alex Certify Live News | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ CID ತನಿಖೆಗೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿನ್ Read more…

‘ಬಿಗ್ ಬಾಸ್’ ಮನೆಯಿಂದ ಈ ವಾರ ‘ಐಶ್ವರ್ಯಾ ಸಿಂ‍ಧೋಗಿ’ ಔಟ್ |BIGGBOSS-11

ಬೆಂಗಳೂರು : ಕನ್ನಡದ ಬಿಗ್ ಬಾಸ್-11 ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಬಿಗ್ ಬಾಸ್ ವಿನ್ನರ್ ಯಾರು..? ಟಾಪ್ 6 ಸ್ಪರ್ಧಿಗಳು ಯಾರು ಎಂಬ ಕುತೂಹಲ ಮನೆ ಮಾಡಿದೆ. Read more…

SHOCKING : ಕಾಲುವೆಗೆ ಬಿದ್ದು 3 ವರ್ಷದ ಬಾಲಕ ಸಾವು : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಕಾಲುವೆಗೆ ಬಿದ್ದು 3 ವರ್ಷದ ಬಾಲಕ ಸಾವನ್ನಪ್ಪಿದ್ದು, ಸಾಮಾಜಿಕ ಮಾಧ್ಯಮದಲ್ಲಿಆಘಾತಕಾರಿ ವಿಡಿಯೋ ವೈರಲ್ ಆಗುತ್ತಿದೆ. ಮಕ್ಕಳ ಜೊತೆ ಆಟವಾಡುತ್ತಿದ್ದ 3 ವರ್ಷದ ಬಾಲಕ ಏಕಾಏಕಿ ಕಾಲುವೆಗೆ ಬಿದ್ದು ಕೊಚ್ಚಿಕೊಂಡು Read more…

BIG NEWS : ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ನಾಳೆ ಕೊನೆಯ ದಿನ

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

ಸಾರ್ವಜನಿಕರೇ ಗಮನಿಸಿ : ಜ. 1, 2025 ರಿಂದ ಈ 3 ರೀತಿಯ ಬ್ಯಾಂಕ್ ಖಾತೆ ಬಂದ್ |RBI New Guidelines 2025

ಇತ್ತೀಚೆಗೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ತನ್ನ ಅತ್ಯಂತ ನಿರ್ಣಾಯಕ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಂಡಿದೆ, ಇದು ದೇಶದ ಬ್ಯಾಂಕಿಂಗ್ ಉದ್ಯಮವನ್ನು ಸಂಪೂರ್ಣವಾಗಿ ಬದಲಾಯಿಸುತ್ತದೆ .ಈ ನಿಯಮವು ಜನವರಿ Read more…

ಬೆಚ್ಚಿಬೀಳಿಸುವಂತಿದೆ 2024ರಲ್ಲಿ ʼಹವಾಮಾನ ವೈಪರೀತ್ಯʼ ದಿಂದ ಉಂಟಾದ ಜೀವಹಾನಿ ಮತ್ತು ಆರ್ಥಿಕ ನಷ್ಟ

2024ರಲ್ಲಿ ವಿಶ್ವದಾದ್ಯಂತ ಸಂಭವಿಸಿದ 10 ಪ್ರಮುಖ ಹವಾಮಾನ ವೈಪರೀತ್ಯಗಳಿಂದ 288 ಬಿಲಿಯನ್ ಡಾಲರ್‌ಗಿಂತಲೂ ಹೆಚ್ಚು ಹಾನಿಯಾಗಿದೆ ಮತ್ತು 2000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಹಾನಿಯಲ್ಲಿ ಅತಿ ದೊಡ್ಡ Read more…

BREAKING: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗಿಲ್ಲ; ಸ್ವಪಕ್ಷೀಯರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ Read more…

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ‘ರೇಷನ್ ಕಾರ್ಡ್’ ತಿದ್ದುಪಡಿ ಮಾಡಲು ನಾಳೆಯೇ ಕೊನೆಯ ದಿನ.!

