alex Certify Live News | Kannada Dunia | Kannada News | Karnataka News | India News - Part 3495
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್..? ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಯ್ತು ಸತ್ಯಾಂಶ

ಕೊರೊನಾ ವೈರಸ್​ ಸಾಂಕ್ರಾಮಿಕ ಹೆಚ್ಚಿದಂತೆಲ್ಲ ದೇಶದಲ್ಲಿ ಶಾಲಾ – ಕಾಲೇಜುಗಳು ಆನ್​ಲೈನ್​ ತರಗತಿಗಳತ್ತ ಮುಖ ಮಾಡಿದ್ದವು. ಹೀಗಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​ ಅಥವಾ ಮೊಬೈಲ್​ಗಳು ಅವಶ್ಯಕವಾಗಿದೆ. ಈ ನಡುವೆ ಪ್ರಧಾನಮಂತ್ರಿ Read more…

ಹುಬ್ಬೇರಿಸುತ್ತೆ 2021ರಲ್ಲಿ ದುಬೈಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ..!

ದುಬೈನ ಆರ್ಥಿಕ ಮತ್ತು ಪ್ರವಾಸೋದ್ಯಮ ಇಲಾಖೆಯು ನೀಡಿರುವ ಮಾಹಿತಿಯ ಪ್ರಕಾರ 2021ರಲ್ಲಿ ದುಬೈ 7.28 ಮಿಲಿಯನ್​ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸ್ವಾಗತಿಸಿದೆ. ಇದರಲ್ಲಿ 9,10,000 ಮಂದಿ ಪ್ರವಾಸಿಗರು ಭಾರತೀಯರೇ ಆಗಿದ್ದಾರೆ. Read more…

ಶೇ.3 ರಷ್ಟು ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ ಎಂದ ಮಾಜಿ ಸಿಎಂ ಪತ್ನಿ….!

ಮುಂಬೈ: ಮಹಾನಗರಿ ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ ಎಂದು ಅಮೃತಾ ಫಡ್ನವೀಸ್ ಆಡಳಿತಾರೂಢ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಅಮೃತಾ ಫಡ್ನವೀಸ್ ಅವರು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ Read more…

ಕಡಿಮೆಯಾಗದ ಸಾವಿನ ಸಂಖ್ಯೆ: ರಾಜ್ಯದಲ್ಲಿಂದು 50 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,009 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 50 ಜನ ಸೋಂಕಿತರು ಮೃತಪಟ್ಟಿದ್ದಾರೆ. 25,854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,87,733 Read more…

ಪಂಜಾಬ್ ಸಿಎಂ ಚನ್ನಿ ಬಳಿಕ ತೆಲಂಗಾಣ ಸಿಎಂ KCR ರಿಂದ ಪ್ರಧಾನಿಗೆ ಅವಮಾನ: ಬಿಜೆಪಿ ಆಕ್ರೋಶ

ಹೈದರಾಬಾದ್: 11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ‘ಸಮಾನತೆಯ ಪ್ರತಿಮೆ’ಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್‌ ಗೆ ಆಗಮಿಸಿದ ಸಂದರ್ಭದಲ್ಲಿ ತೆಲಂಗಾಣ ಸಿಎಂ Read more…

ರಾಮಾನುಜರ ಜೀವನ ಎಲ್ಲರಿಗೂ ಆದರ್ಶ: 216 ಅಡಿ ಸಮಾನತಾ ಪ್ರತಿಮೆ ಉದ್ಘಾಟಿಸಿ ಮೋದಿ

ಹೈದರಾಬಾದ್: ತೆಲಂಗಾಣದ ಶಂಶಾಬಾದ್ ಜಿಲ್ಲೆ ಮುಚ್ಚಿಂತಲ್ ನಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಮಾನುಜರ ಪ್ರತಿಮೆ 216 ಅಡಿ ಎತ್ತರದ ಸಮಾನತಾ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಲೋಕಾರ್ಪಣೆಯ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿ ನಾಯಕಿ, ಕುಸ್ತಿಪಟು ಬಬಿತಾ ಫೋಗಟ್ ಕಾರ್ ಮೇಲೆ ದಾಳಿ

