alex Certify Live News | Kannada Dunia | Kannada News | Karnataka News | India News - Part 349
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜಲಮಂಡಳಿಯಲ್ಲಿ 64 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿರುವ 50 ಸಹಾಯಕ ಎಂಜಿನಿಯರ್ ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗಳನ್ನು ಭರ್ತಿ ಮಾಡಲು Read more…

BIG NEWS: ವರಿಷ್ಠರು ಹೇಳಿದ್ರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ವರಿಷ್ಠರು ಹೇಳಿದ್ರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ Read more…

‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸಾಯಿರಾಮ್ ನಿರ್ದೇಶನದ ಬಹುನಿರೀಕ್ಷಿತ ‘ಧೈರ್ಯಂ ಸರ್ವತ್ರ ಸಾಧನಂ’  ಚಿತ್ರದ ”ಯಾರೋ ಬೆಂಕಿ ಹಚ್ಚಿದ ಕಿಡಿ” ಎಂಬ ಲಿರಿಕಲ್ ಹಾಡು ಇಂದು youtube ಅಲ್ಲಿ ರಿಲೀಸ್ ಆಗಿದೆ. ಶಶಾಂಕ್ ಶೇಷಗಿರಿ, Read more…

BREAKING : ಪಂಜಾಬ್ ನ ಎಲ್ಲಾ 14 ಕ್ಷೇತ್ರಗಳಲ್ಲಿ ‘AAP ‘ಏಕಾಂಗಿ ಸ್ಪರ್ಧೆ’ : ಸಿಎಂ ಕೇಜ್ರಿವಾಲ್ ಘೋಷಣೆ

ನವದೆಹಲಿ : ಪಂಜಾಬ್ ನಲ್ಲಿ   ಎಎಪಿ ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ದೆಹಲಿ ಸಿಎಂ   ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪಂಜಾಬ್ ನಲ್ಲಿ ಎಎಪಿ ಎಲ್ಲಾ ಸ್ಥಾನಗಳಲ್ಲಿ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ .ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ Read more…

BREAKING NEWS: ಶಿಕ್ಷಕಿಯಿಂದ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಶಿಕ್ಷಕಿಯೊಬ್ಬರು ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದ್ದು, ಪೋಷಕರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಜೆರೋಸಾ Read more…

ಗುಂಡಿಕ್ಕಿ ಕೊಲ್ಲಿ ಎಂದಿಲ್ಲ, ಕಾನೂನು ಬೇಕು ಅಂದೆ ಅಷ್ಟೇ : ಕೆ.ಎಸ್ ಈಶ್ವರಪ್ಪ ಸಮರ್ಥನೆ

ಶಿವಮೊಗ್ಗ : ನಾನು ಡಿ.ಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ, ಕಾನೂನು ಬೇಕು ಅಂದೆ ಅಷ್ಟೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ಹೇಳಿಕೆಗೆ Read more…

Ram Temple Resolution : ಜನವರಿ 22 ಭಾರತದಲ್ಲಿ ಐತಿಹಾಸಿಕ ದಿನವಾಗಲಿದೆ : ಅಮಿತ್ ಶಾ

ನವದೆಹಲಿ : ರಾಮ ಮಂದಿರ ನಿರ್ಣಯದ ಕುರಿತು ಶನಿವಾರ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜನವರಿ 22 ಭಾರತದಲ್ಲಿ ಮುಂಬರುವ ವರ್ಷಗಳಲ್ಲಿ ಐತಿಹಾಸಿಕ ದಿನವಾಗಲಿದೆ Read more…

‘ಬಿಗ್ ಬಾಸ್’ ಸ್ಪರ್ಧಿ ವರ್ತೂರ್ ಸಂತೋಷ್ ಗೆ ಸನ್ಮಾನ ಮಾಡಿದ್ದ ‘PSI’ ದಿಢೀರ್ ವರ್ಗಾವಣೆ !

