alex Certify Live News | Kannada Dunia | Kannada News | Karnataka News | India News - Part 3497
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಸರಿ ಶಾಲು, ಹಿಜಾಬ್ ಗೆ ನಿರ್ಬಂಧ: ಸಮವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಕಾರಣವಾಗುತ್ತಲೇ ಸರ್ಕಾರ ಕ್ರಮಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲು ಧರಿಸಲು ಅವಕಾಶ Read more…

ಬಾಹ್ಯಾಕಾಶದಿಂದ ಸೆರೆ ಹಿಡಿಯಲಾದ ಭೂಮಿಯ ಅದ್ಭುತ ಫೋಟೋ ಹಂಚಿಕೊಂಡ ಗಗನಯಾತ್ರಿ

ಗಗನಯಾತ್ರಿಗಳು ಬಾಹ್ಯಾಕಾಶದಿಂದ ಭೂಮಿಯ ಪೇಯಿಂಟಿಂಗ್ಸ್ ನಂತಹ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿದ್ದು, ನೆಟ್ಟಿಗರ ಕಣ್ಮನ ಸೆಳೆದಿದೆ. ಫೋಟೋದಲ್ಲಿ ನಮ್ಮ ಭೂಮಿಯು ನಿಜವಾದ ಕಲಾಕೃತಿಯಂತೆ ಕಾಣುತ್ತದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿ Read more…

ಅಮೆಜಾನ್ ಸಂಸ್ಥಾಪಕರ ವಿಹಾರ ನೌಕೆ ಪಯಣಿಸಲು ಐತಿಹಾಸಿಕ ಡಚ್ ಸೇತುವೆಗೆ ಕುತ್ತು..!

ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರ ಸೂಪರ್ ಬಿಗ್ ವಿಹಾರ ನೌಕೆ ಮತ್ತೆ ಸುದ್ದಿಯಲ್ಲಿದ್ದು, ಸಂಚಲನ ಮೂಡಿಸುತ್ತಿದೆ. ಜೊತೆಗೆ ಹಲವರ ಕೆಂಗಣ್ಣಿಗೂ ಗುರಿಯಾಗಿದೆ, ಹೌದು, ಜೆಫ್ ಬೆಜೋಸ್ ಅವರ Read more…

ʼ30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಯುಪಿಯ ಎಲ್ಲಾ 403 ಕ್ಷೇತ್ರಗಳಲ್ಲಿ ಕಣಕ್ಕಿಳಿದ ಕಾಂಗ್ರೆಸ್ʼ

ದೆಹಲಿ: 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಅಂತಿಮ ಸಮರಕ್ಕೆ ಸಜ್ಜಾಗುತ್ತಿವೆ. ಕಾಂಗ್ರೆಸ್ ಪಾಲಿಗೆ ಈ ಚುನಾವಣೆ ವಿಶೇಷ ಮಹತ್ವ Read more…

ನಟಿ ನೋರಾ ಫತೇಹಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರಾ….? ಗೊಂದಲಕ್ಕೊಳಗಾದ ಅಭಿಮಾನಿಗಳು..!

ಬಾಲಿವುಡ್ ನಟಿ ನೋರಾ ಫತೇಹಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರಾ ? ಎಂದು ಅವರ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ. ನಟಿಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಪ್ರವೇಶಿಸಲು ಸಾಧ್ಯವಾಗದ ಕಾರಣ ಫ್ಯಾನ್ಸ್ Read more…

BIG NEWS: ಕೊರೋನಾ ಕಡಿಮೆಯಾಗ್ತಿದ್ದಂತೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಜಿಮ್, ಈಜುಕೊಳ, ಯೋಗಕೇಂದ್ರ, ಚಿತ್ರರಂಗಕ್ಕೆ ಸಿಹಿಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಹಾಗೂ ವಿವಿಧ ವಲಯದ ಬೇಡಿಕೆ ಅನುಸಾರ ಚಿತ್ರಮಂದಿರಗಳಿಗೆ ಪೂರ್ಣ Read more…

