alex Certify Live News | Kannada Dunia | Kannada News | Karnataka News | India News - Part 3478
ಕನ್ನಡ ದುನಿಯಾ
    Dailyhunt JioNews

Kannada Duniya

ಸದನದಲ್ಲೇ ರಾತ್ರಿ ಕಳೆದ ಕಾಂಗ್ರೆಸ್ ನಾಯಕರು: ಸಂಪುಟದಿಂದ ಈಶ್ವರಪ್ಪ ವಜಾಗೊಳಿಸಲು ಅಹೋರಾತ್ರಿ ಹೋರಾಟ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು Read more…

ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಸಂಗೊಳ್ಳಿ Read more…

ಹಲ್ಲು ನೋವು ಜೀವ ಹಿಂಡುತ್ತಿದೆಯಾ…..? ಪರಿಹರಿಸಿಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ಖಾರ ಅಥವಾ ಸಿಹಿ ಪದಾರ್ಥವನ್ನು ಹೆಚ್ಚಾಗಿ ಸೇವಿಸಿದಾಗ ಅದು ಹಲ್ಲಲ್ಲೇ ಉಳಿದುಕೊಂಡು ಹಲ್ಲುನೋವು ಕಾಣಿಸುತ್ತದೆ. ಅದನ್ನು ಪರಿಹರಿಸಲು ಹೀಗೆ ಮಾಡಿ. 2 ರಿಂದ 3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು Read more…

ಥಟ್ಟಂತ ರೆಡಿಯಾಗುವ ರುಚಿಕರ ರಸಂ

ಬಿಸಿ ಬಿಸಿಯಾದ ಅನ್ನಕ್ಕೆ ರಸಂ ಸೇರಿಸಿ ತಿನ್ನುತ್ತಿದ್ದರೆ ಹೊಟ್ಟೆ ತುಂಬಿದ್ದೇ ತಿಳಿಯುವುದಿಲ್ಲ. ಇಲ್ಲಿ ಸುಲಭವಾಗಿ ಮಾಡುವ ರಸಂ ವಿಧಾನ ಇದೆ. ಮಾಡಿ ಸವಿಯಿರಿ. ಮೊದಲಿಗೆ 2 ಟೊಮೆಟೊ ಅನ್ನು Read more…

ಭರ್ಜರಿ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 14 ಸಾವಿರ ನೇಮಕಾತಿ, 15 ಸಾವಿರ ಶಿಕ್ಷಕರು, 16 ಸಾವಿರ ಪೊಲೀಸರ ನೇಮಕ; 7ನೇ ವೇತನ ಆಯೋಗ ರಚನೆ; ಸಿಎಂ

ಬೆಂಗಳೂರು: ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. ಇದರೊಂದಿಗೆ 16,000 ಪೊಲೀಸರ ನೇಮಕಾತಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿಯ ಅರುಣ Read more…

ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಮೊತ್ತ ಜಮಾ, ಆಧಾರ್ ಜೋಡಣೆಗೆ ಸೂಚನೆ

ಕೊಪ್ಪಳ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗೂ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಮೊತ್ತವನ್ನು ಇತ್ಯರ್ಥಪಡಿಸಲು ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನೆರವಾಗುತ್ತೆ ಈ ʼಪಾನೀಯʼ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸರಳ ಪಾನೀಯವನ್ನು ಮಾಡುವ ವಿಧಾನವನ್ನು ತಿಳಿಯೋಣ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಕುಡಿಯಬಹುದು. ಒಂದು ಕಪ್ ರಾಗಿಯನ್ನು ಸ್ವಚ್ಛಗೊಳಿಸಿ, ರಾತ್ರಿ Read more…

ಸಮುದ್ರದಾಳದಲ್ಲಿ ಪತ್ತೆಯಾಯ್ತು ಬಲು ಅಪರೂಪದ ಮರಿ ಘೋಸ್ಟ್ ಶಾರ್ಕ್..!

