಪಿ ಶಾಸಕರು ಸದನಕ್ಕೆ ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ. ಅಲ್ಲದೇ ಸದನದ ಒಳಗಡೆ ಬಿಜೆಪಿ ಶಾಸಕರಿಂದ ಜೈಶ್ರೀರಾಮ್ ಘೋಷಣೆ ಹಾಗೂ Read more…

SC, ST ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ‘ಸರಳ ವಿವಾಹ ‘ಯೋಜನೆಯಡಿ ಸಿಗಲಿದೆ 50,000 ಆರ್ಥಿಕ ನೆರವು !

ಬೆಂಗಳೂರು : ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ ‘ಸರಳ ವಿವಾಹ ಯೋಜನೆ’ ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ನೋಂದಾಯಿತ ಸಂಘ-ಸಂಸ್ಥೆಗಳು, Read more…

BREAKING : ಬಜೆಟ್ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿ ಬಂದ ಬಿಜೆಪಿ ನಾಯಕರು ; ಮೊಳಗಿದ ‘ಜೈ ಶ್ರೀರಾಮ್’ ಘೋಷಣೆ

ಬೆಂಗಳೂರು : ರಾಜ್ಯಪಾಲರ ಭಾಷಣದ ಮೂಲಕ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರು ಆಗಮಿಸಿದ್ದಾರೆ. ಕೆಲವರು ಕೇಸರಿ ಶಾಲು ಧರಿಸಿ ಬಂದಿದ್ದರು, ಕೆಲವರು Read more…

‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ರಿಲೀಸ್

ತನುಷ್ ಶಿವಣ್ಣ ಅಭಿನಯದ ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಈ ಟ್ರೈಲರ್ ಸಾಕಷ್ಟು  ವೀಕ್ಷಣೆ ಪಡೆದುಕೊಳ್ಳುವ Read more…

ಪ್ರೊ ಕಬಡ್ಡಿ; ಇಂದು ಪುಣೇರಿ ಪಲ್ಟನ್ ಮತ್ತು ತಮಿಳ್ ತಲೈವಾಸ್ ಮುಖಾಮುಖಿ

ಪ್ರೊ. ಕಬಡ್ಡಿ ಪ್ಲೇ ಆಫ್ ಗೆ ಮೂರು ತಂಡಗಳು ಈಗಾಗಲೇ ಎಂಟ್ರಿ ಕೊಟ್ಟಿದ್ದು, ಯು ಪಿ ಯೋದಾಸ್ ಮತ್ತು ತೆಲುಗು ಟೈಟನ್ಸ್ ಸೇರಿದಂತೆ ಯು ಮುಂಬಾ ಈಗಾಗಲೇ ಹೊರಗುಳಿದಿವೆ Read more…

‘ಪ್ರಣಯಂ’ ಚಿತ್ರದ ಮತ್ತೊಂದು ಮೆಲೋಡಿ ಗೀತೆ ರಿಲೀಸ್

ಎಸ್ ದತ್ತಾತ್ರೇಯ ನಿರ್ದೇಶನದ ‘ಪ್ರಣಯಂ’ ಚಿತ್ರ ಮೊನ್ನೆಯಷ್ಟೇ ಬಿಡುಗಡೆಯಾಗಿದ್ದು, ರಾಜ್ಯದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ‘ಪ್ರಣಯಂ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಜನಕರ್ ಮ್ಯೂಸಿಕ್ ಯೂಟ್ಯೂಬಲ್ಲಿ ಬಿಡುಗಡೆ ಮಾಡಿದೆ. ”ಮಳೆಗಾಲ Read more…

BIG NEWS: ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಲ್ಲಿ 324 ಕೋಟಿ ಬರ ಪರಿಹಾರ ಹಣ ಬಿಡುಗಡೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶ್ಲಾಘಿಸಿದ್ದಾರೆ. ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ಜಂಟಿ ಸದನ Read more…

