alex Certify Live News | Kannada Dunia | Kannada News | Karnataka News | India News - Part 3511
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು Read more…

ತೋಟದ ಮನೆಯಲ್ಲೇ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಶಿವಮೊಗ್ಗ: ತೋಟದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ತೋಟ ನೋಡಿಕೊಳ್ಳುವ ಕೆಲಸ ಮಾಡುವ ಶಂಕರ ಮತ್ತು Read more…

BIG NEWS: ಮಾತನಾಡಿದ ಮೇಲೆ ದಕ್ಕಿಸಿಕೊಳ್ಳುವ ಯೋಗ್ಯತೆ ಬೇಕು; ಲಂಗು ಲಗಾಮು ಇಲ್ಲದ ನಾಲಿಗೆ ಜಾರುವ ಅಂಥವರಿಂದ ಸಂಸ್ಕೃತಿ ಕಲಿಯಬೇಕಿಲ್ಲ; ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ HDK

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ನಮ್ಮ ಬಗ್ಗೆ Read more…

ಮನೆಗೆ ಹೋಗ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅಪ್ರಾಪ್ತರು ಸೇರಿ ಮೂವರು ಅರೆಸ್ಟ್

ಮುಂಬೈ: ಅಡುಗೆ ಸಂಸ್ಥೆಯೊ0ದರಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿ ಮೇಲೆ ಶುಕ್ರವಾರ ಮುಂಜಾನೆ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ 4 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಯುವತಿ Read more…

BIG NEWS: ಸಂಪುಟ ಪುನಾರಚನೆ: ಸಚಿವ ಕತ್ತಿ ನೇತೃತ್ವದಲ್ಲಿ ಮಹತ್ವದ ಸಭೆ; ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಕುಂದಾನಗರಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಹಾರ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಶಾಸಕರಾದ Read more…

ಮುಂದಿನ ಮುಖ್ಯಮಂತ್ರಿ ಅನ್ನಬೇಡಿ, ಒಳಸಂಚು ಶುರುವಾಗುತ್ತೆ: ಪರಮೇಶ್ವರ್ ಅಚ್ಚರಿ ಹೇಳಿಕೆ

ತುಮಕೂರು: ನಾನು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಬೇಡಿ. ಇದರಿಂದ ಒಳಸಂಚು ಶುರುವಾಗುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ Read more…

SHOCKING NEWS: ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದಲ್ಲಿ ನಡೆದಿದೆ. ಬಸವನಬಾಗೇವಾಡಿ ಕ್ರಾಸ್ ಬಳಿ ಇದ್ದ ಪ್ಲಾಸ್ಟಿಕ್ ಅಂಗಡಿಯಲ್ಲಿ Read more…

ಚುನಾವಣಾ ಹೊಸ್ತಿಲಲ್ಲೇ ಎಸ್‌.ಪಿ. ಜೊತೆ ಮೈತ್ರಿ ಕುರಿತು ಕಾಂಗ್ರೆಸ್ ಮಹತ್ವದ ಹೇಳಿಕೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಜೊತೆಗೆ ಚುನಾವಣೋತ್ತರ ಮೈತ್ರಿಗೆ ಮಾಡಿಕೊಳ್ಳುವ ಆಯ್ಕೆಗೆ ಮುಕ್ತವಾಗಿರುವುದಾಗಿ ಕಾಂಗ್ರೆಸ್ ತಿಳಿಸಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ರಾಜ್ಯದಲ್ಲಿರುವ ದೊಡ್ಡ ಎದುರಾಳಿ ಎನ್ನಲಾದ Read more…

