alex Certify Live News | Kannada Dunia | Kannada News | Karnataka News | India News - Part 345
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಟಿ ಪೂನಂ ಪಾಂಡೆಗೆ ಸಂಕಷ್ಟ ,100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಾವಿನ ನಾಟಕವಾಡಿದ್ದ ನಟಿ ಪೂನಂ ಪಾಂಡೆಯನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.  ತನ್ನ ಸಾವಿನ ಬಗ್ಗೆ ನಕಲಿ ಸುದ್ದಿ ಹರಡಿದ್ದ ನಟಿ ವಿರುದ್ಧ Read more…

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ. 22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ Read more…

ಅಯೋಧ್ಯೆ ರಾಮನೂರಿನಲ್ಲಿ ತಲೆ ಎತ್ತಲಿದೆ ಮೆಗಾ 5 ಸ್ಟಾರ್ ಹೋಟೆಲ್ : ‘ಈಸ್ ಮೈಟ್ರಿಪ್’ ಘೋಷಣೆ

ಅಯೋಧ್ಯೆ ರಾಮ ಮಂದಿರದ ಬಳಿ 5 ಸ್ಟಾರ್ ಹೋಟೆಲ್ ಆರಂಭವಾಗಲಿದ್ದು, ಮೆಗಾ ಟೂರಿಸಂ ಗೆ ಉತ್ತೇಜನ ನೀಡಲಾಗಿದೆ.ಆನ್ಲೈನ್ ಟ್ರಾವೆಲ್ ಕಂಪನಿ ಈಸ್ ಮೈಟ್ರಿಪ್ ಅಯೋಧ್ಯೆಯಲ್ಲಿ ಪಂಚತಾರಾ ಐಷಾರಾಮಿ ಹೋಟೆಲ್ Read more…

BIG NEWS: ರೇವಣ್ಣ ಸ್ವಲ್ಪ ದುಡುಕಿನ ಸ್ವಭಾವದವರು; ಆದರೂ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಕಡಿಮೆಯಿಲ್ಲ; ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯಲ್ಲಿ ಸಮಸ್ಯೆ ಇಲ್ಲ. ಹಾಸನದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ Read more…

BIG NEWS : ಕೊಪ್ಪಳದಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ಅತ್ಯಾಚಾರ ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದ ಬಳಿ 21 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಐದು ಜನರ ಸಹಾಯದಿಂದ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ Read more…

2023 ರಲ್ಲಿ 59,000 ಕ್ಕೂ ಹೆಚ್ಚು ಭಾರತೀಯರು ಅಮೆರಿಕ ಪೌರತ್ವ ಪಡೆದಿದ್ದಾರೆ : ವರದಿ

2023ರಲ್ಲಿ 59,000ಕ್ಕೂ ಹೆಚ್ಚು ಭಾರತೀಯರು ಅಮೆರಿಕ ಪೌರತ್ವ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳು (ಯುಎಸ್ಸಿಐಎಸ್) ಪ್ರಕಾರ, 2023 ರಲ್ಲಿ 59,000 ಕ್ಕೂ Read more…

ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾಗಿ ಮೋಸ ಹೋದ ಮಹಿಳಾ ಡಿಎಸ್ ಪಿ; ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿಗೆ ಪತಿಯಿಂದ ವಂಚನೆ

ಲಖನೌ: ಲೇಡಿ ಸಿಂಗಂ ಖ್ಯಾತಿಯ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾದ ವ್ಯಕ್ತಿಯಿಂದಲೇ ಮೋಸ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೇಷ್ಠಾ Read more…

BIG NEWS : ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಜೆಡಿಎಸ್ ಶಾಸಕಿಯ ಪುತ್ರನ ಗೂಂಡಾಗಿರಿ ; FIR ದಾಖಲು

ರಾಯಚೂರು : ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಪುತ್ರ ಸಂತೋಷ್ ಮತ್ತು ಆತನ ಗ್ಯಾಂಗ್ ಪೊಲೀಸ್ ಕಾನ್ಸ್ಟೇಬಲ್ ಮೇಲೆ Read more…

