alex Certify Live News | Kannada Dunia | Kannada News | Karnataka News | India News - Part 350
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಾರ್ಖಂಡ್ ನೂತನ ಸಿಎಂ ಆಗಿ ‘ಚಂಪೈ ಸೊರೇನ್’ ಪ್ರಮಾಣ ವಚನ ಸ್ವೀಕಾರ

ಜಾರ್ಖಂಡ್ : ಜಾರ್ಖಂಡ್ ನೂತನ ಸಿಎಂ ಆಗಿ ‘ಚಂಪೈ ಸೊರೆನ್’ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಂಚಿಯ ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ Read more…

BIG NEWS: ಭೀಕರ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಹಲವರು ಬಲಿಯಾಗುತ್ತಿದ್ದಾರೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಚಿತ್ರದುರ್ಗದಲ್ಲಿ ಫೆ. 5ರಂದು ಉದ್ಯೋಗ ಮೇಳ ಆಯೋಜನೆ

ಚಿತ್ರದುರ್ಗ : ಫೆ. 5ರಂದು ಚಿತ್ರದುರ್ಗದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನೇರ ನೇಮಕಾತಿ Read more…

ಇನ್ಮುಂದೆ ರಾಜ್ಯದಲ್ಲಿ ‘ವಿವಾಹ ನೋಂದಣಿ’ ಬಹಳ ಸುಲಭ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿಲ್ಲ..!

ಬೆಂಗಳೂರು : ಹಿಂದೂ ವಿವಾಹಗಳ ನೋಂದಣಿಯನ್ನು ರಾಜ್ಯ ಸರ್ಕಾರ ಸರಳೀಕರಿಸಿದ್ದು, ಆನ್ಲೈನ್ನಲ್ಲಿ ಮಾಡುವ ಮೂಲಕ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಯಮಗಳಿಗೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈವರೆಗೆ Read more…

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಹೊಸ ಬಾಟಲಿಯಲ್ಲಿ ಹಳೆ ಮದ್ಯ ಕೊಟ್ಟಂತೆ : ಸಚಿವ ದಿನೇಶ್ ಗುಂಡೂರಾವ್‌

ಬೆಂಗಳೂರು : ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಹೊಸ ಬಾಟಲಿಯಲ್ಲಿ ಹಳೆ ಮದ್ಯ ಕೊಟ್ಟಂತೆ. ಕೇವಲ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಮಂಡಿಸಿದ ಬಜೆಟ್ ಇದಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ Read more…

ರಾಜ್ಯ ಸರ್ಕಾರದಿಂದ 164 ʻPSIʼ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ-2024ರ ಸಂಬಂಧ ಚುನಾವಣಾ  ಆಯೋಗವು ಹೊರಡಿಸಿರುವ ವರ್ಗಾವಣೆ ಚುನಾವಣಾ ಮಾರ್ಗಸೂಚಿಗಳನ್ವಯ ಕೇಂದ್ರವಲಯದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ Read more…

ಆರ್ಡರ್ ಮಾಡಿದ ದಿನವೇ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನ ವಿತರಣೆ ಯೋಜನೆ ಜಾರಿ ಮಾಡಿದ ಫ್ಲಿಪ್ ಕಾರ್ಟ್

  ಮೆಟ್ರೋ ಮತ್ತು ಮೆಟ್ರೋಯೇತರ ನಗರಗಳಲ್ಲಿ ಲಕ್ಷಾಂತರ ಗ್ರಾಹಕರಿಗೆ ಇನ್ನೂ ಹೆಚ್ಚಿನ ಪ್ರಯೋಜನವನ್ನು ನೀಡುವ ನಿಟ್ಟಿನಲ್ಲಿ ಫ್ಲಿಪ್ ಕಾರ್ಟ್ ವಿವಿಧ ವರ್ಗಗಳ ಉತ್ಪನ್ನಗಳನ್ನು ಆರ್ಡರ್ ಮಾಡಿದ ದಿನವೇ ವಿತರಣೆ Read more…

BREAKING : ಗರ್ಭಕಂಠದ ಕ್ಯಾನ್ಸರ್ ನಿಂದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ| Poonam Pandey Dies

ನವದೆಹಲಿ: ರೂಪದರ್ಶಿ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 1 ರಂದು ಗರ್ಭಕಂಠದ ಕ್ಯಾನ್ಸರ್ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಶುಕ್ರವಾರ ಬೆಳಿಗ್ಗೆ ಅಧಿಕೃತ ಹೇಳಿಕೆಯಲ್ಲಿ Read more…

ಬಂಡೀಪುರದಲ್ಲಿ ಪ್ರವಾಸಿಗರನ್ನು ಬೆನ್ನಟ್ಟಿದ ಆನೆ, ಜಸ್ಟ್ ಮಿಸ್ : ವಿಡಿಯೋ ವೈರಲ್ |Watch Video