ಫೈಸಲಾಬಾದ್ ಕಲ್ಲು ತೂರಾಟ ಸಮರ್ಥಿಸಿಕೊಂಡ ಯೂಟ್ಯೂಬರ್‌ ಗೆ ಜೈಲು

ಫೈಸಲಾಬಾದ್‌ನಲ್ಲಿ ಮತಾಂಧರಿಂದ ಕಲ್ಲು ತೂರಾಟಕ್ಕೆ ಈಡಾಗಿ ಮೃತಪಟ್ಟ ಶ್ರೀಲಂಕಾ ಮೂಲದ ಪ್ರಜೆಯೊಬ್ಬರ ಕೊಲೆಯನ್ನು ಸಮರ್ಥಿಸಿದ ಯೂಟ್ಯೂಬರ್‌ ಒಬ್ಬನಿಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ Read more…

ಈ ಇಬ್ಬರಿಂದ ತಾನು ಬದುಕುಳಿದಿದ್ದಾಗಿ ಹೇಳಿಕೊಂಡ ಸಮಂತಾ…!

ಸ್ವಿಜ಼ರ್ಲೆಂಡ್‌ನಲ್ಲಿ ಹಾಲಿಡೇ ಮೂಡ್‌ನಲ್ಲಿರುವ ಟಾಲಿವುಡ್ ನಟಿ ಸಮಂತಾ ರುತ್‌ ಪ್ರಭು ಅಲ್ಲಿ ಸ್ಕಿಯಿಂಗ್ ಮಾಡಿದ ಅನುಭವವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಪಫ್ಫರ್‌ ಜಾಕೆಟ್, ಬಿಳಿ ಬಣ್ಣದ ಸ್ವೆಟರ್‌‌ Read more…

ನಕಲಿ ಮದ್ದುಗಳ ಕಡಿವಾಣಕ್ಕೆ ಮಹತ್ವದ ಕ್ರಮ: ಮಾತ್ರೆ, ಸಿರಪ್, ಟ್ಯಾಬ್ಲೆಟ್‌ ಗಳ ಕಚ್ಚಾ ವಸ್ತುಗಳಿಗೆ ಕ್ಯೂಆರ್‌ ಕೋಡ್ ಕಡ್ಡಾಯ

ಸಕ್ರಿಯ ಫಾರ್ಮಕ್ಯೂಟಿಕಲ್ ವಸ್ತುಗಳ (ಎಪಿಐ) ಮೇಲೆ ಕ್ಯೂಆರ್‌ ಕೋಡ್‌ಗಳನ್ನು ಭಾರತ ಸರ್ಕಾರ ಕಡ್ಡಾಯಗೊಳಿಸಿದೆ. ಈ ಮೂಲಕ ನಕಲಿ ಮದ್ದುಗಳಿಗೆ ಕಡಿವಾಣ ಹಾಕಲು ಹೊಸ ಕಾನೂನನ್ನು ತರಲು ಸರ್ಕಾರ ಮುಂದಾಗಿದ್ದು, Read more…

ಮನೆಯಲ್ಲೇ ಮಾಡಿ ಮಕ್ಕಳ ಬಾಯಲ್ಲಿ ನೀರೂರಿಸುವ ರುಚಿ ರುಚಿ ‘ಬ್ರೆಡ್ ಕುಲ್ಫಿ’

ಐಸ್ ಕ್ರೀಂ, ಕುಲ್ಫಿ ಹೆಸರು ಹೇಳಿದ್ರೆ ಮಕ್ಕಳ ಬಾಯಲ್ಲಿ ನೀರು ಬರುತ್ತೆ. ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಕುಲ್ಫಿ, ಐಸ್ ಕ್ರೀಂ ಸಿಗುತ್ತೆ. ಆದ್ರೆ ಅನೇಕರು ಮಾರುಕಟ್ಟೆಯಲ್ಲಿ ಸಿಗುವ ಐಸ್ Read more…

BIG NEWS: ಕಟ್ಟಡದಿಂದ ಜಿಗಿದ ಮಹಿಳೆ; ಆತ್ಮಹತ್ಯೆಗೆ ಯತ್ನ

ಭಟ್ಕಳ: ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನಡೆದಿದೆ. ಮಹಿಳೆ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಕೆಳಗೆ ಹಾರಿದ್ದು, Read more…

