alex Certify Live News | Kannada Dunia | Kannada News | Karnataka News | India News - Part 349
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಗುಡ್ ನ್ಯೂಸ್: ಕನ್ನಡದಲ್ಲೇ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ

ನೈರುತ್ಯ ರೈಲ್ವೆ ನಡೆಸಲಿರುವ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, Read more…

ಜೊತೆಯಾಗಿ ಜೀವನ ನಡೆಸಿ ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಪತಿಗೆ ಹೃದಯಾಘಾತ

ಉಡುಪಿ: ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಬಳಿ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಗುರಿಕಾರ ಮನೆ ಕೃಷ್ಣ ಪೂಜಾರಿ(58) ಮತ್ತು ಅವರ ಪತ್ನಿ ಮತ್ತು ಪೂಜಾರ್ತಿ(53) ಮೃತಪಟ್ಟವರು. ಕಂಬಳ Read more…

ಈಕೆ ನಟಿಸಿದ್ದು ಎರಡು ಚಿತ್ರಗಳು ಗಳಿಸಿದ್ದು ಬರೋಬ್ಬರಿ 2500 ಕೋಟಿ ರೂಪಾಯಿ……!

ಬಾಲಿವುಡ್‌ ನಲ್ಲಿ ಕೆಲಸ ಮಾಡುವ ಸ್ಟಾರ್‌ ಮಾತ್ರವಲ್ಲ ದಕ್ಷಿಣ ಭಾರತದ ಅನೇಕ ನಟರು ಕೋಟಿ ಕೋಟಿ ಆಸ್ತಿ ಮಾಡಿದ್ದಾರೆ. ಅದ್ರಲ್ಲಿ ಬರೀ ನಟರು ಮಾತ್ರವಲ್ಲ ನಟಿಯರು ಸೇರಿದ್ದಾರೆ. ಕಳೆದ Read more…

Video: ರಿಸರ್ವೇಶನ್ ಇದ್ದವರಿಗೆ ಸೀಟು ಬಿಟ್ಟುಕೊಡದ ಮಹಿಳೆ; ಟಿಕೆಟ್ ಇಲ್ಲದಿದ್ದರೂ ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಎಂದು ಜೋರು…!

ಸೀಟಿಗಾಗಿ ಇಬ್ಬರು ಮಹಿಳೆಯರು ಕಚ್ಚಾಡಿಕೊಂಡ ವಿಡಿಯೋ ಒಂದು ವೈರಲ್‌ ಆಗಿದೆ. ರೈಲ್ವೆ ಮೇಲಿನ ಬರ್ತ್‌ ನಲ್ಲಿ ಮಗನ ಜೊತೆ ಮಲಗಿದ್ದ ಮಹಿಳೆಯೊಬ್ಬಳು ಇದು ನನ್ನ ಬರ್ತ್‌ ಎನ್ನುತ್ತಿದ್ದಾಳೆ. ಆದ್ರೆ Read more…

ನಾಳೆ ‘ಸಿ’ ಚಿತ್ರದ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಲಿದ್ದಾರೆ ಲೂಸ್ ಮಾದ ಯೋಗಿ

ಕಿರಣ್ ಸುಬ್ರಮಣಿ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ಸಿ ಚಿತ್ರದ ಎ ಅಲ್ಲ ಬಿ ಅಲ್ಲ ಸಿ ಎಂಬ ಲಿರಿಕಲ್ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದ್ದು ನಟ ಲೂಸ್ Read more…

ವಸತಿ ರಹಿತರಿಗೆ ಗುಡ್ ನ್ಯೂಸ್ ; ವಸತಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಅಹ್ವಾನಿಸಲಾಗಿದೆ ಎಂದು Read more…

BREAKING : ಪ್ಯಾರಿಸ್ ಒಲಿಂಪಿಕ್ಸ್ ; 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮನು ಭಾಕರ್

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024ರ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ್ದಾರೆ. ಒಟ್ಟು 590 ಅಂಕಗಳನ್ನು ಗಳಿಸುವ Read more…

ಹೈದರಾಬಾದ್ ನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ‘ಕ್ರಿಕೆಟ್ ಸ್ಟೇಡಿಯಂ’ ನಿರ್ಮಾಣ

ಹೈದರಾಬಾದ್ : ಹೈದರಾಬಾದ್ ನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಘೋಷಿಸಿದ್ದಾರೆ. ಹೈದರಾಬಾದ್ ಹೊರವಲಯದ ಬೆಗರಿಕಾಂಚಾದಲ್ಲಿ ಕ್ರೀಡಾಂಗಣ Read more…