ಮೀರತ್: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ ನಾಯಕಿ ಮತ್ತು ಕುಸ್ತಿಪಟು ಬಬಿತಾ ಫೋಗಟ್ ಅವರ ಕಾರ್ ಮೇಲೆ ದಾಳಿ ನಡೆಸಲಾಗಿದೆ. ಮೀರತ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ Read more…

BIG NEWS: ಮಕ್ಕಳಿಗೆ ರಾಜಕೀಯ, ಧರ್ಮ ಇಲ್ಲ; ರಾಜಕೀಯಕ್ಕಾಗಿ ಮಕ್ಕಳ ಹೃದಯ ಕಲಕುವುದು ಸರಿಯಲ್ಲ; ಕಿಡಿಕಾರಿದ ವಾಟಾಳ್ ನಾಗರಾಜ್

ಮೈಸೂರು: ಹಿಜಾಬ್ ವಿವಾದಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಕ್ಕಳಲ್ಲಿ ಕೋಮು ಭಾವನೆಗಳನ್ನು ಬಿತ್ತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG BREAKING NEWS: ಹಿಜಾಬ್ –ಕೇಸರಿ ಶಾಲು ಜಟಾಪಟಿಗೆ ಬ್ರೇಕ್; ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಲಾದ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ Read more…

ಅಪ್ರಾಪ್ತೆಗೆ ಕಿರುಕುಳ ನೀಡಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಮೂವರು ಅರೆಸ್ಟ್

ಭೋಪಾಲ್: ಮಧ್ಯಪ್ರದೇಶದ ಗುನಾದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯ ಮನೆಗೆ ನುಗ್ಗಿ ತೀವ್ರವಾಗಿ ಹಲ್ಲೆ ನಡೆಸಿದ್ದ 10 ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ. ನಾನಾಖೇಡಿ Read more…

ಹೈಕಮಾಂಡ್ ಆಶಯ ನನಗೆ ಆಜ್ಞೆ….! ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದ ನವಜೋತ್ ಸಿಂಗ್ ಸಿಧು

ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿಯಾಗಿ ಯಾರನ್ನು ಮಾಡಬೇಕು ಎಂಬ ಬಗ್ಗೆ ರಾಹುಲ್ ಗಾಂಧಿ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. Read more…

BIG NEWS: ಬೇರೆ ದೇಶಕ್ಕೆ ಹೋಗೆನಲು ಈ ದೇಶ ಏನು ನಿಮ್ಮ ತಾತಂದಾ….? ಜನಪ್ರತಿನಿಧಿಯಾಗಿ ಜವಾಬ್ದಾರಿಯುತ ಮಾತನಾಡಿ; ಪ್ರತಾಪ್ ಸಿಂಹಗೆ ತನ್ವೀರ್ ಸೇಠ್ ತಿರುಗೇಟು

ಮೈಸೂರು: ಹಿಜಾಬ್ ವಿಚಾರವಾಗಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ವಾಕ್ಸಮರ ತಾರಕಕ್ಕೇರಿದ್ದು, ಬೇರೆ ದೇಶಕ್ಕೆ ಹೋಗೆಂದು ವೀಸಾ ಕೊಡಲು ಈ ದೇಶ ನಿಮ್ಮ Read more…

ಉಳಿತಾಯ ಖಾತೆಗೆ ಈ ಬ್ಯಾಂಕ್ ನೀಡ್ತಿದೆ ಶೇ.7 ರ ಬಡ್ಡಿದರ..!

