alex Certify Live News | Kannada Dunia | Kannada News | Karnataka News | India News - Part 3506
ಕನ್ನಡ ದುನಿಯಾ
    Dailyhunt JioNews

Kannada Duniya

2 ವರ್ಷದಲ್ಲಿ 5 ಉಸ್ತುವಾರಿ ಸಚಿವರ ಬದಲಾವಣೆ: ಸರ್ಕಾರದ ವಿರುದ್ಧ ಶಾಸಕ ಆಕ್ರೋಶ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಶಾಸಕ ಬಸನಗೌಡ ದದ್ದಲ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎರಡು Read more…

ಒಂದು ನಿಮಿಷದಲ್ಲಿ ಕೈಬೆರಳ ತುದಿ ಮೇಲೆ 109 ಪುಶ್‌-ಅಪ್….! ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಣಿಪುರ ಯುವಕ

ಎರಡೂ ಹಸ್ತಗಳ ಮೇಲೆ ಮೈ ಊರಿಕೊಂಡು ಪುಶ್‌-ಅಪ್ ಮಾಡುವುದೇ ದೊಡ್ಡ ಸವಾಲಾಗಿರುವ ವೇಳೆ ಮಣಿಪುರದ ನಿರಂಜೋಯ್ ಸಿಂಗ್ ಹೆಸರಿನ 24ರ ಹರೆಯದ ಯುವಕನೊಬ್ಬ ತನ್ನ ಬೆರಳ ತುದಿಗಳ ಮೇಲೆ Read more…

2021 ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಯಾವುದು ಗೊತ್ತಾ….?

ಸಾಂಕ್ರಾಮಿಕ ರೋಗದಿಂದಾಗಿ ಭಾರತೀಯ ಆಟೋಮೊಬೈಲ್ ಕ್ಷೇತ್ರವು ಇತ್ತೀಚೆಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಇನ್‌ಪುಟ್ ವೆಚ್ಚದಲ್ಲಿನ ಹೆಚ್ಚಳ ಮತ್ತು ಅರೆವಾಹಕಗಳ ಪೂರೈಕೆ ಕೊರತೆಯಿಂದಾಗಿ ಕಾರು ಮಾರಾಟ ಕುಸಿತ ಕಂಡಿದೆ. ಕಠಿಣ Read more…

ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ಅಧ್ಯಕ್ಷ ಕಟೀಲ್

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮಾಲೋಚನೆ ನಡೆಸಿದ್ದಾರೆ. ಇಂದಿನಿಂದ ಮೂರು ದಿನಗಳ Read more…

ಆತಂಕದ ನಡುವೆ ನೆಮ್ಮದಿಯ ಸುದ್ದಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಪಾಸಿಟಿವಿಟಿ ರೇಟ್ ನಲ್ಲೂ ಭಾರಿ ಇಳಿಕೆ

ನವದೆಹಲಿ: ದೇಶದ ಜನರಿಗೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿ, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,55,874 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ Read more…

‘ಪುಷ್ಪ’ ಚಿತ್ರದ ಹಾಡಿಗೆ ಅಪ್ಪ – ಮಗಳ ಬೊಂಬಾಟ್ ಡಾನ್ಸ್.‌..!

ಅಲ್ಲು ಅರ್ಜುನ್ ನಟನೆಯ ’ಪುಷ್ಪಾ’ ಚಿತ್ರದ ಶ್ರೀವಲ್ಲಿ ಹಾಡಿನ ಸ್ಟೆಪ್ ಒಂದು ನೆಟ್ಟಿಗರನ್ನು ಅದ್ಯಾವ ಪರಿ ಹುಚ್ಚೆಬ್ಬಿಸಿದೆ ಎಂದರೆ, ಆಸ್ಟ್ರೇಲಿಯಾ ಕ್ರಿಕೆಟರ್‌ ಡೇವಿಡ್ ವಾರ್ನರ್‌ ಸಹ ಈ ಹಾಡಿಗೆ Read more…