ಹುಡುಗ್ರ ‘ಮೀಸೆ’ ಹೇಳುತ್ತೆ ಅವ್ರ ವ್ಯಕ್ತಿತ್ವ

ಇದು ಫ್ಯಾಷನ್ ಯುಗ. ಫ್ಯಾಷನ್ ಮಾಡೋದ್ರಲ್ಲಿ ಹುಡುಗ್ರೂ ಹಿಂದೆ ಬಿದ್ದಿಲ್ಲ. ಫ್ಯಾಷನ್ ಬದಲಾದಂತೆ ಹುಡುಗ್ರು ಕೂಡ ತಮ್ಮ ಸ್ಟೈಲ್ ಬದಲಿಸಿಕೊಳ್ತಿದ್ದಾರೆ. ಸಾಮಾನ್ಯವಾಗಿ ಮಾನವನ ಅಂಗ ನೋಡಿ ಅವ್ರ ಸ್ವಭಾವ Read more…

ಈ ರಾಶಿಯಲ್ಲಿ ಜನಿಸಿದವರು ಇಂದು ಕೇಳಲಿದ್ದಾರೆ ಶುಭ ಸುದ್ದಿ

ಮೇಷ: ನಿಮ್ಮ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಲಿದೆ. ಹೀಗಾಗಿ ಆದಷ್ಟು ತಣ್ಣನೆಯ ಆಹಾರ ಸೇವನೆ ಮಾಡುವುದನ್ನು ನಿಲ್ಲಿಸಿ. ಮನೆಯಲ್ಲಿರುವ ವೃದ್ಧರು ಕಿರಿಯ ಸದಸ್ಯರಿಗೆ ಉಡುಗೊರೆಯನ್ನು ನೀಡಲಿದ್ದಾರೆ. ಗ್ರಾಮದೇವತೆ ದರ್ಶನಕ್ಕೆ Read more…

ಶನಿವಾರ ʼದೇವಸ್ಥಾನʼದಲ್ಲಿ ಚಪ್ಪಲಿ ಕಳೆದುಹೋದ್ರೆ ಖುಷಿಪಡಿ

ಶನಿ ಹೆಸರು ಕೇಳಿದ್ರೆ ಜನರ ಮನಸ್ಸಿನಲ್ಲಿ ಆತಂಕ ಕಾಡುತ್ತದೆ. ಜಾತಕದಲ್ಲಿ ಶನಿ ದೋಷವಿದ್ದವರು ಶನಿ ಕೆಟ್ಟ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸ್ತಾರೆ. ಶನಿಗೂ ಪಾದರಕ್ಷೆಗೂ ಸಂಬಂಧವಿದೆ. ಶಾಸ್ತ್ರಗಳಲ್ಲಿ Read more…

ಹಳಿ ದಾಟಲು ಹೆಣಗಾಡುತ್ತಿರುವ ಗಜಪಡೆಯ ಮನ ಕಲಕುವ ವಿಡಿಯೋ ವೈರಲ್: ಕೂಡಲೇ ತ್ವರಿತ ಕ್ರಮ ಕೈಗೊಂಡ ರೈಲ್ವೆ ಸಚಿವಾಲಯ

ಆನೆಗಳ ಹಿಂಡೊಂದು ರೈಲ್ವೆ ಹಳಿಗಳ ಉದ್ದಕ್ಕೂ ಇರುವ ಬೇಲಿಗಳನ್ನು ದಾಟಲು ಪ್ರಯತ್ನಿಸುತ್ತಿರುವ ಮನ ಕಲಕುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ತಮಿಳುನಾಡಿನ ನೀಲಗಿರಿಯಲ್ಲಿ ಈ ಘಟನೆ ನಡೆದಿದ್ದು, ಈ Read more…

ಪುಟ್ಟ ಕಂದನನ್ನು ತೋಳಿನಲ್ಲಿ ಹಿಡಿದುಕೊಂಡು ಹವಾಮಾನ ವರದಿ ಓದಿದ ಸುದ್ದಿ ನಿರೂಪಕಿ…! ವಿಡಿಯೋ ವೈರಲ್

ವರ್ಕ್ ಫ್ರಮ್ ಹೋಮ್ ಎಂಬ ಪರಿಕಲ್ಪನೆ ಕಾಲಿಟ್ಟ ನಂತರ ಬಹುತೇಕ ಮಂದಿ ಇಂದಿಗೂ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಉದ್ಯೋಗಿಗಳು ವಿಡಿಯೋ ಕಾನ್ಫರೆನ್ಸ್ ಮಾಡುತ್ತಿರಬೇಕಾದ್ರೆ ಮನೆಯಲ್ಲಿ ನಡೆಯುವ ಕೆಲವು ವಿಲಕ್ಷಣ, Read more…