ಹಣ ಉಳಿತಾಯ ಮಾಡಲು ಪ್ರತಿಯೊಬ್ಬರು ಬಯಸ್ತಾರೆ. ಉಳಿತಾಯ ಮಾಡಿದ ಹಣಕ್ಕೆ ಹೆಚ್ಚು ಬಡ್ಡಿ ಸಿಗಬೇಕೆಂಬುದು ಎಲ್ಲರ ಆಸೆ. ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವ ಪ್ಲಾನ್ ನಲ್ಲಿದ್ದರೆ ಹೆಚ್ಚು Read more…

ಇಂದಿನಿಂದ ಬದಲಾಗ್ತಿದೆ ಈ ʼರಾಶಿʼಯವರ ಹಣೆಬರಹ

ಜ್ಯೋತಿಷ್ಯದಲ್ಲಿ ಬುಧನಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಬುಧನನ್ನು ಬುದ್ಧಿ, ತರ್ಕ, ಗಣಿತ ಮತ್ತು ಸ್ನೇಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಬುಧ, ಮಕರ ರಾಶಿಗೆ ನೇರವಾಗಿ ಸಂಚರಿಸುತ್ತಿದ್ದಾನೆ. ಇದು ಕೆಲವು ರಾಶಿಯವರ Read more…

BIG NEWS: ಸಾಮರಸ್ಯ ಕಾಪಾಡಬೇಕು ಎಂಬುದು BJP, ಕಾಂಗ್ರೆಸ್ ಗೆ ಇದ್ಯಾ…? HDK ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಾಬ್ ವಿವಾದ ಕೂಡಲೇ ನಿಲ್ಲಬೇಕು. ವಾತಾವರಣ ಕಲುಷಿತವಾಗದಂತೆ ಸಿಎಂ ಬಸವರಾಜ್ ಬೊಮ್ಮಾಯಿ ನಿರ್ವಹಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ಕಾರ್ ಖರೀದಿ ಪ್ಲಾನ್ ನಲ್ಲಿದ್ರೆ ಈ ತಿಂಗಳೇ ಖರೀದಿ ಮಾಡಿ: ಮಾರುತಿ ನೀಡ್ತಿದೆ ಬಂಪರ್ ಆಫರ್

ಮಾರುತಿ ಸುಜುಕಿ ಭಾರತೀಯರ ಅಚ್ಚುಮೆಚ್ಚು. ಆದ್ರೆ ಡಿಸೆಂಬರ್ 2021 ಮತ್ತು ಜನವರಿ 2022 ರಲ್ಲಿ ಮಾರುತಿ ಸುಜುಕಿ ಮಾರಾಟದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಫೆಬ್ರವರಿ ತಿಂಗಳಿನಲ್ಲಿ ಮಾರಾಟ Read more…

ಪ್ರೇಮಿಗಳ ದಿನಾಚರಣೆ ಹೆಸರಲ್ಲಿ‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡ್ತಿದೆ ಹೀಗೊಂದು ನಕಲಿ ನೋಟೀಸ್….!

ಕ್ಯಾಂಪಸ್‌ನಲ್ಲಿ ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಿರುವ ಅಧಿಸೂಚನೆ ನಕಲಿ ಎಂದು ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ.‌ ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಿದೆ. ವಿದ್ಯಾರ್ಥಿಗಳು ತಮ್ಮನ್ನು Read more…

ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಕ್ರೀಡಾ ಸಚಿವ..! ವಿಡಿಯೋ ವೈರಲ್​

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯವಾಗಲು ಇನ್ನೂ 11 ದಿನಗಳು ಬಾಕಿ ಉಳಿದಿದೆ. ಈ ನಡುವೆ ಉತ್ತರ ಪ್ರದೇಶ ಕ್ರೀಡಾ ಸಚಿವ ಉಪೇಂದ್ರ ತಿವಾರಿ Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ಬದಲಾಗಿದೆ ಚಾಲನಾ ಪರವಾನಗಿ ನಿಯಮ

