alex Certify Live News | Kannada Dunia | Kannada News | Karnataka News | India News - Part 3445
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ; 15,000 ಶಿಕ್ಷಕರ ನೇಮಕ; ರಾಜ್ಯದ 7 ಇಂಜಿನಿಯರಿಂಗ್ ಕಾಲೇಜು ಉನ್ನತೀಕರಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ Read more…

BIG NEWS: ಈ ವರ್ಷ ತೆರಿಗೆ ಹೆಚ್ಚಳವಿಲ್ಲ; ಸಿಎಂ ಘೋಷಣೆ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಥವ್ಯವಸ್ಥೆ ಚೇತರಿಕೆಯತ್ತ Read more…

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ; ಸ್ವಪಕ್ಷದ ನಾಯಕನ ವಿರುದ್ಧ ಧ್ವನಿ ಎತ್ತಿದ ಸಿಪಿಎಂ ನಾಯಕಿಯರು..!

ಕೇರಳ ರಾಜ್ಯವನ್ನು ಮಹಿಳಾ ಸ್ನೇಹಿಯಾಗಿಸಬೇಕು ಎಂಬುದೇ ಸಿಪಿಎಂ ಪಕ್ಷದ ಗುರಿ ಎಂದು, ಮಾರ್ಚ್ 3ನೇ ತಾರೀಖಿನಂದು ನಡೆದ ಸಭೆಯಲ್ಲಿ ಪ್ರಸ್ತುತಪಡಿಸಲಾಗಿದೆ. ಆದರೆ ಹೇಳುವುದೊಂದು ಮಾಡುವುದೇ ಇನ್ನೊಂದು ಎನ್ನುವ ಹಾಗೇ Read more…

ಬಹು ನಿರೀಕ್ಷಿತ ‘ಟೈಗರ್​ 3’ ಸಿನಿಮಾದ ರಿಲೀಸ್ ಡೇಟ್​ ಘೋಷಿಸಿದ ಸಲ್ಮಾನ್​ ಖಾನ್​..!

ಸೂಪರ್ ಸ್ಟಾರ್​ ಸಲ್ಮಾನ್​ ಖಾನ್​​ ತಮ್ಮ ಬಹುನಿರೀಕ್ಷಿತ ಸಿನಿಮಾ ಟೈಗರ್​ 3 ಮೊದಲ ಟೀಸರ್​ನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ. ಟೀಸರ್​ ನಲ್ಲಿ ಕತ್ರಿನಾ ಕೈ​ಫ್ ಮನಸೆಳೆಯುವ Read more…

GOOD NEWS: ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗೌರವ ಧನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ. 2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG NEWS: ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ವಿಶೇಷ ಬಸ್​ ನಿಯೋಜಿಸಿದ ರಷ್ಯಾ

ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಖಾರ್ಕಿವ್​ ಹಾಗೂ ಸುಮಿಯಲ್ಲಿ ಸಿಕ್ಕಿಬಿದ್ದ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿದೇಶಿಯರನ್ನು ಸ್ಥಳಾಂತರಿಸಲು 130 ಬಸ್​ಗಳನ್ನು ನಿಯೋಜಿಸಿದ್ದೇವೆ ಎಂದು ರಷ್ಯಾದ ಅಧಿಕಾರಿಗಳು ಅಧಿಕೃತ Read more…

BIG NEWS: ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದಾರೆ. 2022-23ನೇ ಸಾಲಿನ Read more…

BIG BREAKING: ರೈತ ಶಕ್ತಿ ಹೊಸ ಯೋಜನೆ ಘೋಷಣೆ; ಕೃಷಿ ವಲಯಕ್ಕೆ 33,700 ಕೋಟಿ ಅನುದಾನ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗಾಗಿ ಬರೋಬ್ಬರಿ 33,700 ಕೋಟಿ ಅನುದಾನ ಮೀಸಲಿಟ್ಟಿದ್ದು, ರೈತರಿಗಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು Read more…

BIG NEWS: ಮಣಿಪುರದಲ್ಲಿ ಮರು ಚುನಾವಣೆ; ಮೊದಲನೇ ಹಂತದಲ್ಲಿ ಮತದಾನ ನಡೆದ 12 ಬೂತ್‌ಗಳಲ್ಲಿ ರೀಎಲೆಕ್ಷನ್…!