BIG BREAKING: ನಿನ್ನೆಗಿಂತ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನ 525 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ ಸೋಂಕಿತರ ಸಾವಿನ Read more…

10 ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇಯಲ್ಲಿ ಉದ್ಯೋಗ ಮಾಡಲು ಯೋಜಿಸುತ್ತಿರುವ ಯುವಕರಿಗೆ ಸುವರ್ಣಾವಕಾಶವಿದೆ. ಭಾರತೀಯ ರೈಲ್ವೇಯು ಕಪುರ್ತಲಾದ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಅಪೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ವೆಲ್ಡರ್ (ಜಿ&ಇ), Read more…

ದಾರಿ ತಪ್ಪಿದ ಪತ್ನಿ: ಅನಾಹುತಕ್ಕೆ ಕಾರಣವಾಯ್ತು ಅಕ್ರಮ ಸಂಬಂಧ

ಬೆಂಗಳೂರು: ಅಕ್ರಮ ಸಂಬಂಧದ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದ್ದು, ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ. ಬನ್ನೇರುಘಟ್ಟ ಸಮೀಪದ ಕರಿಯಪನಹಳ್ಳಿ ನಿವಾಸಿ 32 Read more…

ಅಧಿಕಾರಕ್ಕೆ ಬಂದ್ರೆ ಇಬ್ಬರು ಸಿಎಂ, ಮೂವರು ಡಿಸಿಎಂ: AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಘೋಷಣೆ

ಲಖ್ನೋ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಹೊಸ ಚುನಾವಣಾ ಪೂರ್ವ ‘ಭಾಗಿದರಿ ಪರಿವರ್ತನ್ ಮೋರ್ಚಾ’ ಎಂಬ ಹೊಸ ಫ್ರಂಟ್ ಪ್ರಾರಂಭಿಸಿದ್ದು, ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶಕ್ಕೆ ಇಬ್ಬರು Read more…

ಇಲ್ಲಿದೆ ಬಿಸಿ ಬಿಸಿ ಮೈಸೂರು ಬೋಂಡಾ ಮಾಡುವ ವಿಧಾನ

ಸಂಜೆ ಸಮಯಕ್ಕೆ ಟೀ ಜತೆಗೆ ಬಿಸಿ ಬಿಸಿಯಾದ ಮೈಸೂರು ಬೋಂಡಾ ಇದ್ದರೆ ಹೊಟ್ಟೆ ತುಂಬಿದ್ದೇ ತಿಳಿಯುವುದಿಲ್ಲ. ಇಲ್ಲಿ ಸುಲಭವಾಗಿ ಮೈಸೂರು ಬೋಂಡಾ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ Read more…

ಕೂದಲ ಆರೈಕೆಗೆ ಮನೆಯಲ್ಲಿಯೇ ತಯಾರಿಸಿ ಕಂಡೀಷನರ್

ಎಷ್ಟೇ ಒಳ್ಳೆಯ ಶಾಂಪೂ ಉಪಯೋಗಿಸಿದರೂ ಕೂದಲು ಒಂದು ರೀತಿ ಒರಟು ಒರಟಾಗಿರುತ್ತದೆ. ಇದಕ್ಕಾಗಿ ಕೆಲವರು ಕಂಡೀಷನರ್ ಮೊರೆ ಹೋಗುತ್ತಾರೆ. ಶಾಂಪೂ ಹಚ್ಚಿ ತೊಳೆದ ಕೂದಲಿಗೆ ಕಂಡೀಷನರ್ ಹಾಕಿ ಸ್ವಲ್ಪ Read more…

