alex Certify Live News | Kannada Dunia | Kannada News | Karnataka News | India News - Part 345
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ಅ.5, 6 ರಂದು ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ Read more…

ಶ್ರೀಲಂಕಾ ಕ್ರಿಕೆಟಿಗ ಪ್ರವೀಣ್ ಜಯವಿಕ್ರಮಗೆ ಒಂದು ವರ್ಷ ನಿಷೇಧ ಹೇರಿದ ಐಸಿಸಿ | ICC bans Sri Lankan cricketer Praveen Jayawickrama

ನವದೆಹಲಿ: ಐಸಿಸಿಯ ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಉಲ್ಲಂಘನೆಗಾಗಿ ಶ್ರೀಲಂಕಾದ ಕ್ರಿಕೆಟಿಗ ಪ್ರವೀಣ್ ಜಯವಿಕ್ರಮ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಒಂದು ವರ್ಷ ನಿಷೇಧ ಹೇರಿದೆ. 26 ವರ್ಷದ ಎಡಗೈ Read more…

GOOD NEWS : ರಾಜ್ಯದ ಹಿರಿಯ ನಾಗರಿಕರಿಗೆ ‘ಆರೋಗ್ಯ ವಿಮೆ’ ಯೋಜನೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಿಕ್ಕಿದ್ದು, ರಾಜ್ಯ ಸರ್ಕಾರ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಕಾಲು ಸೆಳೆತಕ್ಕೆ ಇದೆ ʼಮನೆ ಮದ್ದುʼ

ಕೆಲವರಿಗೆ ವಿಪರೀತ ಕೆಲಸ ಮಾಡಿದ ಪರಿಣಾಮ ಕಾಲು ನೋವು, ಸೆಳೆತ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಇದು ನಿತ್ಯದ ಗೋಳು. ರಾತ್ರಿ ಮಲಗುವ ಹೊತ್ತಿಗೆ ಎರಡೂ ಕಾಲುಗಳು ವಿಪರೀತ ಸೆಳೆಯಲಾರಂಭಿಸುತ್ತವೆ. Read more…

ಗಟ್ಟಿಯಾದ ಮೊಸರು ತಯಾರಿಸುವುದು ಹೇಗೆ ಗೊತ್ತಾ….?

ಮೊಸರು ಎಲ್ಲರಿಗೂ ಇಷ್ಟ. ಆದರೆ ಮನೆಯಲ್ಲಿ ತಯಾರಿಸಿದ ಮೊಸರು ಹೆಚ್ಚು ಹುಳಿಯಾಗುತ್ತದೆ ಇಲ್ಲವೇ ಹೆಪ್ಪು ಕಡಿಮೆಯಾಗಿ ಅಡ್ಡ ವಾಸನೆ ಬರುತ್ತಿರುತ್ತದೆ. ಈ ಸಮಸ್ಯೆಗಳಿಗೆ ಗುಡ್ ಬೈ ಹೇಳಿ ಮತ್ತು Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ |Namma Metro

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಇಂದಿನಿಂದ 17 ದಿನ ದಸರಾ ರಜೆ ಘೋಷಣೆ |School Holiday

ಬೆಂಗಳೂರು: ಇಂದಿನಿಂದ ನವರಾತ್ರಿ ಆರಂಭವಾಗುತ್ತಿದ್ದು, ಮತ್ತೊಂದೆಡೆ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದೆ. ಈ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ Read more…

ಊಟದ ಮಧ್ಯೆ ನೀರು ಕುಡಿಯುವುದು ಆರೋಗ್ಯಕ್ಕೆ ಪೂರಕವೇ…….?