BIG NEWS : ಕರಸೇವಕ ನಾರಾಯಣಸಾ ಭಾಂಡಗೆ ರಾಜ್ಯಸಭಾ ಟಿಕೆಟ್ ನೀಡಿದ ಬಿಜೆಪಿ

ಬೆಂಗಳೂರು : ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಭಾನುವಾರ ಸಂಜೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬದಲಿಗೆ ಬಿಜೆಪಿ Read more…

ನಟ ದರ್ಶನ್ ಹುಟ್ಟು ಹಬ್ಬಕ್ಕೆ ಶುಭ ಕೋರಲು 460 ಕಿ.ಮೀ ಪಾದಯಾತ್ರೆ ಹೊರಟ ‘ಡಿ ಬಾಸ್’ ಅಭಿಮಾನಿ

ಬೆಂಗಳೂರು : ಫೆ.16 ರಂದು ನಟ ದರ್ಶನ್ ಅವರ ಹುಟ್ಟು ಹಬ್ಬವಿದ್ದು, ಈಗಿನಿಂದಲೇ ಡಿ ಬಾಸ್ ಅಭಿಮಾನಿಗಳು ಸಕಲ ಸಿದ್ದತೆ ಆರಂಭಿಸಿದ್ದಾರೆ. ಇಲ್ಲೋರ್ವ ಅಭಿಮಾನಿ ನಟ ದರ್ಶನ್ ಗೆ Read more…

ಕೂದಲಿನ ಆರೈಕೆ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ಕೆಲವೊಮ್ಮೆ ಪೋಷಕಾಂಶಗಳ ಕೊರತೆಯು ಕೂಡ ಹೇರ್ ಲಾಸ್ ಗೆ ಕಾರಣವಾಗಬಹುದು. ಕೂದಲಿಗೆ ಅಗತ್ಯವಿರುವ ಉತ್ತಮವಾದ ಜೀವಸತ್ವಗಳನ್ನು ನಾವು ಸೇವಿಸುವ ಆಹಾರದಿಂದಲೇ ಪಡೆದುಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ Read more…

ಹೀಗಿರಲಿ ಚಿಕ್ಕ ಮಕ್ಕಳ ಮೃದು ಚರ್ಮಕ್ಕಾಗಿ ಮಸಾಜ್

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ.  ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

BREAKING : ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆ ಪೂಜೆಗೆ ಕರ್ನಾಟಕದ ಅರ್ಚಕ ‘ಗುರುನಾಥ್ ಜೋಶಿ’ ಆಯ್ಕೆ

ಬಾಗಲಕೋಟೆ : ಅಯೋಧ್ಯೆ ರಾಮ ಮಂದಿರದಲ್ಲಿ ವಿರಾಜಮಾನವಾಗಿರುವ ಬಾಲ ರಾಮನ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ್ ಕೆತ್ತಿದ್ದಾರೆ. ಈ ಮೂಲಕ ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಇದೀಗ ಮತ್ತೊಂದು Read more…

BIG NEWS: ಬೆಂಗಳೂರಿನ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ರೈಲ್ವೆ ಮಂಡಳಿ ಅನುಮೋದನೆ

ಬೆಂಗಳೂರು: ಪ್ರಯಾಣಿಕರ ಹಾಗೂ ಸರಕು ಸಾಗಣೆಯ ದೃಷ್ಟಿಯಿಂದ ಲೈನ್ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ 6 ರೈಲುಗಳಿಗೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಅಳವಡಿಸುವ ನೈಋತ್ಯ ರೈಲ್ವೆ ಇಲಾಖೆಯ ಪ್ರಸ್ತಾವನೆಗೆ Read more…

ರೈತ ಯುವಕನ ಮದುವೆಯಾಗುವ ಯುವತಿಗೆ 5 ಲಕ್ಷ ರೂ. ಪ್ರೋತ್ಸಾಹಧನ: ರೈತರಿಂದ ಸಿಎಂಗೆ ಮನವಿ

ಬೆಂಗಳೂರು: ರೈತ ಯುವಕನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. Read more…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ ; ಪತಿ ಎದುರೇ ಪತ್ನಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್..!

