alex Certify Live News | Kannada Dunia | Kannada News | Karnataka News | India News - Part 3453
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲೇ ಶಿಕ್ಷಣ ಮುಂದುವರೆಸಲು ವ್ಯವಸ್ಥೆ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲಿಯೇ ಶಿಕ್ಷಣ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಸೂಕ್ತ Read more…

ರಾಜಧಾನಿ ಕೈವ್‌ಗೆ ಚಲಿಸದಂತೆ ರಷ್ಯಾ ಟ್ಯಾಂಕ್‌ಗಳನ್ನು ತಡೆದ ಉಕ್ರೇನ್ ನಾಗರಿಕರು: ವಿಡಿಯೋ ವೈರಲ್

ಉಕ್ರೇನ್‌ ಮೇಲಿನ ರಷ್ಯಾದ ಮಿಲಿಟರಿ ದಾಳಿಯು ಸೋಮವಾರ ಐದನೇ ದಿನಕ್ಕೆ ಪ್ರವೇಶಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ಗೆ ಲಗ್ಗೆ ಇಟ್ಟಿರುವ ಕೆಂಪು ಸೈನಿಕರು, ರಾಜಧಾನಿ ಕೈವ್‌ಗೆ ಸಮೀಪಿಸುತ್ತಿದ್ದಾರೆ. Read more…

ರಷ್ಯಾದ ವಿರುದ್ಧ ಹೋರಾಡಲು ಪಣತೊಟ್ಟ ಉಕ್ರೇನ್‍ನ ಮಾಜಿ ಸುಂದರಿ

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಉಕ್ರೇನ್ ನ ಮಾಜಿ ಸುಂದರಿ ಅನಸ್ತಾಸಿಯಾ ಲೆನ್ನಾ ತಮ್ಮ ದೇಶಕ್ಕಾಗಿ ಪ್ರತಿಜ್ಞೆ ತೊಟ್ಟಿದ್ದಾರೆ. ದೇಶಕ್ಕಾಗಿ ರಷ್ಯಾದ ವಿರುದ್ಧ ಹೋರಾಡಲು Read more…

ಉಕ್ರೇನ್‌ನಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಒದಗಿಸಿದ ಸಿಖ್ ಸ್ವಯಂಸೇವಕರು

ರಷ್ಯಾ-ಉಕ್ರೇನ್ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಭಾರತ ಮತ್ತು ಇತರ ದೇಶಗಳ ಸಾವಿರಾರು ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಅವರಲ್ಲಿ ಹಲವಾರು ಮಂದಿ ಸಿಲುಕಿಕೊಂಡಿದ್ದು, ಆಶ್ರಯ, ಆಹಾರ ಇತ್ಯಾದಿಗಳಿಗಾಗಿ Read more…

ಕೈಯಲ್ಲಿ ಗನ್ ಹಿಡಿದು ನಿರ್ಜನ ರಸ್ತೆಯಲ್ಲಿ ಹಾಡಿದ ಉಕ್ರೇನಿಯನ್ ರಾಕ್‌ಸ್ಟಾರ್….!

ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯು ಇಡೀ ಜಗತ್ತಿನ ದೂರದರ್ಶನ ಪರದೆಗಳಲ್ಲಿ ಬಿತ್ತರವಾಗುತ್ತಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿ ಐದು ದಿನಗಳು Read more…

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

ಉಕ್ರೇನ್‌ ನಿಂದ ಪೋಲೆಂಡ್‌ ಗೆ ಕಾಲ್ನಡಿಗೆ: ಭಾರತೀಯ ವಿದ್ಯಾರ್ಥಿಯ ಭಯಾನಕ ಅನುಭವ

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಆರಂಭಿಸಿ ವಾರವಾಗುತ್ತಾ ಬಂತು. ಬಾಂಬ್‌ ದಾಳಿಯ ಭಯಾನಕ ದೃಶ್ಯಗಳು ಜನರನ್ನು ನಡುಗಿಸಿವೆ. ಉಕ್ರೇನ್‌ ನಾಗರೀಕರು ಪ್ರಾಣ ಉಳಿಸಿಕೊಳ್ಳಲು ಪೋಲೆಂಡ್‌ ದೇಶದ ಆಶ್ರಯ ಬೇಡುತ್ತಿದ್ದಾರೆ. Read more…

ಬೆಚ್ಚಿಬೀಳಿಸುತ್ತೆ ಈ ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ ಮಾಡಿರೋ ಕೆಲಸ…..!