ಸಾಮಾನ್ಯವಾಗಿ ಭಾರತೀಯರೆಲ್ಲ ಊಟದ ನಂತರ ನೀರು ಕುಡಿಯುತ್ತಾರೆ. ಇನ್ನು ಕೆಲವರು ಊಟ ಮಾಡುತ್ತ ಅದರ ನಡುವೆಯೇ ನೀರನ್ನು ಗುಟುಕರಿಸ್ತಾರೆ. ಇವೆರಡರಲ್ಲಿ ಯಾವುದು ಸರಿ? ಆರೋಗ್ಯಕ್ಕೆ ಯಾವುದು ಪೂರಕ ಅನ್ನೋದನ್ನು Read more…

ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ Read more…

ಡ್ರೈ ಸ್ಕಿನ್‌ ಸಮಸ್ಯೆಗೆ ಸುಲಭ ಪರಿಹಾರ; ಮನೆಯಲ್ಲೇ ತಯಾರಿಸಿ 5 ಬಗೆಯ ಫೇಸ್‌ ಪ್ಯಾಕ್‌

ಡ್ರೈ ಸ್ಕಿನ್‌ ಸಮಸ್ಯೆ ಹಲವರನ್ನು ಕಾಡುತ್ತಿರುತ್ತದೆ. ಚರ್ಮ ಶುಷ್ಕತೆ ಕಳೆದುಕೊಂಡು ಮೃದುವಾಗಲು ಕೆಲವೊಂದು ಮನೆಮದ್ದುಗಳನ್ನು ಮಾಡಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಸಾಧ್ಯವಾದಷ್ಟು ನೀರನ್ನು ಕುಡಿಯಿರಿ. ನಿಮ್ಮ ದೇಹವನ್ನು ಹೈಡ್ರೈಟ್‌ ಆಗಿಡುವಂತಹ Read more…

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ Read more…

ನಿತ್ಯ ಬಳಸು‌ವ ಕಾಫಿ ಸೋಸುವ ಜಾಲರಿ ಕ್ಲೀನ್ ಮಾಡುವುದು ಹೇಗೆ…?

ಕಾಫಿ, ಟೀ ಸೋಸುವ ಜಾಲರಿಯನ್ನು ಪ್ರತಿ ನಿತ್ಯ ಬಳಸುವುದರಿಂದ ಅವು ಬೇಗ ಕಲೆಯಾಗುತ್ತವೆ. ಅವುಗಳನ್ನು ಎಷ್ಟು ಉಜ್ಜಿದರೂ ಕಲೆ ಹಾಗೆ ಉಳಿದುಕೊಂಡಿರುತ್ತವೆ. ಕೆಲ ಸರಳ ವಿಧಾನ ಅನುಸರಿಸುವುದರ ಮೂಲಕ Read more…

ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಮೂವರು ಸಾವು, ಹಲವರಿಗೆ ಗಾಯ

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಹಳ್ಳಿಯೊಂದರ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಸಿರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ Read more…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ, 2027 ಜನವರಿಯೊಳಗೆ ರೈಲು ಸಂಚಾರ; ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು Read more…

ಮುಖದ ಮೇಲೆ ಏಳುವ ಬಿಳಿ ಗುಳ್ಳೆಗಳನ್ನು ಹೋಗಲಾಡಿಸಲು ಇಲ್ಲಿದೆ ಟಿಪ್ಸ್‌

ಪ್ರತಿಯೊಬ್ಬರೂ ನಿರ್ಮಲವಾದ, ಕಾಂತಿಯುಕ್ತ ಮುಖವನ್ನು ಪಡೆಯಲು ಬಯಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಟ್ಟ ಜೀವನಶೈಲಿಯಿಂದಾಗಿ ಮುಖದ ಚರ್ಮದ ಮೇಲೆ ಸತ್ತ ಜೀವಕೋಶಗಳು ಸಂಗ್ರಹಗೊಳ್ಳುತ್ತವೆ. ಇದು ಕ್ರಮೇಣ ಬಿಳಿ ಗುಳ್ಳೆಗಳ Read more…

ಸವಿಯಿರಿ ರುಚಿ ರುಚಿಯಾದ ಬಾಳೆಹಣ್ಣು ಪಾಯಸ

ಬೇಕಾಗುವ ಸಾಮಾಗ್ರಿಗಳು: ನೇಂದ್ರ ಬಾಳೆಹಣ್ಣು- ½ ಕೆ.ಜಿ, ಬೆಲ್ಲ- ¼ ಕೆ.ಜಿ, ತೆಂಗಿನಕಾಯಿ-1, ಕೊಬ್ಬರಿ-ಸ್ವಲ್ಪ, ತುಪ್ಪ, ದ್ರಾಕ್ಷಿ, ಗೋಡಂಬಿ, ಏಲಕ್ಕಿ. ಮಾಡುವ ವಿಧಾನ: ಮೊದಲಿಗೆ ಚೆನ್ನಾಗಿ ಹಣ್ಣಾಗಿರುವ ನೇಂದ್ರ Read more…

ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಎಸ್ಐಟಿಗೆ ಸಲ್ಲಿಸಿದ ಮುನಿರತ್ನ ವಿರುದ್ಧದ ದೂರುದಾರೆ..?

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಎಸ್ಐಟಿಗೆ ದೂರುದಾರೆ ಸಲ್ಲಿಸಿದ್ದಾರೆ ಎಂದು Read more…

‘ತಂಪು ಕನ್ನಡಕ’ ಫ್ಯಾಷನ್ ಗಷ್ಟೇ ಅಲ್ಲ

ಹೊಸ ಹೊಸ ಮಾದರಿಯ ತಂಪು ಕನ್ನಡಕಗಳು ಮಾರುಕಟ್ಟೆಗೆ ಬರ್ತಾನೇ ಇರ್ತವೆ. ನಾವು ಯುವಿ ರಕ್ಷಣೆ ಬಗ್ಗೆ ಕೇರ್ ಮಾಡದೆ ನಮಗಿಷ್ಟವಾದ ಕೂಲಿಂಗ್ ಗ್ಲಾಸ್ ಕೊಳ್ಳೋದು ಸಾಮಾನ್ಯ. ಸನ್ ಗ್ಲಾಸ್ Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಡುಗೊರೆಯಾಗಿ ಉಚಿತ LPG ಸಿಲಿಂಡರ್ ವಿತರಣೆ

ಲಖನೌ: ದೀಪಾವಳಿ ಉಡುಗೊರೆಯಾಗಿ ಉಜ್ವಲ ಫಲಾನುಭವಿಗಳಿಗೆ ಉಚಿತವಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಮುಂಬರುವ ನವರಾತ್ರಿ ಮತ್ತು ದೀಪಾವಳಿಗೆ ಮುಂಚಿತವಾಗಿ ಯೋಗಿ Read more…

ಹೃದಯ – ಮನಸ್ಸಿನ ʼಆರೋಗ್ಯʼ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ಆರೋಗ್ಯಕರ ಜೀವನ ನಿಮ್ಮದಾಗಬೇಕೇ…? ಸರಳ ಜೀವನಶೈಲಿಯೊಂದಿಗೆ ಸರಿಯಾದ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಯೋಜನೆಯೊಂದಿಗೆ ನಿಮ್ಮ ಬದುಕನ್ನು ಸುಂದರವಾಗಿಸಿಕೊಳ್ಳಬಹುದು. ಹೃದ್ರೋಗ ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳನ್ನು ದೂರವಿಡುವುದು ನಿಮ್ಮ Read more…

ನವರಾತ್ರಿಯಲ್ಲಿ ಮಾಡಿ ಒಣಕೊಬ್ಬರಿ ಲಡ್ಡು

ನವರಾತ್ರಿ ಶುರುವಾಗ್ತಿದೆ. ದಿನಕ್ಕೊಂದು ಸಿಹಿ ಮಾಡಿ ತಾಯಿಗೆ ಅರ್ಪಣೆ ಮಾಡುವ ತಯಾರಿಯಲ್ಲಿ ಭಕ್ತರಿದ್ದಾರೆ. ಅಂಗಡಿಯಿಂದ ಸಿಹಿ ತಿಂಡಿ ತಂದು ತಿನ್ನಲು ಮನಸ್ಸೊಪ್ಪುವುದಿಲ್ಲ. ಅಂತವರು ಮನೆಯಲ್ಲೇ ಸುಲಭವಾಗಿ ತೆಂಗಿನಕಾಯಿ ಲಡ್ಡು Read more…