ಖಾಸಗಿ ಆಸ್ಪತ್ರೆಗಳಿಗೆ ‘ಕೆಪಿಎಂಇ’ ಅಧಿನಿಯಮದಡಿ ನೋಂದಣಿ ಕಡ್ಡಾಯ

ಶಿವಮೊಗ್ಗ : ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ದತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007 ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ನೋಂದಣಿ ಮಾಡದೇ Read more…

BREAKING : ‘ರೋಜ್ ಗಾರ್ ಮೇಳ’ ದಲ್ಲಿ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ |Video

ಫೆಬ್ರವರಿ 12 ರಂದು ಇಂದು ನಡೆದ ವಿಡಿಯೋ ಕಾನ್ಫರೆನ್ಸಿಂಗ್ ಅಧಿವೇಶನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳಿಗೆ Read more…

JOB ALERT : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ‘ಉದ್ಯೋಗ ಮೇಳ’ : ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ಇವರ ವತಿಯಿಂದ ಫೆ.26 ಹಾಗೂ 27 ರಂದು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು Read more…

SHOCKING : 1 ತಿಂಗಳ ಮಗುವನ್ನು ತೊಟ್ಟಿಲಿನ ಬದಲು ಒಲೆಯಲ್ಲಿ ಇರಿಸಿದ ತಾಯಿ..ಮುಂದಾಗಿದ್ದೇನು..?

ಅಮೆರಿಕದ ಮಿಸ್ಸೌರಿಯಲ್ಲಿ ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿದ್ದು, ಆಕೆಯ ತಾಯಿ ಮಗುವನ್ನು ತೊಟ್ಟಿಲಿನ ಬದಲು ಒಲೆಯಲ್ಲಿ ಇಟ್ಟಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಕಳೆದ ವಾರ Read more…

BREAKING: ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭ: ದೇಶಕ್ಕೆ ಕರ್ನಾಟಕ ಗ್ಯಾರಂಟಿ ಯೋಜನೆಗಳು ಮಾದರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ. ಇಂದಿನಿಂದ ಫೆ.23ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. Read more…

BIG NEWS : ನಟಿ ಪೂನಂ ಪಾಂಡೆಗೆ ಸಂಕಷ್ಟ ,100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಾವಿನ ನಾಟಕವಾಡಿದ್ದ ನಟಿ ಪೂನಂ ಪಾಂಡೆಯನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.  ತನ್ನ ಸಾವಿನ ಬಗ್ಗೆ ನಕಲಿ ಸುದ್ದಿ ಹರಡಿದ್ದ ನಟಿ ವಿರುದ್ಧ Read more…

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ. 22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ Read more…

ಅಯೋಧ್ಯೆ ರಾಮನೂರಿನಲ್ಲಿ ತಲೆ ಎತ್ತಲಿದೆ ಮೆಗಾ 5 ಸ್ಟಾರ್ ಹೋಟೆಲ್ : ‘ಈಸ್ ಮೈಟ್ರಿಪ್’ ಘೋಷಣೆ

ಅಯೋಧ್ಯೆ ರಾಮ ಮಂದಿರದ ಬಳಿ 5 ಸ್ಟಾರ್ ಹೋಟೆಲ್ ಆರಂಭವಾಗಲಿದ್ದು, ಮೆಗಾ ಟೂರಿಸಂ ಗೆ ಉತ್ತೇಜನ ನೀಡಲಾಗಿದೆ.ಆನ್ಲೈನ್ ಟ್ರಾವೆಲ್ ಕಂಪನಿ ಈಸ್ ಮೈಟ್ರಿಪ್ ಅಯೋಧ್ಯೆಯಲ್ಲಿ ಪಂಚತಾರಾ ಐಷಾರಾಮಿ ಹೋಟೆಲ್ Read more…

BIG NEWS: ರೇವಣ್ಣ ಸ್ವಲ್ಪ ದುಡುಕಿನ ಸ್ವಭಾವದವರು; ಆದರೂ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಕಡಿಮೆಯಿಲ್ಲ; ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯಲ್ಲಿ ಸಮಸ್ಯೆ ಇಲ್ಲ. ಹಾಸನದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ Read more…

BIG NEWS : ಕೊಪ್ಪಳದಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ಅತ್ಯಾಚಾರ ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದ ಬಳಿ 21 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಐದು ಜನರ ಸಹಾಯದಿಂದ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ Read more…

