alex Certify Live News | Kannada Dunia | Kannada News | Karnataka News | India News - Part 351
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕುವೈತ್ ನಲ್ಲಿ ಭೀಕರ ಅಗ್ನಿ ಅವಘಡ : ನಾಲ್ವರು ಭಾರತೀಯರು ಸೇರಿ 35 ಮಂದಿ ಸಾವು |Video

ಕುವೈತ್: ದಕ್ಷಿಣ ಕುವೈತ್ ನ ಮಂಗಾಫ್ ನಗರದಲ್ಲಿ ಸಂಭವಿಸಿದ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ಬುಧವಾರ ವರದಿ Read more…

‘ದರ್ಶನ್ ನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡ್ಬೇಕು’ : ರೇಣುಕಾಸ್ವಾಮಿ ತಾಯಿ ಆಕ್ರೋಶ..!

ಚಿತ್ರದುರ್ಗ : ಮಗ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪಿಗಳಿಗೆ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹಿಡಿಶಾಪ ಹಾಕಿದ್ದಾರೆ. ಮಗನನ್ನು ಕಳೆದುಕೊಂಡ ನೋವಿನಲ್ಲಿರುವ ರೇಣುಕಾಸ್ವಾಮಿ ತಾಯಿ ನಟ ದರ್ಶನ್ Read more…

BREAKING : ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ; ಓರ್ವ ‘CRPF’ ಯೋಧ ಹುತಾತ್ಮ, ಇಬ್ಬರು ಉಗ್ರರ ಹತ್ಯೆ..!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್ ಯೋಧ) ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾದಕರನ್ನು Read more…

ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ Read more…

BIG NEWS: ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

World Anti-Child Labor Day : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ : ನ್ಯಾ.ಸಂತೋಷ್

ಶಿವಮೊಗ್ಗ : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು ಹಾಗೂ ಹೆಚ್ಚಿನ ಬಾಲ ಕಾರ್ಮಿಕ ತಪಾಸಣೆಯನ್ನು ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು Read more…

BIG NEWS : ‘ವರ್ಗಾವಣೆ ‘ನಿರೀಕ್ಷೆಯಲ್ಲಿರುವ ರಾಜ್ಯದ ‘ವಿಶೇಷ ಚೇತನ’ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ..!

ಬೆಂಗಳೂರು : ವಿಶೇಷ ಚೇತನ’ ಸರ್ಕಾರಿ ನೌಕರರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ವಯ ವಿಶೇಷ ಚೇತನ Read more…

BREAKING : ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದ ಪೊಲೀಸರು..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಪೊಲೀಸರು ಇಂದು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ Read more…

BIG NEWS : ಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ (D.A) ಹೆಚ್ಚಳ ಘೋಷಿಸಿದ IBA..!

ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) 2024 ರ ಮೇ, ಜೂನ್ ಮತ್ತು ಜುಲೈ 2024 ರ ತುಟ್ಟಿಭತ್ಯೆಯನ್ನು (ಡಿಎ) 15.97% ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ. ಮಾರ್ಚ್ 8, 2024 Read more…

ದರ್ಶನ್ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ‘ಪೋಕ್ಸೋ ಪ್ರಕರಣ’ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋದ B.S ಯಡಿಯೂರಪ್ಪ..!

ಬೆಂಗಳೂರು : ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಯಾವುದೇ ಕಾನೂನುಬಾಹಿರ ಕೃತ್ಯ Read more…

BREAKING : ಪೊಲೀಸ್ ಠಾಣೆ ಮುಂದೆ ಕೂಗಾಡಿ ನಟ ದರ್ಶನ್ ಫ್ಯಾನ್ಸ್ ಗಲಾಟೆ , ಪೊಲೀಸರಿಂದ ಲಾಠಿಚಾರ್ಜ್..!

