alex Certify Live News | Kannada Dunia | Kannada News | Karnataka News | India News - Part 347
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BBMP’ ಯಲ್ಲಿ 444 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬಿಬಿಎಂಪಿ ( ಬೃಹತ್ ಮಹಾನಗರ ಪಾಲಿಕೆ) 444 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (ಎನ್ ಯುಎಚ್ಎಂ), ಆರ್ಸಿಎಚ್, ರಾಷ್ಟ್ರೀಯ Read more…

BREAKING : ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷಗಳ ನಡುವೆ ಘರ್ಷಣೆ : 3 ಮಂದಿ ಬಲಿ, ಹಲವರಿಗೆ ಗಾಯ

ಇಸ್ಲಾಮಾಬಾದ್ : ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಎರಡು ರಾಜಕೀಯ ಪ್ರತಿಸ್ಪರ್ಧಿ ಪಕ್ಷಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು Read more…

BIG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ ; ಫೆ.16 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: (ಫೆಬ್ರವರಿ 12) ಇಂದಿನಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆ.16 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಫೆ. 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ Read more…

ಫೆ. 17ಕ್ಕೆ ಮುಕ್ತಾಯವಾಗಲಿರುವ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆಬ್ರವರಿ 17ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ವಿಸ್ತರಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಏಕರೂಪ ನೋಂದಣಿ ಫಲಕ ಅಳವಡಿಕೆ, Read more…

BIG NEWS : ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ 14 ಅಭ್ಯರ್ಥಿಗಳ ಪಟ್ಟಿ ಪ್ರಕಟ, ಹೀಗಿದೆ ಪಟ್ಟಿ

ನವದೆಹಲಿ: ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಧರ್ಮಶಿಲಾ ಗುಪ್ತಾ (ಬಿಹಾರ), ಡಾ.ಭೀಮ್ ಸಿಂಗ್ (ಬಿಹಾರ), ರಾಜಾ ದೇವೇಂದ್ರ Read more…

BIG NEWS : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ, ಫೆ.16 ರಂದು ಆಯವ್ಯಯ ಮಂಡನೆ

ಬೆಂಗಳೂರು : ಫೆಬ್ರವರಿ 12 ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಹೌದು, ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, Read more…

ಇಂದು ರಿಲೀಸ್ ಆಗಲಿದೆ ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್

ಈಗಾಗಲೇ ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿ ಲಾವ ನಿರ್ದೇಶನದ  ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

BREAKING : ನಾಳೆ ʻJEE Main 2024ʼ ಫಲಿತಾಂಶ ಪ್ರಕಟ : NTA ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2024 ಸೆಷನ್ 1 ಫಲಿತಾಂಶವನ್ನು ಫೆಬ್ರವರಿ 12 ರ ಸೋಮವಾರ ಪ್ರಕಟಿಸಲಿದೆ. ಜೆಇಇ ಮೇನ್ Read more…

BIG NEWS: ಬಜೆಟ್ ಹಂಚಿಕೆಯ ಶೇ. 68 ರಷ್ಟು ಮಾತ್ರ ಬಳಸಿಕೊಂಡ ಕೇಂದ್ರ ಸಚಿವಾಲಯಗಳು

ನವದೆಹಲಿ: ಹೆಚ್ಚಿನ ಸಂಖ್ಯೆಯ ಕೇಂದ್ರ ಸಚಿವಾಲಯಗಳು ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 2023-24ನೇ ಸಾಲಿನ ತಮ್ಮ ಪರಿಷ್ಕೃತ ಬಜೆಟ್ ಹಂಚಿಕೆಗಳಲ್ಲಿ ಮೂರನೇ ಎರಡರಷ್ಟು ಮಾತ್ರ ಬಳಸಿಕೊಂಡಿವೆ. 56 Read more…