ಸಮುದ್ರ ಒಂದು ಅದ್ಭುತ ಮತ್ತು ನಿಗೂಢ ರಹಸ್ಯವಾಗಿದೆ. ಇಲ್ಲಿ ಬಲು ಅಪರೂಪದ, ಹಲವಾರು ವೈಶಿಷ್ಟ್ಯಗಳ ಜೀವಿಗಳಿಂದ ಸಾಗರವು ತುಂಬಿದೆ. ಇದೀಗ ಅಂತಹ ಅಪರೂಪದ ಮರಿ ಘೋಸ್ಟ್ (ಪ್ರೇತ) ಶಾರ್ಕ್ Read more…

ಮುಂಬೈನಲ್ಲಿ ಐಷಾರಾಮಿ ಫ್ಲಾಟ್ ಖರೀದಿಸಿದ ನಟಿ ಕಾಜೋಲ್​​..! ಈ ಬಂಗಲೆಯ ಬೆಲೆ ಎಷ್ಟು ಗೊತ್ತಾ…?

ಬಾಲಿವುಡ್​ ನಟಿ ಕಾಜೋಲ್​​ ಮುಂಬೈನಲ್ಲಿರುವ ತನ್ನ ಆಸ್ತಿಯ ಲಿಸ್ಟ್​ಗೆ ಮತ್ತೊಂದು ಅದ್ಧೂರಿ ಫ್ಲಾಟ್​ಗಳನ್ನು ಸೇರ್ಪಡೆ ಮಾಡಿದ್ದಾರೆ. ಜುಹುದಲ್ಲಿರುವ ಶಿವಶಕ್ತಿ ಬಂಗಲೆಯ ಮಾಲೀಕೆಯಾಗಿರುವ ಕಾಜೋಲ್​ ಇದೀಗ ಇದೇ ಬಂಗಲೆಯ ಸಮೀಪದಲ್ಲಿಯೇ Read more…

Big News: ಸ್ಟೆಮ್ ಸೆಲ್ ಚಿಕಿತ್ಸೆ ಮೂಲಕ ಎಚ್ಐವಿ ಸೋಂಕಿತ ಮಹಿಳೆ ಗುಣಮುಖ…!

ಲ್ಯುಕೇಮಿಯಾ ಹೊಂದಿರುವ ಅಮೆರಿಕಾ ಮೂಲದ ರೋಗಿಯೊಬ್ಬರು ಏಡ್ಸ್‌ಗೆ ಕಾರಣವಾಗುವ ವೈರಸ್‌ಗೆ ನೈಸರ್ಗಿಕವಾಗಿ ನಿರೋಧಕವಾಗಿರುವ ದಾನಿಯಿಂದ ಕಾಂಡಕೋಶ ಕಸಿ ಪಡೆದ ನಂತರ ಎಚ್‌ಐವಿಯಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಗುಣಮುಖರಾದ ಮೊದಲ Read more…

ಕಳಪೆ ಆಹಾರ ನೀಡುತ್ತಿರುವುದನ್ನು ಪ್ರತಿಭಟಿಸಿ ತಮ್ಮನ್ನು ತಾವೇ ‘ಬಂದ್’ ಮಾಡಿಕೊಂಡ ವಿದ್ಯಾರ್ಥಿಗಳು….!

ಶಾಲೆಗಳಲ್ಲಿ ಕಳಪೆ ಆಹಾರ ಹಾಗೂ ಇತರೆ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಜಾರ್ಖಂಡ್​​ನ ಸಿಮ್ಡೇಗಾದ ಜವಾಹಾರ್​​ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಮ್ಮನ್ನು ತಾವು ಸಂಭಾಗಣದಲ್ಲಿ ಕೂಡಿ Read more…

ಮದುವೆ ಕಾರ್ಡ್​ ಸೋರಿಕೆಯಾಗುತ್ತಿದ್ದಂತೆ ಭದ್ರತೆ ಹೆಚ್ಚಿಸಿಕೊಂಡ ಕ್ರಿಕೆಟರ್…!

