alex Certify Live News | Kannada Dunia | Kannada News | Karnataka News | India News - Part 3487
ಕನ್ನಡ ದುನಿಯಾ
    Dailyhunt JioNews

Kannada Duniya

‘ಫ್ರೆಂಡ್‌ ಶಿಪ್ ಕ್ಲಬ್’ ಹೆಸರಿನಲ್ಲಿ 60 ಲಕ್ಷ ರೂಪಾಯಿ ವಂಚನೆ…!

ಫ್ರೆಂಡ್‌ಶಿಪ್ ಕ್ಲಬ್ ಹೆಸರಿನಲ್ಲಿ ವ್ಯಕ್ತಿಯೋರ್ವನಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಮಹಿಳೆಯೋರ್ವಳನ್ನು ಪುಣೆ ನಗರದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾನವಡಿಯ ಕಟ್ಕೆ ವಸ್ತಿ ನಿವಾಸಿ ದೀಪಾಲಿ ಕೈಲಾಸ್ Read more…

ಹೆದ್ದಾರಿಗಳಲ್ಲಿ ಗರಿಷ್ಠ ವೇಗ ಮಿತಿ ಹೆಚ್ಚಳ: ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ

ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು ಗಂಟೆಗೆ 120 ಕಿಲೋಮೀಟರ್ ಎಂದು ನಿಗದಿಪಡಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರವು ಸುಪ್ರೀಂ ಕೋರ್ಟ್‌ನಲ್ಲಿ Read more…

ಹಳೆ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ನೆನಪಿರಲಿ ಈ ಪ್ರಮುಖ ಅಂಶ

ನೀವು ಹೊಸ ಆಂಡ್ರಾಯ್ಡ್​ ಫೋನ್​ನ್ನು ಖರೀದಿ ಮಾಡಬೇಕೆಂದುಕೊಂಡು ಅದಕ್ಕೂ ಮುನ್ನ ಪ್ರಸ್ತುತ ಇರುವ ಫೋನ್​​ನ್ನು ಮಾರಾಟ ಮಾಡಬೇಕೆಂದುಕೊಂಡಿದ್ದರೆ ಅದರಲ್ಲಿರುವ ಡೇಟಾಗಳನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಪ್ರಶ್ನೆ ನಿಮ್ಮನ್ನು ಕಾಡವುದು Read more…

ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ; ಸಂಸದೀಯ ಸಮಿತಿಯಿಂದ ಮಹತ್ವದ ಸಲಹೆ

ಪೊಲೀಸ್ ಪಡೆಗಳಲ್ಲಿ ಲಿಂಗಾಧರಿತ ವ್ಯತ್ಯಾಸಗಳನ್ನು ಗಮನಿಸಿ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ಪೊಲೀಸ್ ಠಾಣೆಯನ್ನು ಹೊಂದಿರಬೇಕು ಎಂದು ಸಂಸದೀಯ ಸಮಿತಿ ಸಲಹೆ ನೀಡಿದೆ. ಸಮಿತಿಯ ಅವಲೋಕನಗಳ ಆಧಾರದ ಮೇಲೆ, ಪೊಲೀಸ್ Read more…

ʼಹಮಾರಾ ಬಜಾಜ್‌ʼ ಹಿಂದಿನ ರೂವಾರಿ ರಾಹುಲ್

ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಶನಿವಾರದಂದು ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು. ಮೇಕ್ ಇನ್ ಇಂಡಿಯಾದ ನಿಜವಾದ ಚಾಂಪಿಯನ್‌ಗಳಲ್ಲಿ ಒಂದಾದ ಬಜಾಜ್ ಸಮೂಹ 1990ರ ದಶಕದ Read more…

ನಾಳೆಯಿಂದ ಸಿರಿಗೆರೆ ಮಠದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಫೆಬ್ರವರಿ 14 ರಿಂದ 19 ರವರೆಗೆ ಸಿರಿಗೆರೆ ಸಂಸ್ಥಾನದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ 9 ದಿನಗಳ ಕಾಲ ನಡೆಯಬೇಕಿದ್ದ ತರಳಬಾಳು ಹುಣ್ಣಿಮೆ Read more…