ಕೊಪ್ಪಳ : ಪತಿಯನ್ನು ಥಳಿಸಿದ ಕಿರಾತಕರು ಪತ್ನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಉದ್ಯಾನವನದಲ್ಲಿ ಈ ಘಟನೆ Read more…

BIG NEWS: ಕರ್ತವ್ಯ ನಿರತ ಪಿಎಸ್ಐ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ

ಉಡುಪಿ: ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಹಾಗೂ ಗೃಹರಕ್ಷಕದಳ ವಾಹನದ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಮುಖ್ಯ ಮಾಹಿತಿ: ಮೊಬೈಲ್ ಸಂಖ್ಯೆ ಜೋಡಿಸಿ ಈ ಸೇವೆ ಪಡೆಯಿರಿ

ಬೆಂಗಳೂರು: ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರು ಸಮೀಪದ ಅಂಚೆ ಕಚೇರಿಗಳಿಗೆ ತೆರಳಿ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಸಿಕೊಂಡು ಎಸ್ಎಂಎಸ್ ಸೇವೆ ಪಡೆದುಕೊಳ್ಳುವಂತೆ ಅಂಚೆ ಇಲಾಖೆ ಮಾಹಿತಿ ನೀಡಿದೆ. Read more…

ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿರುವ ಒಣದ್ರಾಕ್ಷಿ

ಒಣದ್ರಾಕ್ಷಿ  ಆರೋಗ್ಯಕ್ಕೆ ಬಹಳ ಒಳ್ಳೆಯದು. ನಿಯಮಿತ ಸೇವನೆಯಿಂದ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಒಣದ್ರಾಕ್ಷಿ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಒಣದ್ರಾಕ್ಷಿಯಲ್ಲಿ ಕಬ್ಬಿಣ ಹೇರಳವಾಗಿ ಕಂಡುಬರುತ್ತದೆ. ಒಣದ್ರಾಕ್ಷಿಯನ್ನು Read more…

BREAKING : ಫಿಲಿಪೈನ್ಸ್ ಚಿನ್ನದ ಗಣಿಯಲ್ಲಿ ಭೂಕುಸಿತ : ಸಾವಿನ ಸಂಖ್ಯೆ 54ಕ್ಕೆ ಏರಿಕೆ

ದಕ್ಷಿಣ ಫಿಲಿಪೈನ್ಸ್ ನ ಚಿನ್ನದ ಗಣಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ ಮತ್ತು 63 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆಯ Read more…

BIG NEWS: ಬೆಂಗಳೂರು- ಮೈಸೂರು ಹೈವೇಯಲ್ಲಿ ಜಿಪಿಎಸ್ ಟೋಲ್ ವ್ಯವಸ್ಥೆ

ಬೆಂಗಳೂರು: ಫಾಸ್ಟ್ ಟ್ಯಾಗ್ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯ ಪ್ರಾಯೋಗಿಕ ಅನುಷ್ಠಾನಕ್ಕೆ ರಾಜ್ಯದ ಬೆಂಗಳೂರು- ಮೈಸೂರು Read more…

ಚಿನ್ನ ಕೊಳ್ಳುವವರಿಗೆ ಗುಡ್ ನ್ಯೂಸ್ : ಇಂದಿನಿಂದ ‘ಚಿನ್ನದ ಬಾಂಡ್’ ಖರೀದಿ ಆರಂಭ

ಪ್ರಸಕ್ತ ಹಣಕಾಸು ವರ್ಷದ ಚಿನ್ನದ ಬಾಂಡ್ ಯೋಜನೆ 5 ನೇ ಕಂತು ಖರೀದಿ ಇಂದಿನಿಂದ ಶುರುವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿನ್ನ ಪ್ರತಿ ಗ್ರಾಂಗೆ 4790 ರೂಪಾಯಿ Read more…

