alex Certify Live News | Kannada Dunia | Kannada News | Karnataka News | India News - Part 3473
ಕನ್ನಡ ದುನಿಯಾ
    Dailyhunt JioNews

Kannada Duniya

ಡೈವೋರ್ಸ್ ಕೇಸಲ್ಲಿ ಮಹತ್ವದ ಆದೇಶ: ಪತಿ ಎಚ್ಚರಿಕೆ ಧಿಕ್ಕರಿಸಿ ಮತ್ತೊಬ್ಬನಿಗೆ ಪತ್ನಿ ರಹಸ್ಯ ಕರೆ ವೈವಾಹಿಕ ಕ್ರೌರ್ಯ; ಕೇರಳ ಹೈಕೋರ್ಟ್ ಅಭಿಮತ

ಪತ್ನಿ ತನ್ನ ಗಂಡನ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಹೊತ್ತಲ್ಲದ ಹೊತ್ತಲ್ಲಿ ಇನ್ನೊಬ್ಬ ಪುರುಷನಿಗೆ ರಹಸ್ಯವಾಗಿ ಫೋನ್ ಕರೆ ಮಾಡುವುದು ವೈವಾಹಿಕ ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಕೇರಳ ಹೈಕೋರ್ಟ್ ಹೇಳಿದ್ದು, ದಂಪತಿಗೆ Read more…

ನಿಮಗೂ ‘ಉಗುರು’ ಕಚ್ಚುವ ಅಭ್ಯಾಸವಿದೆಯಾ…..? ಹಾಗಾದ್ರೆ ತಪ್ಪದೇ ಓದಿ ಈ ಸುದ್ದಿ

ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ Read more…

ದೇಹ ಅಂಟಿಕೊಂಡಿದ್ದರೂ ಗೌಪ್ಯತೆ ಕಾಪಾಡಿಕೊಂಡು ಮತ ಚಲಾಯಿಸಿದ ಅವಳಿಗಳು…!

ಭಾರತದಲ್ಲಿ ನಡೆಯುವ ಚುನಾವಣೆ ಒಂದು ರೀತಿ ವೈಶಿಷ್ಟ್ಯ ತುಂಬಿದ ಹಬ್ಬ ಅಂದ್ರೆ ತಪ್ಪಾಗಲ್ಲ. ಅಂಗವಿಕಲರು, ಹಣ್ಣಣ್ಣು ಮುದುಕರು ಮತಗಟ್ಟೆಗೆ ಬಂದು ತಮ್ಮ ಕರ್ತವ್ಯ ನಿರ್ವಹಿಸಿರುವುದಕ್ಕೆ ನಾವೆಲ್ಲರೂ ಹಲವು ವರ್ಷಗಳಿಂದ Read more…

ನೂರಾರು ಜನರು ನೋಡುನೋಡುತ್ತಿದ್ದಂತೆಯೇ ಸಮುದ್ರಕ್ಕೆ ಬಿತ್ತು ಹೆಲಿಕಾಪ್ಟರ್…!

ಅಮೆರಿಕ ಫ್ಲೋರಿಡಾದ ಮಿಯಾಮಿ ಬೀಚ್‌ನಲ್ಲಿ ಭಾರೀ ಅವಘಡವೊಂದು ತಪ್ಪಿದೆ. ಶನಿವಾರ ಮಿಯಾಮಿ ಬೀಚ್ ಬಳಿಯ ಅಟ್ಲಾಂಟಿಕ್ ಸಾಗರದಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ Read more…

BIG NEWS: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಷ್ಟ್ರದ್ರೋಹವೆಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ Read more…

‘ಹಿಂದಿ ರಾಷ್ಟ್ರಭಾಷೆ’ ಎಂದ ಬಾಂಬೆ ಹೈಕೋರ್ಟ್; ಸುಪ್ರೀಂ ಮೆಟ್ಟಿಲೇರಿದ ತೆಲುಗು ಭಾಷಿಕ ವ್ಯಕ್ತಿ…!