BIG NEWS: ಎಲ್ಲಾ ಶಾಲೆಗಳಲ್ಲೂ ಜಾರಿಯಾಗಲ್ಲ NEP, 20 ಸಾವಿರ ಸ್ಕೂಲ್ ಗಳಲ್ಲಿ ಮಾತ್ರ ಜಾರಿ

ಬೆಂಗಳೂರು: 2022 -23 ನೇ ಸಾಲಿನಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಶಾಲೆಗಳಲ್ಲಿ NEP ಜಾರಿಯಾಗುವುದಿಲ್ಲ. 20,000 ಶಾಲೆಗಳಲ್ಲಿ ಮಾತ್ರ ನೂತನ Read more…

ಇಲ್ಲಿದೆ ಕಡಿಮೆ ಬೆಲೆಗೆ ಹೆಚ್ಚು ಮೈಲೇಜ್ ನೀಡುವ ಕಾರ್

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್-ಡಿಸೇಲ್ ಬೆಲೆ ಆಕಾಶ ಮುಟ್ಟಿದೆ. ಇದ್ರಿಂದಾಗಿ ಜನರು ಸಿಎನ್‌ಜಿ ಹಾಗೂ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸುತ್ತಿದ್ದಾರೆ. ಸಿಎನ್‌ಜಿ ಕಾರು ಖರೀದಿ ಸದ್ಯ ಪೆಟ್ರೋಲ್-ಡಿಸೇಲ್ ನಷ್ಟು ಪ್ರಭಾವ Read more…

ಪ್ರೇಮಿಗಳ ದಿನದಂದು ಪ್ರೀತಿ ಸಿಗಬೇಕೆಂದ್ರೆ ಈ ದೇವರ ಪೂಜೆ ಮಾಡಿ

  ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಇದಕ್ಕೆ ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ವೈವಾಹಿಕ ಜೀವನ ಸುಖವಾಗಿರಬೇಕು, ಸಂಬಂಧ ಇನ್ನಷ್ಟ ಗಟ್ಟಿಯಾಗಿರಬೇಕು ಎಂದು ಬಯಸುವವರು ಕಾಮದೇವನನ್ನು ಪೂಜಿಸಬೇಕು. ಪ್ರೀತಿಯ Read more…

ಇದ್ದಕ್ಕಿದ್ದಂತೆ ಮೂರ್ಛೆ ಹೋಗಲು ಕಾರಣ ಏನು ಗೊತ್ತಾ…?

ನಾವು ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವಾಗ ಮೂರ್ಛೆ ತಪ್ಪಿ ಬೀಳುವ ಅನೇಕರನ್ನು ನೋಡುತ್ತಿರುತ್ತೇವೆ. ನೋಡುವವರ ಕಣ್ಣಿಗೆ ಶಾರೀರಿಕವಾಗಿ ಆರೋಗ್ಯವಂತರಾಗಿ ಕಾಣುವವರು ಕೂಡ ರಸ್ತೆಯ ಮಧ್ಯೆ ಎಚ್ಚರತಪ್ಪಿ ಬೀಳುತ್ತಾರೆ. ಸಾಮಾನ್ಯವಾಗಿ ಜನರು, Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಗಾಳಿ ಗಂಡಾಂತರದಿಂದ ಅನ್ನ, ನೀರಿಗೂ ಬರ; ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಆಘಾತಕಾರಿ ಭವಿಷ್ಯ

ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಗಾಳಿಯಿಂದ ಗಂಡಾಂತರ ಕಾದಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರಿಗೆ ಬುದ್ಧಿ ಕಲಿಸಲು Read more…

ಗುಡ್ ನ್ಯೂಸ್: ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನ

ಮಡಿಕೇರಿ: ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ(ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ Read more…