ಫೆಬ್ರವರಿ 28 ರಂದು ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಆದರೆ ಅಂದು ಮತಗಟ್ಟೆಗಳಲ್ಲಿ ನಡೆದ ಹಿಂಸಾಚಾರ ಹಾಗೂ ಇವಿಎಂಗಳ ಹಾನಿಯ ಮಾಹಿತಿ ಸಂಗ್ರಹಿಸಿರುವ ಚುನಾವಣಾ ಆಯೋಗ, ಮೊದಲ Read more…

35ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ದಾಸ್

ಬಹುಭಾಷಾ ನಟಿ ಶ್ರದ್ಧಾ ದಾಸ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಸಿನಿತಾರೆಯರಿಂದ  ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. 2008ರಂದು ಬಿಡುಗಡೆಯಾದ Read more…

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರ ವಶಪಡಿಸಿಕೊಂಡ ರಷ್ಯಾ

ಉಕ್ರೇನ್ ಮೇಲೆ ರಷ್ಯಾ, ಯುದ್ಧ ಘೋಷಣೆ ಮಾಡಿ ಒಂಭತ್ತು ದಿನಗಳಾಗಿವೆ. ಈಗಲೂ ರಷ್ಯಾ ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರೆಸಿದೆ. ರಷ್ಯಾದ ದಾಳಿಯಿಂದ ತತ್ತರಿಸಿರುವ ಕೋಟ್ಯಾಂತರ ನಾಗರಿಕರು ತಮ್ಮ ಜೀವವನ್ನು Read more…

SHOCKING: ವೃದ್ಧೆಯ ಕಣ್ಣಿಗೆ ಹಾರ್ಪಿಕ್​, ಜಂಡು ಬಾಮ್​​ ಹಾಕಿ ಕುರುಡಾಗಿಸಿದ ಪಾಪಿ ಮಹಿಳೆ…..!

ತಾನು ನೋಡಿಕೊಳ್ಳುತ್ತಿದ್ದ ವೃದ್ಧೆಯ ಕಣ್ಣಿಗೆ ಹಾರ್ಪಿಕ್​ ಹಾಗೂ ಜಂಡುಬಾಮ್​ ಮಿಕ್ಸ್​ ಮಾಡಿ ಹಾಕುವ ಮೂಲಕ 32 ವರ್ಷದ ಕೇರ್​ ಟೇಕರ್​ ವೃದ್ಧೆಯ ಕಣ್ಣನ್ನು ಕುರುಡಾಗಿಸಿದ ಬೆಚ್ಚಿ ಬೀಳಿಸುವ ಘಟನೆಯೊಂದು Read more…

BIG BREAKING: ರಾಜ್ಯದ ಅಭಿವೃದ್ಧಿಗೆ ತ್ರಿವಳಿ ಸೂತ್ರ; ಚಿಣ್ಣರಿಗಾಗಿ ವಿಶೇಷ ಪುಟಾಣಿ ಬಜೆಟ್

ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ಲಕ್ಷದ 60 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್ ಅಧಿವೇಶನ Read more…

SHOCKING NEWS: ಗ್ರಾಹಕರು ಹಾಗೂ ಬಳಕೆದಾರರ ಮಾಹಿತಿ ಕದಿಯುತ್ತಿದೆ ಅಮೆಜಾನ್..!

  ಬುಕ್ ಮಾರಾಟದಿಂದ ಶುರುವಾದ ಜರ್ನಿ ಈಗ ಅಮೆಜಾನ್ ಎಂಬ ವಿಶ್ವದ ಅತಿ ದೊಡ್ಡ ಇ-ಕಾಮರ್ಸ್ ಸೈಟ್ ಆಗಿ ಬೆಳೆದು ನಿಂತಿದೆ. ಈ ದೈತ್ಯ ಬೆಳವಣಿಗೆ ಅಮೆಜಾನ್ ಮಾಲೀಕ Read more…

ಏಪ್ರಿಲ್ 1ರಂದು ತೆರೆಮೇಲೆ ಬರಲಿದೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’

ಸುಜಯ್ ಕೆ ಶ್ರೀಹರಿ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷೆಯ ‘ಹೋಮ್ ಮಿನಿಸ್ಟರ್’ ಸಿನಿಮಾ  ಏಪ್ರಿಲ್ 1ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ ಈ ಕುರಿತು ಚಿತ್ರತಂಡ  ಸಾಮಾಜಿಕ Read more…

ಉಕ್ರೇನ್​ ಸಂಕಷ್ಟದ ಬಗ್ಗೆ ವಿಡಿಯೋ ಮಾಡಲು ಹೋಗಿ ವಿವಾದಕ್ಕೆ ಸಿಲುಕಿದ ಮೆಡಿಕಲ್​ ವಿದ್ಯಾರ್ಥಿನಿ…..!