ರಾಯಲ್‌ ಎನ್ಫೀಲ್ಡ್ ಬೈಕ್‌ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್

ರಾಯಲ್‌ ಎನ್ಫೀಲ್ಡ್ ಕಂಪನಿಯು ತನ್ನ ಹೊಸ ಮಾಡೆಲ್ ಗಳನ್ನ ಅಭಿವೃದ್ಧಿಪಡಿಸುತ್ತಿದೆ ಎನ್ನುವುದು ರಹಸ್ಯವಾಗಿ ಉಳಿದಿಲ್ಲ. ಈಗಾಗ್ಲೇ ಹೊಸ ಬೈಕ್ ಗಳು ಭಾರತೀಯ ರಸ್ತೆಗಳಲ್ಲಿ ಟೆಸ್ಟ್ ರೈಡ್ ನಡೆಸಿರುವುದು ಬಹಿರಂಗವಾಗಿದೆ. Read more…

ಮಗಳು ಧರಿಸಿದ ಬಟ್ಟೆಗೆ ಮೂರು ಪಟ್ಟು ಹೆಚ್ಚು ಬೆಲೆ ನಿಗದಿ ಮಾಡಿ ಮಾರಾಟಕ್ಕಿಟ್ಟ ಸೆಲೆಬ್ರಿಟಿ..!

ನೀವು ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟೀವ್ ಆಗಿದ್ದರೆ ಅಮೆರಿಕದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ ಕರ್ದಾಶಿಯನ್ ರ ಬಗ್ಗೆ ನಿಮಗೆ ತಿಳಿದಿರಲೆಬೇಕು. ಅತಿರಂಜಿತ ಮತ್ತು ಎಲ್ಲರ ಕನಸಿನ ಜೀವನಶೈಲಿಯನ್ನು ಜೀವಿಸುತ್ತಿರುವ ಕರ್ದಾಶಿಯನ್ Read more…

ಫೆಬ್ರವರಿಯಲ್ಲಿ ಭಾರತದ ರಸ್ತೆಗಿಳಿಯಲಿದೆ ಬಜಿಂಗಾ ಇ-ಸೈಕಲ್

ಸ್ವದೇಶಿ ಇ-ಮೊಬಿಲಿಟಿ ಬ್ರ್ಯಾಂಡ್ Nexzu, ಭಾರತೀಯ ಮಾರುಕಟ್ಟೆಗೆ ತನ್ನ ಇ-ಸೈಕಲ್‌ಗಳ ಪೋರ್ಟ್‌ಫೋಲಿಯೊವನ್ನು ಪ್ರಕಟಿಸಿದೆ. ಕಂಪನಿಯು ಬಜಿಂಗಾ(Bazinga) ಎಂಬ ಹೊಸ ಲಾಂಗ್ ರೇಂಜ್ ನ ಇ-ಸೈಕಲ್ ಅನ್ನು ಪರಿಚಯಿಸಿದೆ. ಹೊಸ Read more…

ಆನ್‌ ಲೈನ್‌ ನಲ್ಲಿ ಆಧಾರ್‌ PVC ಕಾರ್ಡ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚಿನ ದಿನಗಳಲ್ಲಿ ಖುದ್ದು ತಾನೇ ಆಧಾರ್‌ನ ಪಿವಿಸಿ ಕಾರ್ಡ್‌ಗಳನ್ನು ಸುರಕ್ಷಿತ ಹಾಗೂ ಸುಭದ್ರವಾದ ರೂಪದಲ್ಲಿ ಪರಿಚಯಿಸಿದೆ. ಈ ಕಾರ್ಡ್‌ಗಳಿಗೆ ಆರ್ಡರ್‌ ಮಾಡುವ Read more…

ಸಿಲಿಕಾನ್ ಸಿಟಿಯಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಕಾಮುಕನ ಅಟ್ಟಹಾಸ

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ Read more…

ಪ್ರಾಥಮಿಕ, ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ 121.47 ಕೋಟಿ ರೂಪಾಯಿ ಗೌರವಧನ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18,000 ಹಾಗೂ ಪ್ರೌಢಶಾಲೆಗಳಲ್ಲಿ Read more…

