alex Certify Live News | Kannada Dunia | Kannada News | Karnataka News | India News - Part 3485
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್, ಕೇಸರಿ ಶಾಲು: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳು, ತಕರಾರು ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರೆಯಲಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ Read more…

ಗೋವಾ, ಉತ್ತರಾಖಂಡ್ ನಲ್ಲಿಂದು ಮೊದಲ ಹಂತ, ಉತ್ತರಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆ

ನವದೆಹಲಿ: ಇಂದು ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಉತ್ತರಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, ಗೋವಾ ಮತ್ತು ಉತ್ತರಾಖಂಡ್ ನಲ್ಲಿ ಒಂದೇ ಹಂತದಲ್ಲಿ ಮತದಾನ Read more…

ಕುಡಿಯುವ ನೀರು ಸಂಗ್ರಹಿಸಲು ನೀವೂ ಬಳಸ್ತೀರಾ ʼಪ್ಲಾಸ್ಟಿಕ್‌ ಬಾಟಲ್ʼ…..! ಹಾಗಾದ್ರೆ ಓದಿ ಈ ಸುದ್ಧಿ

ನಮ್ಮಲ್ಲಿ ಹಲವರು ಕೆಲಸಕ್ಕೆ ಹೋಗುವಾಗ, ಶಾಲೆಗಳಿಗೆ, ಪ್ರಯಾಣ ಸೇರಿದಂತೆ ಎಲ್ಲೇ ಹೋದ್ರೂ ಜೊತೆಗೆ ನೀರಿನ ಬಾಟಲಿಯನ್ನು ಕೂಡ ತೆಗೆದುಕೊಂಡು ಹೋಗುವುದು ಸಾಮಾನ್ಯ. ಹೆಚ್ಚಿನವರು ಮರುಬಳಕೆ ಮಾಡಬಹುದಾದಂತಹ ಪ್ಲಾಸ್ಟಿಕ್ ಬಾಟಲಿಗಳನ್ನು Read more…

ಇಂದಿನಿಂದ ಅಧಿವೇಶನ: ಹಿಜಾಬ್ –ಕೇಸರಿ ಶಾಲು ಸಂಘರ್ಷ ಬಗ್ಗೆ ಆಡಳಿತ, ಪ್ರತಿಪಕ್ಷ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ವಿಚಾರ Read more…

BIG NEWS: ಇಂದಿನಿಂದ ಆರೋಗ್ಯ ಇಲಾಖೆ 30 ಸಾವಿರ ಗುತ್ತಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

ಇಂದಿನಿಂದ 10 ನೇ ತರಗತಿವರೆಗೆ ಶಾಲೆ ಆರಂಭ: ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ Read more…

ರೇಷನ್ ಕಾರ್ಡ್ ಇಲ್ಲದವರಿಗೂ ಪಡಿತರ ಉಚಿತ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ. ಇದರ ಅಡಿಯಲ್ಲಿ, ದೆಹಲಿ-ಎನ್‌ಸಿಆರ್‌ನಲ್ಲಿ Read more…

ಮನೆಯಲ್ಲೆ ಸುಲಭವಾಗಿ ಮಾಡಿ ಸವಿಯಿರಿ ‘ಕುಲ್ಫಿ’

ಮಕ್ಕಳು ಇಷ್ಟಪಟ್ಟು ಕುಲ್ಫಿ ತಿನ್ನುತ್ತಾರೆ. ಬಗೆ ಬಗೆಯ ಕುಲ್ಫಿ ಎಲ್ಲರ ಬಾಯಲ್ಲಿ ನೀರೂರುವಂತೆ ಮಾಡುತ್ತದೆ. ಮನೆಯಲ್ಲಿಯೇ ಸುಲಭವಾಗಿ ಸಿಗುವ ಹಾಲಿನಿಂದ ರುಚಿಕರವಾದ ಕುಲ್ಫಿ ಮಾಡಿ ಸವಿಯಬಹುದು. ಬೇಕಾಗುವ ಸಾಮಾಗ್ರಿಗಳು Read more…

ಅಲರ್ಜಿ ಇರುವವರು ಈ ʼಆಹಾರʼವನ್ನು ಸೇವಿಸಿ ನೋಡಿ

ದೇಹಕ್ಕೆ ಪೋಷಕಾಂಶಗಳನ್ನು ಒದಗಿಸಲು ನಾವು ಆಹಾರವನ್ನು ಸೇವಿಸಬೇಕು. ಕೆಲವರಿಗೆ ಆಹಾರ ಅಲರ್ಜಿ ಸಮಸ್ಯೆ ಇರುತ್ತದೆ. ಅವರು ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಯಾವುದಾದರೂ ಸಮಸ್ಯೆ ಕಾಡುತ್ತದೆ. ಅಂತವರು ಆ Read more…