ಕಳೆದ ವಾರ ಉಕ್ರೇನ್​ನಲ್ಲಿ ರಷ್ಯಾದ ಆಕ್ರಮಣವು ಮಿತಿಮೀರುತ್ತಿದ್ದಂತೆಯೇ ಹರ್ಡೋಯ್​ ಮೂಲದ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಉಕ್ರೇನ್​ನಲ್ಲಿ ಸಿಲುಕಿರುವ ನಮ್ಮನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ ಎಂದು ಮನವಿ ಮಾಡಿದ್ದರು. Read more…

‘Dear ಸತ್ಯ’ ಟ್ರೈಲರ್ ರಿಲೀಸ್

ಈಗಾಗಲೇ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಆರ್ಯನ್ ಸಂತೋಷ್ ನಟನೆಯ ‘Dear ಸತ್ಯ’ ಟ್ರೈಲರ್ ಅನ್ನು ಪರ್ಪಲ್ ರಾಕ್ ಎಂಟರ್ ಟೇನ್ ಮೆಂಟ್ ಯುಟ್ಯೂಬ್ ಚಾನೆಲ್ ನಲ್ಲಿ Read more…

ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ; ಆದರೆ…..RSS ಬಗ್ಗೆ ಪರೋಕ್ಷ ಹೇಳಿಕೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ನನಗೆ ಮಾತ್ರವಲ್ಲ ರಾಜ್ಯದ ಪ್ರತಿಯೊಬ್ಬರಿಗೂ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳೇನೋ ಇದೆ. ಯಾವ ರೀತಿ ಕಾರ್ಯಕ್ರಮಗಳನ್ನು Read more…

ಪೊಲೀಸ್​ ಇಲಾಖೆಯಲ್ಲಿ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದ ʼಮಹಾʼ ಸರ್ಕಾರ….!

ಪ್ರಕರಣಗಳ ತನಿಖೆ ಹಾಗೂ ಆರೋಪಿಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಸಹಾಯಕ ಇನ್​ಸ್ಪೆಕ್ಟರ್​ ಹಾಗೂ ಹೆಡ್​ ಕಾನ್ಸ್​ಟೇಬಲ್​ ಶ್ರೇಣಿಯ ಐವರು ಕಿರಿಯ ಅಧಿಕಾರಿಗಳನ್ನು ಆಯ್ಕೆ ಮಾಡಿ ಅವರಿಗೆ ಜವಾಬ್ದಾರಿ ನೀಡುವಂತೆ Read more…

BIG NEWS: ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆ; ಸಂತಸ ಹಂಚಿಕೊಂಡ ರಿಷಬ್ ಶೆಟ್ಟಿ

ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಎರಡನೇ ಮಗುವಿನ ತಂದೆಯಾದ ಸಂಭ್ರಮದಲ್ಲಿದ್ದಾರೆ. ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ Read more…

ವಿವಾಹದ ಬಳಿಕ ಲೈಂಗಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ವಿಚ್ಚೇದನ ಪ್ರಕರಣದಲ್ಲಿ ಛತ್ತೀಸ್‌ಘಡ್ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಿವಾಹದ ಬಳಿಕ ಲೈಂಗಿಕ ಸಂಬಂಧವನ್ನು ನಿರಾಕರಿಸುವುದು ಕ್ರೌರ್ಯಕ್ಕೆ ಸಮಾನ ಎಂದು ಛತ್ತೀಗಢದ ಹೈಕೋರ್ಟ್​ ಹೇಳಿದ್ದು ದಂಪತಿಗೆ ವಿಚ್ಛೇದನ ನೀಡಿದೆ. ನ್ಯಾಯಮೂರ್ತಿಗಳಾದ ಪಿ. ಶ್ಯಾಮ್​ ಕೋಶಿ ಹಾಗೂ ಪಾರ್ಥ ಪ್ರತಿಮ್​ Read more…

BIG NEWS: ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧರಾದ ಸಿಎಂ; ಶ್ರೀಕಂಠೇಶ್ವರನಿಗೆ ಸಾಷ್ಠಾಂಗ ನಮಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಕೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಮಂಡನೆ ಮಾಡಲಿದ್ದು, ಇದಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ Read more…