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ.31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ರೇಷನ್ ಕಾರ್ಡ್ ಸೇರ್ಪಡೆ ಹಾಗೂ ಹೊಸ ಸದಸ್ಯರ Read more…

ದಾರುಣ ಘಟನೆ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವು

ಕಾರವಾರ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ. ಬೀರು ಲಂಬೋರ್ ಅವರ ಪುತ್ರ ಕೃಷ್ಣ Read more…

ಕೆಜಿಗೆ 10 ರೂ.ಗೆ ಕುಸಿದ ಬಾಳೆ ಹಣ್ಣಿನ ದರ: ಮೂರು ಎಕರೆ ಬೆಳೆ ನಾಶ ಮಾಡಿದ ರೈತ

ಕೋಲಾರ: ಯಾಲಕ್ಕಿ ಬಾಳೆ ಹಣ್ಣಿಗೆ ಸರಿಯಾದ ದರ ಸಿಗಲಿಲ್ಲ ಎಂದು ರೈತರೊಬ್ಬರು ಮೂರು ಎಕರೆ ತೋಟದಲ್ಲಿ ಬೆಳೆದಿದ್ದ ಬಾಳೆ ಫಸಲನ್ನು ಸಂಪೂರ್ಣವಾಗಿ ಕಡಿದು ನಾಶ ಮಾಡಿದ ಘಟನೆ ಕೋಲಾರ Read more…

BREAKING: 40 ಪರ್ಸೆಂಟ್ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಒ ವಿರುದ್ಧ ವಿಡಿಯೋ ಸಹಿತ ದೂರು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಪಿಡಿಒ ಶಿವಕುಮಾರ್ ವಿರುದ್ಧ ಲಂಚಕ್ಕೆ ಬೇಡಿಕೆ Read more…

ಇಂದು ಪಂಜಾಬ್ ಬಂದ್: ವಂದೇ ಭಾರತ್, ಶತಾಬ್ದಿ ಎಕ್ಸ್ ಪ್ರೆಸ್ ಸೇರಿ 150 ರೈಲು ಸಂಚಾರ ರದ್ದು

ಚಂಡೀಗಢ: ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಕರೆ ನೀಡಿರುವ ಪಂಜಾಬ್ ಬಂದ್‌ನಿಂದಾಗಿ ರೈಲ್ವೆ ಸೋಮವಾರ 150 ರೈಲುಗಳನ್ನು ರದ್ದುಗೊಳಿಸಿದೆ. ಫೆಬ್ರವರಿ 13 ರಿಂದ ಪಂಜಾಬ್ Read more…

BIG NEWS : ಸಂಧ್ಯಾ ಥಿಯೇಟರ್’ ನಲ್ಲಿ ಕಾಲ್ತುಳಿತ ಕೇಸ್ : ಇಂದು ನಟ ‘ಅಲ್ಲು ಅರ್ಜುನ್’ ಜಾಮೀನು ಅರ್ಜಿ ವಿಚಾರಣೆ |Actor Allu arjun

ಹೈದರಾಬಾದ್ : ಚಿಕ್ಕಡ್ಪಲ್ಲಿಯ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೈದರಾಬಾದ್’ ನ   ನಾಂಪಲ್ಲಿ ಕೋರ್ಟ್   ನಲ್ಲಿ  Read more…

ಪ್ರವಾಸಿಗರೇ ಗಮನಿಸಿ : ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ |Nandi Hills

ಬೆಂಗಳೂರು : ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 31 ನಾಳೆ ಸಂಜೆ 6 ರಿಂದ ಜನವರಿ 1 ರ Read more…

BIG NEWS: ವಿಶ್ವದಲ್ಲೇ ಅತಿ ವೇಗದ ಬುಲೆಟ್ ರೈಲು ಪ್ರದರ್ಶಿಸಿದ ಚೀನಾ: ಗಂಟೆಗೆ 450 ಕಿ.ಮೀ. ಗರಿಷ್ಠ ವೇಗ

ಬೀಜಿಂಗ್: ವಿಶ್ವದಲ್ಲೇ ಅತಿ ವೇಗದ ಬುಲೆಟ್ ರೈಲು ಎಂಬ ಹೆಗ್ಗಳಿಕೆಯ ಸಿಆರ್ 450 ಪ್ರೋಟೋಟೈಪ್ ಅನ್ನು ಚೀನಾ ಪ್ರದರ್ಶಿಸಿದೆ. ಚೀನಾ ಸ್ಟೇಟ್ ರೈಲ್ವೆ ಗ್ರೂಪ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಆರ್ Read more…

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಸಿಹಿ ಸುದ್ದಿ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಶಿವಮೊಗ್ಗ: ಜೋಗ ಜಲಪಾತಗಳಲ್ಲಿ ಜಲಧಾರೆಗಳ ಅಬ್ಬರ ಇಲ್ಲವಾಗಿದ್ದರೂ ಹೊಸ ವರ್ಷ ಸ್ವಾಗತಿಸಲು ಮತ್ತು ವರ್ಷಾಂತ್ಯದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದಾರೆ. ವಾರಾಂತ್ಯದ ದಿನವಾದ Read more…

ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. Read more…

ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, Read more…

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ರಾಜ್ಯದ 590 ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರು: ರಿಲಯನ್ಸ್ ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ಪದವಿ ವಿದ್ಯಾರ್ಥಿಗಳಿಗೆ ಉತ್ತೇಜಿಸಲು ನೀಡುವ ವಿದ್ಯಾರ್ಥಿವೇತನಕ್ಕೆ ರಾಜ್ಯದ 590 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ದೇಶಾದ್ಯಂತ ಪ್ರಥಮ ವರ್ಷದ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ವಿಧಿವಶ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(100) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ ಚಾರ್ಜಿಯಾದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1977 ರಿಂದ 1981ರವರೆಗೆ ಅಮೆರಿಕದ Read more…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ, ನಾಳೆ ಎಂದಿನಂತೆಯೇ ಬಸ್ ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಡಿಸೆಂಬರ್ 31 ರಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ. Read more…

BREAKING: ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯದ ಮತ್ತೊಬ್ಬ ಯೋಧ ಹುತಾತ್ಮ

ಬೆಂಗಳೂರು: ಸೇನಾ ವಾಹನ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ Read more…

BREAKING: 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಗಂಭೀರ: ವೆಂಟಿಲೇಟರ್ ಸಪೋರ್ಟ್ ನಲ್ಲಿ ಚಿಕಿತ್ಸೆ

ಕೊಚ್ಚಿ: ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಭಾನುವಾರ ಜೆಎಲ್‌ಎನ್ ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದಿದ್ದಾರೆ. ಅವರ ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿದ್ದು, ವೆಂಟಿಲೇಟರ್ ಬೆಂಬಲದೊಂದಿಗೆ ತೀವ್ರ ನಿಗಾ ಘಟಕದಲ್ಲಿ(ಐಸಿಯು) Read more…

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು Read more…

ನಟ ದರ್ಶನ್ ಗೆ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಗೃಹ ಇಲಾಖೆ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ Read more…

BREAKING: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದಾಗಲೇ ಯುವಕ ಅನುಮಾನಾಸ್ಪದ ಸಾವು

ಬೆಳಗಾವಿ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು ಕಂಡ ಘಟನೆ ನಡೆದಿದೆ. ಬೆಳಗಾವಿಯ ಖಾಸಭಾಗ ನಿವಾಸಿ ಮಹಾಂತೇಶ ಗುಂಜಿಕರ(22) ಮೃತಪಟ್ಟವರು. 20ಕ್ಕೂ ಹೆಚ್ಚು ಸ್ನೇಹಿತರ ಜೊತೆಗೆ Read more…

BREAKING: ರಷ್ಯಾದ ಗುಂಡಿನಿಂದಲೇ ಕಜಕಿಸ್ತಾನ ವಿಮಾನ ದುರಂತ: ಅಜೆರ್ಬೈಜಾನ್ ಅಧ್ಯಕ್ಷ

ಕಜಕಿಸ್ತಾನ್‌ನಲ್ಲಿ ಇತ್ತೀಚೆಗೆ ಪ್ರಯಾಣಿಕ ವಿಮಾನವೊಂದು ಅಪಘಾತಕ್ಕೀಡಾಗಿ 38 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು, ರಷ್ಯಾದ ಭೂಪ್ರದೇಶದಿಂದ ಹಾರಿದ ಗುಂಡಿನಿಂದ Read more…

ಗಂಡನತ್ತ ಆಸಕ್ತಿ ಬೆಳೆಸಿಕೊಂಡ ಗೆಳತಿ: ರೇಜರ್ ನಿಂದ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ

ಮುರಾದಾಬಾದ್: ವೆಬ್ ಸೀರೀಸ್‌ ನಿಂದ ಪ್ರೇರಿತನಾಗಿ ತನ್ನ ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಕೊಂದಿರುವ ಘಟನೆ ಉತ್ತರಪ್ರದೇಶದ ಮುರಾದಾಬಾದ್‌ ನಲ್ಲಿ ನಡೆದಿದೆ. ಅವರು ಲಿವ್-ಇನ್ ಸಂಬಂಧದಲ್ಲಿದ್ದರು. ಮೃತಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...