alex Certify Live News | Kannada Dunia | Kannada News | Karnataka News | India News - Part 3448
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಿಂದ ತಪ್ಪಿಸಿಕೊಂಡ ಬಾಲಕ ವಿಮಾನದೊಳಗೆ ನುಸುಳಿದ…! ಬರೋಬ್ಬರಿ 2700 ಕಿ.ಮೀ ಪಯಣಕ್ಕೆ ಗೂಗಲ್ ಸಹಾಯ ಪಡೆದ ಪೋರ

ಅಂತರ್ಜಾಲವು ಮಾಹಿತಿಯ ವಿಶಾಲ ಭಂಡಾರವಾಗಿದೆ. ಕೆಲವೇ ಸೆಕೆಂಡುಗಳಲ್ಲಿ ಜನರು ತಮಗೆ ಬೇಕಾದುದನ್ನು ತಿಳಿದುಕೊಳ್ಳಬಹುದು. ಬ್ರೆಜಿಲ್‌ನಲ್ಲಿ ಒಂಬತ್ತು ವರ್ಷದ ಬಾಲಕನೊಬ್ಬ ಇದನ್ನೇ ಮಾಡಿದ್ದಾನೆ. ಮನೆಯಿಂದ ಸುಮಾರು 2,700 ಕಿಲೋಮೀಟರ್‌ಗಳಷ್ಟು ದೂರ Read more…

ನಾಳೆ ಕೊಹ್ಲಿಯ 100 ನೇ ಟೆಸ್ಟ್; ಇಲ್ಲಿದೆ 99 ಪಂದ್ಯಗಳ ‘ವಿರಾಟ್’ ದರ್ಶನ

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಿಂದ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ ವಿರಾಟ್ ಕೊಹ್ಲಿ, ಇಂದು ಬಹಳ ದೂರ ಸಾಗಿ ಬಂದಿದ್ದಾರೆ. ತನ್ನ ಚೊಚ್ಚಲ Read more…

ಅಲ್ಲು ಅರ್ಜುನ್ ಅವರ ಶ್ರೀವಲ್ಲಿ ಹಾಡಿಗೆ ಬಾಂಗ್ಲಾ ಸ್ಪರ್ಶ ನೀಡಿದ ಖ್ಯಾತ ಗಾಯಕಿ ಉಷಾ ಉತ್ತುಪ್

ಅಲ್ಲು ಅರ್ಜುನ್ ಅವರ ಬ್ಲಾಕ್‌ಬಸ್ಟರ್ ಹಿಟ್ ಪುಷ್ಪಾ ಚಿತ್ರದ ಹಾಡುಗಳು, ಡೈಲಾಗ್ ಗಳು ಇನ್ನೂ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬರುತ್ತಲೇ ಇದೆ. ಲಿಪ್ ಸಿಂಕ್ ನಿಂದ ಹಿಡಿದು ಐಕಾನಿಕ್ Read more…

ಫುಡ್ ಡೆಲಿವರಿ ಬಾಯ್‍ ಗೆ ಊಟ ಸ್ವೀಕರಿಸಲು ಹೇಳಿದ ವ್ಯಕ್ತಿ..! ಭಾವನಾತ್ಮಕ ಪ್ರತಿಕ್ರಿಯೆ ವೈರಲ್

ಹಸಿವಾಯ್ತು ಅಥವಾ ತಿನ್ನಲು ಏನೋ ಬೇಕು ಎಂದಾದಾಗ ನೀವು ಹೋಟೆಲ್‍ಗೆ ಹೋಗಬೇಕೆಂದಿಲ್ಲ. ಇಂದಿನ ದಿನಗಳಲ್ಲಿ ಮನೆಗೆ ಆಹಾರ ತಲುಪುವಂತಹ ವ್ಯವಸ್ಥೆಯಿರುವುದು ಎಲ್ಲರಿಗೂ ತಿಳಿದಿದ್ದೇ. ಹಾಗೆ ಗ್ರಾಹಕರು ಆರ್ಡರ್ ಮಾಡಿದ Read more…

Russia – Ukraine War Crisis: ಹಣವಿಲ್ಲದೆ ಕೇರಳದಲ್ಲಿ ಒದ್ದಾಡ್ತಿದ್ದಾರೆ ರಷ್ಯಾದಿಂದ ಬಂದ ಪ್ರವಾಸಿಗರು

