alex Certify Live News | Kannada Dunia | Kannada News | Karnataka News | India News - Part 3440
ಕನ್ನಡ ದುನಿಯಾ
    Dailyhunt JioNews

Kannada Duniya

ಯುದ್ಧ ಕೊನೆಗೊಳಿಸಲು ರಷ್ಯಾಗೆ ಹೇಳುವಂತೆ ಪ್ರಧಾನಿ ಮೋದಿಗೆ ಉಕ್ರೇನ್ ಮಹಿಳೆ ಮನವಿ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರೆಸಿರುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಗ್ರಾಮದಲ್ಲಿ ಕುಟುಂಬವೊಂದು ಯುದ್ಧ ನಿಲ್ಲಲಿ ಎಂದು ಪ್ರಾರ್ಥನೆ ನಡೆಸುತ್ತಿದೆ. ಉಕ್ರೇನ್‌ನಲ್ಲಿ ಜನಿಸಿದ ಒಲೆಸಿಯಾ Read more…

ದುಬೈನಿಂದ ಬಂದ ಪ್ರಯಾಣಿಕನ ಪರಿಶೀಲಿಸಿದ ಅಧಿಕಾರಿಗಳಿಗೆ ಅಚ್ಚರಿ: ಒಳ ಉಡುಪಿನಲ್ಲಿತ್ತು 1 ಕೆಜಿ ಚಿನ್ನ

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ ನಲ್ಲಿ ಶನಿವಾರ ದುಬೈನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರಿಂದ 61.72 ಲಕ್ಷ ರೂ. ಮೌಲ್ಯದ 1144 ಗ್ರಾಂ ಚಿನ್ನಾಭರಣವನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ. Read more…

WAR BREAKING: ಮತ್ತೆ 3 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ 11ನೇ ದಿನಕ್ಕೆ ಕಾಲಿಟ್ಟಿದ್ದು, ಹಲವೆಡೆಗಳಲ್ಲಿ ಭೀಕರ ದಾಳಿಯನ್ನು ಮುಂದುವರೆಸಿದೆ. ಈ ನಡುವೆ ಇದೀಗ ಉಕ್ರೇನ್ ನ ಮತ್ತೆ ಮೂರು ನಗರಗಳಲ್ಲಿ ಕದನವಿರಾಮವನ್ನು Read more…

ಕೆಲಸ ಕೊಡಿಸುವುದಾಗಿ ಅತ್ಯಾಚಾರ, ಖಾಸಗಿ ವಾಹಿನಿ ಪತ್ರಕರ್ತ ಅರೆಸ್ಟ್

ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ Read more…

WAR BREAKING: ಉಕ್ರೇನ್ ನಲ್ಲಿ ನಿರಾಶ್ರಿತರಾದ 15 ಲಕ್ಷ ನಾಗರಿಕರು; ಸಂಘರ್ಷ ನಿಲ್ಲಿಸದಿದ್ದರೆ ದೇಶವೇ ಇಲ್ಲದಂತಾಗುವುದು; ಎಚ್ಚರಿಕೆ ನೀಡಿದ ರಷ್ಯಾ

ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಭೀಕರ ಯುದ್ಧ ಇಂದು 11ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಯಿಂದಾಗಿ ಉಕ್ರೇನ್ ನ 15 ಲಕ್ಷ ನಾಗರಿಕರು ನಿರಾಶ್ರಿತರಾಗಿದ್ದಾರೆ. ಇಷ್ಟಾಗ್ಯೂ ಉಭಯ Read more…