BREAKING : ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರು ಪೊಲೀಸ್ ವಶಕ್ಕೆ |Dilli Chalo

ನವದೆಹಲಿ : ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರನ್ನು ಮಧ್ಯಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ರೈತರನ್ನು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS : ಅಮೆರಿಕದ ರಕ್ಷಣಾ ಕಾರ್ಯದರ್ಶಿ ‘ಲಾಯ್ಡ್ ಆಸ್ಟಿನ್’ ಮತ್ತೆ ಆಸ್ಪತ್ರೆಗೆ ದಾಖಲು

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರನ್ನು ಮೂತ್ರಕೋಶದ ಸಮಸ್ಯೆಯ ಚಿಕಿತ್ಸೆಗಾಗಿ ಭಾನುವಾರ ವಾಷಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೆಂಟಗನ್ ವಕ್ತಾರರು ತಿಳಿಸಿದ್ದಾರೆ. 70 ವರ್ಷದ ಆಸ್ಟಿನ್ ನಂತರ Read more…

BIG NEWS : ಇಂದು JEE ಫಲಿತಾಂಶ ಪ್ರಕಟ : ಈ ರೀತಿ ಚೆ‍ಕ್ ಮಾಡಿ |JEE Main 2024 Result

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2024 ಸೆಷನ್ 1 ಫಲಿತಾಂಶವನ್ನು (ಫೆಬ್ರವರಿ 12 ರ ಸೋಮವಾರ) ಇಂದು ಪ್ರಕಟಿಸಲಿದೆ. ಜೆಇಇ Read more…

BREAKING : ಮ್ಯಾರಥಾನ್ ವಿಶ್ವ ದಾಖಲೆ ವಿಜೇತ ‘ಕೆಲ್ವಿನ್ ಕಿಪ್ಟಮ್ ‘ ಕಾರು ಅಪಘಾತದಲ್ಲಿ ದುರ್ಮರಣ

ನವದೆಹಲಿ : ಕಳೆದ ವರ್ಷ ಚಿಕಾಗೋದಲ್ಲಿ ನಡೆದ ವಿಶ್ವ ಮ್ಯಾರಥಾನ್ ನಲ್ಲಿ ಸಾಕಷ್ಟು ದಾಖಲೆಗಳನ್ನು ಮುರಿದ ಕೆಲ್ವಿನ್ ಕಿಪ್ಟಮ್ (24) ಅವರು ಕೀನ್ಯಾದಲ್ಲಿ ಭಾನುವಾರ ಕಾರು ಅಪಘಾತದಲ್ಲಿ ನಿಧನರಾದರು Read more…

ಮದ್ಯಪ್ರಿಯರೇ ಗಮನಿಸಿ: ಫೆ. 14ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಸಂಜೆ 5 ಗಂಟೆಯಿಂದ ಫೆಬ್ರವರಿ 17ರಂದು ಬೆಳಗ್ಗೆ 6 Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ Read more…

ಸಚಿವ ರಾಮಲಿಂಗಾ ರೆಡ್ಡಿ ಬಗ್ಗೆ ಅವಹೇಳನ: ವ್ಯಕ್ತಿ ಆರೆಸ್ಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ(50) ಬಂಧಿತ ಆರೋಪಿ. ದೊಡ್ಡಬಳ್ಳಾಪುರದ ಮುನೇಗೌಡ ತನ್ನ ಚಾಲನಾ Read more…

BIG NEWS : ಬಾಲಿವುಡ್ ನಟ ‘ಮಿಥುನ್ ಚಕ್ರವರ್ತಿ’ ಆರೋಗ್ಯದಲ್ಲಿ ಚೇತರಿಕೆ ; ಐಸಿಯುನಿಂದ ವಾರ್ಡ್ ಗೆ ಶಿಫ್ಟ್..!

ಮೆದುಳಿನ ಸ್ಟ್ರೋಕ್ ಗೆ ತುತ್ತಾಗಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಮಿಥುನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...