ಟ್ರಸ್ಟ್ ಅಧ್ಯಕ್ಷರ ಆಯ್ಕೆ ವಿವಾದ: ಆರ್.ಎಲ್. ಜಾಲಪ್ಪ ಕುಟುಂಬದವರಿಂದ ಹೊಸ ಕಮಿಟಿ

ಕೋಲಾರ: ಮಾಜಿ ಸಚಿವ ಆರ್.ಎಲ್. ಜಾಲಪ್ಪ ನಿಧನದ ನಂತರ ದೇವರಾಜ ಅರಸು ಶಿಕ್ಷಣ ಟ್ರಸ್ಟ್ ಅಧ್ಯಕ್ಷರ ಆಯ್ಕೆ ವಿವಾದ ಭುಗಿಲೆದ್ದಿದೆ. ದೇವರಾಜ ಅರಸು ಟ್ರಸ್ಟ್ ಅಧ್ಯಕ್ಷ ಸ್ಥಾನವನ್ನು ಕುಟುಂಬದವರಿಗೆ Read more…

ರೇಂಜರ್ ಮತ್ತು ವೆನಿಸ್ ಎಂಬ 2 ಎಲೆಕ್ಟ್ರಿಕ್ ವಾಹನಗಳನ್ನ ಬಿಡುಗಡೆ ಮಾಡಿದ ಕೊಮಾಕಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿರುವಂತೆ ಹೊಸ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಈಗ ರೇಂಜರ್ ಮತ್ತು ವೆನಿಸ್ ಎನ್ನುವ ಎರಡು ಎಲೆಕ್ಟ್ರಿಕ್ ಗಾಡಿಗಳನ್ನ ಕೊಮಾಕಿ ಬಿಡುಗಡೆ Read more…

ಹಿಮದ‌ ನಡುವೆ ಸಿಲುಕಿದ್ದ ಗರ್ಭಿಣಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸರು ಆಗಾಗ ಮಾನವೀಯತೆ ತೋರಿ ಹೃದಯ ಗೆದ್ದುಬಿಡುತ್ತಾರೆ. ಶಿಮ್ಲಾದಲ್ಲಿ ಹಿಮವರ್ಷದಲ್ಲಿ ಸಿಲುಕಿಕೊಂಡಿದ್ದ ಗರ್ಭಿಣಿ ಮಹಿಳೆಯೊಬ್ಬರ ನೆರವಿಗೆ ಬಂದ ಹಿಮಾಚಲ ಪ್ರದೇಶ ಪೊಲೀಸರು ಆಕೆಯನ್ನು ಆಸ್ಪತ್ರೆಗೆ Read more…

ಹೈಟೆಕ್ ಕೃಷಿ ಮಾಡುವವರಿಗೆ ಬಂಪರ್….! ಡ್ರೋನ್ ಬಳಸಲು ಭರ್ಜರಿ ಅನುದಾನ

ರೈತರಿಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು , ಕೃಷಿಯ ಹೊಸ ತಂತ್ರಗಳನ್ನು ಉತ್ತೇಜಿಸಲಾಗುತ್ತಿದೆ. ಕೃಷಿಯ ಆಧುನಿಕ ಸಾಧನಗಳಲ್ಲಿ ಕೃಷಿಡ್ರೋನ್ ಗಳು ಕೂಡ ಒಂದಾಗಿದ್ದು, Read more…

RPF ಪೇದೆ ಸಮಯಪ್ರಜ್ಞೆಗೆ ಉಳಿಯಿತು ಪ್ರಯಾಣಿಕನ ಜೀವ

ಚಲಿಸುತ್ತಿರುವ ರೈಲೊಂದನ್ನು ಏರಲು ಹೋಗಿ ಆಯತಪ್ಪಿದ ವ್ಯಕ್ತಿಯೊಬ್ಬ ರೈಲ್ವೇ ಪೊಲೀಸ್‌ ಪೇದೆಯ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾರೆ. ಮಹಾರಾಷ್ಟ್ರದ ವಸಾಯ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಚಲಿಸುತ್ತಿರುವ ರೈಲಿಗೆ ಏರಲು Read more…