ಮಾಡೆಲ್‌ ಮೇಲಂಗಿಯ ಅನ್ ಜಿಪ್ ಮಾಡಿದ ಕುದುರೆ, ಜಾಲತಾಣದಲ್ಲಿ ಟ್ರೆಂಡ್

ಮಾಡೆಲ್ ಮತ್ತು ಸೋಷಿಯಲ್ ಮೀಡಿಯಾದ ಪ್ರಭಾವಿ ಎನಿಸಿಕೊಂಡಾಕೆ ತನ್ನ ಕುದುರೆಯ ಎಳೆತಕ್ಕೆ ಸಿಲುಕಿ ಅನ್ ಜಿಪ್ ಆದ ವಿಚಿತ್ರ ಪರಿಸ್ಥಿತಿಯ ವಿಡಿಯೋ ವೈರಲ್ ಆಗಿದೆ. ಜರ್ಮನ್ ಮಾಡೆಲ್ ಆಗಸ್ಟೀನ್ Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: 5 ವರ್ಷದ ವಿದ್ಯಾರ್ಥಿಯಿಂದ ಹಲ್ಲೆಗೊಳಗಾದ ಶಿಕ್ಷಕಿ ಆಸ್ಪತ್ರೆಗೆ ದಾಖಲು

ಐದು ವರ್ಷದ ವಿದ್ಯಾರ್ಥಿಯು ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಅಮೇರಿಕಾದ, ಫ್ಲೋರಿಡಾದಲ್ಲಿ ನಡೆದಿದೆ. ವಿದ್ಯಾರ್ಥಿಯ ಹಲ್ಲೆಯಿಂದ ನಲುಗಿದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫ್ಲೋರಿಡಾದ ಪೆಂಬ್ರೋಕ್ Read more…

ಯುವತಿಗೆ ಟ್ಯಾಟೂ ಹಾಕುವಾಗ ರೇಪ್: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಲಾವಿದ ಅರೆಸ್ಟ್

ಕೊಚ್ಚಿ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಟ್ಯಾಟೂ ಕಲಾವಿದನೊಬ್ಬನನ್ನು ಕೇರಳ ಪೊಲೀಸರು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಕೊಚ್ಚಿಯ ಎಡಪಲ್ಲಿಯಲ್ಲಿ ಟ್ಯಾಟೂ ಸ್ಟುಡಿಯೋ ನಡೆಸುತ್ತಿರುವ Read more…

ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತಾದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ʼಸುಪ್ರೀಂʼ

ಬೀದಿನಾಯಿಗಳಿಗೆ ಆಹಾರದ ಹಕ್ಕಿದೆ ಮತ್ತು ಆಹಾರ ನೀಡುವ ಹಕ್ಕಿದೆ ಎಂದು ಹೈಕೋರ್ಟ್ ನೀಡಿದ್ದ ಮಾರ್ಗಸೂಚಿ ಸಹಿತ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಆದೇಶದ ವಿರುದ್ಧ ಎನ್‌ಜಿಒ Read more…

BIG NEWS: ವಕೀಲ ಜಗದೀಶ್ ಗೆ ಜಾಮೀನು ಮಂಜೂರು; ಆದರೂ ಬಿಡುಗಡೆ ಭಾಗ್ಯವಿಲ್ಲ

ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ Read more…

ಸಿಂಗಲ್ ಪ್ರೀಮಿಯಮ್ ಪಾವತಿಸಿದರೆ ಸಿಗಲಿದೆ ವಾರ್ಷಿಕ 12,000 ರೂ. ಪಿಂಚಣಿ…! ಇಲ್ಲಿದೆ LIC ಯ ‘ಸರಳ್ ಜೀವನ್’ ಪಾಲಿಸಿ ಮಾಹಿತಿ

ಭಾರತದಲ್ಲಿ ಅನೇಕರು ತಮ್ಮ ಭವಿಷ್ಯ ಮತ್ತು ನಿವೃತ್ತಿಯನ್ನು ಭದ್ರಪಡಿಸಿಕೊಳ್ಳಲು ಎಲ್‌ಐಸಿ ಪಾಲಿಸಿಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಜೀವ ವಿಮಾ ನಿಗಮ ಹೂಡಿಕೆದಾರರಿಗೆ ವಿವಿಧ ಸುರಕ್ಷಿತ ಯೋಜನೆಗಳನ್ನು ನೀಡುತ್ತಿದೆ. ಎಲ್‌ಐಸಿ Read more…