ಚಾಲನಾ ಪರವಾನಗಿ ಪಡೆಯುವುದು ದೊಡ್ಡ ಸವಾಲಿನ ಕೆಲಸಗಳಲ್ಲಿ ಒಂದು. ಚಾಲನಾ ಪರವಾನಗಿ ಪಡೆಯಲು ಪ್ರಾದೇಶಿಕ ಸಾರಿಗೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಂತು,ಪರೀಕ್ಷೆ ಪಾಸ್ ಆಗೋದು ಸುಲಭವಲ್ಲ. ಆದ್ರೆ Read more…

ಅಚ್ಚರಿಯಾದ್ರೂ ಇದು ನಿಜ…! ಪತ್ನಿಯನ್ನು ಕೊಲ್ಲುವ ಪ್ರಯತ್ನದಲ್ಲಿ ಕೈ ಕತ್ತರಿಸಿಕೊಂಡ ಪತಿಗೆ ಪರಿಹಾರ ನೀಡಿದ ನ್ಯಾಯಾಲಯ

ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸುತ್ತಿರುವಾಗ ಆಕಸ್ಮಿಕವಾಗಿ ತನ್ನ ಕೈಯನ್ನು ಕತ್ತರಿಸಿಕೊಂಡ ವ್ಯಕ್ತಿಗೆ, £ 17,500 ಅಂದರೆ 17,68, 364 ರೂ. ಪರಿಹಾರವನ್ನು ನೀಡಲಾಗಿದೆ. 36 ವರ್ಷದ ಡೊರಿನೆಲ್ ಕೊಜಾನು Read more…

ಎಂಟು ತಿಂಗಳ ಮಗುವಿನ ಮೇಲೆ ಹಲ್ಲೆ ನಡೆಸಿದ ದಾದಿ; ಸಾವು ಬದುಕಿನ ಹೋರಾಟ ನಡೆಸುತ್ತಿರುವ ಕಂದಮ್ಮ..!

ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ 8 ತಿಂಗಳ ಗಂಡು ಮಗುವಿನ ಮೇಲೆ ಅದರ ಆರೈಕೆ ಮಾಡುವ ದಾದಿಯೇ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಗುಜರಾತ್ ರಾಜ್ಯದ ಸೂರತ್ ನ Read more…

ಇದು ಅತಿದೊಡ್ಡ ಸಾಧನೆ, ದೇಶವೇ ಹೆಮ್ಮೆ ಪಡುವ ವಿಷಯ; 1000 ಒಡಿಐ ಪಂದ್ಯದ ಬಗ್ಗೆ ಸಚಿನ್ ತೆಂಡೂಲ್ಕರ್

ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಸಿರೀಸ್ ಓಪನರ್, ಏಕದಿನ ಪಂದ್ಯದೊಂದಿಗೆ ಭಾರತವು 1,000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಭಾರತೀಯ Read more…

BIG NEWS: ಹಿಜಾಬ್ ಧರಿಸಿಯೇ ವಿಧಾನಸೌಧದಲ್ಲಿ ಕೂರುತ್ತೇನೆ; ತಡೆಯಲಿ ನೋಡೋಣ; ಸವಾಲು ಹಾಕಿದ ಶಾಸಕಿ

ಕಲಬುರ್ಗಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಕಲಬುರ್ಗಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಶಾಸಕಿ ಖನೀಜ್ ಫಾತಿಮಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. Read more…

ಮೈದಾನದಲ್ಲೆ ಸಿಗರೇಟ್ ಸೇದಿದ ಸ್ಟಾರ್ ಕ್ರಿಕೆಟಿಗ; ಆಕ್ರೋಶ ವ್ಯಕ್ತಪಡಿಸಿದ ನೆಟ್ಟಿಗರು….!