ಬೆಂಗಳೂರು : ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಮುಂದೆ ನಿನ್ನೆಯಿಂದಲೂ ನಟ ದರ್ಶನ್ ಅಭಿಮಾನಿಗಳು Read more…

BREAKING NEWS: ನ್ಯಾಯಾಲಯದ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ವ್ಯಕ್ತಿಯನ್ನು ಹಿಡಿದು ಥಳಿಸಿದ ವಕೀಲರು

ಬೆಳಗಾವಿ: ವ್ಯಕ್ತಿಯೋರ್ವ ಕೋರ್ಟ್ ಆವರಣದಲ್ಲಿಯೇ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಯೇಶ್ ಪೂಜಾರಿ ಎಂಬಾತ ಬೆಳಗಾವಿ ಕೋರ್ಟ್ ಗೆ ವಿಚಾರಣೆಗೆಂದು ಬಂದಿದ್ದ. ಈತ ಇದ್ದಕ್ಕಿದ್ದಂತೆ Read more…

BREAKING : ಆಧಾರ್-ರೇಷನ್ ಕಾರ್ಡ್ ಜೋಡಣೆ ಗಡುವು ಮತ್ತೆ 3 ತಿಂಗಳು ವಿಸ್ತರಣೆ..!

ನವದೆಹಲಿ : ಆಧಾರ್ ಮತ್ತು ರೇಷನ್ ಕಾರ್ಡ್ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸುವುದಾಗಿ ಸರ್ಕಾರದ ವರದಿ ತಿಳಿಸಿದೆ. ಹೌದು, ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ Read more…

ಗಮನಿಸಿ : ನೀವಿನ್ನೂ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಜೂ.14 ಲಾಸ್ಟ್ ಡೇಟ್..!

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು,3 ದಿನದೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಲಾಗಿದೆ. ಜೂ.14 ರ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು Read more…

ALERT : ಪೆಟ್ರೋಲ್ ಬಂಕ್ ನಲ್ಲಿ ‘ಮೊಬೈಲ್’ ಬಳಸ್ತೀರಾ..? ಎಚ್ಚರ….ಈ ವಿಡಿಯೋ ನೋಡಿ..!

ಪೆಟ್ರೋಲ್ ಬಂಕ್ ನಲ್ಲಿ ಮೊಬೈಲ್ ಬಳಸ್ತೀರಾ..? ಯಾಕೆ ಅಂತ ಈ ವಿಡಿಯೋ ನೋಡಿ. ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮೊಬೈಲ್ Read more…

BREAKING : ಜೂ. 24 ರಿಂದ 18 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..!

ನವದೆಹಲಿ : 18 ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24 ರಂದು ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಅಥವಾ ದೃಢೀಕರಣಕ್ಕಾಗಿ ಪ್ರಾರಂಭವಾಗಲಿದ್ದು, ಜುಲೈ 3 ರಂದು Read more…

BREAKING : ಪೋಕ್ಸೊ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ‘BSY’ ಗೆ CID ನೋಟಿಸ್..!

ಬೆಂಗಳೂರು : ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದ್ದು, Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ನಕಲಿ ಖಾತೆ ತೆರೆದಿದ್ದ ಆರೋಪಿ ಅರೆಸ್ಟ್; 16 ಕೆಜಿ ಚಿನ್ನ, 10 ಕೋಟಿ ಹಣ ಜಪ್ತಿ

ಬೆಂಗಳೂರು: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್ಐಟಿ ಬಂಧಿಸಿದೆ. ಸತ್ಯನಾರಾಯಣ ವರ್ಮ ಬಂಧಿತ ಆರೋಪಿ. ಹೈದರಾಬಾದ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ Read more…

BREAKING : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ‘ಚಂದ್ರಬಾಬು ನಾಯ್ಡು’..!

