alex Certify Live News | Kannada Dunia | Kannada News | Karnataka News | India News - Part 347
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.20 ಕೊನೆಯ ದಿನ

ಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. ನ.20 ರೊಳಗೆ ನಂಬರ್ ಪ್ಲೇಟ್ ಹಾಕಿಸಿ…ದಂಡದಿಂದ ಪಾರಾಗಿ. ಹೌದು. ವಾಹನ ಸವಾರರಿಗೆ ಹೈಕೋರ್ಟ್ Read more…

BREAKING : ಕಿತ್ತೂರು ಉತ್ಸವದ ವೇಳೆ ‘CM ಸಿದ್ದರಾಮಯ್ಯ’ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ, ಅಪಾಯದಿಂದ ಪಾರು..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಬೆಂಕಿಯ ಶಾಖ ತಗುಲಿದ ಘಟನೆ ಬೆಂಗಳೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡುವ ವೇಳೆ ನಡೆದಿದೆ. ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗುವ Read more…

BIG NEWS: ಭೀಕರ ಲಾರಿ ಅಪಘಾತ: ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿ ಬಳಿ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಬ್ಬಣಿದ ಪೈಪ್ ಚಾಲಕನ ಎದೆಗೆ ಹೊಕ್ಕಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆ Read more…

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ Read more…

‘ತಿರುಪತಿ ಬೆಟ್ಟ’ ಹತ್ತುವಾಗ ಕುಸಿದು ಬಿದ್ದ ಡಿಸಿಎಂ ‘ಪವನ್ ಕಲ್ಯಾಣ್’ : ವಿಡಿಯೋ ವೈರಲ್

ತಿರುಪತಿ ಬೆಟ್ಟ ಹತ್ತುವಾಗ ಆಂದ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಕುಸಿದು ಬಿದ್ದಿದ್ದಾರೆ. ಬೆಟ್ಟ ಹತ್ತುವಾಗ ಸುಸ್ತಾಗಿ ಕುಸಿದುಬಿದ್ದು ಅವರು ಅಸ್ವಸ್ಥಗೊಂಡಿದ್ದಾರೆ. ಅ.1 ರಂದು ಡಿಸಿಎಂ ಪವನ್ ಕಲ್ಯಾಣ್ Read more…

GOOD NEWS : ಖಾಸಗಿ ಉದ್ಯೋಗಿಗಳಿಗೆ ಸಿಹಿ ಸುದ್ದಿ; ತಿಂಗಳಿಗೆ ಸಿಗಲಿದೆ 10,050 ಪಿಂಚಣಿ |EPFO

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಅಡಿಯಲ್ಲಿ ಭವಿಷ್ಯ ನಿಧಿ ಮತ್ತು ಪಿಂಚಣಿ ಕೊಡುಗೆಯ ಲೆಕ್ಕಾಚಾರಕ್ಕಾಗಿ ವೇತನ ಮಿತಿಯನ್ನ ಹೆಚ್ಚಿಸುವ ಪ್ರಸ್ತಾಪಗಳಿವೆ. ಈ ಪ್ರಸ್ತಾವನೆಯಲ್ಲಿ ಕಾರ್ಮಿಕ ಸಚಿವಾಲಯವು Read more…

ಪಿಕ್ ಅಪ್ ವಾಹನ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಐವರು ದುರ್ಮರಣ

ಹೈದರಾಬಾದ್: ಪಿಕ್ ಅಪ್ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್ ನಲ್ಲಿ ನಡೆದಿದೆ. Read more…

BREAKING : ರಾಜ್ಯ ಸರ್ಕಾರದಿಂದ 11 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ Read more…

BIG NEWS: ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್

ಹಾಸನ: ರೌಡಿ ಶೀಟರ್ ಓರ್ವನ ಬಂಧನದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದರಿಂದ ಆತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ Read more…

BREAKING : ಎಚ್ಚರಿಕೆಯಿಂದ ಇರುವಂತೆ ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಸೂಚನೆ

ಹಮಾಸ್ ಹಾಗೂ ಹೆಜ್ಬೊಲ್ಲಾ ಉಗ್ರರ ಹುಟ್ಟಡಗಿಸುವ ನಿಟ್ಟಿನಲ್ಲಿ ಅವರ ನೆಲೆಗಳ ಮೇಲೆ ಹಾಗೂ ನಿರಂತರ ದಾಳಿ ಮಾಡುತ್ತಿರುವ ಇಸ್ರೇಲ್ ನ ಮೇಲೆ ಇಸ್ಲಾಂ ರಾಷ್ಟ್ರಗಳು ಮುಗಿಬಿದ್ದಿದೆ. ಇಸ್ರೇಲ್ ಮೇಲೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಮೂವರು ಆರೋಪಿಗಳು ಜೈಲಿನಿಂದ ಬಿಡುಗಡೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಗಿರಿನಗರದ ಅರ್. ಕೇಶವಮೂರ್ತಿ, ವಿ. ಕಾರ್ತಿಕ್ ಮತ್ತು Read more…