ಜಗಳಗಂಟಿ ಸೊಸೆಯನ್ನು ಮನೆಯಿಂದ ಹೊರಹಾಕಬಹುದು: ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಸೊಸೆ ಜಗಳವಾಡುವ ಪ್ರವೃತ್ತಿ ಬಿಡದಿದ್ದರೆ, ಅವಳನ್ನು ಅತ್ತೆಯು ಮನೆಯಿಂದ ಹೊರಹಾಕಬಹುದು. ವಯಸ್ಸಾದ ಪೋಷಕರು ಮಗ ಮತ್ತು ಸೊಸೆಯ ಕಾಟ ಸಹಿಸಲು ಒತ್ತಾಯಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ Read more…

ಮಾರ್ಕೆಟಿಂಗ್ ಮಾಡುತ್ತಿದ್ದ ಯುವತಿಯಿಂದ ಈಗ ಉಕ್ರೇನ್ ರಕ್ಷಿಸುವ ಪಣ…!

ಉಕ್ರೇನ್ ಮೇಲೆ ರಷ್ಯಾದ ಯುದ್ಧವು ಶುರುವಾಗಿ 10 ದಿನಗಳು ಕಳೆದಿವೆ. ನಾಗರಿಕರನ್ನು ಸ್ಥಳಾಂತರಿಸಲು ಎರಡು ಪ್ರದೇಶಗಳಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಕೊಂಡಿವೆ. ಸಾವಿರಾರು ಮಂದಿ ನಾಗರಿಕರು Read more…

ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಕಟ್ಟಡ ಸಂಪೂರ್ಣ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೂದಿಗೆರೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

BIG BREAKING: 24 ಗಂಟೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 5,476 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಅಪಾರ್ಟ್ ಮೆಂಟ್ ನಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾಲರ್ಸ್ ಕಾಲೋನಿಯ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು Read more…

BIG NEWS: ‘ಮೇಕೆದಾಟು’ ರಾಜಕೀಯ ಪಕ್ಷಗಳ ‘ಚುನಾವಣೆ ಆಟ’: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ Read more…

BIG NEWS: ಶಾಸಕರ ವೇತನ ಹೆಚ್ಚಳಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ Read more…

ಭಾರತ – ಬಾಂಗ್ಲಾ ಗಡಿಯಲ್ಲಿ ಹೆಚ್ಚಾಗ್ತಿದೆ ಕೂದಲಿನ ಕಳ್ಳಸಾಗಣೆ

ಮನುಷ್ಯನ ಕೂದಲಿನ‌ ಕಳ್ಳಸಾಗಣೆಯು ಗಡಿ ಭದ್ರತಾಪಡೆಗೆ ತಲೆಶೂಲೆಯಾಗಿರುವ ಪ್ರಸಂಗ ನಡೆದಿದೆ. ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾ ಗಡಿಯಲ್ಲಿ ಮಾನವ ಕೂದಲು ಕಳ್ಳಸಾಗಣೆ ನಡೆಯುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಾಂಗ್ಲಾದೇಶಕ್ಕೆ ಅಕ್ರಮವಾಗಿ Read more…

ಇದೇ ಅಲ್ವಾ ಮಾನವೀಯತೆ….? ನಡುರಾತ್ರಿ ಅಪರಿಚಿತರಿಗೆ ಬೈಕ್‌ನಿಂದ ಪೆಟ್ರೋಲ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್

ನಡುರಾತ್ರಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿರ್ಜನ ರಸ್ತೆಯಲ್ಲಿ ಅತಂತ್ರರಾಗಿದ್ದ ವ್ಯಕ್ತಿ ಮತ್ತು ಆತನ‌ ಸಹೋದರಿಗೆ ಸ್ವಿಗ್ವಿ ಡೆಲವರಿ ಬಾಯ್ ನೆರವಾದ ಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅತಂತ್ರರಾಗಿ ರಸ್ತೆಯಲ್ಲಿದ್ದ Read more…

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು Read more…

ಫೆರ್ರಿಸ್ ವ್ಹೀಲ್‌ನಲ್ಲಿ ಬಾಲಕನ ಸವಾರಿ ಕಂಡು ನಕ್ಕು ನಕ್ಕು ಸುಸ್ತಾದ್ರು ನೆಟ್ಟಿಗರು..!