ಬಂಡೀಪುರದಲ್ಲಿ ಆನೆಯೊಂದು ಪ್ರವಾಸಿಗರನ್ನು ಬೆನ್ನಟ್ಟಿದ್ದು, ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಫೋಟೋ ತೆಗೆಸಿಕೊಳ್ಳಲು ಕಾರಿನಿಂದ Read more…

ಆನ್‌ಲೈನ್‌ಲ್ಲಿ ಎಮ್ಮೆ ಆರ್ಡರ್‌ ಮಾಡಿದ ವ್ಯಾಪಾರಿ; ಮುಂದೇನಾಯ್ತು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಇದು ಆನ್‌ಲೈನ್ ಯುಗ. ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲವೂ ಆನ್‌ಲೈನ್‌ನಲ್ಲೇ ಸಿಗುತ್ತವೆ. ಕೆಲವೊಮ್ಮೆ ಆನ್‌ಲೈನ್‌ನಲ್ಲೂ ವಂಚನೆಗಳು ನಡೆಯುತ್ತವೆ. ದುಬಾರಿ ವಸ್ತುಗಳ ಬದಲು ಬೇಡದ ವಸ್ತುಗಳನ್ನು ಕಂಪನಿಗಳು ನೀಡಿದ ಅನೇಕ Read more…

ಉಗುರುಗಳಿಗೆ ಬಣ್ಣ ಹಚ್ಚುವಾಗ ಹುಷಾರ್…..! ನೇಲ್ ಪಾಲಿಶ್ ರಿಮೂವರ್ ಬಾಟಲ್ ಸ್ಫೋಟ; ಯುವತಿ ಸ್ಥಿತಿ ಗಂಭೀರ

ನೇಲ್ ಪಾಲಿಶ್ ಹಚ್ಚಿಕೊಳ್ಳುವುವುದು ಎಂದರೆ ಯಾವ ಹೆಣ್ಣಿಗೆ ಇಷ್ಟವಾಗಲ್ಲ? ಅದರಲ್ಲೂ ಬಣ್ಣ ಬಣ್ಣದ ನೇಲ್ ಪಾಲಿಶ್ ಹಚ್ಚಿ ಉಗುರುಗಳನ್ನು ಇನ್ನಷ್ಟು ಚಂದವಾಗಿ ಕಾಣುವಂತೆ ಮಾಡುವುದೆಂದರೆ ಎಲ್ಲಿಲ್ಲದ ಆಸಕ್ತಿ. ಹೀಗೆ Read more…

ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ ‘mr ನಟ್ವ‌ರ್ ಲಾಲ್’

ತನುಷ್ ಶಿವಣ್ಣ ಹಾಗೂ ಸೋನಾಲ್ ಅಭಿನಯದ ‘ನಟ್ವ‌ರ್ ಲಾಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಲಾಗಿದೆ. ಫೆಬ್ರವರಿ 23ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. Read more…

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರ ಹಿಂದಿದೆ ಈ ಕಾರಣ; ನಿಯಂತ್ರಣಕ್ಕೂ ಇದೆ ಸರಳ ಸೂತ್ರ….!

ಕೆಟ್ಟ ಕೊಲೆಸ್ಟ್ರಾಲ್‌ ಅತ್ಯಂತ ಅಪಾಯಕಾರಿ. ಇದು ದೇಹದಲ್ಲಿ ಹೆಚ್ಚಾದರೆ ಹೃದಯಾಘಾತಕ್ಕೂ ಕಾರಣವಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಂತೆ ಪಾರ್ಶ್ವವಾಯು ಅಪಾಯವು ಹೆಚ್ಚಾಗುತ್ತದೆ. ಟೈಪ್-2 ಡಯಾಬಿಟೀಸ್‌ಗೂ ಇದು ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ದೇಹದಲ್ಲಿ Read more…

ಗಾಝಾ ನೆಲದಲ್ಲಿ ಬಂಧನಕ್ಕೊಳಗಾಗಿದ್ದ 114 ಫೆಲೆಸ್ತೀನೀಯರನ್ನು ಬಿಡುಗಡೆ ಮಾಡಿದ ಇಸ್ರೇಲ್ ಸೇನೆ

ಗಾಝಾ : ದಕ್ಷಿಣ ಗಾಝಾ ಪಟ್ಟಿಯ ಕೆರೆಮ್ ಶಲೋಮ್ ಕ್ರಾಸಿಂಗ್ ಮೂಲಕ ನೆಲದ ಕಾರ್ಯಾಚರಣೆಯ ವೇಳೆ ಬಂಧಿಸಲ್ಪಟ್ಟಿದ್ದ 114 ಫೆಲೆಸ್ತೀನೀಯರನ್ನು ಇಸ್ರೇಲ್ ಸೇನೆಯು ಬಿಡುಗಡೆಗೊಳಿಸಿದೆ ಎಂದು ಮಾಧ್ಯಮಗಳು ವರದಿ Read more…