ನಟಿ ಶ್ರದ್ಧಾದಾಸ್ ಹಾಟ್ ಫೋಟೋ ಶೂಟ್

ಬಹುಭಾಷಾ ನಟಿ ಶ್ರದ್ಧಾದಾಸ್ ಸಿನಿಮಾಗಳಲ್ಲಿ ತಮ್ಮ ಬೋಲ್ಡ್ ಪಾತ್ರಗಳ ಮೂಲಕವೇ ಹೆಸರುವಾಸಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯ ರಾಗಿರುವ ಇವರು ತಮ್ಮ ಹಾಟ್ ಫೋಟೋಗಳಿಂದ ಸುದ್ದಿಯಲ್ಲಿರುತ್ತಾರೆ. ಶ್ರದ್ಧಾದಾಸ್ ಇತ್ತೀಚಿಗಷ್ಟೇ Read more…

BREAKING : ಪದ್ಮಶ್ರೀ ಪುರಸ್ಕೃತ ಹಿಂದಿ, ಮೈಥಿಲಿ ಲೇಖಕಿ ಉಷಾ ಕಿರಣ್ ಖಾನ್ ನಿಧನ| Usha Kiran Khan passes away

ಪಾಟ್ನಾ: ಖ್ಯಾತ ಸಾಹಿತಿ ಪದ್ಮಶ್ರೀ ಪುರಸ್ಕೃತೆ ಡಾ.ಉಷಾ ಕಿರಣ್ ಖಾನ್ ಅವರು ಬಿಹಾರದ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಡಾ.ಉಷಾ Read more…

‘ಕಮರೊಟ್ಟು 2’ ಚಿತ್ರದ ಟ್ರೈಲರ್ ರಿಲೀಸ್

2019ರಲ್ಲಿ ತೆರೆಕಂಡಿದ್ದ ಪರಮೇಶ್  ನಿರ್ದೇಶನದ ‘ಕಮರೊಟ್ಟು ಚೆಕ್ ಪೋಸ್ಟ್’ ಚಿತ್ರ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಇದೀಗ ಇದರ ಮುಂದುವರೆದ ಭಾಗ ‘ಕಮರೊಟ್ಟು 2’ ತೆರೆ ಮೇಲೆ ಬರಲು Read more…

BREAKING: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾರಾಯಣ ಭಾಂಡಗೆಗೆ ಬಿಜೆಪಿ ಟಿಕೆಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ Read more…

ಕಾಂಗ್ರೆಸ್ ಗೆ ಹಳ್ಳಿಗಳು, ಬಡವರು ಮತ್ತು ರೈತರ ನೆನಪಾಗುವುದು ಚುನಾವಣೆಯ ಸಮಯದಲ್ಲಿ ಮಾತ್ರ: ಪ್ರಧಾನಿ ಮೋದಿ

ನವದೆಹಲಿ: ತಮ್ಮ ಸರ್ಕಾರ ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಗೆ ಹಳ್ಳಿಗಳು, ಬಡವರು ಮತ್ತು ರೈತರ ನೆನಪಾಗುವುದು ಚುನಾವಣೆಯ ಸಮಯದಲ್ಲಿ ಮಾತ್ರ ಎಂದು Read more…

ಶ್ರೀಲಂಕಾ ಮತ್ತು ಮಾರಿಷಸ್ ನಲ್ಲೂ ʻUPIʼ ಪ್ರಾರಂಭ : ನಾಳೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶ್ರೀಲಂಕಾ ಮತ್ತು ಮಾರಿಷಸ್ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಸೇವೆಗಳಿಗೆ ಚಾಲನೆ Read more…

ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೇಳ್ತಾರೆ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೇಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ Read more…