‘ಪದ್ಮಶ್ರೀ’ ಪುರಸ್ಕೃತ ಉದ್ಯಮಿಗೆ ಕುಟುಂಬಸ್ಥರಿಂದ ಹೆಲಿಕ್ಯಾಪ್ಟರ್ ಉಡುಗೊರೆ…! ನಿಬ್ಬೆರಗಾಗಿಸುತ್ತೆ ಅವರು ಮಾಡಿದ ಉಪಯುಕ್ತ ಕಾರ್ಯ

ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಗುಜರಾತ್​ನ ವಜ್ರದ ಉದ್ಯಮಿ ಹಾಗೂ ಬಿಲಿಯೇನರ್​​ ಸಾವ್ಜಿ ದೋಲಾಕಿಯಾರಿಗೆ ಕುಟುಂಬಸ್ಥರು ಹೊಚ್ಚ ಹೊಸ ಹೆಲಿಕಾಪ್ಟರ್​ನ್ನು ಉಡುಗೊರೆ ರೂಪದಲ್ಲಿ ನೀಡಿದ್ದರು. ದೋಲಾಕಿಯಾ ಸಹೋದರರಾದ ಹಿಮ್ಮತ್​ಭಾಯ್​ Read more…

ಪತಿಯನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಪತ್ನಿ ಮಾಡಿದ್ಲು ಐನಾತಿ ಪ್ಲಾನ್…!

41 ವರ್ಷದ ವ್ಯಕ್ತಿಯೊಬ್ಬ ತನ್ನ ಗರ್ಲ್​ಫ್ರೆಂಡ್​ ಜೊತೆಯಲ್ಲಿ ಹೋಟೆಲ್​ನಲ್ಲಿ ಚೆಕ್​ ಇನ್​ ಮಾಡಲು ಪತ್ನಿಯ ಆಧಾರ್​ ಕಾರ್ಡ್ ಬಳಕೆ ಮಾಡಿದ್ದು ಈ ಸಂಬಂಧ ಆರೋಪಿ ಹಾಗೂ ಆತನ ಗರ್ಲ್​ಫ್ರೆಂಡ್​ Read more…

ಉತ್ತರ ಪ್ರದೇಶ ಚುನಾವಣೆ: 5 ಬಾರಿ ಸಂಸದರಾಗಿದ್ದ ಯುಪಿ ಸಿಎಂ ಯೋಗಿ ಆಸ್ತಿ ಎಷ್ಟಿದೆ ಗೊತ್ತಾ…?

ಗೋರಖ್‌ ಪುರ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಗೋರಖ್‌ ಪುರ Read more…

Big News: ಶೀನಾ ಬೋರಾ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…!

ತನ್ನ ಪುತ್ರಿ ಶೀನಾ ಬೋರಾ ಬದುಕಿದ್ದಾಳೆಂದೂ ಈ ಸಂಬಂಧ ತನಿಖೆ ನಡೆಸಬೇಕೆಂದು ಕೋರಿ ಆರೋಪಿ ಇಂದ್ರಾಣಿ ಮುಖರ್ಜಿ ಸಲ್ಲಿಸಿರುವ ಅರ್ಜಿಗೆ ಉತ್ತರ ನೀಡಲು ಸಿಬಿಐ ವಿಶೇಷ ನ್ಯಾಯಾಲಯದ ಬಳಿ Read more…

BREAKING NEWS: ರಾಜ್ಯದಲ್ಲಿ 14950 ಜನರಿಗೆ ಸೋಂಕು, 53 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 53 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,75,724 Read more…

ನಾನು ಸಾವಿಗೆ ಹೆದರಲ್ಲ, Z ಸೆಕ್ಯೂರಿಟಿ ಬೇಡ, A ವರ್ಗದ ನಾಗರಿಕನಾಗಿರಲು ಬಿಡಿ, ನ್ಯಾಯ ಕೊಡಿ; ಲೋಕಸಭೆಯಲ್ಲಿ ಓವೈಸಿ

ನವದೆಹಲಿ: ಎಐಎಂಐಎಂ ಪಕ್ಷದ ಮುಖ್ಯ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಕಾರ್ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ನನಗೆ Z Read more…

ಲೋಕಸಭೆಯಲ್ಲೂ ರಾಜ್ಯದ ಹಿಜಾಬ್ ವಿಚಾರ ಪ್ರಸ್ತಾಪ, ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹ

ನವದೆಹಲಿ: ಲೋಕಸಭೆಯಲ್ಲೂ ಹಿಜಾಬ್ ವಿಚಾರ ಪ್ರಸ್ತಾಪಿಸಲಾಗಿದೆ. ತಮಿಳುನಾಡು ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಅವರು ಶಾಲೆಗಳಲ್ಲಿ ಹಿಜಾಬ್ ಧರಿಸುವ ಮಕ್ಕಳನ್ನು ಸೇರಿಸಿಕೊಳ್ಳುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ Read more…

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಗಲ್ಫ್‌ ದೇಶಗಳಿಂದ ಭಾರತಕ್ಕೆ ಮರಳಿದವರೆಷ್ಟು ಮಂದಿ ಗೊತ್ತಾ…?

ಕೊರೊನಾ ಸಾಂಕ್ರಾಮಿಕದ ಬಳಿಕ ʼವಂದೇ ಭಾರತ್ʼ​ ಮಿಷನ್​ ಅಡಿಯಲ್ಲಿ ಆರು ಗಲ್ಫ್​ ರಾಷ್ಟ್ರಗಳಿಂದ 7 ಲಕ್ಷಕ್ಕೂ ಅಧಿಕ ಕಾರ್ಮಿಕರು ಭಾರತಕ್ಕೆ ಮರಳಿದ್ದಾರೆ. ಕೋವಿಡ್​ ಸೋಂಕಿನ ತೀವ್ರತೆಯು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ Read more…

ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ Read more…

ಮತ್ತೆ ಆರಂಭವಾದ ಆಣೆ-ಪ್ರಮಾಣದ ರಾಜಕೀಯ; ಬೇಳೂರು ಸವಾಲಿಗೆ ಧರ್ಮಸ್ಥಳದಲ್ಲಿ ಪ್ರಮಾಣಕ್ಕೆ ಸಿದ್ಧ ಎಂದು ದಿನಾಂಕ ನಿಗದಿ ಮಾಡಿದ ಶಾಸಕ ಹರತಾಳು ಹಾಲಪ್ಪ

ಬೆಂಗಳೂರು: ಮಾಜಿ ಹಾಗೂ ಹಾಲಿ ಶಾಸಕರ ನಡುವಿನ ಆಣೆ-ಪ್ರಮಾಣ ರಾಜಕೀಯ ಇದೀಗ ತಾರಕಕ್ಕೇರಿದ್ದು, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿರುವ ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಧರ್ಮಸ್ಥಳದಲ್ಲಿ ಪ್ರಮಾಣ Read more…

BREAKING: ಬಿಜೆಪಿಗೆ ಬಿಗ್ ಶಾಕ್, ಕಾಂಗ್ರೆಸ್ ಅರ್ಜಿ ಪುರಸ್ಕರಿಸಿದ ಹೈಕೋರ್ಟ್; ಕಲಬುರಗಿ ಮೇಯರ್ ಚುನಾವಣೆ ಮುಂದೂಡಿಕೆ

ಕಲಬುರಗಿ: ಕಲ್ಬುರ್ಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಕಾಂಗ್ರೆಸ್ ಅರ್ಜಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆಯಾಗಿದೆ. ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು Read more…

ರಾಮಮಂದಿರ‌ ಕುರಿತ ಓವೈಸಿ ಹೇಳಿಕೆಗಳಿಂದ ಕ್ರೋಧಗೊಂಡಿದ್ದ ದಾಳಿಕೋರರು…! ಆರೋಪಿ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡು ಹಾರಿಸಿದ ಆರೋಪಿಗಳ ವಿಚಾರಣೆಯಲ್ಲಿ ದೊಡ್ಡ ಮಾಹಿತಿ ಬಹಿರಂಗವಾಗಿದೆ. ಆರೋಪಿ ಸಚಿನ್, ಅಸಾದುದ್ದೀನ್ ಓವೈಸಿಯ ಪ್ರತಿಯೊಂದು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಹೆಚ್​ಇಎಲ್​

ಭಾರತ್​ ಹೆವಿ ಎಲೆಕ್ಟ್ರಿಕಲ್ಸ್​ ಲಿಮಿಟೆಡ್​​ (ಬಿಹೆಚ್​ಇಎಲ್​) 12 ತಿಂಗಳ ಅವಧಿಗೆ ಐಬಿಆರ್​ ಪ್ರಮಾಣೀಕರಣದೊಂದಿಗೆ ವೆಲ್ಡರ್​ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ 75 ಖಾಲಿ ಹುದ್ದೆಗಳನ್ನು Read more…

ನಟಿ ಚಿತ್ರವನ್ನ ಅಶ್ಲೀಲವಾಗಿ ಎಡಿಟ್ ಮಾಡಿದ ಕಿಡಿಗೇಡಿಗಳು….!

