alex Certify Live News | Kannada Dunia | Kannada News | Karnataka News | India News - Part 348
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗುವಿಗೆ ಈ ʼಆಹಾರʼಗಳನ್ನು ಕೊಡಲೇಬೇಡಿ

ಮನೆಯಲ್ಲಿ ಚಿಕ್ಕಮಕ್ಕಳಿದ್ದರೆ ಕೆಲವೊಮ್ಮೆ ಅವುಗಳಿಗೆ ಯಾವ ಆಹಾರ ಕೊಡಬೇಕು ಎನ್ನುವುದೇ ಗೊಂದಲವಾಗುತ್ತದೆ. ಇನ್ನು ಕೆಲವರು ಇದು ಕೊಟ್ಟರೆ ಶೀತ ಕಡಿಮೆಯಾಗುತ್ತದೆ. ಅದು ಕೊಡು ಮಗು ದಪ್ಪಗಾಗುತ್ತದೆ ಎನ್ನುತ್ತಾರೆ. ಯಾರದ್ದೋ Read more…

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೆಸ್ಟ್ ದಾಸವಾಳದ ಚಹಾ

ಅಧಿಕ ರಕ್ತದೊತ್ತಡವು ಹೃದಯದಲ್ಲಿನ ರಕ್ತಕೊರತೆ ಮತ್ತು ಸೆರೆಬ್ರೊವಾಸ್ಕುಲರ್ (ಮೆದುಳಿಗೆ ಸಂಬಂಧಿಸಿದ) ಕಾಯಿಲೆ ಜೊತೆಗೆ ಮತ್ತು ಮೂತ್ರಪಿಂಡದಲ್ಲಿ ದೀರ್ಘಕಾಲೀನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಗಂಭೀರ ಅನಾರೋಗ್ಯಗಳಿಗೆ ಕಾರಣವಾಗಬಹುದು. ಅಧಿಕ Read more…

ಸೊಳ್ಳೆಯಿಂದ ಹರಡುವ ಈ ರೋಗದ ಬಗ್ಗೆ ನಿಮಗೆ ತಿಳಿದಿರಲಿ‌ ಈ ಮಾಹಿತಿ

ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗ. ಈ ಸೊಳ್ಳೆ ಯಾವ ಸಮಯದಲ್ಲಿಯಾದ್ರೂ ನಿಮಗೆ ಕಚ್ಚಬಹುದು. ಈ ಸಮಯದಲ್ಲಿ ಡೆಂಗ್ಯೂ ರೋಗದ ಲಕ್ಷಣ ಹಾಗೂ ಅದು ಹರಡಲು ಕಾರಣ ಏನೆಂಬುದನ್ನು ನೀವು Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಚರ್ಮದ ಈ ಸಮಸ್ಯೆ ಪರಿಹಾರಕ್ಕೆ ʼಆಲೀವ್ ಆಯಿಲ್ʼ ಬೆಸ್ಟ್

ಆಲೀವ್ ಎಣ್ಣೆಯು ಹೆಚ್ಚು ನೈಸರ್ಗಿಕ ಪದಾರ್ಥವಾಗಿದ್ದು, ಇದನ್ನು ಶತಮಾನಗಳಿಂದಲೂ ಚರ್ಮದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಆ್ಯಂಟಿ –ಆಕ್ಸಿಡೆಂಟ್ಸ್, ಪಾಲಿಫಿನಾಲ್ಸ್ ಮತ್ತು ವಿಟಮಿನ್ ಇ ಲಭ್ಯವಿದೆ. Read more…

ಶಾಲಾ ಮಕ್ಕಳಿಗೆ ಹಬ್ಬ, ಜನ್ಮದಿನ ‘ವಿಶೇಷ ಊಟ’ಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ ಸೇರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ತಲೆನೋವು ಪುರುಷರಿಗಿಂತ ಮಹಿಳೆಯರನ್ನೇ ಹೆಚ್ಚು ಕಾಡಲು ಕಾರಣವೇನು ಗೊತ್ತಾ……?