ಆಸ್ಟ್ರೇಲಿಯಾ, ಜಪಾನ್, ಯುಎಸ್ಎ….. 50 ರಾಷ್ಟ್ರಗಳ ನಾಯಕತ್ವ ವಹಿಸಲಿರುವ ಭಾರತೀಯ ನೌಕಾಪಡೆ

ಜಗತ್ತು ತನ್ನ ಶಕ್ತಿಯನ್ನು ಅರಿತುಕೊಳ್ಳಲು ಮತ್ತು ಚೀನಾಗೆ ಸಡ್ಡು ಹೊಡೆಯಲು ಭಾರತೀಯ ನೌಕಾಪಡೆ ಈಗ ‘ವಿಶ್ವವಿಜಯ್’ ಅಭಿಯಾನವನ್ನು ಪ್ರಾರಂಭಿಸುತ್ತಿದೆ ಮತ್ತು ಫೆಬ್ರವರಿ 2024 ರ ಕೊನೆಯಲ್ಲಿ, ಭಾರತವು ಮಿಲನ್ Read more…

ಪ್ರಸಕ್ತ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹ 15.60 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ : 2024ರ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ.20ರಷ್ಟು ಏರಿಕೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ, ಇದು 15.60 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದು ಇಡೀ ಹಣಕಾಸು Read more…

BIG NEWS : ಒಂದು ಲಕ್ಷ ಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಿರುವ ಪ್ರಧಾನಿ ಮೋದಿ, 47 ಸ್ಥಳಗಳಲ್ಲಿ ಉದ್ಯೋಗ ಮೇಳ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಇವರೆಲ್ಲರೂ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಗೊಂಡಿದ್ದಾರೆ. Read more…

ರಾಜ್ಯಸಭಾ ಚುನಾವಣೆಗೆ ಪತ್ರಕರ್ತೆ ಸಾಗರಿಕಾ ಘೋಷ್, ಸುಶ್ಮಿತಾ ದೇವ್ ಸೇರಿ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ

ಮುಂಬರುವ ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಭಾನುವಾರ ಪ್ರಕಟಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಪತ್ರಕರ್ತೆ ಸಾಗರಿಕಾ ಘೋಷ್, ಸುಶ್ಮಿತಾ ದೇವ್, ನದಿಮುಲ್ ಹಕ್ ಮತ್ತು Read more…

ಭಾರತದಲ್ಲಿ 561 ಕೈದಿಗಳಿಗೆ ಮರಣದಂಡನೆ, 20 ವರ್ಷಗಳಲ್ಲೇ ಗರಿಷ್ಠ: ವರದಿ

ನವದೆಹಲಿ: ಕಳೆದ 20 ವರ್ಷಗಳಲ್ಲಿ ಈ ವರ್ಷ 561 ಕೈದಿಗಳಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ವರದಿಯ ಪ್ರಕಾರ, 2015 ರಿಂದ ಮರಣದಂಡನೆಗೆ ಗುರಿಯಾದ ಕೈದಿಗಳ ಸಂಖ್ಯೆಯಲ್ಲಿ Read more…

BREAKING NEWS: ಹಿಮಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ: 3.4 ರಷ್ಟು ತೀವ್ರತೆ ದಾಖಲು

ನವದೆಹಲಿ: ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ. ಫೆಬ್ರವರಿ 11 ರಂದು ಭಾನುವಾರ ಸಂಜೆ 5.30 ಕ್ಕೆ ಚಂಬಾದಲ್ಲಿ ಭೂಕಂಪ Read more…

ಭೀಕರ ಸರಣಿ ಅಪಘಾತ; ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಹರಿದ ಕ್ಯಾಂಟರ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕ್ಯಾಂಟರ್, ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಸರಣಿ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಯುವತಿ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ Read more…

ಭಾಷಣದ ವೇಳೆ ತಮ್ಮತ್ತ ಮಗು ಕೈ ಬೀಸುವುದನ್ನು ನೋಡಿದ ಪ್ರಧಾನಿ ಮೋದಿ ಪ್ರತಿಕ್ರಿಯೆ ವೈರಲ್

ಝಬುವಾ: ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ತಮ್ಮತ್ತ ಕೈ ಬೀಸುತ್ತಿದ್ದ ಮಗುವನ್ನು ಗಮನಿಸಿ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ. Read more…