‘ಹಿಂದಿ ರಾಷ್ಟ್ರ ಭಾಷೆ’ ಎಂದು ಅವಲೋಕಿಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ತೆಲುಗು ಭಾಷಿಕ ಆರೋಪಿಯು‌ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆರೋಪಿಯ ಶಾಸನಬದ್ಧ ಹಕ್ಕುಗಳ Read more…

ELECTION BREAKING: ಮತದಾನದ ಗೌಪ್ಯತೆ ಉಲ್ಲಂಘಿಸಿದ ಕಾನ್ಪುರ ಮೇಯರ್ ಗೆ ಬಿಗ್ ಶಾಕ್: FIR ದಾಖಲು

ಲಖ್ನೋ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮೂರನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಇವಿಎಂ ಜೊತೆಗಿರುವ ಫೋಟೋ ಹಂಚಿಕೊಂಡ ಹಿನ್ನೆಲೆಯಲ್ಲಿ ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಅವರ ವಿರುದ್ಧ ಎಫ್ಐಆರ್ Read more…

BIG NEWS: ಕಾಂಗ್ರೆಸ್ ಧರಣಿ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ; ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬೆಳಿಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ Read more…

ಕಾಂಗ್ರೆಸ್ ಧರಣಿಗೆ ಜಗ್ಗಲ್ಲ, ವಿವಾದ ಬೆಳೆಸಲು ಇಷ್ಟವಿಲ್ಲ, ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ: ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿರೋಧಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ. ಈ ವಿವಾದದ Read more…

ಮದುವೆಗೆ ಹೋಗುವಾಗಲೇ ಘೋರ ದುರಂತ, ನದಿಗೆ ಕಾರ್ ಬಿದ್ದು 8 ಮಂದಿ ಸಾವು

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಚಂಬಲ್ ನದಿಗೆ ಕಾರ್ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಕೋಟಾ ಜಿಲ್ಲೆಯಲ್ಲಿ ಅಪಘಾತ Read more…

BIG NEWS: ಯುವತಿಗೆ ಧಮ್ಕಿ; ಖಾಸಗಿ ಫೋಟೋ ಪೋಷಕರಿಗೆ ಕಳುಹಿಸಿದ ರೌಡಿ ಶೀಟರ್; ಆರೋಪಿ ಅರೆಸ್ಟ್

ಬೆಂಗಳೂರು: ಯುವತಿಯೋರ್ವಳಿಗೆ ರೌಡಿಶೀಟರ್ ಧಮ್ಕಿ ಹಾಕಿ ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿ, ಆಕೆಯ ತಂದೆಗೆ ಖಾಸಗಿ ಫೋಟೋಗಳನ್ನು ಕಳುಹಿಸಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹುಳಿಮಾವು Read more…

BIG NEWS: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ, ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. Read more…

ಮಹಿಳೆ ಸ್ನಾನ ಮಾಡುವಾಗ ಕದ್ದು ನೋಡಿದ ಯುವಕನಿಂದ ಘೋರ ಕೃತ್ಯ

ಶಿವಮೊಗ್ಗ: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡುತ್ತಿದ್ದ ಯುವಕ ಸ್ನೇಹಿತನೊಂದಿಗೆ ಸೇರಿ ಮಹಿಳೆ ಮಗನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಿವಮೊಗ್ಗದ Read more…

ಇಂದು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ; ಕ್ಲೀನ್ ಸ್ವೀಪ್ ಮಾಡಲು ಕಾಂಗರೂ ಪಡೆ ಸಜ್ಜು

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯ ಇಂದು ಮೆಲ್ಬೋರ್ನ್ ನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡ 5 ಟಿ Read more…

BIG NEWS: ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ; ಸಿನಿಮಾದಲ್ಲಿ ಆಕ್ಟ್ ಮಾಡುತ್ತಿದ್ದಾರೆ ‘ರಾಜಾಹುಲಿ’

ಬೆಂಗಳೂರು: ಚಿತ್ರರಂಗಕ್ಕೂ, ರಾಜಕೀಯಕ್ಕೂ ಮೊದಲಿನಿಂದಲು ನಂಟು. ರಾಜಕೀಯದಲ್ಲಿದ್ದವರು ಸಿನಿಮಾದಲ್ಲಿ, ಸಿನಿಮಾ ರಂಗದವರು ರಾಜಕೀಯಕ್ಕೆ ಬರುವುದು ಸಹಜ. ಇದೀಗ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಸಿನಿಮಾ Read more…

ಫೆಬ್ರವರಿ 21ರಂದು ‘ಭೀಮ್ಲಾ ನಾಯಕ್’ ಟ್ರೈಲರ್ ರಿಲೀಸ್

ಫೆಬ್ರವರಿ 25ರಂದು ತೆರೆಮೇಲೆ ಬರಲು ಸಜ್ಜಾಗಿರುವ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಟ್ರೈಲರ್ ಫೆಬ್ರವರಿ 21ರಂದು ರಿಲೀಸ್ ಆಗಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ Read more…

JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 19,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ Read more…

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೊಂದು ಚಾನ್ಸ್ ಇಲ್ಲ

ಬೆಂಗಳೂರು: ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಬಹುತೇಕ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಪಿಯು ಬೋರ್ಡ್ ನಿಂದ ಪರೀಕ್ಷೆಗಾಗಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪದವಿಪೂರ್ವ Read more…

ʼಗಂಗೂಬಾಯಿ ಕಥಿಯಾವಾಡಿʼ ಚಿತ್ರದ ಹಾಡಿಗೆ ಗಗನಸಖಿಯ ಬೊಂಬಾಟ್ ಡಾನ್ಸ್…..!

ಸ್ಪೈಸ್ ಜೆಟ್ ಗಗನಸಖಿ ಉಮಾ ಮೀನಾಕ್ಷಿ ಅವರು ವಿಮಾನದ ಕ್ಯಾಬಿನ್ ಮತ್ತು ವಿಮಾನ ನಿಲ್ದಾಣಗಳಲ್ಲಿ ತಾವು ಡ್ಯಾನ್ಸ್ ಮಾಡಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಇವರ ನೃತ್ಯವು ನೆಟ್ಟಿಗರ Read more…

10 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ ಈ ʼಸ್ಪೆಷಲ್ʼ ವಿಡಿಯೋ

ಮ್ಯೂಸಿಕ್ ಅಂದ್ರೆ ಬಹುತೇಕ ಮಂದಿ ಇಷ್ಟಪಡುತ್ತಾರೆ. ಎಷ್ಟೇ ಬ್ಯುಸಿ ಕೆಲಸದ ಮಧ್ಯೆಯೂ ಮ್ಯೂಸಿಕ್ ಅನ್ನು ಕೇಳುತ್ತಾ ಮನಸ್ಸು ಹಗುರ ಮಾಡಿಕೊಳ್ಳುತ್ತಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ ವಿಡಿಯೋವೊಂದು ವೈರಲ್ Read more…

ʼಪ್ರೇಮಿಗಳ ದಿನʼದಂದು ಗೆಳತಿ ಮನೆ ಬಾಗಿಲು ಬಡಿದ 5ರ ಪೋರ..! ಮುದ್ದಾದ ವಿಡಿಯೋ ವೈರಲ್

ಪ್ರೇಮಿಗಳ ದಿನ ಬಂತೆಂದ್ರೆ ಸಾಕು ಪ್ರಪಂಚದೆಲ್ಲೆಡೆ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗುತ್ತದೆ. ತನ್ನ ಪ್ರೇಮಿಗೆ ಸರ್ಪೈಸ್ ಕೊಡಲು ಪ್ರತಿಯೊಬ್ಬರು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ, ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ Read more…

ವೇತನ ಸಹಿತ ರಜೆ ಪಡೆಯಲು ಈಕೆ ಮಾಡಿರೋ ಖತರ್ನಾಕ್ ಪ್ಲಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

ಕೆಲವರು ತಾವು ಉದ್ಯೋಗಕ್ಕೆ ತೆರಳದೆ, ವೇತನ ಪಡೆಯಬೇಕು ಅನ್ನೋ ಮನಸ್ಥಿತಿಯವರು ಇರುತ್ತಾರೆ. ಆದರೆ, ದುಡ್ಡೇನು ಮರದಲ್ಲಿ ಬೆಳೆಯೊಕ್ಕಾಗುತ್ತಾ..? ಹೀಗಾಗಿ ಅನಿವಾರ್ಯವಾಗಿ ಉದ್ಯೋಗಕ್ಕೆ ಹೋಗಬೇಕಾಗುತ್ತದೆ. ಆದರೆ, ಇಲ್ಲೊಬ್ಬಳು ತಾನು ಕೆಲಸಕ್ಕೆ Read more…

SHOCKING: ಬರ್ತಡೇ ದಿನವೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಕೋಲಾರ: ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಹುಟ್ಟುಹಬ್ಬಕ್ಕೆಂದು ಮನೆಯಲ್ಲಿ ಪೋಷಕರು ಹೊಸಬಟ್ಟೆ, ಚಾಕೊಲೇಟ್ ಕೊಡಿಸಿಲ್ಲವೆಂದು ಮುನಿಸಿಕೊಂಡ 9 ನೇ ತರಗತಿ Read more…