ಪುರುಷರಿಗೆ ಹೋಲಿಕೆ ಮಾಡಿದ್ರೆ ಮಹಿಳೆಯರನ್ನು ತಲೆನೋವು ಹೆಚ್ಚು ಕಾಡುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಹಾರ್ಮೋನು ಬದಲಾವಣೆ ಮಹಿಳೆಯರ ತಲೆನೋವಿಗೆ ಮುಖ್ಯ ಕಾರಣ. ತಲೆನೋವಿಗೆ ನಿಮ್ಮ ಒತ್ತಡ ಕೂಡ ಕಾರಣ. Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಮುಖ ಸಂಚುಕೋರ ಮುಸ್ತಾಫ ಪೈಚಾರ್ ಗೆ Read more…

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ Read more…

ಸೀಸನಲ್ ಹಣ್ಣಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು

ನಿಮ್ಮ ತ್ವಚೆಗೆ ಬಳಸಲು ಯಾವ ಹಣ್ಣಿನ ಮಾಸ್ಕ್ ಹೆಚ್ಚು ಸೂಕ್ತ ಎಂದು ನೀವು ಪ್ರಶ್ನಿಸಬಹುದು. ಇದಕ್ಕೆ ಅತ್ಯುತ್ತಮ ಉತ್ತರ ಎಂದರೆ ಆಯಾ ಸೀಸನ್ ನಲ್ಲಿ ಸಿಗುವ ಸೀಸನಲ್ ಫ್ರೂಟ್ Read more…

ಆರೋಗ್ಯ ಇಲಾಖೆಯ 14500 ಹುದ್ದೆಗಳ ಭರ್ತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ Read more…

ಮುಖದಲ್ಲಿನ ರಂಧ್ರ ಮಾಯವಾಗಿ ತ್ವಚೆ ನಳನಳಿಸುವಂತೆ ಮಾಡಲು ಪಾಲಿಸಿ ಈ ಸಲಹೆ

ಮನೆಯಲ್ಲೇ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಕೆಲವು ಸಲಹೆಗಳು ಇಲ್ಲಿವೆ. ವಯಸ್ಸು ಇಪ್ಪತ್ತೈದರ ಗಡಿ ದಾಟುತ್ತಿದ್ದಂತೆ ಮುಖದಲ್ಲಿ ರಂಧ್ರಗಳು ಸ್ಪಷ್ಟವಾಗಿ ಕಾಣತೊಡಗುತ್ತವೆ. ತ್ವಚೆಗೆ ಸೂಕ್ತ ಆರೈಕೆ ನೀಡದಿದ್ದರೆ ಮುಖ ಮತ್ತಷ್ಟು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ

ಬೆಂಗಳೂರು: ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿದೆ. ಇಂಜಿನಿಯರಿಂಗ್, ಯೋಗ Read more…

ಒತ್ತಡ ಕಡಿಮೆ ಮಾಡಿ, ರಕ್ತ ಶುದ್ಧಿಗೊಳಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

ಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಇಂದಿನಿಂದ ಬಿಜೆಪಿ, ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಆರಂಭ

ಬೆಂಗಳೂರು: ಮುಡಾ ಹಗರಣ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಕೈಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ಮೈಸೂರು Read more…

ಯುವಕರಿಗೆ ವಿದೇಶದಲ್ಲಿ ಉದ್ಯೋಗ: ಸರ್ಕಾರದಿಂದ ಕ್ರಾಂತಿಕಾರಿ ಯೋಜನೆ ಜಾರಿ

ಚಿತ್ರದುರ್ಗ: ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ Read more…

BIG NEWS: 2015ರ ನಂತರದ ಎಲ್ಲಾ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ 2015ರ ನಂತರ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ Read more…