ಅಂದದ ಉಗುರಿಗೆ ಚೆಂದದ ಬಣ್ಣ

ಹೆಣ್ಣುಮಕ್ಕಳು ಫ್ಯಾಷನ್ ಪ್ರಿಯರು. ಅಡಿಯಿಂದ ಮುಡಿಯವರೆಗೆ ಚೆನ್ನಾಗಿ ಕಾಣಿಸಬೇಕೆಂಬುದು ಬಹುತೇಕರ ಆಸೆ. ಇದಕ್ಕೆ ಉಗುರುಗಳೂ ಹೊರತಾಗಿಲ್ಲ. ಉಗುರುಗಳಿಗೆ ಬರೀ ನೈಲ್ ಪಾಲಿಶ್ ಹಚ್ಚದೇ ಅದರಲ್ಲೂ ಡಿಫರೆಂಟಾಗಿ ಕಾಣಿಸೋ ನೈಲ್ Read more…

ಫೆ..15 ರವರೆಗೆ ಪಿಯು ಕಾಲೇಜುಗಳಿಗೆ, 16 ವರೆಗೆ ಪದವಿ ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿಪೂರ್ವ ಕಾಲೇಜುಗಳಿಗೆ ಫೆ. 15 Read more…

‘ಕೂದಲು’ ಮಸಾಜ್ ಮಾಡುವಾಗ ಇರಲಿ ಈ ಬಗ್ಗೆ ಗಮನ

ಉದ್ದ, ದಪ್ಪ, ಕಪ್ಪು ಕೂದಲು ಮಹಿಳೆಯರಿಗೆ ಶೋಭೆ. ದಪ್ಪ ಕೂದಲು ಪಡೆಯಲು ಮಹಿಳೆಯರು ಹರಸಾಹಸ ಪಡ್ತಾರೆ. ಮಾಲಿನ್ಯ ಹಾಗೂ ಆಹಾರದಲ್ಲಿನ ಏರುಪೇರಿನಿಂದಾಗಿ ಕೂದಲಿಗೆ ಪೋಷಕಾಂಶ ಸರಿಯಾಗಿ ಸಿಗುವುದಿಲ್ಲ. ಇದರಿಂದಾಗಿ Read more…

ಸಹಕಾರ ಸಂಘಗಳ ಸದಸ್ಯರಿಗೆ ಮುಖ್ಯ ಮಾಹಿತಿ: ಶೀಘ್ರವೇ ಚುನಾವಣೆ ಸಾಧ್ಯತೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡದೆ. ಕೊರೋನಾ ಕಾರಣದಿಂದಾಗಿ ಸಹಕಾರ ಸಂಘಗಳ ಚುನಾವಣೆ ತಡೆ ಹಿಡಿಯಲಾಗಿತ್ತು. ಈಗ ಚುನಾವಣೆ Read more…

ʼಆರೋಗ್ಯʼಕರವಾದ ಕಾಕಿ ಸೊಪ್ಪಿನ ಸಾರು

ಕಾಕಿ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ಹಣ್ಣನ್ನು ಸೇವಿಸುವುದರಿಂದ ಬಾಯಲ್ಲಿರುವ ಹುಣ್ಣು ನಿವಾರಣೆಯಾಗುತ್ತದೆ. ಈ ಸೊಪ್ಪಿನಿಂದ ರುಚಿಕರವಾದ ಸಾರು ಕೂಡ ಮಾಡಬಹುದು. 100 ಗ್ರಾಂ ಮಸೂರ್ ದಾಲ್ Read more…

ಕೂದಲ ರಕ್ಷಣೆ ಮಾಡಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಕೂದಲಿನ ರಕ್ಷಣೆ ಬಹಳ ಅವಶ್ಯಕ. ಬೆವರು ಹಾಗೂ ಸೂರ್ಯನ ಕಿರಣದಿಂದಾಗಿ ಕೂದಲು ತೇವಾಂಶ ಕಳೆದುಕೊಂಡು ಹಾಳಾಗುತ್ತದೆ. ಕೂದಲು ಉದುರುವ ಪ್ರಮಾಣ ಹೆಚ್ಚಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕೂದಲಿಗೆ ಹೆಚ್ಚಿನ Read more…

ಮಾಡಿ ಸವಿಯಿರಿ ‘ಮೊಟ್ಟೆ ಬಿರಿಯಾನಿ’