ಇಲ್ಲಿದೆ ಗರಿ ಗರಿ ‘ಮಸಾಲೆ ದೋಸೆ’ ಮಾಡುವ ವಿಧಾನ

ಬೆಳಿಗ್ಗಿನ ತಿಂಡಿಗೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದೀರಾ..? ಸುಲಭವಾಗಿ ಮಸಾಲೆ ದೋಸೆ ಮಾಡುವ ವಿಧಾನ ಇಲ್ಲಿದೆ ನೋಡಿ. ಕಡಿಮೆ ಸಾಮಾನಿನಲ್ಲಿ ರುಚಿಕರವಾದ ಮಸಾಲೆ ದೋಸೆ ಮಾಡಿಕೊಂಡು ಸವಿಯಿರಿ. ಬೇಕಾಗುವ Read more…

ಈ ರಾಶಿ ವಿದ್ಯಾರ್ಥಿಗಳಿಗೆ ಇದೆ ಇಂದು ಗುರು ಅನುಗ್ರಹ

ಮೇಷ : ವೃತ್ತಿ ಜೀವನದಲ್ಲಿ ಇಂದು ನೀವು ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿದ್ದೀರಿ. ಇದರಿಂದ ನಿಮಗೆ ತುಂಬಾನೇ ಕಷ್ಟ ಉಂಟಾಗಲಿದೆ. ರಾಜಕೀಯ ರಂಗದಲ್ಲಿ ಇರುವವರಿಗೆ ಇಂದು ಉತ್ತಮ ಸ್ಥಾನ ಮಾನ ದೊರಕಲಿದೆ. Read more…

1149 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(CISF) ಕಾನ್‌ಸ್ಟೆಬಲ್/ಫೈರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. www.cisfrectt.in CISF ನ ಅಧಿಕೃತ ನೇಮಕಾತಿ ವೆಬ್‌ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಭಿಯಾನದಡಿ ಒಟ್ಟು Read more…

ಠೇವಣಿದಾರರು ಮೃತಪಟ್ಟ ವೇಳೆ ಖಾತೆಯಲ್ಲಿದ್ದ ಹಣ ಯಾರಿಗೆ ಸಿಗುತ್ತೆ…? ಇಲ್ಲಿದೆ ಮಾಹಿತಿ

ಭಾರತ ಬ್ಯಾಂಕಿಂಗ್ ನಲ್ಲಿ ಹೊಸ ಎತ್ತರ ತಲುಪುತ್ತಿದೆ ಎನ್ನುವುದಕ್ಕೆ ಕಳೆದ ಕೆಲವೇ ವರ್ಷಗಳಲ್ಲಿ 44.58ಕೋಟಿ ಜನಧನ್ ಬ್ಯಾಂಕ್ ಖಾತೆಗಳು ತೆರೆದಿರುವುದೇ ಅತಿ ದೊಡ್ಡ ನಿದರ್ಶನ. ತಮ್ಮ ಉಳಿತಾಯದ ಹಣವನ್ನು Read more…

ಮುಂಬೈ ಇಂಡಿಯನ್ಸ್ ಸೇರ್ಪಡೆಯಾದ ಜೋಫ್ರಾ ಆರ್ಚರ್

ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ ತಂಡದ ಸ್ಟಾರ್‌ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ 8 ಕೋಟಿಗೆ ಖರೀದಿ ಮಾಡಿದೆ. ರಾಜಸ್ಥಾನ್ ರಾಯಲ್ಸ್ ಪರ ಭರ್ಜರಿ Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ, ಬೆಂಗಳೂರಲ್ಲಿ 1 ಸಾವಿರಕ್ಕೆ ಇಳಿಕೆಯಾದ ಹೊಸ ಕೇಸ್

ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳ ಸಂಖ್ಯೆ 1000 ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2372 ಜನರಿಗೆ ಸೋಂಕು ತಗುಲಿದ್ದು, ಪಾಸಿಟಿವಿಟಿ ದರ ಶೇಕಡ 2.31 ರಷ್ಟು Read more…