ನಿಮ್ಮ ‘ಮೊಬೈಲ್ ಚಾರ್ಜರ್’ ಒರಿಜಿನಲ್ಲೋ, ಡುಪ್ಲಿಕೇಟೋ ಎಂದು ಕಂಡು ಹಿಡಿಯೋದು ಹೇಗೆ .? ತಿಳಿಯಿರಿ

ಡಿಜಿಟಲ್ ಡೆಸ್ಕ್ : ಸ್ಮಾರ್ಟ್ಫೋನ್ ಬಳಕೆ ಈಗ ಅನಿವಾರ್ಯವಾಗಿದೆ. ಪ್ರತಿಯೊಬ್ಬರ ಕೈಯಲ್ಲೂ ಫೋನ್ ಇರಬೇಕು . ಪ್ರತಿಯೊಂದು ಸಣ್ಣ ಅಗತ್ಯಕ್ಕೂ ಸ್ಮಾರ್ಟ್ ಫೋನ್ ಇರಬೇಕು. ಸ್ಮಾರ್ಟ್ಫೋನ್ ಬಳಸುವ ಪ್ರತಿಯೊಬ್ಬರೂ Read more…

ನಿರಂತರವಾಗಿ ಕುಸಿಯುತ್ತಿದೆ ಶಿರಾಡಿ ಘಾಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಸಂಚಾರ ಬಂದ್

ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದ್ದು, ಇಂದೂ ಕೂಡ ಮತ್ತೆ ಗುಡ್ಡ ಕುಸಿತವಾಗಿದೆ. ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು Read more…

BIG UPDATE : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿ ; ಕ್ಷಣ ಕ್ಷಣಕ್ಕೂ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕೇರಳ : ವಯನಾಡು ಭೂಕುಸಿತದಲ್ಲಿ ಇದುವರೆಗೆ 330 ಮಂದಿ ಬಲಿಯಾಗಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಚೂರಲ್ಮಾಲಾ ಮತ್ತು ಮುಂಡಕ್ಕೈನಲ್ಲಿ ಭೂಕುಸಿತ ಸಂಭವಿಸಿದ್ದು, ಕೇರಳದಲ್ಲಿ ಶೋಕಾಚರಣೆ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ಬಿಜೆಪಿ ನಡೆಸುತ್ತಿರುವುದು ಪಾದಯಾತ್ರೆಯಲ್ಲ, ‘ಪಾಪದ ಯಾತ್ರೆ’ : ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ  ನಡೆಸುತ್ತಿರುವುದು  ಪಾದಯಾತ್ರೆಯಲ್ಲ, ಪಾಪದ ಯಾತ್ರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ. ಬಿಜೆಪಿಯದ್ದು ಪಾದಯಾತ್ರೆಯಲ್ಲ, ಪಾಪದ ಯಾತ್ರೆ! ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವ Read more…

BREAKING : ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳ ಸಾವಿನ ತನಿಖೆ ‘CBI’ ಗೆ ವರ್ಗಾವಣೆ ; ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ : ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜಿಂದರ್ ನಗರದ ಕೋಚಿಂಗ್ ಸೆಂಟರ್ನ ನೆಲಮಾಳಿಗೆಯಲ್ಲಿ Read more…

ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು, ಈಗ HDK ಟಾರ್ಗೆಟ್: ವಿಪಕ್ಷಗಳ ಪಾದಯಾತ್ರೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು

ಚಾಮರಾಜನಗರ: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು ಈಗ ಹೆಚ್.ಡಿ.ಕುಮಾರಸ್ವಾಮಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. Read more…

BREAKING : ವಯನಾಡಿನಲ್ಲಿ ಕಾಂಗ್ರೆಸ್ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ; ರಾಹುಲ್ ಗಾಂಧಿ ಘೋಷಣೆ

ಕೇರಳ :  ವಯನಾಡ್ ನಲ್ಲಿ ಕಾಂಗ್ರೆಸ್ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಘೋಷಿಸಿದ್ದಾರೆ. ಕೇರಳವು ಈ ಹಿಂದೆ Read more…

ಬೆಂಗಳೂರಿನ ಪಿ.ಜಿಗಳಿಗೆ ‘CCTV’ ಅಳವಡಿಕೆ ಕಡ್ಡಾಯ ; ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ಪಿ.ಜಿಗಳಿಗೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ ಎಂದು ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿ.ಜಿ) ಸಿಸಿಟಿವಿ Read more…

ಜೆಡಿಎಸ್ ನವರನ್ನು ಬೆದರಿಸಿ ಪಾದಯಾತ್ರೆ; ಬಿಜೆಪಿ ಪಾದಯಾತ್ರೆಗೆ ವಿಷಯವೂ ಇಲ್ಲ, ಅರ್ಥವೂ ಇಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಪಾದಯಾತ್ರೆಗೆ ಅರ್ಥವೂ ಇಲ್ಲ, ವಿಷಯವೂ ಇಲ್ಲ ಎಂದು ಲೇವಡಿ Read more…

ಕಾಪಿರೈಟ್ ಉಲ್ಲಂಘನೆ ಕೇಸ್ ; ಕೋರ್ಟ್ ನಲ್ಲಿ ಹೋರಾಟ ಮಾಡ್ತೀನಿ ಎಂದ ನಟ ರಕ್ಷಿತ್ ಶೆಟ್ಟಿ..!