BIG NEWS : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು Read more…

ಇಂದಿನಿಂದ ದೆಹಲಿಯಲ್ಲಿ ಪ್ರೊ ಕಬಡ್ಡಿ ಹಬ್ಬ

ಫೆಬ್ರವರಿ 26 ರಿಂದ ಪ್ರೊ ಕಬಡ್ಡಿಯ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿದ್ದು, ಕಳೆದ ಬಾರಿ ಚಾಂಪಿಯನ್ ಆಗಿದ್ದ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಈಗಾಗಲೇ ಪ್ಲೇ ಆಫ್ ಗೆ Read more…

Bengaluru : ಕ್ಲಾಸಲ್ಲಿ ರೀಲ್ಸ್ ಮಾಡಿದ ವಿದ್ಯಾರ್ಥಿ ಮೊಬೈಲ್ ಪುಡಿ ಮಾಡಿದ ಪ್ರಿನ್ಸಿ ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪೋಷಕರು

ಬೆಂಗಳೂರು : ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಮೊಬೈಲ್ ನಲ್ಲಿ ರೀಲ್ಸ್ ಮಾಡಿದ್ದು , ರೊಚ್ಚಿಗೆದ್ದ ಪ್ರಿನ್ಸಿ ಪಾಲರು ಮೊಬೈಲ್ ಪುಡಿ ಪುಡಿ ಮಾಡಿದ್ದಾರೆ. ಈ ಘಟನೆ ಪೊಲೀಸ್ ಠಾಣೆವರೆಗೂ ಹೋಗಿದೆ. Read more…

BIG NEWS: ಟ್ರ್ಯಾಕ್ಟರ್-ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಬಳಿ Read more…

ಗಳಿಕೆಯಲ್ಲಿ ಹಿಂದೆ ಬಿದ್ದಿದೆ ಹೃತಿಕ್‌ – ದೀಪಿಕಾರ ʼಫೈಟರ್ʼ ಚಿತ್ರ; ಸುಸ್ತಾಗಿಸುವಂತಿದೆ ಸಿನೆಮಾದ ಕಲೆಕ್ಷನ್‌…!

ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ʼಫೈಟರ್ʼ ಜನವರಿ 25 ರಂದೇ ಬಿಡುಗಡೆಯಾಗಿತ್ತು. ಸಿನಿಮಾ ಸೂಪರ್‌ ಹಿಟ್‌ ಆಗಬಹುದು ಎಂಬ ನಿರೀಕ್ಷೆಯಲ್ಲಿತ್ತು ಚಿತ್ರತಂಡ. ಅಭಿಮಾನಿಗಳು Read more…

BREAKING : ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್

ನವದೆಹಲಿ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ Read more…

JOB ALERT : ಫೆ.19, 20 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ : ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ಫೆ.19, 20 ರಂದು ಬೆಂಗಳೂರಿನಲ್ಲಿ ಸರ್ಕಾರದಿಂದ ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ Read more…

ಭಾರತ ಈಗ ಮತ್ತಷ್ಟು ಶಕ್ತಿಶಾಲಿ : ಅಮೆರಿಕದಿಂದ ಹೈಟೆಕ್ ʻMQ-9B Droneʼ, 3.99 ಬಿಲಿಯನ್ ಡಾಲರ್ ಒಪ್ಪಂದ

ನವದೆಹಲಿ : ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಭಾರತದೊಂದಿಗೆ ಪ್ರಮುಖ ಮಿಲಿಟರಿ ಒಪ್ಪಂದವನ್ನು ಅನುಮೋದಿಸಿದೆ. ಎಂಕ್ಯೂ -9 ಬಿ ರಿಮೋಟ್ ಪೈಲಟ್ ವಿಮಾನ (ಡ್ರೋನ್ಗಳು) ಮತ್ತು ಸಂಬಂಧಿತ ಉಪಕರಣಗಳನ್ನು ಭಾರತಕ್ಕೆ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು

ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಹರಿದು ವಿದ್ಯಾರ್ಥಿನಿ  ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಘಟನೆ ನಡೆದಿದ್ದು,  ಬಿಎಂಟಿಸಿ ಬಸ್ ಹರಿದು  Read more…