ಹರಿಯಾಣ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 30 ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್‌ ಕ್ರಿಮಿನಲ್‌ ಒಬ್ಬನ ಹೆಡೆಮುರಿ ಕಟ್ಟಿದ್ದಾರೆ. ಇವನ ಬಳಿಯಿದ್ದ ದೇಸಿ ಪಿಸ್ತೂಲ್‌ ಒಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನ ಹೆಸರು ಇಕ್ರಂ, Read more…

ಶಿವರಾತ್ರಿಯಂದು ಅಪ್ಪಿತಪ್ಪಿಯೂ ಮಾಡಲೇಬೇಡಿ ಈ ತಪ್ಪು….!

ಮಹಾಶಿವರಾತ್ರಿ ಉತ್ಸವ ಶಿವಭಕ್ತರಿಗೆ ಬಹುಮುಖ್ಯವಾದದ್ದು. ಶಿವರಾತ್ರಿಯಂದು ಮನಸ್ಸಿಟ್ಟು ಶಿವನ ಆರಾಧನೆ ಮಾಡಿದ್ರೆ ಮನೋಕಾಮನೆಗಳೆಲ್ಲ ಪೂರ್ಣಗೊಳ್ಳುತ್ತವೆ ಎಂಬ ನಂಬಿಕೆ ಇದೆ. ಪೂಜೆ ಮಾಡುವ ವೇಳೆ ಅಪ್ಪಿತಪ್ಪಿ ತಪ್ಪಾದ್ರೂ ಈಶ್ವರ ಮುನಿಸಿಕೊಳ್ತಾನೆ. Read more…

ಎಣ್ಣೆ ತ್ವಚೆಯಾ….? ಚಿಂತೆ ಬಿಟ್ಟುಬಿಡಿ…..!

ಎಣ್ಣೆ ಚರ್ಮದ ಸಮಸ್ಯೆ ಮೇಕಪ್ ಮಾಡುವಾಗ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಮುಖದ ಮೇಲೆ ಎಣ್ಣೆಯ ಅಂಶ ಹೆಚ್ಚಾಗಿ ಕಾಣುವುದರಿಂದ ಮುಖದ ಅಂದವು ಹಾಳಾಗುತ್ತದೆ. ಮುಖದಲ್ಲಿ ಎಣ್ಣೆಯಂಶ ಹೆಚ್ಚಿದಂತೆ ನಿಮ್ಮ Read more…

‘ಹೆಸರುಬೇಳೆ ಕೋಸಂಬರಿ’ ಮಾಡುವ ವಿಧಾನ

ಕೋಸಂಬರಿ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ರುಚಿಕರವಾದ ಕೋಸಂಬರಿ ಮಾಡಿಕೊಂಡು ಸವಿದರೆ ಆರೋಗ್ಯಕ್ಕೂ ಒಳ್ಳೆಯದು. ಹಾಗೇ ಇದನ್ನು ಸುಲಭವಾಗಿ ಕೂಡ ಮಾಡಿಬಿಡಬಹುದು. ಬೇಕಾಗುವ ಸಾಮಗ್ರಿಗಳು: ಸೌತೆಕಾಯಿ 1, ¼ ಕಪ್ Read more…

ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸಿದ್ರೆ ಕಾಡುತ್ತೆ ಈ ರೋಗ

ನಿದ್ರೆಯಲ್ಲಿ ಮಾತನಾಡುವವರು, ನಡೆದಾಡುವವರ ಬಗ್ಗೆ ಕೇಳಿದ್ದೇವೆ. ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸುವವರೂ ಇದ್ದಾರೆ. ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸುವುದನ್ನು ಸ್ಲೀಪ್ ಸೆಕ್ಸ್ ಎಂದು ಕರೆಯುತ್ತೇವೆ. ಈ ರೋಗ ಬೇರೆ Read more…