ಫೆರ್ರಿಸ್ ವ್ಹೀಲ್ ಸವಾರಿ ಮಾಡುವಾಗ ಬಾಲಕನೊಬ್ಬ ಚಡಪಡಿಸುತ್ತಿರುವ ಉಲ್ಲಾಸದ ವಿಡಿಯೋವೊಂದು ವೈರಲ್ ಆಗಿದೆ. ಗಿಡ್ಡೆ ಎಂಬ ಇನ್‌ಸ್ಟಾಗ್ರಾಮ್‌ ಪುಟದಿಂದ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಜಾತ್ರೆ ಅಂದ ಮೇಲೆ ಉಯ್ಯಾಲೆಯಂತಹ Read more…

ಹೋಳಿ ಹಬ್ಬಕ್ಕೆ ಟಾಟಾ ಮೋಟಾರ್ಸ್‍ನಿಂದ ‌ʼಬಂಪರ್ʼ ಕೊಡುಗೆ

ಟಾಟಾ ಮೋಟಾರ್‌ಗಳು ತಮ್ಮ ಈಗಾಗಲೇ ಉತ್ತಮ ಮಾರಾಟ ಸಂಖ್ಯೆಯನ್ನು ಹೆಚ್ಚಿಸಲು ಶ್ರಮಿಸುತ್ತಿವೆ. ಫೆಬ್ರವರಿ ತಿಂಗಳಿನಲ್ಲಿ ತಮ್ಮ ಕಾರು ಮಾದರಿಗಳ ಮೇಲೆ ರಿಯಾಯಿತಿಯನ್ನು ನೀಡಿದೆ. ಇದೀಗ ಮಾರ್ಚ್ ತಿಂಗಳಿನಲ್ಲಿ ತಮ್ಮ Read more…

ವಿಮಾನ ಪ್ರಯಾಣದ ವೇಳೆ ಕಾರ್ಡಿಯಾಕ್‌ ಅರೆಸ್ಟ್‌: ವೈದ್ಯರೇ ಹಂಚಿಕೊಂಡಿದ್ದಾರೆ ಭಯಾನಕ ಅನುಭವ

ವಿಮಾನದಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಕಾರ್ಡಿಯಾಕ್‌ ಅರೆಸ್ಟ್‌ ಸಂಭವಿಸಿದ್ರೆ ಜೀವಕ್ಕೇ ಅಪಾಯ. ಕೆಲದಿನಗಳ ಹಿಂದಷ್ಟೆ ಪೈಲಟ್‌ ಒಬ್ಬನಿಗೆ ಹಾರುತ್ತಿದ್ದ ವಿಮಾನದಲ್ಲೇ ಕಾರ್ಡಿಯಾಕ್‌ ಅರೆಸ್ಟ್‌ ಆಗಿತ್ತು. ಅಲ್ಲೇ ಕೋಮಾಕ್ಕೆ ಜಾರಿದ್ದ ಆತ Read more…

ಉದ್ಯಾನವನದಲ್ಲಿ ಅಕ್ರಮವಾಗಿ ಗಾಳ ಹಾಕಿದ್ದ ಇಬ್ಬರು ಮಾಜಿ ಶಾಸಕರಿಗೆ ಜೈಲು

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಮೀನುಗಳಿಗೆ ಗಾಳ ಹಾಕಿದ್ದ ಪ್ರಕರಣದಲ್ಲಿ ಆಸ್ಸಾಂನ ಇಬ್ಬರು ಮಾಜಿ ಶಾಸಕರಿಗೆ ಶಿಕ್ಷೆಯಾಗಿದೆ. ಗೋಲಾಘಾಟ್‌ ಜಿಲ್ಲೆಯ ಸ್ಥಳೀಯ ನ್ಯಾಯಾಲಯ ಇವರಿಗೆ 2 ವರ್ಷಗಳ ಜೈಲು Read more…

ವೇಗವಾಗಿ ಕಾರು ಚಲಾಯಿಸಿದವನು ಹೇಳಿದ ಮಾತು ಕೇಳಿ ಸುಸ್ತಾದ ಪೊಲೀಸರು….!