ನವರಾತ್ರಿಯ ಒಂಭತ್ತು ದಿನ ಒಂಭತ್ತು ಪ್ರಸಾದ: ಈಡೇರುತ್ತೆ ಇಷ್ಟಾರ್ಥ

ದೇವಿಯ ರೂಪ ಬೇರೆ ಬೇರೆ. ಆಕೆಯ ಮಹಿಮೆ ಕೂಡ ಭಿನ್ನ. ಹಾಗೆ ಆಕೆಯ ಇಷ್ಟಗಳು ಕೂಡ ಬೇರೆಯಾಗಿವೆ. ಹಾಗಾಗಿ ಎಲ್ಲ ದೇವಿಗೂ ಒಂದೇ ಪ್ರಸಾದ ಅರ್ಪಿಸುವುದು ಒಳ್ಳೆಯದಲ್ಲ. ಶಾಸ್ತ್ರದಲ್ಲಿ Read more…

ಹುಡುಗಿಯರು ಮಲಗುವ ಮುನ್ನ ಮಾಡಿ ಈ ಕೆಲಸ

ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹುಡುಗಿಯರು ಮೇಕಪ್ ಮೊರೆ ಹೋಗ್ತಾರೆ. ದಿನವಿಡಿ ಮುಖದ ಬಗ್ಗೆ ಗಮನ ಹರಿಸುವ ಹುಡುಗಿಯರು ರಾತ್ರಿ ಮಾತ್ರ ನಿರ್ಲಕ್ಷ್ಯ ಮಾಡ್ತಾರೆ. ಅದೇ ಮೇಕಪ್ ನಲ್ಲಿ Read more…

ಸಕಲ ʼಸಮೃದ್ಧಿʼ ಬಯಸುವವರು ನವರಾತ್ರಿಯಲ್ಲಿ ಪೂಜಿಸಿ ದುರ್ಗಾ ಮಾತೆಯ ಒಂಬತ್ತು ರೂಪ…..!

ನವರಾತ್ರಿಯ ಒಂಬತ್ತು ದಿನಗಳು ದುರ್ಗೆಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ದುರ್ಗಾ ಮಾತೆಯು ಅಸುರ ಶಕ್ತಿಯನ್ನು ಹುಟ್ಟಡಗಿಸುವುದಕ್ಕಾಗಿ ಒಂಬತ್ತು ರೂಪಗಳಲ್ಲಿ ಜನ್ಮ ತಾಳಿ ದುಷ್ಟರನ್ನು ವಧಿಸಿ ಶಿಷ್ಟರ ರಕ್ಷಣೆಯನ್ನು ಮಾಡುತ್ತಾರೆ. Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆ ಜಾರಿ

ಬೆಂಗಳೂರು: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ Read more…

7 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಸೇರಿ ಸೇವಾನಿರತರಿಗೆ ಸನ್ಮಾನ

ಬಳ್ಳಾರಿ: ಸುಮಾರು 7 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಅಂದ್ರಯ್ಯ, ಅಂಗನವಾಡಿ ಕಾರ್ಯಕರ್ತೆ ಮಹಾಲಕ್ಷ್ಮಿ, ಆರೋಗ್ಯ ಇಲಾಖೆಯ ಡಿ. ಸುನಿತಾ, ತ್ಯಾಜ್ಯ ನಿರ್ವಹಣೆ ಮಾಡುವ Read more…

ರೈಲ್ವೇ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್: 16 ಸಾವಿರ ಹುದ್ದೆಗಳ ಭರ್ತಿ: ಕನ್ನಡದಲ್ಲೂ ನೇಮಕಾತಿ ಪರೀಕ್ಷೆ

ದಾವಣಗೆರೆ: ರೈಲ್ವೇ ಇಲಾಖೆ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ. ರೈಲ್ವೇ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲಾಗುವುದು ಎಂದು ಅವರು Read more…

BREAKING: ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ವಿಧಾನ ಪರಿಷತ್ ನಲ್ಲಿ ತೆರವಾದ Read more…

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲಾ Read more…

BREAKING: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಭೂ ಹಗರಣ ಬಾಂಬ್: ಕಾಂಗ್ರೆಸ್ ನಿಂದ ದಾಖಲೆ ಬಿಡುಗಡೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸಚಿವರಾದ ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...