ಚೈತ್ರಾ ಕುಂದಾಪುರಗೆ ಕಾನೂನು ಸಂಕಷ್ಟ: ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸಲು ಸೂಚನೆ: ಕಲರ್ಸ್ ಕನ್ನಡಕ್ಕೆ ನೊಟೀಸ್

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್ -11 ಆರಂಭವಾಗಿದ್ದು, ಹಿಂದೂಪರ ಸಂಘಟನೆ ಹೋರಾಟಗಾರ್ತಿ ಎಂದೇ ಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಕೂಡ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಚೈತ್ರಾ ಕುಂದಾಪುರ ಅವರನ್ನು Read more…

‘ಪೈಲಟ್’ ಆಗಲು ಯಾವ ಕೋರ್ಸ್ ಮಾಡಬೇಕು..? ಅರ್ಹತಾ ಮಾನದಂಡಗಳ ಬಗ್ಗೆ ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಅನೇಕ ಭಾರತೀಯರು ಪೈಲಟ್ ಆಗಲು ಬಯಸುತ್ತಾರೆ. ಆಕಾಶದಲ್ಲಿ ವಿಮಾನವನ್ನು ಹಾರಿಸುವ, ಹೊಸ ಸ್ಥಳಗಳನ್ನು ನೋಡುವ ಮತ್ತು ಸಮಾಜದಲ್ಲಿ ಗೌರವವನ್ನು ಗಳಿಸುವ ಗುರಿಯನ್ನು ಹೊಂದಿರುವವರು ಈ ಕೆಲಸದ ಪಾತ್ರದ Read more…

BREAKING : ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ ಮೂವರು ದುರ್ಮರಣ..!

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ಹೆರಿಟೇಜ್ ಏವಿಯೇಷನ್ಗೆ Read more…

BIG NEWS : ನೇಪಾಳದಲ್ಲಿ ಭಾರಿ ಪ್ರವಾಹ ಮತ್ತು ಭೂಕುಸಿತ ; ಸಾವಿನ ಸಂಖ್ಯೆ 217ಕ್ಕೆ ಏರಿಕೆ.!

ನೇಪಾಳ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ್ 217 ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಸಿಬ್ಬಂದಿ ಮಂಗಳವಾರ ಇನ್ನೂ ಕಾಣೆಯಾದ ಜನರಿಗಾಗಿ ಶೋಧ ನಡೆಸಿದರು ಮತ್ತು ವಾರಾಂತ್ಯದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದವರ Read more…

BIG NEWS :  ನಾಳೆ ರಾಜ್ಯಾದ್ಯಂತ 402 ‘PSI’ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ..!

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್ಐ ಪರೀಕ್ಷೆ ನಡೆಯಲಿದ್ದು ಕಟ್ಟೆಚ್ಚರವಹಿಸಿ ಯಾವುದೇ ದೂರು, ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. Read more…

BREAKING: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಹೃದಯಾಘಾತದಿಂದ ಪಕ್ಷದ ಅಭ್ಯರ್ಥಿ ನಿಧನ

ಪೂಂಚ್: ಬಿಜೆಪಿಯ ಸುರನ್‌ಕೋಟೆ ಅಭ್ಯರ್ಥಿ ಸೈಯದ್ ಮುಷ್ತಾಕ್ ಬುಖಾರಿ ಹೃದಯಾಘಾತದಿಂದ ಪೂಂಚ್‌ನಲ್ಲಿ ನಿಧನರಾಗಿದ್ದಾರೆ. ಮಾಜಿ ಸಚಿವ ಮತ್ತು ಸುರನ್‌ಕೋಟೆಯ ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಶಾ ಬುಖಾರಿ ಅವರು Read more…

ಸಾರ್ವಜನಿಕರೇ ರಾಜ್ಯ ಮಟ್ಟದ ‘ಪತ್ರ ಬರೆಯುವ ಸ್ಪರ್ಧೆ’ಯಲ್ಲಿ ಭಾಗವಹಿಸಿ, ಆಕರ್ಷಕ ‘ಬಹುಮಾನ’ ಗೆಲ್ಲಿ.!

ಭಾರತೀಯ ಅಂಚೆ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪತ್ರ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ಪತ್ರ ಬರೆಯಲು ಇರುವ ವಿಷಯ ‘ದಿ ಜಾಯ್ ಆಫ್ ರೈಟಿಂಗ್: Read more…

ಪ್ರಯಾಣಿಕರ ಗಮನಕ್ಕೆ: ಅಕ್ಟೋಬರ್ 3ರಂದು ನಮ್ಮ ಮೆಟ್ರೋ ಹಸಿರು ಮಾರ್ಗದ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಅಕ್ಟೋಬರ್ 3ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ ಅಕ್ಟೋಬರ್ 3ರಂದು ಹಸಿರು ಮಾರ್ಗದ ನಮ್ಮ Read more…

ಪ್ರಾಣಕ್ಕೇ ಕುತ್ತು ತರಬಹುದು ಲೈಂಗಿಕ ಸಂಭೋಗದ ಸಮಯದಲ್ಲಿ ರಕ್ತಸ್ರಾವ; ಗುಜರಾತ್‌ನಲ್ಲಿ ವಿದ್ಯಾರ್ಥಿನಿ ಬಲಿ..…!