ದೋಣಿಯಲ್ಲಿ ಶಾಲೆಗೋಗುವ ಸತಾರಾ ಬಾಲಕಿಯರ ಸಂಕಷ್ಟಕ್ಕೆ ಬಾಂಬೆ ಹೈಕೋರ್ಟ್‌ ಸ್ಪಂದನೆ; ವಿವರಣೆ ಕೇಳಿ ಸರ್ಕಾರಕ್ಕೆ ನೋಟೀಸ್

ಮುಂಬೈ: ಶಾಲೆ ತಲುಪಲು ದೋಣಿಯಲ್ಲಿ ಸಾಗುವ ಸತಾರಾ ಬಾಲಕಿಯರ ಸಂಕಷ್ಟದ ಬಗ್ಗೆ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಕೊಯ್ನಾ ಅಣೆಕಟ್ಟಿನ ಮೂಲಕ Read more…

ಈ ಆಪ್ಟಿಕಲ್ ಚಿತ್ರದಲ್ಲಿ ನಿಮಗೆ ಕಾಣಿಸುತ್ತಿರುವ ಸಂಖ್ಯೆಗಳನ್ನು ಹೇಳಬಲ್ಲಿರಾ….?

ಆಪ್ಟಿಕಲ್ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರತಿಯೊಬ್ಬರೂ ಅದನ್ನು ವಿಭಿನ್ನವಾಗಿ ನೋಡುತ್ತಿರುವುದರಿಂದ ನೆಟ್ಟಿಗರು ಗೊಂದಲಕ್ಕೊಳಗಾಗಿದ್ದಾರೆ. ಟ್ವಿಟ್ಟರ್ ಬಳಕೆದಾರರೊಬ್ಬರು ಗುಪ್ತ ಸಂಖ್ಯೆಗಳನ್ನು ತೋರಿಸುವ ಕಪ್ಪು ಮತ್ತು ಬಿಳಿ ವೃತ್ತದ Read more…

ತಮ್ಮ ಮಕ್ಕಳು ವಿದೇಶದಲ್ಲಿ ಓದಲಿ ಎಂದು ಬಯಸುತ್ತಾರೆ ಶೇ.70 ರಷ್ಟು ಅತಿ ಶ್ರೀಮಂತರು…! ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ನವದೆಹಲಿ: ವಿಶ್ವದ ಅತಿ ದೊಡ್ಡ ಶ್ರೀಮಂತ ಪಟ್ಟಿ ಕಂಪೈಲರ್ ಆಗಿರುವ ಹುರುನ್ ಇಂಡಿಯಾ ವೆಲ್ತ್ ವರದಿ 2021ರ ಎರಡನೇ ಆವೃತ್ತಿಯನ್ನು ಪ್ರಕಟಿಸಿದೆ. 50ಕ್ಕೂ ಹೆಚ್ಚು ಡೇಟಾ ಪಾಯಿಂಟ್‌ಗಳೊಂದಿಗೆ ಸಮೀಕ್ಷೆ Read more…

ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಪ್ರಚೋದನೆ ನೀಡಿದವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಕೊಂಡು ಬರುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಯಲಹಂಕ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಶಿವಾಜಿನಗರದ ಸೈಯದ್ ಜುನೇದ್(23), Read more…

ಹೈವೋಲ್ಟೇಜ್ ಪಂಜಾಬ್ ಚುನಾವಣೆಗೆ ಇಂದು ಒಂದೇ ಹಂತದ ಮತದಾನ

ನವದೆಹಲಿ: ದೇಶದ ಗಮನ ಸೆಳೆದ ಪಂಜಾಬ್ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್, Read more…

ಸ್ಮಶಾನದಲ್ಲಿ ಜೆಸಿಬಿ ಓಡಿಸಿದ ಸಚಿವ ಶ್ರೀರಾಮುಲು…!

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀರಾಮುಲು ಅಲ್ಲಿನ ಸ್ಮಶಾನ ಭೂಮಿಗಳ ಅಭಿವೃದ್ಧಿ ಮತ್ತು ಸ್ವಚ್ಛತೆ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು ಸ್ವತಃ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...