ಶಾಲಾ ವಾಹನ​​ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಚಾಲಕ; ಬಸ್‌ ಪಲ್ಟಿಯಾದರೂ ಅದೃಷ್ಟವಶಾತ್‌ ಮಕ್ಕಳು ಪಾರು

ಶಾಲಾ ಮಕ್ಕಳ ಬಸ್​ನ್ನು ಚಲಾಯಿಸುತ್ತಿದ್ದ ವೇಳೆಯಲ್ಲಿ ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಅವರು ಸ್ಟೀರಿಂಗ್​ ಮೇಲೆಯೇ ಕುಸಿದುಬಿದ್ದ ಘಟನೆಯು ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಎಲ್ಲಾ 12 ಮಕ್ಕಳು Read more…

BIG NEWS: 3 ಅಂತಸ್ತಿನ ಕಟ್ಟಡದಲ್ಲಿ ಭೀಕರ ಸ್ಫೊಟ; 10 ಜನರ ದುರ್ಮರಣ

ಪಾಟ್ನಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಬಾಗಲಪುರದಲ್ಲಿ ನಡೆದಿದೆ. ಇಲ್ಲಿನ ತತಾರ್ Read more…

WAR BREAKING: ಪರಮಾಣು ವಿದ್ಯುತ್ ಸ್ಥಾವರದ ಬಳಿ ಸ್ಫೋಟ; ಶೆಲ್ ದಾಳಿಗೆ ಹೊತ್ತಿಕೊಂಡ ಬೆಂಕಿ; ಚೆರ್ನಿಹಿವ್ ನಲ್ಲಿ 33 ಜನ ಸಾವು

ಕೀವ್: ಉಕ್ರೇನ್ ಮೇಲೆ ರಷ್ಯಾ ಸೇನೆ 9 ದಿನವೂ ದಾಳಿ ಮುಂದುವರೆಸಿದ್ದು, ಪರಮಾಣು ವಿದ್ಯುತ್ ಸ್ಥಾವರದ ಬಳಿ ಸ್ಫೋಟ ನಡೆಸಿದೆ. ಸ್ಫೋಟದ ಭೀಕರತೆಗೆ ಬೆಂಕಿ ಹೊತ್ತಿಕೊಂಡಿದೆ. ಝಪೋರೊಝಿಯಾದಲ್ಲಿರುವ ಪರಮಾಣು Read more…

ಸಹಾಯದ ನೆಪದಲ್ಲಿ ಪುಸಲಾಯಿಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಹೊರ ಜಿಲ್ಲೆಯಿಂದ ಆಗಮಿಸಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್(27), ಪ್ರವೀಣ್(25) ಬಂಧಿತ ಆರೋಪಿಗಳು. ಫೆಬ್ರವರಿ 28 Read more…

ಆಟೋ, ಕಾರ್ ಸೇರಿ ವಾಹನ ಚಾಲಕರು, ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್

ಧಾರವಾಡ: ರಾಜ್ಯದಲ್ಲಿ ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಕೊಂಡು Read more…

BIG NEWS; ಸಂಜನಾ ಗಲ್ರಾಣಿಗೆ ಅಶ್ಲೀಲ ಮೆಸೇಜ್; ಆಡಂ ಬಿದ್ದಪ್ಪ ಪೊಲೀಸ್ ವಶಕ್ಕೆ

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರಿಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ ಬಿದ್ದಪ್ಪ ಅವರನ್ನು ಪೊಲೀಸರು ವಶಕ್ಕೆ Read more…

ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಮಂಜೂರು

ಬೆಂಗಳೂರು: ಪಿಯು ಉಪನ್ಯಾಸಕರಿಗೆ ಗಳಿಕೆ ರಜೆ ಮಂಜೂರು ಮಾಡಲು ಸರ್ಕಾರ ಸೂಚನೆ ನೀಡಿದೆ. ರಜಾ ದಿನಗಳಲ್ಲಿ ಕೊರೋನಾ ಕಾರ್ಯಗಳಿಗೆ ನಿಯೋಜಿಸಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಗಳಿಕೆ ರಜೆ Read more…

BIG BREAKING: 24 ಗಂಟೆಯಲ್ಲಿ 6,300ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,396 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...