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್   ಗೆ   ಸನ್ಮಾನ ಮಾಡಿದ ಪಿ ಎಸ್ ಐ ಧಿಡೀರ್ ವರ್ಗಾವಣೆಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ ಅವರು Read more…

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ : ಹಿಂದೂ ಮಹಿಳೆಯರ ಆರೋಪ, ವಿಸ್ತೃತ ವರದಿಗೆ ಮಹಿಳಾ ಆಯೋಗ ಆಗ್ರಹ

ಪಶ್ಚಿಮ ಬಂಗಾಳ : ಟಿಎಂಸಿ ನಾಯಕನ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಸಂದೇಶ್ಖಾಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ವಿಸ್ತೃತ ವರದಿಗೆ ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ. ತಲೆಮರೆಸಿಕೊಂಡಿರುವ Read more…

ರೈತ ವಿರೋಧಿ ‘ಭೂ ಸುಧಾರಣಾ ಕಾಯ್ದೆ’ 2020 ಕ್ಕೆ ತಿದ್ದುಪಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರೈತ ವಿರೋಧಿ ‘ಭೂ ಸುಧಾರಣಾ ಕಾಯ್ದೆ’ 2020 ಕ್ಕೆ ತಿದ್ದುಪಡಿ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರೈತ Read more…

ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗ್ತಾರೆ : ಅಮಿತ್ ಶಾ ವಿಶ್ವಾಸ

ನವದೆಹಲಿ:  ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು. ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ Read more…

BIG NEWS: ಶಿಕ್ಷಕಿಯರಿಗೆ ಸಹಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ

ಮೈಸೂರು: ಶಿಕ್ಷಕಿಯರಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಾಂಪುರದ ಖಾಸಗಿ ಶಾಲೆಯ ಶಿಕ್ಷಕನ Read more…

ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ- CM ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಮಾಜಿ Read more…

ʻWhats Appʼ ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಫೀಚರ್ ರಿಲೀಸ್‌

ವಾಟ್ಸಾಪ್ ಬಳಕೆದಾರರ ಸುರಕ್ಷತೆಗಾಗಿ ಅಗತ್ಯ ವೈಶಿಷ್ಟ್ಯಗಳನ್ನು ಹೊರತಂದಿದೆ. ಈ ವೈಶಿಷ್ಟ್ಯವು ಲಾಕ್ ಸ್ಕ್ರೀನ್ ನಲ್ಲಿ ಲಭ್ಯವಿದೆ. ಸ್ಪ್ಯಾಮ್ ಕರೆಗಳು ಮತ್ತು ಅಪರಿಚಿತ ಸಂದೇಶವಾಹಕರನ್ನು ನಿರ್ಬಂಧಿಸಲು ಅಧಿಸೂಚನೆ ಬಾರ್ ಅನ್ನು Read more…

BIG NEWS : ಮಲ್ಲಿಕಾರ್ಜುನ ಖರ್ಗೆಯಂತವ್ರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆಯಂತಹ ಕೆಟ್ಟ ಹುಳ ಹುಟ್ಟಿದೆ : ಕೆ.ಎಸ್ ಈಶ್ವರಪ್ಪ ವಾಗ್ಧಾಳಿ

ಮಲ್ಲಿಕಾರ್ಜುನ ಖರ್ಗೆಯಂತವ್ರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆಯಂತಹ ಕೆಟ್ಟ ಹುಳ ಹುಟ್ಟಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಹೇಳಿಕೆ ನೀಡಿ ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಿವಮೊಗ್ಗದಲ್ಲಿ Read more…

BREAKING : ಬೆಂಗಳೂರಿನಲ್ಲಿ ವೀರಲೋಕ ‘ಪುಸ್ತಕ ಸಂತೆ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ Read more…

BREAKING : ಬಿಗ್ ಬಾಸ್ ರನ್ನರ್ ಅಪ್ ‘ಡ್ರೋನ್ ಪ್ರತಾಪ್’ ಗೆ ಸಂಕಷ್ಟ : ತನಿಖೆ ಕೈಗೆತ್ತಿಕೊಂಡ ಪೊಲೀಸರು