ಬೆಂಗಳೂರು : ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. Read more…

‘ಕಪಟಿ’ ಚಿತ್ರದ ಟೀಸರ್ ರಿಲೀಸ್

ರವಿಕಿರಣ್ ಹಾಗೂ ಚೇತನ್ ಎಸ್ಪಿ ಜಂಟಿಯಾಗಿ ನಿರ್ದೇಶಿಸಿರುವ ಕಬಡ್ಡಿ ಚಿತ್ರದ ಟ್ರೈಲರ್ ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ಈಗಾಗಲೇ ತನ್ನ ಟೈಟಲ್ ನಿಂದಲೇ Read more…

ಆ.5 ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ Read more…

ಗಮನಿಸಿ: ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆ.ಇ.ಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ Read more…

ರೇಷ್ಮೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಾದ ಹೊಸ ಹಿಪ್ಪುನೇರಳೆ ನಾಟಿ ಮತ್ತು ಹಿಪ್ಪು ನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನಕ್ಕಾಗಿ ಆರ್ಹರಿಂದ ಆನ್‌ಲೈನ್ Read more…

ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಬದುಕಿಸಿದ ಬೀದಿ ನಾಯಿಗಳು…!

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಾಲ್ವರು ಅಪರಿಚಿತರು ನನ್ನ ಮೇಲೆ ಹಲ್ಲೆ ಮಾಡಿ, ನನ್ನನ್ನು ಜೀವಂತ ಸಮಾಧಿ ಮಾಡಿದ್ರು ಎಂದು ವ್ಯಕ್ತಿಯೊಬ್ಬ ಆರೋಪ ಮಾಡಿದ್ದಾನೆ. Read more…

ಹೆಸರು, ಉದ್ದು ಬೆಳೆಯಲ್ಲಿ ʼತುಕ್ಕು ರೋಗಬಾಧೆʼ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರು: ಇಲ್ಲಿಯ ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೆಸರು/ ಉದ್ದು ಬೆಳೆಯಲ್ಲಿ ತುಕ್ಕು (ತಾಮ್ರ) ರೋಗಬಾಧೆಯ ನಿರ್ವಹಣೆಗಾಗಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ Read more…

ಎಲ್ಲಾ 3 ಪ್ರಮುಖ ಪಕ್ಷಗಳ ‘ಮುಡಾ’ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಶಿಕ್ಷಿಸಬೇಕು : ನಟ ಚೇತನ್ ಅಹಿಂಸಾ ಆಗ್ರಹ

ಬೆಂಗಳೂರು : ಟಿ.ಜೆ ಅಬ್ರಹಾಂ ಓರ್ವ ಬ್ಲ್ಯಾಕ್ ಮೇಲರ್, ಟಿ.ಜೆ.ಅಬ್ರಹಾಂ ಅನೇಕ ಜನರ ಮೇಲೆ ಇದೇ ರೀತಿ ದೂರು ನೀಡಿದ್ದಾನೆ. ಆದರೆ ನಾನು ಯಾವುದೇ ಅಪರಾಧ ಮಾಡಿಲ್ಲ ಎಂದು Read more…

BIG NEWS : ಬಿಜೆಪಿ ಪಾದಯಾತ್ರೆಗೆ ನಮ್ಮ ಅಭ್ಯಂತರ ಏನೂ ಇಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪಾದಯಾತ್ರೆಗೆ ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೋಟೀಸಿನಿಂದ ಆರ್. ಅಶೋಕ್ Read more…

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. Read more…

SHOCKING NEWS: ಹಾಡಹಗಲೇ ತಾಯಿಯಿಂದಲೇ ಮಗು ಕಿಡ್ನ್ಯಾಪ್

ಬೆಂಗಳೂರು: ತಾಯಿಯೊಬ್ಬಳು ತನ್ನದೇ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗಲು ಬಸ್ ಗಾಗಿ ಮನೆ ಮುಂದೆ ತಾತನ ಜೊತೆ Read more…

BREAKING : ‘ಚುನಾವಣಾ ಬಾಂಡ್’ ಗಳ ದುರುಪಯೋಗ ; SIT ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.!

ನವದೆಹಲಿ : ರದ್ದಾದ ಚುನಾವಣಾ ಬಾಂಡ್ಗಳ ದುರುಪಯೋಗದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...