ಉತ್ತರ ಪ್ರದೇಶ ಚುನಾವಣೆ ಬೆನ್ನಲ್ಲೇ ಟ್ವಿಟ್ಟರ್‌ ನಲ್ಲಿ ಕೇಸರಿ ಬಿರುಗಾಳಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಐದನೇ ಹಂತದ ಮತದಾನ ಮುಕ್ತಾಯವಾಗ್ತಿದ್ದಂತೆ ಟ್ವಿಟ್ಟರ್‌ ನಲ್ಲಿ ಹೊಸ ಟ್ರೆಂಡ್‌ ಶುರುವಾಗಿದೆ. ‘ಮೈ ಭಿ ಭಗವಧಾರಿ’ (ನಾನು ಕೂಡ ಕೇಸರಿ ಧರಿಸಿದ್ದೇನೆ) ಎಂಬ Read more…

ನಿರ್ಬಂಧ ಹೇರಿದ ದೇಶಗಳಿಗೆ ರಷ್ಯಾ ಬಿಗ್ ಶಾಕ್: 36 ರಾಷ್ಟ್ರಗಳ ವಿಮಾನಗಳಿಗೆ ನಿಷೇಧ

ಮಾಸ್ಕೋ: ಬ್ರಿಟನ್ ಮತ್ತು ಜರ್ಮನಿ ಸೇರಿದಂತೆ 36 ದೇಶಗಳ ವಿಮಾನಯಾನ ಸಂಸ್ಥೆಗಳ ವಿಮಾನಗಳನ್ನು ರಷ್ಯಾ ನಿಷೇಧಿಸಿದೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣದ ನಂತರ ಅನೇಕ ದೇಶಗಳು ರಷ್ಯಾದ ವಿಮಾನಗಳನ್ನು Read more…

ಬೆಚ್ಚಿಬೀಳಿಸುತ್ತೆ ಕೇವಲ 4 ದಿನಗಳಲ್ಲಿ ಉಕ್ರೇನ್​ನಿಂದ ಪಲಾಯನ ಮಾಡಿದವರ ಸಂಖ್ಯೆ..!

ಉಕ್ರೇನ್​ನ ಮೇಲೆ ರಷ್ಯಾವು ಮಿಲಿಟರಿ ಕಾರ್ಯಾಚರಣೆಯು ಕೈಗೊಂಡ ಬಳಿಕ ಯುದ್ಧ ಪೀಡಿತ ಉಕ್ರೇನ್​ನಿಂದ ಈವರೆಗೆ 5,00,000ಕ್ಕೂ ಅಧಿಕ ಮಂದಿ ಉಕ್ರೇನ್​ನಿಂದ ಪಲಾಯನ ಮಾಡಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆಯು Read more…

ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಯ್ತು ತೆಲಂಗಾಣ ಸಿಎಂ ಕೆ.ಸಿ.‌ ರಾವ್ – ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಭೇಟಿ

ತೆಲಂಗಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ಪ್ರಾದೇಶಿಕ ನಾಯಕರನ್ನೊಳಗೊಂಡ ಬಿಜೆಪಿ ವಿರೋಧಿ ಬಣವನ್ನು ಕಟ್ಟಲು ಟಿಆರ್​ಎಸ್​ ವರಿಷ್ಠರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ Read more…

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

ಸೆಬಿ ಹೊಸ ಅಧ್ಯಕ್ಷರಾಗಿ ಮಾಧಬಿ ಪುರಿ ಬುಚ್ ಆಯ್ಕೆ; ಮೊದಲ ಮಹಿಳಾ ಅಧ್ಯಕ್ಷೆ ಬಗ್ಗೆ ಇಲ್ಲಿದೆ ಸಂಪೂರ್ಣ ಡಿಟೇಲ್ಸ್

ಭಾರತದ ಮಾರುಕಟ್ಟೆ ನಿಯಂತ್ರಕ, ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಅಥವಾ ಸೆಬಿಯ ಹೊಸ ಅಧ್ಯಕ್ಷರಾಗಿ ಮಾಧಬಿ ಪುರಿ ಬುಚ್ ಅವರನ್ನು ಸೋಮವಾರ ಸರ್ಕಾರ ನೇಮಿಸಿದೆ. ಕ್ಯಾಬಿನೆಟ್ ನೇಮಕಾತಿ ಸಮಿತಿಯು Read more…