ಉಕ್ರೇನ್‌ ಮೇಲೆ ಆಕ್ರಮಣದ ಬಳಿಕ ಬಹುತೇಕ ದೇಶಗಳು ರಷ್ಯಾ ವಿರುದ್ಧ ಮುನಿಸಿಕೊಂಡಿವೆ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ರಷ್ಯ ಮೇಲೆ ನಿರ್ಬಂಧಗಳನ್ನೂ ಹೇರಿವೆ. ಇದರ ಎಫೆಕ್ಟ್‌ ಈಗ ಕೇರಳಕ್ಕೂ Read more…

ವಯಸ್ಸಾಯಿತಾ….? ಮೇಕಪ್ ಕಡೆಗೂ ಕೊಡಿ ಗಮನ

ವಯಸ್ಸಾದಂತೆ ಮುಖದ ಕಾಂತಿ ಕಡಿಮೆಯಾಗುತ್ತದೆ. ಮುಖದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಹಾಗಾಗಿ ನೀವು ಹೇಗೆ ಮೇಕಪ್ ಮಾಡಿಕೊಳ್ಳುತ್ತೀರಿ ಎಂಬುದರ ಮೇಲೆ ನಿಮ್ಮ ಸೌಂದರ್ಯದ ಗುಟ್ಟು ಅಡಗಿರುತ್ತದೆ. ವಯಸ್ಸಾಗುತ್ತಿದ್ದಂತೆ ನಿಮ್ಮ ತ್ವಚೆ Read more…

ಇಂಟರ್ನೆಟ್‍ನಲ್ಲಿ ನಟ ಬಾಬಿ ಡಿಯೋಲ್‍ ಮೆಮೆ ಫುಲ್ ವೈರಲ್: ಇದಕ್ಕೆ ನಟನ ಪ್ರತಿಕ್ರಿಯೆ ಹೇಗಿದೆ ಗೊತ್ತಾ…..?

ನೀವು ಇಂಟರ್ನೆಟ್‌ನಲ್ಲಿ ಸಕ್ರಿಯರಾಗಿದ್ದರೆ, ನೀವು ಹಲವಾರು ವೈರಲ್ ಮೆಮ್‌ಗಳನ್ನು ನೋಡಿರಬಹುದು. ಉತ್ತಮ ಹಾಸ್ಯ ಪ್ರಜ್ಞೆಗೆ ಹೆಸರುವಾಸಿಯಾಗಿರುವ ಬಾಬಿ ಡಿಯೋಲ್, ಇದೀಗ ಕೆಲವು ಮೀಮ್‌ಗಳ ವಿಷಯವಾಗಿದ್ದಾರೆ. ಅದನ್ನು ನಟ ಪಾಸಿಟಿವ್ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಿಹಿ ಸುದ್ದಿ: RTE ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅರ್ಜಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ Read more…

ಸಖತ್ ರುಚಿಯಾಗಿರುತ್ತೆ ಈ ‘ಮಟನ್’ ಸುಕ್ಕಾ

ಮಾಂಸಾಹಾರ ಪ್ರಿಯರಿಗೆ ಹೊಸ ಹೊಸ ರಚಿಕರ ನಾನ್ ವೆಜ್ ಮಾಡಿಕೊಂಡು ಸವಿಯುವ ಆಸೆ ಆಗುತ್ತದೆ. ಇಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯುವ ಮಟನ್ ಸುಕ್ಕಾ ವಿಧಾನವಿದೆ ಟ್ರೈ ಮಾಡಿ ನೋಡಿ. Read more…

ಉಕ್ರೇನ್‌ನಿಂದ ಮರಳಿದ ಭಾರತೀಯರನ್ನು ಸ್ಥಳೀಯ ಭಾಷೆಗಳಲ್ಲಿ ಸ್ವಾಗತಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಯುದ್ಧ ಪೀಡಿತ ಉಕ್ರೇನ್‌ನಿಂದ ಬುಧವಾರ ಭಾರತಕ್ಕೆ ಆಗಮಿಸಿದ ಭಾರತೀಯ ಪ್ರಜೆಗಳ ತಂಡವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ವಾಗತಿಸಿದ್ದಾರೆ. ಸಚಿವರು ವಿದ್ಯಾರ್ಥಿಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಸ್ವಾಗತಿಸಿ ಗಮನಸೆಳೆದಿದ್ದಾರೆ. ಈ Read more…

ಕಚಾ ಬಾದಾಮ್ ಹಾಡಿದ ಬಡ್ಯಾಕರ್ ನಂತರ ಸೀಬೆ ಹಣ್ಣಿನ ವ್ಯಾಪಾರಿ ಸರದಿ….!

ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಭುವನ್ ಬಡ್ಯಾಕರ್ ಹಾಡಿರುವ ಕಚಾ ಬಾದಮ್ ಗೀತೆ ಎಷ್ಟು ಜನಪ್ರಿಯವಾಗಿದೆ ಎಂಬುದು ಬಹುಶಃ ನಿಮಗೆ ತಿಳಿದಿರಬಹುದು. ಅತ್ಯಂತ ವೇಗದಲ್ಲಿ ಈ ಹಾಡು ಇಂಟರ್ನೆಟ್ Read more…

ಕೆರಳಿದ ಗೂಳಿಯಿಂದ ಪುತ್ರನನ್ನು ರಕ್ಷಿಸಲು ಪ್ರಾಣವನ್ನೇ ಪಣಕ್ಕಿಟ್ಟ ತಂದೆ..!

ಕೆರಳಿದ ಗೂಳಿಯಿಂದ ಮಗನನ್ನು ರಕ್ಷಿಸುವ ಸಲುವಾಗಿ ತಂದೆಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಮೈ ಜುಮ್ಮೆನ್ನುವ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ. ತಂದೆಯೊಬ್ಬ ತನ್ನ ಮಗನನ್ನು ಕೆರಳಿದ ಗೂಳಿಯಿಂದ ರಕ್ಷಿಸಲು Read more…

ʼಯಕ್ಷಗಾನʼಕ್ಕೂ ಕಾಲಿಟ್ಟ ಪುಷ್ಪ; ಶ್ರೀವಲ್ಲಿ ಹಾಡಿಗೆ ಹೆಜ್ಜೆ ಹಾಕಿದ ಕಲಾವಿದ

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ: ದಿ ರೈಸ್ ಸಿನಿಮಾ ತನ್ನ ರೋಮಾಂಚನಕಾರಿ ಸಂಭಾಷಣೆಗಳು ಮತ್ತು ಆಕರ್ಷಕ ಹಾಡುಗಳಿಂದ ಎಲ್ಲರನ್ನೂ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಾಮಾಜಿಕ ಮಾಧ್ಯಮದ Read more…

BIG NEWS: ಕಾಶಿ ವಿಶ್ವನಾಥ ದೇಗುಲಕ್ಕೆ ಮೋದಿ ಅಭಿಮಾನಿಯಿಂದ 40 ಕೆ.ಜಿ. ಚಿನ್ನ ದೇಣಿಗೆ..!

ದಕ್ಷಿಣ ಭಾರತದ ಉದ್ಯಮಿಯೊಬ್ಬರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ನಲವತ್ತು ಕೆಜಿ ಚಿನ್ನವನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ತೂಕಕ್ಕೆ Read more…

ಸಸ್ಯಾಹಾರಿ ಅಥವಾ ಮಾಂಸಾಹಾರಿ ಖಾದ್ಯದ ಸ್ವರೂಪ ಘೋಷಿಸಿ: ದೆಹಲಿ ಹೈಕೋರ್ಟ್‌ ಮಹತ್ವದ ಸೂಚನೆ 

ರೆಸ್ಟೋರೆಂಟ್‌ ಹಾಗೂ ಇತರೆಡೆಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರ ಸಸ್ಯಾಹಾರವೋ ಅಥವಾ ಮಾಂಸಾಹಾರವೋ ಎಂಬುದನ್ನು ಸ್ಪಷ್ಟಪಡಿಸುವುದು ಮೂಲಭೂತ ಕರ್ತವ್ಯ ಅಂತಾ ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ತಮಗೆ ಸರ್ವ್‌ ಮಾಡಲಾಗಿರುವ ಫುಡ್‌ Read more…

ನಾಳೆ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ: ಕೃಷಿಕರಿಗೆ ಗುಡ್ ನ್ಯೂಸ್ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ 5 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, Read more…

BIG NEWS: ಇಂದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಇಂದು ನಡೆಯಲಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ Read more…

ಇಲ್ಲಿದೆ ಬಿಸಿ ಬಿಸಿ ಅನ್ನಕ್ಕೆ ರುಚಿಯಾದ ʼಬಿಟ್ರೂಟ್ʼ ರಸಂ ಮಾಡುವ ವಿಧಾನ

ಬಿಸಿ ಬಿಸಿ ಅನ್ನಕ್ಕೆ ರಸಂ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ ಬಿಟ್ರೂಟ್ ರಸಂ ಮಾಡುವ ವಿಧಾನ ಇದೆ. ಪಲ್ಯ ಮಾಡುವುದಕ್ಕೆಂದು ಬಿಟ್ರೂಟ್ ಬೇಯಿಸಿಕೊಂಡು ನೀರನ್ನು ಸೋಸಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ  ಪ್ರವಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ Read more…

ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣ ಈ ಹಣ್ಣು

ಕ್ಯಾನ್ಸರ್. ಈ ಮಾರಕ ರೋಗ ಸಾಮಾನ್ಯವಾಗಿಬಿಟ್ಟಿದೆ. ಕೆಮೊಥರಪಿ ಮೂಲಕ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತೆ. ಆದ್ರೆ ಕಿಮೊಥೆರಪಿ ವೇಳೆ ಅನುಭವಿಸುವ ನೋವು ಸಾವಿಗಿಂತ ಘೋರ ಎನ್ನಲಾಗುತ್ತೆ. ಕಿಮೊಥೆರಪಿ ಬದಲು Read more…

ತಟ್ಟೆ ಇಡ್ಲಿ ನೀವೂ ಒಮ್ಮೆ ಟ್ರೈ ಮಾಡಿ ನೋಡಿ

ತಟ್ಟೆ ಇಡ್ಲಿ ರುಚಿಯ ಸವಿದವರೆ ಬಲ್ಲ. ರುಚಿಕರವಾದ ತಟ್ಟೆ ಇಡ್ಲಿಯನ್ನು ನೀವು ಮನೆಯಲ್ಲಿಯೇ ಮಾಡಬಹುದು. ಅಕ್ಕಿ, ಉದ್ದಿನ ಬೇಳೆಯ ಸರಿಯಾದ ಮಿಶ್ರಣದಿಂದ ತಟ್ಟೆ ಇಡ್ಲಿಯನ್ನು ಸುಲಭವಾಗಿ ತಯಾರಿಸಬಹುದು. ಇಡ್ಲಿ Read more…

ನಾಗದೋಷ ಪರಿಹಾರಕ್ಕೆ ಇಲ್ಲಿದೆ ಸೂಕ್ತ ಮಾರ್ಗ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ಪ್ರಕಾರ ಈ ಎಲ್ಲ ದೋಷಗಳಿಗೂ ಮೂಲ ಕಾರಣವನ್ನು ಹುಡುಕಿ ಅದಕ್ಕೆ ಪರಿಹಾರ ಮಾರ್ಗವನ್ನು ನೀಡುವ Read more…

ಈ ʼರಾಶಿʼ ಯಲ್ಲಿ ಜನಿಸಿದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ ಇಂದಿನ ದಿನ ಭವಿಷ್ಯ

ಮೇಷ : ಇವತ್ತು ನಿಮ್ಮಲ್ಲಿ ಕೋಪ ಮತ್ತು ಆವೇಶ ಹೆಚ್ಚಾಗಿರುತ್ತದೆ. ಇದು ನಿಮ್ಮ ಆರೋಗ್ಯಕ್ಕೂ ಕೇಡುಂಟು ಮಾಡಬಹುದು. ಕುಟುಂಬದವರೊಂದಿಗೂ ಕೋಪದಿಂದ ವರ್ತಿಸುತ್ತೀರಿ. ಮಧ್ಯಾಹ್ನದ ನಂತರ ಆರೋಗ್ಯ ಸುಧಾರಿಸಲಿದೆ. ವೃಷಭ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು ಏಪ್ರಿಲ್ 16 ರಿಂದ ಮೇ 6 ರವರೆಗೆ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ವೇಳಾಪಟ್ಟಿ ಬಿಡುಗಡೆ Read more…

ಮಲಗುವ ಮುನ್ನ ಮಾಡಬೇಡಿ ಈ ತಪ್ಪು….!

ವಾಸ್ತು ದೋಷ ಮನೆಯ ಮೇಲೊಂದೇ ಅಲ್ಲ ನಮ್ಮ ಶಕ್ತಿಯ ಮೇಲೂ ಪ್ರಭಾವ ಬೀರುತ್ತದೆ. ಜೀವನದ ಸಣ್ಣ ಸಣ್ಣ ಸಂಗತಿ ಮೇಲೂ ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರಾಬಲ್ಯವನ್ನು ಸ್ಥಾಪಿಸುತ್ತದೆ. Read more…

ರಾಜ್ಯದಲ್ಲಿಂದು 188 ಜನರಿಗೆ ಸೋಂಕು, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 188 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 12 ಮಂದಿ ಮೃತಪಟ್ಟಿದ್ದಾರೆ. 816 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. Read more…