ಬೆಂಗಳೂರು : ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್’ ವಿರುದ್ಧ ಸಾಲು ಸಾಲು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ದಾಖಲಾದ ಎರಡು ದೂರುಗಳ ತನಿಖೆಯನ್ನು ಆರ್ Read more…

ಕಲಬುರಗಿಯಲ್ಲಿ ಮೊದಲ ‘ಟ್ರಾಮಾ ಕೇರ್ ಸೆಂಟರ್’ ಉದ್ಘಾಟಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಇಂದು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ₹ 55 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ‘ಟ್ರಾಮಾ ಕೇರ್ ಸೆಂಟರ್’ Read more…

ಫೆಬ್ರುವರಿ 17ಕ್ಕೆ ʼಡಿ ಬಾಸ್ʼ ರಜತ ಮಹೋತ್ಸವ

ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಫೆಬ್ರವರಿ 16 ರಂದು 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಅವರ ಮುಂಬರುವ ಸಿನಿಮಾಗಳ  ಅಪ್ಡೇಟ್ ಗಳು ಬರಲಿವೆ. ದರ್ಶನ್ ಅಭಿಮಾನಿಗಳು ವಿವಿಧ ರೀತಿಯಲ್ಲಿ Read more…

ನಿಮ್ಮ ಅದೃಷ್ಟವನ್ನೇ ಬದಲಾಯಿಸಬಲ್ಲದು ಕರವಸ್ತ್ರ; ರಾಶಿಗಳಿಗನುಗುಣವಾಗಿ ಹೀಗಿರಲಿ ಕರ್ಚೀಫ್‌ ಬಣ್ಣ…!

ನಾವು ಬಳಸುವ ಕರವಸ್ತ್ರ ನಮ್ಮ ಅದೃಷ್ಟವನ್ನು ಬದಲಾಯಿಸಬಲ್ಲದು. ಪ್ರತಿಯೊಬ್ಬರೂ ತಮ್ಮ ರಾಶಿಚಕ್ರ ಚಿಹ್ನೆಯ ಪ್ರಕಾರವೇ ಕರವಸ್ತ್ರದ ಬಣ್ಣಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಉಲ್ಲೇಖವಿದೆ. ರಾಶಿಚಿಹ್ನೆಗೆ Read more…

BIG NEWS : ಲೋಕಸಭಾ ಚುನಾವಣೆಗೂ ಮುನ್ನ ‘ಪೌರತ್ವ ತಿದ್ದುಪಡಿ ಕಾಯ್ದೆ’ (CAA) ಜಾರಿಗೆ : ಅಮಿತ್ ಶಾ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಈ ಕಾಯ್ದೆಯನ್ನು Read more…

ಅಗ್ಗದ ಬೆಲೆಗೆ ಚಿನ್ನ ಖರೀದಿಸಲು ಬಯಸಿದವರಿಗೆ ಈ ಯೋಜನೆಯಲ್ಲಿ ಸಿಗ್ತಿದೆ ಅವಕಾಶ…!

ಈಗ ಮದುವೆಯ ಸೀಸನ್ ನಡೆಯುತ್ತಿದೆ. ಆದರೆ ಚಿನ್ನ ಮಾತ್ರ ಬಹಳ ದುಬಾರಿಯಾಗಿದೆ. ಬಂಗಾರದ ಬೆಲೆ 10 ಗ್ರಾಂಗೆ 63,000 ರೂಪಾಯಿಗೆ ತಲುಪಿದೆ. ಬಯಸಿದರೂ ಜನರು ಅದನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. Read more…

ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಕಳೆದ ವರ್ಷ ಏಕದಿನ ವಿಶ್ವ ಕಪ್ ವಿಜೇತರಾದ ಆಸ್ಟ್ರೇಲಿಯಾ ತಂಡದ ಗೆಲುವಿನ ಓಟ ಮುಂದುವರೆದಿದೆ. ಏಕದಿನ ಸರಣಿಗಳಲ್ಲಿ ಎದುರಾಳಿಗಳನ್ನು ಮಣ್ಣುಮುಕ್ಕಿಸುವ ಮೂಲಕ ಸಿಂಹಸ್ವಪ್ನರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಜೊತೆ Read more…

ರಾಮ ಮಂದಿರ ಕುರಿತ ವಂದನಾ ನಿರ್ಣಯದ ಮೇಲೆ ಸಂಸತ್ತಿನಲ್ಲಿ ಚರ್ಚೆ ಆರಂಭ, ಪ್ರಧಾನಿಗೆ ಧನ್ಯವಾದ

ನವದೆಹಲಿ: ಇಂದು ಮೋದಿ ಸರ್ಕಾರದ ಎರಡನೇ ಅವಧಿಯ ಸಂಸತ್ತಿನ ಕೊನೆಯ ಅಧಿವೇಶನವಾಗಿದೆ, ಆದ್ದರಿಂದ ಇಂದು ಸಂಸತ್ತಿನಲ್ಲಿ ಐತಿಹಾಸಿಕ ಚರ್ಚೆ ನಡೆಯಲಿದೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾನದ ಕುರಿತು ಕೇಂದ್ರ Read more…

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ Read more…

ಮೂತ್ರ ವಿಸರ್ಜಿಸದೇ ತಡೆದಿಟ್ಟುಕೊಳ್ಳುವುದು ಅಪಾಯಕಾರಿ, ಮೂತ್ರಕೋಶಕ್ಕೂ ಮೆದುಳಿಗೂ ಇದೆ ಸಂಬಂಧ….!

ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವುದು ಮತ್ತು ಮೂತ್ರ ವಿಸರ್ಜಿಸುವುದು ಇವೆರಡೂ ಸಹಜ ಕ್ರಿಯೆಗಳು. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ಶೌಚಕ್ಕೆ ಹೋಗಲು ಸಾಧ್ಯವಾಗುವುದಿಲ್ಲ, ನಾವು ಮೂತ್ರವನ್ನು ಬಹಳ ಸಮಯದವರೆಗೆ Read more…

BREAKING : 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಜಾಮೀನು ಮಂಜೂರು

ಕಳೆದ ವರ್ಷ ಮೇ ತಿಂಗಳಲ್ಲಿ ಮಿಲಿಟರಿ ಸ್ಥಾಪನೆಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು Read more…

ಹಳೆ ಮತದಾರರ ಗುರುತಿನ ಚೀಟಿಯನ್ನು PVC ಕಾರ್ಡ್ ಆಗಿ ಪರಿವರ್ತಿಸುವುದು ಸುಲಭ; ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ವಿವರ…!

ಈ ಹಿಂದೆ ಮತದಾರರ ಗುರುತಿನ ಚೀಟಿಯನ್ನು ಲ್ಯಾಮಿನೇಟ್‌ ಮಾಡಿದ ಕಾಗದದ ಮೇಲೆ ನೀಡಲಾಗುತ್ತಿತ್ತು. ಆದರೆ ಈ ರೀತಿಯ ಕಾರ್ಡ್‌ ಬಹಳ ಸಮಯ ಬಾಳಿಕೆ ಬರುವುದಿಲ್ಲ, ಬೇಗನೆ ಹಾಳಾಗುತ್ತದೆ. ಇದರ Read more…

ಇಂದು ಬಿಡುಗಡೆಯಾಗಲಿದೆ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು

ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ದೇವದಾಸ್ ಕಾಪಿಕಾಡ್ ಆಕ್ಷನ್ ಕಟ್ ಹೇಳಿರುವ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ”ಅಚ್ಚುಮೆಚ್ಚು ನಿನ್ನ ಕಂಡರೆ” Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...