ಹೊಸ ಬಾಂಬ್ ಸಿಡಿಸಿದ ಸಿದ್ಧರಾಮಯ್ಯ, ಯತ್ನಾಳ್, ಡಿಕೆಶಿ: ರಾಜ್ಯ ರಾಜಕೀಯದಲ್ಲಿ ಸಂಚಲನ ತಂದ ‘ಪಕ್ಷಾಂತರ’ ಹೇಳಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರ ಪಕ್ಷಾಂತರ, ರಾಜಕೀಯ ಚಟುವಟಿಕೆಗಳು ಗರಿಗೆದರುವುದು ಸಹಜವಾದರೂ, ರಾಜ್ಯದಲ್ಲಿ ಚುನಾವಣೆ ಇನ್ನು ದೂರವಿರುವಾಗಲೇ ಶಾಸಕರ ವಲಸೆ ಬಗ್ಗೆ ನಾಯಕರಿಂದ ಹೇಳಿಕೆಗಳು ಕೇಳಿ ಬಂದಿದ್ದು, Read more…

ಫೆಬ್ರವರಿಯಲ್ಲಿ ಈ ದಿನಗಳಂದು ಬ್ಯಾಂಕಿಗೆ ಇರಲಿದೆ ರಜೆ

ಫೆಬ್ರವರಿ ತಿಂಗಳಲ್ಲಿ ಇರುವ 28 ದಿನಗಳ ಪೈಕಿ ದೇಶಾದ್ಯಂತ ಕೆಲ ರಾಜ್ಯಗಳ ಬ್ಯಾಂಕುಗಳು 12 ದಿನಗಳ ಮಟ್ಟಿಗೆ ಕೆಲಸ ಮಾಡುತ್ತಿಲ್ಲ. ಮುಂದಿನ ತಿಂಗಳು ಯಾವೆಲ್ಲಾ ದಿನಗಳಲ್ಲಿ ಬ್ಯಾಂಕುಗಳು ಮುಚ್ಚಿರುತ್ತವೆ Read more…

400-ಕಿಮೀ ಚಾಲನಾ ವ್ಯಾಪ್ತಿ ಪಡೆಯಲು ಬ್ಯಾಟರಿ ಸುಧಾರಣೆ ಒಳಗಾಗುತ್ತಿದೆ ಟಾಟಾ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಎಸ್‌ಯುವಿಯ ವಿಸ್ತರಿತ ರೇಂಜ್‌ ಅಭಿವೃದ್ಧಿಪಡಿಸುತ್ತಿರುವ ಟಾಟಾ ಮೋಟರ್ಸ್, ಕಾರಿನ ಬ್ಯಾಟರಿ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. ದೇಶದ ಬೆಸ್ಟ್‌ ಸೆಲ್ಲಿಂಗ್ ಇವಿಯಾಗಿರುವ Read more…

ಹೀರೋ ಎಕ್ಸ್‌ಪಲ್ಸ್‌ 200 4ವಿ: ಎರಡನೇ ಲಾಟ್‌ ಬೈಕ್‌ಗಳಿಗೆ ಬುಕಿಂಗ್ ಶುರು

ತನ್ನ ಡಿಜಿಟಲ್ ಅಭಿಯಾನಗಳು ಹಾಗೂ ಕಾಂಟಾಕ್ಟ್‌ಲೆಸ್ ಗ್ರಾಹಕ ಅನುಭವಕ್ಕೆ ಇನ್ನಷ್ಟು ಬಲ ನೀಡಲು ಮುಂದಾಗಿರುವ ಹೀರೋ ಮೋಟೋಕಾರ್ಪ್‌ನ ಎಕ್ಸ್‌ಪಲ್ಸ್‌ 200 4 ವಿ ಬೈಕಿಗೆ ಬುಕಿಂಗ್ ಗವಾಕ್ಷಿಗೆ ಚಾಲನೆ Read more…