ಆತ್ಮಹತ್ಯೆ ಮಾಡಿಕೊಳ್ಳಲು ಕಟ್ಟಡದಿಂದ ಹಾರಿದ ಮಹಿಳೆ ರಕ್ಷಣೆ

ಕಾರವಾರ: ನಿರ್ಮಾಣ ಹಂತದ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮುಳ್ಳಿನ ಬೇಲಿ ಮೇಲೆ ಬಿದ್ದು ನರಳಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಘಟನೆ ನಡೆದಿದೆ. Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಕಾರ್ ನಲ್ಲೇ ಗೆಳತಿ ಮೇಲೆರಗಿದ ಕಾಮುಕ, ವಿಡಿಯೋ ಮಾಡಿ ನಿರಂತರವಾಗಿ ಸಹಕರಿಸಲು ಬೆದರಿಕೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ಗೆಳತಿಯನ್ನು ನಂಬಿಸಿ ಆಕೆಯನ್ನು ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿ ವಿರುದ್ಧ ನೆಲಮಂಗಲ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ Read more…

ಕೈ ʼಸೌಂದರ್ಯʼ ಹೆಚ್ಚಿಸುತ್ತೆ ಮೆಹಂದಿ

ಮಹಿಳೆಯರ ಕೈಗಳಿಗೆ ಅಂದ ನೀಡುತ್ತೆ ಮೆಹಂದಿ. ಗೋರಂಟಿ ಬಣ್ಣ ಗಾಢವಾಗಿ ಮೂಡಿದ್ರೆ ಆಕರ್ಷಕವಾಗಿ ಕಾಣುತ್ತೆ. ಗೋರಂಟಿ ಬಣ್ಣ ಗಾಢವಾಗಿ ಬಂದಿಲ್ಲ ಎಂದು ನೀವು ಚಿಂತೆ ಪಡಬೇಕಾಗಿಲ್ಲ. ಕೆಲವೊಂದು ಸಣ್ಣ Read more…

ಮಾಯಿಶ್ಚರೈಸರ್ ಆಯ್ಕೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

ಮಾಯಿಶ್ಚರೈಸರ್ ಲೇಪಿಸಿಕೊಂಡರೆ ಕೆಲವೊಮ್ಮೆ ಸ್ಕಿನ್ ಡ್ರೈ ಇದ್ದಂತೆ ಕಾಣುತ್ತದೆ. ಇನ್ನು ಕೆಲವರಿಗೆ ಹಚ್ಚಿದ ತಕ್ಷಣ ಚರ್ಮ ಜಿಡ್ಡಿನಂತೆ ಆಗಬಹುದು. ಅದಕ್ಕಿಂತ ಅವರ ಸ್ಕಿನ್ ಗೆ ತಕ್ಕಂತೆ ಮಾಯಿಶ್ಚರೈಸರ್ ಆಯ್ಕೆ Read more…

BIG NEWS: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆ ಸರ್ಕಾರದ ಮಹತ್ವದ ಕ್ರಮ; ಪದವಿಯಲ್ಲಿ ಕನ್ನಡ ಕಡ್ಡಾಯವಲ್ಲ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಸ್ನಾತಕ ಪದವಿಯಲ್ಲಿ ಕನ್ನಡ ಭಾಷೆಯ ಕಲಿಕೆ ಕಡ್ಡಾಯ ನಿಯಮ ಕೈಬಿಡಲಾಗಿದೆ. ರಾಜ್ಯ ಸರ್ಕಾರ ಕನ್ನಡ ಕಡ್ಡಾಯ ಕಲಿಕೆ ವಿಚಾರ ಕೈಬಿಟ್ಟಿದೆ. ಹೊರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Puzzle de viteză: Iluzie optică pentru genii: doar 1% dintre oameni vor găsi