ಗ್ಲೆನ್​ ಮ್ಯಾಕ್ಸ್​ವೆಲ್​ ಮುಂದಿನ ತಿಂಗಳು ಮೆಲ್ಬೋರ್ನ್​ನಲ್ಲಿ ತಮ್ಮ ಭಾರತೀಯ ಮೂಲದ ಗೆಳತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾದ ಆಲ್​ರೌಂಡರ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಮದುವೆ ಕಾರ್ಯಕ್ಕೆಂದು ಮುಂದಿನ Read more…

ಹಿಜಾಬ್ ಕಿಚ್ಚಿಗೆ ತುಪ್ಪ ಸುರಿಯುತ್ತಿರುವ ಪಾಕಿಸ್ತಾನ..! ಬಯಲಾಯ್ತು ನೆರೆ ರಾಷ್ಟ್ರದ ಕುತಂತ್ರ ಬುದ್ಧಿ

ಕರ್ನಾಟಕದಲ್ಲಿ ಶುರುವಾದ ಹಿಜಾಬ್ ಕಿಚ್ಚು ಸಾಗರೋತ್ತರದಲ್ಲಿ ಸದ್ದು ಮಾಡುತ್ತಿದೆ.‌ ಹಿಜಾಬ್ ವಿವಾದ ಬೆಳಕಿಗೆ ಬಂದಾಗಿನಿಂದ ಪಾಕಿಸ್ತಾನ ಈ ವಿಚಾರವಾಗಿ ಕೊಂಚ ಹೆಚ್ಚಾಗಿಯೇ ಪ್ರತಿಕ್ರಿಯೆ ನೀಡುತ್ತಿದೆ. ಮೇಲೆ ಮೇಲೆ ಟ್ವೀಟ್ Read more…

BIG NEWS: ಬೆಂಗಳೂರು ರಸ್ತೆಗೆ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಹೆಸರು

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಮ್ಮನಗಲಿದ್ರು ಅವರ ನಗು, ಅವರ ಒಳ್ಳೆಯತನ ಅವರು ಕನ್ನಡ ಸಿನಿ‌ ಲೋಕಕ್ಕೆ ನೀಡಿರುವ ಕೊಡುಗೆ ಎಂದೆಂದಿಗೂ ಜೀವಂತ. ಪುನೀತ್ ಕಾಲವಾದ ಮೇಲೆ ಪ್ರತಿ Read more…

ಶಿಶ್ನ ಮುರಿತಕ್ಕೆ ಕಾರಣವಾಗುತ್ತೆ ಸೆಕ್ಸ್ ನ ಈ ಭಂಗಿ

ಭಾರತದಂತ ದೇಶದಲ್ಲಿ ಶಾರೀರಿಕ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಬದಲಾಗುತ್ತಿರುವ ಕಾಲದಲ್ಲಿ ಈ ಬಗ್ಗೆ ಶಿಕ್ಷಣ ಬೇಕೆಂಬ ಕೂಗು ಹೆಚ್ಚಾಗಿದೆ. ಶಾರೀರಿಕ ಸಂಬಂಧಕ್ಕಿಂತ ಮೊದಲು ಅದಕ್ಕೆ ಸಂಬಂಧಿಸಿದ ಕೆಲ Read more…

ಲಾಡ್ಜ್ ನಲ್ಲಿ ದುಡುಕಿದ ಮಹಿಳೆ, ಗೆಳೆಯನೊಂದಿಗೆ ವಿಷ ಸೇವಿಸಿ ನೇಣಿಗೆ ಶರಣು

ತ್ರಿಶೂರ್‌: ಕೇರಳದ ಲಾಡ್ಜ್‌ ನಲ್ಲಿ ಯುವಕ, ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ನೇಣು ಹಾಕಿಕೊಳ್ಳುವ ಮುನ್ನ ಅವರು ವಿಷ ಸೇವಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಗುರುವಾರ ತ್ರಿಶೂರ್‌ನ ಕೆಎಸ್‌ಆರ್‌ಟಿಸಿ ಬಸ್ Read more…