ಸುರಕ್ಷಿತ ಲೈಂಗಿಕ ಸಂಬಂಧದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು. ಇಲ್ಲದೇ ಹೋದಲ್ಲಿ ಅಪಾಯ ಖಚಿತ. ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಲೈಂಗಿಕ ಸಂಭೋಗದ ಸಮಯದಲ್ಲಿ ಅತಿಯಾದ ರಕ್ತಸ್ರಾವದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಅರ್ಜಿ ಸಲ್ಲಿಕೆಗೆ ಅ. 25 ಕೊನೆ ದಿನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1ಕ್ಕೆ ಅರ್ಜಿ ಸಲ್ಲಿಸಲು ಅ. 25 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ Read more…

BREAKING NEWS: ಮೂರು ವರ್ಷದ ಮಗುವಿನ ಮೇಲೆ ಹುಚ್ಚುನಾಯಿ ದಾಳಿ; ಮಗು ಸ್ಥಿತಿ ಗಂಭೀರ

ಬಾಗಲಕೋಟೆ: ಮೂರು ವರ್ಷದ ಮಗುವಿನ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಾಲೆಯ ಹಿಂಭಾಗದಲ್ಲಿ ನಡೆದಿದೆ. ಗಂಗಾಧರ ಗಂಭೀರವಾಗಿ ಗಾಯಗೊಂಡಿರುವ ಮೂರು ವರ್ಷದ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ: ನಿನ್ನೆಯಿಂದಲೇ ಪರಿಷ್ಕೃತ ದರ ಜಾರಿ

ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ Read more…

BREAKING NEWS: ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪುಣೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಸಂಪೂರ್ಣ ಛಿಧ್ರಗೊಂಡು Read more…

ನಾಳೆಯಿಂದ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ದಸರಾ ರಜೆ

ಬೆಂಗಳೂರು: ನಾಳೆಯಿಂದ ನವರಾತ್ರಿ ಆರಂಭವಾಗುತ್ತಿದ್ದು, ಮತ್ತೊಂದೆಡೆ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದೆ. ಈ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ Read more…

ಸ್ಥಿರಾಸ್ತಿ ಖರೀದಿದಾರರು, ಮಾರಾಟಗಾರರಿಗೆ ಶಾಕ್: ಇನ್ನು ಶೇ. 1 ರಷ್ಟು ಟಿಡಿಎಸ್ ಹೊರೆ

ನವದೆಹಲಿ: ಸ್ಥಿರಾಸ್ತಿ ಖರೀದಿಸುವವರು ಹಾಗೂ ಮಾರಾಟ ಮಾಡುವವರಿಗೆ ಇನ್ನು ಟಿಡಿಎಸ್ ಹೊರೆ ಬೀಳಲಿದೆ. ಈಗಾಗಲೇ 50 ಲಕ್ಷ ರೂ.ಗಿಂತ ಅಧಿಕ ಮೊತ್ತದ ಜಮೀನು ಹೊರತುಪಡಿಸಿದ ಸ್ಥಿರಾಸ್ತಿ ಖರೀದಿ ಮಾಡಿದರೆ Read more…

ಅಕ್ರಮವಾಗಿ ಸಾಗಿಸುತ್ತಿದ್ದ 49 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಧಿಸುತ್ತಿದ್ದ 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ಪೋಸ್ಟ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪಣಜಿ Read more…

ಸಾಂಕ್ರಾಮಿಕವಾಗಿ ಹರಡುತ್ತಿದೆ ಬೊಜ್ಜಿನ ಸಮಸ್ಯೆ; ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು….!

ಸ್ಥೂಲಕಾಯತೆಯು ವಿಶ್ವಾದ್ಯಂತ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಭಾರತ ಸೇರಿದಂತೆ ಏಷ್ಯಾದ ಹಲವು ದೇಶಗಳಲ್ಲಿ ಬೊಜ್ಜಿನ ಪರಿಣಾಮವನ್ನು ಸ್ಪಷ್ಟವಾಗಿ ಕಾಣಬಹುದು. ಹೊಸ ಸಂಶೋಧನೆಯ ಪ್ರಕಾರ 2030 ರ ವೇಳೆಗೆ ವಿಶ್ವದಾದ್ಯಂತ Read more…

ಮತ್ತೆ 596 ವೈದ್ಯಕೀಯ ಸೀಟು ಲಭ್ಯ: ಕೆಇಎ ಮಾಹಿತಿ

ಎರಡನೇ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ 596 ವೈದ್ಯಕೀಯ ಸೀಟುಗಳು ಮಾಪ್ ಆಪ್ ಸುತ್ತಿಗೆ ಲಭ್ಯವಿವೆ. ಇವುಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...