ಐಸಿಸಿ ಟೆಸ್ಟ್ ಆಟಗಾರನಾಗಿ ಆಯ್ಕೆಯಾದ ಇಂಗ್ಲೆಂಡ್ ನ ಜೋ ರೂಟ್

ಈ ವರ್ಷದ ಐಸಿಸಿ ಟೆಸ್ಟ್ ಆಟಗಾರ ಎಂಬ ಹೆಗ್ಗಳಿಕೆಗೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಆರ್. ಅಶ್ವಿನ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ, ಅಳೆದು ತೂಗಿ Read more…

ಯೂಟ್ಯೂಬ್‌ ಮೂಲಕ ಹಣ ಗಳಿಸಲು ಇಲ್ಲಿದೆ ಟಿಪ್ಸ್

ಯೂಟ್ಯೂಬ್‌ನಲ್ಲಿ ದುಡ್ಡು ಮಾಡಲು ಸಾವಿರಾರು/ಲಕ್ಷಾಂತರ ಅನುಯಾಯಿಗಳು ಇರಬೇಕೆಂದಿಲ್ಲ. ಕಂಟೆಂಟ್ ಸೃಷ್ಟಿಕರ್ತರು ಯೂಟ್ಯೂಬ್ ಪಾರ್ಟ್ನರ್‌ ಪ್ರೋಗ್ರಾಂನ ಸದಸ್ಯರಾಗಿದ್ದಲ್ಲಿ ಯೂಟ್ಯೂಬ್‌ನಿಂದ ನೇರವಾಗಿ ದುಡ್ಡು ಸಂಪಾದನೆ ಮಾಡಬಹುದು. ಇದಕ್ಕಾಗಿ ಕ್ರಿಯೇಟರ್‌ಗಳು ಕನಿಷ್ಠ 1,000 ಚಂದಾದಾರನ್ನು Read more…

ಲಕ್ನೋ ತಂಡದ ಹೆಸರು ಘೋಷಿಸಿದ ಮಾಲೀಕ; ಹಳೆ ಹೆಸರಿನೊಂದಿಗೆ ಮತ್ತೆ ಕಣಕ್ಕೆ

ಐಪಿಎಲ್ ಟಿ20 ಟೂರ್ನಿಗೆ ಈಗಾಗಲೇ ಎರಡು ತಂಡಗಳು ಸೇರ್ಪಡೆಗೊಂಡಿದ್ದು, ಲಕ್ನೋ ತನ್ನ ತಂಡದ ಹೆಸರನ್ನು ಘೋಷಿಸಿದೆ. ಈ ತಂಡವು ʼಲಕ್ನೋ ಸೂಪರ್ ಜೈಂಟ್ಸ್ʼ ಎಂಬ ಹೆಸರಿನಿಂದ ಕಣಕ್ಕೆ ಇಳಿಯಲಿದೆ Read more…

ಏರ್‌ ಇಂಡಿಯಾ ಬಂಡವಾಳ ವಿನಿಯೋಗ: ಬಾಂಬೆ ಹೌಸ್‌ ಗೆ ಮರಳಲು ಸಜ್ಜಾದ ʼಮಹಾರಾಜʼ

ಭಾರತದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾದ ಬಂಡವಾಳ ವಿನಿಯೋಗವು ಜನವರಿ 27ರಂದು ಜರುಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಏರ್‌ ಇಂಡಿಯಾದ ಸ್ವಾಮ್ಯತ್ವವು ಟಾಟಾ ಸಮೂಹಕ್ಕೆ Read more…