ಬಿರಿಯಾನಿ ತಿನ್ನಬೇಕು ಎಂಬ ಆಸೆ ಆಗುತ್ತಿದೆ. ಚಿಕನ್ ತಂದು ಮಾಡುವುದಕ್ಕೆ ಆಗಲ್ಲ ಎನ್ನುವವರು ಸುಲಭವಾಗಿ ಮನೆಯಲ್ಲಿ ಮೊಟ್ಟೆ ಬಿರಿಯಾನಿ ಮಾಡಿಕೊಂಡು ಸವಿಯಿರಿ. ಬೇಕಾಗುವ ಸಾಮಾಗ್ರಿಗಳು: ಎಣ್ಣೆ – 2 Read more…

ಸಮವಸ್ತ್ರ ವಿವಾದದ ಬೆನ್ನಲ್ಲೇ ಈ ರಾಜ್ಯದ ಶಾಲೆಗಳಲ್ಲಿ ಸಾಂಪ್ರದಾಯಿಕ ಬಟ್ಟೆ ಧರಿಸಲು ಸಿಕ್ಕಿದೆ ಅನುಮತಿ..!

ರಾಜ್ಯದಲ್ಲಿ ಸಮವಸ್ತ್ರದ ವಿವಾದವು ತಾರಕಕ್ಕೇರಿರುವ ಬೆನ್ನಲ್ಲೇ ಅರುಣಾಚಲ ಪ್ರದೇಶದ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. 2022-23ನೇ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳು Read more…

ಅಬ್ಬಬ್ಬಾ..! ಬರೋಬ್ಬರಿ 31 ಸಾವಿರ ರೂಪಾಯಿಗೆ ಮಾರಾಟವಾಯ್ತು 1ಬುಟ್ಟಿ ಮಾವು

ನಿಮ್ಮ ನೆಚ್ಚಿನ ಮಾವಿನ ಹಣ್ಣನ್ನು ಪಡೆಯಬೇಕು ಅಂದರೆ ನೀವು ಎಷ್ಟು ಹಣವನ್ನು ಖರ್ಚು ಮಾಡೋಕೆ ತಯಾರಿದ್ದೀರಿ..? ಒಂದು ಬುಟ್ಟಿ ಮಾವಿನ ಹಣ್ಣಿಗೆ ಅಬ್ಬಬ್ಬಾ ಅಂದರೆ ಎಷ್ಟು ಹಣ ನೀಡುತ್ತೀರಿ..? Read more…

ರೈಲ್ವೆ ಪ್ರಯಾಣಿಕರಿಗೆ ಗುಡ್​​ ನ್ಯೂಸ್​: ಸ್ಥಳೀಯ ರೈಲುಗಳಲ್ಲಿ ಟಿವಿ ಸೌಲಭ್ಯ

ಮುಂಬೈನ ಸೆಂಟ್ರಲ್​ ರೈಲ್ವೆ ಹಾಗೂ ಶುಗರ್​ಬಾಕ್ಸ್​ ನೆಟ್​​ವರ್ಕ್​ಗಳು ಸ್ಥಳೀಯ ರೈಲುಗಳಲ್ಲಿ ಕಂಟೆಂಟ್​ ಆನ್​ ಡಿಮ್ಯಾಂಡ್​ ಎಂಬ ಹೊಸ ಸೇವೆಯನ್ನು ಆರಂಭಿಸಿದ್ದು ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಟಿವಿಯಲ್ಲಿ ಬರುವ ಕಾರ್ಯಕ್ರಮಗಳು, Read more…

ವಿವಾದಿತ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಪೊಲೀಸ್ ವಶಕ್ಕೆ

ಮೈಸೂರು: ಶ್ರವಣಬೆಳಗೊಳದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಮೋದಿ ಭದ್ರತೆಯಲ್ಲಿ ಮತ್ತೊಂದು ಭಾರೀ ಲೋಪ ಬೆಳಕಿಗೆ; ತುರ್ತು ಸೇವೆಗೆ ನಿಯೋಜಿಸಿದ್ದ ವೈದ್ಯರೇ ನಾಪತ್ತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾದ ಲೋಪ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ ಶುಕ್ರವಾರ ಅಲ್ಮೋರಾದಿಂದ ಪಾಟಿಯಾಲಿ ತಲುಪಿದಾಗ, ಅವರ ಫ್ಲೀಟ್‌ ನಲ್ಲಿರುವ ಆರೋಗ್ಯ Read more…