SHOCKING: ಮದುವೆ ಮೆರವಣಿಗೆಯಲ್ಲೇ ಘೋರ ದುರಂತ, ಕ್ಷಣಾರ್ಧದಲ್ಲಿ ಹಾರಿ ಹೋಯ್ತು ಡ್ಯಾನ್ಸ್ ಮಾಡ್ತಿದ್ದ ವರನ ತಾಯಿ ಪ್ರಾಣ

ಅಲ್ವಾರ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮದುವೆ ಮೆರವಣಿಗೆ(ಬಾರತ್)ಯಲ್ಲಿ ದುರಂತ ಸಂಭವಿಸಿದ್ದು, ವರನ ತಾಯಿ ನೃತ್ಯ ಮಾಡುವಾಗಲೇ ಅವನ ತೋಳುಗಳಲ್ಲಿ ಕುಸಿದು ಸಾವನ್ನಪ್ಪಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್ Read more…

ಒಳಗೆ ಕುಳಿತಿದ್ದವರ ಸಮೇತ ಕಾರ್ ಎಳೆದೊಯ್ದ ಟೋಯಿಂಗ್ ವಾಹನ

ಉತ್ತರ ಪ್ರದೇಶದ ಲಖ್ನೋದಲ್ಲಿ ಕಾರ್ ನೊಳಗೆ ಕುಳಿತಿದ್ದರೂ ಕೂಡ ಟೋಯಿಂಗ್ ಸಿಬ್ಬಂದಿ ಕಾರ್  ಎಳೆದೊಯ್ದಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಾರಿ ಶೇರ್ ಆದ ನಂತರ ತನಿಖೆಗೆ Read more…

ಮುಂದೊಂದು ದಿನ ಪ್ರಧಾನಿಯಾಗಲಿದ್ದಾರೆ ಹಿಜಾಬ್ ಧರಿಸಿದ ಹುಡುಗಿ: ಅಸಾದುದ್ದೀನ್ ಓವೈಸಿ

ನವದೆಹಲಿ: ಹಿಜಾಬ್ ವಿವಾದದ ಕುರಿತು ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಹಿಜಾಬ್ ಧರಿಸಿದ ಹುಡುಗಿ ಮುಂದೊಂದು ದಿನ ದೇಶದ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ. ಹೆಣ್ಣುಮಕ್ಕಳು ತನ್ನ ಪೋಷಕರಿಗೆ Read more…

ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಸಿ.ಎಂ. ಇಬ್ರಾಹಿಂ

ದಾವಣಗೆರೆ: ಬಿಜೆಪಿ ನಾಯಕರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ನಿಷೇಧ ಆಯಿತು ಈಗ ಹಿಜಾಬ್ ಹಿಡಿದುಕೊಂಡಿದ್ದಾರೆ. ಹಿಜಾಬ್ ಅಂದರೆ ಅವರಿಗೆ ಅರ್ಥವೂ ಗೊತ್ತಿಲ್ಲ ಅನಗತ್ಯ ವಿವಾದ ಸೃಷ್ಟಿ Read more…

BIG NEWS: BJP ಗೆ ಸೇರಿದ ಬಾಂಬೆ ಬಾಯ್ಸ್ ವಾಪಸ್ ಬರ್ತಾರೆ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ ಗೆ ವಾಪಸ್ ಬರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಆಹಾರ ಧಾನ್ಯ ವಿತರಣೆ

ನವದೆಹಲಿ: ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ Read more…

BIG NEWS: ‘ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹೇಳಿಕೆ’; ಯಾವನೋ ತಲೆ ಕೆಟ್ಟ ಈಶ್ವರಪ್ಪ…; ಸಚಿವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್

ಗದಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿದ್ದು, ಇದೀಗ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು Read more…

Exclusive: ಭಾರತದಲ್ಲಿ ಟೆಸ್ಟ್ ಡ್ರೈವ್ ಮಾಡುತ್ತಿದೆ ಬಹುನಿರೀಕ್ಷಿತ ಮಹೀಂದ್ರಾ ಎಲೆಕ್ಟ್ರಿಕಲ್ ಎಸ್‌ಯುವಿ..!