ʼಮೂಲವ್ಯಾಧಿʼ ಯಿಂದ ಕಂಗೆಟ್ಟವರಿಗೆ ಇಲ್ಲಿದೆ ಸುಲಭ ಮನೆಮದ್ದು

ಪ್ರತಿನಿತ್ಯ ನಮ್ಮನ್ನು ಕಾಡುವ ಬಹುತೇಕ ಕಾಯಿಲೆಗಳಿಗೆ ಕಾರಣ ನಾವು ಸೇವಿಸುವ ಆಹಾರ. ಅದರಲ್ಲಿರೋ ರಾಸಾಯನಿಕಗಳು. ಮೂಲವ್ಯಾಧಿ ಕೂಡ ಇವುಗಳಲ್ಲೊಂದು. ಉತ್ತಮ ಜೀವನ ಶೈಲಿ ಅಳವಡಿಸಿಕೊಂಡು, ಸೂಕ್ತವಾದ ಆಹಾರ ಸೇವಿಸಿದ್ರೆ Read more…

‘ಅತಿಥಿ’ಯನ್ನು ಅವಮಾನಿಸಿದ್ರೆ ಏನಾಗುತ್ತೆ ಗೊತ್ತಾ…..?

”ಅತಿಥಿ ದೇವೋಭವ’’ ಸಂಸ್ಕೃತದ ಈ ಮಾತು ನಮ್ಮ ಸಮಾಜದ ಸಂಸ್ಕೃತಿ. ಆದ್ರೆ ಇತ್ತೀಚಿನ ದಿನಗಳಲ್ಲಿ ಇದನ್ನು ಜನರು ಹೊರೆ ಎಂದುಕೊಳ್ಳುತ್ತಿದ್ದಾರೆ. ಆಧುನಿಕತೆ ಹೆಸರಿನಲ್ಲಿ ಅತಿಥಿ ಸತ್ಕಾರವನ್ನು ಮರೆಯುತ್ತಿದ್ದಾರೆ. ಆದ್ರೆ Read more…

Vastu Tips : ಅಪ್ಪಿತಪ್ಪಿಯೂ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಡಬೇಡಿ

ಹಣಕಾಸು ವೃದ್ಧಿಯಾಗ್ಬೇಕು, ಆರ್ಥಿಕ ಸಮಸ್ಯೆ ದೂರವಾಗಬೇಕು ಅಂತ ಎಲ್ಲರೂ ಬಯಸ್ತಾರೆ. ವಾಸ್ತುಶಾಸ್ತ್ರ ಇದಕ್ಕೆ ಅನೇಕ ಸಲಹೆಗಳನ್ನು ನೀಡಿದೆ. ಅದ್ರಲ್ಲಿ ಪರ್ಸ್‌ ಕೂಡ ಒಂದು. ನಮ್ಮ ಪರ್ಸ್‌ ನಲ್ಲಿಟ್ಟುಕೊಳ್ಳುವ ಕೆಲ Read more…

ಮನೆಯ ಉತ್ತರ ದಿಕ್ಕಿನಲ್ಲಿಡಿ ಈ ವಸ್ತು; ತಾನಾಗಿಯೇ ಹರಿದುಬರುತ್ತದೆ ಹಣ…!

ಕೈತುಂಬಾ ಹಣವಿರಬೇಕು ಅನ್ನೋ ಆಸೆ ಪ್ರತಿಯೊಬ್ಬರಲ್ಲೂ ಸಹಜ. ಹಣವಿದ್ದರೆ ಪ್ರಪಂಚದ ಪ್ರತಿಯೊಂದು ಸೌಕರ್ಯವನ್ನೂ ಪಡೆಯಬಹುದು. ಶ್ರೀಮಂತರಾಗುವ ಕನಸನ್ನು ನನಸಾಗಿಸಲು ವಾಸ್ತು ಶಾಸ್ತ್ರದಲ್ಲಿ ಕೆಲವೊಂದು ಪರಿಹಾರಗಳಿವೆ. ಶ್ರೀಮಂತರು ಕೂಡ ವಾಸ್ತು Read more…