BIG NEWS: ಜನಾರ್ಧನ ರೆಡ್ಡಿ ಹೇಳಿದ್ರೆ ಕಾಂಗ್ರೆಸ್ ಸೇರ್ಪಡೆ; ಸಿದ್ಧರಾಮಯ್ಯ ಭೇಟಿ ವೇಳೆ ಸೋಮಶೇಖರ ರೆಡ್ಡಿ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರುವಂತೆ ಪಕ್ಷದ ಸದಸ್ಯರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆಗೆ ಮಾತನಾಡುವಾಗ ಸೋಮಶೇಖರ ರೆಡ್ಡಿ Read more…

ಬ್ರೇಕಿಂಗ್ ನ್ಯೂಸ್: NEET MDS 2022 ಪರೀಕ್ಷೆ ದಿನಾಂಕ ಮುಂದೂಡಿದ ಕೇಂದ್ರ; ಇಂಟರ್ನ್​ಶಿಪ್​ ಸಲ್ಲಿಕೆ ಅವಧಿಯೂ ವಿಸ್ತರಣೆ

ಈ ವರ್ಷ ನಡೆಯಲಿರುವ ನೀಟ್​ ಎಂಡಿಎಸ್​ ಪರೀಕ್ಷೆಯನ್ನು ನಾಲ್ಕರಿಂದ ಆರು ವಾರಗಳ ಕಾಲ ವಿಸ್ತರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿರ್ಧರಿಸಿದೆ. ಇದರ ಜೊತೆಯಲ್ಲಿ ಪರೀಕ್ಷೆಯ Read more…

ಬಿಜೆಪಿಗೆ ಹಿಂದೂ ರಾಷ್ಟ್ರದ ಮಹಾದಾಸೆ ಇರಬಹುದು; ಕಾಂಗ್ರೆಸ್ ಧರಣಿಯಿಂದ ಸಮಯ, ತೆರಿಗೆ ಹಣ ವ್ಯರ್ಥ: HDK

ಬೆಂಗಳೂರು: ಕೇಸರಿ ವಸ್ತ್ರ ಹಿಂದೂ ಸಂಸ್ಕೃತಿಯಲ್ಲಿ ಪಾವಿತ್ರ್ಯತೆ ಹೊಂದಿದೆ. ನಮ್ಮ ಪೂರ್ವಿಕರು ಕೂಡ ಕೇಸರಿ ವಸ್ತ್ರವನ್ನು ಬಳಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ Read more…

ತಂದೆಯ ತಿಥಿ ಕಾರ್ಯದಂದೇ ಮಗಳ ದಾರುಣ ಸಾವು….!

ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ಮಗಳು ಆತನ‌ ತಿಥಿ ಕಾರ್ಯದಂದೆ ಧಾರುಣ ಅಂತ್ಯ ಕಂಡಿದ್ದಾರೆ. ಈ ಮನಕಲುಕುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತನ್ನ ತಂದೆಯ ತಿಥಿ Read more…

BREAKING: ಕೊರೋನಾ ಭಾರಿ ಇಳಿಕೆ; ಬೆಂಗಳೂರಲ್ಲಿ 10 ಸಾವಿರ, ರಾಜ್ಯದಲ್ಲಿ 20 ಸಾವಿರಕ್ಕಿಂತ ಕಡಿಮೆಯಾದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆಯಾಗಿದೆ. ಇಂದು ಹೊಸದಾಗಿ Read more…

ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ; ಬೆಚ್ಚಿಬೀಳಿಸುವಂತಿದೆ ಇದರ ಹಿಂದಿನ ಕಾರಣ

ಮುಂಬೈನಲ್ಲಿ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಗರದ ಹಿಂದ್ಮಾತ ಪ್ರದೇಶದಲ್ಲಿರುವ ನಿವಾಸದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. ಮೃತ ಬಾಲಕ ಆನ್‌ಲೈನ್ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದ Read more…

ಸರ್ಕಾರ ಹೈಕೋರ್ಟ್ ಆದೇಶ ತಪ್ಪಾಗಿ ಅರ್ಥೈಸಿದೆ; ಸಿಜೆ ಮಧ್ಯಪ್ರವೇಶಕ್ಕೆ SDPI ಮನವಿ

ಉಡುಪಿ: ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಬಹಳ ಸ್ಪಷ್ಟವಾಗಿದೆ ಹೇಳಿದಂತೆ, Read more…