ನೀವೇನಾದ್ರೂ ಟ್ರಾಫಿಕ್ ಜಂಪ್ ಮಾಡಿದ್ರೆ, ಅಥವಾ ಇನ್ನಿತರೆ ಕಾರಣಗಳಿಂದ ಟ್ರಾಫಿಕ್ ಪೊಲೀಸ್ ನಿಮ್ಮನ್ನು ಹಿಂಬಾಲಿಸಿ ಹಿಡಿದಾಗ ನೀವು ಏನು ಉತ್ತರ ಕೊಡುವಿರಾ..? ರಷ್ಯಾದ ಅಧ್ಯಕ್ಷರೋ ಅಥವಾ ಪ್ರಧಾನಿ ಮೋದಿ Read more…

ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯಲು ನಿರಾಕರಣೆ: ಇದೇ ಕಾರಣಕ್ಕೆ ನೀಡಿದ್ದ ವಿಚ್ಛೇದನಕ್ಕೆ ಕೋರ್ಟ್ ತಡೆ  

ಮಾನಸಿಕ ಅಸ್ವಸ್ಥತೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಪತ್ನಿ ನಿರಾಕರಿಸಿದ ನಂತರ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ನೀಡಿದ್ದ ಕೇರಳ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. Read more…

ಓಟದಲ್ಲಿ 27.08 ಸೆಕೆಂಡ್‌ಗಳಲ್ಲಿ ಗುರಿ ತಲುಪಿದ 102 ರ ವ್ಯಕ್ತಿಯಿಂದ ಹೊಸ ದಾಖಲೆ

ಓಟ ಸ್ಪರ್ಧೆಯಲ್ಲಿ 27.08 ಸೆಕೆಂಡ್‌ಗಳಲ್ಲಿ ಗುರಿ ಸಾಧಿಸುವ ಮುಖಾಂತರ 102 ವರ್ಷದ ವೃದ್ಧರೊಬ್ಬರು ಹೊಸ ದಾಖಲೆ ಮಾಡಿದ್ದಾರೆ. ಥೈಲ್ಯಾಂಡ್‍ನ ಹಿರಿಯ ಅಥ್ಲೀಟ್ 102 ರ ಸವಾಂಗ್ ಜನಪ್ರಮ್ 100 Read more…

ತಾಲಿಬಾನ್‌ ಉಗ್ರನ ಎದುರು ಕೈಕಟ್ಟಿ ನಿಂತ ಪಾಕ್‌ ಅಧಿಕಾರಿ…!

ಅಫ್ಘಾನಿಸ್ತಾನದ ಕಾಬೂಲ್‌ ನಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ತಾಲಿಬಾನ್‌ ನ ಆಂತರಿಕ ಸಚಿವ ಹಾಗೂ ಹಕ್ಕಾನಿ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಿರಾಜುದ್ದೀನ್‌ ಹಕ್ಕಾನಿ, ಪಾಕಿಸ್ತಾನದ ರಾಯಭಾರಿಯನ್ನೇ ನಿರ್ಲಕ್ಷಿಸಿದ್ದಾನೆ. ಮೋಸ್ಟ್‌ Read more…

ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ಥರ್ಡ್-ಪಾರ್ಟಿ ವಿಮಾ ಪ್ರೀಮಿಯಂ ಹೆಚ್ಚಳಕ್ಕೆ ಸಿದ್ಧತೆ

ದುಬಾರಿ ದುನಿಯಾದಲ್ಲಿ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮುಂಬರುವ ಹಣಕಾಸು ವರ್ಷದಿಂದ ಥರ್ಡ್-ಪಾರ್ಟಿ ಮೋಟಾರು ವಿಮಾ ಪ್ರೀಮಿಯಂ ಹೆಚ್ಚಿಸಲು ಸಿದ್ಧತೆ ನಡೆದಿದೆ. ಎಪ್ರಿಲ್ 1 ರಿಂದ ಕಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...