ಈ ದಶಕದ ಅಂತ್ಯದ ವೇಳೆಗೆ ಭಾರತದಲ್ಲಿ 16 ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುವುದಾಗಿ 2021 ರಲ್ಲಿ ಭಾರತದ ಎಸ್‌ಯುವಿ ಸ್ಪೆಷಲಿಸ್ಟ್ ಮಹೀಂದ್ರಾ ಘೋಷಿಸಿತ್ತು. ಕಂಪನಿಯು ಈ ಪ್ರಾಜೆಕ್ಟ್ ಮೇಲೆ Read more…

ಮೊದಲ ಅಂಗಾಂಗ ರಿಟ್ರೀವಲ್‌ ಮಾಡಿದ ನಿಮ್ಹಾನ್ಸ್…! ನಾಲ್ಕು ಜೀವಗಳನ್ನುಳಿಸಿ ಇಬ್ಬರಿಗೆ ಬೆಳಕು ನೀಡಿದ ಕೋಲಾರದ ವಧು..!

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (SOTTO) ಅಥವಾ ಕರ್ನಾಟಕದಲ್ಲಿ ಜೀವ ಸಾರ್ಥಕಥೆ ಎಂದು ಕರೆಯಲ್ಪಡುವ ಸಂಸ್ಥೆಯಿಂದ, Read more…

ಮಕ್ಕಳಲ್ಲಿ ವಿಷಬೀಜ ಬಿತ್ತಿ ರಾಜಕೀಯ ಸರಿಯಲ್ಲ; ಸ್ವಾತಂತ್ರ್ಯ ಪೂರ್ವದಿಂದಲೇ ಹಿಜಾಬ್ ಹಾಕಿ ಬರುತ್ತಿದ್ದಾರೆ ಎಂದ ಜಮೀರ್ ಅಹ್ಮದ್

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬರುವ ಮೊದಲಿನಿಂದಲೂ ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಇಷ್ಟು ದಿನ ಇಲ್ಲದ ವಿಚಾರವನ್ನು ಈಗ ಅನಗತ್ಯವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ Read more…

ತನಿಖೆ ನಂತ್ರ ಹಿಜಾಬ್ ವಿವಾದದ ಹಿಂದಿನ ಸತ್ಯಾಂಶ ಬಯಲು: ಬಿ.ಸಿ. ನಾಗೇಶ್

ಹಾಸನ: ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಸತ್ಯಾಂಶ ಬಯಲಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಮುಖ್ಯಮಂತ್ರಿಯಾಗಲಿದ್ದಾರೆ ಮುರುಗೇಶ್ ನಿರಾಣಿ: ಸಾರಂಗ ದೇಶಿಕೇಂದ್ರ ಸ್ವಾಮೀಜಿ

12 ತಿಂಗಳ ಕಾಲ ಬಸವರಾಜ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಲಗೂರಿನಲ್ಲಿ ಸಾರಂಗ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ Read more…

ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್

ದಾವಣಗೆರೆ: ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ನಾನು ವಕ್ಪ್ ಆಸ್ತಿಕ ಕಬಳಸಿರುವುದಾಗಿ Read more…

BIG NEWS: ಮೈಸೂರಿಗೆ ರೈಲು ತಂದಿದ್ದು ಮಹಾರಾಜರು; ರಾಜರ ವಂಶ ನಾಶ ಮಾಡಲು ಹೋದ ಟಿಪ್ಪು ಹೆಸರು ರೈಲಿಗೆ ಯಾಕೆ ? ಸಂಸದ ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಿಸುವಂತೆ ಒತ್ತಾಯಿಸಿರುವ ಸಂಸದ ಪ್ರತಾಪ್ ಸಿಂಹ, ಟಿಪ್ಪು ಎಕ್ಸ್ ಪ್ರೆಸ್ ಬದಲು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಿಸುವಂತೆ ಮನವಿ Read more…

100 ಕೋಟಿ ಲೋನ್ ಆಮಿಷವೊಡ್ಡಿ ಒಂದು ಕೋಟಿ ರೂ. ವಂಚಿಸಿದ ಕಳ್ಳರು ಅಂದರ್..!

ಸುಲಭವಾಗಿ ಲೋನ್ ಸಿಗುತ್ತದೆ ಎನ್ನುವ ಆಮಿಷಕ್ಕೆ ಬೀಳುವ ಉದ್ಯಮಿಗಳು, ಕೋಟ್ಯಾಂತರ ರೂಪಾಯಿಗಳನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಚಿನ್ನದ ಬಿಸ್ಕೆಟ್ ನೀಡುತ್ತೇವೆ ಎಂದು ಕೋಟ್ಯಾಂತರ ರೂಪಾಯಿ ವಂಚಿಸಿದ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...