ಫೆ. 27 ರಿಂದ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ, ಮಾ. 3 ರಂದು ಮುಕ್ತಾಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ ಕೈಗೊಂಡಿದ್ದು, ಇದರಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಫೆಬ್ರವರಿ 27 ರಿಂದ ಪಾದಯಾತ್ರೆ ಆರಂಭವಾಗಲಿದೆ. ಮಾರ್ಚ್ Read more…

ಗಡಿಗಳಿಲ್ಲದ ಭಾರತದ ನಕ್ಷೆಯಲ್ಲಿ ನಗರಗಳನ್ನು ಗುರುತಿಸಿದ ವಿದ್ಯಾರ್ಥಿ…..!

22 ವರ್ಷದ ಸಿಂಗಾಪುರದ ವಿದ್ಯಾರ್ಥಿಯೊಬ್ಬ ಬ್ರಿಟಿಷ್​ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನಕ್ಷೆಗಳಿಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ತನ್ನ ಭೌಗೋಳಿಕೆ ಜ್ಞಾನ ಎಷ್ಟಿದೆ ಎಂಬುದನ್ನು ವೀಕ್ಷಕರಿಗೆ ತೋರಿಸುವ ಮೂಲಕ Read more…

ಕಾಲೇಜು ತೊರೆದ 30 ವರ್ಷಗಳ ಬಳಿಕ ಎಂಬಿಬಿಎಸ್ ಗೆ ಮರು ಪ್ರವೇಶ ಕೋರಿದ ಭೂಪ….!

ಮೂರು ದಶಕಗಳ ನಂತರ ಎಂಬಿಬಿಎಸ್ ಕೋರ್ಸ್‌ಗೆ ಮರು ಪ್ರವೇಶ ಕೋರಿ 50 ವರ್ಷದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಬುಧವಾರ ಅವರಿಗೆ ಛೀಮಾರಿ ಹಾಕಿದೆ. Read more…

ರಾಜ್ಯದಲ್ಲಿ ಸದ್ಯಕ್ಕಿಲ್ಲ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮಹತ್ವದ ಹೇಳಿಕೆ

ವಿಧಾನಸಭೆಯಲ್ಲಿ ಮಾತಾಡಿದ ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್​,‌ ಪ್ರಸ್ತುತ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದ ಕಾರಣ, ಕರ್ನಾಟಕ ಸರ್ಕಾರ ಹೊಸ ಸರ್ಕಾರಿ Read more…

ಹಿಜಾಬ್ ವಿವಾದಕ್ಕೆ ಮತ್ತೊಂದು ತಿರುವು, ಮಧ್ಯಂತರ ಅರ್ಜಿ ಸಲ್ಲಿಕೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹೈಕೋರ್ಟ್ ಗೆ ಮತ್ತೊಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಕುಂದಾಪುರದ ರೇಷ್ಮಾ ಅವರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೊರಗಡೆ ಪ್ರಕರಣ Read more…

BIG NEWS: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು Read more…

9 ವರ್ಷಗಳ ಬಳಿಕ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಶ್ರೀಶಾಂತ್; ಮೊದಲ ಪಂದ್ಯದಲ್ಲೇ ಎರಡು ವಿಕೆಟ್ ಪಡೆದ ‘ಕೇರಳ ಎಕ್ಸ್ ಪ್ರೆಸ್’

ಗುರುವಾರ ರಣಜಿ ಟ್ರೋಫಿಯ ಮೂಲಕ ಕ್ರಿಕೆಟ್ ಅಂಗಳಕ್ಕೆ ಕಂಬ್ಯಾಕ್ ಆಗಿರುವ ವೇಗಿ ಶ್ರೀಶಾಂತ್, ಮೊದಲ ಪಂದ್ಯದಲ್ಲೇ ಎರಡು ವಿಕೆಟ್ ಪಡೆದಿದ್ದಾರೆ‌. 39 ವರ್ಷದ ಶ್ರೀಶಾಂತ್ ಮೇಘಾಲಯದ ವಿರುದ್ಧ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...