2023 ರಲ್ಲಿ 59,000 ಕ್ಕೂ ಹೆಚ್ಚು ಭಾರತೀಯರು ಅಮೆರಿಕ ಪೌರತ್ವ ಪಡೆದಿದ್ದಾರೆ : ವರದಿ

2023ರಲ್ಲಿ 59,000ಕ್ಕೂ ಹೆಚ್ಚು ಭಾರತೀಯರು ಅಮೆರಿಕ ಪೌರತ್ವ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳು (ಯುಎಸ್ಸಿಐಎಸ್) ಪ್ರಕಾರ, 2023 ರಲ್ಲಿ 59,000 ಕ್ಕೂ Read more…

ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾಗಿ ಮೋಸ ಹೋದ ಮಹಿಳಾ ಡಿಎಸ್ ಪಿ; ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿಗೆ ಪತಿಯಿಂದ ವಂಚನೆ

ಲಖನೌ: ಲೇಡಿ ಸಿಂಗಂ ಖ್ಯಾತಿಯ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾದ ವ್ಯಕ್ತಿಯಿಂದಲೇ ಮೋಸ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೇಷ್ಠಾ Read more…

BIG NEWS : ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಜೆಡಿಎಸ್ ಶಾಸಕಿಯ ಪುತ್ರನ ಗೂಂಡಾಗಿರಿ ; FIR ದಾಖಲು

ರಾಯಚೂರು : ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಪುತ್ರ ಸಂತೋಷ್ ಮತ್ತು ಆತನ ಗ್ಯಾಂಗ್ ಪೊಲೀಸ್ ಕಾನ್ಸ್ಟೇಬಲ್ ಮೇಲೆ Read more…

BIG NEWS : ಕರಸೇವಕ ನಾರಾಯಣಸಾ ಭಾಂಡಗೆ ರಾಜ್ಯಸಭಾ ಟಿಕೆಟ್ ನೀಡಿದ ಬಿಜೆಪಿ

ಬೆಂಗಳೂರು : ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಭಾನುವಾರ ಸಂಜೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬದಲಿಗೆ ಬಿಜೆಪಿ Read more…

ನಟ ದರ್ಶನ್ ಹುಟ್ಟು ಹಬ್ಬಕ್ಕೆ ಶುಭ ಕೋರಲು 460 ಕಿ.ಮೀ ಪಾದಯಾತ್ರೆ ಹೊರಟ ‘ಡಿ ಬಾಸ್’ ಅಭಿಮಾನಿ

ಬೆಂಗಳೂರು : ಫೆ.16 ರಂದು ನಟ ದರ್ಶನ್ ಅವರ ಹುಟ್ಟು ಹಬ್ಬವಿದ್ದು, ಈಗಿನಿಂದಲೇ ಡಿ ಬಾಸ್ ಅಭಿಮಾನಿಗಳು ಸಕಲ ಸಿದ್ದತೆ ಆರಂಭಿಸಿದ್ದಾರೆ. ಇಲ್ಲೋರ್ವ ಅಭಿಮಾನಿ ನಟ ದರ್ಶನ್ ಗೆ Read more…

ಕೂದಲಿನ ಆರೈಕೆ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ಕೆಲವೊಮ್ಮೆ ಪೋಷಕಾಂಶಗಳ ಕೊರತೆಯು ಕೂಡ ಹೇರ್ ಲಾಸ್ ಗೆ ಕಾರಣವಾಗಬಹುದು. ಕೂದಲಿಗೆ ಅಗತ್ಯವಿರುವ ಉತ್ತಮವಾದ ಜೀವಸತ್ವಗಳನ್ನು ನಾವು ಸೇವಿಸುವ ಆಹಾರದಿಂದಲೇ ಪಡೆದುಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ Read more…

ಹೀಗಿರಲಿ ಚಿಕ್ಕ ಮಕ್ಕಳ ಮೃದು ಚರ್ಮಕ್ಕಾಗಿ ಮಸಾಜ್

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ.  ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...