ತುಂಗಾ ಜಲಾಶಯದ ವ್ಯಾಪ್ತಿಯಲ್ಲಿ ನಾಳೆಯಿಂದ 1 ತಿಂಗಳು ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ತುಂಗಾ ಜಲಾಶಯದ ಸುತ್ತ-ಮುತ್ತ ಪ್ರದೇಶದ ವ್ಯಾಪ್ತಿಯಲ್ಲಿ ಆ. 3 ರಿಂದ ಸೆ. 2 ರವರೆಗೆ ಸಿ.ಆರ್.ಪಿ.ಸಿ. ಕಲಂ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ತುಂಗಾ Read more…

‘ನೀವು ಇಲ್ಲಿಗೆ ಏಕೆ ಬಂದಿದ್ದೀರಿ?’: ಭೂಕುಸಿತ ಸ್ಥಳ ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯರ ಆಕ್ರೋಶ | VIDEO

ವಯನಾಡ್: ಅಮೇಥಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ಮತ್ತು ಶುಕ್ರವಾರ ವಿಪತ್ತು ಪೀಡಿತ ವಯನಾಡ್ ಜಿಲ್ಲೆಗೆ ಭೇಟಿ ನೀಡಿದ್ದರು. ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ರಾಹುಲ್ ಆಗಮನದಿಂದ Read more…

‘ಸರಳ ವಾಸ್ತು’ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಸರಳ ವಾಸ್ತು ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ Read more…

ವಯನಾಡು ಗುಡ್ಡ ಕುಸಿತ ದುರಂತ: ನಾಪತ್ತೆಯಾಗಿದ್ದ ರಾಜ್ಯದ 9 ಜನರಲ್ಲಿ 8 ಮಂದಿ ಮೃತದೇಹ ಪತ್ತೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ರಾಜ್ಯದ ಒಂಬತ್ತು ಜನರ ಪೈಕಿ ಎಂಟು ಜನರ ಶವಗಳು ಪತ್ತೆಯಾಗಿವೆ. ಮೈಸೂರು ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 11 ಜನ ಸಾವು: 154 ಮನೆ ಸಂಪೂರ್ಣ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಈವರೆಗೆ 11 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 154 Read more…

‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿ ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್: ಜೂನ್, ಜುಲೈ ತಿಂಗಳ ಹಣ ಜಮಾ

ಮಡಿಕೇರಿ: ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ Read more…

52 ವರ್ಷಗಳ ನಂತರ ಒಲಿಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ: ಹಾಕಿಯಲ್ಲಿ ಮೂರನೇ ಗೆಲುವು

ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ಬರವನ್ನು ಕೊನೆಗೊಳಿಸಿದ ಭಾರತ 1972 ರ ನಂತರ ಒಲಿಂಪಿಕ್ಸ್‌ ನಲ್ಲಿ ಮೊದಲ ಬಾರಿಗೆ ಸೋಲಿಸಿದೆ. ಭಾರತ ಹಾಕಿ ತಂಡವು ಪ್ಯಾರಿಸ್‌ ನಲ್ಲಿ ನಡೆದ Read more…

ಫೇಲಾದ ವಿದ್ಯಾರ್ಥಿಗಳ ಮರು ದಾಖಲಾತಿ: ಸಮವಸ್ತ್ರ, ಪಠ್ಯಪುಸ್ತಕ, ಶೂ, ಸಾಕ್ಸ್ ಬಿಸಿಯೂಟ ಸೇರಿ ಎಲ್ಲಾ ಸೌಲಭ್ಯ

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ Read more…

ರುಚಿಯಲ್ಲಿ ಸಿಹಿಯಾಗಿದ್ದರೂ ಸಕ್ಕರೆ ಕಾಯಿಲೆ ನಿಯಂತ್ರಿಸುತ್ತದೆ ಈ ಡ್ರೈ ಫ್ರೂಟ್‌……!

ಗೋಡಂಬಿ ಅತ್ಯಂತ ರುಚಿಕರವಾದ ಡ್ರೈಫ್ರೂಟ್‌. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇವುಗಳಲ್ಲಿ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬಿನಂಶವಿದ್ದು, ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...