ʼಸೆಕ್ಸ್ʼ ಚಿತ್ರ ನೋಡಿ ಇಂಥ ಪ್ರಯತ್ನಕ್ಕೆ ಕೈ ಹಾಕಬೇಡಿ

ರೀಲ್ ಹಾಗೂ ರಿಯಲ್ ಲೈಫ್ ಗೆ ತುಂಬಾ ವ್ಯತ್ಯಾಸವಿದೆ. ರೀಲ್ ನಲ್ಲಿ ತೋರಿಸಿದ್ದನ್ನೆಲ್ಲ ರಿಯಲ್ ಲೈಫ್ ನಲ್ಲಿ ಮಾಡಲು ಸಾಧ್ಯವಿಲ್ಲ. ಸೆಕ್ಸ್ ವಿಚಾರದಲ್ಲೂ ಇದು ಸತ್ಯ. ಪೋರ್ನ್ ಚಿತ್ರಗಳಲ್ಲಿ Read more…

ವಯಸ್ಸಿಗೆ ಬಂದ ಹೆಣ್ಣು ಮಕ್ಕಳ ಪಾಲಕರು ಮಿಸ್‌ ಮಾಡದೆ ಓದಿ ಈ ಸುದ್ದಿ

ಪಾಲಕರು ಮಕ್ಕಳ ಬಾಳು ಸುಖವಾಗಿರಲೆಂದು ಬಯಸ್ತಾರೆ. ಹೆಣ್ಣು ಮಕ್ಕಳಿಗೆ ಪ್ರೀತಿ ನೀಡುವ ಶ್ರೀಮಂತ ಪತಿ ಸಿಗಲಿ ಎಂಬುದು ಎಲ್ಲ ತಂದೆ – ತಾಯಂದಿರ ಬಯಕೆ. ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲ Read more…

ಗೃಹ ಸಾಲದ ʼಇಎಂಐʼ ಕಡಿಮೆ‌ ಮಾಡಿಕೊಳ್ಳಲು ಇಲ್ಲಿದೆ ಪ್ಲಾನ್

ಹಿಂದೆ ಬ್ಯಾಂಕ್ ಗಳು ಶೇಕಡಾ 8-9 ರ ಬಡ್ಡಿ ದರದಲ್ಲಿ ಗೃಹ ಸಾಲವನ್ನು ನೀಡ್ತಿದ್ದವು. ಆದ್ರೀಗ ಬ್ಯಾಂಕ್ ಗೃಹ ಸಾಲದ ಮೇಲಿನ ಬಡ್ಡಿಯನ್ನು ಕಡಿಮೆ ಮಾಡಿದೆ. ಅಂದ್ರೆ ಶೇಕಡಾ Read more…

ಭಾರತೀಯರ ಸ್ಥಳಾಂತರಕ್ಕೆ ಸಹಕಾರ ನೀಡಿದ ರೊಮೇನಿಯಾ ಪ್ರಧಾನಿ ಭೇಟಿಯಾದ ಸಿಂಧಿಯಾ ಕೃತಜ್ಞತೆ

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾದ ಪ್ರಧಾನ ಮಂತ್ರಿ ನಿಕೊಲೇ ಸಿಯುಕಾ ಅವರನ್ನು ಭೇಟಿ ಮಾಡಿದ್ದಾರೆ. ಉಕ್ರೇನ್‌ ನಿಂದ ಭಾರತೀಯ ನಾಗರಿಕರ ಪ್ರವೇಶವನ್ನು ಸುಗಮಗೊಳಿಸಿದ್ದಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získajte užitočné tipy a triky pre každodenný život, skvelé recepty a užitočné články o záhradkárstve. Objavte nové spôsoby, ako využiť svoj čas a zlepšiť svoj životný štýl s našimi informáciami. Buďte pripravení na všetky výzvy, ktoré vám prinesie každý deň a naučte sa, ako si uľahčiť každodenné povinnosti. So všetkými našimi tipmi budete mať vždy pod kontrolou svoj domáci a záhradkársky život. Nezabudnuteľná zmrzlinová výzva: len niektorí Vyhľadávanie ihly v kopy sena: Neúprosná úloha Nájdi myš za 8 sekúnd: hádanka pre ľudí s Len géniové by našli mačku za 8 sekúnd: najlepší 'Rozlúštenie hádanky: Nájsť lano priviazané k psovi za 8 Rýchly génius: Hľadanie „divného“ Obľúbené lifestylové tipy, kuchárske triky a užitočné články o záhradkárskej téme - to všetko nájdete na našej stránke plnej užitočných informácií. Urobte si život jednoduchším pomocou našich tipov a trikov, objavte nové recepty a naučte sa nové veci o pestovaní zeleniny na vašej záhrade. Buďte informovaní a inšpirovaní s naším obsahom!