ಪೆರೋಲ್​​ ಅವಧಿ ಮುಕ್ತಾಯ ಹಿನ್ನೆಲೆ ಜೈಲಿಗೆ ಮರಳಿದ ಸ್ವಯಂ ಘೋಷಿತ ದೇವಮಾನವ ಗುರ್ಮೀತ್​ ರಾಮ್​ ರಹೀಂ

ಡೇರಾ ಸಚ್ಛಾ ಸೌಧದ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಂ ಸಿಂಗ್​​ ಮೂರು ವಾರಗಳ ಪೆರೋಲ್​ ಅವಧಿಯು ಮುಗಿದ ಹಿನ್ನೆಲೆಯಲ್ಲಿ ಅವರನ್ನು ರೋಹ್ಟಕ್​​​ನ ಸುನಾರಿಯಾ ಜೈಲಿಗೆ ಕರೆತರಲಾಯಿತು. ಸಿರ್ಸಾದಲ್ಲಿರುವ ತನ್ನ Read more…

ಮಿಲಿಟರಿ ಕಾರ್ಯಾಚರಣೆಯಲ್ಲಿ 4500 ಮಂದಿ ರಷ್ಯಾ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷ..!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​ ಪುಟಿನ್​​ ಉಕ್ರೇನ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಣೆ ಮಾಡಿ ಐದು ದಿನಗಳು ಕಳೆಯುತ್ತಾ ಬಂದರೂ ಯುದ್ಧದ ಕಾವು ಇನ್ನೂ ಕಮ್ಮಿಯಾದಂತೆ ಕಾಣುತ್ತಿಲ್ಲ. ರಷ್ಯಾದ ಪ್ರಬಲ Read more…

ಮಲೆಮಹಾದೇಶ್ವರ ದೇವಸ್ಥಾನದ ಬಳಿ ಗಾಂಜಾ ಸಂಗ್ರಹಣೆ; ಓರ್ವನನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಗಾಂಜಾ ಮಾರುತ್ತಿದ್ದ ಆರೋಪಿ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಂತಲ್ ಕೇಶವ ರಾವ್ ಎಂದು ಗುರುತಿಸಿದ್ದು, ಈತನಿಂದ ಬರೋಬ್ಬರಿ 65.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು Read more…

ಕಾಂಗ್ರೆಸ್ ಪಾದಯಾತ್ರೆಗೆ ತಯಾರಾದ ರಾಜಧಾನಿ ಪೊಲೀಸ್; ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದ ಕಮಲ್ ಪಂತ್

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಈ ಹಿಂದೆ ಎಲ್ಲಿ ಪಾದಯಾತ್ರೆ ನಿಲ್ಲಿಸಿದ್ದರೋ ಅಲ್ಲಿಂದಲೇ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ಇಂದು ಬೆಂಗಳೂರಿಗೆ ಹೊರ ವಲಯದ ಸಮೀಪಕ್ಕೆ ಬಂದಿದೆ‌. ಇದರಿಂದ Read more…

BREAKING: ಕಳೆದ 24 ಗಂಟೆಯಲ್ಲಿ ಮೂರನೇ ಬಾರಿಗೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಯುದ್ಧಪೀಡಿತ ಉಕ್ರೇನ್​ನ ಪ್ರಸ್ತುತ ಸ್ಥಿತಿಯ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ಶೀಘ್ರದಲ್ಲಿ ಮತ್ತೊಂದು ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದಾರೆ. ಈ ಮೂಲಕ ಇದೇ ವಿಚಾರವಾಗಿ ಕಳೆದ 24 Read more…

ರಷ್ಯಾ- ಉಕ್ರೇನ್​ ನಡುವಿನ ಯುದ್ಧದ ನಡುವೆಯೇ ಇಂಟರ್ನೆಟ್​ನಲ್ಲಿ ಧೂಳೆಬ್ಬಿಸುತ್ತಿದೆ ಈ ಹಳೆ ವಿಡಿಯೋ….!