ವೆಸ್ಟ್ ಬ್ಯಾಂಕ್ ಹಿಂಸಾಚಾರದ ಆರೋಪ : ಇಸ್ರೇಲಿ ವಲಸಿಗರ ಮೇಲೆ ನಿರ್ಬಂಧ ಹೇರಿದ ಜೋ ಬೈಡನ್

ವೆಸ್ಟ್ ಬ್ಯಾಂಕ್ ಹಿಂಸಾಚಾರದ ಆರೋಪ ಹೊತ್ತಿರುವ ಇಸ್ರೇಲಿ ವಲಸಿಗರ ಮೇಲೆ ನಿರ್ಬಂಧ ಜೋಬೈಡನ್‌ ಸರ್ಕಾರ ನಿರ್ಬಂಧ ಹೇರಿದೆ.   ಬೈಡನ್ ಆಡಳಿತವು ಗುರುವಾರ ವೆಸ್ಟ್‌ ಬ್ಯಾಂಕ್‌  ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ Read more…

ಬೆಂಗಳೂರು : ಊಟ ಹಾಕಲ್ಲ ಎಂದಿದ್ದಕ್ಕೆ ತಾಯಿಯನ್ನೇ ಕೊಂದ ಪಾಪಿ ಮಗ

ಬೆಂಗಳೂರು : ತಾಯಿಯನ್ನೇ ಪಾಪಿ ಮಗ ರಾಡ್ ನಿಂದ ಹೊಡೆದು ಕೊಂದ ಘಟನೆ ಬೆಂಗಳೂರಿನ ಕೆ ಆರ್ ಪುರಂನ ಭೀಮಯ್ಯ ಲೇಔಟ್ ನಲ್ಲಿ ನಡೆದಿದೆ. ತಾಯಿ ಊಟ ಹಾಕಲ್ಲ Read more…

BIG NEWS: ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಳ; ಉತ್ತರ ಕನ್ನಡದಲ್ಲಿ 10 ದಿನಗಳಲ್ಲಿ 21 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಜನರು ಹೈರಾಣಾಗಿದ್ದಾರೆ. ಕಳೆದ 10 ದಿನಗಳಲ್ಲಿ 21 ಜನರಲ್ಲಿ ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ Read more…

2024ರ ಫೆಬ್ರವರಿಯಲ್ಲಿ ಮದುವೆಗೆ ಯಾವ್ಯಾವ ದಿನ ಶುಭ ಮುಹೂರ್ತ ಇದೆ? ಇಲ್ಲಿದೆ ಡೇಟ್ಸ್

ಭಾರತದಲ್ಲಿ, ಶುಭ ಕಾರ್ಯಗಳಿಗೆ ಶುಭ ಸಮಯವನ್ನು ನೋಡಲಾಗುತ್ತದೆ. ಸನಾತನ ಧರ್ಮದ ಜನರು ಪಂಚಾಂಗದಲ್ಲಿ ಶುಭ ಸಮಯವನ್ನು ನೋಡಿದ ನಂತರವೇ ಶುಭ ಕಾರ್ಯಗಳನ್ನು ಮಾಡುತ್ತಾರೆ. ಇದರಿಂದ ಕೆಲಸವು ಶುಭ ಫಲಿತಾಂಶಗಳನ್ನು Read more…

ನಾಳೆ ಬಿಡುಗಡೆಯಾಗಲಿದೆ ‘ಕೆರೆಬೇಟೆ ಚಿತ್ರದ ವಿಡಿಯೋ ಹಾಡು

ರಾಜ್ ಗುರು ರಚಿಸಿ ನಿರ್ದೇಶಿಸಿರುವ ಕೆರೆಬೇಟೆ ಚಿತ್ರದ ಮಲೆನಾಡ ಗೊಂಬೆ ಎಂಬ ವಿಡಿಯೋ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಜನಪ್ರಿಯ ಯೂಟ್ಯೂಬ್ ಚಾನೆಲ್ ಅದ a2 ಮ್ಯೂಸಿಕ್ Read more…

BREAKING : ಮುಂಬೈ ನಲ್ಲಿ 8 ಕಡೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ , ಹೈ ಅಲರ್ಟ್

ಮುಂಬೈ : ನಗರದಾದ್ಯಂತ ಬಾಂಬ್ ಗಳನ್ನು ಇರಿಸಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಸಂದೇಶ ಬಂದಿದ್ದು, ನಂತರ ಮುಂಬೈ ಪೊಲೀಸರು ಶುಕ್ರವಾರ ಎಚ್ಚರಿಕೆ ವಹಿಸಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ Read more…

ವಾರಣಾಸಿಯಲ್ಲಿ ಇಂದು ಮಸೀದಿ ಬಾಗಿಲು ಮುಚ್ಚಲು ಮುಸ್ಲಿಮರಿಗೆ ಸೂಚನೆ

ವಾರಣಾಸಿ : ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುವ ಪೂಜೆಯನ್ನು ವಿರೋಧಿಸಿ ಶುಕ್ರವಾರ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿ ಸಮಿತಿ (ಎಐಎಂಸಿ) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...