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು. ಚಂದ್ರಬಾಬು ನಾಯ್ಡು ನಾಯ್ಡು ಅವರು ವಿಭಜಿತ ಆಂಧ್ರಪ್ರದೇಶದ Read more…

BIG NEWS : ಪ್ರಧಾನಿ ಮೋದಿ 3.0 ಸರ್ಕಾರದ ಕೇಂದ್ರ ಸಚಿವರ ಶೈಕ್ಷಣಿಕ ಅರ್ಹತೆ ಏನೇನು..? ತಿಳಿಯಿರಿ

ನರೇಂದ್ರ ದಾಮೋದರ್ ದಾಸ್ ಮೋದಿ ಅವರು ಜೂನ್ 9, 2024 ರಂದು ಭಾರತದ ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿಯವರೊಂದಿಗೆ ಸುಮಾರು ಎಪ್ಪತ್ತೆರಡು ರಾಷ್ಟ್ರೀಯ Read more…

ನನ್ನ ಪತಿ ತಪ್ಪು ಮಾಡಿದ್ರೆ ಬೈದು ವಾರ್ನಿಂಗ್ ಕೊಡಬೇಕಿತ್ತು; ದೊಡ್ಡ ನಟನಾಗಿ ವಿಕೃತವಾಗಿಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ; ಕಣ್ಣೀರಿಟ್ಟ ರೇಣುಕಾಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಪತ್ನಿ ಸಹನಾ, ಪತಿಯ ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

‘ಪಂಡಿತ್ ರಾಜೀವ್ ತಾರಾನಾಥ್’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ..!

ಬೆಂಗಳೂರು : ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ Read more…

BREAKING : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ; ಗುಡಿಸಲಿಗೆ ಲಾರಿ ನುಗ್ಗಿ ಒಂದೇ ಕುಟುಂಬದ 8 ಮಂದಿ ಸಾವು..!

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗುಡಿಸಲಿಗೆ ಲಾರಿ ನುಗ್ಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಮರಳು ಸಾಗಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ Read more…

‘ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ, ಪಾಪಕರ್ಮ ಅವನನ್ನು ಸುಡುತ್ತದೆ’ : ನಟ ಜಗ್ಗೇಶ್ ಮಾರ್ಮಿಕ ಟ್ವೀಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ  ಬೆನ್ನಲ್ಲೇ  ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ನಟ ಜಗ್ಗೇಶ್ ‘’ಸರ್ವಆತ್ಮಾನೇನಬ್ರಹ್ಮ ಸರ್ವ Read more…

ರೇಣುಕಾಸ್ವಾಮಿ ಕೊಲೆಗೈದು ಹೆಣ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ನಟ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಬಂಧಿಸಲಾಗಿದ್ದು, 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಆಘಾತಕಾರಿ Read more…

BIG NEWS : ಸೋಶಿಯಲ್ ಮೀಡಿಯಾದಿಂದ ‘ಮೋದಿ ಕಾ ಪರಿವಾರ್’ ತೆಗೆದುಹಾಕುವಂತೆ ಪ್ರಧಾನಿ ಮನವಿ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಬಲಿಗರಿಗೆ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ‘ಮೋದಿ ಕಾ ಪರಿವಾರ್’ ಎಂಬ ಪದವನ್ನು ತೆಗೆದುಹಾಕುವಂತೆ ಮನವಿ ಮಾಡಿದರು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ Read more…

ರಿಯಾಸಿ ದಾಳಿ : ಭಯೋತ್ಪಾದಕನ ರೇಖಾಚಿತ್ರ ಬಿಡುಗಡೆ, ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಬಹುಮಾನ

ನವದೆಹಲಿ : ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ರೇಖಾಚಿತ್ರವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಮತ್ತು ಅವನ Read more…

‘ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು’ ; ರೇಣುಕಾಸ್ವಾಮಿ ತಾಯಿ ಆಕ್ರೋಶ’

ಚಿತ್ರದುರ್ಗ : ‘ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು’ಎಂದು ರೇಣುಕಾಸ್ವಾಮಿ ತಾಯಿ ಕಣ್ಣೀರಿಡುತ್ತಾ ಆಕ್ರೋಶ ಹೊರ ಹಾಕಿದ್ದಾರೆ. ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಸುದ್ದಿಗಾರರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...