ಹೆರಿಗೆ ಬಳಿಕ ಬೊಜ್ಜು ಕರಗಿಸಿಕೊಳ್ಳಬೇಕಾ…? ಇಲ್ಲಿದೆ ಪರಿಹಾರ

ಹೆರಿಗೆಯ ನಂತರ ಹೊಟ್ಟೆಯ ಬೊಜ್ಜು ಕರಗಿಸುವುದು ಸವಾಲಿನ ಕೆಲಸವೆನ್ನಬಹುದು. ಎಷ್ಟೇ ವ್ಯಾಯಾಮ ಮಾಡಿದರೂ ಇದು ಕರಗುವುದಿಲ್ಲ. ಇದಕ್ಕಾಗಿ ಇಲ್ಲಿದೆ ಸುಲಭವಾದ ಟಿಪ್ಸ್. ಅಗಸೆ ಬೀಜದಲ್ಲಿ ಜಾಸ್ತಿ ನಾರಿನ ಅಂಶ Read more…

ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾರತದ ಸ್ಮೃತಿ ಮಂದನಾ ಆಯ್ಕೆ

ದುಬೈ: 2021ರ ಐಸಿಸಿ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಭಾರತೀಯ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದನಾ ಆಯ್ಕೆಯಾಗಿದ್ದಾರೆ. ಅಲ್ಲದೇ, ಈ ಮೂಲಕ ಮಂದನಾ ಎರಡು ಬಾರಿ Read more…

20 ರೂ. ವಿಷಯಕ್ಕೆ ವ್ಯಕ್ತಿ ಮೇಲೆ ಹಲ್ಲೆ; 15 ವರ್ಷಗಳ ಬಳಿಕ 1 ವರ್ಷ ಜೈಲು ಶಿಕ್ಷೆ ಕೊಟ್ಟ ನ್ಯಾಯಾಲಯ

ಬರೋಬ್ಬರಿ 15 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ ಆಪಾದಿತನನ್ನು ತಪ್ಪಿತಸ್ಥ ಎಂದು ತೀರ್ಪಿತ್ತ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು, ಆತನಿಗೆ ಒಂದು ವರ್ಷ ಜೈಲು ಶಿಕ್ಷೆ Read more…

’ಹೋರಾಟ ಜಾರಿಯಲ್ಲಿದೆ, ಈ ಬಾರಿ ಕನಿಷ್ಠ ಬೆಂಬಲ ಬೆಲೆಗೆ’: ಮದುವೆ ಆಮಂತ್ರಣ ಪತ್ರದಲ್ಲೂ ಮೊಳಗಿದ ಘೋಷಣೆ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂಪಡೆದು ತಿಂಗಳು ಕಳೆದರೂ ಸಹ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧ Read more…

ದೇಹದಲ್ಲಿ ಕಂಡು ಬರುವ ಗಂಟುಗಳಿಗೆ ಇಲ್ಲಿದೆ ಮನೆ ಮದ್ದು

ಚರ್ಮದ ಕಪ್ಪು ಅಥವಾ ಕಂದು ಬಣ್ಣದ ಗಂಟು ಕೆಲವರಲ್ಲಿ ಕಂಡು ಬರುತ್ತದೆ. ಕುತ್ತಿಗೆ, ಕೈ, ಬೆನ್ನು ಅಥವಾ ದೇಹದ ಇತರ ಭಾಗಗಳಲ್ಲಿ ಉಂಟಾಗುವ ಈ ಗಂಟು ನೋವುಂಟು ಮಾಡುವುದಿಲ್ಲ. Read more…

ದೇಶದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 15 ರ ವೇಳೆಗೆ ಸೋಂಕು ಇಳಿಕೆ