ಉಕ್ರೇನ್​ನ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಳ್ಳುವ ಮುನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬ ಕಾಮಿಡಿಯನ್​ ಹಾಗೂ ನಟರಾಗಿದ್ದರು. 2006ರಲ್ಲಿ ಇವರು ಭಾರೀ ಖ್ಯಾತಿಯನ್ನು ಗಳಿಸಿದವರಾಗಿದ್ದರು ಎಂಬುದಕ್ಕೆ ಇದೀಗ ಸಾಕ್ಷ್ಯ ಕೂಡ Read more…

ಪಾಲಿಕೆ ಮೇಲೆ ದಾಳಿ ಮುಂದುವರೆಸಿದ ಎಸಿಬಿ; ನಾಳೆಯೂ ಕಡತಗಳ ಪರಿಶೀಲನೆ ಸಾಧ್ಯತೆ

ಶುಕ್ರವಾರದಂದು ಎಸಿಬಿ, ಬಿಬಿಎಂಪಿ ಮೇಲೆ ದಾಳಿ ನಡೆಸಿತು. ಆನಂತರ ಇಂದು ಎಸಿಬಿ ಅಧಿಕಾರಿಗಳು, ಪಾಲಿಕೆಯ ಇಪ್ಪತ್ತೇಳು ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲಾ ನಾಳೆಯು ಸಹ Read more…

ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಲೆಕ್ಷನ್ ಡ್ಯೂಟಿಯಲ್ಲಿದ್ದ ಪೊಲೀಸ್ ಸಿಬ್ಬಂದಿ….!

ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆಯ ಆರಂಭದಲ್ಲೆ ಸಾಕಷ್ಟು ಹಿಂಸಾಚಾರಗಳ ವರದಿಯಾಗಿದೆ. ಚುನಾವಣೆಗು ಮುನ್ನ ಬಾಂಬ್ ಸ್ಪೋಟದಿಂದ ಹಿಡಿದು ಅಭ್ಯರ್ಥಿ ಒಬ್ಬರ ಮೇಲೆ ಕೊಲೆ ಪ್ರಯತ್ನ ಕೂಡ ನಡೆದಿದೆ. ಇಂತಹ Read more…

ಮಹಾಶಿವರಾತ್ರಿ ದಿನದಂದು ಮಾಂಸ ಮಾರಾಟ ಹಾಗೂ ಪ್ರಾಣಿವಧೆಗೆ ನಿಷೇಧ ಹೇರಿದ ಬಿಬಿಎಂಪಿ

ನಾಳೆ ಮಹಾಶಿವನನ್ನು ಆಚರಿಸುವ ಮಹಾಶಿವರಾತ್ರಿ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂತಹ ಪವಿತ್ರ ದಿನದಂದು, ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿವಧೆಗೆ ನಿಷೇಧ ಏರಲಾಗಿದೆ. ಹೌದು, Read more…

BIG NEWS: ಶಾಂತಿ ಮಾತುಕತೆ ನಡುವೆ ಉಕ್ರೇನ್ ನಲ್ಲಿ ರಷ್ಯಾ ಪೈಶಾಚಿಕ ಕೃತ್ಯ

ಕೈವ್: ಶಾಂತಿ ಮಾತುಕತೆ ನಡುವೆ ಖಾರ್ಕಿವ್ ಮೇಲೆ ರಾಕೆಟ್ ದಾಳಿ ನಡೆಸಲಾಗಿದ್ದು, ಡಜನ್ ಗಟ್ಟಲೆ ಜನ ಸಾವು ಕಂಡಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಮತ್ತೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. Read more…

ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ Read more…

BIG NEWS: 2022-23ನೇ ಸಾಲಿನ ಬಜೆಟ್ ಮಂಡಿಸಿದ ಬಿಹಾರ ಸರ್ಕಾರ; ಆರು ಮೂಲಮಂತ್ರಗಳ ಮೂಲಕ ರಾಜ್ಯದ ಅಭಿವೃದ್ಧಿ ಪಣತೊಟ್ಟ ನಿತೀಶ್ ಪಡೆ

ಬಿಹಾರದ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ತಾರ್ಕಿಶೋರ್ ಪ್ರಸಾದ್ ಅವರು 2022-23 ನೇ ಸಾಲಿನ ಹಣಕಾಸು ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಅವರು ಒಟ್ಟು 2 ಲಕ್ಷ 37 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...