BIG NEWS: ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ; ತನಿಖೆ ಪೂರ್ಣಗೊಳಿಸಿದ ಸಿಐಡಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ಪೂರ್ಣಗೊಳಿಸಿದೆ. ಇನ್ನೊಂದು ವಾರದಲ್ಲಿ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಿದೆ. Read more…

ಆಸ್ತಿಗಾಗಿ ಆಘಾತಕಾರಿ ಕೃತ್ಯ: ಆರ್‌ಎಸ್‌ಎಸ್ ಮುಖಂಡ, ಪುತ್ರಿ ಹತ್ಯೆ ಪ್ರಕರಣದಲ್ಲಿ ಪುತ್ರ ಅರೆಸ್ಟ್

ಉತ್ತರ ಪ್ರದೇಶದ ಅಮ್ರೋಹಾ ನಗರದ ಕತ್ರಾ ಗುಲಾಮ್ ಅಲಿ ಪ್ರದೇಶದಲ್ಲಿನ ಮನೆಯಲ್ಲಿ ಶುಕ್ರವಾರ ತಡರಾತ್ರಿ 67 ವರ್ಷದ ತಂದೆ ಮತ್ತು 27 ವರ್ಷದ ದತ್ತು ಪಡೆದ ಸಹೋದರಿಯನ್ನು ಕೊಂದ Read more…

ನಿವೃತ್ತ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ನೀಡಲು ESIC ಮಹತ್ವದ ನಿರ್ಧಾರ

ನವದೆಹಲಿ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ(ESIC) ಶನಿವಾರದಂದು ವಿಶ್ರಾಂತಿ ಪಡೆದಿರುವ ವಿಮಾದಾರರಿಗೆ ವೈದ್ಯಕೀಯ ಪ್ರಯೋಜನಗಳನ್ನು ಸಡಿಲಿಸಲಾದ ನಿಯಮಗಳೊಂದಿಗೆ ವಿಸ್ತರಿಸಲು ನಿರ್ಧರಿಸಿದೆ. ವೇತನ ಮಿತಿ ದಾಟಿದ ಕಾರಣದಿಂದ ಇಎಸ್ಐ ಯೋಜನೆ Read more…

BREAKING NEWS: ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು ಅಪಾರ ಪ್ರಮಾಣದ ಅರಣ್ಯ ಸಂಪತ್ತು ಅಗ್ನಿಗಾಹುತಿಯಾಗಿದೆ. ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನ ಗಿರಿ Read more…

BIG NEWS: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಆರೋಪಿಯಿಂದ ಹೈಡ್ರಾಮಾ

ಕೋಲಾರ: ಪ್ರೀತಿ ನಿರಾಕರಿಸಿದ್ದಕ್ಕೆ ಹೈಸ್ಕೂಲು ವಿದ್ಯಾರ್ಥಿನಿಯನ್ನು ಹತ್ಯೆಗೈದು ಬಳಿಕ ಕತ್ತು ಸೀಳಿಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ, ಆಸ್ಪತ್ರೆದೆ ದಾಖಲಾದ ಬಳಿಕ ಅಲ್ಲಿಯೂ ಮತ್ತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ Read more…

‘ಏ ಮೇರೆ ವತನ್ ಕೆ ಲೋಗೊನ್’ ಹಾಡುವ ಮೂಲಕ ಬ್ರೈನ್ ಸ್ಟ್ರೋಕ್ ಚಿಕಿತ್ಸೆ: ಗಮನಸೆಳೆದ AIIMS ಹೊಸ ಮ್ಯೂಸಿಕ್ ಥೆರಪಿ

ನವದೆಹಲಿ: AIIMS ದೆಹಲಿ ಮತ್ತು IIT ದೆಹಲಿ ನಾವೀನ್ಯತೆ ಹಾದಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದು, ಇದರಲ್ಲಿ ರೋಗಿಗಳಿಗೆ ಸಂಗೀತದ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ದೆಹಲಿಯ ಏಮ್ಸ್ ಈಗ ಬ್ರೈನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...