ನವದೆಹಲಿ: ಈಗಾಗಲೇ ಹಲವು ಮಹಾನಗರಗಳಲ್ಲಿ ಕೊರೋನಾ ಸೋಂಕು ಇಳಿಮುಖ ಆಗಿದ್ದು, ಫೆಬ್ರವರಿ 15 ರ ಬಳಿಕ ಸೋಂಕು ಕಡಿಮೆಯಾಗಲಿದೆ. ಒಮಿಕ್ರಾನ್ ಬಳಿಕ ದೇಶದಲ್ಲಿ ಕಾಣಿಸಿಕೊಂಡ ಮೂರನೆಯ ಅಲೆ ಫೆಬ್ರವರಿ Read more…

ʼಗಡ್ಡʼ ಉದ್ದ ಬಿಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ಲಾಕ್ ಡೌನ್ ಅವಧಿಯಲ್ಲಿ ಗಡ್ಡ ಬೆಳೆಸಿದವರ ಸಂಖ್ಯೆ ಕಡಿಮೆಯೇನಿಲ್ಲ. ಒಬ್ಬೊಬ್ಬರು ಒಂದೊಂದು ಶೈಲಿಯಲ್ಲಿ ಫೋಟೋ ತೆಗೆಸಿಕೊಂಡದ್ದೂ ಅಯಿತು. ಆ ಅವಧಿಯಲ್ಲಿ ಸೆಲೂನ್ಗಳು ತೆರೆಯದಿದ್ದೂ ಅದಕ್ಕೊಂದು ಕಾರಣವಾಯಿತು. ಗಡ್ಡಕ್ಕೆ ಸರಿಯಾಗಿ Read more…

1 -8 ನೇ ತರಗತಿ ವಿದ್ಯಾರ್ಥಿಗಳಿಗೆ 24 ಸಾವಿರ ರೂ., 9 -12 ನೇ ತರಗತಿಗೆ 30 ಸಾವಿರ ರೂ. ಸೇರಿ 60 ಸಾವಿರ ರೂ.ವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 ಶಿವಮೊಗ್ಗ: ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27 ರಂದು ಸಂಜೆ 6.30 ಕ್ಕೆ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವಧುವಿಗೆ ಸೀರೆ, ರವಿಕೆ ಕಣ, Read more…

ಸ್ವಾದಿಷ್ಟಕರವಾದ ಮಿಂಟ್ ಮಸಾಲ ಸೋಡಾ ತಯಾರಿಸುವ ವಿಧಾನ

ಪುದೀನಾ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಸುಲಭವಾಗಿ ಮಸಾಲ ಸೋಡಾ ಮಾಡಿಕೊಂಡು ಕುಡಿದರೆ ತುಂಬಾ ಚೆನ್ನಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ ನೋಡಿ. ಪುದೀನಾ ಎಲೆ – 1/2 Read more…

ಮಾಲೀಕನಿಗೆ ಪರ್ಸ್ ಹಿಂದುರಿಗಿಸಿ ಕರ್ತವ್ಯ ಮೆರೆದ ಪೊಲೀಸ್ ಕಾನ್ಸ್ಟೇಬಲ್ಸ್..!

ಕಳೆದು ಹೋದ ವಸ್ತು ಸಿಕ್ಕರೆ ಹೊಸ ವಸ್ತು ಖರೀದಿಸಿದ್ದಕ್ಕಿಂತ ಹೆಚ್ಚು ಖಷಿಯಾಗುತ್ತದೆ. ಅದ್ರಲ್ಲು ಪರ್ಸ್ ಕಳೆದು ಹೋಗಿ ಅದು ವಾಪಸ್ಸು ಸಿಕ್ಕರೆ ಆಗುವ ಖುಷಿಗೆ ಪಾರವೇ ಇರುವುದಿಲ್ಲ. ಇಂಥದ್ದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jedovatá dětská Srdcové sušenky: lásku, kterou můžete 7 sofistikovaných a elegantních Chcete najít medvěda v lese za 14 sekund: neuveritelný Nápověda: Najděte gumovou botu za 10