ದಕ್ಷಿಣ ಭಾರತದಲ್ಲಿ ಮಾಳವಿಕಾ ಮೋಹನನ್​ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಮಾಸ್ಟರ್​ ಸಿನಿಮಾದಲ್ಲಿ ದಳಪತಿ ವಿಜಯ್​ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ. 2016ರಲ್ಲಿ Read more…

ಮಾನವ ಕಳ್ಳಸಾಗಣಿಕೆ ಪ್ರಕರಣ ಭೇದಿಸಿದ ದೆಹಲಿ ಪೊಲೀಸರು: ಇಬ್ಬರು ಸಂತ್ರಸ್ತೆಯರ ರಕ್ಷಣೆ

ಮಾನವ ಕಳ್ಳಸಾಗಣಿಕೆ ಆರೋಪದ ಅಡಿಯಲ್ಲಿ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಯಲ್ಲಿ ಗುಜರಾತ್​ನಿಂದ ಅಪಹರಣಕ್ಕೊಳಗಾದ ಓರ್ವ ಯುವತಿ ಹಾಗೂ ಬಾಲಕಿಯನ್ನು ರಕ್ಷಣೆ ಮಾಡಿರುವ ಪೊಲೀಸರು ಬಾಲಕಿಯರನ್ನು ಅಹಮದಾಬಾದ್​ Read more…

BIG NEWS: ಇದೊಂದು ಸೂಕ್ಷ್ಮ ವಿಚಾರ; ಹಿಜಾಬ್ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿಜಾಬ್ ವಿಚಾರ ಬಹಿರಂಗವಾಗಿ ಯಾರೂ ಕೂಡ ಚರ್ಚಿಸಬಾರದು ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕೋಟ್ಯಾಂತರ ರೂ. ಆಸ್ತಿಯ ಒಡತಿ ಶಿಲ್ಪಾ ಶೆಟ್ಟಿ…! ಪತ್ನಿ ಹೆಸರಿಗೆ 38.5 ಕೋಟಿ ಮೌಲ್ಯದ ಪ್ಲಾಟ್ ಗಳನ್ನ ವರ್ಗಾವಣೆ ಮಾಡಿದ ರಾಜ್ ಕುಂದ್ರಾ

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೊಂದು ವಿಷಯದಲ್ಲಿ ಸುದ್ಧಿ ಆಗಿದ್ದಾರೆ. ತಮ್ಮ ಪತ್ನಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಹೆಸರಿಗೆ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಹೈಕೋರ್ಟ್ ತೀರ್ಪು ಬರುವವರೆಗೂ ಸಮವಸ್ತ್ರ ಸಂಹಿತೆ ಪಾಲನೆ ಮಾಡಲು ಸೂಚನೆ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಸಮವಸ್ತ್ರ ಸಂಹಿತೆ ಪಾಲನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ Read more…

ಅನ್ಯ‌ ರಾಜ್ಯದ ಮಹಿಳೆಗೆ ಇಲ್ಲಿ ಸಿಗೋದಿಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ..! ಹೈಕೋರ್ಟ್‌ ನಿಂದ ಮಹತ್ವದ ತೀರ್ಪು

ಸರ್ಕಾರಿ ಉದ್ಯೋಗಿಗಳಿಗೆ ಮೀಸಲಾತಿ ಸಂಬಂಧ ರಾಜಸ್ಥಾನ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಹೈಕೋರ್ಟ್​ನ ಪ್ರಕಾರ ಮದುವೆಯ ಬಳಿಕ ಬೇರೆ ಯಾವುದೇ ರಾಜ್ಯಗಳಿಂದ ರಾಜಸ್ಥಾನಕ್ಕೆ ಬರುವ ಮಹಿಳೆಯರಿಗೆ ಎಸ್ಸಿ, ಎಸ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...