BREAKING: ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3 ಕ್ಕಿಂತ ಕಡಿಮೆ, 3202 ಹೊಸ ಕೇಸ್, 38 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, ಇಂದು ಪಾಸಿಟಿವಿಟಿ ದರ ಶೇಕಡ 3 ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95 Read more…

ಬಿಜೆಪಿ ಸೇರ್ಪಡೆಯಾದ,‌ “ಲಡ್ಕಿ ಹೂಂ ಲಡ್ ಸಕ್ತಿ ಹೂಂ” ಅಭಿಯಾನದ ಮತ್ತೊಬ್ಬ ಪೋಸ್ಟರ್ ಗರ್ಲ್…..!

ಕಾಂಗ್ರೆಸ್‌ನ ‘ಲಡ್ಕಿ ಹೂಂ ಲಡ್ ಸಕ್ತಿ ಹೂ’ ಅಭಿಯಾನದ ಮತ್ತೊಬ್ಬ ಪೋಸ್ಟರ್ ಗರ್ಲ್ ಪಲ್ಲವಿ ಸಿಂಗ್ ಅವರು ಇಂದು, ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಈ ಹಿಂದೆ, Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಅಲ್ಪ ಬದಲಾವಣೆ ಮಾಡಿ ವಾರ್ಷಿಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿದೆ. 2021 -22 ನೇ ಸಾಲಿನ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

ವಿವಾದಿತ ಸ್ಥಳದಲ್ಲಿ ರಾತ್ರೋರಾತ್ರಿ ದೇವರ ಪ್ರತಿಮೆಗಳ ಪ್ರತಿಷ್ಠಾಪನೆ: ಜಾಗಕ್ಕಾಗಿ ಜಟಾಪಟಿ

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರಸಭೆಯ ವಿವಾದಿತ ಜಾಗಕ್ಕಾಗಿ ಜಟಾಪಟಿ ಶುರುವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರಸಭೆಗೆ ಸೇರಿದ ಜಾಗದ ಬಗ್ಗೆ ಗೌರಿಬಿದನೂರಿನ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಹಾಗೂ ದಲಿತ Read more…

ಹಾಡಹಗಲೇ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ ಆಘಾತಕಾರಿ ಘಟನೆ..!

ಶುಕ್ರವಾರ ಸಂಜೆ ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ, ಪುರುಷರ ಗುಂಪೊಂದು ಅವರ ಸಂಬಂಧಿಕರ ಮೇಲೆ ಕೋಲು ಮತ್ತು ಬ್ಯಾಟ್ಗಳಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಆಸ್ತಿ ವಿವಾದದಿಂದ Read more…

BIG NEWS: ಶಾಂತಿ ಕದಡುವ ಯತ್ನ ಮಾಡಿದ್ರೆ ಮುಲಾಜಿಲ್ಲದೇ ಕ್ರಮ; ಯಾಕಾದರೂ ತಪ್ಪು ಮಾಡಿದ್ವಿ ಅನ್ನಿಸ್ಬೇಕು ಹಾಗೆ ಮಾಡ್ತೀನಿ ಹುಷಾರ್; ರಾಮನಗರ ಎಸ್.ಪಿ. ಖಡಕ್ ಎಚ್ಚರಿಕೆ

ರಾಮನಗರ: ಹಿಜಾಬ್, ಕೇಸರಿ ಶಾಲು ವಿಚಾರವಾಗಿ ಯಾರಾದರೂ ಶಾಂತಿ ಕದಡುವ ಯತ್ನ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಮನಗರ ಎಸ್ ಪಿ ಸಂತೋಷ್ ಬಾಬು ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...