ಕೊಮಿಲ್ಲಾ ವಿಕ್ಟೋರಿಯನ್ಸ್ ಮತ್ತು ಮಿನಿಸ್ಟರ್ ಗ್ರೂಪ್ ಢಾಕಾ ನಡುವಿನ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಈ ಸಂದರ್ಭದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಹಜಾದ್ ಐಕಾನಿಕ್ Read more…

ರಿಲಯನ್ಸ್​ ಜಿಯೋ ಸೇವೆಯಲ್ಲಿ ವ್ಯತ್ಯಯ..! ಕರೆ ಮಾಡಲು ಪರದಾಡಿದ ಮುಂಬೈ ಗ್ರಾಹಕರು

ಮುಂಬೈನಲ್ಲಿರುವ ಹಲವಾರು ರಿಲಯನ್ಸ್​ ಜಿಯೋ ಬಳಕೆದಾರರು ಕರೆಗಳನ್ನು ಸ್ವೀಕರಿಸಲು ಅಥವಾ ಕರೆಗಳನ್ನು ಮಾಡಲು ಸಾಧ್ಯವಾಗದೇ ಅಡಚಣೆಯನ್ನು ಅನುಭವಿಸಿದ್ದಾರೆ. ಈ ಸಂಬಂಧ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಜಿಯೋ ಬಳಕೆದಾರರು ತಾವು Read more…

BREAKING: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ

ಕೊರೊನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್‌ ಅವರು Read more…

ಲೈಕ್ಸ್‌ಗಾಗಿ ಕಾಡಾನೆಗೆ ಕಿರುಕುಳ ನೀಡಿದ ಟಿಕ್‌ ಟಾಕರ್..!

ಸಾಮಾಜಿಕ ಮಾಧ್ಯಮದಲ್ಲಿ ಫೇಮಸ್ ಆಗಲು ಎಂತಾ ಕೃತ್ಯ ಎಸಗಲು ಸಿದ್ಧರಾಗಿತ್ತಾರೆ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ‌. ಅದ್ರಲ್ಲೂ ಕೆಲವು ಟಿಕ್‌ಟಾಕ್‌ ಸ್ಟಾರ್‌ಗಳು ತಮ್ಮ ವಿಡಿಯೋಗೆ ಅತೀ ಹೆಚ್ಚು ಲೈಕ್‌ ಪಡೆಯಲು Read more…

ಹಿಜಾಬ್ ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ; ಶಾಸಕ ಯತ್ನಾಳ್ ಹೇಳಿಕೆ

ಮೈಸೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ಧರಿಸಬೇಕೆಂದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ Read more…

ನ್ಯೂಯಾರ್ಕ್​ನಲ್ಲಿ ಪತ್ತೆಯಾದ ಅಪರೂಪದ ಚಿನ್ನದ ಘನದ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ನ್ಯೂಯಾರ್ಕ್​ ನಗರದ ಸಾಂಪ್ರದಾಯಿಕ ಸೆಂಟ್ರಲ್​ ಪಾರ್ಕ್​ನಲ್ಲಿ ಶುದ್ಧ ಚಿನ್ನದಿಂದ ಮಾಡಿದ ಬೃಹತ್​ ಘನವೊಂದು ಕಾಣಿಸಿಕೊಂಡಿದೆ. ಈ ಚಿನ್ನದ ಘನವು ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಇದನ್ನು ಜಗತ್ತಿಗೆ ಪ್ರಸ್ತುತ Read more…

ಆಟೋರಿಕ್ಷಾ ಹತ್ತಿ ಹೊರಟ ‘ಬಿಗ್ ಬಾಸ್’ ಸ್ಪರ್ಧಿ..!

ಬಿಗ್ ಬಾಸ್ ಹಿಂದಿ ವರ್ಷನ್ ನ 15 ನೇ ಸೀಸನ್ ಕೊನೆಗೊಂಡಿರಬಹುದು ಆದರೆ ಕಾರ್ಯಕ್ರಮದ ಸ್ಪರ್ಧಿಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ, ಶಮಿತಾ ಶೆಟ್ಟಿ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...